alex Certify Latest News | Kannada Dunia | Kannada News | Karnataka News | India News - Part 425
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಚಿತ್ರದುರ್ಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಓಬಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನು Read more…

ALERT : ವಾಹನಗಳ ಮೇಲೆ ಬೇಕಾಬಿಟ್ಟಿ ಸ್ಟಿಕ್ಕರ್ ಅಂಟಿಸಿದ್ರೆ ಕಾನೂನು ಕ್ರಮ : ನಟ ದರ್ಶನ್ ಫ್ಯಾನ್ಸ್ ಗೆ ‘RTO’ ಎಚ್ಚರಿಕೆ..!

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಅದರಲ್ಲೂ ನಟ ದರ್ಶನ್ ಅಭಿಮಾನಿಗಳು ವಾಹನಗಳ ಮೇಲೆ ಕೈದಿ ನಂಬರ್ Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಶುಲ್ಕ ಮರು ಪಾವತಿ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಆನ್ಲೈನ್ ಮೂಲಕ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ Read more…

BIG NEWS: ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ಟಿಕೆಟ್ ಬುಕ್ಕಿಂಗ್ ಗೆ ಸ್ಪೆಷಲ್ ರಿಯಾಯಿತಿ ಘೋಷಿಸಿದ NWKSRTC

ಹುಬ್ಬಳ್ಳಿ: ಗೌರಿ ಗಣೇಶ ಹಬ್ಬ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚು. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ವಿಶೇಷ ಆಫರ್ ಘೋಷಿಸಿದೆ. ಹಬ್ಬದ Read more…

ಉದ್ಯೋಗ ವಾರ್ತೆ : ‘CISF’ ನಿಂದ 1130 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತನ್ನ 2024 ಕಾನ್ಸ್ಟೇಬಲ್ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಪ್ರಾರಂಭಿಸಿದೆ, ಇದು 1,130 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಅರ್ಹ Read more…

BIG NEWS: ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ ಆರಂಭ

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಆರಂಭಿಸಲಾದ ಶಿಶು ಪಾಲನಾ ಕೇಂದ್ರಗಳ ಮಾದರಿಯಲ್ಲಿ ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 10,000 ಮಕ್ಕಳ ಪಾಲನಾ ಕೇಂದ್ರ(ಕ್ರಶ್)ಗಳನ್ನು ಮುಂದಿನ ವರ್ಷಗಳಲ್ಲಿ ತೆರೆಯಲಾಗುವುದು. ನಗರದಲ್ಲಿ ಮಂಗಳವಾರ Read more…

BIG NEWS: ಕಸಾಯಿಕಾನೆಗೆ ಸಾಗಿಸುತ್ತಿದ್ದ 30 ಜಾನುವಾರು ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ: ವಾಹನ ಚಾಲಕ ಅರೆಸ್ಟ್

ಮಂಡ್ಯ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ ಜಾನುವಾರುಗಳನ್ನು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ರಕ್ಷಿಸಿದೆ. ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ವಾಹನದಲ್ಲಿ ಸಾಗಿಸಲಾಗುತ್ತಿತ್ತು. Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

ALERT : ಆನ್ ಲೈನ್ ನಲ್ಲಿ ‘ಸ್ನ್ಯಾಕ್ಸ್’ ಆರ್ಡರ್ ಮಾಡುವ ಮುನ್ನ ಎಚ್ಚರ : ‘ನೂಡಲ್ಸ್’ ತಿಂದು 15 ವರ್ಷದ ಬಾಲಕಿ ಸಾವು..!

ಚೆನ್ನೈ: ತಿರುಚ್ಚಿಯಲ್ಲಿ ನೂಡಲ್ಸ್ ತಿಂದು 15 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿ ನೂಡಲ್ಸ್ ತಿಂದು ಈ ದುರ್ಘಟನೆ ಸಂಭವಿಸಿದೆ ಎಂದು Read more…

BIG UPDATE : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ರೆ ಬರಲ್ಲ ‘PM KISAN’ 18 ನೇ ಕಂತಿನ ಹಣ..!

