alex Certify Latest News | Kannada Dunia | Kannada News | Karnataka News | India News - Part 431
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸೆ.5 ರಂದು ‘ಎತ್ತಿನಹೊಳೆ ಯೋಜನೆ’ಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಸೆ.5 ರಂದು ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ Read more…

ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ದೂರು: ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳಿದ ರಾಜ್ಯಪಾಲರು

ಬೆಂಗಳೂರು: ಸಿಎ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಪತ್ರ Read more…

BREAKING : ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಜಾಮೀನು ಅರ್ಜಿ ವಿಚಾರಣೆ ಆರಂಭ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ. Read more…

ಕೆಪಿಎಸ್ ಸಿ ಪರೀಕ್ಷೆ ಎಡವಟ್ಟು ಮರು ಪರೀಕ್ಷೆಗೆ ಸೂಚನೆ; ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಕೆಎಎಸ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಎಡವಟ್ಟು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಸಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ Read more…

BREAKING : ‘ಲೈಂಗಿಕ ದೌರ್ಜನ್ಯ’ ಆರೋಪ ಕೇಸ್ : ಬಿಜೆಪಿ ನಾಯಕ ‘ಅರುಣ್ ಪುತ್ತಿಲ್’ ಗೆ ಜಾಮೀನು ಮಂಜೂರು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಅರುಣ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ ಸಿ Read more…

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಶೌಚಕ್ಕೆ ‘ಸರ್ಜಿಕಲ್ ಚೇರ್’ ನೀಡಲು ಒಪ್ಪಿಗೆ

ಬೆಂಗಳೂರು : ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ನಟ ದರ್ಶನ್ ಗೆ ಬೆನ್ನು ನೋವು Read more…

BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಜುಲೈ, ಆಗಸ್ಟ್ ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಚಿತ್ರದುರ್ಗ : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

ಅಘನಾಶಿನಿ ನದಿಯಲ್ಲಿ ದುರಂತ: ಗ್ರಾಮ ಪಂಚಾಯಿತಿ ಸದಸ್ಯ ನೀರು ಪಾಲು

ಕಾರವಾರ: ಅಘನಾಶಿನಿ ನದಿಯಲ್ಲಿ ಮುಳುಗಿ ಗ್ರಾಮಪಂಚಾಯಿತಿ ಸದಸ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ನಡೆದಿದೆ. ದಾವೂದ್ ಘಾರಿಯಾ (67) ಮೃತ ದುರ್ದೈವಿ. Read more…

BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಉಗ್ರರ ಡ್ರೋನ್ ದಾಳಿ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಜಮ್ಮು ದರ್ಬಾರ್ ಬಳಿಯ ಸುಂಜ್ವಾನ್ ಸೇನಾ ಶಿಬಿರದ ಮೇಲೆ ಭಯೋತ್ಪಾದಕರು  ಸೋಮವಾರ  ಡ್ರೋನ್   ದಾಳಿ ನಡೆಸಿದ ಪರಿಣಾಮ ಓರ್ವ ಸೈನಿಕ ಗಾಯಗೊಂಡಿದ್ದಾನೆ. ಸೋಮವಾರ ಬೆಳಿಗ್ಗೆ Read more…

BIG NEWS: ಟ್ಯೂಷನ್ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಉಪನ್ಯಾಸಕ ಅರೆಸ್ಟ್

ಶಿವಮೊಗ್ಗ: ಅರ್ಥವಾಗದ ವಿಷಯಗಳನ್ನು ಹೇಳಿಕೊಡುತ್ತೇನೆ ಎಂದು ಹೇಳಿ ವಿದ್ಯಾರ್ಥಿನಿಯ ಜೊತೆ ಸಲುಗೆ ಬೆಳೆಸಿ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಕಾಲೇಜು ಉಪನ್ಯಾಸಕನನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಪುನೀತ್ Read more…

