alex Certify Latest News | Kannada Dunia | Kannada News | Karnataka News | India News - Part 412
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಎರಡು ಸರ್ಕಾರಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, Read more…

BREAKING : ರಾಜ್ಯದ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ : ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳಿಗೆ ‘CM ಸಿದ್ದರಾಮಯ್ಯ’ ಸಮ್ಮತಿ

ಬೆಂಗಳೂರು : ರಾಜ್ಯದ ಅತಿಥಿ ಉಪನ್ಯಾಸಕರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ವೇತನ ಹೆಚ್ಚಳ ಸೇರಿ ಹಲವು ಬೇಡಿಕೆಗಳಿಗೆ ಸಿಎಂ ಸಮ್ಮತಿ ನೀಡಿದ್ದಾರೆ. ಈ ಬಗ್ಗೆ Read more…

ಜಾಹೀರಾತು ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ, ತಪ್ಪಿದ್ರೆ ಕಾನೂನು ಕ್ರಮ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ Read more…

BIGG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಹಂತ ಹಂತವಾಗಿ ರಾಜ್ಯ ಸರ್ಕಾರದಿಂದ 2.40 ಲಕ್ಷ ಹುದ್ದೆಗಳ ಭರ್ತಿ

ಕಲಬುರಗಿ : ರಾಜ್ಯದಲ್ಲಿ ಗೃಹ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸೇರಿದಂತೆ ಸುಮಾರು 2.40 ಲಕ್ಷ ಹುದ್ದೆಗಳು ಖಾಲಿ ಇದ್ದು, ಈ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ Read more…

‘ಯುವನಿಧಿ’ ಯೋಜನೆಗೆ ರಾಜ್ಯ ಸರ್ಕಾರದಿಂದ ವಾರ್ಷಿಕ 250 ಕೋಟಿ ಅನುದಾನ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಯುವನಿಧಿ’ ಯೋಜನೆಗೆ ಜನವರಿ12ರಂದು ಶಿವಮೊಗ್ಗದಲ್ಲಿ ಚಾಲನೆ ಸಿಗಲಿದ್ದು, ಉದ್ಯೋಗದ ಹುಡುಕಾಟದಲ್ಲಿರುವ ರಾಜ್ಯದ 5 ಲಕ್ಷಕ್ಕೂ ಹೆಚ್ಚು ಯುವಜನತೆಗೆ ಈ ಯೋಜನೆಯು ನೆರವಾಗಲಿದೆ. Read more…

BIG NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ Read more…

BREAKING : ‘ಭಾರತ ಮತ್ತೊಂದು ಮೈಲುಗಲ್ಲು ಸೃಷ್ಟಿಸಿದೆ’ : ‘ISRO’ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ಚಂದ್ರಯಾನ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಆದಿತ್ಯ L-1 ಸೂರ್ಯನ ಅಂತಿಮ ಕಕ್ಷೆ ಸೇರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು Read more…

ಭೋಪಾಲ್ ಬಾಲಮಂದಿರದಿಂದ 26 ಬಾಲಕಿಯರು ನಾಪತ್ತೆ : ಶಾಕಿಂಗ್ ಮಾಹಿತಿ ಬಯಲು

ಭೋಪಾಲ್ : ಗುಜರಾತ್, ಜಾರ್ಖಂಡ್, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಕನಿಷ್ಠ 26 ಬಾಲಕಿಯರು ಭೋಪಾಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿರುವ ಆಶ್ರಯ ಗೃಹದಿಂದ ನಾಪತ್ತೆಯಾಗಿದ್ದಾರೆ. ಭೋಪಾಲ್ Read more…

BREAKING : ಹುಬ್ಬಳ್ಳಿ ಗಲಭೆ ಕೇಸ್ : ಜೈಲಿನಿಂದ ಕರಸೇವಕ ‘ಶ್ರೀಕಾಂತ್ ಪೂಜಾರಿ’ ಬಿಡುಗಡೆ

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ  ಜೈಲಿನಿಂದ ಕರಸೇವಕ ಶ್ರೀಕಾಂತ್ ಪೂಜಾರಿ ಬಿಡುಗಡೆಯಾಗಿದ್ದಾರೆ.  ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು Read more…