: ಪಿ.ಎಂ. ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ.e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ ನೀಡಿದೆ. ಪಿಎಂ Read more…

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆಪ್ಟೆಂಬರ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ Read more…

ಉದ್ಯೋಗ ವಾರ್ತೆ : ‘ಏರ್’ಪೋರ್ಟ್ ಅಥಾರಿಟಿ ಆಫ್ ಇಂಡಿಯಾ’ದಲ್ಲಿ 840 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ವಿಮಾನ ನಿಲ್ದಾಣದಲ್ಲಿ ಕೆಲಸ ಪಡೆಯಲು ಬಯಸುವವರಿಗೆ ಸರ್ಕಾರ ಭಾರಿ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 840 ಉದ್ಯೋಗಗಳನ್ನು ನೇಮಕ ಮಾಡಲಾಗುತ್ತಿದೆ. ಈ ಉದ್ಯೋಗಗಳನ್ನು Read more…

ಬೆಂಗಳೂರು ಕಂಪನಿಯ ಮಾನವರಹಿತ ‘ಬಾಂಬರ್ ವಿಮಾನ’ದ ಹಾರಾಟ ಯಶಸ್ವಿ.! ಏನಿದರ ವಿಶೇಷತೆ..?

ಬೆಂಗಳೂರು : ಬೆಂಗಳೂರು ಕಂಪನಿಯ ಮಾನವರಹಿತ ಬಾಂಬರ್ ವಿಮಾನದ ಮೊದಲ ಹಾರಾಟ ಯಶಸ್ವಿಯಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪ್ರೈಯಿಂಗ್ ವೆಡ್ಜ್ ಡಿಫೆನ್ಸ್ ಅಂಡ್ ಏರೋಸ್ಪೇಸ್ (ಎಫ್ಡಬ್ಲ್ಯುಡಿಎ) ಕಂಪನಿ ಅಭಿವೃದ್ಧಿಪಡಿಸಿರುವ Read more…

SC/ST ಉದ್ದಿಮೆದಾರರಿಗೆ ಬಿಗ್ ಶಾಕ್: ಸರ್ಕಾರದಿಂದ ನೀಡುತ್ತಿದ್ದ ಸಬ್ಸಿಡಿ ಕಡಿತ

ಬೆಂಗಳೂರು: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ(ಕೆ.ಎಸ್.ಎಫ್.ಸಿ.) ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಅವಧಿ ಸಾಲಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡುತ್ತಿದ್ದ ಬಡ್ಡಿ ಸಬ್ಸಿಡಿಯನ್ನು ಕಡಿತಗೊಳಿಸಲಾಗಿದೆ. ಉದ್ದಿಮೆ Read more…

ಬಾಂಗ್ಲಾದಿಂದ ಭಾರತಕ್ಕೆ ‘ಪಲಾಯನ’ ಮಾಡಲು ಯತ್ನಿಸುತ್ತಿದ್ದ ಅಪ್ರಾಪ್ತ ‘ಹಿಂದೂ’ ಬಾಲಕಿಯ ಹತ್ಯೆ..!

ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಗಳು ಕೈಲಾಶಹರ್ನ ಕಲೇರ್ಖಂಡಿ ಗ್ರಾಮದ ಬಳಿಯ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯ ಶೂನ್ಯ ಪಾಯಿಂಟ್ನಲ್ಲಿ ಅಪ್ರಾಪ್ತ ಬಾಂಗ್ಲಾದೇಶಿ ಹಿಂದೂ ಹುಡುಗಿಯ ಶವವನ್ನು ಪತ್ತೆ ಮಾಡಿದ್ದಾರೆ. Read more…

ಮೈಸೂರಿನ ‘ಚಾಮುಂಡಿ ಬೆಟ್ಟ’ಕ್ಕೆ ಬರುವ ಭಕ್ತರ ಗಮನಕ್ಕೆ : ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ |Chamundi Hill

ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಭಕ್ತರು ಕೆಲವು ನಿಯಮಗಳನ್ನು ಪಾಲಿಸುವಂತೆ ಸಿಎಂ ಸಿದ್ದರಾಮಯ್ಯ Read more…

