alex Certify Latest News | Kannada Dunia | Kannada News | Karnataka News | India News - Part 438
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 13 ರಂದು ಕೆ-ಸೆಟ್ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಸೆಟ್ ಪರೀಕ್ಷೆ ನಡೆಯುತ್ತಿದ್ದು ದಾವಣಗೆರೆ ನಗರದ 25 ಕೇಂದ್ರಗಳಲ್ಲಿ ಜನವರಿ 13 ರಂದು ಪರೀಕ್ಷೆ ನಡೆಯಲಿದ್ದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದೆ Read more…

ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್ : 1,000 ಕೋಟಿ ರೂ. ವೆಚ್ಚದ ಕಾಮಗಾರಿಗಳ ಅನುಷ್ಠಾನಕ್ಕೆ ಸೂಚನೆ

ಬೆಂಗಳೂರು : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ಸಾಲಿನ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ಜಾರಿ ಮಾಡುವ ಮೂಲಕ ಮಾರ್ಚ್ ಅಂತ್ಯದೊಳಗೆ ಅಂದಾಜು ಒಂದು Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ 4.5 ಕೋಟಿ ಫಲಾನುಭವಿಗಳಿಗೆ ʻಗ್ಯಾರಂಟಿ ಸ್ಮಾರ್ಟ್ ಕಾರ್ಡ್ʼ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ನಿಮ್ಮ ಮಗುವೂ ಬೆರಳು ಚೀಪುತ್ತಿದೆಯಾ…?

ಮಕ್ಕಳು ಬೆರಳು ಚೀಪುವುದು ಸ್ವಾಭಾವಿಕ ಕ್ರಿಯೆ. ಆದರೆ ಅದು 5-6 ವರ್ಷದ ಬಳಿಕವೂ ಮುಂದುವರೆದರೆ ಸಮಸ್ಯೆಗಳು ಕಾಣಿಸಿಕೊಂಡಾವು. ಬೆರಳು ಚೀಪುವ ಅಭ್ಯಾಸವು ಮಗುವಿಗೆ ಗರ್ಭಾವಸ್ಥೆಯಲ್ಲೇ ಕಾಣಿಸಿಕೊಳ್ಳುತ್ತದೆ ಮತ್ತು ಶೇ.46 Read more…

ಪಾಪ ಪರಿಹಾರಕ್ಕಾಗಿ ಮಕರ ಸಂಕ್ರಾಂತಿಯಂದು ಮಾಡಿ ಈ ಕೆಲಸ

ಭಾರತೀಯ ಜ್ಯೋತಿಷ್ಯದಲ್ಲಿ ಹನ್ನೆರಡು ರಾಶಿಚಕ್ರ ಚಿಹ್ನೆಗಳಿವೆ. ಒಂದು ರಾಶಿಯಿಂದ ಇನ್ನೊಂದಕ್ಕೆ ಸೂರ್ಯ ದೇವರ ಚಲನೆಯನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ರೀತಿಯಾಗಿ ವರ್ಷದಲ್ಲಿ 12 ಸಂಕ್ರಾಂತಿಗಳಿವೆ, ಇವುಗಳಲ್ಲಿ ಕೆಲವನ್ನು Read more…

ವಿಪರೀತ ಹಸಿವಾಗುವುದು ಇದೇ ಕಾರಣಕ್ಕೆ

ಮಲಗುವ ಸಮಯದಲ್ಲಿ ವಿಪರೀತ ಹಸಿವಾಗುತ್ತಿದೆಯೇ. ಇದಕ್ಕೆ ನಿಮ್ಮ ಆಹಾರ ಪದ್ಧತಿಯೇ ಕಾರಣವಿರಬಹುದು. ನೀವು ಡಯಟ್ ನೆಪದಲ್ಲಿ ರಾತ್ರಿಯೂಟ ಬಿಡುವುದೂ ಇದಕ್ಕೆ ಕಾರಣವಿರಬಹುದು. ಸಣ್ಣಗಾಗಬೇಕಾದರೆ, ದೇಹ ತೂಕ ಇಳಿಸಬೇಕಾದರೆ ರಾತ್ರಿ Read more…

