alex Certify Latest News | Kannada Dunia | Kannada News | Karnataka News | India News - Part 421
ಕನ್ನಡ ದುನಿಯಾ
    Dailyhunt JioNews

Kannada Duniya

ಆ ವ್ಯಕ್ತಿಗಾಗಿ ‘ನೀವು ಬರದಿದ್ದರೆ ನಾನು ಮದುವೆ ಆಗುವುದಿಲ್ಲ’ ಎಂದಿದ್ದರಂತೆ ಅನಂತ್ ಅಂಬಾನಿ

ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ತಮ್ಮ ಬಹುಕಾಲದ ಪ್ರೀತಿಯ ಗೆಳತಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಜುಲೈ 12, 2024 ರಂದು Read more…

ಈ ದೇಶದಲ್ಲಿ ನಿಮ್ಮ ಸಂಬಳ ಎಷ್ಟೇ ಇದ್ದರೂ ತೆರಿಗೆ ಇಲ್ಲ, ಶಿಕ್ಷಣ ಮತ್ತು ಆರೋಗ್ಯ ಸೇವೆ ಸಂಪೂರ್ಣ ಫ್ರೀ: ಪುಟ್ಟ ದೇಶ ಶ್ರೀಮಂತವಾಗಿದ್ದೇಗೆ…..?

ಪ್ರಧಾನಿ ಮೋದಿ ಬ್ರೂನೈ ಪ್ರವಾಸದಲ್ಲಿದ್ದು ಅವರ ಭೇಟಿಯ ಅತ್ಯಾಕರ್ಷಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ. ಈ ನಡುವೆ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ಬ್ರೂನೈಗೆ ಭೇಟಿ ನೀಡಿದ್ದು Read more…

BIG BREAKING: ರಾಷ್ಟ್ರಪತಿಗಳ ಅಂಗಳ ತಲುಪಿದ ಮುಡಾ ಹಗರಣ: ರಾಜ್ಯದ ಬೆಳವಣಿಗೆ ಬಗ್ಗೆ ರಾಜ್ಯಪಾಲರಿಂದ ಮಾಹಿತಿ ರವಾನೆ

ಬೆಂಗಳೂರು: ಮುಡಾ ಅಕ್ರಮ ಸೈಟ್ ಹಂಚಿಕೆ ಪ್ರಕರಣ ರಾಷ್ಟ್ರಪತಿಗಳ ಅಂಗಳ ತಲುಪಿದೆ. ರಾಜ್ಯಪಾಲರು ರಾಜ್ಯದ ವಿದ್ಯಮಾನಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ, ಕೇಂದ್ರ Read more…

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಮತ್ತು ಹುಡುಗಿಯರನ್ನೆಲ್ಲಾ ಕಚ್ಚಿ ಗಾಯಗೊಳಿಸಿದ ವ್ಯಕ್ತಿ; ವಿಚಿತ್ರ ವರ್ತನೆಯಿಂದ ಸ್ಥಳೀಯರಿಗೆ ಶಾಕ್

ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ವ್ಯಕ್ತಿಯೊಬ್ಬ ಇದ್ದಕ್ಕಿದ್ದಂತೆ ಸಾರ್ವಜನಿಕರನ್ನು ಕಚ್ಚಿ ಸ್ಥಳೀಯರಲ್ಲಿ ಭಯವನ್ನುಂಟುಮಾಡಿದ ಘಟನೆ ವರದಿಯಾಗಿದೆ. ಮಹಿಳೆ ಮತ್ತು ಹುಡುಗಿಯರು ಸೇರಿದಂತೆ ಆರಕ್ಕೂ ಹೆಚ್ಚು ಜನರನ್ನು ಒಂದು ಗಂಟೆಯೊಳಗೆ ಕಚ್ಚಿ ಗಾಯಗೊಳಿಸಿದ್ದಾನೆ. Read more…

