alex Certify Latest News | Kannada Dunia | Kannada News | Karnataka News | India News - Part 413
ಕನ್ನಡ ದುನಿಯಾ
    Dailyhunt JioNews

Kannada Duniya

‘KKRDB’ ಯಿಂದ ಅರಣ್ಯ ಇಲಾಖೆಗೆ 30 ಕೋಟಿ ಅನುದಾನ ಬಿಡುಗಡೆ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದಿಂದ ಅರಣ್ಯ ಇಲಾಖೆಗೆ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಅರಣ್ಯ ಇಲಾಖೆಯ Read more…

ದೇಶದ ಪ್ರತಿ ಗ್ರಾಮಗಳಲ್ಲೂʻರಾಮಮಂದಿರʼ ವಿದೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ನಮ್ಮ ದೇಶದ ಪ್ರತಿ ಗ್ರಾಮಗಳಲ್ಲೂ ರಾಮ ಮಂದಿರವಿದೆ. ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ರಾಜಕೀಯ ಪಕ್ಷದ ಅಗತ್ಯವಿಲ್ಲ. ರಾಮ ಮಂದಿರ ಯಾವುದೇ ಪಕ್ಷದ ಸ್ವತ್ತು ಅಲ್ಲ Read more…

ʻಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆʼ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿ ರಾಜಕೀಯ ಬದುಕು ಆರಂಭಿಸಿದ Read more…

BIG NEWS : ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಒಂದು ಬಾರಿ ʻಗರಿಷ್ಠ ವಯೋಮಿತಿ ಸಡಿಲಿಕೆʼ : ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿ ಸಡಿಲಿಕೆಗೆ ನಿರ್ಧಾರಿಸಲಾಗಿದೆ. 2023-24ನೇ ಸಾಲಿನ Read more…

BIGG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಹಲವು ಯೋಜನೆಗಳಿಗೆ  ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ Read more…

BIG NEWS: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಅಸಮಾಧಾನ; ಬಿ.ವೈ.ವಿಜಯೇಂದ್ರ ಆಪ್ತನ ವಿರುದ್ಧವೇ ವಿ.ಸೋಮಣ್ಣ ಕಿಡಿ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ.ವಿಸೋಮಣ್ಣ ಪಕ್ಷದ ನಾಯಕರ ವಿರುದ್ಧವೇ ಬೇಸರ ಹೊರವಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿ.ಸೋಮಣ್ಣ, ವಿಧಾನಸಭಾ Read more…

‘ರಾಮಮಂದಿರ’ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ : ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು :   ‘ರಾಮಮಂದಿರ’ ಉದ್ಘಾಟನೆ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತ ಮಾಡಲಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ Read more…

ಸೋಮಾಲಿಯಾದಲ್ಲಿ ಅಪಹರಣಗೊಂಡ ಹಡಗಿನಿಂದ ಭಾರತೀಯರು ಸೇರಿ 21 ಮಂದಿ ರಕ್ಷಣೆ : ಇಲ್ಲಿದೆ ಕಾರ್ಯಾಚರಣೆಯ ವಿಡಿಯೋ

ಭಾರತೀಯ ನೌಕಾಪಡೆಯ ಮಾರ್ಕೋಸ್ ಕಮಾಂಡೋ ಉತ್ತರ ಅರೇಬಿಯನ್ ಸಮುದ್ರದಲ್ಲಿ ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ಅನ್ನು ಕಡಲ್ಗಳ್ಳರ ಹಿಡಿತದಿಂದ ರಕ್ಷಿಸಿದೆ. ಅಪಹರಣಗೊಂಡ ಹಡಗಿನಲ್ಲಿದ್ದ ಎಲ್ಲ 21 ಮಂದಿಯ Read more…

BIGG NEWS : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ : ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ʻಗೃಹಲಕ್ಷ್ಮಿʼ ಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮತ್ತೊಂದು ಮಹತ್ವದ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ. ‘ಗೃಹಲಕ್ಷ್ಮಿ’ ಯರಿಗೆ ರಾಜ್ಯ ಸರ್ಕಾರ ಮತ್ತೊಂದು Read more…