ಮಕರ ಸಂಕ್ರಾಂತಿ ದಿನ ಮನೆಯಲ್ಲಿ ಹೀಗೆ ಮಾಡಿದ್ರೆ ಸಿಗುತ್ತೆ ಗಂಗೆಯಲ್ಲಿ ಸ್ನಾನ ಮಾಡಿದ ಪುಣ್ಯ

ಈ ವರ್ಷ ಜನವರಿ 15 ರಂದು ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಮಕರ ಸಂಕ್ರಾಂತಿಯನ್ನು ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಆಚರಣೆ ಮಾಡುತ್ತಾರೆಯಾದ್ರೂ ಕೆಲವೊಂದು ನಂಬಿಕೆ, ಪದ್ಧತಿಗಳು ಎಲ್ಲೆಡೆ Read more…

ಅಮಾನವೀಯ ಘಟನೆ: ಗರ್ಭಿಣಿ ದಾಖಲಿಸಿಕೊಳ್ಳಲು ಮುಂದಾಗದ ವೈದ್ಯ ಸಿಬ್ಬಂದಿ, ತರಕಾರಿ ಗಾಡಿಯಲ್ಲೇ ಮಗು ಜನನ….!

ಹರಿಯಾಣದ ಅಂಬಾಲಾದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿಯನ್ನು ದಾಖಲಿಸಿಕೊಳ್ಳದೇ ವೈದ್ಯರು ನಿರ್ಲಕ್ಯ್ರ ತೋರಿದ್ದು ಮಹಿಳೆ ತರಕಾರಿ ಗಾಡಿಯಲ್ಲೇ ಮಗುವಿಗೆ ಜನ್ಮ ನೀಡಿರುವ ಅಮಾನವೀಯ ಘಟನೆ ನಡೆದಿದೆ. ಪತ್ನಿಯನ್ನು ತರಕಾರಿ Read more…

ಪ್ರಿಸ್ಕ್ರಿಪ್ಷನ್‌ಗಳಲ್ಲಿ ವೈದ್ಯರ ಕೈಬರಹ; ಒಡಿಶಾ ಹೈಕೋರ್ಟ್‌ ನಿಂದ ಮಹತ್ವದ ಆದೇಶ

ವೈದ್ಯರ ಕೈಬರಹಗಳನ್ನು ಓದುವುದು ಜನಸಾಮಾನ್ಯರಿಗೆ ಅಸಾಧ್ಯ. ಕೆಲವೊಮ್ಮೆ ಮೆಡಿಕಲ್‌ ಸ್ಟೋರ್‌ ಸಿಬ್ಬಂದಿಗೂ ಸ್ಪಷ್ಟತೆ ಸಿಗದೇ ತಪ್ಪಾದ ಔಷಧಿಗಳನ್ನು ಕೊಡುವ ಸಾಧ್ಯತೆ ಇರುತ್ತದೆ. ಆದ್ರೆ ಇನ್ಮೇಲೆ ವೈದ್ಯರು ಸ್ಪಷ್ಟವಾಗಿ ಎಲ್ಲರೂ Read more…

ಜ. 22ರಂದು ಮದ್ಯದಂಗಡಿ ಬಾಗಿಲು; ಮಹತ್ವದ ಸೂಚನೆ ನೀಡಿದ ಯುಪಿ ಸರ್ಕಾರ

ರಾಮನಗರಿಯಲ್ಲಿ ಜನವರಿ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭವು ಇತಿಹಾಸ ಪುಟದಲ್ಲಿ  ಅಚ್ಚೊತ್ತಲಿದೆ.  ಉತ್ತರ ಪ್ರದೇಶ ಸರ್ಕಾರವು ಈ ದಿನವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಇದಕ್ಕೆ ಎಲ್ಲ Read more…

ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ದೇಶಕ್ಕೆ ಗುಣಮಟ್ಟ ನಿಯಂತ್ರಣ ಅಗತ್ಯ: ಹೈಕೋರ್ಟ್ ಅಭಿಮತ

ಭಾರತಕ್ಕೆ ಆಮದು ಮಾಡಿಕೊಳ್ಳುವ ಪ್ಲಾಸ್ಟಿಕ್‌ಗಳ ಗುಣಮಟ್ಟ ಪರಿಶೀಲನೆಯಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಭಾರತ ಸರ್ಕಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ ಜನವರಿ 5, 2024 Read more…

ಹೊಟ್ಟೆ ಕ್ಲೀನ್ ಆಗಬೇಕು ಅಂದ್ರೆ ಕೇವಲ ಎರಡು ದಿನ ಈ ರೀತಿ ಒಣದ್ರಾಕ್ಷಿ ತಿಂದು ನೋಡಿ…!

