alex Certify Latest News | Kannada Dunia | Kannada News | Karnataka News | India News - Part 4213
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೊನಾ ಸ್ಪೋಟ: ಬೆಂಗಳೂರಿಗೂ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 9746 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,89,232 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 9102 ಮಂದಿ ಸೋಂಕಿತರು ಗುಣಮುಖರಾಗಿ Read more…

ತಾಯಿಯಿಂದಲೇ ಆಘಾತಕಾರಿ ಕೃತ್ಯ: ಮಲಮಗಳ ಉಸಿರು ನಿಲ್ಲಿಸಿದ ತಂದೆ – ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ಮೈಸೂರು: ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ಯಾದನಹಳ್ಳಿಯಲ್ಲಿ ಹೆತ್ತ ಮಗಳನ್ನು ತಾಯಿಯೇ ಕೊಂದು ಹಾಕಿದ್ದಾಳೆ: ಈ ದುಷ್ಕೃತ್ಯಕ್ಕೆ ಆಕೆಯ ಎರಡನೇ ಗಂಡ ಮತ್ತು ತಾಯಿ ಸಾಥ್ ನೀಡಿದ್ದಾರೆ. ಆರು Read more…

ಅನಾರೋಗ್ಯದ ನೆಪವೊಡ್ಡಿ ವಿಚಾರಣೆ ತಪ್ಪಿಸಿಕೊಂಡ ನಟಿ: ಸಿಸಿಬಿ ಕಸ್ಟಡಿಯಲ್ಲೇ ರಾಗಿಣಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರಾಗಿಣಿ ಅನಾರೋಗ್ಯದ ನೆಪದಲ್ಲಿ ವಿಚಾರಣೆ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ರಾಗಿಣಿಗೆ ಬೆನ್ನು ನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಸಿಬಿ Read more…

BIG BREAKING: ರಾಜ್ಯದಲ್ಲಿ ಇವತ್ತೂ 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ – ಒಂದೇ ದಿನ 9746 ಮಂದಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಇವತ್ತು 9746 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,89,232 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 128 ಜನ ಸೋಂಕಿತರು ಮೃತಪಟ್ಟಿದ್ದು, Read more…

ನಟಿ ರಾಗಿಣಿಗೆ ಜ್ವರ – ಬೆನ್ನು ನೋವು

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ವಶದಲ್ಲಿರುವ ನಟಿ ರಾಗಿಣಿ ಆರೋಗ್ಯದಲ್ಲಿ ಏರುಪೇರಾಗಿದೆ. ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ರಾಗಿಣಿ ವಿಚಾರಣೆ ವಿಳಂಬವಾಗಿದೆ. ರಾಗಿಣಿ Read more…

ಶಾಕಿಂಗ್: ಸೌದೆ ತರಲು ಹೋದ ಯುವತಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ

ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ. ತಾಯಿಯೊಂದಿಗೆ ಅರಣ್ಯ ಪ್ರದೇಶಕ್ಕೆ ಕಟ್ಟಿಗೆ ತರಲು ಹೋಗಿದ್ದ ವೇಳೆಯಲ್ಲಿ ಬೈಕ್ನಲ್ಲಿ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 10 ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ನವದೆಹಲಿ: ಗ್ರಾಮೀಣ ಡಾಕ್ ಸೇವಕ(ಜಿಡಿಎಸ್) ನೇಮಕಾತಿ ಮೂರನೇ ಸುತ್ತಿನ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಹಂತದಲ್ಲಿ ಒಡಿಶಾ ಮತ್ತು ತಮಿಳುನಾಡು ಅಂಚೆ ವಲಯದಲ್ಲಿ 5000ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ Read more…

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ: KSRTC ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 7 ರಿಂದ 19 ರವರೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರಕ್ಕೆ ಹೋಗಿ ಬರಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಕೆಎಸ್ಆರ್ಟಿಸಿ Read more…

