alex Certify Latest News | Kannada Dunia | Kannada News | Karnataka News | India News - Part 4362
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಜಾಯ್‌ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಮಹಿಳೆ…!

ಅಮೆರಿಕದಲ್ಲಿ ಜುಲೈ 4ರಂದು ಸ್ವಾತಂತ್ರ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಅವರಿಗೆ ಬಹಳ ಸಂತಸ ಹಾಗೂ ಎಂಜಾಯ್‌ ಮಾಡುವ ದಿನವೆಂದು ಪರಿಗಣಿಸಿ ಖುಷಿಯ ಉತ್ತುಂಗವನ್ನು ಅನುಭವಿಸುತ್ತಾರೆ. ಹೀಗೆ ಸಾಹಸ Read more…

ಮಂಗನಿಗೂ ಗೊತ್ತಾಗಿದೆ ‘ಮಾಸ್ಕ್’ ಮಹತ್ವ….!

ಈಗ ಎಲ್ಲೆಲ್ಲೂ ಕೊರೊನಾ ಭಯ ಕಾಡುತ್ತಿದೆ. ಅಲ್ಲದೆ, ಸಾಮಾಜಿಕ ಅಂತರದ ಜೊತೆಗೆ ಫೇಸ್ ಮಾಸ್ಕ್ ಅನ್ನು ಸಹ ಬಳಸಬೇಕೆಂದು ಹೇಳಲಾಗುತ್ತಿದೆ. ಆದರೆ, ಈ ಮಂಗಕ್ಕೆ ಇದು ಮೊದಲೇ ಗೊತ್ತಿತ್ತೇ..? Read more…

BIG BREAKING: 8 ಪೊಲೀಸರ ಹತ್ಯೆ ಪ್ರಕರಣ, ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಅರೆಸ್ಟ್

ಉತ್ತರ ಪ್ರದೇಶದ ಕಾನ್ಪುರದಲ್ಲಿ 8 ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಕಾಸ್ ದುಬೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ವಿಕಾಸ್ ದುಬೆಯನ್ನು ಬಂಧಿಸಲಾಗಿದೆ. ಘಟನೆ ನಡೆದ Read more…

BIG NEWS: ಅಕ್ರಮ ಹಣ ವರ್ಗಾವಣೆ, ದೇಣಿಗೆ ಪಡೆದ ಆರೋಪ: ಸೋನಿಯಾ ಗಾಂಧಿ ಕುಟುಂಬದ ಟ್ರಸ್ಟ್ ಗಳ ವಿರುದ್ಧ ತನಿಖೆಗೆ ಆದೇಶ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕುಟುಂಬಕ್ಕೆ ಸಂಬಂಧಿಸಿದ ಮೂರು ಟ್ರಸ್ಟ್ ಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಡಿ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಇಂದಿರಾ Read more…

ಇತ್ತೀಚೆಗೆ ಬಿಎಸ್ 4 ವಾಹನ ಖರೀದಿಸಿದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಭಾರತ್ ಸ್ಟೇಜ್ 4 ಶ್ರೇಣಿಯ ವಾಹನಗಳ ಮಾರಾಟಕ್ಕೆ 10 ದಿನಗಳ ಹೆಚ್ಚುವರಿ ಅವಧಿ ನೀಡಿದ್ದು ಇದನ್ನು ಸುಪ್ರೀಂಕೋರ್ಟ್ ಹಿಂಪಡೆದುಕೊಂಡಿದೆ. ಈ ಅವಧಿಯಲ್ಲಿ ಮಾರಾಟವಾಗಿರುವ ವಾಹನಗಳ ನೊಂದಣಿ ಮಾಡದಂತೆ Read more…

ಗ್ರಾಮ ಪಂಚಾಯಿತಿ ಚುನಾವಣೆ: ಮತದಾರರ ಪಟ್ಟಿಗೆ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಕೊರೋನಾ ಪರಿಸ್ಥಿತಿ ಆಧರಿಸಿ ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ Read more…

ಈ ಕಾರಣಕ್ಕೆ ಐಸ್‌ ಕ್ರೀಂ ನಿಷೇಧಿಸಲು ಸಂಸದೆ ಒತ್ತಾಯ…!