BREAKING: 1.5 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಮೃತದೇಹ

ರಾಯಚೂರು: ರಾಯಚೂರು ತಾಲೂಕಿನ ಫತ್ತೇಪುರ ಗ್ರಾಮದ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಶವ ಪತ್ತೆಯಾಗಿದೆ. ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗಿ ಬಸವರಾಜ್(33) ಅವರ ಶವ ಪತ್ತೆಯಾಗಿದೆ. ಸೆ. Read more…

BIG NEWS: ಲೈಂಗಿಕ ಅಪರಾಧಿಗಳನ್ನು ಚಿತ್ರರಂಗದಿಂದ 5 ವರ್ಷ ನಿಷೇಧಿಸಲು ಕಲಾವಿದರ ಸಂಘ ನಿರ್ಧಾರ

ಚೆನ್ನೈ: ಲೈಂಗಿಕ ಅಪರಾಧಗಳ ಅಪರಾಧಿಗಳನ್ನು ತಮಿಳು ಚಲನಚಿತ್ರೋದ್ಯಮದಿಂದ ಐದು ವರ್ಷಗಳ ಅವಧಿಗೆ ನಿಷೇಧಿಸುವ ನಿರ್ಣಯವನ್ನು ದಕ್ಷಿಣ ಭಾರತೀಯ ಕಲಾವಿದರ ಸಂಘ(ಎಸ್‌ಐಎಎ) (ನಾಡಿಗರ್ ಸಂಗಮ) ಅಂಗೀಕರಿಸಿದೆ. ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ Read more…

ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಮುಖ್ಯ ಮಾಹಿತಿ

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪ ವಿಭಾಗಗಳ ಅಧಿಕಾರಿಗಳನ್ನು ಸಂಪರ್ಕಿಸಲು ಬೆಸ್ಕಾಂ ತಿಳಿಸಿದೆ. ಸ್ಥಳೀಯ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನಿಯಮಾನುಸಾರ ತಾತ್ಕಾಲಿಕ Read more…

BIG NEWS: ಕಳ್ಳರಿಗೆ ಪೊಲೀಸಪ್ಪನಿಂದಲೇ ಸಾಥ್: ಹೆಡ್ ಕಾನ್ಸ್ ಟೇಬಲ್ ಸೇರಿ ಮೂವರು ಅರೆಸ್ಟ್

ಮೈಸೂರು: ಕಳ್ಳರನ್ನು ಹಿಡಿಯಬೇಕಾಗಿದ್ದ ಪೊಲಿಸಪ್ಪನೇ ಮನೆಗಳ್ಳತನಕ್ಕೆ ಸಾಥ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಗಳ್ಳರಿಗೆ ಸಾಥ್ ನೀಡಿದ್ದ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಮೂವರು ಆರೋಪಿಗಳನ್ನು ಮೈಸೂರು ಪೊಲೀಸರು Read more…

BIG NEWS: ಸ್ಯಾಂಡಲ್ ವುಡ್ ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣ ನಡೆದರೆ ಮುಲಾಜಿಲ್ಲದೇ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳದಂತಹ ಆರೋಪಗಳು ಕೇಳಿಬಂದಿದ್ದು, ಕೇರಳದ ಹೇಮಾ ಮಾದರಿ ಸಮಿತಿಯನ್ನು ಸ್ಯಾಂಡಲ್ ವುಡ್ ಗೂ ರಚಿಸುವಂತೆ ಫೈರ್ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿದೆ. ಈ Read more…

ಬಾಲಿವುಡ್‌ ‘ಹಿಂದೂ ಫೋಬಿಯಾ’ : ಕಾಕತಾಳೀಯವೋ ಅಥವಾ ಉದ್ದೇಶಪೂರ್ವಕ ತಂತ್ರವೋ ? ಇಲ್ಲಿದೆ ಒಂದಷ್ಟು ವಿವರ

ಮುಂಬೈ: ವಿಶ್ವದ ಅತಿದೊಡ್ಡ ಚಲನಚಿತ್ರೋದ್ಯಮವಾದ ಬಾಲಿವುಡ್, ಭಾರತದ ವೈವಿಧ್ಯಮಯ ಕಥೆಗಳು ಮತ್ತು ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕನ್ನಡಿಯಾಗಿದೆ. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ, ಹಿಂದೂಫೋಬಿಯಾದ ಗೊಂದಲದ ಪ್ರವೃತ್ತಿ ಪ್ರಮುಖ ಸಿನೆಮಾಗಳಲ್ಲಿ ಹೊರಹೊಮ್ಮಿವೆ. Read more…