ಮಲಬದ್ಧತೆ ಗಂಭೀರ ಸಮಸ್ಯೆಯಲ್ಲಿ ಒಂದು. ಹಾಗಂತ ಅದಕ್ಕೆ ಹೆಚ್ಚು ಭಯಪಡುವ ಅಗತ್ಯವಿಲ್ಲ. ಕೆಲವೊಂದು ಮನೆ ಮದ್ದುಗಳು ನಿಮ್ಮ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದ್ರಲ್ಲಿ ಒಣ Read more…

ದಂಗಾಗಿಸುವಂತಿದೆ ಸ್ವಂತ ಮಗುವನ್ನೇ ಕೊಂದ ಸುಚನಾ ಸೇಠ್ ಹಿನ್ನಲೆ…!

ತನ್ನದೇ 4 ವರ್ಷದ ಮಗುವನ್ನ ಗೋವಾದಲ್ಲಿ ಕೊಂದು ಶವದೊಂದಿಗೆ ಬೆಂಗಳೂರಿಗೆ ಬರ್ತಿದ್ದ ಸುಚನಾ ಸೇಠ್ ಕೃತ್ಯದ ಬಗ್ಗೆ ಆಕೆ ಕಲಿತ ಕಾಲೇಜಿನ ಪ್ರಾಧ್ಯಾಪಕರು ಆಘಾತ ಮತ್ತು ಅಚ್ಚರಿ ವ್ಯಕ್ತಪಡಿಸಿದ್ದಾರೆ. Read more…

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ Read more…

ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಬಂಧಕ್ಕೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ಸೆಂಡ್

ಹಮೀರ್‌ ಪುರ: ಅಶ್ಲೀಲ ಪದಗಳನ್ನು ಬಳಸಿ ವಾಟ್ಸಾಪ್‌ ನಲ್ಲಿ ಚಾಟ್ ಮಾಡುವ ಮೂಲಕ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಶಿಕ್ಷಕ ಯತ್ನಿಸಿದ್ದಾನೆ. ವಿದ್ಯಾರ್ಥಿನಿ ಎಲ್ಲಾ ಚಾಟ್‌ ಗಳ ಸ್ಕ್ರೀನ್‌ Read more…

1051 ಕೃಷಿ ನಿರ್ದೇಶಕರು, ಬ್ಲಾಕ್ ಅಗ್ರಿಕಲ್ಚರ್ ಆಫೀಸರ್, ಇತರ ಹುದ್ದೆಗಳ ನೇಮಕಾತಿಗೆ ನೋಂದಣಿ ಜ. 15 ರಂದು ಪ್ರಾರಂಭ

1051 ಬ್ಲಾಕ್ ಅಗ್ರಿಕಲ್ಚರ್ ಆಫೀಸರ್ ಮತ್ತು ಇತರ ಹುದ್ದೆಗಳಿಗೆ BPSC ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು BPSC ಯ ಅಧಿಕೃತ ವೆಬ್‌ಸೈಟ್ bpsc.bih.nic.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ರಾಮ ಮಂದಿರ ಉದ್ಘಾಟನೆ ದಿನ ದೇಗುಲಗಳಲ್ಲಿ ಪೂಜೆ ಆದೇಶ ಕ್ಯಾನ್ಸಲ್ ಮಾಡ್ತಾರೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನಾಯಕರಿಂದ ಶ್ರೀರಾಮ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಹೊಸ ವರ್ಷದಲ್ಲಿ 5ನೇ ಬಾರಿ ಚಿನ್ನದ ದರ ಭಾರಿ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಸ ವರ್ಷದಲ್ಲಿ ಸತತ ಐದನೇ ಬಾರಿಗೆ ಚಿನ್ನದ ದರ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ದರ 2024ರಲ್ಲಿ 1,140 ರೂ.ನಷ್ಟು Read more…

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಚಿತ್ರದಲ್ಲಿ ಸುದೀಪ್ ಅವರು ಅರ್ಜುನ್ ಮಹಾಕ್ಷಯ್ ಹೆಸರಿನ Read more…

ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನಿಗೆ 8 ವರ್ಷ ಜೈಲು ಶಿಕ್ಷೆ

ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಂದೀಪ್ ಲಾಮಿಚಾನೆ ಅವರನ್ನು ಡಿಸೆಂಬರ್ 2023 ರಲ್ಲಿ ಅಪರಾಧಿ ಎಂದು Read more…

ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಸ್ಪೀಕರ್ ತೀರ್ಪು: ಮಹಾರಾಷ್ಟ್ರ ಸಿಎಂ ಆಗಿ ಏಕನಾಥ್ ಶಿಂಧೆ ಮುಂದುವರಿಕೆ

