alex Certify Latest News | Kannada Dunia | Kannada News | Karnataka News | India News - Part 4156
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರುಕುಳ: ಅಪ್ರಾಪ್ತ ಪುತ್ರಿಯಿಂದಲೇ ಮೃತಪಟ್ಟ ತಂದೆ

ಬೆಂಗಳೂರು: ಮದ್ಯ ಸೇವಿಸಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಮಗಳಿಂದಲೇ ಸಾವಿಗೀಡಾಗಿದ್ದಾನೆ. 46 ವರ್ಷದ ಸಪ್ತಕ್ ಬ್ಯಾನರ್ಜಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಮೈಕೋಲೇಔಟ್ ನಿವಾಸಿಯಾಗಿರುವ ಸಪ್ತಕ್ ಪಶ್ಚಿಮ Read more…

ನೋಡುಗರ ಎದೆ ನಡುಗಿಸುತ್ತೆ ಈ ವಿಡಿಯೋ…!

ಬಹು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಕ್ಕಳಿಬ್ಬರು ತಮ್ಮ ಜೀವನ ಉಳಿಸಿಕೊಳ್ಳಲು ಅಲ್ಲಿಂದ ಜಿಗಿದಿರುವ ವಿಡಿಯೊ ಇದೀಗ ಭಾರಿ ವೈರಲ್‌ ಆಗಿದೆ. ಫ್ರೆಂಚ್‌ನ ಗ್ರೆನೊಬಲ್‌ ನಗರದಲ್ಲಿ ಈ Read more…

ಅಪರೂಪದ ಫೋಟೋ ನೋಡಿ ಬೆರಗಾದ ನೆಟ್ಟಿಗರು

ಕೆಲ ದಿನಗಳ ಹಿಂದಷ್ಟೇ ಕಬಿನಿ ಅರಣ್ಯಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಕರಿ ಚಿರತೆಯ ಫೋಟೋ ಮಾಸುವ ಮೊದಲೇ ಇದೀಗ ಕರಿ ಚಿರತೆಯ ಜತೆ ಸಾಮಾನ್ಯ ಚಿರತೆಯೊಂದು ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ Read more…

ಬಿಗ್ ನ್ಯೂಸ್: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿ ಐಪಿಎಲ್ ಗೆ ದಿನಾಂಕ ಫಿಕ್ಸ್

ನವದೆಹಲಿ: ಕ್ರಿಕೆಟ್ ಲೋಕದ ವರ್ಣರಂಜಿತ ಹಬ್ಬ ಎಂದೇ ಹೇಳಲಾಗುವ ಐಪಿಎಲ್ ಟೂರ್ನಿ ಆಯೋಜಿಸಲು ದಿನಾಂಕ ನಿಗದಿಯಾಗಿದ್ದು ಸೆಪ್ಟಂಬರ್ ನಲ್ಲಿ ಆರಂಭವಾಗಲಿರುವ ಟೂರ್ನಿ ನವೆಂಬರ್ ನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. Read more…

ಕೊರೊನಾ ಸಂಕಷ್ಟದ ಹೊತ್ತಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಸರ್ಕಾರಿ ಗುತ್ತಿಗೆ ವೈದ್ಯರು, ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದು ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಈಗ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4968 ವೈದ್ಯರು Read more…

