alex Certify Latest News | Kannada Dunia | Kannada News | Karnataka News | India News - Part 4110
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರನ ಮೇಲೆ ಮನೆ ಮಾಡಲು ನಡೆದಿದೆ ತಯಾರಿ….!

ಭೂಮಿಯಿಂದ ಚೆಂದವಾಗಿ ಕಾಣುವ ಚಂದಿರನ ಮೇಲೆ ಕಟ್ಟಡ ಕಟ್ಟಲು ತಯಾರಿ ನಡೆದಿದೆ. ಭಾರತೀಯ ವಿಜ್ಞಾನ ಸಂಸ್ಥೆ ಐಐಎಸ್ಸಿ ಹಾಗೂ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳು ಈ ನಿಟ್ಟಿನಲ್ಲಿ Read more…

ಉದ್ಯಮಿಯ ಹೃದಯ ಗೆದ್ದ ರಾಷ್ಟ್ರಗೀತೆ ಹಾಡುತ್ತಿರುವ ಪುಟ್ಟ ಪೋರ

ಸ್ವಾತಂತ್ರ‍್ಯೋತ್ಸದ ಪ್ರಯುಕ್ತ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿರುವ ಉದ್ಯಮಿ ಆನಂದ್ ಮಹಿಂದ್ರಾ, ಪುಟಾಣಿ ಬಾಲನೊಬ್ಬದ ದೇಶಭಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅರುಣಾಚಲ ಪ್ರದೇಶದ ಮಗುವೊಂದು ಬಹಳ ರಾಷ್ಟ್ರಭಕ್ತಿಯಿಂದ ರಾಷ್ಟ್ರಗೀತೆ ಹಾಡುತ್ತಿರುವುದನ್ನು ಈ Read more…

ಡಿಸ್ನಿ ವರ್ಲ್ಡ್ ಮಿಂಚಿನ ಸ್ಫೋಟದ ವಿಡಿಯೋ ವೈರಲ್

ಅಮೆರಿಕಾದ ಫ್ಲಾರಿಡಾದಲ್ಲಿರುವ ಡಿಸ್ನಿ ವರ್ಲ್ಡ್‌ನಲ್ಲಿ ಭಾರೀ ಮಿಂಚಿನ ಸ್ಫೋಟವೊಂದು ಘಟಿಸಿದ್ದು ಸುತ್ತಮುತ್ತಲಿನ ಬಹುದೂರದವರೆಗೂ ಇದರ ಪ್ರಭಾವವಾಗಿದೆ. ಸ್ಟಾರ್‌ ವಾರ್ಸ್, ಗ್ಯಾಲಾಕ್ಸಿ ಪಾರ್ಕ್ ಪ್ರಾಂಗಣದಲ್ಲಿ ಮಿಂಚಿನ ಸ್ಫೋಟ ಸಂಭವಿಸಿದೆ. ಜಾರ್ಜ್ Read more…

BIG NEWS: ಖ್ಯಾತ ಗಾಯಕ SPB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಪುತ್ರ ಚರಣ್

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ತಗಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಅವರ ಪುತ್ರ Read more…

ಗಾಲ್ಫ್ ಶಾಟ್ ಮಿಸ್‌ ಮಾಡಿದ ಅಮ್ಮನನ್ನು ಕಂಡು ಕಿಲಕಿಲ ನಕ್ಕ ಮಗು

ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾದ ಚಿತ್ರವೊಂದು ಭಾರೀ ವೈರಲ್ ಆಗುತ್ತಿದೆ. ಮ್ಯಾಜೆನ್ಝೀ ಹಗ್ಗೆಟ್ ಹೆಸರಿನ ಬಳಕೆದಾರರೊಬ್ಬರು ಹಂಚಿಕೊಂಡ ಈ ವಿಡಿಯೋದಲ್ಲಿ, ಅವರು ಗಾಲ್ಫ್‌ ಅಂಗಳದಲ್ಲಿ ಚೆಂಡನ್ನು ಕುಳಿಗೆ ಸೇರಿಸಲು ಯತ್ನಿಸುತ್ತಿದ್ದಾರೆ. ಆದರೆ Read more…

ಗಮನಿಸಿ…! ಬಿರುಸುಗೊಂಡ ಮುಂಗಾರು, ಹಲವೆಡೆ ತತ್ತರಿಸಿದ ಜನ – ಮತ್ತೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರುಮಳೆ ಬಿರುಸುಗೊಂಡಿದ್ದು ಇವತ್ತು ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಭಾರೀ ಮಳೆ, ನೆರೆಹಾವಳಿಯಿಂದಾಗಿ Read more…

