alex Certify Latest News | Kannada Dunia | Kannada News | Karnataka News | India News - Part 415
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಡವೆ ಸಮಸ್ಯೆಗೆ ಕಾರಣವಾಗಬಹುದು ಅತಿಯಾದ ಕಾಫಿ ಸೇವನೆ…!

ಸಾಮಾನ್ಯವಾಗಿ ಬಹುತೇಕರ ದಿನ ಶುರುವಾಗೋದು ಕಾಫಿ ಅಥವಾ ಚಹಾದ ಜೊತೆಗೆ. ಕೆಲವರಿಗಂತೂ ದಿನಕ್ಕೆ ಕಡಿಮೆಯೆಂದ್ರೂ 4 ಕಪ್‌ ಕಾಫಿ ಕುಡಿದು ಅಭ್ಯಾಸ. ಅಂಥವರಿಗೆ ದಿಢೀರನೆ ಮುಖದ ಮೇಲೆ ಮೊಡವೆಗಳು Read more…

ಮನೆಗೆ ಹಾಕುವ ಬೀಗ ಬದಲಿಸುತ್ತೆ ನಿಮ್ಮ ʼಅದೃಷ್ಟʼ

ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವನ ಸಂತೋಷದಿಂದ ಕೂಡಿರಲಿ ಎಂದು ಬಯಸ್ತಾನೆ. ಸುಖ-ಶಾಂತಿಗಾಗಿ ಜೀವನ ಪೂರ್ತಿ ಕಷ್ಟ ಪಡ್ತಾನೆ. ಆದ್ರೆ ಎಲ್ಲರಿಗೂ ಸುಖ-ಶಾಂತಿ ಪ್ರಾಪ್ತವಾಗುವುದಿಲ್ಲ. ಇದಕ್ಕೆ ಅನೇಕ ಕಾರಣಗಳಿವೆ. Read more…

ಉದ್ಯಮದಲ್ಲಿ ಲಾಭ ಗಳಿಸಲು ಈ ‘ಟಿಪ್ಸ್’ ಅನುಸರಿಸಿ

ವ್ಯಾಪಾರದಲ್ಲಿ ಲಾಭ ಗಳಿಸಬೇಕಾದಲ್ಲಿ ವ್ಯಾಪಾರ ನಡೆಸುವ ಕಚೇರಿಯ ವಾಸ್ತು ಮಹತ್ವದ ಪಾತ್ರ ವಹಿಸುತ್ತದೆ. ವಾಸ್ತು ಸರಿಯಿಲ್ಲವಾದಲ್ಲಿ ಎಷ್ಟು ಪ್ರಯತ್ನಪಟ್ಟರೂ ಲಾಭ ಕೈಗೆ ಸಿಗುವುದಿಲ್ಲ. ಧನ ವೃದ್ಧಿಯಾಗಬೇಕಾದಲ್ಲಿ ಕಚೇರಿಯ ಪ್ರತಿಯೊಂದು Read more…

BIG NEWS: ಕಾರು ಅಪಘಾತ: ನವವಿವಾಹಿತೆ ದುರ್ಮರಣ

ಮಂಗಳೂರು: ಹಬ್ಬದ ಸಂದರ್ಭದಲ್ಲಿಯೇ ಸಾಲು ಸಾಲು ಅಪಘಾತ ಪ್ರಕರಣಗಳು ಬೆಳಕಿಗೆ ಬಂದಿವೆ. ಕಾರು ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ತಲಪಾಡಿ Read more…

ಗಣೇಶೋತ್ಸವ: ಜಿಲ್ಲೆಯಾದ್ಯಂತ ಡಿಜೆ ಸೌಂಡ್ ನಿಷೇಧ

ಕೊಲಾರ: ರಾಜ್ಯಾದ್ಯಂತ ಗಣೇಶೋತ್ಸವ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿಯೂ ಗಣೇಶ ಹಬ್ಬ ಕಳೆಕಟ್ಟಿದೆ. ಆದರೆ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಬ್ಯಾನ್ ಮಾಡಲಾಗಿದೆ. ಗಣೇಶೋತ್ಸವದ ಸಂದರ್ಭದಲ್ಲಿ ಕೋಲಾರ ಜಿಲ್ಲೆಯಾದ್ಯಂತ Read more…

ಕೃಷಿ ಕಾನೂನುಗಳ ಹಿನ್ನಡೆಯ ನಡುವೆ ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರದ ಬದ್ಧತೆ ಅಚಲ..!