ರಷ್ಯಾದ ಅಧ್ಯಕ್ಷರ ಮುಂದೆ ಹೀಗೊಂದು ವಿಚಿತ್ರ ಬೇಡಿಕೆ ಇಡಲಾಗಿದೆ. ಗುಪ್ತವಾಗಿ ಜನರಲ್ಲಿ ಸಲಿಂಗಕಾಮಕ್ಕೆ ಪ್ರಚೋದನೆ ನೀಡುತ್ತಿದೆ ಎಂಬ ಗಂಭೀರ ಆಪಾದನೆಗೆ ತುತ್ತಾಗಿರುವ ಐಸ್‌ಕ್ರೀಂ ಒಂದನ್ನು ಬ್ಯಾನ್ ಮಾಡಬೇಕೆಂದು ಅಧ್ಯಕ್ಷ Read more…

ಎಡಗಾಲು ಕಳೆದುಕೊಂಡರೂ ಎದೆಗುಂದದೆ ಸ್ಟೆಪ್‌ ಹಾಕಿದ ʼಮಿಸ್‌ ಕೊಲಂಬಿಯಾʼ

2011ರ ಮಿಸ್ ಕೊಲಂಬಿಯಾ ವಿಜೇತೆ ಡೆನಿಯೆಲ್ಲಾ ಅಲ್ವಾರೆಝ್‌ ತಮ್ಮ ದಿಟ್ಟತನದ ಕಾರಣದಿಂದ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿದ್ದಾರೆ. ಪದೇ ಪದೇ ಸರ್ಜರಿಗೆ ಒಳಗಾದ ಕಾರಣ ತಮ್ಮ ಎಡಗಾಲಿನ ಬಹುಭಾಗವನ್ನು ತೆಗೆದು Read more…

ಹುಷಾರಿಲ್ಲದಿದ್ದರೆ ವೈದ್ಯಕೀಯ ಸೇವೆ ಪಡೆಯಲು ಇಲ್ಲಿದೆ ಮಾಹಿತಿ

ಬೆಂಗಳೂರು: ಅನಾರೋಗ್ಯ ಪೀಡಿತರಾಗಿದ್ದರೆ ಕೋವಿಡ್ ಸೋಂಕಿನ ಲಕ್ಷಣಗಳಿದ್ದರೆ ಏನು ಮಾಡಬೇಕು ಹಾಗೂ ವೈದ್ಯಕೀಯ ಸೇವೆ ಲಭ್ಯವಾಗುವ ವಿವಿಧ ಹಂತಗಳ ಕುರಿತಾದ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ Read more…

ಮಾರುಕಟ್ಟೆಗೆ ಬಂತು ಪರೋಟ ಮಾಸ್ಕ್….!

ಕೊರೊನಾದಿಂದ ದೂರ ಉಳಿಯಲು ಮಾಸ್ಕ್ ಧಾರಣೆ ಅನಿವಾರ್ಯವಾಗಿದ್ದು, ಮಾರುಕಟ್ಟೆಗೆ ವಿಭಿನ್ನ ಮಾಸ್ಕ್ ಗಳು ಲಗ್ಗೆ ಇಡುತ್ತಲೇ ಇವೆ. ಮನುಷ್ಯರ ಚರ್ಮದ ಬಣ್ಣ, ವ್ಯಕ್ತಿಯ ಮುಖವನ್ನೇ ಹೋಲುವ ಮಾಸ್ಕ್, ಮಕ್ಕಳನ್ನು Read more…