ಗುಡ್ ನ್ಯೂಸ್: ಸಾಲ, ಆರ್ಥಿಕ ನೆರವು ಸೇರಿ ವಿವಿಧ ಯೋಜನೆಯಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2020-21 ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಕಾರ್ಯಕ್ರಮಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗಾಗಿ Read more…

ರಸ್ತೆ, ಗಲ್ಲಿ, ಓಣಿಯಲ್ಲಿ ಗಣಪತಿ ಪ್ರತಿಷ್ಠಾಪನೆ ನಿಷೇಧ: ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟ

ಧಾರವಾಡ: ಕೋವಿಡ್ -19 ಸೋಂಕು ನಿಯಂತ್ರಿಸಲು ಈ ಬಾರಿ ಆಗಸ್ಟ್ 22 ರಂದು ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶೋತ್ಸವ ಆಚರಿಸಲು ಕೇಂದ್ರ ಗೃಹ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರ Read more…

ತಡರಾತ್ರಿ ಕಾರ್ಯಾಚರಣೆ: ಮತ್ತೆ 10 ಆರೋಪಿಗಳು ಅರೆಸ್ಟ್

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತೆ 10 ಜನರನ್ನು ಬಂಧಿಸಿದ್ದಾರೆ. Read more…

ಬಣ್ಣ ನೋಡಿ ‘ಕ್ಯಾರೆಟ್’ ಖರೀದಿಸುವ ಮುನ್ನ ಇದನ್ನೋದಿ

ಕಣ್ಣು ಕುಕ್ಕುವ ಬಣ್ಣದ  ಕ್ಯಾರೆಟ್ ನೋಡಿದ್ರೆ ಬಾಯಲ್ಲಿ ನೀರೂರುತ್ತೆ. ಆರೋಗ್ಯಕ್ಕೆ ಒಳ್ಳೆಯದು ಅಂತಾ ಅನೇಕರು ಇದನ್ನು ತಿನ್ನುವ ರೂಢಿ ಇಟ್ಟುಕೊಂಡಿದ್ದಾರೆ. ನೀವು ಪೌಷ್ಠಿಕ ಆಹಾರ ಅಂತ ಕ್ಯಾರೆಟ್ ತಿನ್ನುವ Read more…

ʼಸೌಂದರ್ಯʼದ ಗುಟ್ಟು ಬಿಚ್ಚಿಟ್ಟ ನಟಿ ಕಾಜಲ್ ಅಗರ್ವಾಲ್

ಜನಪ್ರಿಯ ನಟಿ ಕಾಜಲ್ ಅಗರ್ವಾಲ್ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ಅಭಿನಯದೊಂದಿಗೆ ಆಕರ್ಷಕವಾಗಿ ಸದಾ ಹೊಳೆಯುವ ತ್ವಚೆಯ ಒಳಗುಟ್ಟನ್ನು ಕಾಜಲ್ ಇದೀಗ ಹಂಚಿಕೊಂಡಿದ್ದಾರೆ. ಕಾಜಲ್ ಅವರಿಗಾಗಿಯೇ ತಾಯಿ Read more…

ಮನೆಯಲ್ಲಿಯೇ ತಯಾರಿಸಿ ‘ಕೊಕೊಪಿಟ್’

ತರಕಾರಿ ಅಥವಾ ಹೂವಿನ ಗಿಡ ಬೆಳೆಸುವವರು ಕೊಕೊಪಿಟ್ ಖಂಡಿತವಾಗಿಯೂ ಉಪಯೋಗಿಸುತ್ತಾರೆ. ಗಾರ್ಡ್ ನಿಂಗ್ ಗೆ ಇದು ಹೇಳಿ ಮಾಡಿಸಿದ್ದು. ಇದು ಮಾರುಕಟ್ಟೆಯಲ್ಲಿ ಕೂಡ ಲಭ್ಯವಿದೆ. ಮನೆಯಲ್ಲಿ ಕೂಡ ಸುಲಭವಾಗಿ Read more…

ಒಂದು ದಿನದಲ್ಲಿ ಕಂಡು ಮುಗಿಯದ ಪ್ರವಾಸಿ ತಾಣ ಮೈಸೂರು

ಹೌದು ಈ ನಗರದಲ್ಲಿ ಯಾವುದುಂಟು, ಯಾವುದಿಲ್ಲ ಎಂದು ಹೇಳುವುದು ಅಷ್ಟು ಸುಲಭದ ಮಾತಲ್ಲ. ಇಲ್ಲಿನ ಪ್ರಮುಖ ತಾಣಗಳು ಹಾಗೂ ಅವುಗಳ ವಿಶೇಷತೆಯನ್ನು ತಿಳಿಯೋಣ 1861ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು Read more…