ವೆಜಿಟಬಲ್ ಸ್ಟಾಕ್ ಮಾಡುವ ವಿಧಾನ

ಸೂಪ್ ಮಾಡುವುದಕ್ಕೆ ವೆಜಿಟಬಲ್ ಸ್ಟಾಕ್ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಹಸಿವೆ ಆದಾಗ ಈ ಸ್ಟಾಕ್ ಗೆ ಒಂದಿಷ್ಟು ತರಕಾರಿ ಹಾಕಿಕೊಂಡು ಬೇಯಿಸಿ ಕುಡಿದುಬಿಡಬಹುದು. ಆರೋಗ್ಯಕ್ಕೂ ಸೂಪ್ ತುಂಬಾ ಒಳ್ಳೆಯದು. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ವಿಶೇಷ ಪ್ರಕರಣದಡಿ ಪಿಯುಸಿ ಉಪನ್ಯಾಸಕರ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಸಿ ವಲಯದಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿರುವವರು ಮಾತ್ರ ವರ್ಗಾವಣೆಗೆ ಅರ್ಹರಾಗಿದ್ದು ಆನ್ಲೈನ್ ಮೂಲಕ ಮಾತ್ರ ವರ್ಗಾವಣೆ ಕೋರಿ Read more…

ಕೊರೋನಾ ಬಿಕ್ಕಟ್ಟು: ಸಾಲ ಪಡೆದವರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೊರೋನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವು ವಲಯಗಳಿಗೆ ಸಾಲ ಮರುಪಾವತಿ ಅವಧಿ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ. ಆಟೋಮೊಬೈಲ್, ವಿಮಾನಯಾನ, ಅತಿಥಿ ಉದ್ಯಮ ವಲಯದ ಕಂಪನಿಗಳಿಗೆ ಸಾಲ ಮರುಪಾವತಿ Read more…

ಆಗಸದಲ್ಲೇ ಕಾಂಗರೂ ಚಿತ್ರ ಬಿಡಿಸಿದ ವಿಮಾನ…!

ಮೆಲ್ಬೋರ್ನ್‌: ಆಸ್ಟ್ರೇಲಿಯಾದ ಕ್ವಾಂಟಾಸ್ ಏರ್‌ವೇಸ್ ನ ಬೋಯಿಂಗ್ 747 ಮಾದರಿಯ ಕೊನೆಯ ವಿಮಾನ ಬುಧವಾರ ನಿವೃತ್ತಿ ಹೊಂದಿದ್ದು, ವಿಶಿಷ್ಟ ರೀತಿಯಲ್ಲಿ ವಿದಾಯ ಹೇಳಲಾಯಿತು. ಮೊಂಜೊವ್ ಮರುಭೂಮಿ ಹಾಗೂ ಸಮುದ್ರ Read more…

ಕುತೂಹಲ ಕೆರಳಿಸುತ್ತೆ ಈ ವಿಡಿಯೋ

ನೀವೆಲ್ಲ ಭೂಮಿ ಮೇಲೆ ಆಕಾಶದಲ್ಲಿ ಮಿಂಚು ಬರುವುದನ್ನು ನೋಡಿರುತ್ತೀರಿ. ಆದರೆ ಅಂತರಿಕ್ಷದಿಂದ ಭೂಮಿಗೆ ಅಪ್ಪಳಿಸುವ ಮಿಂಚು ಹೇಗಿರುತ್ತದೆ? ಇಲ್ಲಿದೆ ಉತ್ತರ. ಹೌದು, ನಾಸಾದ ಗಗನಯಾತ್ರಿ ಬಾಬ್ ಬೆಕ್‌ಹಾನ್ ಅವರು Read more…

ಆಧಾರ್, ಮೊಬೈಲ್ ಸಂಖ್ಯೆ ಅಪ್ ಡೇಟ್ ಮಾಡಿದ ರೈತರ ಖಾತೆಗೆ ಹಣ ಜಮಾ: ಇಲ್ಲಿದೆ ಮಾಹಿತಿ

ಧಾರವಾಡ: ಭಾರತ ಸರ್ಕಾರವು ಸಣ್ಣ ಮತ್ತು ಅತಿ ಸಣ್ಣ ರೈತರ ಆದಾಯ ವೃದ್ಧಿಸಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 2018-19ನೇ ಸಾಲಿನಿಂದ ರಾಜ್ಯದಲ್ಲಿ ಘೋಷಣೆ ಮಾಡಿರುತ್ತದೆ. Read more…

