alex Certify Latest News | Kannada Dunia | Kannada News | Karnataka News | India News - Part 4124
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಗ್ರೀನ್ ಸಿಗ್ನಲ್ ಸಿಗ್ತಿದ್ದಂತೆ ನವೆಂಬರ್ ನಲ್ಲಿ ಕಾಲೇಜು ಪುನಾರಂಭಕ್ಕೆ ಸಿದ್ಧತೆ

ಬೆಂಗಳೂರು: ನವೆಂಬರ್ ನಲ್ಲಿ ಕಾಲೇಜು ಪುನಾರಂಭಕ್ಕೆ ಯುಜಿಸಿ ಗ್ರೀನ್ ಸಿಗ್ನಲ್ ನೀಡಿದ್ದು ಸರ್ಕಾರದಿಂದಲೂ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಂತಹಂತವಾಗಿ ಕಾಲೇಜು ಪುನರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು ಇದರ Read more…

ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್: ಕಾಂಗ್ರೆಸ್ ತೀವ್ರ ಆಕ್ರೋಶ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಪೊಲೀಸರು ಕೇಸ್ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೆಳಗಾವಿಯಲ್ಲಿ ಮಾತನಾಡಿದ ಕಾಂಗ್ರೆಸ್ Read more…

ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ Read more…

ಮೂರ್ನಾಲ್ಕು ದಿನಗಳಲ್ಲಿ ಸಿನಿಮಾ ತೋರಿಸ್ತೀವಿ ಎಂದ ಕಂದಾಯ ಸಚಿವ

ಬೆಂಗಳೂರು: ಆರ್. ಆರ್. ನಗರ ಉಪ ಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ Read more…

ಹೊರ ರಾಜ್ಯದ ಯುವತಿಯರ ಕರೆತಂದು ವೇಶ್ಯಾವಾಟಿಕೆ: 12 ಮಂದಿ ಅರೆಸ್ಟ್

 ಜೈಪುರ್: ಹೊರ ರಾಜ್ಯದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ರಾಜಸ್ಥಾನದ ಆಲ್ವಾರ್ ಜಿಲ್ಲೆಯ ಭಿವಾಡಿ ಪೂಲ್ ಭಾಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಒಬ್ಬಳೊಂದಿಗೇ ಅಕ್ರಮ ಸಂಬಂಧಕ್ಕಾಗಿ ಜಗಳ: ಬಿಜೆಪಿ ಮುಖಂಡನ ಪುತ್ರನ ಹತ್ಯೆ

ಲಖ್ನೋ: ಉತ್ತರಪ್ರದೇಶದ ಗುಲಾರಿಹಾ ಕ್ಷೇತ್ರದ ಸೋಲಬರಸ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಕೊಲೆ ಮಾಡಲಾಗಿದೆ. ಮಹಿಳೆಯೊಂದಿಗೆ ಅಕ್ರಮ ಸಂಬಂಧದ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಿಜೆಪಿ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮತ್ತೆ ಭಾರೀ ಮಳೆ ಮುನ್ಸೂಚನೆ

ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಹೈದರಾಬಾದ್ ನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೈದರಬಾದ್ ಹವಾಮಾನ ಇಲಾಖೆಯಿಂದ ಮಾಹಿತಿ Read more…

ಉಪಮುಖ್ಯಮಂತ್ರಿ ಪುತ್ರನ ಸ್ಥಿತಿ ಗಂಭೀರ

ಬೆಂಗಳೂರು: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಡಿಸಿಎಂ ಕಾರಜೋಳ ಅವರಿಗೂ ಕೊರೊನಾ ಸೋಂಕು Read more…

ಪ್ರೀತಿಸಿ ಮದುವೆಯಾದ ಅಕ್ಕ, ತಮ್ಮನಿಂದಲೇ ಘೋರ ಕೃತ್ಯ..?

