alex Certify Latest News | Kannada Dunia | Kannada News | Karnataka News | India News - Part 444
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕಿಗೆ ಲೈಂಗಿಕ ದೌರ್ಜನ್ಯ: ಸ್ವಾಮೀಜಿ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ತಾಲೂಕಿನ ಹಂಗರಹಳ್ಳಿಯ ಶ್ರೀಧ್ಯ ಚೌಡೇಶ್ವರಿ ದೇವಾಲಯ ಶ್ರೀ ಮಠದ ಬಾಲ ಮಂಜುನಾಥ ಸ್ವಾಮೀಜಿ ವಿರುದ್ಧ ಆರೋಪ Read more…

JOB FAIR : ರಾಜ್ಯ ಸರ್ಕಾರದಿಂದ ಇಂದು ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’, 25,000 ಹೆಚ್ಚು ಉದ್ಯೋಗವಕಾಶ.!

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಆ.30 ಚನ್ನಪಟ್ಟಣದಲ್ಲಿ ‘ಉದ್ಯೋಗ ಮೇಳ’ ಆಯೋಜಿ ಸಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ Read more…

Rain alert Karnataka : ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ : ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು Read more…

ಎಂದಿನಂತೆ ಕೆಲಸಕ್ಕೆ ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ನಾಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕು ಮುತ್ತಿನಕೊಪ್ಪದ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಕೆ. ರವಿ ನಾಪತ್ತೆಯಾಗಿದ್ದು, ಎನ್ಆರ್ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಯವರ ತಂದೆ Read more…

ಬೆಂಗಳೂರಿಗರ ಗಮನಕ್ಕೆ : ಈ ಪ್ರದೇಶಗಳಲ್ಲಿ ನಾಳೆ (ಆ. 31) ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 31 Read more…

ಕ್ಯಾಲ್ಸಿಯಂನ ಆಗರ ʼನುಗ್ಗೆಸೊಪ್ಪುʼ ಸೇವನೆಯಿಂದ ಸಿಗುವ ಆರೋಗ್ಯ ಲಾಭ ಕೇಳಿದ್ರೆ ಬೆರಗಾಗ್ತೀರಾ..…!

ನುಗ್ಗೆಸೊಪ್ಪು ಸೇವಿಸುವುದರಿಂದ ಸಾಕಷ್ಟು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಲಾಗುತ್ತದೆ. ಇದು ತಿನ್ನುವುದಕ್ಕೆ ರುಚಿಕರವಲ್ಲವೆಂದು ಕೆಲವರು ನುಗ್ಗೆಸೊಪ್ಪು ಎಂದರೆ ಮೂಗು ಮುರಿಯುತ್ತಾರೆ. ಇದರ ಪ್ರಯೋಜನದ ಬಗ್ಗೆ ತಿಳಿದುಕೊಂಡರೆ ಇನ್ನೆಂದೂ ನೀವು Read more…

ರಾಜ್ಯದ ರೈತರಿಗೆ ಮುಖ್ಯ ಮಾಹಿತಿ : ಹೈಟೆಕ್ ಹಾರ್ವೆಸ್ಟರ್ ಹಬ್’ಗಳ ಸ್ಥಾಪನೆಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ Read more…

ಮೈಸೂರು ದಸರಾ ಕವಿಗೋಷ್ಠಿಗೆ ಅರ್ಜಿ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ಅಕ್ಟೋಬರ್ 5ರಿಂದ 9ರವರೆಗೆ 5 ದಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಕವಿಗೋಷ್ಠಿಗಳನ್ನು ಆಯೋಜಿಸಲಾಗಿದೆ. ಪ್ರಾದೇಶಿಕ ಕವಿಗೋಷ್ಠಿ Read more…

ಗ್ರಾಹಕರಿಗೆ ಭರ್ಜರಿ ಸುದ್ದಿ: ನಕ್ಕರೆ ಹಣ ಪಾವತಿಸುವ ‘ಸ್ಮೈಲ್ ಪೇ’ ಆರಂಭ: ಇನ್ನು ವಹಿವಾಟಿಗೆ ಕಾರ್ಡ್, ಕ್ಯಾಶ್, ಮೊಬೈಲ್ ಕೂಡ ಬೇಕಿಲ್ಲ | SmilePay

ನವದೆಹಲಿ: ಇನ್ನು ಮುಂದೆ ವಹಿವಾಟು ನಡೆಸಲು ಕಾರ್ಡ್, ನಗದು, ಮೊಬೈಲ್ ಕೂಡ ಅಗತ್ಯವಿಲ್ಲ. ನಿಮ್ಮ ನಗುವೊಂದಿದ್ದರೆ ಸಾಕು, ವಹಿವಾಟು ನಡೆಸಬಹುದು. ಫೆಡರಲ್ ಬ್ಯಾಂಕ್ ನಿಂದ ಸ್ಮೈಲ್ ಪೇ ಅಪ್ಲಿಕೇಶನ್ Read more…

ಬೆಳಿಗ್ಗೆ ಎದ್ದ ತಕ್ಷಣ ನಿಮಗೂ ಬೇಕಾ ಬೆಡ್ ಟೀ……? ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವ ಮುನ್ನ ತಿಳಿದುಕೊಳ್ಳಿ ಈ ವಿಷಯ…..!

