alex Certify Latest News | Kannada Dunia | Kannada News | Karnataka News | India News - Part 429
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : I.A.S, K.A.S ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ (2024-25) ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ 21 ದಿನ ‘ಓದುವ ಅಭಿಯಾನ’ ಆಯೋಜಿಸಿ : ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಓದುವ ಅಭಿಯಾನ ಆಯೋಜಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಏನಿದೆ ಸುತ್ತೋಲೆಯಲ್ಲಿ..? “ಇಂದಿನ ಓದುಗರು ನಾಳಿನ ನಾಯಕರು” ಎಂಬ ಗಾದೆ ಮಾತಿನಂತೆ Read more…

BIG NEWS: ಕಲ್ಯಾಣ ಕಾರ್ಯಕ್ರಮಗಳಿಗೆ ದತ್ತಾಂಶ ಬೇಕು: ಜಾತಿ ಗಣತಿಗೆ RSS ಬೆಂಬಲ: ರಾಜಕೀಯ ದುರ್ಬಳಕೆ ಬಗ್ಗೆ ಎಚ್ಚರಿಕೆ

ಪಾಲಕ್ಕಾಡ್: ಜಾತಿ ಗಣತಿಗೆ ಆರ್.ಎಸ್.ಎಸ್. ಬೆಂಬಲ ಸೂಚಿಸಿದೆ. ಜಾತಿ ಗಣತಿ ಸೂಕ್ಷ್ಮ ಸಂಗತಿಯಾಗಿದ್ದು, ಕಲ್ಯಾಣ ಕಾರ್ಯಕ್ರಮಗಳಿಗೆ ಜಾತಿಗಣತಿಯ ದತ್ತಾಂಶಗಳು ಬಳಕೆಯಾಗಬೇಕೆ ಹೊರತು ಚುನಾವಣೆ ಲಾಭಕ್ಕೆ ದುರ್ಬಳಕೆ ಆಗಬಾರದು ಎಂದು Read more…

‌ʼಸ್ಕ್ರಾಚ್ ಕಾರ್ಡ್ʼ ವಂಚನೆ ಕುರಿತು ಇರಲಿ ಎಚ್ಚರ; ಸುರಕ್ಷತೆ ವಹಿಸಲು ಇಲ್ಲಿದೆ ಟಿಪ್ಸ್

ಬಹುಮಾನ ಅಥವಾ ವಸ್ತುವಿನ ಮೇಲೆ ರಿಯಾಯಿತಿಯನ್ನು ಪಡೆಯಲು ‌ʼಸ್ಕ್ರಾಚ್ ಕಾರ್ಡ್ʼ ಗಳು ಅತ್ಯಾಕರ್ಷಕ ಮತ್ತು ರೋಮಾಂಚಕ ವಿಧಾನವಾಗಿದೆ. ಆದರೆ ‌ʼಸ್ಕ್ರಾಚ್ ಕಾರ್ಡ್ʼ ಗಳಿಗೆ ಸಂಬಂಧಿಸಿದಂತೆ ಸಂಭವನೀಯ ಅಪಾಯಗಳನ್ನು ಅರ್ಥಮಾಡಿಕೊಳ್ಳುವುದು Read more…

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / Read more…

ʼಸಂಖ್ಯಾಶಾಸ್ತ್ರʼ ಭವಿಷ್ಯ: ಸೆಪ್ಟೆಂಬರ್ 2024 ರ ಬಗ್ಗೆ ನಿಮ್ಮ ಹೆಸರಿನಲ್ಲಿರುವ ಅಕ್ಷರಗಳು ಏನು ಹೇಳುತ್ತವೆ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ನೀವು ಸಂಖ್ಯಾಶಾಸ್ತ್ರವನ್ನು ನಂಬುತ್ತೀರಾ ? ಪ್ರತಿದಿನ ನಿಮ್ಮ ದಿನಭವಿಷ್ಯ ನೋಡುತ್ತೀರಾ ? 2024ರ ಸೆಪ್ಟೆಂಬರ್ ತಿಂಗಳು ನಿಮ್ಮ ಜೀವನದಲ್ಲಿ ಹೇಗಿರುತ್ತೆ ಎಂದು ತಿಳಿದುಕೊಳ್ಳುವ ಕುತೂಹಲ ಇದೆಯಾ ? ಅದಕ್ಕೆ Read more…

ಪ್ರಭಾವ ಬಳಸಿ ಸಿಎ ಸೈಟ್ ಹಂಚಿಕೆ ಆರೋಪ: ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಗೆ ಸಂಕಷ್ಟ…?