ಕೋಮು ಗಲಭೆ ಕುರಿತು ಬೇಸರ ವ್ಯಕ್ತಪಡಿಸಿದ ಸಿಂಧಿ ಕವಯತ್ರಿ

ಅಂದು ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ನಡೆಯುತ್ತಿದ್ದ ಹೋರಾಟಗಳು ಇಂದು ಧರ್ಮಕ್ಕಾಗಿ ನಮ್ಮ-ನಮ್ಮಲ್ಲೇ ನಡೆಯುತ್ತಿದೆ ಎಂದು ಸಿಂಧಿ ಕವಯಿತ್ರಿ ದಯಾಲಕ್ಷ್ಮೀ ಜಷ್ನಾನಿ ಬೇಸರ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ Read more…

20 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 7040 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 2131, ಮೈಸೂರು 620, ಬೆಳಗಾವಿ 478, ಬಳ್ಳಾರಿ 381, ಕಲ್ಬುರ್ಗಿ 285, Read more…

ಅಬ್ಬಬ್ಬಾ…! 93 ನೇ ವಯಸ್ಸಿನಲ್ಲೂ ವೃದ್ದೆಯ ಭರ್ಜರಿ ಡಾನ್ಸ್

93 ವರ್ಷದ ವೃದ್ಧೆಯೊಬ್ಬರು ತಮ್ಮ ಹುಟ್ಟುಹಬ್ಬದ ದಿನ ಹೆಜ್ಜೆ ಹಾಕಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. 93ರ ವಯಸ್ಸಿನಲ್ಲಿಯೂ ಭರ್ಜರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ವೃದ್ಧೆ, ಬಿಳಿ ಸೀರೆಗೆ ಗೋಲ್ಡನ್‌ Read more…

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು 7040 ಮಂದಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,26,966 ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 6680 ಜನ ಗುಣಮುಖರಾಗಿ Read more…

BIG BREAKING: ರಾಜ್ಯದಲ್ಲಿಂದು 7040 ಮಂದಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಇಂದು 7040 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,26,966 ಕ್ಕೆ ಏರಿಕೆಯಾಗಿದೆ. 83,191 ಸಕ್ರಿಯ ಪ್ರಕರಣಗಳಿವೆ. ಇವತ್ತು ಒಂದೇ Read more…

ಮುದ್ದಿನ ಕರುಗಳಿಗೆ ಮನಸೋತ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಇರುವ ಮುದ್ದಿನ ಕರುಗಳ ಮೈದಡವದೇ ಅವರ ಬೆಳಗಿನ ವಾಕಿಂಗ್ ಪೂರ್ಣವಾಗುವುದಿಲ್ಲ. ಮನೆಯಲ್ಲಿರುವ ನಂದೀಶ ಮತ್ತು ಬಸವ ಹೆಸರಿನ ಕರುಗಳ ಕಂಡರೆ ಸಿಎಂಗೆ Read more…

BIG NEWS: ಕೊರೊನಾ ಗೆದ್ದ ಸಚಿವ ಶ್ರೀರಾಮುಲು ಡಿಸ್ಚಾರ್ಜ್

ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಶ್ರೀರಾಮುಲು ಇಂದು ಸಂಜೆ ಆಸ್ಪತ್ರೆಯಿಂದ Read more…

ಆನ್ಲೈನ್ ಕ್ಲಾಸ್ ಗೆ ಮೊಬೈಲ್ ಕೊಡಿಸಿದ ಪೋಷಕರು, ದುಡುಕಿದ ವಿದ್ಯಾರ್ಥಿ

ಪಬ್ಜಿ ಗೇಮ್ ಆಡಬೇಡವೆಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ತಿರುಮಲಗಿರಿ ನಗರದಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ನೇಣು Read more…

BIG BREAKING: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಇನ್ನಿಲ್ಲ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತನ್ ಚೌಹಾಣ್ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೃತಕ ಉಸಿರಾಟದ ಮೂಲಕ Read more…

ಆಗಸ್ಟ್ 15 ರಂದೇ ಧೋನಿ ನಿವೃತ್ತಿ ಘೋಷಿಸಿದ್ದೇಕೆ ಗೊತ್ತಾ…?

