alex Certify Latest News | Kannada Dunia | Kannada News | Karnataka News | India News - Part 433
ಕನ್ನಡ ದುನಿಯಾ
    Dailyhunt JioNews

Kannada Duniya

‘ವಂದೇ ಭಾರತ್’ ಸ್ಲೀಪರ್ ರೈಲಿನಲ್ಲಿ ಏನೆಲ್ಲಾ ಸೌಲಭ್ಯವಿದೆ ಗೊತ್ತಾ ? ಇಲ್ಲಿದೆ ಡೀಟೇಲ್ಸ್

ದೇಶದ ಮೊದಲ ‘ವಂದೇ ಭಾರತ್’ ಸ್ಲೀಪರ್ ರೈಲು ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ. ಬೆಂಗಳೂರಿನ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ತಯಾರಾಗಿರುವ ಮೊದಲ ‘ವಂದೇ ಭಾರತ್’ ಸ್ಲೀಪರ್ ರೈಲನ್ನು Read more…

ರಾಜ್ಯದ ‘SC’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ (2024-25) ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್ಸೈಟ್: www.sw.kar.nic.in Read more…

BIG NEWS: ಸಿಎಂ ಸಿದ್ದರಾಮಯ್ಯರ ಕಾರು ಅಡ್ಡಗಟ್ಟಿದ್ದ ಗ್ರಾಮಸ್ಥರ ವಿರುದ್ಧ ‘ಎಫ್ಐಆರ್’

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಆಯೋಜಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಮೆ ಹಾಗೂ ಕನಕ ಭವನವನ್ನು ಉದ್ಘಾಟಿಸಿದ್ದರು. Read more…

ಈ ಲಕ್ಷಣಗಳು ನಿಮ್ಮನ್ನು ಕಾಡಿದ್ರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ

  ವಯಸ್ಸು ಹೆಚ್ಚಾಗ್ತಿದ್ದಂತೆ ವ್ಯಕ್ತಿ ಆರೋಗ್ಯದಲ್ಲಿ ಏರುಪೇರಾಗುವುದು ಸಾಮಾನ್ಯ. ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು, ತೊಂದರೆಗಳು ಸಾಮಾನ್ಯ. ಆದ್ರೆ ಅನೇಕ ಬಾರಿ ಸಣ್ಣ ಸಮಸ್ಯೆ ದೊಡ್ಡದಾಗುವ ಸಾಧ್ಯತೆ ಹೆಚ್ಚಿರುತ್ತದೆ. Read more…

ಬರೋಬ್ಬರಿ 5 ಕೆಜಿ ತೂಕದ ‘ನೈಸರ್ಗಿಕ ಅಣಬೆ’ ಪತ್ತೆ….!

ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮೂರು ತಾಲೂಕಿನ ರೈತರೊಬ್ಬರ ಹೊಲದಲ್ಲಿ ಬರೋಬ್ಬರಿ 5 ಕೆಜಿ ತೂಕದ ನೈಸರ್ಗಿಕ ಅಣಬೆ ಪತ್ತೆಯಾಗಿದೆ. ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಯಪುರದ Read more…

BIG NEWS: ಕನ್ನಡದಲ್ಲೇ ವೈದ್ಯರು ಔಷಧ ಚೀಟಿ ಬರೆದುಕೊಡಲು ಆದೇಶ

ಮಂಗಳೂರು: ಔಷಧ ಚೀಟಿಯನ್ನು ವೈದ್ಯರು ಕನ್ನಡದಲ್ಲಿಯೇ ಬರೆದುಕೊಡಲು ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, Read more…

