alex Certify Latest News | Kannada Dunia | Kannada News | Karnataka News | India News - Part 4269
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ‌ ಭಯ ಹೋಗಲಾಡಿಸಲು ಅನುಸರಿಸಲಾಗ್ತಿದೆ ಈ ವಿಧಾನ

ಟೊಕಿಯೋ: ಕೊರೊನಾ ಕಂಟಕದ ಭೀಕರತೆಯನ್ನು ಜಪಾನ್ ಕಂಪನಿಯೊಂದು ನಾಟಕೀಯವಾಗಿ ಜನರಿಗೆ ವಿವರಿಸುತ್ತಿದೆ. ಶವ ಪೆಟ್ಟಿಗೆಯಿಂದ ಆವರಿಸಿದ ಸೋಮಾರಿಗಳ ಮೂಲಕ ಅದನ್ನು ವಿವರಿಸಲಾಗುತ್ತಿದೆ. ಟೊಕಿಯೋದ ಜನ ಎರಡು‌ ಮೀಟರ್ ಅಂತರದಲ್ಲಿ Read more…

ಯುಪಿಐ ಪೇಮೆಂಟ್ ಗೆ ದುಬಾರಿ ಶುಲ್ಕ: ಗ್ರಾಹಕರಿಗೆ ಬಿಗ್ ಶಾಕ್

ಮುಂಬೈ: ಯುನೈಟೆಡ್ ಪೇಮೆಂಟ್ಸ್ ಇಂಟರ್ ಫೇಸ್(ಯುಪಿಐ) ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಮಾಡುವ ಪೇಮೆಂಟ್ ಗಳಿಗೆ 2.5 ರೂಪಾಯಿಯಿಂದ ಐದು ರೂಪಾಯಿವರೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಬಹುತೇಕ ಎಲ್ಲಾ ಖಾಸಗಿ Read more…

ಕೊರೊನಾ ಸೋಂಕಿತರಿಗೆ ಶಾಸಕ ರೇಣುಕಾಚಾರ್ಯರಿಂದ ‘ಹೋಳಿಗೆ’ ಊಟ

ಮಾರ್ಚ್ ತಿಂಗಳಿನಿಂದ ದೇಶದ ಜನರನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ಇನ್ನೂ ತಹಬದಿಗೆ ಬಂದಿಲ್ಲ. ಲಸಿಕೆ ಕಂಡು ಹಿಡಿಯುವವರೆಗೆ ಇದರ ಆರ್ಭಟ ಮುಂದುವರಿಯಲಿದೆ ಎನ್ನಲಾಗಿದ್ದು, ಕೊರೊನಾ ಅಬ್ಬರಕ್ಕೆ ಸಾರ್ವಜನಿಕರು ಆರ್ಥಿಕವಾಗಿ Read more…

ರಷ್ಯಾದ ವಿಶ್ವದ ಮೊದಲ ಕೊರೊನಾ ಲಸಿಕೆ ಭಾರತಕ್ಕೆ: ಇಲ್ಲಿದೆ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಆಗಸ್ಟ್ 11 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬಿಡುಗಡೆ ಮಾಡಿದ ಕೋವಿಡ್ -19 ಲಸಿಕೆ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ Read more…

GST ನೋಂದಣಿ ಮಾಡಿಸುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಯಾವುದೇ ಉದ್ಯಮ ಆರಂಭಿಸಬೇಕೆಂದರೂ ಜಿ.ಎಸ್.ಟಿ‌. ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಆದರೆ ಕೆಲವೊಮ್ಮೆ ಜಿ.ಎಸ್.ಟಿ. ನೋಂದಣಿ ತಡವಾಗುವ ಕಾರಣ ಇದರಿಂದ ವ್ಯಾಪಾರಿಗಳಿಗೆ ಅಡಚಣೆಯಾಗುತ್ತದೆ. ಇದೀಗ ಜಿ.ಎಸ್.ಟಿ. ನೋಂದಣಿ ಕುರಿತಂತೆ ಮಹತ್ವದ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಕೆಲವು ವರ್ಷಗಳಿಂದ ಪ್ರಹಸನದಂತಾಗಿಬಿಟ್ಟಿತ್ತು. ಹಲವಾರು ಕಾರಣಗಳಿಂದಾಗಿ ಪ್ರತಿ ಬಾರಿಯೂ ವರ್ಗಾವಣೆ ಮುಂದೂಡಿಕೆಯಾಗುತ್ತಿದ್ದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕ ಸಮುದಾಯ ಅದರ ಆಸೆಯನ್ನೇ ಕೈಬಿಟ್ಟಿತ್ತು. ಬಿಜೆಪಿ Read more…