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಆಗಸ್ಟ್ 15 ರಂದು ಸಂಜೆ 19.29 ಗಂಟೆಗೆ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಅವರು ಇದೇ ಸಮಯವನ್ನು ಏಕೆ Read more…

ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ: ಮೂವರು ನಾಪತ್ತೆ

ಉಡುಪಿ ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ Read more…

ಭಾರೀ ಭೂಕುಸಿತ: 18 ಮಂದಿ ಸಾವು, 21 ಜನ ಕಣ್ಮರೆ

ನೇಪಾಳದ ಸಿಂಧು ಚೌಕ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತವಾದ ಪ್ರದೇಶದಲ್ಲಿ ಶೋಧ ಕಾರ್ಯ Read more…

ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತ ಪರಾರಿ: ತಡೆಯಲು ಹೋದ ಸಿಬ್ಬಂದಿಗೆ ಅಪಘಾತದಲ್ಲಿ ಗಾಯ

ಬೆಂಗಳೂರಿನ ನೆಲಮಂಗಲದ ಮಾದಾವರ ಬಳಿ ಇರುವ ಬಿಐಇಸಿ ಕೋವಿಡ್ ಕೇರ್ ಸೆಂಟರ್ ನಿಂದ ಕೊರೋನಾ ಸೋಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ. ಆತ ಕಾರ್ ನಲ್ಲಿ ಪರಾರಿಯಾಗುವ ವೇಳೆ ಮಾರ್ಷಲ್ ಗಳು Read more…

ಯುವ ಜನತೆಯನ್ನು ಖಿನ್ನತೆಗೆ ನೂಕಿದ ಕೊರೊನಾ ವೈರಸ್

ಇಡೀ ವಿಶ್ವಕ್ಕೆ ಕೊರೊನಾ ವೈರಸ್ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕೊರೊನಾ ಇಡೀ ವಿಶ್ವದ ಚಿತ್ರಣವನ್ನೇ ಬದಲಿಸಿದೆ. ಕೊರೊನಾ ಕಾರಣಕ್ಕೆ ಜನವರಿಯಲ್ಲಿಯೇ ಕೆಲ ದೇಶಗಳು ಲಾಕ್ ಡೌನ್ ಘೋಷಣೆ ಮಾಡಿದ್ದವು. Read more…

ಸೈಫ್ ಹುಟ್ಟುಹಬ್ಬದಲ್ಲಿ ಬೇಬಿ ಬಂಪ್ ಕಾಣಿಸಿದ ಕರೀನಾ

ಬಾಲಿವುಡ್ ನಟ ಸೈಫ್ ಅಲಿ ಖಾನ್ 50ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವ್ರ ಹುಟ್ಟುಹಬ್ಬವನ್ನು ಸೈಫ್ ಕುಟುಂಬಸ್ಥರು ಸಂಭ್ರಮದಿಂದ ಆಚರಿಸಿದ್ದಾರೆ. ಪತ್ನಿ ಹಾಗೂ ನಟಿ ಕರೀನಾ ಕಪೂರ್ ಖಾನ್ ಹುಟ್ಟುಹಬ್ಬದ Read more…

ಯುಗಪುರುಷನ 2 ನೇ ಪುಣ್ಯಸ್ಮರಣೆ: ಅಜಾತಶತ್ರು ಅಟಲ್ ಜೀಗೆ ನಮನ

‘ರಾಜಕೀಯ ಎಂದಿಗೂ ನಿಲ್ಲುವುದಿಲ್ಲ, ಸರ್ಕಾರಗಳು ಬರುತ್ತವೆ. ಹೋಗುತ್ತವೆ. ಪಕ್ಷಗಳನ್ನು ಸ್ಥಾಪನೆ ಮಾಡಲಾಗುತ್ತದೆ. ನಾಶವಾಗುತ್ತವೆ. ಆದರೂ ದೇಶದ ಸಾರವನ್ನು ಕಳೆದುಕೊಳ್ಳಬಾರದು’ ಎಂದು ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ಮೂರು ಸಲ Read more…

BIG NEWS: ಭಾರೀ ಮಳೆ, ಅಪಾಯ ಮಟ್ಟಕ್ಕೇರಿದ ನದಿಗಳು, ಅನೇಕ ಸೇತುವೆ ಮುಳುಗಡೆ, ಹಲವು ಗ್ರಾಮಗಳಲ್ಲಿ ಆತಂಕ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನದಿಗಳು ಅಪಾಯ ಮಟ್ಟಕ್ಕೇರಿವೆ. ಭಾರೀ ಮಳೆಯಿಂದಾಗಿ ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಖಾನಾಪುರ ತಾಲ್ಲೂಕಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...