ಪ್ರಯಾಣಿಕರೇ ಗಮನಿಸಿ: 21 ರೈಲು ಸಂಚಾರ ರದ್ದು, 12 ಮಾರ್ಗ ಬದಲಾವಣೆ

ನವದೆಹಲಿ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯ ನಡುವೆ ವಿವಿಧ ಸ್ಥಳಗಳಲ್ಲಿ ಹಳಿಗಳ ಮೇಲೆ ನೀರು ನಿಂತಿದ್ದರಿಂದ ದಕ್ಷಿಣ ಮಧ್ಯ ರೈಲ್ವೆ(ಎಸ್‌ಸಿಆರ್) 21 ರೈಲುಗಳನ್ನು ರದ್ದುಗೊಳಿಸಿದೆ. ಸುಮಾರು 13 Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿಯಿಂದಲೇ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದಾರೆ. ಅಭಿಮಾನಿಗಳು ಮನೆಯ Read more…

BREAKING: ಆಕಸ್ಮಿಕವಾಗಿ ಕಟ್ಟಡದಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ ಸಾವು: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ ಅವರು ಭಾನುವಾರ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ನವೀಕರಣ ಕಾಮಗಾರಿಯ ಪರಿಶೀಲನೆಯ ವೇಳೆ ತಮ್ಮ ಮನೆಯ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. Read more…

ಕೇರಳ ಕಾಂಗ್ರೆಸ್ ನಲ್ಲೂ ‘ಕಾಸ್ಟಿಂಗ್ ಕೌಚ್” ; ಆರೋಪ ಮಾಡಿದ ಮಹಿಳೆ ಪಕ್ಷದಿಂದಲೇ ಉಚ್ಚಾಟನೆ

ಕೇರಳ ಚಿತ್ರೋದ್ಯಮದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಅವಕಾಶ ನೀಡಲು ಯುವತಿಯರನ್ನು ಬಳಸಿಕೊಂಡ ಅತಿ ದೊಡ್ಡ ಲೈಂಗಿಕ ಹಗರಣದಂತೆ ಕೇರಳ ಕಾಂಗ್ರೆಸ್ ನಲ್ಲೂ ‘ಕಾಸ್ಟಿಂಗ್ ಕೌಚ್’ ಇದೆ ಎಂಬ ಗಂಭೀರ Read more…

ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಅಭ್ಯರ್ಥಿ ವಶಕ್ಕೆ

ಧಾರವಾಡ: ಭಾನುವಾರ ನಡೆದ ಬಿಎಂಟಿಸಿ ನಿರ್ವಾಹಕರ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಅಭ್ಯರ್ಥಿಯೊಬ್ಬ ಸಿಕ್ಕಿ ಬಿದ್ದ ಘಟನೆ ಧಾರವಾಡದ ಬಾಸೆಲ್ ಮಿಷನ್ ಪಿಯು ಕಾಲೇಜಿನಲ್ಲಿ ನಡೆದಿದೆ. ಬಿಎಂಟಿಸಿ Read more…

ಮಕ್ಕಳಿಗೂ ಆರೋಗ್ಯಕರ ಈ ʼಚಪಾತಿʼ ಒಮ್ಮೆ ಟ್ರೈ ಮಾಡಿ ನೋಡಿ

ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಚಪಾತಿ ಮಾಡುತ್ತಿರುತ್ತಾರೆ. ರಾತ್ರಿ ಊಟಕ್ಕೆ, ಮಕ್ಕಳ ಲಂಚ್ ಬಾಕ್ಸ್ ಗೆ ಚಪಾತಿಯಂತು ಬೇಕೆ ಬೇಕು. ಕೆಲವು ಮಕ್ಕಳು ತರಕಾರಿಗಳನ್ನು ಹೆಚ್ಚು ತಿನ್ನುವುದಿಲ್ಲ. ಅಂತಹ ಮಕ್ಕಳಿಗೆ Read more…

ಅನೇಕರನ್ನು ಕಾಡುವ ಸಮಸ್ಯೆ ಮಲಬದ್ಧತೆಗೆ ಇಲ್ಲಿದೆ ‘ಮನೆ ಮದ್ದು’