WATCH VIDEO : ಮಣಿಪುರದಲ್ಲಿ ಉಗ್ರರಿಂದ ಭಯಾನಕ ಡ್ರೋನ್ ದಾಳಿ : ವಿಡಿಯೋ ವೈರಲ್

ಇಂಫಾಲ್ : ಇಂಫಾಲ್ ಪಶ್ಚಿಮ ಜಿಲ್ಲೆಯ ಕೌಟ್ರುಕ್ ಮತ್ತು ನೆರೆಯ ಕಡಂಗ್ಬಂದ್ ಗ್ರಾಮಗಳ ಮೇಲೆ ಶಂಕಿತ ‘ಕುಕಿ ಉಗ್ರಗಾಮಿಗಳು’ ಡ್ರೋನ್ ದಾಳಿ ನಡೆಸಿದ್ದಾರೆ. ಇಬ್ಬರು ಜನರ ಸಾವಿಗೆ ಕಾರಣವಾದ Read more…

BREAKING : ಅಬಕಾರಿ ನೀತಿ ಪ್ರಕರಣ : ‘AAP’ ನಾಯಕ ವಿಜಯ್ ನಾಯರ್’ ಗೆ ಸುಪ್ರೀಂ ಕೋರ್ಟ್’ ನಿಂದ ಜಾಮೀನು ಮಂಜೂರು

ನವದೆಹಲಿ :   ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಎಎಪಿ ಮಾಜಿ ಪದಾಧಿಕಾರಿ, ಉದ್ಯಮಿ ವಿಜಯ್ ನಾಯರ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.  

BIG NEWS: ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ: ಸಿಎಂ ಬದಲಾವಣೆ ಚರ್ಚೆಗೆ ಮತ್ತೆ ತೆರೆ ಎಳೆದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ‘ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ Read more…

BREAKING : ಇನ್ನೆರಡು ತಿಂಗಳಿನಲ್ಲಿ ‘KAS’ ಮರು ಪರೀಕ್ಷೆ ನಡೆಸಿ : ‘KPSC’ ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಇನ್ನೆರಡು ತಿಂಗಳಿನಲ್ಲಿ ಕೆಎಎಸ್ ಮರು ಪರೀಕ್ಷೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ Read more…

BREAKING : ‘KAS’ ಪೂರ್ವಭಾವಿ ಮರು ಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ.!

ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯನ್ನು ನಡೆಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಹಲವು ಎಡವಟ್ಟುಗಳು ನಡೆದಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ Read more…

BREAKING : ತಮಿಳುನಾಡಿನಲ್ಲಿ ಶಾಕಿಂಗ್ ಘಟನೆ : ಕಾಲೇಜು ಕಟ್ಟಡದಿಂದ ಜಿಗಿದು ಟ್ರೈನಿ ವೈದ್ಯೆ ಆತ್ಮಹತ್ಯೆ

ತಮಿಳುನಾಡಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿರುವ ತರಬೇತಿ ವೈದ್ಯೆಯೊಬ್ಬರು ಕ್ಯಾಂಪಸ್ನ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಾಂಚೀಪುರಂ ಜಿಲ್ಲೆಯ ಖಾಸಗಿ ಆಸ್ಪತ್ರೆಯಾದ ಮೀನಾಕ್ಷಿ ವೈದ್ಯಕೀಯ ಕಾಲೇಜಿನಲ್ಲಿ ಈ Read more…

BIG NEWS: ತಾಕತ್ತಿದ್ದರೆ ಒಂದು ಕಾರ್ಖಾನೆ, ಸಂಸ್ಥೆ ಕಟ್ಟು: ಸಚಿವ ಎಂ.ಬಿ. ಪಾಟೀಲ್ ಗೆ ಏಕವಚನದಲ್ಲೇ ಹರಿಹಾಯ್ದು, ಸವಾಲು ಹಾಕಿದ ಮುರುಗೇಶ್ ನಿರಾಣಿ ಸವಾಲು

