alex Certify Latest News | Kannada Dunia | Kannada News | Karnataka News | India News - Part 412
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಾಡ್ಜ್ ರೂಂ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವಕ

ಧಾರವಾಡ: ಯುವಕನೊಬ್ಬ ಲಾಡ್ಜ್ ರೂಂ ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್ ನಲ್ಲಿ ನಡೆದಿದೆ. ಚಿನ್ಮಯ್ ಎಸ್.ಜಿ. ಆತ್ಮಹತ್ಯೆ ಮಾಡಿಕೊಂಡಿರುವ Read more…

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ

ಬೆಂಗಳೂರು: ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ 8 ವಲಯಗಳಲ್ಲಿ 2,17,006 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ Read more…

ಹಬ್ಬಕ್ಕೆ ಊರಿಗೆ ಹೋಗಿ ಬಂದವರಿಗೆ ಬಿಗ್ ಶಾಕ್: ಐದು ಮನೆಯಲ್ಲಿ ಸರಣಿ ಕಳವು

ಶಿವಮೊಗ್ಗ: ಶಿವಮೊಗ್ಗದ ಬಸವನಗುಡಿಯ ಪಿಡಬ್ಲ್ಯೂಡಿ ಕ್ವಾಟ್ರಸ್‌ನಲ್ಲಿ ಸರಣಿ ಕಳ್ಳತನ ನಡೆಸಲಾಗಿದೆ. ಐದು ಮನೆಗಳಲ್ಲಿ ಕಳವು ಮಾಡಿದ್ದು, ಮತ್ತೆರಡು ಮನೆಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಪೊಲೀಸ್ ಅಧಿಕಾರಿ ದೀಪಕ್, ನ್ಯಾಯಾಧೀಶರ Read more…

‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ’ ಪಾತ್ರಕ್ಕೆ ಹೆಸರಾದ ಜನಪ್ರಿಯ ನಟ ವಿಕಾಸ್ ಸೇಥಿ ನಿಧನ

‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ ಮತ್ತು ಕಹಿಯಿನ್ ತೋ ಹೋಗಾದಂತಹ ಟಿವಿ ಶೋಗಳಲ್ಲಿನ ಪಾತ್ರಕ್ಕಾಗಿ ಹೆಸರಾದ ಜನಪ್ರಿಯ ಟಿವಿ ನಟ ವಿಕಾಸ್ ಸೇಥಿ ಭಾನುವಾರ ನಿಧನರಾದರು. Read more…

BIG NEWS: ನದಿ ದಾಟುವಾಗ ದುರಂತ: ಬೋಟ್ ಮಗುಚಿ ಬಿದ್ದು ಇಬ್ಬರು ಕಮಾಂಡೋಗಳು ಸಾವು

ಕೊಲ್ಲಾಪುರ: ನದಿ ದಾಟುವಾಗ ಬೋಟ್ ಮಗುಚಿ ಬಿದ್ದು ಇಬ್ಬರು ಕಮಾಂಡೋಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ್ ತಾಲೂಕಿನ ಹಾಜಗೋಳಿ ಬಳಿ ನಡೆದಿದೆ. ವಿಜಯ್ ಕುಮಾರ್ (28) Read more…

ನಿದ್ದೆ ಮಾಡುವಾಗ ಮೂಗಿನೊಳಗೆ ಸೇರಿದ ಜಿರಳೆ: ತೀವ್ರ ಸಂಕಷ್ಟ ಅನುಭವಿಸಿದ ವ್ಯಕ್ತಿ ಚಿಕಿತ್ಸೆ ಬಳಿಕ ಚೇತರಿಕೆ

ಚೀನಾದ ಹೆನಾನ್ ಪ್ರಾಂತ್ಯದ ಹೈಕೌ(58) ಅವರು ನಿದ್ದೆ ಮಾಡುವಾಗ ಮೂಗಿನೊಳಗೆ ಜಿರಳೆ ಹೊಕ್ಕಿದೆ. ಉಸಿರೆಳೆದುಕೊಂಡ ವೇಳೆ ಅದು ಒಳಗೆ ಸೇರಿದ್ದು, ಮೂರು ದಿನಗಳವರೆಗೆ ಅವರು ತೀವ್ರ ಅಸ್ವಸ್ಥತೆ ಅನುಭವಿಸಿದ್ದಾರೆ. Read more…

BREAKING NEWS: ಅಡುಗೆ ಸಿಲಿಂಡರ್ ಏಕಾಏಕಿ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ

ಧಾರವಾಡ: ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರೊಟ್ಟಿಗವಾಡದಲ್ಲಿ ನಡೆದಿದೆ. ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲಾ ಹಿರೇಮಠ, Read more…