ಮೆಟ್ರೋ ಹಳಿಗೆ ಹಾರಿದ ಯುವಕ; ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಯುವಕನೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಕೇರಳ ಮೂಲದ ಸರೋನ್ (23) ಮೆಟ್ರೋ ರೈಲು ಬರುವ ಸಮಯದಲ್ಲಿ Read more…

₹ 2000 ನೋಟು ಇದ್ದವರಿಗೆ ʻRBIʼ ಬಿಗ್‌ ರಿಲೀಫ್  : ʻಅಂಚೆ ಕಚೇರಿʼಗಳ ಮೂಲಕವೂ  ನೋಟು ಬದಲಾವಣೆಗೆ ಅವಕಾಶ

ಮುಂಬೈ. 2,000 ಮುಖಬೆಲೆಯ ನೋಟುಗಳನ್ನು ಅಂಚೆ ಕಚೇರಿಗಳ ಮೂಲಕವೂ ವಿನಿಮಯ ಮಾಡಿಕೊಳ್ಳಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಹೇಳಿದೆ. ಜನರು ಆನ್ಲೈನ್ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು Read more…

ಮೂವರು ಡಿಸಿಎಂ ನೇಮಕ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂವರು ಡಿಸಿಎಂಗಳ ನೇಮಕ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ Read more…

BREAKING : ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ ʻಪ್ರೊ. ಅಮೃತ ಸೋಮೇಶ್ವರʼ ಇನ್ನಿಲ್ಲ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ  ಅಮೃತ ಸೋಮೇಶ್ವರ ನಿಧನರಾಗಿದ್ದಾರೆ. ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, Read more…

‘ನೀನು ಮುನ್ನುಗ್ಗು, ನಿನ್ನ ಬೆನ್ನ ಹಿಂದೆ ನಾನಿದ್ದೇನೆ’ : ನಟ ರಿಷಬ್ ಶೆಟ್ಟಿಗೆ ಮೈಸಂದಾಯ ದೈವದ ಅಭಯ

ಮಂಗಳೂರು : ಸ್ಯಾಂಡಲ್ ವುಡ್ ಕಂಡಂತಹ ಪ್ರತಿಭಾನ್ವಿತ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ ಈಗಾಗಲೇ ಗಮನ ಸೆಳೆಯತ್ತಿದೆ. Read more…

YSR ಕಾಂಗ್ರೆಸ್ ಗೆ ಸೇರ್ಪಡೆಯಾದ ಒಂದೇ ವಾರದಲ್ಲಿ ಪಕ್ಷವನ್ನೇ ತೊರೆದ ಕ್ರಿಕೆಟಿಗ ಅಂಬಾಟಿ ರಾಯುಡು

ಹೈದರಾಬಾದ್: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು ವಾರದ ಹಿಂದಷ್ಟೇ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಮ್ಮುಖದಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ Read more…

3 ದಿನಗಳ ನಂತ್ರ ಮತ್ತೆ ಬಿಗ್ ಬಾಸ್ ಮನೆಗೆ ʻಡ್ರೋನ್ ಪ್ರತಾಪ್ʼ ವಾಪಸ್

ಬೆಂಗಳೂರು :  ಕನ್ನಡದ ರಿಯಾಲಿಟಿ ಶೋ ಬಿಗ್‌ ಬಾಸ್‌ ಮನೆಗೆ ಡ್ರೋನ್‌ ಪ್ರತಾಪ್‌ ಮೂರು ದಿನಗಳ ನಂತ್ರ ಮತ್ತೆ ವಾಪಸ್‌ ಆಗಿದ್ದಾರೆ. ‌ಡ್ರೋನ್‌ ಪ್ರತಾಪ್‌ ಬಿಗ್‌ ಬಾಸ್‌ ಮನೆಯಲ್ಲಿ Read more…