SHOCKING: ಅಂತರ್ಜಾತಿ ವಿವಾಹವಾದ ಯುವತಿ ಹತ್ಯೆ: ಸೊಸೆ ದಲಿತಳೆಂದು ಗಂಡನ ಮನೆಯವರಿಂದಲೇ ಘೋರ ಕೃತ್ಯ

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಯನ್ನು ಹತ್ಯೆ ಮಾಡಲಾಗಿದೆ. ಗಂಡನ ಮನೆಯವರು ಸೊಸೆ ದಲಿತಳೆಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದು, ಗಂಗಾವತಿ ತಾಲೂಕಿನ ವಿಠಲಾಪುರದಲ್ಲಿ ನಡೆದ ಘಟನೆ ತಡವಾಗಿ Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.6 ರಂದು ನೇರ ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ಪೊಲೀಸರು ಬುಧವಾರ ಅಥವಾ ಗುರುವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ತನಿಖೆ Read more…

ರಾಜ್ಯದ ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿತ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ಸಂಗ್ರಹಣೆ ಪ್ರಮಾಣ ಹೆಚ್ಚಳವಾಗಿರುವ ಕಾರಣ ಜಿಲ್ಲಾ ಹಾಲು ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿಮೆ ಮಾಡಲಾಗಿದೆ. ತೆರೆಮರೆಯಲ್ಲಿ ಹಲವು ಜಿಲ್ಲಾ ಒಕ್ಕೂಟಗಳು Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಬಂಪರ್: ಹೆಣ್ಣುಮಕ್ಕಳ ಖಾತೆಗೆ ಮೆಚ್ಯೂರಿಟಿ ಹಣ ಜಮಾ ಶೀಘ್ರ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಆರಂಭಗೊಂಡು 18 ವರ್ಷವಾಗಿದೆ. ಈ ಯೋಜನೆಯೆಡಿ ಆರಂಭಿಕ ವರ್ಷದಲ್ಲಿ ಹೆಸರು ನೋಂದಾಯಿಸಿದ 2.30 ಲಕ್ಷ Read more…

BIG NEWS: ಹೃದಯಾಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ CPR ತರಬೇತಿ

ಬೆಂಗಳೂರು: ಕೊರೋನಾ ನಂತರ ಸಾರ್ವಜನಿಕರಲ್ಲಿ, ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ-ಕಾಲೇಜು ಹಂತದ ಮಕ್ಕಳಿಗೆ ನಾನಾ ಕಾಯಿಲೆ ಕಂಡುಬರುತ್ತಿವೆ. ಸಾಂಕ್ರಾಮಿಕ ಕಾಯಿಲೆಗಳಿಗೆ ಮಕ್ಕಳು ತುತ್ತಾಗುತ್ತಿದ್ದಾರೆ. ಹೀಗಾಗಿ ಶಾಲಾ, ಕಾಲೇಜು Read more…

ಮೊಟ್ಟೆ – ತರಕಾರಿ ʼಆಮ್ಲೆಟ್ʼ ರುಚಿ ನೋಡಿದ್ದೀರಾ….?

ಮನೆಯಲ್ಲಿ ಮೊಟ್ಟೆ ಇದ್ದರೆ ದಿಢೀರ್ ಅಂತ ಆಮ್ಲೆಟ್ ಮಾಡಿ ಸವಿಯುತ್ತೇವೆ. ಅದೇ ಆಮ್ಲೆಟ್ ಮತ್ತಷ್ಟು ರುಚಿಯಾಗ ಬೇಕೆಂದರೆ ಸ್ವಲ್ಪ ತರಕಾರಿ ಹಾಕಿ ತಯಾರಿಸಬಹುದು. ಇಲ್ಲಿದೆ ಮೊಟ್ಟೆ– ತರಕಾರಿ ಆಮ್ಲೆಟ್ Read more…

ಮೊಬೈಲ್ ನೋಡಬೇಡ ಎಂದ ಪೋಷಕರು: ಬಾಲಕ ಆತ್ಮಹತ್ಯೆ

ಹುಬ್ಬಳ್ಳಿ: ಜಾಸ್ತಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸೋಮವಾರ ನಡೆದಿದೆ. 13 ವರ್ಷದ ಸಮೃದ್ಧ್ ಆತ್ಮಹತ್ಯೆ Read more…

