alex Certify Latest News | Kannada Dunia | Kannada News | Karnataka News | India News - Part 442
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read more…

ಪತಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದಳಾ ಪತ್ನಿ?

ಗದಗ: ಪತ್ನಿಯೇ ಪತಿಯನ್ನು ಕೊಲೆಗೈದು ಬಳಿಕ ಅಪಘಾತದಲ್ಲಿ ಸಾವು ಎಂದು ಕಥೆ ಕಟ್ಟಿದಳಾ? ಇಂತೊಂದು ಅನುಮಾನದ ಪ್ರಕರಣ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಪತಿ Read more…

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಕಾಂಗ್ರೆಸ್ ಶಾಸಕರಾರೂ ಬಲಿಯಾಗಲ್ಲ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ಯತ್ನ ನಡೆಸಿದೆ. ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಮುಂದಾಗಿದೆ. ಆದರೆ ಕಾಂಗ್ರೆಸ್ ನ ಶಾಸಕರು ದುಡ್ಡಿನ ಆಸೆಗೆ Read more…

ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆ; ಕಿರುಚಾಟ ಕೇಳಿ ರಕ್ಷಿಸಿದ ಗ್ರಾಮಸ್ಥರು

ಗದಗ: ಏಕಾಏಕಿ ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ 60 ಅಡಿ ಆಳದ ಪಾಳುಬಾವಿಯಲ್ಲಿ ಪತ್ತೆಯಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ತೋಟಗಂಟಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ‘ಸಫಲ್’ ನಿಂದ 800 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ಸಫಲ್ ಹೂಡಿಕೆ ಮಾಡಲಿದ್ದು, 800 ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ. ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ಸಫಲ್ ಸೆಮಿಕಂಡಕ್ಟರ್ ಆಧಾರಿತ 200ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಉತ್ತೇಜನ Read more…

BREAKING : ಕಾರವಾರದ ‘ಸೀಬರ್ಡ್’ ನೌಕಾನೆಲೆ ಸಿಬ್ಬಂದಿಗಳಿಗೆ ‘ಹನಿಟ್ರ್ಯಾಪ್’, ಪಾಕಿಸ್ತಾನಕ್ಕೆ ಮಾಹಿತಿ ರವಾನೆ.!

ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ ಹನಿಟ್ರ್ಯಾಪ್ ಮಾಡಿದ ಯುವತಿಯೊಬ್ಬಳು ಪಾಕಿಸ್ತಾನಕ್ಕೆ ಮಾಹಿತಿ ರವಾನೆ ಮಾಡಿದ್ದಾಳೆ ಎನ್ನಲಾಗಿದ್ದು, ಎನ್ ಐ ಎ ತನಿಖೆ ನಡೆಸುತ್ತಿದೆ. ಕಾರವಾರದ ಸೀಬರ್ಡ್ ನೌಕಾನೆಲೆ ಸಿಬ್ಬಂದಿಗಳಿಗೆ Read more…

ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ Read more…

BREAKING : ‘ಹೇಮಾ ಸಮಿತಿ’ ವರದಿ ವಿವಾದ : ‘FEFKA’ ಗೆ ನಿರ್ದೇಶಕ ‘ಆಶಿಕ್ ಅಬು’ ರಾಜೀನಾಮೆ |Aashiq Abu resigns

ಮಲಯಾಳಂ ಚಲನಚಿತ್ರ ನಿರ್ದೇಶಕ ಆಶಿಕ್ ಅಬು ಅವರು ಹೇಮಾ ಸಮಿತಿಯ ವರದಿಯ ಬಗ್ಗೆ ಸಂಘಟನೆಯ ನಿಲುವು ಪ್ರಾಮಾಣಿಕವಲ್ಲ ಮತ್ತು ಬೂಟಾಟಿಕೆಯಾಗಿದೆ ಎಂದು ಆರೋಪಿಸಿ ಕೇರಳ ಚಲನಚಿತ್ರ ನೌಕರರ ಒಕ್ಕೂಟಕ್ಕೆ Read more…

ವಿಜಯನಗರದ ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವ : ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಸೆ.06 ರಂದು ನಡೆಯಲಿದ್ದು, ಆಮಂತ್ರಣ ಪತ್ರ ತಲುಪದ ಚಿನ್ನದ ಪದಕ, ಪ್ರಥಮ ರ್ಯಾಂಕ್ ಪಡೆದ ಬಹುಮಾನ ವಿಜೇತ Read more…

ಮೊಸರು ಕುಡಿಕೆ ಉತ್ಸವದಲ್ಲಿ ಯುವಕ-ಯುವತಿಯ ಅಸಭ್ಯ ವರ್ತನೆ; ಅಕ್ಕಪಕ್ಕದವರಿಂದಲೂ ಪ್ರೋತ್ಸಾಹ

ಮಂಗಳೂರು: ಮೊಸರು ಕುಡಿಕೆ ಉತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಶಾಲು ತೊಟ್ಟ ಯುವಕ ಹಾಗೂ ಯುವತಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು ಕುಡಿಕೆ Read more…