ಥಿಯೇಟರ್‌ ನಲ್ಲಿ ಸಿನಿಮಾ ನೋಡದ ಸಿನಿಪ್ರಿಯರಿಗೆ ಸಿಹಿ ಸುದ್ದಿ

ನವದೆಹಲಿ: ಮಾರ್ಚ್ ನಿಂದಲೂ ಸ್ಥಗಿತಗೊಂಡಿರುವ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕೆಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸೀಟುಗಳ ಅಂತರ, ಇ – ಟಿಕೆಟ್ ಸೇರಿದಂತೆ ಅನೇಕ ಕ್ರಮಗಳನ್ನು Read more…

ಯುಟರ್ನ್: ರಾತ್ರೋರಾತ್ರಿ ಸೀಲ್ ಡೌನ್ ತೆರವು

ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರ ಕ್ಲಸ್ಟರ್ ಕಂಟೈನ್‌ಮೆಂಟ್ ಜೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಅವರು ಗುರುವಾರ Read more…

ಸುಲಭವಾಗಿ ಮೊಟ್ಟೆ ಸಿಪ್ಪೆ ಬಿಡಿಸುವುದಕ್ಕೆ ಇಲ್ಲಿದೆ ನೋಡಿ ಟಿಪ್ಸ್

ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಖೆಯದು. ಡಯೆಟ್ ಮಾಡುವವರಿಂದ ಹಿಡಿದು ವರ್ಕೌಟ್ ಮಾಡುವವರಿಗೂ ಇದು ಬೇಕು. ಇದರ ಬಿಳಿ ಭಾಗ , ಹಳದಿ ಭಾಗ ಎರಡೂ ಕೂಡ ಆರೋಗ್ಯಕ್ಕೆ ತುಂಬಾ Read more…

ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ: ಬೆಂಗಳೂರು ಸೇರಿ 11 ಜಿಲ್ಲೆಗಳಿಗೆ ಬಿಗ್ ಶಾಕ್ – ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5030 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 80,863 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ Read more…

BIG NEWS: GST ವಂಚನೆ ತಡೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ನಕಲಿ ಇನ್ವಾಯ್ಸ್ ಸೃಷ್ಟಿ ಮಾಡುವ ಮೂಲಕ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ವಂಚಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಹೊಸ ಯೋಜನೆ ರೂಪಿಸಿದೆ. ಅಕ್ಟೋಬರ್ 1 Read more…

ಕೊರೋನಾ ಹೊತ್ತಲ್ಲೇ ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷ ಪುನಶ್ಚೇತನದ ಭ್ರಮೆ: ಸಚಿವ ಸುಧಾಕರ್ ಆಕ್ರೋಶ – ಆರೋಪಕ್ಕೆ ತಿರುಗೇಟು

ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವವೇ ಒಂದಾಗಿ ಹೋರಾಡುತ್ತಿರುವಾಗ ಕಾಂಗ್ರೆಸ್ ಸುಳ್ಳು ಆಪಾದನೆ ಮಾಡಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು Read more…

ಕೊರೋನಾ ಹೊತ್ತಲ್ಲಿ ಕೆಸರೆರಚಾಟ: ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಹಳೆ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು. ನಮ್ಮ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಕೊರೊನಾ ನೆಗೆಟಿವ್ ರಿಪೋರ್ಟ್: ಬಿಗ್ ಬಿ ಅಮಿತಾಬ್ ಬಚ್ಚನ್ ತೀವ್ರ ಆಕ್ರೋಶ

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ವರದಿ ಬಂದಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಹೇಳಲಾಗಿದೆ. ಅಮಿತಾಬ್ ಬಚ್ಚನ್ ಅವರೇ Read more…

BIG SHOCKING: ರಾಜ್ಯದಲ್ಲಿ ಇಂದು ದಾಖಲೆಯ 5000 ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 5030 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 80,863 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