ಈಕೆ ಮಾಡಿದ ಮಾನವೀಯ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ನಾಯಿಯೊಂದು ಮಳೆ, ಚಳಿಗೆ ನಡುಗುತ್ತಾ ಸುರುಳಿ ಸುತ್ತಿಕೊಂಡು ರಸ್ತೆಬದಿ ಮಲಗಿತ್ತು. ರಸ್ತೆಯಲ್ಲಿ ನಡೆದಾಡುತ್ತಿದ್ದ ಜನರ್ಯಾರೂ ಅದರ ಕಡೆಗೆ ಕನಿಷ್ಠ ಗಮನ ಕೂಡ ಹರಿಸಲಿಲ್ಲ. ಪ್ರತಿಯೊಂದರಲ್ಲಿ ಪ್ರೀತಿ ಕಾಣಬೇಕು.‌ ಪ್ರಾಣಿಗಳಿಗೂ Read more…

BIG NEWS: ಸೌರಶಕ್ತಿಯಿಂದ ಚಲಿಸುವ ವಾಹನಗಳ ತಯಾರಕರಿಗೆ ಕೇಂದ್ರ ಸರ್ಕಾರದಿಂದ ‘ಬಂಪರ್’ ಆಫರ್

ಕೊರೊನಾ ಲಾಕ್ಡೌನ್ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಸ್ವಾವಲಂಬಿ ಭಾರತ ನಿರ್ಮಾಣದತ್ತ ಹೆಜ್ಜೆ ಇಟ್ಟಿದ್ದು ಇದಕ್ಕೆ ಪೂರಕವಾಗಿ ಹಲವು Read more…

ಕರೆ ಮಾಡುವಾಗ ಕೊರೊನಾ ಕಾಲರ್ ಟ್ಯೂನ್ ಕಿರಿಕಿರಿ ತಪ್ಪಿಸಲು ಇಲ್ಲಿದೆ ಮಾಹಿತಿ

ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಕಾಲರ್ ಟ್ಯೂನ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ, ತುರ್ತಾಗಿ ಕರೆಮಾಡುವ ಸಂದರ್ಭದಲ್ಲಿಯೂ ಕಾಲರ್ ಟ್ಯೂನ್ ನಿಂದ ಹೆಚ್ಚಿನವರಿಗೆ ಕಿರಿಕಿರಿಯಾಗುತ್ತಿದೆ. ಕಾಲರ್ ಟ್ಯೂನ್ ನಿಮ್ಮ Read more…

ಮದ್ಯ ಪ್ರಿಯರಿಗೆ ಭರ್ಜರಿ ‘ಗುಡ್ ನ್ಯೂಸ್’

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಮದ್ಯದಂಗಡಿಗಳು ಬಂದ್ ಆಗಿದ್ದ ಪರಿಣಾಮ ಮದ್ಯ ಪ್ರಿಯರು ತತ್ತರಿಸಿ ಹೋಗಿದ್ದರು. ಲಾಕ್ಡೌನ್ ಸಡಿಲಿಕೆ ಬಳಿಕ ಮದ್ಯ ಮಾರಾಟ ಆರಂಭವಾಗಿದ್ದರೂ ಸಹ ಪಾರ್ಸೆಲ್ ಗೆ ಮಾತ್ರ Read more…

ಬಿಗ್ ನ್ಯೂಸ್: 2019 – 20 ರಲ್ಲಿ ಒಂದೇ ಒಂದು 2 ಸಾವಿರ ರೂ. ಮುಖಬೆಲೆಯ ರೂಪಾಯಿ ನೋಟು ಮುದ್ರಿಸಿಲ್ಲ…!