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳ ಸಂಸ್ಥೆಗಳಿಗೆ Read more…

ದಾಳಿ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ನಾಚಿಕೆಗೇಡಿನ ವರ್ತನೆ; ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ ʼವೈರಲ್ ವಿಡಿಯೋʼ

ಕೊಲೆ ಯತ್ನ ಪ್ರಕರಣದ ತನಿಖೆ ವೇಳೆ ಉತ್ತರಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಮಹಿಳೆಯೊಂದಿಗೆ ನಾಚಿಕೆಗೇಡಿನ ರೀತಿಯಲ್ಲಿ ವರ್ತಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಡಿಯೋರಿಯಾದಲ್ಲಿ ಪೊಲೀಸರ ದುಷ್ಕೃತ್ಯದ ಆಘಾತಕಾರಿ Read more…

ʼಪೇದೆʼ ಆಯ್ಕೆ ಪರೀಕ್ಷೆ ಬರೆಯಲು ʼಸ್ಪೈಡರ್ ಮ್ಯಾನ್ʼ ವೇಷ ಧರಿಸಿ ಬಂದ ಅಭ್ಯರ್ಥಿ | Video

ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಪ್ರಮೋಟ್ ಮಾಡಲು ಹಲವು ರೀತಿಯ ವಿಭಿನ್ನ ಪ್ರಯತ್ನಗಳನ್ನು ಮಾಡಲಾಗುತ್ತದೆ. ವಿಶೇಷ ಆಫರ್, ಸ್ಪರ್ಧೆ ಸೇರಿದಂತೆ ಬಗೆಬಗೆ ರೀತಿಯಲ್ಲಿ ತಮ್ಮ ಖಾತೆಯನ್ನು ಪ್ರಮೋಟ್ ಮಾಡಲು Read more…

ಪ್ರವಾಸಕ್ಕೆ ಹೇಳಿ ಮಾಡಿಸಿದಂತಹ 5 ತಾಣಗಳು

ವೀಕೆಂಡ್ ಬಂತು ಅಂದ್ರೆ ಎಲ್ಲಾದರೂ ಪ್ರವಾಸ ಹೋಗಬೇಕು ಅನ್ಸತ್ತೆ, ಎಲ್ಲಿಗೆ ಹೋಗೋದು ಅನ್ನೋ ಗೊಂದಲ. ವೀಕೆಂಡ್ ನಲ್ಲಿ ನೀವು ಟ್ರಿಪ್ ಗೆ ಹೋಗಬಹುದಾದಂತಹ, ದುಬಾರಿಯಲ್ಲದ 5 ಅದ್ಭುತ ಸ್ಥಳಗಳಿವೆ. Read more…

Video | ವರನ ಮುಖ ನೋಡ್ತಿದ್ದಂತೆ ಬೆಚ್ಚಿಬಿದ್ದ ವಧು; ಮದುವೆಗೆ ಬಂದವರಿಗೂ ʼಶಾಕ್ʼ

ಜೀವನದಲ್ಲಿನ ಪ್ರಮುಖ ಹಂತವೆಂದರೆ ವೈವಾಹಿಕ ಜೀವನಕ್ಕೆ ಕಾಲಿಡುವುದು. ಮದುವೆ ಬಗ್ಗೆ ಎಲ್ಲರಿಗೂ ಕನಸುಗಳಿರುತ್ತವೆ. ಇಂತಹ ಸಂದರ್ಭವನ್ನು ವಿಶೇಷವಾಗಿರಿಸಿಕೊಳ್ಳಬೇಕು, ತಾನು ಕೈಹಿಡಿಯುವ ಸಂಗಾತಿ ಸುಂದರವಾಗಿರಬೇಕು. ನನ್ನ ಭಾವನೆಗಳಿಗೆ ಸ್ಪಂದಿಸಿ ಸುಖಕರ Read more…

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರೆದ ಭಾರತೀಯರ ಪದಕ ಬೇಟೆ: ಒಂದೇ ದಿನ 7 ಪದಕ

ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದೆ. ಸೋಮವಾರ ಒಂದೇ ದಿನ 7 ಪದಕ ಭಾರತಕ್ಕೆ ಬಂದಿವೆ. ನಿತೀಶ್ ಕುಮಾರ್ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ Read more…

