alex Certify Latest News | Kannada Dunia | Kannada News | Karnataka News | India News - Part 420
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ Read more…

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಎಸ್.ಬಿ.ಐ.ನಲ್ಲಿ ಅಗ್ನಿ ಅವಘಡ: ಬೆಂಕಿಗಾಹುತಿಯಾದ ರೆಕಾರ್ಡ್ ರೂಂ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸ್‌ಬಿಐ ಬ್ಯಾಂಕ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಟಿಪ್ಪು ಸುಲ್ತಾನ್ ರಸ್ತೆಯ ಎಸ್.ಬಿ.ಐ. ಶಾಖೆಯಲ್ಲಿ ಘಟನೆ Read more…

BREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ Read more…

‘ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ತಪ್ಪಾಯ್ತು ಕ್ಷಮಿಸಿ ಬಿಡು’ ಎಂದು ಪ್ರಾಣ ಭಿಕ್ಷೆ ಬೇಡಿದರೂ ಕರುಣೆ ತೋರದ ದರ್ಶನ್ ಗ್ಯಾಂಗ್

ಬೆಂಗಳೂರು: ಅಣ್ಣಾ ನಾನು ನಿನ್ನ ಪಕ್ಕಾ ಅಭಿಮಾನಿ, ನನ್ನಿಂದ ದೊಡ್ಡ ತಪ್ಪಾಗಿದೆ. ದಯಮಾಡಿ ಬಿಟ್ಟುಬಿಡಿ. ಇನ್ನು ಮುಂದೆ ಇಂತಹ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿಗೆ Read more…

BIG NEWS: ಗ್ರೂಪ್ ಬಿ, ಸಿ ಹುದ್ದೆ ಗರಿಷ್ಠ ವಯೋಮಿತಿ 3 ವರ್ಷ ಹೆಚ್ಚಳ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಸಲದ ಕ್ರಮವಾಗಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷದವರೆಗೆ Read more…

ಚಾಮುಂಡಿ ಬೆಟ್ಟ ದೇಗುಲ ಆಸ್ತಿ ಹಸ್ತಾಂತರ ಮಾಡುವಂತಿಲ್ಲ: ಯಥಾಸ್ಥಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸದ್ಯಕ್ಕೆ ಯಾವುದೇ ರೀತಿಯಲ್ಲಿ ಬದಲಾವಣೆ, ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ

ನವದೆಹಲಿ: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ್ದು, Read more…

BIG NEWS: ಶಾಂತಿ, ಸುವ್ಯವಸ್ಥೆಗೆ ಧಕ್ಕೆ ವರದಿ: ವಿವಿಧೆಡೆ ಗಣೇಶ ಹಬ್ಬ ಆಚರಣೆ ನಿಷೇಧಿಸಿ ಆದೇಶ

ಬಳ್ಳಾರಿ: ಜಿಲ್ಲೆಯಲ್ಲಿ ಈ ವರ್ಷದ ಗಣೇಶ ಹಬ್ಬದ ಪ್ರಯುಕ್ತ ಕಂಪ್ಲಿ ಠಾಣಾ ವ್ಯಾಪ್ತಿಯ ನಂ.15 ಗೋನಾಳ ಮತ್ತು ಕುಡುತಿನಿ ಠಾಣಾ ವ್ಯಾಪ್ತಿಯ ಹೊನ್ನಳ್ಳಿ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ Read more…

ಕುಂಕುಮ ಹೂವಿನಿಂದ ದೇಹಕ್ಕೆ ಸಿಗುತ್ತೆ ದೃಢತ್ವ

ಕುಂಕುಮ ಹೂವನ್ನು ತುಂಬಾ ಕಾಲದಿಂದ ಸುಗಂಧ ದ್ರವ್ಯವಾಗಿ ಉಪಯೋಗಿಸಲಾಗುತ್ತಿದೆ. ಬಿರಿಯಾನಿ, ಕಾಶ್ಮೀರಿ ಅಡುಗೆಗಳಲ್ಲಿ ಈ ಹೂವು ಬಳಕೆಯಾಗುತ್ತಿದೆ. ಇದರಲ್ಲಿ ಆಂಟಿ ಸೆಪ್ಟಿಕ್, ಆಂಟಿ ಆಕ್ಸಿಡೆಂಟ್ಸ್ ಕೂಡ ಇವೆ. ಇಷ್ಟಕ್ಕೂ Read more…

BIG NEWS: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ದಿನಸಿ ಕಿಟ್ ಪ್ರಸ್ತಾವನೆಗೆ ಕೊಕ್