BREAKING NEWS: ಗಲಾಟೆ ಬಿಡಿಸಲು ಹೋಗಿದ್ದ ವೃದ್ಧನಿಗೆ ಕಪಾಳಮೋಕ್ಷ: ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ರಾಯಚೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಗಲಾಟೆ ಬಿಡಿಸಲೆಂದು ಹೋದ ವ್ಯಕ್ತಿಯನ್ನೇ ಹೊಡೆದು ಸಾಯಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಮೂರು Read more…

BREAKING NEWS: ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ Read more…

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಖಂಡಿಸಿ ಟಿಎಂಸಿ ಸಂಸದ ರಾಜೀನಾಮೆ: ರಾಜಕೀಯವನ್ನೇ ತೊರೆದ ಜವಾಹರ್ ಸಿರ್ಕಾರ್

ಕೋಲ್ಕತ್ತಾದ ಆರ್‌.ಜಿ. ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಪಶ್ಚಿಮ ಬಂಗಾಳ ಸರ್ಕಾರದ ಪ್ರತಿಕ್ರಿಯೆ ಮತ್ತು ನಂತರದ ಘಟನೆಗಳನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ರಾಜ್ಯಸಭಾ ಸಂಸದ Read more…

ಪತ್ನಿ ಕಣ್ಣೆದುರೇ ಪತಿಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು

ಕಲಬುರಗಿ: ಪತ್ನಿ ಎದುರಲ್ಲೇ ಪತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ತಾಲೂಕಿನ ಕೆಸರೆಟಗಿ ಗ್ರಾಮದಲ್ಲಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಪತ್ನಿ Read more…

ವಿದ್ಯಾರ್ಥಿಗಳು ‘ಶೌಚಾಲಯ’ ಸ್ವಚ್ಛಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂಬುದು ನಿಜ : ನಟ ಚೇತನ್ ಅಹಿಂಸಾ

ಬೆಂಗಳೂರು : ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವಲ್ಲಿ ಯಾವುದೇ ತಪ್ಪಿಲ್ಲ ಎಂಬುದು ನಿಜ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಅವರು Read more…

ಐಕಾನಿಕ್ ರಾಕ್ ‘ಎನ್’ ರೋಲ್ ಪ್ರಸಿದ್ಧ ಪಿಯಾನೋ ವಾದಕ ಸ್ಕಾಟ್ ಸೈಮನ್ ವಿಧಿವಶ

ಕ್ಯಾಲಿಫೋರ್ನಿಯಾ: ಐಕಾನಿಕ್ ರಾಕ್ ‘ಎನ್’ ರೋಲ್ ಮತ್ತು ಡೂ-ವೋಪ್ ಗ್ರೂಪ್ ಶಾ ನಾ ನಾನ ಪ್ರಸಿದ್ಧ ಪಿಯಾನೋ ವಾದಕ ಸ್ಕ್ರೀಮಿನ್ ಸ್ಕಾಟ್ ಸೈಮನ್ ಅವರು 75 ನೇ ವಯಸ್ಸಿನಲ್ಲಿ Read more…

BREAKING : ‘ಲೈಂಗಿಕ ಕಿರುಕುಳ’ ಆರೋಪ: ಬಂಗಾಳಿ ನಿರ್ದೇಶಕ ‘ಅರಿಂದಮ್ ಸಿಲ್’ ಅಮಾನತು.!

ನವದೆಹಲಿ : ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಬಂಗಾಳಿ ನಿರ್ದೇಶಕ ಅರಿಂದಮ್ ಸಿಲ್ ರನ್ನು ಅಮಾನತು ಮಾಡಲಾಗಿದೆ. ಬಂಗಾಳಿ ಚಲನಚಿತ್ರ ನಿರ್ಮಾಪಕ ಅರಿಂದಮ್ ಸಿಲ್ ಅವರ ಚಲನಚಿತ್ರವೊಂದರ ಸೆಟ್ನಲ್ಲಿ Read more…

BIG NEWS : ರಾಜ್ಯ ಸರ್ಕಾರದಿಂದ ಅಗ್ನಿಶಾಮಕ ಇಲಾಖೆಯ 216 ಚಾಲಕ, ತಂತ್ರಜ್ಞ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿನ ಚಾಲಕ ತಂತ್ರಜ್ಞರುಗಳ ನೇಮಕಾತಿ -2020 ರ 68 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ Read more…

BIG NEWS: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ‘KSRTC’ ಬಸ್ ಚಾಲಕ ಆತ್ಮಹತ್ಯೆ..!

