alex Certify Latest News | Kannada Dunia | Kannada News | Karnataka News | India News - Part 419
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೀನ್ಯಾದ ವಸತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ : 17 ವಿದ್ಯಾರ್ಥಿಗಳು ಸಜೀವ ದಹನ, ಹಲವರಿಗೆ ಗಾಯ..!

ಕೀನ್ಯಾದ ವಸತಿ ಶಾಲಾ ನಿಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ವಿದ್ಯಾರ್ಥಿಗಳು ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ ಎಂದು ಪೊಲೀಸ್ ವರದಿಗಳು ಶುಕ್ರವಾರ ತಿಳಿಸಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು Read more…

BIG NEWS : ‘ಪ್ಯಾರಸಿಟಮಾಲ್’, ‘ಸೆಟ್ರಿಜೈನ್’ ಸೇರಿದಂತೆ 156 ಮಾತ್ರೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರವು ಪ್ಯಾರಸಿಟಮಾಲ್, ಸೆಟಿರಿಜೈನ್ ಮತ್ತು ಇತರ 156 ಸಂಯೋಜನೆಯ ಔಷಧಿಗಳನ್ನು ಆರೋಗ್ಯದ ದೃಷ್ಟಿಯಿಂದ ನಿಷೇಧಿಸಿದೆ. ಪ್ಯಾರಸಿಟಮಾಲ್ ಮತ್ತು ಸೆಟಿರಿಜೈನ್ ಸೇರಿದಂತೆ 156 ಸಂಯೋಜನೆಯ ಔಷಧಿಗಳು Read more…

BIG NEWS: ಪತ್ನಿ ಮೇಲೆ ಹಲ್ಲೆ ನಡೆಸಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಶಿವಮೊಗ್ಗ: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪತಿ ಮಹಾಶಯ ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರಳಿಕೊಪ್ಪದಲ್ಲಿ ನಡೆದಿದೆ. ಸದಾನಂದ Read more…

BREAKING : ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಕುಸ್ತಿಪಟು ವಿನೇಶ್ ಫೋಗಟ್, ಬಜರಂಗ್ ಪೂನಿಯಾ.!

ಸ್ಟಾರ್ ಆಟಗಾರರಾದ ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು Read more…

BREAKING : BRS ಮುಖಂಡ ಜಿಟ್ಟಾ ಬಾಲಕೃಷ್ಣ ರೆಡ್ಡಿ ವಿಧಿವಶ |Jitta Balakrishna Reddy passed away

ಬಿಆರ್’ಎಸ್ ಮುಖಂಡ ಜಿಟ್ಟಾ ಬಾಲಕೃಷ್ಣ ರೆಡ್ಡಿ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು. ಅವರು ಕೆಲವು ಸಮಯದಿಂದ ಮೆದುಳಿನ ಸೋಂಕಿನಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆಯನ್ನು ಇಂದು ಅವರ Read more…

BREAKING : ಗೌರಿ ಹಬ್ಬದ ದಿನವೇ ‘ಎತ್ತಿನಹೊಳೆ’ ಯೋಜನೆಗೆ ಚಾಲನೆ ನೀಡಿದ ‘CM ಸಿದ್ದರಾಮಯ್ಯ’ |Yetthinahole project

ಬೆಂಗಳೂರು : ಗೌರಿ ಹಬ್ಬದ ದಿನವೇ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ Read more…

SHOCKING : ಅಂಗಡಿಗೆ ಹೋದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 70 ವರ್ಷದ ಅಜ್ಜ : ವಿಡಿಯೋ ವೈರಲ್

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ Read more…

BIG NEWS: ಗೆಳತಿ ಭೇಟಿಗೆ ಬಂದು ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಹರಿಯಾಣ ನಕ್ಸಲ್ ನಾಯಕ

ಬೆಂಗಳೂರು: ಹರಿಯಾಣ ಮೂಲದ ನಕ್ಸಲ್ ನಾಯಕನನ್ನು ಬೆಂಗಳೂರಿನಲ್ಲಿ ಕೇಂದ್ರ ಅಪರಾಧ ವಿಭಾಗದ ಎಟಿಸಿ ತಂಡ ಬಂಧಿಸಿದೆ. ಹರಿಯಾಣ ಮೂಲದ ನಕ್ಸಲ್ ಅನಿರುದ್ಧ್ ಬಂಧಿತ. ಆರೋಪಿ ವಿರುದ್ಧ ಯುಎಪಿಎ ಕಾಯ್ದೆಯಡಿ Read more…