ನವದೆಹಲಿ: 2019 -20 ನೇ ಸಾಲಿನಲ್ಲಿ ಒಂದೇ ಒಂದು ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಮುದ್ರಿಸಿಲ್ಲವೆಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. 2018ರ ಮಾರ್ಚ್ ಅಂತ್ಯದ ವೇಳೆಗೆ Read more…

ಶಾಸಕ ಶಿವಲಿಂಗೇಗೌಡಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಾವುದೇ ರೋಗಲಕ್ಷಣ ಇಲ್ಲದ ಅವರು ಕೋವಿಡ್ ಪರೀಕ್ಷೆ Read more…

ಅಡಗಲು‌ ಮೋಟು ಮರ ಆಶ್ರಯಿಸಿದ ಆನೆ ಫೋಟೋ ವೈರಲ್

ಇಂಟರ್ನೆಟ್ ನಲ್ಲಿ ಎಂತೆಂತಹ ಫನ್ನಿ ಫೋಟೋ, ವಿಡಿಯೋಗಳು ವೈರಲ್ ಆಗುತ್ತವೆಂದರೆ, ಅವುಗಳನ್ನು ಕಣ್ತುಂಬಿಕೊಂಡು ಪ್ರೀತಿಸದೆ ಇರಲಾರೆವು. ಇದು ಅಂತಹುದೇ ಬತ್ತಳಿಕೆಯಿಂದ ಬಿಟ್ಟ ಫೋಟೋ ಆಗಿದೆ. ಆನೆಯೊಂದು ಸಣ್ಣ ಮರದ Read more…

ಹಾಲಿವುಡ್ ನಟಿಯರ ಬ್ಯೂಟಿ ʼಸೀಕ್ರೆಟ್‌ʼ ಬಹಿರಂಗ

ಅಮೆರಿಕನ್ ಪಾಪ್ ಗಾಯಕಿ ಲೇಡಿ ಗಾಗಾ ಬಗ್ಗೆ ನೀವು ಕೇಳಿರುತ್ತೀರಿ. ಆಕೆ ತನ್ನ ಕಣ್ಣಿನ ಮೇಕಪ್ ತೆಗೆದುಹಾಕಲು ಟೇಪ್ ಬಳಸುತ್ತಾರಂತೆ. ಮಿನುಗುವ ಈ ಮೇಕಪ್ ಅನ್ನು ತೆಗೆಯಲು ತುಸು Read more…

ವಿರೋಧದ ಬೆನ್ನಲ್ಲೇ ಕ್ಷಮೆ ಯಾಚಿಸಿದ ಚಂದನ್ ಶೆಟ್ಟಿ, ಯೂಟ್ಯೂಬ್ ನಿಂದ ವಿವಾದಿತ ಹಾಡು ಔಟ್

ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಮಲೆಮಾದೇಶ್ವರ ಸ್ವಾಮಿ ಭಕ್ತಿಗೀತೆಯನ್ನು ಅಶ್ಲೀಲವಾಗಿ ತೋರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಅವರು ಬಿಡುಗಡೆ ಮಾಡಿದ್ದ ‘ಕೋಲು ಮಂಡೆ’ ಹಾಡನ್ನು ಯೂಟ್ಯೂಬ್ ನಿಂದ Read more…

ಮನೆಯಲ್ಲೇ ಕುಳಿತು ʼಡಿಜಿಟಲ್ʼ ಪ್ಲಾಟ್ ಫಾರ್ಮ್ ಮೂಲಕ ಕೈತುಂಬ ಗಳಿಸಿ ಹಣ

ಕೊರೊನಾ ಸೋಂಕಿನಿಂದಾಗಿ ಅನೇಕರು ನಿರುದ್ಯೋಗಿಗಳಾಗಿದ್ದಾರೆ. ಅನೇಕ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದೆ. ಹಾಗಾಗಿ ಕೆಲಸ ಹುಡುಕುವ ಕಾರ್ಯ ಮುಂದುವರೆದಿದೆ. ಆದ್ರೆ ಈ ಸಂದರ್ಭದಲ್ಲಿ ನೌಕರಿ ಸಿಗುವುದು ಸುಲಭವಲ್ಲ. Read more…