ಅಂಗಡಿಗೆ ತೆರಳಿದ್ದ ಬಾಲಕಿಗೆ ವೃದ್ಧ ವ್ಯಾಪಾರಿಯಿಂದ ಲೈಂಗಿಕ ಕಿರುಕುಳ; ಆಘಾತಕಾರಿ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಅಂಗಡಿಯಲ್ಲಿದ್ದ ವೃದ್ಧ ವ್ಯಾಪಾರಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಮೇಲೆ 70 ವರ್ಷದ ಮೊಹಮ್ಮದ್ ಅನ್ವರ್ Read more…

ಹನಿಟ್ರಾಪ್ ಗ್ಯಾಂಗ್ ಬಲೆಗೆ ಬಿದ್ದು 1 ಕೋಟಿ ರೂ. ಕಳೆದುಕೊಂಡ ನಿವೃತ್ತ ಅಧಿಕಾರಿ; ಮಹಿಳೆ ಭೇಟಿ ವೇಳೆ ಆಗಿದ್ದೇನು….?

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಎಚ್‌ಇಎಲ್‌ನ ನಿವೃತ್ತ ಅಧಿಕಾರಿಯೊಬ್ಬರನ್ನು ಹನಿಟ್ರ್ಯಾಪ್ ಗ್ಯಾಂಗ್ ವಂಚಿಸಿ, ಅವರಿಂದ ಸಾಕಷ್ಟು ಹಣವನ್ನು ಸುಲಿಗೆ ಮಾಡಿದೆ. ರಷ್ಯಾದ ಮಹಿಳೆಯನ್ನು ಭೇಟಿ ಮಾಡುವ ನೆಪದಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಅಧಿಕಾರಿಗೆ Read more…

ವಯನಾಡು ಸಂತ್ರಸ್ತರ ನೆರವಿಗೆ ಮುಂದಾದ ರಾಹುಲ್ ಗಾಂಧಿ; ತಿಂಗಳ ಸಂಬಳ ದೇಣಿಗೆ ನೀಡಿ ಸಹಾಯ ಮಾಡುವಂತೆ ಕರೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿನ ಸಂತ್ರಸ್ತರ ಪುನರ್ವಸತಿ ಕಾರ್ಯಗಳಿಗಾಗಿ ತಮ್ಮ ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಿದ್ದಾರೆ. Read more…

BIG NEWS: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಪ್ ಫೇಕ್ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳು: ದೂರು ದಾಖಲು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಡೀಪ್ ಫೇಕ್ ವಿಡಿಯೋ ಹಾವಳಿ ಹೆಚ್ಚುತ್ತಿದೆ. ಮನಬಂದಂತೆ ಫೋಟೋ, ವಿಡಿಯೋ ಎಡಿಟ್ ಮಾಡಿ, ಅಶ್ಲೀಲವಾಗಿ ಬಿಂಬಿಸಿ ವಿಡಿಯೋ ಹರಿಬಿಟ್ಟು ವಿಕೃತಿ ಮೆರೆಯುವವರ ಸಂಖ್ಯೆ ಹೆಚ್ಚುತ್ತಿದೆ. Read more…

ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಕರ ಜವಾಬ್ದಾರಿ: ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಭಾರತ ರತ್ನ Read more…

BREAKING NEWS: ಪಾತ್ರೆ ತೊಳೆಯುತ್ತಿದ್ದಾಗ ಅಪ್ಪಳಿಸಿದ ಜವರಾಯ: ಮನೆ ಗೋಡೆ ಕುಸಿದು ಮಹಿಳೆ ದುರ್ಮರಣ

ಮಂಡ್ಯ: ಇದ್ದಕ್ಕಿದ್ದಂತೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟನ ತಾಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ (45) ಮೃತ ಮಹಿಳೆ. ನಾಲೆಯಲ್ಲಿ Read more…