BIG NEWS: ಬಾಲಕಿಗೆ ಕಂಡಕ್ಟರ್ ನಿಂದ ಕಪಾಳಮೋಕ್ಷ; ಕ್ಷಮೆಯಾಚನೆ

ಧಾರವಾಡ: ಬಾಲಕಿಗೆ ಬಸ್ ಕಂಡಕ್ಟರ್ ಕಪಾಳ ಮೋಕ್ಷ ಮಾಡಿರುವ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಕಂಡಕ್ಟರ್ ವರ್ತನೆ ಖಂಡಿಸಿ ಬಾಲಕಿಯರು, ಪೋಷಕರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. Read more…

BREAKING : ‘ಚಂದ್ರಯಾನ-3’ ಬಳಿಕ ಮತ್ತೊಂದು ಐತಿಹಾಸಿಕ ಸಾಧನೆ : ‘L-1’ ಪಾಯಿಂಟ್ ನಲ್ಲಿ ಯಶಸ್ವಿಯಾಗಿ ನೌಕೆ ಕೂರಿಸಿದ ‘ISRO’

ಚಂದ್ರಯಾನ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಆದಿತ್ಯ L-1 ಸೂರ್ಯನ ಅಂತಿಮ ಕಕ್ಷೆ ಸೇರಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು Read more…

BIGG NEWS : ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 5 ಸಾವಿರ ಸಹಾಯಧನ

‘ಕರ್ನಾಟಕ ಭಾರತ್ ಗೌರವ್ ದಕ್ಷಿಣ’  ಯೋಜನೆಯಡಿ  ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ 5 ಸಾವಿರ ಸಹಾಯಧನ ಸಿಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ  ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಭಾರತ್ ಗೌರವ್ Read more…

ಎಡದಂಡ ನಾಲೆಗೆ ಜ.10 ಮತ್ತು ಬಲದಂಡ ನಾಲೆಗೆ ಜ.20 ರಿಂದ ನೀರು : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ Read more…

BIG NEWS : ಖ್ಯಾತ ಜಾನಪದ ವಿದ್ವಾಂಸ ‘ಅಮೃತ ಸೋಮೇಶ್ವರ’ ನಿಧನ : ‘CM ಸಿದ್ದರಾಮಯ್ಯ’ ಸಂತಾಪ

ಬೆಂಗಳೂರು : ಖ್ಯಾತ ಜಾನಪದ ವಿದ್ವಾಂಸ ಅಮೃತ ಸೋಮೇಶ್ವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು Read more…

ನೂರಾರು ಮರಗಳ ಮಾರಣ ಹೋಮ…ಈ ದೃಶ್ಯ ನೋಡಿದ್ರೆ ಕಣ್ಣೀರು ಬರುತ್ತೆ; ದಟ್ಟ ಕಾಡಿನಲ್ಲಿ ಶುಂಠಿ ಬೆಳೆ ಹಿಂದಿನ ಉದ್ದೇಶ ಸಾಮಾನ್ಯನಿಗೂ ಅರ್ಥವಾಗುತ್ತೆ; ಮಾಜಿ ಸಿಎಂ HDKಗೆ ಮಾತಲ್ಲೇ ಕುಟುಕಿದ ಅರಣ್ಯ ಸಚಿವ

ಬೆಂಗಳೂರು: ಪರಿಸರ ಉಳಿಸುವ ಮಾತನಾಡುವ ಬದಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾಕೆ ಬೇಲೂರು ತಾಲೂಕಿನ ನಂದಗೋಡನ ಹಳ್ಳಿಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿದವರ ಪರವಾಗಿ ಮಾತನಾಡಿದ್ದಾರೆ? ಎಂದು ಅರಣ್ಯ ಸಚಿವ Read more…

‘ಬೆರಳಣಿಕೆಯಷ್ಟು ಜನರಿಂದ ದೇಶದ ಪ್ರಾಚೀನ ಸಂಸ್ಕೃತಿಯನ್ನು ಬದಲಾಯಿಸಲು ಸಾಧ್ಯವಿಲ್ಲ’ : ಜಾವೇದ್ ಅಖ್ತರ್