ಹಲವರ ಬಂಧನದ ಬೆನ್ನಲ್ಲೇ ರೋಚಕ ತಿರುವು ಪಡೆದ ಡ್ರಗ್ಸ್ ಪ್ರಕರಣ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಮುಂದುವರೆದಿದೆ. ನಟಿ ರಾಗಿಣಿ, ಅವರ ಸ್ನೇಹಿತ ರವಿಶಂಕರ್, ಮತ್ತೊಬ್ಬ ನಟಿ ಆಪ್ತ ರಾಹುಲ್ ಅವರನ್ನು ಬಂಧಿಸಲಾಗಿದೆ. ಇವತ್ತು Read more…

ಅಮೆಜಾನ್ ನಲ್ಲಿ ನಕಲಿ ವಿಮರ್ಶೆ ಹಾಕಿ 4 ತಿಂಗಳಲ್ಲಿ 19 ಲಕ್ಷ ರೂ. ಗಳಿಕೆ

ಕೆಲ ಚೀನಾ ಕಂಪನಿಗಳು ಹಣ ನೀಡಿ ನಕಲಿ ವಿಮರ್ಶೆಯನ್ನು ಅಮೆಜಾನ್ ನಲ್ಲಿ ಹಾಕಿ ವಸ್ತುಗಳನ್ನು ಮಾರಾಟ ಮಾಡಿವೆ. ಫೈನಾನ್ಷಿಯಲ್ ಟೈಮ್ಸ್ ವರದಿಯಲ್ಲಿ ಈ ವಿಷಯ ಬಹಿರಂಗವಾಗಿದೆ. ಸುಮಾರು ಮೂರು Read more…

ಆನ್ಲೈನ್ ಕ್ಲಾಸ್ ವೇಳೆಯೇ ನಡೆದಿದೆ ದುರಂತ

ಕೊರೊನಾ ಕಾಲದಲ್ಲಿ ಮಕ್ಕಳಿಗೆ ಆನ್ಲೈನ್ ಕ್ಲಾಸ್ ನಡೆಯುತ್ತಿದೆ. ಕೊರೊನಾದಿಂದ ಬಳಲುತ್ತಿದ್ದ ಅಧ್ಯಾಪಕಿಯೊಬ್ಬರು ಆನ್ಲೈನ್ ಕ್ಲಾಸ್ ತೆಗೆದುಕೊಳ್ಳುವಾಗ್ಲೇ ಕೆಳಗೆ ಬಿದ್ದಿದ್ದಾರೆ. ವಿದ್ಯಾರ್ಥಿಗಳು ಜೂಮ್ ಅಪ್ಲಿಕೇಷನ್ ಮೂಲಕ ಪಾಠ ಹೇಳ್ತಿದ್ದ ಶಿಕ್ಷಕಿ Read more…

ಪರೀಕ್ಷೆಗಾಗಿ 75 ಕಿ.ಮೀ. ಸೈಕಲ್ ತುಳಿದ ಅಪ್ಪ – ಮಗ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್ – ಜೆಇಇ) ಬರೆಯುವುದಕ್ಕಾಗಿ ಅಪ್ಪ-ಮಗ ಇಬ್ಬರೂ ಬರೋಬ್ಬರಿ 75 ಕಿ.ಮೀ. ಸೈಕಲ್ ಹೊಡೆದಿದ್ದಾರೆ. ಕೋಲ್ಕತ್ತಾದ 19 ವರ್ಷದ ದಿಗಂತ ಮಂಡಲ್ ಪರೀಕ್ಷೆ Read more…

ಸಾಬೂನಿನಲ್ಲಿ ಸಿಕ್ತು 38 ಲಕ್ಷ ಮೌಲ್ಯದ ಚಿನ್ನ….!

ಚಿನ್ನ, ಡ್ರಗ್ಸ್ ಇತ್ಯಾದಿಗಳನ್ನು ಸಾಗಿಸಲು ಜನರು ಅನೇಕ ದಾರಿ ಹುಡುಕುತ್ತಾರೆ. ಗುದದ್ವಾರ, ಒಳ ಉಡುಪು, ಹೊಟ್ಟೆ, ತೊಡೆ ಹೀಗೆ ಅಡಗಿಸಿಟ್ಟುಕೊಂಡು ಸಾಗಿಸುತ್ತಾರೆ. ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸಾಬೂನಿನಲ್ಲಿ ಅಡಗಿಸಿಟ್ಟ Read more…