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಡುಗೆ ಎಣ್ಣೆ, ಸಕ್ಕರೆ, ಬೇಳೆ ಒಳಗೊಂಡ ದಿನಸಿ ಕಿಟ್ ವಿತರಿಸುವ ಪ್ರಸ್ತಾವನೆಗೆ ಕೊಕ್ ನೀಡಲಾಗಿದೆ. ಯೋಜನೆಯಡಿ ಐದು ಕೆಜಿ ಅಕ್ಕಿಯೊಂದಿಗೆ ಆಹಾರ ಕಿಟ್ Read more…

ಚಿಕ್ಕ ಮಕ್ಕಳ ಪೋಷಕರಿಗೆ ಎಚ್ಚರಿಕೆ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಪುಟ್ಟ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೂಸ್ ಬಾಟಲ್ ನೊಂದಿಗೆ ಆಟವಾಡುತ್ತಿದ್ದ ಪುಟ್ಟ Read more…

ಎಲ್ಲಾ ವಯೋಮಾನದ ಮಹಿಳೆಯರು ತಪ್ಪದೇ ಸೇವಿಸಬೇಕು ಈ ಎಲ್ಲಾ ʼಆಹಾರʼ

ಬಹಳಷ್ಟು ಮಹಿಳೆಯರು ಸದಾ ಅಲ್ಲಿ ನೋವು, ಇಲ್ಲಿ ನೋವು ಎಂದು ಹೇಳುತ್ತಲೇ ಇರುತ್ತಾರೆ. ಇದಕ್ಕೆ ಮುಖ್ಯ ಕಾರಣ ಸಮತೋಲನ ಆಹಾರ ಸೇವಿಸದೇ ಇರುವುದು. ಹೀಗಾಗಿ ಎಲ್ಲಾ ವಯೋಮಾನದ ಮಹಿಳೆಯರು Read more…

BIG NEWS: ಜಿಪಂ, ತಾಪಂ ಮೀಸಲಾತಿ ನಿಗದಿಗೆ ಮತ್ತೆ ಮೂರು ವಾರ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಪುನಃ 3 ವಾರ ಕಾಲಾವಕಾಶ ನೀಡಲಾಗಿದೆ. ಕೋರ್ಟ್ ಗೆ ಭರವಸೆ ನೀಡಿದ Read more…

BIG NEWS: ಬರಪೀಡಿತ 7 ಜಿಲ್ಲೆಗಳಿಗೆ ನೀರೊದಗಿಸುವ ‘ಎತ್ತಿನಹೊಳೆ ಯೋಜನೆ’ ಇಂದು ಲೋಕಾರ್ಪಣೆ

ರಾಜ್ಯದ 7 ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಎತ್ತಿನ ಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳಲಿದೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಸಮೀಪ Read more…

ಅಡುಗೆ ಮಾಡುವಾಗ ನೀವೂ ಮಾಡ್ತಿರಾ ಈ ತಪ್ಪು……?

ಅಡುಗೆ ಮಾಡುವಾಗ ನಾವು ಅನೇಕ ತಪ್ಪುಗಳನ್ನು ಮಾಡ್ತೆವೆ. ಇದ್ರಿಂದಾಗಿ ಆಹಾರದ ಸಂಪೂರ್ಣ ಪೋಷಕಾಂಶ ನಮ್ಮ ದೇಹವನ್ನು ಸೇರುವುದಿಲ್ಲ. ಆಹಾರ ತಯಾರಿಸುವಾಗ ಕೆಲವೊಂದು ವಿಷ್ಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ತರಕಾರಿಗಳ ಸಿಪ್ಪೆಯಲ್ಲಿ ಸಾಕಷ್ಟು Read more…

ಮತ್ತೆ ಮತ್ತೆ ಬಳಸುವ ʼಪ್ಲಾಸ್ಟಿಕ್ʼ ಬಾಟಲ್ ಎಷ್ಟು ಡೇಂಜರ್ ಗೊತ್ತಾ…..?

ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ನೀರು ಖಾಲಿಯಾದಂತೆಲ್ಲಾ ಮತ್ತೆ ಮತ್ತೆ ತುಂಬಿಕೊಂಡು ಕುಡಿಯುವುದು ಎಷ್ಟು ಡೇಂಜರಸ್ ಗೊತ್ತಾ? ಇಂತಹ ಬಾಟಲ್ ಗಳು ಕೀಟಾಣುಗಳ ನೆಲೆಯಾಗಿರುತ್ತವೆ. ಸರಿಯಾಗಿ ತೊಳೆಯದೇ ಬಳಸುವ ಪ್ಲಾಸ್ಟಿಕ್ Read more…

ಸಾರ್ವಜನಿಕ ಗಣೇಶೋತ್ಸವದಲ್ಲಿ ಈ ಸುರಕ್ಷತಾ ಕ್ರಮ ಪಾಲಿಸಲು ಸೂಚನೆ

ಸಾರ್ವಜನಿಕರು ಗಣೇಶೋತ್ಸವದ ವೇಳೆ ಸುರಕ್ಷತೆಗೂ ಕಾಳಜಿ ವಹಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಸೂಚಿಸಿದ್ದು, ತಪ್ಪದೇ ಪಾಲಿಸುವ ಮೂಲಕ ವಿದ್ಯುತ್‌ ಅವಘಡಗಳನ್ನು ತಪ್ಪಿಸಬೇಕು Read more…

‘ಕಡಲೆ ಹಿಟ್ಟು’ ಮುಖಕ್ಕೆ ಮಾತ್ರವಲ್ಲ ಕೂದಲಿನ ಸೌಂದರ್ಯಕ್ಕೂ ಸೂಕ್ತ…..!

ಕಡಲೆ ಹಿಟ್ಟನ್ನು ಅಡುಗೆ ಮನೆಯ ಹೊರತಾಗಿ ಸೌಂದರ್ಯ ವರ್ಧನೆಗೆ ಅಂದರೆ ಮುಖದ ಹೊಳಪು ಹೆಚ್ಚಿಸಲು, ಕಲೆ ತೊಡೆದು ಹಾಕಲು ಫೇಸ್ ಪ್ಯಾಕ್, ಫೇಸ್ ವಾಶ್ ರೂಪದಲ್ಲಿ ಬಳಸಿರುವುದನ್ನು ನೀವೆಲ್ಲಾ Read more…

‌ʼಕಣ್ಣುʼಗಳ ಕೆಳಗಿನ ಕಪ್ಪು ವರ್ತುಲ ನಿವಾರಿಸಲು ಇಲ್ಲಿದೆ ಟಿಪ್ಸ್

ಕಣ್ಣುಗಳ ಕೆಳಗೆ ಕಪ್ಪುಗಟ್ಟುವುದು ಗಂಭೀರವಾದ ಸಮಸ್ಯೆ ಅಲ್ಲದೇ ಇದ್ದರೂ ಸಹ ಇವುಗಳು ನಿಮ್ಮನ್ನು ದಣಿದಂತೆ, ವಯಸ್ಸಾದಂತೆ ಹಾಗೂ ಅನಾರೋಗ್ಯಕ್ಕೀಡಾದಂತೆ ತೋರುತ್ತವೆ. ಕಣ್ಣುಗಳ ಕೆಳಗೆ ಕಪ್ಪುಗಟ್ಟುವಿಕೆ, ಸುಕ್ಕು ಬರುವುದು ಹಾಗೂ Read more…

BREAKING: ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ನಲ್ಲಿ ಚಿಕಿತ್ಸೆ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ಗುರುವಾರ ರಾತ್ರಿ ತಿಳಿಸಿವೆ. Read more…

ಚಿತ್ರೀಕರಣ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಬಾಯ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತುಮಕೂರು Read more…

ಗೌರಿ, ಗಣೇಶ ಹಬ್ಬ ಹಿನ್ನಲೆ ಮದ್ಯ ಮಾರಾಟ ನಿಷೇಧಿಸಿ ಆದೇಶ

ಗೌರಿ, ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನ(ಸಿರುಗುಪ್ಪ ತಾಲ್ಲೂಕು ಮಾತ್ರ) ಗಳಂದು ಮದ್ಯ ಮಾರಾಟ, ಮದ್ಯ Read more…

‘ಮಕ್ಕಳು’ ಅಚಾನಕ್ ಪೊರಕೆ ಕೈನಲ್ಲಿ ಹಿಡಿಯೋದು ಯಾವ ಸಂಕೇತ ಗೊತ್ತಾ…..?

