alex Certify Latest News | Kannada Dunia | Kannada News | Karnataka News | India News - Part 442
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವನ್ನು ಕೊಂದಿದ್ದ ಹಂತಕಿ ತಾಯಿಯ ಇನ್ನಷ್ಟು ಕರಾಳ ಮುಖ ಬಯಲು…..!

ಪಣಜಿ: ಗೋವಾದ ಹೋಟೆಲ್ ರೂಂ ನಲ್ಲಿ ತನ್ನ ಸ್ವಂತ ಮಗುವನ್ನೇ ಹತ್ಯೆಗೈದು, ಶವವನ್ನು ಸೂಟ್ ಕೇಸ್ ನಲ್ಲಿಟ್ಟು ಸಾಗಿಸುತ್ತಿದ್ದ ಹಂತಕಿ ತಾಯಿ ಸುಚನಾ ಸೇಠ್ ಳ ಇನ್ನಷ್ಟು ಕರಾಳ Read more…

77 ವರ್ಷಗಳ ಬಳಿಕ ಮಕರ ಸಂಕ್ರಾಂತಿಯಂದು ರೂಪುಗೊಳ್ಳುತ್ತಿದೆ ಮಂಗಳಕರ ಸಂಯೋಜನೆ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ….!

ಎಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ತಯಾರಿ ಶುರುವಾಗಿದೆ. ಈ ಬಾರಿ ಜನವರಿ 15ರಂದು ಸೂರ್ಯನು ಶನಿಯ ರಾಶಿ ಚಕ್ರ ಚಿಹ್ನೆ ಮಕರ ಸಂಕ್ರಾಂತಿಯನ್ನು ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ Read more…

BREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಿದ್ದು, ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ Read more…

BIG NEWS: ಗಾಜಿಯಾಬಾದ್ ಹೆಸರು ಬದಲಾವಣೆಗೆ ಸಿದ್ದತೆ; ಗಜನಗರ ಅಥವಾ ಹರನಂದಿ ನಗರ ಎಂದು ಹೆಸರಿಡಲು ಚರ್ಚೆ

ಉತ್ತರಪ್ರದೇಶದ ಗಾಜಿಯಾಬಾದ್ ಅನ್ನು ಗಜನಗರ ಅಥವಾ ಹರನಂದಿ ನಗರ ಎಂದು ಮರುನಾಮಕರಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿಂದೂ ಸಂಘಟನೆಗಳ ಬೇಡಿಕೆಯಂತೆ ಮೊದಲ ಬಾರಿಗೆ ಜಿಲ್ಲೆಯ ಹೆಸರು ಬದಲಾವಣೆಗೆ Read more…

BREAKING : ಹೆತ್ತ ಮಗನನ್ನೇ ಕೊಂದ ‘ಹಂತಕಿ’ ಸುಚನಾ : 6 ದಿನ ಗೋವಾ ಪೊಲೀಸ್ ಕಸ್ಟಡಿಗೆ

ಗೋವಾ : 4 ವರ್ಷದ ಮಗನನ್ನು ಕೊಂದ ಹಂತಕಿ ತಾಯಿ ಸುಚನಾಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಗೋವಾ  ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣ ಸಂಬಂಧ ಗೋವಾದ Read more…

ಜನವರಿ 12 ರಂದು ‘ಯುವನಿಧಿ’ ಯೋಜನೆಗೆ ಚಾಲನೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಜನವರಿ 12 ರಂದು ಯುವನಿಧಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆಶಿ ನಮ್ಮ Read more…

ವಾಹನ ಸವಾರರೇ ಎಚ್ಚರಿಕೆ…! ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡಿಎಲ್ ಅಮಾನತಿಗೆ ಸೂಚನೆ

ಬೆಂಗಳೂರು: ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದರೆ ಅಂತಹ ವಾಹನ ಸವಾರರ ಡ್ರೈವಿಂಗ್ ಲೈಸನ್ಸ್ ಅಮಾನತು ಮಾಡಲು ಸೂಚನೆ ನೀಡಲಾಗಿದೆ. ಇದು ಕೇವಲ ರಾಜಧಾನಿ ಬೆಂಗಳೂರು ವಾಹನ Read more…

BREAKING : ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಜೈಲುಪಾಲು

ಬೆಂಗಳೂರು : 2017 ರ ಪ್ರಕರಣ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತೆ ಜೈಲುಪಾಲಾಗಿದ್ದು, ನಾರಾಯಣಗೌಡರ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. Read more…

BREAKING : ಬೆಂಗಳೂರಿಗರೇ ಗಮನಿಸಿ : ಜ.16 ರಿಂದ 4 ದಿನ ಮತ್ತೆ ‘ಪೀಣ್ಯ ಫ್ಲೈ ಓವರ್’ ಬಂದ್

ಬೆಂಗಳೂರು : ಲೋಡ್ ಟೆಸ್ಟಿಂಗ್ ಕಾರ್ಯ ನಡೆಯುವ ಹಿನ್ನೆಲೆ ಜ.16 ರಿಂದ 4 ದಿನ ‘ಪೀಣ್ಯ ಫ್ಲೈ ಓವರ್’ ಬಂದ್ ಆಗಲಿದೆ. ಜ.16 ರ ರಾತ್ರಿ 11 ಗಂಟೆಯಿಂದ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಜೆಸಿಬಿ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. 18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿ Read more…

