alex Certify Latest News | Kannada Dunia | Kannada News | Karnataka News | India News - Part 410
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲುದುರುವ ಸಮಸ್ಯೆಗೆ ಮಾಡಿ ಈ ಆಹಾರ ಸೇವನೆ

ತಲೆ ಕೂದಲು ಬೆಳವಣಿಗೆಯಲ್ಲಿ ಪ್ರೋಟೀನ್ ಮಹತ್ವದ ಪಾತ್ರ ವಹಿಸುತ್ತದೆ. ಮನುಷ್ಯನ ಕೂದಲಿನಲ್ಲಿ ಶೇಕಡಾ 65-95 ರಷ್ಟು ಪ್ರೋಟೀನ್ ಇರುತ್ತದೆ. ಕೂದಲು ಗಟ್ಟಿಯಾಗಿ, ಹೇರಳವಾಗಿ, ಕಪ್ಪಾಗಿ ಬೆಳೆಯಲು ಪ್ರೋಟೀನ್ ಜೊತೆಗೆ Read more…

BREAKING : ಸಾರ್ವತ್ರಿಕ ಚುನಾವಣೆಗೂ ಮುನ್ನ ಬಾಂಗ್ಲಾದೇಶದಲ್ಲಿ 14 ಮತದಾನ ಕೇಂದ್ರಗಳು, ಎರಡು ಶಾಲೆಗಳಿಗೆ ಬೆಂಕಿ!

ಢಾಕಾ : ಸಾರ್ವತ್ರಿಕ ಚುನಾವಣೆಗೆ ಮುನ್ನ ಶುಕ್ರವಾರ ಸಂಜೆಯಿಂದ ಶನಿವಾರ ಮುಂಜಾನೆ ಬಾಂಗ್ಲಾದೇಶದ 10 ಜಿಲ್ಲೆಗಳ ಕನಿಷ್ಠ 14 ಮತದಾನ ಕೇಂದ್ರಗಳು ಮತ್ತು ಎರಡು ಶಾಲೆಗಳಿಗೆ ಬೆಂಕಿ ಹಚ್ಚಲಾಗಿದೆ Read more…

ಸೋಶಿಯಲ್‌ ಮೀಡಿಯಾದಲ್ಲಿ ʻಸೆನ್ಸೇಷನ್ʼ ಸೃಷ್ಟಿಸಿದ ʻಧೋನಿಯ ಹುಕ್ಕಾ ಸೇದುವ ವಿಡಿಯೋʼ! Watch video

ಚೆನ್ನೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.‌ ಧೋನಿ ಅವರು ಹುಕ್ಕಾ ಸೇದುತ್ತಿರುವ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಎಂ.ಎಸ್.ಧೋನಿ ಹುಕ್ಕಾ ಸೇದುತ್ತಿರುವ ವಿಡಿಯೋ ಸಾಮಾಜಿಕ Read more…

ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ: ಮತದಾನ ಬಹಿಷ್ಕರಿಸಿದ ಪ್ರತಿಪಕ್ಷಗಳು!

ಢಾಕಾ : ಚುನಾವಣಾ ಪೂರ್ವ ಹಿಂಸಾಚಾರ ಮತ್ತು ಪ್ರಮುಖ ವಿರೋಧ ಪಕ್ಷದ ನಾಯಕರು ಚುನಾವಣೆಯನ್ನು ಬಹಿಷ್ಕರಿಸಿದ ಪ್ರತ್ಯೇಕ ಘಟನೆಗಳ ನಡುವೆ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಇಂದು ನಡೆಯಲಿದೆ. ಹಿಂಸಾಚಾರದ Read more…