ಈ ಕಾರಣಕ್ಕೆ ʼಗೋವಾʼಗೆ ಬರಬೇಡಿ ಎನ್ನುತ್ತಿದ್ದಾರೆ ಸ್ಥಳೀಯರು

ನೀವು ಭಾರತದಲ್ಲೇ ಇದ್ದರೆ, ವಾರಾಂತ್ಯದ ಪ್ರವಾಸಕ್ಕೆ ಯೋಜನೆ ರೂಪಿಸುತ್ತಿದ್ದರೆ, ಅದರ ಪಟ್ಟಿಯಲ್ಲಿ ಗೋವಾ ಇದ್ದೇ ಇರುತ್ತದೆ. ಕಡಲ ತೀರದ ವಿಹಾರ, ಮೋಜು-ಮಸ್ತಿ, ಕುಡಿತ, ಕುಣಿತದಂತಹ ಸುಖ ಅನುಭವಿಸಲು ಕಾತರರಾಗಿರುತ್ತೀರಿ. Read more…

ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಕಿಂಗ್ ಪಿನ್ ವೀರೇನ್ ಖನ್ನಾ

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ಪ್ರಕರಣದ ಕಿಂಗ್ ಪಿನ್ ವೀರೇನ್ ಖನ್ನಾಗೆ ಎಸಿಪಿಯೊಬ್ಬರು ಸಾಥ್ ನೀಡಿದ್ದರು ಎಂಬ ವಿಚಾರ ಬಹಿರಂಗವಾಗಿದೆ. ಬಂಧಿತ ಡ್ರಗ್ಸ್ ಕಿಂಗ್ Read more…

ʼಪ್ರಯಾಣ ವಿಮೆʼ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ವಿದೇಶಿ ಪ್ರಯಾಣದ ವೇಳೆ ಪ್ರಯಾಣ ವಿಮೆ ಪಡೆಯಲಾಗುತ್ತದೆ. ಆದ್ರೆ ದೇಶಿ ವಿಮಾನ ಪ್ರಯಾಣದ ವೇಳೆಯೂ ಪ್ರಯಾಣ ವಿಮೆ ಪಡೆಯುವುದು ಅನಿವಾರ್ಯವಾಗಲಿದೆ. ಈ ವಿಮೆ ಅನೇಕ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. Read more…

ಕೊರೊನಾ ಸೋಂಕಿತರ ಖುಷಿಗಾಗಿ ಸ್ಟೆಪ್ ಹಾಕಿದ ವೈದ್ಯ

ಕೊರೊನಾ ಸೋಂಕಿತರಿಗೆ ಅವಿರತ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿ, ಸೋಂಕಿತರ ಭಾವನೆ ಅರಿತು, ತಮ್ಮ ಬೇಸರವನ್ನೂ ಕಳೆಯಲು ಅನೇಕ ವೈದ್ಯಕೀಯ ಸೇವೆಯ ಜೊತೆಗೆ ಮನರಂಜನಾ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳುತ್ತಿದ್ದಾರೆ. ಸೋಂಕಿತರಿಗೆ Read more…

ಹೋಲ್ ‌ಸೇಲ್ ಖರೀದಿ ಮಾಡಲು ಹೋಗಿ ಆಯ್ತು ಎಡವಟ್ಟು

ನಮ್ಮ ದೇಶದಲ್ಲಿ ತಿಂಗಳಿಗಾಗುವಷ್ಟು ದಿನಸಿ ಸಾಮಗ್ರಿಗಳನ್ನು ಶೇಖರಿಸಿಟ್ಟುಕೊಳ್ಳುವುದು ವಾಡಿಕೆ. ಆದರೆ ವ್ಯಕ್ತಿಯೊಬ್ಬ ನಿತ್ಯ ಅಕ್ಕಿ ತರುವ ಬದಲು, ಹೋಲ್ ‌ಸೇಲ್‌ ಆಗಿ ತರಲು ಹೋಗಿ ಎಡವಟ್ಟು ಮಾಡಿಕೊಂಡ ಘಟನೆ Read more…

ನಿಮಗೆ ನೆನಪಿದೆಯಾ ‌ʼನೋಕಿಯಾʼದ ಈ ಮೊಬೈಲ್…?