ʼಕೊರೊನಾʼಗಿಂತ ಹೆಚ್ಚು ಸುದ್ದಿಯಲ್ಲಿದ್ದಾರೆ ಕರಣ್ ಜೋಹರ್‌

ಜಗತ್ತಿನಾದ್ಯಂತ ಕೋವಿಡ್-19 ಸೋಂಕಿಗೆ ಮದ್ದು ಕಂಡುಹಿಡಿಯಲು ವೈಜ್ಞಾನಿಕ ಲೋಕ ಹರಸಾಹಸ ಪಡುತ್ತಿದ್ದರೆ ಇತ್ತ, ಭಾರತದಲ್ಲಿ ಸೋಂಕುಪೀಡಿತರ ಸಂಖ್ಯೆ ಅತಿ ವೇಗವಾಗಿ ಏರಿಕೆ ಕಂಡಿದ್ದು, ಜಗತ್ತಿನಲ್ಲೇ ಮೂರನೇ ಸ್ಥಾನದಲ್ಲಿ ನಿಂತಿದೆ. Read more…

ಸಿಗದ ಪ್ರೋತ್ಸಾಹ ಧನ: ಹಾಲು ಉತ್ಪಾದಕರಿಗೆ ಮತ್ತೆ ಶಾಕ್

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕುರಿತ ICMR ಮುನ್ಸೂಚನೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಅದರಲ್ಲೂ ಕಳೆದ ಕೆಲದಿನಗಳಿಂದ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಸೋಂಕಿನ ಪ್ರಕರಣಗಳು ವರದಿಯಾಗುತ್ತಿವೆ. ಇದರ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ (ಐಸಿಎಂಆರ್) Read more…

ಮುತ್ತಪ್ಪ ರೈ ನಿಧನದ ಬೆನ್ನಲ್ಲೇ ಶುರುವಾಯ್ತು ಆಸ್ತಿ ವಿವಾದ

ಬೆಂಗಳೂರು: ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನರಾದ ಬೆನ್ನಲ್ಲೇ ಕುಟುಂಬದಲ್ಲಿ ಆಸ್ತಿ ವಿವಾದ ಉಂಟಾಗಿದೆ. ಆಸ್ತಿಯಲ್ಲಿ ಪಾಲು ನೀಡುವಂತೆ ಕೋರಿ ಎರಡನೇ ಪತ್ನಿ ಅನುರಾಧ ಮುತ್ತಪ್ಪ ರೈ Read more…

ಪಿಯು ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕಾಗಿ ಶಾಲಾ ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದರ ಮಧ್ಯೆ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು Read more…

ಗಮನಿಸಿ: ‘ಸಕಾಲ’ದಲ್ಲಿ ಸಿಗಲಿವೆ ಸಮಾಜ ಕಲ್ಯಾಣ ಇಲಾಖೆಯ ಈ ಸೇವೆ

ಸಮಾಜ ಕಲ್ಯಾಣ ಇಲಾಖೆಯ ಕೆಲವು ಸೇವೆಗಳು ಇನ್ನು ಮುಂದೆ ‘ಸಕಾಲ’ ಸೇವಾ ಯೋಜನೆಯಡಿ ಲಭ್ಯವಾಗಲಿದ್ದು, ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ಸೇವಾ ಸಿಂಧು / ಸಮಾಜ ಕಲ್ಯಾಣ ಇಲಾಖೆಯ ವೆಬ್ Read more…

ಗುತ್ತಿಗೆ ವೈದ್ಯರಿಗೆ ಭರ್ಜರಿ ಗುಡ್ ನ್ಯೂಸ್: ಇಂದು ಈಡೇರುತ್ತಿದೆ ಬಹುದಿನಗಳ ಬೇಡಿಕೆ

ಗುತ್ತಿಗೆ ವೈದ್ಯರ ಬಹುದಿನದ ಬೇಡಿಕೆಯೊಂದು ಕೊನೆಗೂ ಈಡೇರುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ಸೇವೆಯನ್ನು ಕಾಯಂಗೊಳಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಇಂದು ನಡೆಯಲಿರುವ Read more…

ಕಡಿಮೆ ದರದಲ್ಲಿ ಬಾಡಿಗೆ ಮನೆ: ಬಡವರು, ವಲಸಿಗರಿಗೆ ‘ಸಿಹಿ ಸುದ್ದಿ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಡವರು, ವಲಸಿಗರಿಗೆ ಕಡಿಮೆ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಅನುಮೋದನೆ ನೀಡಲಾಗಿದೆ. ನಗರದ ಬಡವರು Read more…

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕನ್ನಡತಿ ದೀಪಿಕಾ ಪಡುಕೋಣೆ…!