ಕೊಪ್ಪಳ: ಬ್ಯಾಂಕ್ ಮ್ಯಾನೇಜರ್ ಮತ್ತು ಅವರ ಪತ್ನಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ತ್ರಿವೇಣಿಯವರ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವಿನಾಶ್ ನನ್ನು ಪೊಲೀಸರು ವಶಕ್ಕೆ Read more…

ಪ್ರವಾಹ ಸಂತ್ರಸ್ತರಿಗೆ ಪರಿಹಾರ: ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರಕ್ಕೆ ಆಗಮಿಸಿದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, Read more…

ಬಿಗ್ ನ್ಯೂಸ್: ವಾಲ್ಮೀಕಿ ಸಮುದಾಯದವರಿಗೆ ಸಿಎಂ ಸ್ಥಾನದ ಬೇಡಿಕೆ

ನಮ್ಮ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ಮುಂದಿನ ದಿನಗಳಲ್ಲಿ ಕೇಳುತ್ತೇವೆ ಎಂದು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ಸಮುದಾಯದವರಿಗೆ Read more…

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧವೈರಿಗಳು

ಬೆಂಗಳೂರು: ರಾಜಕೀಯ ವೈರಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜಕೀಯವಾಗಿ ಹಾವು-ಮುಂಗುಸಿ ರೀತಿ ಕಚ್ಚಾಡುವ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ಸಮುದಾಯದ Read more…

ʼಕೊರೊನಾʼ ಕುರಿತ ಜನ ಸಾಮಾನ್ಯರ ಪ್ರಶ್ನೆಗಳಿಗೆ ಸರಳವಾಗಿ ಉತ್ತರಿಸಿದ್ದಾರೆ ಡಾ. ರಾಜು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಬಗ್ಗೆ ಜನರು ಭಯಭೀತರಾಗಿದ್ದು, ಕೊರೊನಾ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ನೂರಾರು ಪ್ರಶ್ನೆಗಳು ಮೂಡುತ್ತಿವೆ. ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಅರುವು Read more…

ವರುಣಾರ್ಭಟಕ್ಕೆ ಉತ್ತರ ತತ್ತರ: ವೈಮಾನಿಕ ಸಮೀಕ್ಷೆಗೆ ಮುಂದಾದ ಸಿಎಂ

ಬೆಂಗಳೂರು: ವರುಣನ ಆರ್ಭಟಕ್ಕೆ ತತ್ತರಿಸಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೈಮಾನಿಕ ಸಮಿಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಭಾರೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗೆ ಸಿಲುಕಿ Read more…

ಇಂತಹ ಟೇಬಲ್ ​ನ್ನ ಎಲ್ಲಾದರೂ ನೋಡಿದ್ದೀರಾ..?

ಸಾಮಾನ್ಯವಾಗಿ ಟೇಬಲ್​ ಅಂದ್ರೆ ಅದಕ್ಕೆ ನಾಲ್ಕು ಕಾಲು ಇರುತ್ತೆ ಅನ್ನೋದು ಜಗತ್ತಿಗೇ ಗೊತ್ತಿರೋ ಸತ್ಯ. ಆದರೆ ಈಗ ವಿವಿಧ ವಿನ್ಯಾಸದ ಟೇಬಲ್​ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ Read more…

ಬೊಲೆರೋ ವಾಹನ ಡಿಕ್ಕಿಯಾಗಿ ಅಪಘಾತ: ಬೈಕ್ ಸವಾರರಿಬ್ಬರ ಸಾವು

ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಯಲಚಗೆರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

ಬೆಂಗಳೂರಲ್ಲಿ ಹಾಡಹಗಲೇ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ: ಕಂಡ ಕಂಡವರಿಗೆಲ್ಲ ಚಾಕುವಿನಿಂದ ಇರಿದ ದುಷ್ಕರ್ಮಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವ್ಯಕ್ತಿಯೊಬ್ಬ ಎದುರಿಗೆ ಬಂದವರನ್ನೆಲ್ಲ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಒಬ್ಬರು ಸಾವನ್ನಪ್ಪಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ Read more…