BREAKING : ಮಾಜಿ ಸಚಿವ, ಹಿರಿಯ ರಾಜಕಾರಣಿ K.H ಶ್ರೀನಿವಾಸ್ ಇನ್ನಿಲ್ಲ |K.H Srinivas No more

ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ ಎಚ್ ಶ್ರೀನಿವಾಸ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ Read more…

ರೈತರಿಗೆ ಗುಡ್ ನ್ಯೂಸ್ : ತುಂಗಭದ್ರಾ ಜಲಾಶಯದಲ್ಲಿ 90 TMC ಗೂ ಹೆಚ್ಚು ನೀರು ಸಂಗ್ರಹ

ಬೆಂಗಳೂರು : ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿಗೂ ಹೆಚ್ಚು ನೀರು ಸಂಗ್ರಹವಾಗಿದೆ. ಜಲಾಶಯದ ಮುರಿದ 19ನೇ ಕ್ರಸ್ಟಗೇಟ್ ದುರಸ್ತಿ ಕಾರ್ಯ ನಡೆಯುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನಃ ಜಲಾಶಯ Read more…

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ’ ದಿನಾಚರಣೆ , ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನೆನಪಿನಲ್ಲಿ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಧಾನಸೌಧದಲ್ಲಿ Read more…

ಹೊಸ ಪಿಂಚಣಿ ಯೋಜನೆ ‘UPS’ ಬಗ್ಗೆ ಬಿಗ್ ಅಪ್ಡೇಟ್ ! ಈ 5 ಪ್ರಮುಖ ಬದಲಾವಣೆಗಳನ್ನು ತಿಳಿಯಿರಿ

ನವದೆಹಲಿ: ಹೆಚ್ಚಿನ ನೌಕರರ ಸಂಘಗಳು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಪುನಃಸ್ಥಾಪಿಸಲು ಒತ್ತಾಯಿಸುತ್ತಿದ್ದರೆ, ರಾಷ್ಟ್ರೀಯ ಮಿಷನ್ ಫಾರ್ ಓಲ್ಡ್ ಪೆನ್ಷನ್ ಸ್ಕೀಮ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಡಾ.ಮಂಜಿತ್ ಸಿಂಗ್ Read more…

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ.ರೇವಣ್ಣಗೆ ಸೆ.19ರವರೆಗೆ ರಿಲೀಫ್

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿದ Read more…

ಚನ್ನಪಟ್ಟಣ ಉಪಚುನಾವಣೆ: ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ. ಕೆ. ಶಿವಕುಮಾರ್ ಪುನರುಚ್ಛಾರ

ಬೆಂಗಳೂರು: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, Read more…

ಬಳ್ಳಾರಿ ಮಹಾನಗರ ಪಾಲಿಕೆಯಿಂದ ‘ಆಸ್ತಿ ತೆರಿಗೆ ಪಾವತಿ’ ಅವಧಿ ವಿಸ್ತರಣೆ

ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರು ತಮ್ಮ ಆಸ್ತಿಯ ತೆರಿಗೆ ಪಾವತಿ ಮಾಡಲು ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ. Read more…

ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ‘ಪ್ರಧಾನ ಮಂತ್ರಿ’ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಪ್ರಸ್ತಕ ಶೈಕ್ಷಣಿಕ ವರ್ಷದಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಪ್ರಕಾಶ್.ಎನ್.ಎಸ್ Read more…

BREAKING : ಕೊಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ : ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ..!

ನವದೆಹಲಿ : ಆರ್ಜಿ ಕಾರ್ ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ Read more…

ALERT : ಇವು ಮಧುಮೇಹದ ಆರಂಭಿಕ ಲಕ್ಷಣಗಳು, ಈ ಬಗ್ಗೆ ನಿರ್ಲಕ್ಷ್ಯ ಬೇಡ..!

ಮಧುಮೇಹ ಹೊಂದಿರುವ ಜನರ ಬಾಯಿ ಹೆಚ್ಚಾಗಿ ಒಣಗುತ್ತದೆ. ಬಾಯಿಯಲ್ಲಿ ಲಾಲಾರಸ ಉತ್ಪಾದನೆ ಕಡಿಮೆಯಾಗುವುದು ಇದಕ್ಕೆ ಕಾರಣ. ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿರುವುದು ಇದಕ್ಕೆ ಕಾರಣವಾಗಿರಬಹುದು ಎಂದು ತಜ್ಞರು ಹೇಳುತ್ತಾರೆ. Read more…

ಗಮನಿಸಿ : ಸೆಪ್ಟೆಂಬರ್ ತಿಂಗಳಲ್ಲಿ 15 ದಿನ ಬ್ಯಾಂಕ್ ಗೆ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holiday

ಸೆಪ್ಟೆಂಬರ್ 2024 ರಲ್ಲಿ ಎಲ್ಲಾ ಭಾನುವಾರಗಳು ಮತ್ತು ಸಾರ್ವಜನಿಕ ರಜಾದಿನಗಳು ಮತ್ತು ಎರಡನೇ ಮತ್ತು ನಾಲ್ಕನೇ ಶನಿವಾರಗಳು ಸೇರಿದಂತೆ ಒಟ್ಟು 15 ದಿನಗಳ ಕಾಲ ಭಾರತದಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. Read more…

BREAKING : ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನ..!