ಭಾರತದ ಆತ್ಮವು ಅಮರವಾಗಿದೆ ಮತ್ತು ಯಾವುದೇ ತಾತ್ಕಾಲಿಕ ಘಟನೆಗಳು ಅದನ್ನು ನಾಶಮಾಡಲು ಸಾಧ್ಯವಿಲ್ಲ. ಕೆಲವು ಚುನಾವಣೆಗಳು ಮತ್ತು ಬೆರಳಣಿಕೆಯಷ್ಟು ಜನರಿಂದ ದೇಶದ ಪ್ರಾಚೀನ ಸಂಸ್ಕೃತಿಯನ್ನು ಬದಲಾಯಿಸಲು ಸಾಧ್ಯವಿಲ್ಲ, ಇದು Read more…

ರಾಜ್ಯದ ‘ಗ್ರಾಮೀಣ’ ಭಾಗದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ ‘ಬಾಪೂಜಿ ಸೇವಾ’ ಕೇಂದ್ರದಲ್ಲೇ ಸಿಗುತ್ತೆ ಈ ಸೇವೆಗಳು

ಬೆಂಗಳೂರು : ಗ್ರಾಮೀಣ ಭಾಗದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ” Read more…

BREAKING: ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ನ್ಯಾಯಾಲಯ ಆದೇಶ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 32 Read more…

‘ಧರ್ಮ ಧರ್ಮಗಳ ನಡುವೆ ಬಿಜೆಪಿ ಬೆಂಕಿ ಹಚ್ಚುತ್ತಿದೆ’ : ಬಿ.ಕೆ ಹರಿಪ್ರಸಾದ್ ವಾಗ್ಧಾಳಿ

ಬೆಂಗಳೂರು : ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮ ಧರ್ಮಗಳ ನಡುವೆ ಬಿಜೆಪಿ ಬೆಂಕಿ ಹಚ್ಚುತ್ತಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಸರ್ವ ಜನಾಂಗದ ಶಾಂತಿಯ Read more…

ರೈತರ ಹೋರಾಟದ ಬಗ್ಗೆ ಕಾಂಗ್ರೆಸ್ ಶಾಸಕನಿಂದ ಅವಹೇಳನಕಾರಿ ಹೇಳಿಕೆ; ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರ ಆಕ್ರೋಶ

ಮಂಡ್ಯ: ಪ್ರತಿಷ್ಠೆಗಾಗಿ ರೈತರು ಕಾವೇರಿ ಚಳುವಳಿ ನಡೆಸಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಗಣಿಗ ರವಿ ಕುಮಾರ್ ಹೇಳಿಕೆಗೆ ರೈತರು ಸಿಡಿದೆದ್ದಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಶಾಸಕ ಗಣಿಗ Read more…

ರಾಜ್ಯದಲ್ಲಿ ಮತ್ತೊಂದು ‘International Airport’ ನಿರ್ಮಿಸಲು ಸರ್ಕಾರ ಸಜ್ಜು : ತುಮಕೂರಲ್ಲಿ 8 ಸಾವಿರ ಎಕರೆ ಜಾಗ ಗುರುತು

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೆ ಸರ್ಕಾರ ಸಿದ್ದತೆ ನಡೆಸಿದ್ದು, ತುಮಕೂರಿನಲ್ಲಿ ಜಾಗ ಗುರುತು ಮಾಡಿದೆ. ಹೌದು. ಈಗಾಗಲೇ ಮಂಗಳೂರು ಮತ್ತು ಬೆಂಗಳೂರಿನ ದೇವನಹಳ್ಳಿಯಲ್ಲಿ Read more…

BREAKING : ‘ಒಂದು ರಾಷ್ಟ್ರ, ಒಂದು ಚುನಾವಣೆ’ : ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ |One Nation, One Election

ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯು “ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಅನುವು ಮಾಡಿಕೊಡಲು ಅಸ್ತಿತ್ವದಲ್ಲಿರುವ ಕಾನೂನು ಆಡಳಿತ ಚೌಕಟ್ಟಿನಲ್ಲಿ Read more…