ಬೆಂಗಳೂರು: ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟಿಲ್ ವಿರುದ್ಧ ಮಾಜಿ ಸಚಿವ ಮುರುಗೇಶ್ ನಿರಾಣಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ನೀನು ಒಂದೇ ಒಂದು ಭ್ರಷ್ಟಾಚಾರ ನಡೆಸಿಲ್ಲ ಎನ್ನುವುದಾದರೆ ಪ್ರಮಾಣ ಮಾಡು Read more…

BREAKING : ‘ಮನಿ ಲಾಂಡರಿಂಗ್’ ಪ್ರಕರಣ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್..!

ಎಎಪಿ ಶಾಸಕ ಅಮನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ ಸೋಮವಾರ ಬಂಧಿಸಿದೆ. ಏಜೆನ್ಸಿಯು ಅವರ ಮನೆಯ ಮೇಲೆ ದಾಳಿ ನಡೆಸಿ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ Read more…

ಈ ಬಾರಿ ‘ಗಣೇಶ ಚತುರ್ಥಿ’ ಯಾವಾಗ..? : ದಿನಾಂಕ, ಮುಹೂರ್ತ, ಮಹತ್ವ ತಿಳಿಯಿರಿ.!

ಹಿಂದೂಗಳ ಹಬ್ಬವಾದ ಗಣೇಶ ಚತುರ್ಥಿಯನ್ನು ವಾರ್ಷಿಕವಾಗಿ ಆಡಂಬರ ಮತ್ತು ವೈಭವದಿಂದ ಆಚರಿಸಲಾಗುತ್ತದೆ. ಇದನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಉತ್ಸವ ಎಂದೂ ಕರೆಯುತ್ತಾರೆ. ಈ ಹಬ್ಬವು ಗಣೇಶನ ಜನನವನ್ನು Read more…

BREAKING : ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ

ನವದೆಹಲಿ : ಸಾಮಾಜಿಕ ಮತ್ತು ಜಾತಿಗಣತಿಗೆ ಕೋರಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಸರ್ಕಾರದ ನಿಯಮಗಳ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ Read more…

BIG NEWS: ಬಾಂಗ್ಲಾದಿಂದ ಯುವತಿಯರನ್ನು ಕರೆತಂದು ಬೆಂಗಳೂರಿನಲ್ಲಿ ‘ವೇಶ್ಯಾವಾಟಿಕೆ ದಂಧೆ’ : ಟೆಕ್ಕಿ ಸೇರಿ ಸೇರಿ ಮೂವರು ಅರೆಸ್ಟ್..!

ಬೆಂಗಳೂರು: ಬಾಂಗ್ಲಾದಿಂದ ಅಪ್ರಾಪ್ತ ಯುವತಿಯರನ್ನು ಕರೆತಂದು ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬೆಂಗಳೂರಿ ಹೊಂಗಸಂದ್ರದ ಮನೆ ಮೇಲೆ Read more…

ಗಮನಿಸಿ : ‘ದೀಕ್ಷಾಭೂಮಿ’ ಯಾತ್ರೆಗೆ ಅರ್ಜಿ ಸಲ್ಲಿಸುವ ದಿನಾಂಕ ಸೆ. 5 ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮತ್ತು ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 05 ರವರೆಗೆ ಅವಧಿ ವಿಸ್ತರಿಸಲಾಗಿದೆ. ಯಾತ್ರೆಗೆ Read more…

BIG NEWS : ರಾಜ್ಯದಲ್ಲಿ SSLC, PUC ವಾರ್ಷಿಕ ಪರೀಕ್ಷೆ ಫಲಿತಾಂಶ ಸುಧಾರಣೆಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ವೃದ್ಧಿಗಾಗಿ ಅನುಸರಿಸಬೇಕಾದ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. 2024-25 ನೇ Read more…