ಬಾಗಲಕೋಟೆ: ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯ ಬೀಳಗಿಯಲ್ಲಿ ನಡೆದಿದೆ. ಶ್ರೀಶೈಲ್ ವಿಭೂತಿ (45) ಆತ್ಮಹತ್ಯೆಗೆ ಶರಣಾದವರು. ಶ್ರೀಶೈಲ್ ವಿಭೂತಿ ಕೆ.ಎಸ್.ಆರ್.ಟಿ.ಸಿ Read more…

BREAKING : ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ‘ದೀಪಿಕಾ ಪಡುಕೋಣೆ’ |Deepika Padukone

ನವದೆಹಲಿ: ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಭಾನುವಾರ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಹೌದು, ಬಾಲಿವುಡ್ ನಟಿ ದೀಪಿಕಾ ಇಂದು ಹೆಣ್ಣು Read more…

ಒಟಿಟಿಗೆ ಸೈಲೆಂಟ್ ಆಗಿ ಬಂದ ಕನ್ನಡದ ಆಕ್ಷನ್ ಥ್ರಿಲ್ಲರ್ ಚಿತ್ರ ‘ಭೀಮ’..! ವೀಕ್ಷಿಸಿ

ಸಿನಿ ಪ್ರೇಮಿಗಳನ್ನು ರಂಜಿಸಲು ಮತ್ತೊಂದು ಆಕ್ಷನ್ ಥ್ರಿಲ್ಲರ್ ಚಲನಚಿತ್ರವು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಹೌದು. ನಟ ದುನಿಯಾ ವಿಜಯ್ ಅಭಿನಯದ ಇತ್ತೀಚೆಗೆ ತೆರೆಕಂಡ ‘ಭೀಮ’ ಸಿನಿಮಾ ಅಮೆಜಾನ್ ಪ್ರೈಮ್ Read more…

BREAKING: ಜಮ್ಮು-ಕಾಶ್ಮೀರ ಚುನಾವಣೆಗೆ 10 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಜಮ್ಮು-ಕಾಶ್ಮೀರ ಚುನಾವಣೆಗೆ 10 ಅಭ್ಯರ್ಥಿಗಳ 6ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಕಥುವಾ(ಎಸ್‌ಸಿ) ಕ್ಷೇತ್ರದಿಂದ ಭರತ್ ಭೂಷಣ್ ಅವರನ್ನು ಕಣಕ್ಕಿಳಿಸಿದೆ. ಆರ್.ಎಸ್. ಪಠಾನಿಯಾ ಉಧಂಪುರ ಪೂರ್ವದಿಂದ ಮತ್ತು ನಾಸೀರ್ Read more…

ಗಣೇಶ ಹಬ್ಬದ ಖರ್ಚು ವೆಚ್ಚದ ವಿಚಾರವಾಗಿ ಜಗಳ: ಸಹೊದರರ ಗಲಾಟೆ ಕೊಲೆಯಲ್ಲಿ ಅಂತ್ಯ

ಕಾರವಾರ: ಗಣೇಶ ಹಬ್ಬದ ಖರ್ಚು ವೆಚ್ಚದ ವಿಚಾರವಾಗಿ ಸಹೋದರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂದೇಶ್ ಪ್ರಭಾಕರ್ ಬೋರ್ಕರ್ Read more…

BREAKING : ನಟ ವಿಜಯ್ ರ ‘ತಮಿಳಗ ವೆಟ್ರಿ ಕಳಗಂ’ ಪಕ್ಷಕ್ಕೆ ಅಧಿಕೃತ ಮಾನ್ಯತೆ ನೀಡಿದ ಚುನಾವಣಾ ಆಯೋಗ

ನವದೆಹಲಿ : ನಟ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ವಿಚಾರ ನಿಮಗೆ ಗೊತ್ತೇ ಇದೆ. ಇದೀಗ ಅವರ ‘ತಮಿಳಗ ವೆಟ್ರಿ ಕಳಗಂ’ಪಕ್ಷಕ್ಕೆ ಚುನಾವಣಾ ಆಯೋಗ ಅಧಿಕೃತ ಮಾನ್ಯತೆ ನೀಡಿದೆ. Read more…

SHOCKING : ದೇಶದಲ್ಲಿ ನಿಲ್ಲದ ‘ಕಾಮುಕರ ಅಟ್ಟಹಾಸ’ : ‘ಬರ್ತ್ ಡೇ ಪಾರ್ಟಿ’ಯಲ್ಲಿ ಯುವತಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ..!