BREAKING : ಜಪಾನ್ ನಲ್ಲಿ ಮತ್ತೆ 6.0 ತೀವ್ರತೆಯ ಪ್ರಬಲ ಭೂಕಂಪ, ಬೆಚ್ಚಿಬಿದ್ದ ಜಪಾನೀಯರು

ಜಪಾನ್ ನಲ್ಲಿ ಮತ್ತೆ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜಪಾನ್ ನಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಜನವರಿ 1 ರಂದು ಮಧ್ಯ ಜಪಾನ್ ನ Read more…

BIG NEWS: ಲೋಕಸಭಾ ಚುನಾವಣೆ: ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ HDK ರೆಸಾರ್ಟ್ ರಾಜಕೀಯ ಆರಂಭ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಚಿಕ್ಕಮಗಳೂರಿನಲ್ಲಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವ Read more…

ಪೋಷಕರ ಗಮನಕ್ಕೆ : ಜ.20 ರಂದು ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ ನಿಗದಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in Read more…

ಮುಸ್ಲಿಮರು 4-5 ಮಕ್ಕಳು ಮಾಡುವಾಗ, ಹಿಂದುಗಳು ಒಂದೆರಡು ಮಾಡ್ಕೊಂಡ್ರೆ ಸಾಕಾಗಲ್ಲ : ಶಾಸಕ ಹರೀಶ್ ಪೂಂಜಾ ಹೇಳಿಕೆ

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಭಾಷಣದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. ಬೆಳ್ತಂಗಡಿ ತಾಲೂಕಿನ ಪೆರಾಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರೀಶ್ Read more…

BIG NEWS: ಜನವರಿ.23ರಂದು PSI ನೇಮಕಾತಿ ಹುದ್ದೆ ಮರುಪರೀಕ್ಷೆ; ಇಲ್ಲಿದೆ ವೇಳಾಪಟ್ಟಿ, ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಮರು ಪರೀಕ್ಷೆ ಜನವರಿ 23ರಂದು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ. 545 ಪಿಎಸ್ ಐ ಹುದ್ದೆ ನೇಮಕಾತಿಗೆ ಜ.23ರಂದು Read more…

ಲೋಕಸಭಾ ಚುನಾವಣೆಗೂ ಮುನ್ನ ‘ರಾಮ ಮಂದಿರ’ ನಿರ್ಮಾಣ ಬಿಜೆಪಿ ಗಿಮಿಕ್ : ಮಮತಾ ಬ್ಯಾನರ್ಜಿ ವಾಗ್ಧಾಳಿ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಹೇಳಿದ್ದಾರೆ. “ನಾನು ಅಲ್ಲಾಹನ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಕೊಪ್ಪಳದಲ್ಲಿ ‘ನೇರ ಸಂದರ್ಶನ’ ಆಯೋಜನೆ

ಕೊಪ್ಪಳ : ಕೊಪ್ಪಳದಲ್ಲಿ ನಾಳೆ (ಜನವರಿ 10) ನೇರ ಸಂದರ್ಶನ ಆಯೋಜಿಸಲಾಗಿದ್ದು, ನಿರುದ್ಯೋಗಿ ಯುವಕ ಮತ್ತು ಯುವತಿಯರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಕೊಪ್ಪಳ ನಗರದ ಭೂಮಿ ಐಎಎಸ್ ಮತ್ತು Read more…

BREAKING : ಖ್ಯಾತ ಶಾಸ್ತ್ರೀಯ ಗಾಯಕ ‘ರಶೀದ್ ಖಾನ್’ ಆರೋಗ್ಯ ಸ್ಥಿತಿ ಗಂಭೀರ |Rashid Khan

ಕೋಲ್ಕತಾ : ಕಳೆದ ತಿಂಗಳಿನಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಶಾಸ್ತ್ರೀಯ ಗಾಯಕ ರಶೀದ್ ಖಾನ್ ಅವರ ಆರೋಗ್ಯ ಸ್ಥಿತಿ ಮಂಗಳವಾರ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. Read more…

BIG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ Read more…

BREAKING : ಹೃದಯಾಘಾತದಿಂದ ಖ್ಯಾತ ಟಾಲಿವುಡ್ ನಿರ್ಮಾಪಕ ‘ಜಯದೇವ್’ ವಿಧಿವಶ

ಹೈದರಾಬಾದ್: ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಜಯದೇವ್(49) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮವಾರ ರಾತ್ರಿ ಹೈದರಾಬಾದ್ನಲ್ಲಿ ಜಯದೇವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.’ಕೊರಂಗಿ ನುಂಚಿ’ Read more…

