alex Certify Latest News | Kannada Dunia | Kannada News | Karnataka News | India News - Part 432
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯಾದ್ಯಂತ ‘ಪೋಡಿ ದುರಸ್ತಿ ಅಭಿಯಾನ’ ಆರಂಭ.!

ಬೆಂಗಳೂರು: ರಾಜ್ಯಾದ್ಯಂತ (ಸೆಪ್ಟೆಂಬರ್ 2) ಇಂದಿನಿಂದ ಪೋಡಿ ದುರಸ್ತಿ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ Read more…

BREAKING NEWS: ಸರ್ಕಾರಿ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಗಳಿಂದ ಡ್ರಗ್ಸ್ ಸೇವನೆ ಪ್ರಕರಣ: ವಾರ್ಡನ್ ಸಸ್ಪೆಂಡ್

ಬೇಲೂರು: ಸರ್ಕಾರಿ ಬಾಲಕರ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿಗಳು ಧೂಮಪಾನ, ಡ್ರಗ್ಸ್, ಮದ್ಯಪಾನ ಮಾಡಿ ನಶೆಯಲ್ಲಿ ತೇಲುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೇಲ್ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಲಾಗಿದೆ. Read more…

Shocking : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ ಬಸ್ ಚಲಾಯಿಸಿದ ಚಾಲಕ | Video Viral

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅನೇಕ ಸಂಚಾರ ಉಲ್ಲಂಘನೆಗಳ ಕೇಂದ್ರಬಿಂದುವಾಗಿದ್ದು, ಇತರ ಪ್ರಯಾಣಿಕರಿಗೆ ಅಪಾಯಕಾರಿಯಾಗಿದೆ. ಜನನಿಬಿಡ ಎಕ್ಸ್ ಪ್ರೆಸ್ ವೇಯಲ್ಲಿ ಪ್ರವಾಸಿ ಬಸ್ ಅಪಾಯಕಾರಿಯಾಗಿ ರಾಂಗ್ ರೂಟ್ ನಲ್ಲಿ Read more…

ಸಿಎಂ ವಿರುದ್ಧ ಆರೋಪ ಮಾಡಿ ದೂರು ನೀಡಿದ್ದ RTI ಕಾರ್ಯಕರ್ತನಿಗೆ ಜೀವ ಬೆದರಿಕೆ: ಗನ್ ಮ್ಯಾನ್ ನೀಡುವಂತೆ ಮನವಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್ ಟಿ ಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ. ತನಗೆ Read more…

BREAKING : ‘ಪೋಕ್ಸೋ’ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ, ಸಮಗ್ರ ತನಿಖೆಗೆ ಮಹಿಳಾ ಆಯೋಗದಿಂದ ಪತ್ರ.!

ಬೆಂಗಳೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ Read more…

BIG NEWS: ಹಾಲು ಉತ್ಪಾದಕ ರೈತರಿಗೆ ಬರೆ ಎಳೆದ ಒಕ್ಕೂಟ; ಪ್ರತಿ ಲೀಟರ್ ಹಾಲಿನ ದರ ಇಳಿಕೆ; ರೈತರ ಆಕ್ರೋಶ

ರಾಯಚೂರು: ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕ ರೈತರಿಗೆ ಒಕ್ಕೂಟ ಬರೆ ಎಳೆದಿದೆ. ಪ್ರತಿ ಲೀಟರ್ ಹಾಲಿನ ದರವನ್ನು 1.50 ರೂಪಾಯಿನಂತೆ ಇಳಿಸಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು Read more…

ALERT : ಸಾರ್ವಜನಿಕರೇ ಎಚ್ಚರ : ಹಣ ಡಬಲ್ ಮಾಡುತ್ತೇವೆ ಎಂದು ‘ಫೈನಾನ್ಸ್ ಕಂಪನಿ’ಗಳಿಂದ 100 ಕೋಟಿಗೂ ಅಧಿಕ ವಂಚನೆ.!