ಡಿ.ಕೆ. ಶಿವಕುಮಾರ್ ಗೆ ಕೊರೊನಾ, ಕರೆ ಮಾಡಿ ಆರೋಗ್ಯ ವಿಚಾರಿಸಿದ ಸೋನಿಯಾ – ರಾಹುಲ್ ಗಾಂಧಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ Read more…

BIG NEWS: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು…? ಎಷ್ಟು ಜನ ಸಾವು…? ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 8161 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 83, ಬಳ್ಳಾರಿ 551, ಬೆಳಗಾವಿ 298, ಬೆಂಗಳೂರು ಗ್ರಾಮಾಂತರ 63 ಜನರಿಗೆ Read more…

ಬೆಂಗಳೂರಿಗೆ ಕೊರೊನಾ ಬಿಗ್ ಶಾಕ್: 2294 ಜನರಿಗೆ ಸೋಂಕು, 61 ಮಂದಿ ಸಾವು

ಬೆಂಗಳೂರು ಮಹಾನಗರದಲ್ಲಿ ಇವತ್ತು ಒಂದೇ ದಿನ 2294 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,12,087 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು 1538 Read more…

BIG SHOCKING: ರಾಜ್ಯದಲ್ಲಿಂದು 8161 ಜನರಿಗೆ ಕೊರೊನಾ, 148 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು 8161 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,91,826 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 6814 ಜನರು Read more…

BIG NEWS: ಕೊರೊನಾಗೆ ಕಡಿವಾಣ, ತಜ್ಞರ ಸಮಿತಿಯಿಂದ ಮಹತ್ವದ ಸಲಹೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ತಾಂತ್ರಿಕ ಸಲಹಾ ಸಮಿತಿ ಮತ್ತು ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಕ್ಲಿನಿಕಲ್ ತಜ್ಞರ ಸಮಿತಿಗಳ ಸಂಯುಕ್ತ ತಜ್ಞರ ಸಮಿತಿ ಸಭೆ ಕೊರೊನಾಗೆ Read more…

ಬಿಗ್ ನ್ಯೂಸ್: ಕೊರೊನಾ ನಡುವೆಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಸೆಪ್ಟೆಂಬರ್ 14 ರಿಂದ ಸಂಸತ್ ಅಧಿವೇಶನ

ನವದೆಹಲಿ: ಕೊರೊನಾ ನಡುವೆಯೂ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಕ್ಯಾಬಿನೆಟ್ ಕಮಿಟಿ ಸಂಸತ್ ಮುಂಗಾರು ಅಧಿವೇಶನ ನಡೆಸಲು ಶಿಫಾರಸು Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ಹೊರ ರಾಜ್ಯಗಳಿಗೂ ಬಸ್ ಸಂಚಾರ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ತೆಲಂಗಾಣ, ಗೋವಾ, ಕೇರಳ, ತಮಿಳುನಾಡು, Read more…

SPB ಅಭಿಮಾನಿಗಳಿಗೆ ಸಂತಸ ತಂದಿದೆ ಈ ಸುದ್ದಿ

ಚೆನ್ನೈ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ಸಂತಸದ ಸುದ್ದಿ. ಎಸ್.ಪಿ.ಬಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಪುತ್ರ ಎಸ್.ಪಿ. ಚರಣ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ Read more…

2 ಸಾವಿರ ರೂ. ನೋಟು ನಿಷೇಧ ವದಂತಿ ಕುರಿತು ಕೇಂದ್ರ ಸಚಿವರಿಂದ ಮಹತ್ವದ ಮಾಹಿತಿ

2019-20ರಲ್ಲಿ 2000 ರೂಪಾಯಿ ನೋಟುಗಳ ಮುದ್ರಣವಾಗಿಲ್ಲವೆಂದು ಆರ್‌ಬಿಐ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. ಕಳೆದ ವರ್ಷಗಳಲ್ಲಿ 2000 ರೂಪಾಯಿ ನೋಟಿನ ಚಲಾವಣೆ ಕೂಡ ಕಡಿಮೆಯಾಗಿದೆ. ಮಾರ್ಚ್ 2018 ರ Read more…