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ಕೃಷಿ ನೀತಿಗಳ ಬಗ್ಗೆ ಆಗಾಗ್ಗೆ ಚರ್ಚೆಗಳ ಕೇಂದ್ರಬಿಂದುವಾಗಿದೆ.2020 ರಲ್ಲಿ ಮೂರು ಕೃಷಿ ಕಾನೂನುಗಳನ್ನು ಪರಿಚಯಿಸಿದಾಗಿನಿಂದ ಅತ್ಯಂತ ಗಮನಾರ್ಹ ವಿವಾದವು ಉದ್ಭವಿಸಿತು, Read more…

BIG UPDATE : ‘ಗಣೇಶ ಹಬ್ಬ’ದ ದಿನವೇ ರಾಜ್ಯದಲ್ಲಿ ‘ಭೀಕರ ಅಪಘಾತ’ : ಸ್ಥಳದಲ್ಲೇ ಐವರು ಸಾವು.!

ಬೆಂಗಳೂರು : ಗಣೇಶ ಹಬ್ಬದ ದಿನವೇ ರಾಜ್ಯದಲ್ಲಿ ಭೀಕರ ಅಪಘಾತಗಳು ಸಂಭವಿಸಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು Read more…

ದರ್ಶನ್, ಮೂಡಾ ವಿಚಾರ ಬಿಡಿ; ಮೊದಲು ಮಹದಾಯಿ ವಿಚಾರದ ಬಗ್ಗೆ ಮಾತನಾಡಿ; ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ‘ಮುಡಾ ಹಗರಣ ಚರ್ಚೆಯಾಗಬಾರದು ಎಂದು ರಾಜ್ಯ ಸರ್ಕಾರದಿಂದ ದರ್ಶನ್ ಫೋಟೋ ಬಿಡುಗಡೆ’ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು Read more…

BREAKING : ಮಣಿಪುರದ ಜಿರಿಬಾಮ್ ನಲ್ಲಿ ಗ್ರಾಮಸ್ಥರು-ಉಗ್ರರ ನಡುವೆ ಗುಂಡಿನ ಚಕಮಕಿ, ಐವರು ಸಾವು..!

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಗ್ರಾಮಸ್ಥರು-ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಉಗ್ರರು ಸೇರಿ   ಐವರು  ಸಾವನ್ನಪ್ಪಿದ್ದಾರೆ. ಬಿಷ್ಣುಪುರದ ಎರಡು ಸ್ಥಳಗಳನ್ನು ಗುರಿಯಾಗಿಸಿಕೊಂಡು ಉಗ್ರರು ರಾಕೆಟ್ ದಾಳಿ ನಡೆಸಿದ ಒಂದು Read more…

BIG NEWS : ನಟ ದರ್ಶನ್ ಗೆ ಜೈಲಿನಲ್ಲಿ 32 ಇಂಚಿನ T.V ಅಳವಡಿಸಿದ ಸಿಬ್ಬಂದಿಗಳು.!

ಬೆಂಗಳೂರು: ಅಭಿಮಾನಿ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನ ಸೆಲ್ ನಲ್ಲಿ ಟಿವಿ ನೋಡುತ್ತಿದ್ದಾರೆ. ದರ್ಶನ್ ಅವರ ಸೆಲ್ ನಲ್ಲಿ Read more…

ಪುತ್ರನಿಗೆ HMT ವಾಚ್ ಗಿಫ್ಟ್ ನೀಡಿದ HDK: ಉಡುಗೊರೆ ಕೊಡಲು ಹೆಚ್ ಎಂ ಟಿ ವಾಚ್ ನ್ನೇ ಆಯ್ಕೆ ಮಾಡಿ ಎಂದು ಸಂಸದರಿಗೆ ಕರೆ

ಬೆಂಗಳೂರು: ವಾಚ್ ಎಂದರೆ ಹೆಚ್ಎಂಟಿ ಎಂದು ಹೇಳುವ ಕಾಲವೊಂದಿತ್ತು. ಆದರೆ ಈಗ ಹೆಚ್ಎಂಟಿ ಕಂಪನಿ ಅಳಿವಿನಂಚಿನಲ್ಲಿದ್ದು, ರಾಜ್ಯದ ಪ್ರತಿಷ್ಠಿತ ಹಿಂದೂಸ್ತಾನ್ ಮೆಷಿನ್ ಟೂಲ್ಸ್-HMT ಕಂಪನಿ ಪುನಶ್ಚೇತನಕ್ಕೆ ಕೇಂದ್ರ ಸಚಿವ Read more…

ಬೆಂಗಳೂರು : ‘ಅಶ್ಲೀಲ ವೀಡಿಯೋ’ ತೋರಿಸಿ ಪತಿಯಿಂದ ಟಾರ್ಚರ್, ಪೆಟ್ರೋಲ್ ಸುರಿದುಕೊಂಡು ‘ಗೃಹಿಣಿ’ ಆತ್ಮಹತ್ಯೆ..!

ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ಕೃತ್ಯಕ್ಕೆ ಮನನೊಂದ ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ Read more…

ಬೆಳಗಿನ ಆಯಾಸ ನಿವಾರಣೆಗೆ ಇದೇ ಮನೆ ʼಮದ್ದುʼ

ಬೆಳಿಗ್ಗೆ ಎದ್ದ ತಕ್ಷಣ ಆಯಾಸ, ಆಲಸ್ಯ ಎನ್ನುವವರು ಅನೇಕ ಮಂದಿ. ಇದಕ್ಕೆ ಅನೇಕ ಕಾರಣಗಳಿವೆ. ದೀರ್ಘ ಕಾಲದ ಅಸ್ವಸ್ಥತೆ, ನಿದ್ರಾಹೀನತೆ, ಕಳಪೆ ಆಹಾರ, ಥೈರಾಯ್ಡ್, ಅನಿಯಮಿತ ದಿನಚರಿಗಳು, ದೇಹದಲ್ಲಿ Read more…

ಮಿಸ್ ಕಾಲ್ ನೀಡಿ ‘BJP’ ಸದಸ್ಯರಾಗಿ : ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಕರೆ

ಬೆಂಗಳೂರು : ಭಾರತದ ಅಭಿವೃದ್ಧಿಗಾಗಿ ಬಿಜೆಪಿ ಸದಸ್ಯತಾ ಅಭಿಯಾನದಲ್ಲಿ ಭಾಗವಹಿಸಿ ಬಿಜೆಪಿ ಸದಸ್ಯರಾಗಿ ಮತ್ತು ಅಭಿವೃದ್ಧಿ ಹೊಂದಿದ ದೇಶ ನಿರ್ಮಿಸುವುದಕ್ಕೆ ಕೊಡುಗೆ ನೀಡಿ ಎಂದು ಬಿಜೆಪಿ ಕರೆ ನೀಡಿದೆ. Read more…

BIG NEWS : ರಾಜ್ಯ ಸರ್ಕಾರದಿಂದ ಅಕ್ರಮ ‘BPL’ ಕಾರ್ಡ್’ದಾರರಿಗೆ ಬಿಗ್ ಶಾಕ್ : ಶೀಘ್ರವೇ ‘APL’ ಕಾರ್ಡ್ ಗೆ ವರ್ಗಾವಣೆ..!

ಬೆಂಗಳೂರು : ಅನರ್ಹ,  ಅಕ್ರಮ  ಬಿಪಿಎಲ್ ಕಾರ್ಡ್’ದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. Read more…

ALERT : ಈ 6 ಲಕ್ಷಣಗಳು ಕಂಡು ಬಂದರೆ ನಿರ್ಲಕ್ಷ್ಯ ಬೇಡ, ‘ಬ್ಲಡ್ ಕ್ಯಾನ್ಸರ್’ ಇರಬಹುದು ಎಚ್ಚರ..!

ಹೆಮಟಾಲಾಜಿಕಲ್ ಕ್ಯಾನ್ಸರ್ ಎಂದೂ ಕರೆಯಲ್ಪಡುವ ರಕ್ತದ ಕ್ಯಾನ್ಸರ್ಗಳು ರಕ್ತ, ಮೂಳೆ ಮಜ್ಜೆ ಮತ್ತು ದುಗ್ಧರಸ ವ್ಯವಸ್ಥೆಯ ಅನೇಕ ಕ್ಯಾನ್ಸರ್ಗಳನ್ನು ಒಳಗೊಂಡಿವೆ. ಇವುಗಳಲ್ಲಿ ಲ್ಯುಕೇಮಿಯಾ, ಲಿಂಫೋಮಾ ಮತ್ತು ಮೈಲೋಮಾದಂತಹ ಕ್ಯಾನ್ಸರ್ Read more…