ಸ್ಯಾಂಡಲ್ ವುಡ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ದೀಪಿಕಾ ಪಡುಕೋಣೆ ಈಗ ಬಾಲಿವುಡ್ ನಟಿಯರಲ್ಲಿ ಒಬ್ಬರು. ಸಹನಟ ರಣವೀರ್ ಸಿಂಗ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಈ ನಟಿ ಈಗಲೂ Read more…

‘ಬಾಹುಬಲಿ’ ಪ್ರಭಾಸ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ ಈ ಸುದ್ದಿ

‘ಬಾಹುಬಲಿ’ ಪ್ರಭಾಸ್ ಅಭಿನಯದ 20ನೇ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ಪೋಸ್ಟರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಾಗಿದೆ. ‘ಸಾಹೋ’ ನಂತರ ಪ್ರಭಾಸ್ ಅಭಿನಯದ ಚಿತ್ರ Read more…

ಕರಾವಳಿಯ ‘ನೀರು ದೋಸೆ’ ರುಚಿಗೆ ಮಾರು ಹೋದ ವಿರಾಟ್ ಕೊಹ್ಲಿ

ಕರಾವಳಿಯ ನೀರು ದೋಸೆಯ ರುಚಿಯನ್ನು ಸವಿದವರೇ ಬಲ್ಲರು. ಇದೀಗ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ನೀರು ದೋಸೆಯನ್ನು ಸವಿದು ಅದರ Read more…

BIG SHOCKING NEWS: ಸದ್ಯಕ್ಕೆ ಕೊರೋನಾ ವಾಸಿಯಾದ್ರೂ ನರಕೋಶ, ಜೀವತಂತು ನಾಶ, ಮಿದುಳು ನಿಷ್ಕ್ರಿಯ ಸಾಧ್ಯತೆ

ಲಂಡನ್: ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೂ ಕಾಟ ತಪ್ಪುವುದಿಲ್ಲ. ಕೊರೋನಾ ಸೋಂಕು ಮಿದುಳಿನ ಜೀವತಂತು, ನರಕೋಶ ನಾಶಪಡಿಸುತ್ತದೆ. ಕೊರೋನಾ ಸೋಂಕಿನಿಂದ ಸದ್ಯಕ್ಕೆ ಗುಣಮುಖರಾದರೂ, ದೀರ್ಘಕಾಲದ ನಂತರ ನರ ಸಂಬಂಧಿ ಸಮಸ್ಯೆ Read more…

‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಕುರಿತಂತೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು 2019 ನೇ ಸಾಲಿನ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು Read more…

ಬಡವರಿಗೆ ಉಚಿತ ಸಿಲಿಂಡರ್: ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ಮೂರು ತಿಂಗಳು ಉಚಿತವಾಗಿ ಸಿಲಿಂಡರ್ ನೀಡಲು ಮುಂದಾಗಿದ್ದ ಕೇಂದ್ರ ಸರ್ಕಾರ ಸೆಪ್ಟೆಂಬರ್ ವರೆಗೆ ಸಿಲಿಂಡರ್ ಬಳಸಿಕೊಳ್ಳಲು ಅವಕಾಶ ನೀಡಿದೆ. ಕೊರೋನಾ ಸೋಂಕು Read more…

ಬೆಂಗಳೂರಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಮತ್ತಷ್ಟು ಮಹತ್ವದ ಕ್ರಮ

ಬೆಂಗಳೂರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು ಕೊರೋನ ಚಿಕಿತ್ಸೆಗೆ ಹೆಚ್ಚುವರಿ ಹಾಸಿಗೆಗಳನ್ನು ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ಸೂಚಿಸಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ Read more…