ಮಲಬದ್ಧತೆ ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುವ ಸಮಸ್ಯೆ. ಕೆಲವೇ ಕೆಲವು ಮಂದಿ ಮಾತ್ರ ಮಲಬದ್ಧತೆ ಚಿಕಿತ್ಸೆಗಾಗಿ ವೈದ್ಯರ ಬಳಿ ಹೋಗ್ತಾರೆ. ಬಹುತೇಕರು ಇದನ್ನು ನಿರ್ಲಕ್ಷಿಸಿದ್ರೆ ಮತ್ತೆ ಕೆಲವರು ಮನೆಯಲ್ಲೇ Read more…

ಇಲ್ಲಿದೆ ಸುಟ್ಟ ಗಾಯಕ್ಕೆ ಸರಳ ಮನೆ ಮದ್ದು

ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು Read more…

ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಕಾಡುತ್ತೆ ಈ ಎಲ್ಲಾ ಸಮಸ್ಯೆ

ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಚೆನ್ನಾಗಿಲ್ಲದಿದ್ದರೆ ಗ್ಯಾಸ್, ವಾಂತಿ, ಹೊಟ್ಟೆ ನೋವು, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆ ಕಾಣಿಸುತ್ತದೆ. ಪದೇ ಪದೇ ತಿನ್ನುವುದರಿಂದ ನಿಮ್ಮ ಜೀರ್ಣಕ್ರಿಯೆ ಹಾಳಾಗುತ್ತದೆ. ಆ ವೇಳೆ Read more…

ಸ್ವರ್ಗಕ್ಕೆ ಹೋಗ ಬಯಸುವ ಎಲ್ಲರೂ ಸಂಸ್ಕೃತ ಕಲಿಯಬೇಕು: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ Read more…

ಮಗುವಿನ ʼಜ್ಞಾಪಕಶಕ್ತಿʼ ಹೆಚ್ಚಾಗಿಸಲು ಇಲ್ಲಿದೆ ಟಿಪ್ಸ್

ತಮ್ಮ ಮಕ್ಕಳು, ಓದು ಹಾಗೂ ಇತರೆ ಚಟುವಟಿಕೆಯಲ್ಲಿ ಬುದ್ಧಿವಂತರಾಗಬೇಕು ಎಂಬುದು ಎಲ್ಲಾ ತಂದೆ-ತಾಯಿಯ ಆಸೆ. ಆದರೆ ಕೆಲವು ಮಕ್ಕಳಿಗೆ ಎಷ್ಟೇ ಓದಿದರೂ ತಲೆಗೆ ಹತ್ತುವುದಿಲ್ಲ. ಇದರಿಂದ ಅವರಲ್ಲಿನ ಆತ್ಮವಿಶ್ವಾಸ Read more…

ʼಅತ್ತಿʼ ಹಣ್ಣಿನ ಅಮೋಘ ಗುಣಗಳಿವು

ಅತ್ತಿಮರದ ಹಣ್ಣು, ಎಲೆ, ತೊಗಟೆ, ಬೇರು ಹೀಗೆ ಅದರ ಎಲ್ಲ ಭಾಗವೂ ಔಷಧೀಯ ಗುಣಗಳನ್ನು ಹೊಂದಿವೆ. ಇದರ ಕೆಲವು ಔಷಧೀಯ ಗುಣಗಳು ಹೀಗಿವೆ. ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ ಅಪಕ್ವವಾದ ಅತ್ತಿಹಣ್ಣನ್ನು Read more…

BREAKING: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಪುರುಷರ ಹೈಜಂಪ್‌ನಲ್ಲಿ ನಿಶಾದ್ ಕುಮಾರ್ ಗೆ ಬೆಳ್ಳಿ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ. ನಿಶಾದ್ ಪ್ಯಾರಾಲಿಂಪಿಕ್ ಇತಿಹಾಸದಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ತಮ್ಮ ಎರಡನೇ Read more…

BIG NEWS: ಭುಗಿಲೆದ್ದ ವಿವಾದ, ಬೆದರಿಕೆ: ಕಂಗನಾ ರಣಾವತ್ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಿಕೆ

ಹೆಚ್ಚುತ್ತಿರುವ ವಿವಾದಗಳಿಂದಾಗಿ ಕಂಗನಾ ರಣಾವತ್ ಅವರ ನಿರ್ದೇಶನದ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಲಾಗಿದೆ. ಮಂಡಿ ಲೋಕಸಭಾ ಸಂಸದೆ ಕಂಗನಾ ರಣಾವತ್ ಮತ್ತು ಸಿಬಿಎಫ್‌ಸಿ ಸದಸ್ಯರಿಗೆ “ಬೆದರಿಕೆ” ಬಂದ ಕಾರಣ ಚಿತ್ರದ Read more…

ಕುಡಿದ ಮತ್ತಿನಲ್ಲಿ ಖ್ಯಾತ ನಿರ್ದೇಶಕರಿಗೆ ಕಪಾಳಮೋಕ್ಷ ಮಾಡಿದ್ದರಂತೆ ಸಲ್ಮಾನ್….!

ಬಾಲಿವುಡ್‌ನ ಅತ್ಯಂತ ಯಶಸ್ವಿ ನಟರಲ್ಲಿ ಸಲ್ಮಾನ್ ಖಾನ್ ಒಬ್ಬರು. ತಾರಾಪಟ್ಟದ ಹೊರತಾಗಿಯೂ, ಸಲ್ಮಾನ್ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಆಗಾಗ್ಗೆ ವಿವಾದಗಳಿಗೆ ಒಳಗಾಗುತ್ತಾರೆ. ಅದಾಗ್ಯೂ ಅವರ ತಂದೆ Read more…

BREAKING: ವೈದ್ಯೆ ಮೇಲೆ ಅತ್ಯಾಚಾರ: ಯೋಗ ಗುರು ಅರೆಸ್ಟ್

 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮಲ್ಲೇನಹಳ್ಳಿ ‘ಕೇವಲ’ ಆಶ್ರಮದಲ್ಲಿ ಅಮೆರಿಕ ಪೌರತ್ವ ಪಡೆದಿರುವ ಮಹಿಳಾ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಯೋಗ ಗುರು ಪ್ರದೀಪ್ ನನ್ನು ಬಂಧಿಸಲಾಗಿದೆ. ಮೂರು ತಿಂಗಳ Read more…

BIG NEWS: ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಮತ್ತಷ್ಟು ಕಠಿಣ ಕಾನೂನು; ನರಕವಾಗುತ್ತಿದೆ ಅವರ ‘ಜೀವನ’

ಅಪ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಇರುವ ಕಟ್ಟುನಿಟ್ಟಿನ ನಿಯಮಗಳು ಜಗತ್ತಿನ ಸ್ತ್ರೀಯರನ್ನು ಬೆಚ್ಚಿಬೀಳಿಸುತ್ತೆ. ಈ ನಡುವೆ ಮತ್ತಷ್ಟು ನಿಯಮಗಳು ಅಲ್ಲಿನ ಸ್ತ್ರೀಯರ ಬದುಕಿಗೆ ಬರಸಿಡಿಲಿನಂತೆ ಎರಗಿಬಂದಿವೆ. ಕಳೆದ ಬುಧವಾರ ಸರ್ವೋಚ್ಚ ನಾಯಕ Read more…

ಇಲ್ಲಿದೆ ಮುಟ್ಟು ಮುಂದೂಡಲು ನೈಸರ್ಗಿಕ ಮದ್ದು

ಮುಟ್ಟು ನೈಸರ್ಗಿಕ ಕ್ರಿಯೆ. ಪ್ರತಿಯೊಬ್ಬ ಮಹಿಳೆ ತಿಂಗಳಲ್ಲಿ ಮೂರು ದಿನ ಮುಟ್ಟಿನ ಸಮಸ್ಯೆ ಎದುರಿಸುತ್ತಾಳೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಮುಟ್ಟಿನ ಸಂದರ್ಭದಲ್ಲಿ ಕಿರಿಕಿರಿ, ನೋವು ಸಾಮಾನ್ಯ. ಕೆಲವೊಮ್ಮೆ ಹೊರಗೆ Read more…