ಬೆಲೆ ಕೇಳಿ ಬಿಚ್ಚಿಬಿದ್ದ ಗ್ರಾಹಕರು: ದಂಗಾಗುವಂತಿದೆ ಚಿನ್ನದ ದಾಖಲೆಯ ದರ – ನಿನ್ನೆ 51, ಇವತ್ತು 52 ಸಾವಿರ ರೂ. ಗಡಿ ದಾಟಿದ ಗೋಲ್ಡ್ ರೇಟ್

ನವದೆಹಲಿ: ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಹೂಡಿಕೆಗೆ ಸುರಕ್ಷಿತವೆಂದು ಹೇಳಲಾಗಿರುವ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಶ್ರಾವಣ ಮಾಸ ಆರಂಭವಾಗುವುದರೊಂದಿಗೆ ಹಬ್ಬಗಳ Read more…

ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡ ವಾಹನ ಸವಾರರಿಗೆ ಬಿಗ್ ಶಾಕ್..!?

ಬಳ್ಳಾರಿ ನಗರದ ಕೌಲ್ ಬಜಾರ್ ಪ್ರದೇಶದಲ್ಲಿ ಇರುವ ಪೆಟ್ರೋಲ್ ಬಂಕ್ ಒಂದರಲ್ಲಿ ನೀರು ಮಿಶ್ರಿತ ಪೆಟ್ರೋಲ್ ಹಾಕಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಕೌಲ್ ಬಜಾರ್ ಪ್ರದೇಶದ ಪೆಟ್ರೋಲ್ ಬಂಕ್ Read more…

ಬಿಗ್ ನ್ಯೂಸ್: ಸಿಎಂ ಎದುರಲ್ಲೇ ಸಚಿವರ ವಿರುದ್ಧ ಶ್ರೀರಾಮುಲು ಅಸಮಾಧಾನ ಸ್ಪೋಟ…?

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಅಸಮಾಧಾನ ಸ್ಪೋಟಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಅವರು ಸಿಎಂ ಎದುರಲ್ಲೇ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಕೋವಿಡ್ ರಾಜ್ಯ ಟಾಸ್ಕ್ ಫೋರ್ಸ್ Read more…

ಎಚ್ಚರ…! ಭಾರತದಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ಹೊಸ ರೋಗ

ಇಲ್ಲಿಯವರೆಗೆ ದೇಶದ ಜನರು ಕೊರೊನಾ ವೈರಸ್‌ಗೆ ಹೆದರುತ್ತಿದ್ದರು. ಈಗ ಕೊರೊನಾ ವೈರಸ್‌ಗಿಂತ ಹೆಚ್ಚು ಅಪಾಯಕಾರಿ ಕಾಯಿಲೆ ಕಾಣಿಸಿಕೊಂಡಿದೆ. ಈ ರೋಗದ ಮೊದಲ ಪ್ರಕರಣ ಗುಜರಾತ್‌ನ ಸೂರತ್‌ನಲ್ಲಿ ಕಂಡು ಬಂದಿದೆ. Read more…

ಕೊರೊನಾದಿಂದ ರಕ್ಷಣೆ ನೀಡ್ತಿದೆ ಇದೊಂದು ‘ವಿಟಮಿನ್’

ಕೊರೊನಾ ವಿಶ್ವದಾದ್ಯಂತ ಅಬ್ಬರಿಸುತ್ತಿದೆ. ಆದ್ರೆ ಕೆಲ ದೇಶಗಳಲ್ಲಿ ಕೊರೊನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಿದ್ದರೆ ಮತ್ತೆ ಕೆಲ ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಿದೆ. ಇದಕ್ಕೆ ಕಾರಣವೇನು Read more…

ಸಿನಿಮಾ ನಿರ್ಮಾಣದತ್ತ ವಾಲಿದ ನಿಖಿಲ್ ಕುಮಾರಸ್ವಾಮಿ..!