ಆಸ್ಪತ್ರೆಗೆ ಬಂದ ವೃದ್ಧನ ಮೇಲೆ ವಾರ್ಡ್ ಬಾಯ್ ಹಲ್ಲೆ; ಶಾಕಿಂಗ್ ‘ವಿಡಿಯೋ ವೈರಲ್’

ಉತ್ತರಪ್ರದೇಶದಲ್ಲಿ ವರದಿಯಾಗಿರುವ ಆತಂಕಕಾರಿ ಘಟನೆಯೊಂದರಲ್ಲಿ ಆಸ್ಪತ್ರೆಯಲ್ಲಿ ವೃದ್ಧನನ್ನು ಥಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಝಾನ್ಸಿಯ ಆಸ್ಪತ್ರೆಯಲ್ಲಿ ಗುಲಾಬ್ ಖಾನ್ ಎಂದು ಗುರುತಿಸಲಾದ ವೃದ್ಧನನ್ನು ಥಳಿಸಿ ಹಲ್ಲೆ ಮಾಡಲಾಗಿದೆ. Read more…

ಸೆ. 22ರಂದು 402 ಪಿಎಸ್ಐ ಹುದ್ದೆಗೆ ಲಿಖಿತ ಪರೀಕ್ಷೆ: ಸೆ. 29 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಸೆಪ್ಟೆಂಬರ್ 22 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಖಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಕೈಗೊಂಡಿದೆ. ಒಟ್ಟು 66,000 Read more…

ಮಕ್ಕಳ ಬಾಯಲ್ಲಿ ನೀರೂರಿಸುತ್ತೆ ಬಾಳೆಹಣ್ಣಿನ ಕೇಕ್

ಬಾಳೆ ಹಣ್ಣಿನ ಪ್ಯಾನ್ ಕೇಕ್ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇಷ್ಟವಾಗುವ ಒಂದು ತಿನಿಸು. ಇದು ರುಚಿಕರ ಹಾಗೂ ಆರೋಗ್ಯಕ್ಕೂ ಒಳ್ಳೆಯದು. ಮಾಡುವ ವಿಧಾನ ಇಲ್ಲಿದೆ ನೋಡಿ. ½ Read more…

‘ಬೇಕಿಂಗ್ ಸೋಡಾ’ದಿಂದ ಇದೆ ಹತ್ತು ಹಲವು ಉಪಯೋಗ

ಬೇಕಿಂಗ್ ಸೋಡಾವನ್ನು ಅಡುಗೆಗೆ ನಾವೆಲ್ಲಾ ಉಪಯೋಗಿಸುತ್ತ ಇರುತ್ತೇವೆ. ಕೇಕ್ ಮಾಡುವಾಗ, ಬಿಸ್ಕೇಟ್ ಮಾಡುವಾಗ ಕೆಲವೊಮ್ಮೆ ಅಡುಗೆ ಮನೆಯ ವಸ್ತುಗಳ ಕ್ಲಿನಿಂಗ್ ಗೆ ಕೂಡ ಈ ಬೇಕಿಂಗ್ ಸೋಡಾ ಸಹಾಯಕಾರಿಯಾಗಿದೆ. Read more…

ಗಂಡು ಮಗುವಿಗೆ ಜನ್ಮ ನೀಡಿದ ಪಿಎಸ್ಐ ಪರಶುರಾಮ್ ಪತ್ನಿ

ರಾಯಚೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದ ಕುಟುಂಬದಲ್ಲಿ ಈಗ ಕೊಂಚ ಸಮಾಧಾನ ತಂದಿದೆ. ಪರಶುರಾಮ್ ಅವರ ಪತ್ನಿ ಶ್ವೇತಾ ಅವರಿಗೆ ಸೋಮವಾರ ಯಾದಗಿರಿ Read more…