ಮಂಡ್ಯ : ಹಣ ಡಬಲ್ ಮಾಡುತ್ತೇವೆ ಎಂದು ಫೈನಾನ್ಸ್ ಕಂಪನಿಗಳು 100 ಕೋಟಿಗೂ ಅಧಿಕ ಹಣ ವಂಚಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಹಿಂದೂಸ್ತಾನ್ ಸೇರಿ ವಿವಿಧ ಫೈನಾನ್ಸ್ ಕಂಪನಿಗಳು Read more…

ಆಂದ್ರಪ್ರದೇಶ , ತೆಲಂಗಾಣದಲ್ಲಿ ಭಾರೀ ಮಳೆ : 19 ಮಂದಿ ಸಾವು, 140 ರೈಲುಗಳ ಸಂಚಾರ ರದ್ದು

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸುರಿದ ಭಾರಿ ಮಳೆಗೆ 19 ಜನರು ಸಾವನ್ನಪ್ಪಿದ್ದಾರೆ ಮತ್ತು 17,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಸುಮಾರು 140 ರೈಲುಗಳನ್ನು ರದ್ದುಪಡಿಸಲಾಗಿದೆ. ಪ್ರಧಾನಿ ನರೇಂದ್ರ Read more…

BREAKING NEWS: ಹಸುಗಳ ಮೇಲೆ ಆಸಿಡ್, ಕಾದ ಎಣ್ಣೆ ಸುರಿದು ಕಿಡಿಗೇಡಿಗಳಿಂದ ವಿಕೃತಿ

ಕೋಲಾರ: ಹಸುವನ್ನು ಗೋಮಾತೆ, ಕಾಮಧೇನು ಎಂದು ಪೂಜಿಸುತ್ತೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಗೋವಿನ ಮೇಲೂ ಕ್ರೌರ್ಯ ಮೆರೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ದುಷ್ಕರ್ಮಿಗಳು ಹಸುಗಳ ಮೇಲೆ ಆಸಿಡ್ ಹಾಗೂ ಕಾದ Read more…

BIG NEWS: ರೈಲುಗಳಿಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ

ಬೆಂಗಳೂರು: ಡಿಜಿಟಲ್ ಇಂಡಿಯಾ ಅಭಿಯಾನದಡಿ ದೇಶದ ಪ್ರತಿಯೊಂದು ಕ್ಷೇತ್ರಗಳಲ್ಲೂ ಇದೀಗ ಡಿಜಿಟಲ್ ಪಾವತಿ ಹೆಚ್ಚುತ್ತಿದೆ. ನಗದು ಹಣ ಪಾವತಿ ಮಾಡುವವರ ಸಂಖ್ಯೆಯೇ ವಿರಳವಾಗಿದೆ. ಇದೀಗ ಮೆಟ್ರೋ ಮಾದರಿ ಕ್ಯೂಆರ್ Read more…

ಲೈಂಗಿಕ ಕ್ರಿಯೆಯ 10 ಅಚ್ಚರಿ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ |Benefits of Sex

ಲೈಂಗಿಕತೆಯು ವೈವಾಹಿಕ ಜೀವನದ ಒಂದು ಪ್ರಮುಖ ಭಾಗವಾಗಿದೆ. ಇದು ಗಂಡ ಮತ್ತು ಹೆಂಡತಿಯನ್ನು ಭಾವನಾತ್ಮಕವಾಗಿ ಬಂಧಿಸುತ್ತದೆ. ಇದರೊಂದಿಗೆ, ಸಂತೋಷದ ಹಾರ್ಮೋನುಗಳು ಮತ್ತು ಡೋಪಮೈನ್ ಬಿಡುಗಡೆಯಾಗುತ್ತವೆ, ಇದು ನಿಮ್ಮ ಬಂಧವನ್ನು Read more…

BIG NEWS: ಸಿರಿಗೆರೆ ಮಠದ 2 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಸ್ವಾಮೀಜಿ: ಮುಖಂಡರ ಆರೋಪ