90 ರ ದಶಕದ ಅಂತ್ಯ ಹಾಗೂ 2000 ದಶಕದ ಪ್ರಾರಂಭದಲ್ಲಿ ನೋಕಿಯಾ ಬೇಸಿಕ್ ಸೆಟ್ ಗಳು, ಪ್ರಮುಖವಾಗಿ 3310 ಸೆಟ್ ಗಳು ಮೊಬೈಲ್ ಜಗತ್ತನ್ನು ಆಳಿದ್ದವು. ತಿಳಿ ನೀಲಿ Read more…

ಸ್ಫೋಟಕ ಮಾಹಿತಿ ಬಾಯ್ಬಿಟ್ಟ ರಿಯಾ ಸಹೋದರ ಶೋವಿಕ್

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲೂ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಎನ್.ಸಿ.ಬಿ.ಯಿಂದ ಬಂಧನಕ್ಕೊಳಗಾಗಿರುವ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯ ಸಹೋದರ ಶೋವಿಕ್ Read more…

10 ವರ್ಷದಲ್ಲಿ 8 ಮುದುಕರಿಗೆ ಕೈ ಕೊಟ್ಟ ಚಾಲಾಕಿ ಯುವತಿ

ಉತ್ತರ ಪ್ರದೇಶ ಪೊಲೀಸರು 10 ವರ್ಷದಲ್ಲಿ 8 ಮುದುಕರನ್ನು ಮದುವೆಯಾಗಿ ಕೈಕೊಟ್ಟ ಮಹಿಳೆಯ ಹುಡುಕಾಟ ಶುರು ಮಾಡಿದ್ದಾರೆ. ಮದುವೆಯಾಗಿ ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಮಹಿಳೆ ಪರಾರಿಯಾಗ್ತಿದ್ದಳು. ಗಾಜಿಯಾಬಾದ್ ಪೊಲೀಸರು Read more…

4 ಎಲೆಯ ಗಿಡ ನಾಲ್ಕು ಲಕ್ಷ ರೂಪಾಯಿಗೆ ಮಾರಾಟ…!

ವೆಲ್ಲಿಂಗ್ಟನ್: ಕೇವಲ ನಾಲ್ಕು ಎಲೆಯ ಗಿಡವೊಂದು ನಾಲ್ಕು ಲಕ್ಷ ರೂಪಾಯಿಗೂ ಅಧಿಕ ಬೆಲೆಗೆ ಮಾರಾಟವಾಗಿದೆ. ಎರಡು ಬಣ್ಣವಿರುವುದೇ ಅದರ ವಿಶೇಷ. ವರಿಗೇಟೆಡ್ ರಾಫಿಡೊಫೋರಾ ಟೆಟ್ರಾಸ್ಪರ್ಮಾ ಅಥವಾ ಫಿಲೊಡೆಂಡ್ರೋನ್‌ ಮಿನಿಮಾ Read more…

ಬೆಂಗಳೂರು ರಸ್ತೆ ಮೇಲೆ ಕಲಾವಿದ ಬಾದಲ್‌ ರಿಂದ ಕೊರೊನಾ‌ ಜಾಗೃತಿ

ಇಡೀ ವಿಶ್ವದಲ್ಲಿ ಕೊರೊನಾ ಕಾಣಿಸಿಕೊಂಡರುವ ಮಧ್ಯೆ ಬೆಂಗಳೂರಿನ ಕೆಲ ರಸ್ತೆ ಬದಿ ಗೋಡೆಗಳು ಮಾತ್ರ ಚಿತ್ರಗಳಿಂದ ತುಂಬಿವೆ. ಈ ಎಲ್ಲ‌ ಚಿತ್ರಗಳು ಕೊರೊನಾ ಜಾಗೃತಿಗೆ ಸಂಬಂಧಿಸಿದವುಗಳೇ ಆಗಿವೆ. ಬೆಂಗಳೂರು Read more…