ತಲೆ ‘ಕೂದಲು’ ಉದುರುತ್ತಿದೆಯೇ…? ಚಿಂತೆ ಬಿಟ್ಟು ಬಳಸಿ ಈ ಸೂಪರ್‌ ಹೇರ್ ಪ್ಯಾಕ್

ಕೂದಲು ಹೆಚ್ಚಾಗಿ ಉದುರುತ್ತಿದ್ದರೆ, ಹೊಟ್ಟು ಹೆಚ್ಚಾಗಿದ್ದರೆ ಕೂದಲಿಗೆ ಈ ಹೇರ್ ಪ್ಯಾಕ್ ಅನ್ನು ಬಳಸಬಹುದು. ಇದನ್ನು ತಯಾರಿಸುವ ವಿಧಾನ ಇಲ್ಲಿದೆ. ಅಲೋವೆರಾ, ಈರುಳ್ಳಿ, ಮತ್ತು ಆಲೂಗಡ್ಡೆಯನ್ನು ತೆಗೆದುಕೊಳ್ಳಿ. ಅಲೋವೆರಾವನ್ನು Read more…

ಈ ಹಣ್ಣು ತಿಂದ್ರೆ ಬೇಗ ಇಳಿಯುತ್ತೆ ತೂಕ

ಈಗ ಎಲ್ಲರಿಗೂ ತೂಕ ಇಳಿಕೆ ಮಾಡುವುದೇ ಚಿಂತೆ. ಏನೇ ತಿಂದರೂ ಇದರಲ್ಲಿ ಎಷ್ಟು ಕ್ಯಾಲೋರಿ ಇದೆ, ಎಷ್ಟು ಪ್ರೋಟಿನ್ ಇದೆ ಎಂದು ಅಳೆದು ತೂಗಿ ತಿನ್ನುತ್ತಾರೆ. ಅಂತವರು ಪೈನಾಪಲ್ Read more…

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಬೆಳಗಾವಿ: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಯೊಬ್ಬರು ಸ್ವಂತ ಹಣದಿಂದ ಕೊಳೆವೆ ಬಾವಿ ಕೊರೆಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ. ಈ ಮಾದರಿ ಕಾರ್ಯದ ಮೂಲಕ Read more…

ʼಥೈರಾಯ್ಡ್ʼ ಸಮಸ್ಯೆಯಿಂದ ಪಾರಾಗಲು ಇದನ್ನು ಅನುಸರಿಸಿ

ಇತ್ತೀಚೆಗೆ ಹಲವರಲ್ಲಿ ಥೈರಾಯ್ಡ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಜೀವನಪದ್ಧತಿ, ಆಹಾರ, ಸರಿಯಾದ ವ್ಯಾಯಾಮ ಇಲ್ಲದಿರುವಿಕೆಯಿಂದ ಈ ಸಮಸ್ಯೆ ಶುರುವಾಗುತ್ತದೆ. ಕೆಲವರಿಗೆ ಇದರಿಂದ ತೂಕ ಏರಿಕೆ, ತೂಕ ಇಳಿಕೆ ಸಮಸ್ಯೆ ಕಂಡು Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದು 40 ಅಡಿ ಫ್ಲೈಓವರ್ ನಿಂದ ಬಿದ್ದ ಕಾರ್: ಐವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬೈಕ್ ಗೆ ಗುದ್ದಿದ ಕಾರ್ ಫ್ಲೈಓವರ್ ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ Read more…

BIG NEWS: ಅರಣ್ಯ ಒತ್ತುವರಿ ತೆರವಿಗೆ ಮತ್ತಷ್ಟು ವೇಗ: 3 ಎಕರೆಗಿಂತ ಹೆಚ್ಚಿನ ಅರಣ್ಯ ಒತ್ತುವರಿ ತೆರವು, ಫೋಟೋ ಸಹಿತ ವರದಿಗೆ ಸೂಚನೆ

ಬೆಂಗಳೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ 10 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕೈಗೊಂಡಿರುವ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆಯ ವಲಯವಾರು ಭಾವಚಿತ್ರ ಸಹಿತ ವರದಿ ನೀಡುವಂತೆ Read more…

ಸುಲಭವಾಗಿ ಮಾಡಬಹುದು ರುಚಿ ರುಚಿ ಕಾಯಿ ಹಾಲಿನ ಚಿತ್ರಾನ್ನ….!

ಬೆಳಗಿನ ತಿಂಡಿಗೆ ಬೇಗನೆ ತಯಾರಾಗುವ ತಿಂಡಿಗಳಲ್ಲಿ ಒಂದು ಚಿತ್ರಾನ್ನ. ನಿಂಬೆ ಹುಳಿ, ಟೊಮೆಟೊ ಹೀಗೆ ಹಲವು ಬಗೆಯ ಚಿತ್ರಾನ್ನ ಮಾಡುವುದು ತಿಳಿದಿದೆ. ಹಾಗೇ ಕಾಯಿ ಹಾಲಿನಲ್ಲೂ ಫಟಾಫಟ್ ಚಿತ್ರಾನ್ನ Read more…

ಕೂದಲ ಬೆಳವಣಿಗೆಗೆ ಸಹಕಾರಿ ಈ ಯೋಗ…..!