ಮನೆಯ ಸ್ವಚ್ಛತೆಗೂ ಲಕ್ಷ್ಮಿಗೂ ಸಂಬಂಧವಿದೆ. ಸ್ವಚ್ಛವಾಗಿರುವ ಮನೆಯಲ್ಲಿ ಲಕ್ಷ್ಮಿ ನೆಲೆಸಿರುತ್ತಾಳೆಂಬ ನಂಬಿಕೆಯಿದೆ. ಮನೆ ಸ್ವಚ್ಛ ಮಾಡುವ ಪೊರಕೆಗೆ ದೇವಿ ಸ್ಥಾನವನ್ನು ನೀಡಲಾಗಿದೆ. ಮನೆಯಲ್ಲಿ ಪೊರಕೆ ಹೇಗಿಡಬೇಕು ಎನ್ನುವುದ್ರಿಂದ ಹಿಡಿದು Read more…

ಹೆಣ್ಣು ಮಕ್ಕಳು ಸಡಗರ, ಸಂಭ್ರಮದಿಂದ ಆಚರಿಸುವ ʼಗೌರಿ ಹಬ್ಬʼ

ಶ್ರಾವಣ ಮಾಸ ಮುಗಿದ ನಂತರ ಬರುವ ಗೌರಿ ಹಬ್ಬ, ಹೆಣ್ಣುಮಕ್ಕಳ ಹಬ್ಬವೆಂದೇ ಪ್ರಸಿದ್ದಿ. ಗೌರಿ ಹಬ್ಬದ ಸಂದರ್ಭದಲ್ಲಿ ಗಂಡನ ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಉಡುಗೊರೆ, ಬಾಗಿನ Read more…

ಹೆಂಗಳೆಯರು ಸಕಲ ಸೌಭಾಗ್ಯ ಪ್ರಾಪ್ತಿಗೆ ಪ್ರಾರ್ಥನೆ ಮಾಡುವ ಗೌರಿ ಹಬ್ಬ

ಭಾದ್ರಪದ ಮಾಸದ ಶುಕ್ಲ ಪಕ್ಷದ ತೃತೀಯ ದಿನದಂದು ಗೌರಿ ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಗೌರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಗೌರಿ ಹಬ್ಬವನ್ನು ಹೆಚ್ಚಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ Read more…

BREAKING: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಕಲಬುರಗಿಯಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ಸಿಎಂ ಒಪ್ಪಿಗೆ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆಯ ಮೂಲಕ ಸಚಿವ ಪ್ರಿಯಾಂಕ್ Read more…

ಗೋವಾಕ್ಕೆ ಬೆಣ್ಣೆ, ರಾಜ್ಯಕ್ಕೆ ಸುಣ್ಣ: ‘ಮಹಾದಾಯಿ’ಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆಗೆ ಸಂಪುಟ ಕಳವಳ

ಬೆಂಗಳೂರು: ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ Read more…

BREAKING NEWS: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರೆದ ಪದಕ ಬೇಟೆ: ಕಂಚಿನ ಪದಕ ಗೆದ್ದ ಕಪಿಲ್ ಪರ್ಮಾರ್: 25ಕ್ಕೆ ಏರಿದ ಭಾರತದ ಪದಕಗಳ ಸಂಖ್ಯೆ

ಕಪಿಲ್ ಪರ್ಮಾರ್ ಅವರು ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಜೂಡೋ ಎಂಬ ಇತಿಹಾಸ ನಿರ್ಮಿಸಿದ್ದಾರೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ ಪುರುಷರ 60 ಕೆಜಿ Read more…

BREAKING: ಈಡೇರಿದ ಸಹಾಯಕ ಪ್ರಾಧ್ಯಾಪಕ ಹುದ್ದೆ ಆಕಾಂಕ್ಷಿಗಳ ಬಹುದಿನದ ಕನಸು: ನೇಮಕಾತಿ ಆದೇಶ ನೀಡಿದ ಸಿಎಂ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆಯ ಆಕಾಂಕ್ಷಿಗಳ ಬಹುದಿನಗಳ ಕನಸು ಈಡೇರಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಕಾರಣ ನೆನೆಗುದಿಗೆ ಬಿದ್ದಿದ್ದ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಇದ್ದ ತೊಡಕುಗಳನ್ನು ಕಾನೂನಿನ Read more…

BIG NEWS: ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲಾ ಸಂಪೂರ್ಣ ನಿಷೇಧ ಮತ್ತೊಂದು ವರ್ಷ ವಿಸ್ತರಿಸಿದ ಗುಜರಾತ್ ಸರ್ಕಾರ

ನವದೆಹಲಿ: ನಾಗರಿಕರು ಮತ್ತು ಭವಿಷ್ಯದ ಪೀಳಿಗೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಗುಜರಾತ್ ಸರ್ಕಾರವು ಗುಟ್ಕಾ ಮತ್ತು ತಂಬಾಕು ಮಿಶ್ರಿತ ಪಾನ್ ಮಸಾಲಾ ಮೇಲಿನ ಸಂಪೂರ್ಣ ನಿಷೇಧವನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...