ಗಿನ್ನಿಸ್ ದಾಖಲೆಗೆ ಪಾತ್ರವಾಗುತ್ತಿದೆ ತೂಕ ಇಳಿಸಲು ಶುರುಮಾಡಿದ ವಾಕಿಂಗ್

ತಮ್ಮ ನಡಿಗೆ ಮೂಲಕವೇ ದಾಖಲೆ ಬರೆಯಲು ಹೊರಟ ಪಂಜಾಬ್​ ಮೂಲದ ಐರ್ಲೆಂಡ್​ ನಿವಾಸಿ 40,075 ಕಿಲೋ ಮೀಟರ್​ ದೂರ ಕ್ರಮಿಸಿ ಗಿನ್ನೆಸ್​ ದಾಖಲೆಗಾಗಿ ಅರ್ಜಿ ಸಲ್ಲಿಸಿದ್ದಾರೆ. 70 ವರ್ಷದ Read more…

ತವರು ಕ್ಷೇತ್ರಕ್ಕೆ ಸಿಎಂ ಯಡಿಯೂರಪ್ಪ ಭರ್ಜರಿ ಕೊಡುಗೆ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಅಕ್ಟೋಬರ್ 19 ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಶಿಕಾರಿಪುರ ತಾಲೂಕಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ Read more…

ಚಾಲಕನಿಂದ ಲೈಂಗಿಕ ಕಿರುಕುಳ, ಕಾರ್ ನಿಂದ ಜಿಗಿದ ಮಹಿಳೆಯರು

ಅಮೃತಸರ್: ಚಲಿಸುತ್ತಿದ್ದ ಕಾರ್ ನಲ್ಲಿ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದು, ಗಾಬರಿಯಾದ ಯುವತಿಯರು ಕಾರ್ ನಿಂದ ಹಾರಿದ್ದಾರೆ. ಅಮೃತಸರದಲ್ಲಿ ಘಟನೆ ನಡೆದಿದೆ. ಮೂವರು ಮಹಿಳೆಯರು ಕಾರ್ ನಲ್ಲಿ Read more…

ಅಜ್ಜಿ ಅಸ್ಥಿ ವಿಸರ್ಜನೆಗೆ ತೆರಳಿದ್ದ ಮೊಮ್ಮಗ ನೀರು ಪಾಲು

ಮಂಡ್ಯ: ಅಜ್ಜಿಯ ಅಸ್ಥಿ ವಿಸರ್ಜನೆಗೆಂದು ಕಾವೇರಿ ನದಿಗೆ ಇಳಿದ ಮೊಮ್ಮಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಧಾರುಣ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ನೀರುಪಾಲಾದ ವ್ಯಕ್ತಿಯನ್ನು ಶ್ರೀಪ್ರಸಾದ್ Read more…

ಇಂದಿನಿಂದ ಭಕ್ತರಿಗಿಲ್ಲ ಬನಶಂಕರಿ ಅಮ್ಮನ ದರ್ಶನ ಭಾಗ್ಯ

ಬೆಂಗಳೂರು: ನವರಾತ್ರಿ ಹಬ್ಬದ ನಡುವೆಯೇ ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದ್ದು, ಈ ನಡುವೆ ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಾಲಯಕ್ಕೆ ಭಕ್ತರಿಗೆ ಇಂದಿನಿಂದ ಪ್ರವೇಶ ನಿಷೇಧಿಸಲಾಗಿದೆ. ನವರಾತ್ರಿ ಹಿನ್ನೆಲೆಯಲ್ಲಿ ಬನಶಂಕರಿ Read more…

ಎದುರು ಮನೆ ವಾಸಿ ಎಂದು ಗೃಹ ಪ್ರವೇಶಕ್ಕೆ ಕರೆಯಲು ಬಂದವ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಗೃಹಪ್ರವೇಶಕ್ಕೆ ಕರೆಯುವ ನೆಪದಲ್ಲಿ ವೃದ್ಧ ದಂಪತಿಗೆ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. 24 ಗ್ರಾಂ ಚಿನ್ನದ ಸರವನ್ನು ದೋಚಿದ್ದ ಅಕ್ಷಯ್ ಎಂಬುವನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ Read more…

ನಿಮ್ಮ ಬಾಲ್ಯದ ದಿನಗಳನ್ನು ನೆನಪಿಸುತ್ತೆ ಈ ಫೋಟೋ..!