BIG NEWS: ಜಗತ್ತಿನಾದ್ಯಂತ ಮತ್ತೆ ಹೆಚ್ಚುತ್ತಿದೆ ‘ಕೋವಿಡ್’ ; ಭಾರತದಲ್ಲೂ ಶುರುವಾಯ್ತು ‘ಆತಂಕ’

2020 ರಲ್ಲಿ ಆರಂಭವಾದ ಕೋವಿಡ್ ದಾಳಿ ಇವತ್ತಿಗೂ ಜಗತ್ತನ್ನು ಬೆಚ್ಚಿಬೀಳಿಸುತ್ತದೆ. ವಿಶ್ವಾದ್ಯಂತ ಲಕ್ಷಾಂತರ ಜೀವಗಳನ್ನು ಬಲಿ ಪಡೆದಿರುವ ಕೋವಿಡ್ ಅಲೆಗಳು ಮುಗಿಯಿತಾ ಎನ್ನುವ ಹೊತ್ತಲ್ಲೇ ಮತ್ತೆ ಆತಂಕ ಸೃಷ್ಟಿಸಿದೆ. Read more…

ಟೊಮೆಟೋದಲ್ಲಿ ಅಡಗಿದೆ ʼಸೌಂದರ್ಯʼದ ಗುಟ್ಟು

ಕಣ್ಣಿನ ಸುತ್ತ ಇರುವ ಕಪ್ಪು ಸರ್ಕಲ್ ನಿವಾರಣೆಗೆ ಸನ್ ಸ್ಕ್ರೀನ್ ಲೋಷನ್ ಅನ್ನೇ ಬಳಸಬೇಕಿಲ್ಲ. ಬದಲಾಗಿ ಮನೆಯಲ್ಲೇ ಸಿಗುವ ಕೆಲವು ವಸ್ತುಗಳನ್ನು ಪ್ರಯತ್ನಿಸಬಹುದು. ಟೊಮೆಟೋ ನೈಸರ್ಗಿಕವಾಗಿ ಚರ್ಮವನ್ನು ಬ್ಲೀಚ್ Read more…

BIG NEWS: ಪ್ರೇಕ್ಷಕರ ಕೊರತೆ; 70 ಚಿತ್ರಮಂದಿರಗಳನ್ನು ‘ಬಂದ್’ ಮಾಡಲು ಮುಂದಾದ PVR INOX

ಪ್ರಮುಖ ಮಲ್ಟಿಪ್ಲೆಕ್ಸ್ ಆಪರೇಟರ್ ಪಿವಿಆರ್ ಐನಾಕ್ಸ್ ಈ ಆರ್ಥಿಕ ವರ್ಷದಲ್ಲಿ ಕಾರ್ಯನಿರ್ವಹಿಸದ ತನ್ನ 70 ಸ್ಕ್ರೀನ್‌ಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಅದರ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ ಮುಂಬೈ, Read more…

BREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್: ಬಹುಮಾನ ಗೆಲ್ಲುವ ಹೊಸ ಆಫರ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. Read more…

ನಿಮ್ಮ ಮಕ್ಕಳುʼ ಸುಳ್ಳು ಹೇಳೋದನ್ನು ಕಂಡು ಹಿಡಿಯೋದು ಹೇಗೆ…..?

  ಸುಳ್ಳು ಹೇಳೋದನ್ನು ಯಾರಿಗೂ ಕಲಿಸಿಕೊಡಬೇಕಾಗಿಲ್ಲ. ಕೆಲವು ಕಾರಣಗಳಿಂದ ಸುಳ್ಳು ಬಂದು ಬಿಡುತ್ತದೆ. ತಪ್ಪು ಮುಚ್ಚಿಕೊಳ್ಳಲು ಸುಳ್ಳು ಹೇಳ್ತಾರೆ. ಮಕ್ಕಳು ಇದನ್ನು ಸುಲಭವಾಗಿ ಕಲಿತು ಬಿಡ್ತಾರೆ. ಆರಂಭದಲ್ಲೇ ಇದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...