ಕೊರೊನಾ ನಿಯಂತ್ರಣಕ್ಕೆ’ಲಾಕ್ ಡೌನ್’ ಹೊರತುಪಡಿಸಿ ಪರ್ಯಾಯ ಮಾರ್ಗಗಳತ್ತ ಸರ್ಕಾರದ ಚಿಂತನೆ

ರಾಜ್ಯದಲ್ಲಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಮಹಾಮಾರಿ ಅಬ್ಬರಿಸುತ್ತಿದೆ. ಬೆಂಗಳೂರಿನ ಬಹುತೇಕ ವಾರ್ಡ್ ಗಳಿಗೆ ಕೊರೊನಾ ವ್ಯಾಪಿಸಿದ್ದು, ಹೀಗಾಗಿ ಇದರ Read more…

‘ಕೊರೊನಾ’ ಬಗ್ಗೆ ಬೇಡ ಭಯ…!

ದೇಶದಲ್ಲಿ ಆರ್ಭಟ ನಡೆಸುತ್ತಿರುವ ಕೊರೊನಾ ಮಹಾಮಾರಿ ರಾಜ್ಯದಲ್ಲೂ ಅಬ್ಬರಿಸುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನತೆಯನ್ನು ಕೊರೊನಾ ಕಂಗೆಡಿಸಿದ್ದು, ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ವಿಪರೀತವಾಗಿ ಹೆಚ್ಚಳವಾಗುತ್ತಿದೆ. Read more…

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಮತ್ತಷ್ಟು ಕೊಡುಗೆ

ಮುಂಬೈ: ಜಿಯೋ ಫೈಬರ್ ತನ್ನ ಗ್ರಾಹಕರಿಗೆ ಉತ್ತಮವಾದ ಮನರಂಜನೆಯನ್ನು ನೀಡುವ ಸಲುವಾಗಿ ಹಾಲಿವುಡ್ ಸ್ಟುಡಿಯೋ ಲಯನ್ಸ್‌ ಗೇಟ್ ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಇದರಿಂದಾಗಿ ಜಿಯೋ ಫೈಬರ್ ಬಳಕೆದಾರರು ಇನ್ನು Read more…

ʼಶೋಲೆʼ ಚಿತ್ರದ ಸುರ್ಮಾ ಭೂಪಾಲಿ ಖ್ಯಾತಿಯ ಹಿರಿಯ ನಟ ಜಗದೀಪ್‌ ಇನ್ನಿಲ್ಲ

ಖ್ಯಾತ ನಟರಾದ ಅಮಿತಾಬ್‌ ಬಚ್ಚನ್‌ ಹಾಗೂ ಧರ್ಮೇಂದ್ರ ಅಭಿನಯದ ʼಶೋಲೆʼ ಚಿತ್ರದಲ್ಲಿ ಸುರ್ಮಾ ಭೂಪಾಲಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಹಿರಿಯ ನಟ ಜಗದೀಪ್‌ Read more…

ನಟಿ ಪ್ರಿಯಾಂಕ ಚೋಪ್ರಾ ‘ಸೌಂದರ್ಯ’ ರಹಸ್ಯ ಬಹಿರಂಗ…!

ನಟಿ ಪ್ರಿಯಾಂಕ ಚೋಪ್ರಾ ಅವರಿಗೆ ಮನೆಮದ್ದುಗಳ ಮೂಲಕವೇ ತಮ್ಮ ತ್ವಚೆಯ ಕಾಂತಿಯನ್ನು ಹೆಚ್ಚಿಸಿಕೊಳ್ಳುವುದು ಇಷ್ಟವಂತೆ. ಹಾಗೇ ಇವರ ಬ್ಯೂಟಿ ಟಿಪ್ಸ್ ಕೂಡ ತುಂಬಾ ದುಬಾರಿಯೇನಲ್ಲ. ಸರಳವಾಗಿ ಮನೆಯಲ್ಲಿ ಯಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...