KING : KINಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ. ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು Read more…

BREAKING : ಬೆಂಗಳೂರಿನ ‘ಪ್ರಸನ್ನ ಥಿಯೇಟರ್’ ಬಳಿ ಪುಂಡಾಟ : ನಟ ದರ್ಶನ್ ಅಭಿಮಾನಿಗಳು ಪೊಲೀಸ್ ವಶಕ್ಕೆ.!

ಬೆಂಗಳೂರು: ಒಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾನೆ. ಇನ್ನೊಂದೆಡೆ ದರ್ಶನ್ ಅಭಿನಯದ ‘ಕರಿಯ’ ಚಿತ್ರ ರೀ ರಿಲೀಸ್ ಆಗಿದೆ. Read more…

ಗಮನಿಸಿ : ಯಾರು..? ಎಷ್ಟು ಬಾರಿ ‘ರಕ್ತದಾನ’ ಮಾಡಬಹುದು..?. ಇಲ್ಲಿದೆ ಮಾಹಿತಿ

ಜಗತ್ತಿನ ಅತಿ ದೊಡ್ಡ ಸಂಶೋಧನೆಯೆಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು ಸಾವಿನಿಂದ ಪಾರಾಗಿದ್ದಾರೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು Read more…

ಮುಡಾ ಮಾಜಿ ಆಯುಕ್ತ ಹಾವೇರಿ ವಿವಿ ಕುಲಸವರಾಗಿ ನೇಮಕ; ಚರ್ಚೆಗೆ ಕಾರಣವಾಯ್ತು ಸರ್ಕಾರದ ನಡೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿಬಂದಿದ್ದು, ತನಿಖೆಗೆ ರಾಜ್ಯಪಾಲರು ಕೂಡ ಅನುಮತಿ ನೀಡಿದ್ದಾರೆ. ಈ ನಡುವೆ Read more…

ಸೆ.1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್-ಸೋನಲ್ ಮದುವೆ..!

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿಸೋನಲ್ ಮದುವೆ ಆಗಸ್ಟ್ 11 ರಂದು ಬೆಂಗಳೂರಿನ ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೆಸ್ ನಲ್ಲಿ ನಡೆದಿದೆ. ಹಿಂದೂ Read more…

ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ ; ‘OTS’ ಯೋಜನೆ ಸೆ. 30 ರವರೆಗೆ ವಿಸ್ತರಣೆ..!

ಬೆಂಗಳೂರು : ಆಸ್ತಿ ಮಾಲೀಕರ ಗಮನಕ್ಕೆ…ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಸೆ.30 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಲ್ಲಿ D.A ಹೆಚ್ಚಳ ಘೋಷಣೆ.!

ಕೇಂದ್ರ ಸರ್ಕಾರ ಸೆಪ್ಟೆಂಬರ್ ತಿಂಗಳು ಒಳ್ಳೆಯ ಸುದ್ದಿಯನ್ನು ತರುವ ಸಾಧ್ಯತೆಯಿದೆ, ಏಕೆಂದರೆ ಸರ್ಕಾರವು ಡಿಎ ಹೆಚ್ಚಳವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಜುಲೈ 2024. ಈ ಬೆಳವಣಿಗೆಯು Read more…

ಖ್ಯಾತ ನಿರ್ಮಾಪಕನಿಂದ ನಟನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ದೂರು ದಾಖಲು

ತಿರುವನಂತಪುರಂ: ಖ್ಯಾತ ನಿರ್ಮಾಪಕ, ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಯುವ ನಟನೊಬ್ಬನನ್ನು ಬೆಂಗಳೂರಿನ ಹೋಟೆಲ್ ಗೆ ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ದೂರು ದಾಖಲಾಗಿದೆ. ಬಂಗಾಳಿ Read more…

SHOCKING : ಮಹಿಳೆಯನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಕಿರಾತಕರು : ವಿಡಿಯೋ ವೈರಲ್

ಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಇದು ಮತ್ತೊಮ್ಮೆ ಮಾನವೀಯತೆಯನ್ನು ಪ್ರಶ್ನಿಸಿದೆ. ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಕೋಲಿನಿಂದ ಥಳಿಸಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ವ್ಯಾಪಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...