BIG NEWS : ಸೌರ ಮಿಷನ್ ಯಶಸ್ಸು, ಈಗ ʻಗಗನಯಾನʼದತ್ತ ಗಮನ : ಇಸ್ರೋ ಮುಖ್ಯಸ್ಥ ಸೋಮನಾಥ್ ಘೋಷಣೆ

ನವದೆಹಲಿ : ಇಸ್ರೋ ಈಗ ಆದಿತ್ಯ ಎಲ್ 1 ನ ನಿರ್ವಹಣೆ ಮತ್ತು ಕಕ್ಷೆಯ ದೃಷ್ಟಿಕೋನವನ್ನು ಎದುರು ನೋಡುತ್ತಿದೆ ಎಂದು ಸೌರ ಮಿಷನ್ ಬಾಹ್ಯಾಕಾಶ ನೌಕೆ ತನ್ನ ಅಂತಿಮ Read more…

ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ -ಇಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತಾನೇ ಪೂಜಿಸಿಕೊಂಡು ನಂತರ ನೇಣಿಗೆ ಶರಣಾಗಿದ್ದಾನೆ. ಅಡಿವೆಪ್ಪ ಘಾಯಿ(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಡಿವೆಪ್ಪ Read more…

BREAKING : ಜಪಾನ್ ನಲ್ಲಿ ತಡರಾತ್ರಿ ಮತ್ತೆ 4.4 ತೀವ್ರತೆಯ ಭೂಕಂಪ | Earthquake in Japan

ಟೋಕಿಯೊ : ಜಪಾನ್ ನ ನೊಟೊ ಪರ್ಯಾಯ ದ್ವೀಪದಲ್ಲಿ ಶನಿವಾರ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ. ರಾತ್ರಿ 11.20ಕ್ಕೆ ಭೂಕಂಪ ಸಂಭವಿಸಿದೆ. ಸ್ಥಳೀಯ Read more…

‘ಯುವನಿಧಿ’ಗೆ ಅರ್ಜಿ ಸಲ್ಲಿಸಲು ಬಂದಿದ್ದ ಜೋಡಿ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ

ಬೆಳಗಾವಿ: ನಗರದ ಕಿಲ್ಲಾ ಕೆರೆ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಗೌಂಡವಾಡ ಗ್ರಾಮದ ಸಚಿನ್(22), ಮುಸ್ಕಾನ್(23) ಅವರ ಮೇಲೆ ಹಲ್ಲೆ Read more…

ಈ ಪಂಚ ಸೂತ್ರಗಳನ್ನು ಅನುಸರಿಸಿದ್ರೆ ಆರೋಗ್ಯವಾಗಿರುತ್ತೆ ನಿಮ್ಮ ಕಿಡ್ನಿ

1. ಚೆನ್ನಾಗಿ ನೀರು ಕುಡಿಯಿರಿ ಮಾನವದ ದೇಹದ 60 ಪ್ರತಿಶತಕ್ಕೂ ಹೆಚ್ಚಿನ ಭಾಗ ನೀರಿನಿಂದಲೇ ಮಾಡಲ್ಪಟ್ಟಿದೆ. ಇದರಿಂದಾಗಿ ನಿಮ್ಮ ದೇಹ ಕೆಲಸ ಮಾಡುತ್ತಾ ಇರುವಂತೆ ನೋಡಿಕೊಳ್ಳಲು ಆಗಾಗ ನೀರು Read more…

BREAKING : ಉಕ್ರೇನ್ ಪೂರ್ವದ ಪೋಕ್ರೊವ್ಸ್ಕ್ ನಲ್ಲಿ ರಷ್ಯಾದ ಕ್ಷಿಪಣಿ ದಾಳಿ: 11 ಮಂದಿ ಸಾವು

ಪೂರ್ವ ಉಕ್ರೇನ್ ನಗರ ಪೋಕ್ರೊವ್ಸ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಶನಿವಾರ 11 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ನಿಯಂತ್ರಿತ Read more…

BIG NEWS: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ Read more…

ರೊಮ್ಯಾನ್ಸ್ ಹೆಚ್ಚಿಸುತ್ತೆ ಬಾಡಿ ‘ಮಸಾಜ್’