ನವದೆಹಲಿ : ಮಹಾರಾಷ್ಟ್ರದ ಥಾಣೆಯಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವತಿಗೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಭಿವಾಂಡಿಯ ಶಿರ್ಗಾಂವ್ ಪ್ರದೇಶದ ಅಪಾರ್ಟ್ಮೆಂಟ್ನಲ್ಲಿ Read more…

ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪೇನು? ಜಪಾನ್ ನಲ್ಲಿ ಮಾಡಲ್ವಾ? ಸಂಸದ ಗೋವಿಂದ ಕಾರಜೋಳ ಪ್ರಶ್ನೆ

ಬೆಂಗಳೂರು: ರಾಜ್ಯದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇದೇ ಪ್ರಕರಣದ ಬಗ್ಗೆ ಬಿಜೆಪಿ ಸಂಸದ Read more…

WATCH VIDEO : ಚೀನಾದಲ್ಲಿ ಕಂಡು ಕೇಳರಿಯದ ಚಂಡಮಾರುತ , ಗಾಳಿ-ಮಳೆ : ಭಯಾನಕ ವಿಡಿಯೋ ವೈರಲ್

ಪ್ರಕೃತಿ ಈ ವರ್ಷ ಚೀನಾದ ಮೇಲೆ ಸೇಡು ಸೇರಿಸಿಕೊಳ್ಳುತ್ತಿದ್ದು, ಕಂಡು ಕೇಳರಿಯದ ಚಂಡಮಾರುತ ಚೀನಾದಲ್ಲಿ ವಿನಾಶವನ್ನು ಸೃಷ್ಟಿಸುತ್ತಿದೆ. ಚೀನಾದಲ್ಲಿ ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ಬಿಸಿಲು ಹೆಚ್ಚಾಗಿತ್ತು. ತಾಪಮಾನವು Read more…

ರೈತರಿಗೆ ಆರ್ಥಿಕ ನೆರವು ನೀಡಲು ಸಹ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ : ಬಿಜೆಪಿ ಕಿಡಿ

ಬೆಂಗಳೂರು : ರೈತರಿಗೆ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಬಿಜೆಪಿ ಟ್ವೀಟ್ ನಲ್ಲಿ ಕಿಡಿಕಾರಿದೆ. ಅಧಿಕಾರದ ಅಮಲಿನಿಂದ ಕೊಬ್ಬಿರುವ ಕಾಂಗ್ರೆಸ್ ಸರ್ಕಾರ ಅನ್ನದಾತರಿಗೆ Read more…

BIG NEWS: ಕಾಂಗ್ರೆಸ್ ಸರ್ಕಾರ ತೆಗೆಯಲು ಕೇಂದ್ರ ಸಚಿವರ ಹುನ್ನಾರ: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಯಾರೂ ಪ್ರಶ್ನಿಸುತ್ತಿಲ್ಲ: ಸಚಿವ ಬೋಸರಾಜ್ ಆಕ್ರೋಶ

ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿಲ್ಲ. ಬರಿ ರಾಜಕೀಯ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಸಚಿವ ಎನ್.ಎಸ್.ಬೋಸರಾಜ್ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಚಿವ ಬೋಸರಾಜ್, Read more…

ಉದ್ಯೋಗ ವಾರ್ತೆ : ಇಂಡಿಯನ್ ಓವರ್’ಸೀಸ್ ಬ್ಯಾಂಕ್ ನಲ್ಲಿ 550 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಓವರ್ಸೀಸ್ ಬ್ಯಾಂಕ್ (ಐಒಬಿ) 550 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 10 ರೊಳಗೆ Read more…

ನಕಲಿ ಆಧಾರ್ ಬಳಸಿ ರೈತನ ಗಮನಕ್ಕೆ ಬಾರದಂತೆ ಬೇರೊಬ್ಬರಿಗೆ ಜಮೀನು ಅಕ್ರಮ ನೋಂದಣಿ

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ Read more…

ಗಮನಿಸಿ : ಆನ್ ಲೈನ್ ನಲ್ಲಿ ‘BMTC’ ಬಸ್’ಪಾಸ್ ಪಡೆಯಲು ಜಸ್ಟ್ ಹೀಗೆ ಮಾಡಿ

ಬೆಂಗಳೂರು :ಆನ್ ಲೈನ್ ನಲ್ಲಿ ‘BMTC’ ಬಸ್’ಪಾಸ್ ಪಡೆಯಬಹುದಾಗಿದೆ. ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ಮೊಬೈಲ್ ಆ್ಯಪ್ ಮೂಲಕ ವಿತರಿಸಲು ಬಿಎಂಟಿಸಿ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಪಾಸುಗಳು Read more…

ರಂಗೇರಿದ ಜಮ್ಮು ಕಾಶ್ಮೀರ ಚುನಾವಣೆ: ಸೆ. 14 ರಂದು ಪ್ರಧಾನಿ ಮೋದಿ ಭರ್ಜರಿ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ವೇಗ ನೀಡಲಿದ್ದಾರೆ. ಸೆಪ್ಟೆಂಬರ್ 14 ರಂದು ಪ್ರಮುಖ ರ್ಯಾಲಿಗಳನ್ನು ನಿಗದಿಪಡಿಸಲಾಗಿದೆ. ಮೆಗಾ ರ್ಯಾಲಿಗಳೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...