BIGG NEWS : ಜ.17 ರಿಂದ ರಾಜ್ಯಾದ್ಯಂತ ರಸ್ತೆಗಿಳಿಯಲ್ಲ ಲಾರಿ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಬೆಂಗಳೂರು : ಕೇಂದ್ರದ ಕಾನೂನು ವಿರೋಧಿಸಿ ಜ.17ರಿಂದ ‘ಕರ್ನಾಟಕದ’ಲ್ಲಿ ಲಾರಿ ಮಾಲೀಕರು ‘ಅನಿರ್ಧಿಷ್ಟಾವಧಿ ಮುಷ್ಕರ’ಕ್ಕೆ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ಹಿಟ್ ಅಂಡ್ ರನ್ ಕಾಯ್ದೆಯ ವಿರುದ್ಧ ಉತ್ತರ Read more…

BIG NEWS: ಶ್ರೀಕಾಂತ್ ಪೂಜಾರಿ ಮೇಲಿನ ರೌಡಿ ಶೀಟರ್ ಕೇಸ್ ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ; ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಶ್ರೀಕಾಂತ್ ಪೂಜಾರಿ ಹೆಸರಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಅನಗತ್ಯವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ Read more…

BIG NEWS : ಜ.14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಆರಂಭ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಜ.14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಆರಂಭವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ರಾಹುಲ್ ಗಾಂಧಿ ಅವರ Read more…

ʻಮನಸ್ಸು ಭಾವನೆಗಳಿಂದ ತುಂಬುತ್ತದೆ’ : ‘ರಾಮ್ ಅಯೆಂಗೆ’ ಹಾಡನ್ನು ಹಂಚಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಅಯೋಧ್ಯೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸ್ವಾತಿ ಮೆಹುಲ್ ಅವರ “ರಾಮ್ ಅಯೆಂಗೆ” ಹಾಡನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಮಾಡಿದ ಕೇವಲ ಒಂದು Read more…

‘ಮಣಿಪುರ ಒಂದು ಬಿಟ್ಟು ಬೇರೆಲ್ಲಾ ಕಡೆ ಪ್ರಧಾನಿ ಮೋದಿ ಹೋಗ್ತಾರೆ’ ಯಾಕೆ..? : ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಗಾಗ ದೇಶಾದ್ಯಂತ ಪ್ರವಾಸ ಮಾಡುತ್ತಾರೆ, ಆದರೆ ಮಣಿಪುರ ಒಂದು ಬಿಟ್ಟು ಮತ್ತೆಲ್ಲಾ ಕಡೆ ಹೋಗ್ತಾರೆ, ಮಣಿಪುರಕ್ಕೆ ಏಕೆ ಭೇಟಿ ನೀಡಿಲ್ಲ..? ಎಂದು AICC  Read more…

BIG NEWS : ಹೊಸ ಔಷಧ ಉತ್ಪಾದನಾ ಮಾನದಂಡಗಳನ್ನು ಕಡ್ಡಾಯಗೊಳಿಸಿದ ಭಾರತ ಸರ್ಕಾರ!

ನವದೆಹಲಿ : ಭಾರತೀಯ ಔಷಧೀಯ ಕಂಪನಿಗಳು ಈ ವರ್ಷ ಹೊಸ ಉತ್ಪಾದನಾ ಮಾನದಂಡಗಳನ್ನು ಪೂರೈಸಬೇಕು ಎಂದು ಶನಿವಾರ ಬಿಡುಗಡೆಯಾದ ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಔಷಧೀಯ ಉತ್ಪನ್ನಗಳು ತಮ್ಮ Read more…

‘KKRDB’ ಯಿಂದ ಅರಣ್ಯ ಇಲಾಖೆಗೆ 30 ಕೋಟಿ ಅನುದಾನ ಬಿಡುಗಡೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದಿಂದ ಅರಣ್ಯ ಇಲಾಖೆಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಅರಣ್ಯ ಇಲಾಖೆಯ Read more…

ದೇಶದ ಪ್ರತಿ ಗ್ರಾಮಗಳಲ್ಲೂʻರಾಮಮಂದಿರʼ ವಿದೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ನಮ್ಮ ದೇಶದ ಪ್ರತಿ ಗ್ರಾಮಗಳಲ್ಲೂ ರಾಮ ಮಂದಿರವಿದೆ. ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ರಾಜಕೀಯ ಪಕ್ಷದ ಅಗತ್ಯವಿಲ್ಲ. ರಾಮ ಮಂದಿರ ಯಾವುದೇ ಪಕ್ಷದ ಸ್ವತ್ತು ಅಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...