ಶತ್ರುಗಳ ಎದೆಯಲ್ಲಿ ನಡುಕ ಹುಟ್ಟಿಸುವ ಭಾರತದ ಅಪಾಯಕಾರಿ 5 ‘ಕಮಾಂಡೋ ಪಡೆ’ಗಳ ಬಗ್ಗೆ ತಿಳಿಯಿರಿ

ಭಾರತವು ಅನೇಕ ಪ್ರಮುಖ ಕಮಾಂಡೋ ಪಡೆಗಳಿಗೆ ಹೆಸರುವಾಸಿಯಾಗಿದೆ, ಅವುಗಳ ಶೌರ್ಯ ಮತ್ತು ಅಪಾಯಕಾರಿ ಕಾರ್ಯಾಚರಣೆಗಳಿಗೆ. ಈ ವಿಶೇಷ ಪಡೆಗಳು ಭಯೋತ್ಪಾದನೆ ಮತ್ತು ತುರ್ತು ಪರಿಸ್ಥಿತಿಗಳನ್ನು ಎದುರಿಸುವುದಲ್ಲದೆ, ಶತ್ರುಗಳು ಭಯಭೀತರಾಗಿದ್ದಾರೆ. Read more…

ವಿಶ್ವದ ಅತಿ ದೊಡ್ಡ ಗಣೇಶನ ಪ್ರತಿಮೆ ಎಲ್ಲಿದೆ ಗೊತ್ತಾ.? ತಿಳಿಯಿರಿ |World’s largest Ganesha Statue

ಗಣೇಶನನ್ನು ಪೂಜಿಸುವುದರಿಂದ ತಮ್ಮ ಇಷ್ಟಾರ್ಥಗಳು ಈಡೇರುತ್ತವೆ ಎಂದು ಭಕ್ತರು ನಂಬುತ್ತಾರೆ.ನೀವು ಗಣೇಶನನ್ನು ಭಕ್ತಿಯಿಂದ ಪೂಜಿಸಿದರೆ, ನಿಮ್ಮ ಬಯಕೆಗಳು ಈಡೇರುತ್ತವೆ.ಆದರೆ ವಿಶ್ವದ ಅತಿದೊಡ್ಡ ಗಣೇಶ ವಿಗ್ರಹ ಎಲ್ಲಿದೆ ಎಂಬ ಪ್ರಶ್ನೆಗೆ Read more…

ಗಮನಿಸಿ : ನೀವಿನ್ನೂ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಿಸಿಲ್ವಾ..? : ಸೆ.14 ಲಾಸ್ಟ್ ಡೇಟ್..!

ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು Read more…

ಹಗರಣ ಚರ್ಚೆಯಾಗಬಾರದೆಂದು ದರ್ಶನ್ ಫೋಟೋ ಬಿಡುಗಡೆ: ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಚಿವ ಮುನಿಯಪ್ಪ ತಿರುಗೇಟು

ಬೆಂಗಳೂರು: ಹರಗರಣ ಚರ್ಚೆಯಾಗಬಾರದು ಎಂದು ಸರ್ಕಾರ ದರ್ಶನ್ ಫೋಟೋ ಬಿಡುಗಡೆ ಮಾಡಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತಿಗೆ ಕಿಡಿಕಾರಿರುವ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, Read more…

WATCH VIDEO : ರೈಲು ಡಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಆಂಧ್ರ ಪ್ರದೇಶ ಸಿಎಂ ‘ಚಂದ್ರಬಾಬು ನಾಯ್ಡು’ : ವಿಡಿಯೋ ವೈರಲ್

ಆಂಧ್ರ ಪ್ರದೇಶ : ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ ವೇಳೆ ಧಿಡೀರ್ ಆಗಿ ರೈಲು ಬಂದಿದ್ದು, ಕೂದಲೆಳೆ ಅಂತರದಲ್ಲಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪಾರಾಗಿದ್ದಾರೆ. ಆಂಧ್ರಪ್ರದೇಶದ Read more…

ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು ನಗ್ನ ವಿಡಿಯೋ ರೆಕಾರ್ಡ್ ಪ್ರಕರಣ: ಪೋಕ್ಸೋ ಕೇಸ್ ರದ್ದು ಮಾಡುವಂತೆ ಶಿಕ್ಷಕ ಸಲ್ಲಿಸಿದ್ದ ಅರ್ಜಿ ವಜಾ

ಕೋಲಾರ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ, ಹಿಂಸೆ ನೀಡಿ, ನಗ್ನ ವಿಡಿಯೋ ರೆಕಾರ್ಡ್ ಮಾಡಿದ್ದ ಶಿಕ್ಷಕನಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೋ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ಗೆ ಸಲ್ಲಿಸಿದ್ದ Read more…

ALERT : ವಾಹನ ಸವಾರರ ಗಮನಕ್ಕೆ : ಸೆ.15 ರೊಳಗೆ ‘HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಫಿಕ್ಸ್..!