ಗಮನಿಸಿ : ನೀವು ಈ ಬಾರಿ ‘ಗಣರಾಜ್ಯೋತ್ಸವ’ ಪರೇಡ್ ನಲ್ಲಿ ಪಾಲ್ಗೊಳ್ಳಬೇಕೆ ? ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿ

ನವದೆಹಲಿ : 75 ನೇ ಗಣರಾಜ್ಯೋತ್ಸವ ಆಚರಣೆಗೆ ದೆಹಲಿ ಸಜ್ಜಾಗಿದೆ. ಜ. 26 ರಂದು ರಾಷ್ಟ್ರರಾಜಧಾನಿಯ ರಾಜಪಥದಲ್ಲಿ ಬೃಹತ್ ಮೆರವಣಿಗೆಯೊಂದಿಗೆ ಆಚರಿಸಲಾಗುತ್ತಿದೆ. ನೀವು ಈ ಬಾರಿ ದೆಹಲಿಯಲ್ಲಿ ನಡೆಯಲಿರುವ Read more…

ಗ್ರಾಹಕರೇ ಗಮನಿಸಿ : ʻLPG-ಆಧಾರ್ ಕಾರ್ಡ್ʼ ಲಿಂಕ್ ಮಾಡಲು ಇಲ್ಲಿದೆ ಸುಲಭ ವಿಧಾನ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್ಪಿಜಿ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುತ್ತದೆ. ನೀವು ಸಹ ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನಿಮ್ಮ ಆಧಾರ್ Read more…

BREAKING : ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆ

ನವದೆಹಲಿ : ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ‘ಬ್ರ್ಯಾಂಡ್ ಬೆಂಗಳೂರು’ ಸ್ತಬ್ಧಚಿತ್ರ ಆಯ್ಕೆಯಾಗಿದೆ. ದೇಶದ ವಿವಿಧ ರಾಜ್ಯಗಳ ಟ್ಯಾಬ್ಲೋಗಳು ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲಿದ್ದು, ಕರ್ನಾಟಕದಿಂದ ಬ್ರ್ಯಾಂಡ್ Read more…

BIG NEWS: ವಿದ್ಯಾರ್ಥಿಗಳು ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪಿಲ್ಲ; ಇದು ಕೂಡ ಶಿಕ್ಷಣದ ಭಾಗ ಎಂದ ಸ್ಪೀಕರ್ ಯು.ಟಿ.ಖಾದರ್

ಮಂಗಳೂರು: ಶಾಲೆಯ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದಕ್ಕೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ Read more…

BREAKING : ರಾಮನಗರದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದ ತಂದೆ-ಮಗ ನೀರುಪಾಲು

ರಾಮನಗರ : ಕುರಿ ಮೈ ತೊಳೆಯಲು ಹೋದ ತಂದೆ-ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಮನಗರದ ಕನಕಪುರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ರಾಜು (50) Read more…

BIG NEWS : ಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಂದ 10 ರೂ. ನಾಣ್ಯಗಳನ್ನು ಸ್ವೀಕರಿಸಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು :  ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ರೂ.10/-ರ ನಾಣ್ಯಗಳನ್ನು ಸ್ವೀಕರಿಸದಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, 10 ರೂ. ನಾಣ್ಯಗಳನ್ನು Read more…

‘ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಗೆ ಅಭಿನಂದನೆಗಳು’ : CM ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು : ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ Read more…

ಜಾತ್ಯಾತೀತತೆಯ ಕಿರೀಟ ಕೆಳಗೆಸೆದು ಇಳಿಗಾಲದಲ್ಲಿ ಕೋಮುವಾದಿ ಕಿರೀಟ ಧರಿಸಬೇಕಾದ ಸ್ಥಿತಿ; ಹತಾಶೆಯಿಂದ ಹಾಕಿದ ಈ ಶಾಪ ನನಗೆ ಆಶಿರ್ವಾದವಿದ್ದಂತೆ; ಮಾಜಿ ಪ್ರಧಾನಿಗೆ ಸಿಎಂ ಟಾಂಗ್