ಈಗಾಗಲೇ ನಟನಾಗಿ ಮಿಂಚಿರುವ ನಿಖಿಲ್ ಕುಮಾರಸ್ವಾಮಿ, ರಾಜಕೀಯಕ್ಕೆ ಎಂಟ್ರಿ ಕೊಟ್ಟು ಸೋಲುಂಡರು. ಇದೀಗ ಇವೆರಡರ ಜೊತೆಗೆ ನಿರ್ಮಾಪಕರಾಗಲು ತಯಾರಿ ನಡೆಸಿದ್ದಾರೆ. ಈಗಾಗಲೇ ಚೆನ್ನಾಂಬಿಕಾ ಫಿಲ್ಮ್ಸ್ ಬ್ಯಾನರ್ ಇದೆಯೆಲ್ಲಾ ಎಂಬ Read more…

PHD ಮಾಡಿ ತರಕಾರಿ ಮಾರುತ್ತಿದ್ದಾಳೆ ಮಹಿಳೆ

ಇಂದೋರ್ ಮುನ್ಸಿಪಲ್ ಕಾರ್ಪೊರೇಶನ್‌ ತರಕಾರಿ ಅಂಗಡಿ ಎತ್ತಂಗಡಿ ಮಾಡಲು ಹೋದಾಗ ಅಚ್ಚರಿಯ ಘಟನೆ ನಡೆದಿದೆ. ತರಕಾರಿ ಮಾರಾಟ ಮಾಡ್ತಿದ್ದ ಮಹಿಳೆಯೊಬ್ಬಳ ಇಂಗ್ಲೀಷ್ ಕೇಳಿ ಎಲ್ಲರೂ ದಂಗಾಗಿದ್ದಾರೆ. ಇಷ್ಟೇ ಅಲ್ಲ Read more…

ಅಮಿತಾಬ್, ಅಭಿಷೇಕ್ ಅಭಿಮಾನಿಗಳಿಗೆ ಖುಷಿ ಸುದ್ದಿ…!

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೊನಾ ಚಿಕಿತ್ಸೆ ಮುಂದುವರೆದಿದೆ. ಪ್ರಸ್ತುತ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾರದ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರು Read more…

ಜೈಲು ಶಿಕ್ಷೆ ತಪ್ಪಿಸಿಕೊಳ್ಳಲು ಸುಳ್ಳು ಮರಣ ಪ್ರಮಾಣ ಪತ್ರ; ಸ್ಪೆಲ್ಲಿಂಗ್ ಮಿಸ್ಟೇಕ್‌ನಿಂದ ಸಿಕ್ಕಿಬಿದ್ದ ಕಳ್ಳ

ಸುಳ್ಳು ಮರಣ ಪ್ರಮಾಣ ಪತ್ರವೊಂದನ್ನು ಸೃಷ್ಟಿಸಿ, ತಾನು ಬದುಕೇ ಇಲ್ಲವೆಂದು ತೋರಿಸಿಕೊಂಡು, ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನೋಡಿದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಸಿಕ್ಕಿಬಿದ್ದಿದ್ದಾನೆ. ನ್ಯೂಯಾರ್ಕ್‌ನ ಹಂಟಿಂಗ್‌ಟನ್‌ ಪ್ರದೇಶದ 25 Read more…

ಎಡಿಟ್ ಮಾಡಿದ ಫೋಟೋ ಹಂಚಿಕೊಂಡ ನಟಿ ಖುಷ್ಬು

ಖ್ಯಾತ ನಟಿ ಖುಷ್ಬು ತಮ್ಮ ಫೋಟೋವನ್ನು ಫೇಸ್ ಆಪ್ ನಲ್ಲಿ ಹುಡುಗನಂತೆ ಕಾಣುವ ರೀತಿಯಲ್ಲಿ ಎಡಿಟ್ ಮಾಡಿ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ನಾನು ಹುಡುಗ ಆಗಿದ್ರೆ ಅಷ್ಟೇನೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...