ದಾವಣಗೆರೆ: ತಮ್ಮ ಹೆಸರಲ್ಲಿ ವೈಯಕ್ತಿಕ ಟ್ರಸ್ಟ್ ಮಾಡಿಕೊಂಡು 30 ವರ್ಷ ರಹಸ್ಯವಾಗಿಟ್ಟಿದ್ದು ಏಕೆ? ಸ್ವಾಮೀಜಿ ಅವರ ಹೆಸರಿಗೆ ಮಠದ 2000 ಕೋಟಿ ರೂ. ಆಸ್ತಿ ಬರೆದುಕೊಂಡಿದ್ದು ಏಕೆ ಎಂದು Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಸ್ತುಗಳನ್ನು ಪ್ರಯಾಣಿಕರಿಂದ Read more…

BREAKING : ‘RTI’ ಕಾರ್ಯಕರ್ತ ಗಂಗರಾಜುಗೆ ಜೀವ ಬೆದರಿಕೆ, ‘ಗನ್ ಮ್ಯಾನ್’ ನೀಡುವಂತೆ ಮನವಿ.!

ಬೆಂಗಳೂರು : ಆರ್ ಟಿ ಐ ಕಾರ್ಯಕರ್ತ ಗಂಗರಾಜುಗೆ ಜೀವ ಬೆದರಿಕೆ ಬಂದಿದ್ದು, ಗನ್ ಮ್ಯಾನ್ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಆರ್ Read more…

WATCH VIDEO : ಮೊದಲ ಹೊಸ ವಂದೇ ಭಾರತ್ ಸ್ಲೀಪರ್ ಕೋಚ್ ರೈಲಿಗೆ ಚಾಲನೆ..! ಹೇಗಿದೆ..ನೋಡಿ..!

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಬಿಇಎಂಎಲ್ ಸೌಲಭ್ಯದಲ್ಲಿ ವಂದೇ ಭಾರತ್ ಸ್ಲೀಪರ್ ಕೋಚ್ ಅನಾವರಣಗೊಳಿಸಿದರು. ಇದು ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಆವೃತ್ತಿಯ ಮಾದರಿಯಾಗಿದ್ದು, Read more…

ಸಿಗದ ಮೆಡಿಕಲ್ ಸೀಟು: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮ ಶ್ವೇತಾ ಅಪ್ಪಾಸಾಬ್ ಗುಣಾರಿ(20) Read more…

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ : 59 ಮಂದಿ ಸಾವು, ಸಾವಿರಾರು ಮಂದಿ ನಿರಾಶ್ರಿತರು

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ ಸಂಭವಿಸಿ 59 ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಹ ಪೀಡಿತ 11 ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಪ್ರವಾಹದ ನೀರು ಕಡಿಮೆಯಾಗಿದೆ, ಆದರೆ ವಿಪತ್ತು Read more…

BIG NEWS : ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರು : ವೈದ್ಯರಿಂದ ಇಂದು ತಪಾಸಣೆ..!

ಬೆಂಗಳೂರು : ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರಿಂದ ಇಂದು ತಪಾಸಣೆ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ Read more…

ಭಾರಿ ಮಳೆಯಿಂದ ಅವಘಡ: ಪಕ್ಕದ ಮನೆ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ್ದಾರೆ. ಸಕಿನಾಬಿ ನದಾಫ್(70) ಮೃತಪಟ್ಟವರು ಎಂದು ಹೇಳಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ Read more…

ಇಂದು ‘ವಿಶ್ವ ತೆಂಗು ದಿನ’ : ಎಳನೀರಿನಿಂದ ಚಟ್ನಿವರೆಗೆ ಹಲವು ಆರೋಗ್ಯ ಪ್ರಯೋಜನ ತಿಳಿಯಿರಿ |World Coconut Day 2024

ಇಂದು ವಿಶ್ವ ತೆಂಗು ದಿನ. ಎಳನೀರಿನಿಂದ ತೆಂಗಿನಕಾಯಿ ಚಟ್ನಿವರೆಗೆ ಹಲವು ಆರೋಗ್ಯ ಪ್ರಯೋಜನಗಳಿದೆ. ಪ್ರತಿವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ. ಪ್ರತಿವರ್ಷ ಸೆಪ್ಟೆಂಬರ್ 2 Read more…