ಮುಂಬೈ: ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಜೂನ್ 2022 ರಲ್ಲಿ ಬಂಡಾಯ ಸಾರಿ ಶಿವಸೇನೆಯನ್ನು ವಿಭಜಿಸಿದ ಪ್ರಕರಣದಲ್ಲಿ ಹಲವಾರು ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ಕುರಿತು ಮಹಾರಾಷ್ಟ್ರ ವಿಧಾನಸಭೆ Read more…

ಕೊಹ್ಲಿ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ವೈಯಕ್ತಿಕ ಕಾರಣದಿಂದ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20ಯಿಂದ ಹೊರಕ್ಕೆ

ನವದೆಹಲಿ: ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ T20I ಸರಣಿಯ ಮೊದಲ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ ಎಂದು ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. Read more…

BIG NEWS : ಜ.12 ರಂದು ಶಿವಮೊಗ್ಗದಲ್ಲಿ ‘ಯುವನಿಧಿ’ ಯೋಜನೆಗೆ ‘CM ಸಿದ್ದರಾಮಯ್ಯ’ ಚಾಲನೆ -ಸಚಿವ ಶರಣ ಪ್ರಕಾಶ್ ಪಾಟೀಲ್

ಶಿವಮೊಗ್ಗ : ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ಜ.12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ Read more…

ಗಮನಿಸಿ : ಬಳ್ಳಾರಿ ಮಹಾನಗರ ಪಾಲಿಕೆಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ : ಮಹಾನಗರ ಪಾಲಿಕೆ ವತಿಯಿಂದ 2023-24ನೇ ಸಾಲಿನ ಶೇ.24.10ರ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆ, ಶೇ.7.25 ಮತ್ತು ಶೇ.5ರ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ‘KKRTC’ ಯಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬೆಂಗಳೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(KKRTC) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಜನವರಿ 11ರಂದು ನಾಳೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಒಟ್ಟು Read more…

BIG UPDATE : ಎರಡು ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ಜಾಮೀನು ಮಂಜೂರು

ಬೆಂಗಳೂರು :  2017 ರ ಪ್ರಕರಣ ಹಾಗೂ ಹಲಸೂರು ಗೇಟ್ ಠಾಣೆ ಪ್ರಕರಣದಲ್ಲಿ ‘ಕರವೇ ಅಧ್ಯಕ್ಷ ನಾರಾಯಣಗೌಡ’ಗೆ ರಿಲೀಫ್ ಸಿಕ್ಕಿದ್ದು, ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2017 ರ Read more…

ಸರ್ಕಾರಕ್ಕೆ 14 ಕೋಟಿ ರೂ. GST ವಂಚನೆ : ಓರ್ವ ಅರೆಸ್ಟ್

ಶಿವಮೊಗ್ಗ : ನಕಲಿ ಜಿ.ಎಸ್.ಟಿ ಬಿಲ್ ಸೃಷ್ಠಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂ. ತೆರಿಗೆ ವಂಚಿಸಿದ್ದ ಜಾಲವನ್ನು ಭೇದಿಸಿರುವ ಮೈಸೂರಿನ ಕೇಂದ್ರೀಯ ತೆರಿಗೆ ಜಿ.ಎಸ್.ಟಿ ಕಚೇರಿಯ ಸಿಬ್ಬಂದಿ ಮೈಸೂರಿನ ರಬ್ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ‘BEL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಅಧಿಸೂಚನೆಯ ಮೂಲಕ ಒಟ್ಟು 55 ಎಂಜಿನಿಯರಿಂಗ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ Read more…

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು, ಬಸ್ ಬೆಂಕಿಗೆ ಆಹುತಿ

ವಿಜಯಪುರ : ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಬಸ್ ಬೆಂಕಿಗೆ ಆಹುತಿಯಾದ ಘಟನೆ ಸಿಂದಗಿ ತಾಲೂಕಿನ ಗಬಸಾವಳಗಿ Read more…

‘ರಾಜ್ಯದಲ್ಲಿ ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಗ್ಯಾರಂಟಿಗಳು ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತ್ತಿತ್ತು. ರಾಜ್ಯದ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ, ಉದ್ಯೋಗ ಖಾತ್ರಿಗೆ ತೊಂದರೆಯಾಗಿಲ್ಲ  ಎಂದು  ಸಿಎಂ ಸಿದ್ದರಾಮಯ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...