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ನನ್ನ Read more…

BREAKING : ಮೆಕ್ಸಿಕೋದಲ್ಲಿ ವಿಮಾನ ಪತನ : ನಾಲ್ವರು ಸ್ಥಳದಲ್ಲೇ ಸಾವು

ಮೆಕ್ಸಿಕೊ ಸಿಟಿ: ಮೆಕ್ಸಿಕೋದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಉತ್ತರ ಮೆಕ್ಸಿಕೊದ ಕೊಹುಯಿಲಾ ರಾಜ್ಯದ ರಾಮೋಸ್ ಅರಿಜ್ಪೆ ನಗರದಲ್ಲಿ ವಿಮಾನ ಅಪಘಾತ ಸಂಭವಿಸಿದೆ. ಸ್ಥಳೀಯ Read more…

BREAKING : ಪಡಿತರ ಹಗರಣ : ‘TMC’ ಯ ಮತ್ತೋರ್ವ ನಾಯಕ ‘ಶಂಕರ್ ಆಧ್ಯಾ’ ಅರೆಸ್ಟ್

ನವದೆಹಲಿ : ಪಡಿತರ ವಿತರಣಾ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಶಂಕರ್ ಆಧ್ಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ Read more…

BIG NEWS : ʻಬಾಬ್ರಿ ಮಸೀದಿʼ ಅರ್ಜಿದಾರ ʻಇಕ್ಬಾಲ್ ಅನ್ಸಾರಿʼಗೂ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ದಾವೆಯ ಮಾಜಿ ದಾವೆದಾರ ಇಕ್ಬಾಲ್ ಅನ್ಸಾರಿ ಅವರಿಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು Read more…

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ : ತಿರುಪತಿಯಿಂದ 1 ಲಕ್ಷ ಲಡ್ಡು ಪೂರೈಕೆ

ತಿರುಪತಿ : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ದೇಶಾದ್ಯಂತ ರಾಮನ ಜಪತಪ ನಡೆಯುತ್ತಿದೆ. ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ Read more…

BIG NEWS: ಲೋಕಸಭಾ ಚುನಾವಣೆ ಟಿಕೆಟ್ ಗಾಗಿ ಸರ್ಕಾರಿ ಹುದ್ದೆಯನ್ನೇ ತೊರೆದ ವೈದ್ಯ

ಚಾಮರಾಜನಗರ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಅಕಾಂಕ್ಷಿಗಳ ಲಾಭಿ ಜೋರಾಗಿದೆ. ಈ ನಡುವೆ ವೈದ್ಯರೊಬ್ಬರು ತಮ್ಮ ಸರ್ಕಾರಿ ಹುದ್ದೆಯನ್ನು ತೊರೆದು ಲೋಕಸಭಾ ಚುನಾವಣೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಬೆಂಗಳೂರಿನ ಸಂಜಯ್ Read more…

ಐತಿಹಾಸಿಕ ರಾಮ ಮಂದಿರ ಉದ್ಘಾಟನೆಗೆ ಕೇವಲ 15 ದಿನಗಳು ಮಾತ್ರ ಬಾಕಿ : ಸಂಭ್ರಮಕ್ಕೆ ದೇಶಾದ್ಯಂತ ಭರದ ಸಿದ್ಧತೆ

ನವದೆಹಲಿ: ಅಯೋಧ್ಯೆಯ ಐತಿಹಾಸಿಕ ರಾಮ ಮಂದಿರವು ಜನವರಿ 22 ರಂದು ಉದ್ಘಾಟನೆಗೊಳ್ಳಲಿದ್ದು, ಭವ್ಯ ಸಮಾರಂಭದಲ್ಲಿ ಮಂದಿರದೊಳಗೆ ಭಗವಾನ್ ರಾಮನ ವಿಗ್ರಹವನ್ನು ಸ್ಥಾಪಿಸಲಾಗುವುದು, ಆ ದಿನ ಹಲವಾರು ಉತ್ಸವಗಳನ್ನು ಯೋಜಿಸಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...