ಅಕ್ರಮ ಆಸ್ತಿಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಶಾಸಕ ಯತ್ನಾಳ್

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಇದೀಗ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ Read more…

BIG NEWS: ಆನ್ ಲೈನ್ ನಲ್ಲಿಯೂ ಲಂಚ: ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ನಗರಸಭೆ ಅಧಿಕಾರಿಗಳ ಕಳ್ಳಾಟ

ಬೆಂಗಳೂರು: ಭ್ರಷ್ಟ ಅಧಿಕಾರಿಗಳು ಆಫ್ ಲೈನ್ ನಲ್ಲಿ ಮಾತ್ರವಲ್ಲ ಆನ್ ಲೈನ್ ಮೂಲಕವೂ ಲಂಚಪಡೆಯುತ್ತಿದ್ದು, ಲೋಕಾಯುಕ್ತ ದಾಳಿ ವೇಳೆ ಬಯಲಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ನಗರಸಭೆ, ತಾಲೂಕು Read more…

ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮೀರಿ ಹಲವು ಸಮಸ್ಯೆಗಳಿವೆ: ಶೃತಿ ಹರಿಹರನ್

ಬೆಂಗಳೂರು: ಕೇರಳ ಚಿತ್ರರಂಗದಲ್ಲಿ ಜಸ್ಟಿಸ್ ಹೇಮಾ ಸಮಿತಿ ರಚನೆ ಮಾಡಿರುವಂತೆ ಕನ್ನಡ ಚಿತ್ರರಂಗದಲ್ಲಿಯೂ ಒಂದು ಸಮಿತಿ ರಚನೆ ಮಾಡುವಂತೆ ಆಗ್ರಹಿಸಿ ‘ಫೈರ್’ ಸಂಸ್ಥೆ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು Read more…

ಭದ್ರತಾ ಸಿಬ್ಬಂದಿ ಎನ್ ಕೌಂಟರ್ ಗೆ 6 ನಕ್ಸಲರು ಬಲಿ

ಭದ್ರತಾಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 6 ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತಿಸ್ ಗಢ ಗಡಿ ಭಗದ ತೆಲಂಗಾಣದಲ್ಲಿ ನಡೆದಿದೆ. ಭದ್ರಾದ್ರಿ ಕೋತಗುಡೆಮ್ ಬಳಿ ಭದ್ರತಾಪಡೆ Read more…

BIG NEWS: ಹೇಮಾ ಸಮಿತಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚಿಸಿ: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ FIRE ಸಂಸ್ಥೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಪ್ರಕರಣಗಳು ನಡೆದಿದ್ದು, ಚಿತ್ರರಂಗದ ಮಹಿಳೆಯರ ರಕ್ಷಣೆಗಾಗಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ಫೈರ್ ಸಂಸ್ಥೆ ಸದಸ್ಯರು ಸಿಎಂ ಸಿದ್ದರಾಮಯ್ಯ Read more…

BREAKING NEWS: ಬಸ್ ಹಾಗೂ ಶಾಲಾ ವಾಹನ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ Read more…

BREAKING NEWS: ಮತ್ತೆ ಹುಚ್ಚಾಟ ಮೆರೆದ ಪೃಥ್ವಿರಾಜ್: ತಾಲೂಕು ಕಚೇರಿ ಬಳಿ ತಹಶೀಲ್ದಾರ್ ಜೀಪ್ ಗೆ ಬೆಂಕಿಯಿಟ್ಟ ಕಿಡಿಗೇಡಿ

ಚಿತ್ರದುರ್ಗ: ಕೆಲ ದಿನಗಳ ಹಿಂದೆ ವಿಡಿಯೋ ಹರಿಬಿಟ್ಟು ಬಾಂಬ್ ಬೆದರಿಕೆ ಹಾಕಿದ್ದ, ವಿಧಾನಸೌಧದ ಬಳಿ ಬೈಕ್ ಗೆ ಬೆಂಕಿ ಇಟ್ಟಿದ್ದ ಕಿಡಿಗೇಡಿ ಪೃಥ್ವಿರಾಜ್ ಇದೀಗ ಮತ್ತೆ ಹುಚ್ಚಾಟ ಮೆರೆದಿದ್ದಾನೆ. Read more…