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ Read more…

GOOD NEWS : ಕೇಂದ್ರದಿಂದ ‘ರೈಲ್ವೇ ಉದ್ಯೋಗಿಗಳು’, ‘ಪಿಂಚಣಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘UMID’ ಕಾರ್ಡ್ ಮೂಲಕ ಸಿಗಲಿದೆ ಉಚಿತ ಚಿಕಿತ್ಸೆ.!

ಭಾರತೀಯ ರೈಲ್ವೆ ಆರೋಗ್ಯ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ವಿಶಿಷ್ಟ ವೈದ್ಯಕೀಯ ಗುರುತಿನ (ಯುಎಂಐಡಿ) ಕಾರ್ಡ್ ಗಳನ್ನು ನೀಡಲು ಇಲಾಖೆ ನಿರ್ಧರಿಸಿದೆ. ರೈಲ್ವೆ ನೌಕರರು ಮತ್ತು ಪಿಂಚಣಿದಾರರಿಗೆ ಇದು Read more…

BREAKING : ಬೆಂಗಳೂರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು..!

ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು Read more…

BIG NEWS: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಪೊಲೀಸರು, ಅಧಿಕಾರಿಗಳು, ಉದ್ಯಮಿಗಳು; 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಲಬುರ್ಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ Read more…

Rain alert Karnataka : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ‘ಮಳೆ’ : ಹವಾಮಾನ ಇಲಾಖೆ ಮನ್ಸೂಚನೆ

ಬೆಂಗಳೂರು : ಸೆ.12 ರವರೆಗೆ ರಾಜ್ಯದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಸೆ.8ರ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ Read more…

BIG NEWS: ಗಣೇಶ ಮೂರ್ತಿ ತರಲು ಹೊಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಎಲ್ಲೆಡೆ ಗಣೇಶ ಚತುರ್ಥಿ ಸಡಗರ ಮನೆ ಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ Read more…

ALERT : ಆನ್’ಲೈನ್ ಪೇಮೆಂಟ್ ಮಾಡುವಾಗ ಇರಲಿ ಎಚ್ಚರ, ಈ 5 ವಿಚಾರಗಳನ್ನು ನೆನಪಿಡಿ..!

ನೀವು ಡಿಜಿಟಲ್ ಪಾವತಿ ಮಾಡುತ್ತಿದ್ದರೆ, ಐದು ವಿಷಯಗಳನ್ನು ನೆನಪಿನಲ್ಲಿಡಿ. ಇದು ವಂಚನೆಯನ್ನು ತಪ್ಪಿಸಲು ನಿಮಗೆ ಸಹಾಯ ಮಾಡುತ್ತದೆ. ಅವುಗಳ ಬಗ್ಗೆ ನಾವು ನಿಮಗೆ ಹೇಳೋಣ. ಡಿಜಿಟಲ್ ಪಾವತಿ ಸುರಕ್ಷತಾ Read more…

ಸೆಪ್ಟೆಂಬರ್’ರಲ್ಲಿ ‘FD’ ಬಡ್ಡಿ ದರಗಳನ್ನು ಹೆಚ್ಚಿಸಿದ ಬ್ಯಾಂಕ್ ಗಳು ಯಾವುದು..? ತಿಳಿಯಿರಿ |FD interest rate hike

ಸೆಪ್ಟೆಂಬರ್ 2024 ರಲ್ಲಿ ಕೆಲವು ಬ್ಯಾಂಕುಗಳು ಚಿಲ್ಲರೆ ಗ್ರಾಹಕರಿಗೆ ನೀಡುವ ಬಡ್ಡಿದರಗಳನ್ನು ಹೆಚ್ಚಿಸಿವೆ, ಅಂದರೆ 3 ಕೋಟಿ ರೂ.ಗಿಂತ ಕಡಿಮೆ ಠೇವಣಿ ಇಟ್ಟಿರುವ ಎಫ್ಡಿಗಳು. ಸಾರ್ವಜನಿಕ ವಲಯದ ಬ್ಯಾಂಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...