ಗೌರಿ ಗಣೇಶ ಹಬ್ಬದ ಹಿನ್ನೆಲೆ ಈ ಜಿಲ್ಲೆಯಲ್ಲಿ ‘ಮದ್ಯ’ ಮಾರಾಟ ನಿಷೇಧ

ಬಳ್ಳಾರಿ : ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನ (ಸಿರುಗುಪ್ಪ ತಾಲ್ಲೂಕು ಮಾತ್ರ) ಗಳಂದು Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಸೆ.11 ರಂದು ಈ ಹುದ್ದೆಗಳಿಗೆ ನೇರ ಸಂದರ್ಶನ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ Read more…

BIG NEWS: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ; ಬಯಲುಸೀಮೆ ಜನರ ಮೊಗದಲ್ಲಿ ಮೂಡಿದ ಮಂದಹಾಸ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರ Read more…

BREAKING NEWS: ಸೆಂಟ್ರಲ್ ಲೈಬ್ರರಿ ಬಳಿ ವ್ಯಕ್ತಿಯಿಂದ ಅಸಭ್ಯ ವರ್ತನೆ: ಯುವತಿಗೆ ಕಿರುಕುಳ; ಕಾಮುಕ ಅರೆಸ್ಟ್

ಬೆಂಗಳೂರು: ವ್ಯಕ್ತಿಯೋರ್ವ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಕರ್ಬ್ಬನ್ ಪಾರ್ಕ್ ಬಳಿಯ ಸೆಂಟ್ರಲ್ ಲೈಬ್ರರಿ ಬಳಿ ನಡೆದಿದೆ. ಸೆಂಟ್ರಲ್ ಲೈಬ್ರರಿ ಬಳಿ ಯುವತಿ Read more…

BREAKING NEWS: ಖ್ಯಾತ ಇನ್ ಸ್ಟಾಗ್ರಾಮ್ ಸ್ಟಾರ್ ಬೆಂಗಳೂರು ಪೊಲೀಸ್ ವಶಕ್ಕೆ

ಬೆಂಗಳೂರು: ಇನ್ ಸ್ಟಾ ಗ್ರಾಂ ಸ್ಟಾರ್ ಯೂನಿಸ್ ನನ್ನು ಬೆಂಗಳೂರು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಜನರ ಗುಂಪು ಸೇರಿಸಿ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆಯಲ್ಲಿ ಇನ್ ಸ್ಟಾಗ್ರಾಂ ಸ್ಟಾರ್ ಯೂನಿಸ್ Read more…

BREAKING NEWS: ಇಬ್ಬರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ Read more…

BIG NEWS: ಆರ್.ಜಿ ಕರ್ ಕಾಲೇಜು ಮಾಜಿ ಪ್ರಂಶುಪಾಲ ಸಂದೀಪ್ ಘೋಷ್ ಮನೆ ಮೇಲೆ ED ದಾಳಿ

ಕೋಲ್ಕತ್ತಾ: ಕೋಲ್ಕತ್ತಾ ಆರ್.ಜಿ.ಕರ್ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮನೆ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತ್ತಾ ಹಾಗೂ ಹೌರಾ ಸೇರಿದಂತೆ ಸಂದೀಪ್ ಘೋಷ್ Read more…

BIG NEWS: ಟೈಮ್ಸ್ ಟವರ್ ನಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿದ ಕಟ್ಟಡದ 7 ಅಂತಸ್ತುಗಳು

ಮುಂಬೈ: ಮುಂಬೈನ ಟೈಮ್ಸ್ ಟವರ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. 7 ಅಂತಸ್ತಿನ ಕಟ್ಟಡ ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಮುಂಬೈ ನಗರದಲ್ಲಿರುವ ಟೈಮ್ಸ್ ಟವರ್ ನ Read more…

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪಲ್ಸರ್ ಬೈಕ್: ನಾಲ್ವರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ನಡೆದು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಈ Read more…

ನಿಷೇಧವಿದ್ದರೂ ತುಂಗಭದ್ರಾ ಡ್ಯಾಂ ಮೇಲೆ ಜೋಡಿಗಳ ಪ್ರೀ ವೆಡ್ಡಿಂಗ್ ಫೋಟೋಶೂಟ್: ಅನುಮತಿ ಸಿಕ್ಕಿದ್ದಾದರೂ ಹೇಗೆ?