BIG NEWS: ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ ನಿಷೇಧಿಸಲು ಆಗ್ರಹ: ಅಮಿತ್ ಶಾ ಗೆ ಪತ್ರ ಬರೆದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಆನ್ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರ ಬರೆದಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ಬೃಹತ್ ಮರ ಬಿದ್ದು 3 ಕಾರು ಸಂಪೂರ್ಣ ಜಖಂ, ಇಬ್ಬರಿಗೆ ಗಂಭೀರ ಗಾಯ.!

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಮರ ಬಿದ್ದು ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇಂದಿನಿಂದ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ವಿತರಣೆ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇಂದಿನಿಂದ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ಸಿಗಲಿದೆ. ಹೌದು. ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು Read more…

ವಿಶ್ವವಿಖ್ಯಾತ ಜೋಗ ಫಾಲ್ಸ್ ಪ್ರವಾಸಿಗರಿಗೆ ಶಾಕ್: ಶುಲ್ಕ ಹೆಚ್ಚಳ ಬರೆ

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ Read more…

‘ಗೃಹಲಕ್ಷ್ಮಿ’ಯರಿಗೆ ಭರ್ಜರಿ ಗುಡ್ ನ್ಯೂಸ್ : 1 ತಿಂಗಳು ‘ರೀಲ್ಸ್’ ಮಾಡಿ ಆಕರ್ಷಕ ಬಹುಮಾನ ಗೆಲ್ಲಿ..!

ಬೆಂಗಳೂರು : ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಯಜಮಾನಿಯರು ಒಂದು ತಿಂಗಳು ರೀಲ್ಸ್ ಮಾಡುವ ಮೂಲಕ ಆಕರ್ಷಕ ಬಹುಮಾನ ಗೆಲ್ಲಬಹುದಾಗಿದೆ ಎಂದು Read more…

ಗುದದ್ವಾರದಲ್ಲಿ 1.19 ಕೋಟಿ ರೂ. ಮೌಲ್ಯದ ಚಿನ್ನ ಗುಪ್ತವಾಗಿ ಸಾಗಿಸುತ್ತಿದ್ದ ಶ್ರೀಲಂಕಾ ಪ್ರಜೆ ಅರೆಸ್ಟ್

ಬೆಂಗಳೂರು: 1.19 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪೇಸ್ಟ್ ಮಾದರಿಯ Read more…

BREAKING : ಬೆಂಗಳೂರಿನಲ್ಲಿ ಮರ ಬಿದ್ದು ಮೂರು ಕಾರು ಸಂಪೂರ್ಣ ಜಖಂ, ತಪ್ಪಿದ ಭಾರಿ ಅನಾಹುತ.!

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮರವೊಂದು ಧರೆಗುರುಳಿದ್ದು, ಮೂರು ಕಾರು ಸಂಪೂರ್ಣ ಜಖಂ ಆಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ Read more…

BREAKING : ಮನಿ ಲಾಂಡರಿಂಗ್ ಪ್ರಕರಣ : AAP ಶಾಸಕ ‘ಅಮಾನತುಲ್ಲಾ ಖಾನ್’ ಗೆ ಬಂಧನ ಭೀತಿ

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ (ಇಡಿ) ತನ್ನ ಮನೆಗೆ ಬಂದಿದೆ ಎಂದು ಸೋಮವಾರ ಬೆಳಿಗ್ಗೆ ಹೇಳಿದ್ದಾರೆ. ಆದರೆ, Read more…

ಮುಂದಿನ ಎರಡು ದಿನ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

BIG NEWS : ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಾಜ್ಯಾದ್ಯಂತ ‘ಎನಿವೀರ್ ನೋಂದಣಿ’ ವ್ಯವಸ್ಥೆ ಜಾರಿ

ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದ್ದು, ಸೆ.2 ರಿಂದ ಇಂದಿನಿಂದ ಬರಲಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...