ಕೂದಲು ಉದುರುವ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಅದಕ್ಕೆ ಸರಿಯಾದ ಚಿಕಿತ್ಸೆ ನೀಡಿ. ಇಲ್ಲವಾದರೆ ಇದರಿಂದ ಬೊಕ್ಕ ತಲೆಯ ಸಮಸ್ಯೆ ಕಾಡುತ್ತದೆ. ಹಾಗಾಗಿ ನಿಮ್ಮ ಕೂದಲುದುರುವ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ Read more…

ಇಲ್ಲಿದೆ ಗ್ಯಾಸ್ ಒಲೆ ಸ್ವಚ್ಛಗೊಳಿಸಲು ಸುಲಭ ವಿಧಾನ

ಹಬ್ಬ ಹತ್ತಿರ ಬರ್ತಿದೆ. ಮನೆ ಸ್ವಚ್ಛತೆ ಕಾರ್ಯ ಶುರುವಾಗಿದೆ. ಮನೆ ಎಂದಾಗ ಮೊದಲು ನೆನಪಾಗುವುದು ಅಡುಗೆ ಮನೆ. ಅಡುಗೆ ಮನೆಯಲ್ಲಿ ಬೆಳಗ್ಗೆಯಿಂದ ರಾತ್ರಿಯ ತನಕ ಹೆಚ್ಚು ಬಳಕೆಯಾಗುವುದು ಒಲೆ. Read more…

ಪಾದದ ಸಮಸ್ಯೆಗೆ ʼಮುಕ್ತಿʼ ನೀಡುತ್ತೆ ಈ ಮನೆ ಮದ್ದು

  ಚಳಿಗಾಲದಲ್ಲಿ ಪಾದ ಬಿರುಕು ಬಿಡೋದು ಸಾಮಾನ್ಯ. ಕೆಲವರಿಗೆ ಹಿಮ್ಮಡಿ ಒಡೆದು ಉರಿಯಾದ್ರೆ ಮತ್ತೆ ಕೆಲವರಿಗೆ ರಕ್ತ ಬರುತ್ತದೆ. ಇದರಿಂದ ಮುಕ್ತಿ ಪಡೆಯಲು ಏನೆಲ್ಲ ಕಸರತ್ತು ಮಾಡ್ತೇವೆ. ಅನೇಕರಿಗೆ ಯಾವುದೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಇನ್ನು ‘ಲಡ್ಡು’ ಪಡೆಯಲು ‘ಆಧಾರ್ ಕಾರ್ಡ್’ ಕಡ್ಡಾಯ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಲಡ್ಡು ಪಡೆಯಲು ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಬರುವ ಭಕ್ತರು ದೇವರ ದರ್ಶನದ ಟೋಕನ್ Read more…

BIG NEWS: ಸೆ. 6 ರಂದು ‘ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ’ ಮೊದಲನೇ ಹಂತ ಲೋಕಾರ್ಪಣೆ

ಬೆಂಗಳೂರು: ಜಲಸಂಪನ್ಮೂಲ ಇಲಾಖೆಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಕರುನಾಡಿನ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಪೂರೈಕೆ ಯೋಜನೆ ಮೊದಲ ಹಂತ ಉದ್ಘಾಟನೆ ಕಾರ್ಯಕ್ರಮ ಸೆಪ್ಟೆಂಬರ್ Read more…

ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ

ಹಬ್ಬಹರಿದಿನಗಳು ಬಂದಾಗ ಮನೆಯಲ್ಲಿ ಖರ್ಜಿಕಾಯಿ ಮಾಡಿಕೊಂಡು ಸವಿಯುತ್ತೇವೆ. ದೇವರಿಗೆ ನೈವೇದ್ಯಕ್ಕೂ ಇದನ್ನು ಇಡುತ್ತೇವೆ. ರುಚಿಕರವಾದ ಖರ್ಜಿಕಾಯಿ ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿಗಳು: 1 ಕಪ್ ಮೈದಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...