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರದಾನ : ಇಲ್ಲಿದೆ ಪ್ರಶಸ್ತಿ ವಿಜೇತ ಕ್ರೀಡಾಪಟುಗಳ ಪಟ್ಟಿ| National Sports Awards

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು, ಇದರಲ್ಲಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ರೈಲ್ವೇ ಇಲಾಖೆಯಲ್ಲಿ 3,015 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.14 ಕೊನೆಯ ದಿನ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸಕ್ಕೆ ಸೇರಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗಳಿಗೆ Read more…

ವಾಹನ ಮಾಲೀಕರ ಗಮನಕ್ಕೆ : ʻಮಾಲಿನ್ಯ ಪರೀಕ್ಷೆʼಗೆ ಇನ್ಮುಂದೆ ಹೊಸ ನಿಯಮ| New Emission Test

ನವದೆಹಲಿ : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಬಿಎಸ್-6 ಮಾಲಿನ್ಯ ಮಾನದಂಡಗಳ ಅಡಿಯಲ್ಲಿ ಅನುಮೋದನೆ ಪಡೆಯುವ ವಾಹನಗಳಿಗೆ ಹೊಸ ನಿಯಮಗಳನ್ನು ಹೊರಡಿಸಿದೆ. ಸರ್ಕಾರ ಹೊರಡಿಸಿದ ಹೊಸ Read more…

‘ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ’ : CM ಸಿದ್ದರಾಮಯ್ಯ

ಬೆಂಗಳೂರು : ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

BIG NEWS: 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ಕೋವಿಡ್ ರೂಪಾಂತರ ವೈರಸ್ JN.1 ಆತಂಕದ ನಡುವೆ ದೇಶದಲ್ಲಿ 475 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು Read more…

ಮೂವರು ಯಶ್ ಅಭಿಮಾನಿಗಳ ಸಾವು : 2 ಎಕರೆ ಜಮೀನು ನೀಡಿ ಮೃತರ ಪುತ್ಥಳಿ ನಿರ್ಮಿಸಿ- ಸೂರಣಗಿ ಗ್ರಾಮಸ್ಥರ ಆಗ್ರಹ

ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. Read more…

BIG NEWS : ಪ್ರಧಾನಿ ಮೋದಿ ʻPLIʼ ಯೋಜನೆ ಭರ್ಜರಿ ಸಕ್ಸಸ್ : 1 ಲಕ್ಷ ಕೋಟಿ ರೂ. ಮೌಲ್ಯದ ಫೋನ್ ತಯಾರಿಸಿದ ಆಪಲ್ ಕಂಪನಿ!

ನವದೆಹಲಿ : ಆಪಲ್ ಈಗ ಭಾರತದಲ್ಲಿ ಹೊಸ ದಾಖಲೆಯನ್ನು ಮಾಡಿದೆ. ವಾಸ್ತವವಾಗಿ, ಭಾರತದಲ್ಲಿ ಪಿಎಂ ಮೋದಿಯವರ ಪಿಎಲ್ಐ ಯೋಜನೆಯಡಿ, ಐಫೋನ್ಗಳನ್ನು ತಯಾರಿಸುವ ಕೆಲಸವು ವೇಗವಾಗಿ ನಡೆಯುತ್ತಿದೆ. ಆಪಲ್ ಒಂದು Read more…

‘ಯಾರೂ ಕೂಡ ವಿವಾದಾತ್ಮಕ, ಪ್ರಚೋದಾತ್ಮಕ ಹೇಳಿಕೆ ನೀಡಬೇಡಿ’ : ಕೇಂದ್ರ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ : ಯಾರೂ ಕೂಡ ವಿವಾದಾತ್ಮಕ, ಪ್ರಚೋದಾತ್ಮಕ ಹೇಳಿಕೆ ನೀಡಬೇಡಿ ಎಂದು ಕೇಂದ್ರ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಟಾಪನೆ ಕಾರ್ಯಕ್ರಮ Read more…

Land-For-Jobs Scam : ರಾಬ್ರಿ ದೇವಿ, ಮಿಸಾ ಭಾರತಿ ಸೇರಿ ಹಲವರ ವಿರುದ್ಧED ಚಾರ್ಜ್ ಶೀಟ್ ಸಲ್ಲಿಕೆ!

ನವದೆಹಲಿ: ಉದ್ಯೋಗ ಹಗರಣಕ್ಕಾಗಿ ಜಾರಿ ನಿರ್ದೇಶನಾಲಯ ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಚಾರ್ಜ್ಶೀಟ್ ಸಲ್ಲಿಸಿದೆ. ಜಾರಿ ನಿರ್ದೇಶನಾಲಯ ತನ್ನ ಚಾರ್ಜ್ಶೀಟ್ನಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, Read more…

BIG NEWS: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ನಿಯೋಗ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಗಳನ್ನು ಮಾಡಿರುವ ವಿಪಕ್ಷ ಬಿಜೆಪಿ, ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ. ರೈತ ಹಾಗೂ ಕೃಷಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...