ಹಿಂದೆ ಮೊಬೈಲ್​ ಅಂದ್ರೆ, ಇಂಟರ್​ನೆಟ್​ ಅಂದ್ರೆ ಏನು ಅನ್ನೋದು ಗೊತ್ತೇ ಇರದ ಕಾಲವೊಂದಿತ್ತು. ವಿಡಿಯೋ ಗೇಂಗಳ ಗಂಧ ಗಾಳಿಯೂ ಆಗಿನ ಕಾಲದ ಮಕ್ಕಳಿಗೆ ಗೊತ್ತಿರಲಿಲ್ಲ. ಕುಂಟೆ ಬಿಲ್ಲೆ, ಕಣ್ಣಾ Read more…

23 ವರ್ಷ ಹಿಂದಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಕ್ಷಕ ಅರೆಸ್ಟ್

ಡಾರ್ಜಿಲಿಂಗ್‌: ವಿದ್ಯಾರ್ಥಿನಿ ಮೇಲೆ 23 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಅ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿತೇಶ್ ಓಝಾ Read more…

ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿದ್ಯುತ್‍ಮಗ್ಗ ಚಟುವಟಿಕೆ ಕೈಗೊಳ್ಳಲು ಉದ್ದೇಶಿಸಿರುವ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಆಸಕ್ತ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ Read more…

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ

ಮೈಸೂರು: ದಸರಾ ಹಿನ್ನೆಲೆಯಲ್ಲಿ ಇಂದಿನಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕೊರೊನಾ ಹಿನ್ನಲೆಯಲ್ಲಿ ಅ.17ರಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ Read more…

ಕೊರೊನಾ ಲಸಿಕೆ ಕುರಿತಂತೆ ಮತ್ತೊಂದು ಗುಡ್ ನ್ಯೂಸ್: ಡಿಸೆಂಬರ್ ಗೆ 300 ಮಿಲಿಯನ್ ಡೋಸ್ ಲಸಿಕೆ ರೆಡಿ

ನವದೆಹಲಿ: ಡಿಸೆಂಬರ್ ಅಂತ್ಯದ ವೇಳೆಗೆ ಭಾರತದಲ್ಲಿ 200 ರಿಂದ 300 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಸಿದ್ಧವಾಗಲಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಸಿದ್ಧವಾಗಿರುವ ಲಸಿಕೆಯ ಕುರಿತಾಗಿ ಸೇರಂ ಇನ್ಸ್ Read more…

ಬ್ರೇಕಿಂಗ್ ನ್ಯೂಸ್: ಕಳೆದ 24ಗಂಟೆಯಲ್ಲಿ ವರದಿಯಾಗಿದೆ ಇಷ್ಟೊಂದು ಕೊರೊನಾ ಸೋಂಕು ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 61,871 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ. ಕೇಂದ್ರ Read more…

ಈ ವಿಡಿಯೋ ನೋಡಿ ಸಿಕ್ಕಾಪಟ್ಟೆ ಸಿಟ್ಟು ಮಾಡಿಕೊಂಡಿದ್ದಾರೆ ನೆಟ್ಟಿಗರು

ಮಕ್ಕಳನ್ನ ಅದರಲ್ಲೂ ಪುಟಾಣಿ ಕಂದಮ್ಮಗಳನ್ನ ಎಷ್ಟು ಜೋಪಾನವಾಗಿ ನೋಡಿಕೊಂಡ್ರುನೂ ಕಡಿಮೇನೆ. ಆದರೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗ್ತಿರೋ ಈ ವಿಡಿಯೋ ನೋಡ್ತಿದ್ರೆ ಮಕ್ಕಳನ್ನ ಜೋಪಾನ ಮಾಡೋದು ಹೀಗಾ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...