ನಟಿ ರಾಗಿಣಿಗೆ ಶುರುವಾಯ್ತು ಸಂಕಷ್ಟಗಳ ಸರಮಾಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ನಟಿಯ ವಿರುದ್ಧ ಹಲವಾರು ಕೇಸುಗಳು ದಾಖಲಾಗುತ್ತಿದ್ದು, ಅಪರಾಧ, Read more…

2 ಜಿಬಿ ಬೆಲೆಗೆ 4 ಜಿಬಿ ಡೇಟಾ ನೀಡ್ತಿದೆ ಈ ಕಂಪನಿ

ಮನೆಯಿಂದ ಕೆಲಸ ಮಾಡುವವರಿಗೆ ಹೆಚ್ಚಿನ ಡೇಟಾ ಅಗತ್ಯವಿದೆ. 1.5 ಜಿಬಿ, 2 ಜಿಬಿ ಕೆಲವೊಮ್ಮೆ ಗ್ರಾಹಕರಿಗೆ ಸಾಕಾಗುವುದಿಲ್ಲ. 3 ಜಿಬಿ ಪಡೆಯಲು ಗ್ರಾಹಕರು ಹೆಚ್ಚಿನ ಹಣ ಪಾವತಿ ಮಾಡಬೇಕಾಗುತ್ತದೆ. Read more…

53 ಕಿಮೀ ಈಜಿದ 16 ವರ್ಷದ ಪೋರಿ….!

ಅಮೆರಿಕ ಮೂಲದ‌ 16 ವರ್ಷದ ಬಾಲಕಿಯೊಬ್ಬಳು ಇಂಗ್ಲಿಷ್ ಚಾನಲ್‌ನ ಒಟ್ಟು 55 ಕಿಮೀ ಈಜಾಡುವ ಮೂಲಕ ಅನೇಕರ ಹುಬ್ಬೇರಿಸುವಂತೆ ಮಾಡಿದ್ದಾಳೆ. ವಿರಾ ರಿವರ್ಡ್ ಎನ್ನುವ ಬಾಲಕಿ ಯು.ಕೆ.ಯ ಡೊವೆರ್‌‌ನಿಂದ Read more…

ಗಮನಿಸಿ: ಬದಲಾಗಿದೆ ನಿಮ್ಮ ಅಂಚೆ ಕಚೇರಿ ಉಳಿತಾಯ ಖಾತೆ ನಿಯಮ

ಜನಸಾಮಾನ್ಯರಿಗೆ ಅನುಕೂಲವಾಗಲು ಅಂಚೆ ಕಚೇರಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.  ಉಳಿತಾಯ ಯೋಜನೆಗಳನ್ನು ನೀಡ್ತಿದೆ. ಅಂಚೆ ಕಚೇರಿ ಈಗ ಉಳಿತಾಯ ಖಾತೆಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಬದಲಾಯಿಸಿದೆ. ಅಂಚೆ Read more…

ನಟಿ ರಾಗಿಣಿಗೆ ಉಪಹಾರ ತಂದ ಪೋಷಕರು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದು, ಸಿಸಿಬಿ ಕಚೇರಿಗೆ ತೆರಳುವ ಸಿದ್ಧತೆ ನಡೆಸಿದ್ದಾರೆ. Read more…

BIG BREAKING: ಡ್ರಗ್ಸ್ ಕೇಸ್ – ಸ್ಪೋಟಕ ವಿಡಿಯೋ ಬಿಡುಗಡೆ ಮಾಡಿದ ಪ್ರಶಾಂತ್ ಸಂಬರಗಿ

ಶ್ರೀಲಂಕಾದಲ್ಲಿ ನಡೆದ ಪಾರ್ಟಿಯಲ್ಲಿ ನಟಿ ಸಂಜನಾ ಭಾಗಿಯಾಗಿರುವ ವಿಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬಿಡುಗಡೆ ಮಾಡಿದ್ದಾರೆ. ಬಾಲಿಯಲ್ಲಿ ನಡೆದ ಪಾರ್ಟಿಯಲ್ಲಿ ನಟಿ ಸಂಜನಾ, ಬಾಲಿವುಡ್ ನಟ ವಿವೇಕ್ Read more…

ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ ಕೊರೊನಾ: 40 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,432 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...