BREAKING NEWS: ಮುಡಾ ಆಯ್ತು ಈಗ ಸಿಎ ಸೈಟ್ ಸರದಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲರು

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಸಿಎ ಸೈಟ್ ಹಂಚಿಕೆಯಲ್ಲಿ ಅಕ್ರಮ Read more…

ALERT : ಮನೆಯಲ್ಲಿ ಸೊಳ್ಳೆ ಬತ್ತಿ ಹಚ್ಚಿ ಮಲಗ್ತೀರಾ ಎಚ್ಚರ….! ತಪ್ಪದೇ ಈ ಸುದ್ದಿ ಓದಿ

ಹೈದರಾಬಾದ್ : ಆಘಾತಕಾರಿ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ. ಸೊಳ್ಳೆಗಳನ್ನು ತಡೆಯುವ ಕಾಯಿಲ್ ನಿಂದ ದಾರುಣ ಘಟನೆ ನಡೆದಿದೆ. ವಿಮಲಾ ಕುಕಟ್ಪಲ್ಲಿಯಲ್ಲಿರುವ ಶಿವಾನಂದ ಪುನರ್ವಸತಿ ಕೇಂದ್ರದಲ್ಲಿ ಫಿಸಿಯೋಥೆರಪಿಸ್ಟ್ ಆಗಿ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಹೊಸ ಸೌಲಭ್ಯ ಲಭ್ಯ..!

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎಂಬಂತೆ ಪ್ರಯಾಣಿಕರು ಈ ಹೊಸ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ. ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಗುವ ಪ್ರಯಾಣಿಕರಿಗಾಗಿ ಬಿಎಂಆರ್ಸಿಎಲ್ ನಾಡಪ್ರಭು Read more…

ಉದ್ಯೋಗ ವಾರ್ತೆ : ‘ಭಾರತೀಯ ನೌಕಾಪಡೆ’ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಎಸ್ಎಸ್ಆರ್ ವೈದ್ಯಕೀಯ ಸಹಾಯಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಖಾಲಿ ಹುದ್ದೆಯ ವಿವರಗಳು ಮತ್ತು ಅರ್ಹತೆಗಳ ಬಗ್ಗೆ ತಿಳಿದುಕೊಳ್ಳೋಣ! ಹುದ್ದೆಗಳ ವಿವರ ಎಸ್ಎಸ್ಆರ್ ವೈದ್ಯಕೀಯ ಸಹಾಯಕ Read more…

ಮಾಜಿ ಕೌನ್ಸಿಲರ್ ನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪುಣೆ: ಎನ್ ಸಿಪಿ ಯ ಮಾಜಿ ಕೌನ್ಸಿಲರ್ ಓರ್ವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮುನ್ಸಿಪಲ್ ಕಾರ್ಪೊರೇಶನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ಕೊಲೆಯಾದವರು. Read more…

BREAKING : ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್ |Video

ಬೆಂಗಳೂರು : ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಹೌದು, ನಟ ಸುದೀಪ್ ‘ಬಿಲ್ಲಾ ರಂಗಾ ಭಾಷಾ ಸಿನಿಮಾ’ ಘೋಷಣೆ ಮಾಡಿದ್ದು, Read more…

ಮಟನ್ ಬೋಟಿ ಕರಿಯ ಆರೋಗ್ಯ ಲಾಭ ತಿಳಿದರೆ ಇಂದಿನಿಂದಲೇ ಬಳಸ್ತೀರಾ..!

ಹೆಚ್ಚಿನ ಜನರು ಮಾಂಸಾಹಾರಿ ಆಹಾರವನ್ನು ತಿನ್ನಲು ಇಷ್ಟಪಡುತ್ತಾರೆ. ಅವರಲ್ಲಿ ಕೆಲವರು ಚಿಕನ್ ಅನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಚಿಕನ್ ತಿನ್ನುವುದು ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.ಆದರೆ ಕೆಲವರು ಮಟನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...