ಕೊಪ್ಪಳ: ತುಂಗಭದ್ರಾ ಡ್ಯಾಂ ಮೇಲೆ ನವಜೋಡಿಯೊಂದು ಪ್ರೀ ವೆಡ್ದಿಂಗ್ ಫೋಟೋಶೂಟ್ ಮಾಡಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ನಿಷೇಧವಿದ್ದರೂ ಅಧಿಕಾರಿಗಳು ಚಿತ್ರೀಕರಣಕ್ಕೆ ಅನುಮತಿ ನೀಡಿದ್ದಾದರೂ ಹೇಗೆ? ಎಂಬ ಪ್ರಶ್ನೆ ಮೂಡಿದೆ. ಭದ್ರತಾ Read more…

BIG NEWS: ಗಣೇಶ ಮೂರ್ತಿ ವಿಸರ್ಜನೆಗೆ ಬಿಬಿಎಂಪಿ ವ್ಯವಸ್ಥೆ: 462 ಸಂಚಾರಿ ಟ್ಯಾಂಕರ್, 41 ಕೆರೆ ಸಿದ್ಧ

ಬೆಂಗಳೂರು: ಗೌರಿ ಗಣೇಶ ಹಬ್ಬವನ್ನು ಎಲ್ಲೆಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ-ಬಿಬಿಎಂಪಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಬೆಂಗಳೂರು ನಗರದಾದ್ಯಂತ ಗಣಪತಿ ಮೂರ್ತಿ ವಿಸರ್ಜನೆಗಾಗಿ Read more…

BIG NEWS: ಹಬ್ಬದ ಋತುವಿನಲ್ಲಿ ಭರ್ಜರಿ ಗುಡ್ ನ್ಯೂಸ್; ಬೇಡಿಕೆ ಪೂರೈಸಲು ‘ಮಿಶೋ’ ದಿಂದ 8.5 ಲಕ್ಷ ಉದ್ಯೋಗ ಸಕ್ರಿಯ

ಕೈಗೆಟುಕುವ ಮಾರುಕಟ್ಟೆ ಸ್ಥಳವಾದ ಮೀಶೋ ತನ್ನ ಮಾರಾಟಗಾರ ಮತ್ತು ಲಾಜಿಸ್ಟಿಕ್ಸ್ ನೆಟ್‌ವರ್ಕ್‌ನಲ್ಲಿ ಈ ಹಬ್ಬದ ಋತುವಿನಲ್ಲಿ ಸುಮಾರು 8.5 ಲಕ್ಷ ಉದ್ಯೋಗಾವಕಾಶಗಳನ್ನು ಸಕ್ರಿಯಗೊಳಿಸಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ Read more…

BIG NEWS: ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ Read more…

ನಾಡಿನಾದ್ಯಂತ ಗೌರಿ ಹಬ್ಬದ ʼಸಂಭ್ರಮʼ

ನಾಡಿನಾದ್ಯಂತ ಗೌರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲೆಡೆ ಹಬ್ಬದ ವಾತಾವರಣ ಕಂಡುಬಂದಿದೆ. ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ Read more…

ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಸೇರಿ ಇಬ್ಬರು ಬಲಿ

ಬೆಂಗಳೂರು: ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಹಾಸನದಲ್ಲಿ 58 ವರ್ಷದ ವ್ಯಕ್ತಿ, ಕೊಪ್ಪಳದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆ Read more…

BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಎಸ್.ಬಿ.ಐ.ನಲ್ಲಿ ಅಗ್ನಿ ಅವಘಡ: ಬೆಂಕಿಗಾಹುತಿಯಾದ ರೆಕಾರ್ಡ್ ರೂಂ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸ್‌ಬಿಐ ಬ್ಯಾಂಕ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಟಿಪ್ಪು ಸುಲ್ತಾನ್ ರಸ್ತೆಯ ಎಸ್.ಬಿ.ಐ. ಶಾಖೆಯಲ್ಲಿ ಘಟನೆ Read more…

BREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ Read more…

‘ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ತಪ್ಪಾಯ್ತು ಕ್ಷಮಿಸಿ ಬಿಡು’ ಎಂದು ಪ್ರಾಣ ಭಿಕ್ಷೆ ಬೇಡಿದರೂ ಕರುಣೆ ತೋರದ ದರ್ಶನ್ ಗ್ಯಾಂಗ್

ಬೆಂಗಳೂರು: ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ನನ್ನಿಂದ ದೊಡ್ಡ ತಪ್ಪಾಗಿದೆ. ದಯಮಾಡಿ ಬಿಟ್ಟುಬಿಡಿ. ಇನ್ನು ಮುಂದೆ ಇಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿಗೆ Read more…

BIG NEWS: ಗ್ರೂಪ್ ಬಿ, ಸಿ ಹುದ್ದೆ ಗರಿಷ್ಠ ವಯೋಮಿತಿ 3 ವರ್ಷ ಹೆಚ್ಚಳ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಸಲದ ಕ್ರಮವಾಗಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷದವರೆಗೆ Read more…

ಚಾಮುಂಡಿ ಬೆಟ್ಟ ದೇಗುಲ ಆಸ್ತಿ ಹಸ್ತಾಂತರ ಮಾಡುವಂತಿಲ್ಲ: ಯಥಾಸ್ಥಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸದ್ಯಕ್ಕೆ ಯಾವುದೇ ರೀತಿಯಲ್ಲಿ ಬದಲಾವಣೆ, ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ

ನವದೆಹಲಿ: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...