ಬಿಗ್‌ ನ್ಯೂಸ್: ಆಧಾರ್ ಇದ್ರೆ 3 ದಿನಗಳಲ್ಲಾಗುತ್ತೆ GST ನೋಂದಣಿ

ಜಿಎಸ್ಟಿ ನೋಂದಣಿಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ ನೀಡುವ ವ್ಯಾಪಾರಿಗಳಿಗೆ ಮೂರು ಕೆಲಸದ ದಿನಗಳಲ್ಲಿ ಅನುಮೋದನೆ ಸಿಗಲಿದೆ. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ  ಕಳೆದ ವಾರ Read more…

ನನಗೆ ದೇಶವೇ ಮುಖ್ಯ ಎಂದು ಪತಿ ಮುಂದೆ ಹೇಳಿದ್ದರಂತೆ ಸಾನಿಯಾ ಮಿರ್ಜಾ..!

ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅತ್ಯುತ್ತಮ ಆಟಗಾರ್ತಿ ಅನ್ನೋದ್ರಲ್ಲಿ ನೋ ಡೌಟ್. ದೇಶಕ್ಕಾಗಿ ಆಡುತ್ತಾ ದೇಶವನ್ನು ಪ್ರತಿನಿಧಿಸುತ್ತಾ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿದ್ದಾರೆ. ಈ ಆಟಗಾರ್ತಿ 2010ರಲ್ಲಿ ಪಾಕಿಸ್ತಾನ ಕ್ರಿಕೆಟಿಗ Read more…

ಈ ದೇಶಕ್ಕೆ ಮೊದಲು ಲಭ್ಯವಾಗಲಿದೆ ರಷ್ಯಾದ ʼಕೊರೊನಾʼ ಲಸಿಕೆ

ಕೊರೊನಾ ವೈರಸ್ ಲಸಿಕೆ ಮೊದಲು ಕಂಡು ಹಿಡಿದ ದೇಶ ಎಂಬ ಹೆಗ್ಗಳಿಕೆಗೆ ರಷ್ಯಾ ಪಾತ್ರವಾಗಿದೆ. ರಷ್ಯಾ ತನ್ನ ಲಸಿಕೆಯನ್ನು ಈಗ ಬೆಲಾರಸ್ ದೇಶಕ್ಕೆ ನೀಡಲಿದೆ. ರಷ್ಯಾದ ಲಸಿಕೆ ಪಡೆಯುವ Read more…

ವೀಕ್ಷಣೆಯಲ್ಲಿ ಹೊಸ ದಾಖಲೆ ಬರೆದಿದೆ ಈ ವಿಡಿಯೋ

ಯುಟ್ಯೂಬ್‌ನಲ್ಲಿ ಅಪ್ಲೋಡ್ ಮಾಡುವ ಎಷ್ಟೋ ವಿಡಿಯೋಗಳು ಈಗಾಗಲೇ ದಾಖಲೆ ಸೃಷ್ಟಿ ಮಾಡಿದ್ದಾವೆ. ಆದರೆ ಈ ವಿಡಿಯೋ ಹಳೆಯ ಎಲ್ಲಾ ದಾಖಲೆಗಳನ್ನು ಪುಡಿ ಪುಡಿ ಮಾಡಿದೆ. ಯುಟ್ಯೂಬ್ ಇತಿಹಾಸದಲ್ಲೇ ಇಷ್ಟು Read more…

ಕೋವಿಡ್ ಸೋಂಕಿತ ಅತ್ಯಾಚಾರ ಆರೋಪಿ ಆಸ್ಪತ್ರೆಯಿಂದ ಪರಾರಿ

ಮಂಡ್ಯ: ಅತ್ಯಾಚಾರ ಆರೋಪಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಕೀಲಾರ ಗ್ರಾಮದ ಕುಮಾರ್ ತಪ್ಪಿಸಿಕೊಂಡು ಪರಾರಿಯಾಗಿರುವ ಆರೋಪಿ. ಆರೋಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...