ಉತ್ತಮ ದಾಂಪತ್ಯದಲ್ಲಿ ರೊಮ್ಯಾನ್ಸ್ ಮಹತ್ವದ ಪಾತ್ರ ವಹಿಸುತ್ತದೆ. ಆದ್ರೆ ಕೆಲವೊಮ್ಮೆ ಮೂಡ್ ಸರಿಯಾಗಿರೋದಿಲ್ಲ. ಸಂಗಾತಿ ಜೊತೆ ರೊಮ್ಯಾನ್ಸ್, ಶಾರೀರಿಕ ಸಂಬಂಧ ಬೆಳೆಸಲು ಮನಸ್ಸಾಗೋದಿಲ್ಲ. ಇತ್ತೀಚೆಗೆ ನಡೆದ ಅಧ್ಯಯನವೊಂದು ಇದಕ್ಕೆ Read more…

ಸಣ್ಣ ಸಣ್ಣ ಕೆಲಸ ಮಾಡಿದ್ರೂ ಸುಸ್ತಾಗ್ತಿದೆಯಾ….? ಸಮಸ್ಯೆ ನಿವಾರಿಸಲು ಹೀಗೆ ಮಾಡಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡುವ ಅಗತ್ಯವಿದೆ. ನಿರಂತರ ಕೆಲಸ, ಒತ್ತಡದ ಜೀವನ, ಕೆಟ್ಟ ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಅನೇಕರಿಗೆ Read more…

BIG NEWS: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ Read more…

ಅಡುಗೆಗೆ ಮಾತ್ರವಲ್ಲ ಸೌಂದರ್ಯ ವರ್ಧಕವಾಗಿಯೂ ಉಪಯೋಗ ʼಬೆಳ್ಳುಳ್ಳಿʼ….!

ಬೆಳ್ಳುಳ್ಳಿ ಕೇವಲ ಅಡುಗೆ ಮನೆಗೆ ಸೀಮಿತವಾದ ಪದಾರ್ಥವಲ್ಲ. ಆಯುರ್ವೇದದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಜ್ವರ, ಕೆಮ್ಮು, ನೆಗಡಿಯಿಂದ ಅರಂಭಿಸಿ ಪಾರ್ಶ್ವವಾಯು, ಹೃದಯದ ಸಮಸ್ಯೆ, ಕ್ಯಾನ್ಸರ್ ರೋಗಗಳ ಮದ್ದಿಗೂ ಇದು Read more…

ಮನೆಯಲ್ಲಿರುವ ವಸ್ತುಗಳಿಂದಲೇ ಹೆಚ್ಚಿಸಿಕೊಳ್ಳಬಹುದು ಸ್ತನದ ಗಾತ್ರ

ಮಹಿಳೆ ಅಂದ್ರೆ ಸೌಂದರ್ಯ. ಮುಖದಿಂದ ಹಿಡಿದು ಇಡೀ ದೇಹದ ಸೌಂದರ್ಯ ವೃದ್ಧಿಗೆ ಮಹಿಳೆ ಮಹತ್ವ ನೀಡ್ತಾಳೆ. ಇದ್ರಲ್ಲಿ ಸ್ತನ ಕೂಡ ಒಂದು. ಸಾಮಾನ್ಯಕ್ಕಿಂತ ಕಡಿಮೆ ಗಾತ್ರದ ಸ್ತನ ಮಹಿಳೆಯರನ್ನು Read more…

BREAKING : ದ್ವಿತೀಯ ಪಿಯುಸಿ ʻಪ್ರಾಯೋಗಿಕ ಪರೀಕ್ಷೆʼಗಳು ಮುಂದೂಡಿಕೆ : ಇಲ್ಲಿದೆ ನೂತನ ವೇಳಾಪಟ್ಟಿ

ಬೆಂಗಳೂರು : ಜನವರಿ 24 ರಿಂದ ಜೆ.ಇ.ಇ. ಮುಖ್ಯ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ  ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪೋಷಕರು/ವಿದ್ಯಾರ್ಥಿಗಳಿಂದ ಬಂದಿರುವ ಮನವಿಗಳನ್ವಯ ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ Read more…

ಇಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ʻಚಿತ್ರ ಸಂತೆʼ : ʻBMTCʼ ಯಿಂದ ಮೆಟ್ರೋ ಫೀಡರ್ ಸೇವೆ

ಬೆಂಗಳೂರು : ನಗರದ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾರ್ಷಿಕ ಕಲಾ ಮೇಳವಾದ ಚಿತ್ರಸಂತೆ ನಡೆಯಲಿದೆ.  ಚಿತ್ರಸಂತೆಯ 21ನೇ ಆವೃತ್ತಿಯಲ್ಲಿ Read more…

ದೇಹಕ್ಕೆ ಬಲ ನೀಡುತ್ತೆ ‘ರಾಗಿ ಮಾಲ್ಟ್’

ರಾಗಿ ತಿಂದವನಿಗೆ ರೋಗವಿಲ್ಲ ಎಂಬುದು ಹಿಂದಿನ ಕಾಲದ ಮಾತು. ಅದರ ಮಹತ್ವ ಸಾರಲು ಇದೊಂದೇ ವಾಕ್ಯ ಸಾಕಲ್ಲವೇ…? ರಾಗಿ ಹಿಟ್ಟನ್ನು ನೀರಲ್ಲಿ ಕಲಸಿ ಕುದಿಯುವ ನೀರಿಗೆ ಕಲಸಿದ ರಾಗಿಯ Read more…

ಆರೋಗ್ಯವಾಗಿ ಲವಲವಿಕೆಯಿಂದಿರಲು ಬಳಸಿ ‘ಲವಂಗ’

ಲವಂಗ ಗರಂ ಮಸಾಲೆ ತಯಾರಿಸುವಾಗ ಬಳಸುವ ಒಂದು ಸಾಮಾಗ್ರಿ. ಯಾವುದೇ ಮಸಾಲೆಗೆ ಲವಂಗ ಬಳಸಿದರೆ ವಿಭಿನ್ನ ಘಮ ಪಡೆಯಬಹುದು. ಹಲ್ಲು ನೋವಾದರೂ ಹಲ್ಲಿನೆಡೆಗೆ ಲವಂಗ ತುಂಡನ್ನು ಇಟ್ಟುಕೊಂಡು ನೋವು Read more…

ಬೆಂಗಳೂರಲ್ಲಿ ಸ್ಪಾ ಹೆಸರಲ್ಲಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: 44 ಯುವತಿಯರ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಸ್ಪಾ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ಮದ್ರಾಸ್ ರಸ್ತೆಯ ನಿರ್ವಾನ್ ಸ್ಪಾ ಮೇಲೆ ಸಿಸಿಬಿ ಮಹಿಳಾ ಸುರಕ್ಷಾ ದಳ ಪೊಲೀಸರು Read more…

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳನ್ನು ʻಸೈನಿಕ ಶಾಲೆʼಗೆ ಸೇರಿಸಬೇಕಾ? ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದಲ್ಲಿ ಅನೇಕ ರೀತಿಯ ಮಿಲಿಟರಿ ಶಾಲೆಗಳಿವೆ. ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಸೈನಿಕ ಶಾಲೆಗಳಿಗೆ ದಾಖಲಿಸಬೇಕೆಂದು ಬಯಸುತ್ತಾರೆ. ಆರ್ಮಿ ಪಬ್ಲಿಕ್ ಸ್ಕೂಲ್ ಮತ್ತು ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಸ್ಕೂಲ್ Read more…

ಸಚಿವ ಸಂಪುಟ ಪುನರ್ ರಚನೆ ಸುಳಿವು ನೀಡಿದ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ

ಕೊಪ್ಪಳ: ಯಲಬುರ್ಗಾ ಶಾಸಕ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಅವರಿಗೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 800 ಜನ ಆರೋಗ್ಯ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ

ಧಾರವಾಡ : ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರ ಮತ್ತು ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ, ಈಗ ಒಂದು ತಿಂಗಳೊಳಗಾಗಿ ಸುಮಾರು 800 ಜನ ಆರೋಗ್ಯ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ Read more…

ರೈತರಿಗೆ ಮುಖ್ಯ ಮಾಹಿತಿ: ಭದ್ರಾ ಜಲಾಶಯದ ನಾಲೆಗಳಿಗೆ ಜ.10 ರಿಂದ ನೀರು

ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಜ.10 ರಿಂದ ಮತ್ತು ಬಲದಂಡೆ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ Read more…

Alert : ಮೊಬೈಲ್ ಬಳಕೆದಾರರೇ ಎಚ್ಚರ : ಹೆಚ್ಚು ʻಫೋನ್ʼ ಬಳಕೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್‌ ಫೋನ್‌ ಇರುತ್ತದೆ.‌ ಸ್ಮಾರ್ಟ್‌ ಫೋನ್ ಇಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ.ಮಕ್ಕಳಿಂದ ಹಿಡಿದು ವೃದ್ಧರವರೆಗೂ ಸ್ಮಾರ್ಟ್‌ ಫೋನ್‌ ಬಳಸುತ್ತಿದ್ದಾರೆ. ಆದರೆ Read more…

ದೇಶದಲ್ಲೇ ಮೊದಲಿಗೆ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಜಿಪಿಎಸ್ ಟೋಲ್: ವಾಹನ ಚಲಿಸಿದ ದೂರಕ್ಕಷ್ಟೇ ಶುಲ್ಕ ಶೀಘ್ರ

ನವದೆಹಲಿ: ವಾಹನಗಳು ಚಲಿಸಿದ ದೂರಕ್ಕೆ ಮಾತ್ರ ಟೋಲ್ ಶುಲ್ಕ ವಿಧಿಸುವ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರು -ಮೈಸೂರು ಹೆದ್ದಾರಿ ಸೇರಿ ದೇಶದ ಎರಡು Read more…

ಸದಾ ನಿಮ್ಮ ಜೊತೆಯಲ್ಲಿರಲಿ ಈ ʼಕಾರ್ಡ್ʼ

ಅತಿ ಮುಖ್ಯ ದಾಖಲಾತಿಗಳಲ್ಲಿ ಪಾನ್ ಕಾರ್ಡ್ ಕೂಡ ಒಂದು. ಪಾನ್ ಕಾರ್ಡ್ ಇಲ್ಲದೆ ಅಗತ್ಯ ಕೆಲಸಗಳನ್ನು ಮಾಡೋದು ಕಷ್ಟ. ಬ್ಯಾಂಕ್ ಅಕೌಂಟ್ ಇದ್ದು, ದೊಡ್ಡ ಮಟ್ಟದಲ್ಲಿ ನೀವು ವ್ಯವಹಾರ Read more…

ʻKSRTCʼ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಗಳಲ್ಲಿ ಯುಪಿಐ, ಕ್ರೆಡಿಟ್, ಡೆಬಿಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಸಿದ್ಧತೆ

ಬೆಂಗಳೂರು : ಪ್ರಯಾಣಿಕರಿಗೆ ಕೆಎಸ್‌ ಆರ್‌ ಟಿಸಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಬಸ್‌ ಗಳಲ್ಲಿ ಯುಪಿಐ, ಡೆಬಿಟ್‌,ಕ್ರೆಡಿಟ್‌ ಕಾರ್ಡ್‌ ಬಳಸಿ ಪ್ರಯಾಣಿಸುವ ವ್ಯವಸ್ಥೆ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಹೌದು, Read more…

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ : 3 ತಿಂಗಳ ವೇತನ ಸಹಿತ ʻಮಾತೃತ್ವ ರಜೆʼ

ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಒಂದು ದಿನ ವೇತನ ಸಹಿತ ರಜೆ ಸೇರಿದಂತೆ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ಜಾರಿಗೊಳಿಸಲಾಗಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...