ತರಕಾರಿ – ಹಣ್ಣುಗಳ ಸಿಪ್ಪೆಯಿಂದ ಇದೆ ಹಲವು ಪ್ರಯೋಜನ

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ Read more…

ಹೇನಿನ ಕಿರಿಕಿರಿಗೆ ಹೀಗೆ ಹೇಳಿ ʼಗುಡ್ ಬೈʼ

ತಲೆಯಲ್ಲಿ ಹೇನಿನ ಸಮಸ್ಯೆ ಇದ್ದರೆ ಆಗುವಷ್ಟು ಕಿರಿಕಿರಿ ಮುಜುಗರ ಇನ್ನೊಂದಿಲ್ಲ. ಎಲ್ಲೆ ಇದ್ದರೂ ಕೈ ತಲೆಯತ್ತ ಹೋಗುತ್ತದೆ. ಹೇನಿನ ಸಮಸ್ಯೆಯಿಂದ ತಲೆಯಲ್ಲಿ ತುರಿಕೆ, ಗಾಯಗಳೂ ಕೂಡ ಆಗುತ್ತದೆ. ಇವನ್ನು Read more…

ಖಾತೆ ಮುಚ್ಚುವಂತೆ ಆದೇಶಿಸಿದ ಬೆನ್ನಲ್ಲೇ ಸರ್ಕಾರಕ್ಕೆ 22 ಕೋಟಿ ರೂ. ಪಾವತಿಸಿದ SBI, PNB

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಸರ್ಕಾರಿ ಇಲಾಖೆಗಳ ಖಾತೆಗಳನ್ನು ಕ್ಲೋಸ್ ಮಾಡುವಂತೆ ಸರ್ಕಾರ ಆದೇಶಿಸಿದ ಬೆನ್ನಲ್ಲೇ 22.76 ಕೋಟಿ ರೂ.ಗಳನ್ನು Read more…

ದೊಣ್ಣೆ, ಬೆಲ್ಟ್ ಹಿಡಿದು ಮಸೀದಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಭೀಕರ ಘರ್ಷಣೆಯ ‘ವಿಡಿಯೋ ವೈರಲ್’

ಉತ್ತರ ಪ್ರದೇಶದ ಮೊರಾದಾಬಾದ್‌ನಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಸೀದಿಯೊಳಗೆ ಹಿಂಸಾತ್ಮಕ ಘರ್ಷಣೆಯನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಡಿದೆ. ಪಾಕ್ಬರಾ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ರಿ Read more…

ಬರಿಗಾಲಿನಲ್ಲಿ ಹುಲ್ಲುಹಾಸಿನ ಮೇಲೆ ನಡೆಯುವುದರಿಂದ ಇದೆ ಇಷ್ಟೆಲ್ಲಾ ‘ಆರೋಗ್ಯ’ ಪ್ರಯೋಜನ….!

 ದೈನಂದಿನ ವ್ಯಾಯಾಮವು ನಮ್ಮ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಹೃದಯದ ಆರೋಗ್ಯಕ್ಕೆ ಪ್ರತಿದಿನ ವಾಕಿಂಗ್ ಅತ್ಯಗತ್ಯ. ನಾವು ನಡೆಯುವಾಗ ಕಡಿಮೆ ಒತ್ತಡವನ್ನು ಅನುಭವಿಸುತ್ತೇವೆ ಹಾಗು ದೇಹ ಮತ್ತು ಮನಸು ಹಗುರವಾದಂತೆ ಅನಿಸುತ್ತದೆ. Read more…

BIG NEWS: ಸೆ. 16 ರಿಂದಲೇ HSRP ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ಪ್ರಯೋಗ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ(HSRP) ಅಳವಡಿಕೆಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾದ ಗಡುವು ಸೆ. 15ಕ್ಕೆ ಮುಕ್ತಾಯವಾಗಲಿದೆ. ಸೆ. 16 ರಿಂದಲೇ HSRP ಅಳವಡಿಸದ ವಾಹನಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...