ದರ್ಶನ್ ನನ್ನು ಮದುವೆಯಾಗಲು ರೆಡಿ, ಅವರ ಹೆಂಡತಿಯಾಗಲು ಸಿದ್ಧಳಿದ್ದೇನೆ; ಬಳ್ಳಾರಿ ಜೈಲಿನ ಬಳಿ ಮಹಿಳೆಯ ಹುಚ್ಚಾಟ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಒಂದೆಡೆ ರೇಣುಕಾಸ್ವಾಮಿಗೆ ದರ್ಶನ್ ಹಾಗೂ ಗ್ಯಾಂಗ್ ನೀಡಿರುವ ಚಿತ್ರಹಿಂಸೆ ಫೋಟೋಗಳು ವೈರಲ್ ಆಗುತ್ತಿವೆ. ಇಷ್ಟಾಗ್ಯೂ ದರ್ಶನ್ ಮೇಲಿನ Read more…

ನನ್ನ ಮಗನಿಗಾದ ನೋವು ದರ್ಶನ್ ಗೂ ಆಗಬೇಕು; ದೊಡ್ಡ ನಟನಾಗಿ ಏನು ಪ್ರಯೋಜನ? ಮಾನವಿಯತೆ ಇಲ್ಲದಂತೆ ವರ್ತಿಸಿದ್ದಾನೆ; ಒಬ್ಬರಿಗೂ ಮನುಷತ್ವವೇ ಇರಲಿಲ್ಲವೇ?ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ

ಚಿತ್ರದುರ್ಗ: ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಪಟ್ಟಣಗೆರೆ ಶೆಡ್ ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ಕ್ರೌರ್ಯದ ಫೋಟೊಗಳು ವೈರಲ್ ಆಗಿವೆ. Read more…

ಹಿಜಾಬ್ ವಿವಾದ: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ರಾಜ್ಯ ಸರ್ಕಾರ

ಉಡುಪಿ: ಹಿಜಾಬ್ ವಿವಾದದ ಪರಿಣಮದಿಂದಾಗಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಪ್ರಾಂಶುಪಾಲರಿಗೆ ಪ್ರಶಸ್ತಿ ತಡೆ ಹಿಡಿದಿರುವ ಘಟನೆ ನಡೆದಿದೆ. ಇಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ಪದವಿಪೂರ್ವ Read more…

SHOCKING NEWS: ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಕುಡಿದ ಮತ್ತಿನಲ್ಲಿ ಕೃತ್ಯ

ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ, ಮಗನಿಂದಲೇ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, Read more…

BIG NEWS: ಮಂಡ್ಯದಲ್ಲಿ ಹೆಣ್ಣುಭ್ರೂಣ ಪತ್ತೆ, ಹತ್ಯೆ ಕೇಸ್: ಕಿಂಗ್ ಪಿನ್ ಅರೆಸ್ಟ್

ಮಂಡ್ಯ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಬಂಧಿತ ಆರೋಪಿ. ಅಭಿಷೇಕ್ ಪಾಂಡವಪುರ Read more…

ಏರ್ ಇಂಡಿಯಾ ವಿಮಾನದಿಂದ ಮನೆ ಮೇಲೆ ಬಿದ್ದ ಲೋಹದ ವಸ್ತುಗಳು

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಿಂದ ಲೋಹದ ವಸ್ತುಗಳು ಮನೆಯ ಮೇಲೆ ಬಿದ್ದಿರುವ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ತಕ್ಷಣ ಮನೆಯ ಮಾಲೀಕ Read more…

BIG NEWS: ಅತಿ ಹೆಚ್ಚು ತೆರಿಗೆ ಪಾವತಿಸಿದ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಸ್ಥಾನ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಜನರಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರಿಕೆಟಿಗರು ಸೇರಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಆಡುವುದು ಆಟಗಾರರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...