ಬೆಳಿಗ್ಗೆ ಎದ್ದ ತಕ್ಷಣ ಕೆಲವರಿಗೆ ಟೀ ಕಪ್ ಕೈನಲ್ಲಿರಬೇಕು. ಹಾಸಿಗೆಯಲ್ಲಿಯೇ ಟೀ ಕುಡಿಯುವವರಿದ್ದಾರೆ. ಬೆಡ್ ಟೀ ಇಲ್ಲವೆಂದರೆ ಹಾಸಿಗೆಯಿಂದ ಏಳಲು ಮೂಡ್ ಇರುವುದಿಲ್ಲ ಎನ್ನುವವರಿದ್ದಾರೆ. ಸೋಮಾರಿತನ-ತಲೆನೋವು ಹೋಗಲಾಡಿಸಲು ಅಥವಾ Read more…

ಚೆನ್ನಾಗಿರುತ್ತೆ ಪ್ರಕೃತಿಯ ಮಡಿಲಲ್ಲಿ ಬೆಳೆದ ಮಕ್ಕಳ ‘ಫ್ಯೂಚರ್’

ಮಕ್ಕಳು ಮಣ್ಣಿನಲ್ಲಿ ಆಡಿದರೆ, ಹುಲ್ಲುಹಾಸಿನ ಮೇಲೆ ಮಲಗಿದರೆ ಪಾಲಕರು ಮೈಕೈ ಮಣ್ಣಾಗುತ್ತದೆ ಎಂದು ಗದರಿಸುವುದನ್ನು ಕೇಳಿದ್ದೀರಿ. ಜೊತೆಗೆ ಅದೇ ಸರಿ ಎಂದುಕೊಂಡವರೂ ಹಲವರಿದ್ದಾರೆ. ಆದರೆ ಅದು ಸರಿಯಲ್ಲ ಎನ್ನುತ್ತಿದ್ದಾರೆ Read more…

BIG NEWS: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆಗೆ ವಿರೋಧ: ಅಧಿವೇಶನದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲು ಸಿಎಂಗೆ ಜಮೀರ್ ನೇತೃತ್ವದ ನಿಯೋಗ ಮನವಿ

ಬೆಂಗಳೂರು: ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ Read more…

ಸಂತ್ರಸ್ತೆಯರ ಖಾಸಗಿತನ ರಕ್ಷಣೆ ಉದ್ದೇಶ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ರಹಸ್ಯ ವಿಚಾರಣೆಗೆ ಮನವಿ

ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿತರಾದ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳನ್ನು ಸಂತ್ರಸ್ತೆಯ ಖಾಸಗಿತನ ರಕ್ಷಿಸುವ ಉದ್ದೇಶದಿಂದ ರಹಸ್ಯ ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ Read more…

ಅನಾರೋಗ್ಯಕ್ಕೆ ಕಾರಣವಾಗುತ್ತೆ ಆಹಾರ ಸೇವನೆ ವೇಳೆ ಮಾಡುವ ಈ ತಪ್ಪು

ಅನೇಕರು ಹಸಿವಾದಾಗ ಸಿಕ್ಕಿದ್ದನ್ನು ತಿನ್ನುತ್ತಾರೆ. ಮತ್ತೆ ಕೆಲವರು ಆರೋಗ್ಯಕರ ಆಹಾರ ಸೇವನೆ ಮಾಡ್ತಾರೆ. ಆರೋಗ್ಯಕರ ಆಹಾರ ಸೇವನೆ ಮಾಡಿ, ಎಷ್ಟು ವ್ಯಾಯಾಮ, ಡಯಟ್ ಮಾಡಿದ್ರೂ ತೂಕ ಇಳಿಯುವುದಿಲ್ಲ. ಆರೋಗ್ಯ Read more…

ಸ್ಥೂಲಕಾಯ ಹೊಂದುವುದರ ಹಿಂದಿದೆ ಈ ಪ್ರಮುಖ ಕಾರಣ….!

ನೀವು ರಾತ್ರಿ ಮಲಗುವಾಗ ಹೊಟ್ಟೆ ತುಂಬ ತಿನ್ನದೇ ಡಯಟ್‌ ಪಾಲನೆ ಮಾಡಿದರೂ ಕೂಡ ನಿದ್ರೆಯಲ್ಲಿ ನಿಮ್ಮ ದೇಹದಲ್ಲಿನ ಕೊಬ್ಬು ಬಳಕೆಯಾಗುವುದು ಕಡಿಮೆ ಆದಲ್ಲಿ ಸ್ಥೂಲಕಾಯದ ಶರೀರ ಪಡೆಯುವುದು ತಪ್ಪಲ್ಲ. Read more…

ಬಿಜೆಪಿ ನಾಯಕರ ಎದುರಲ್ಲೇ ಯೋಗೇಶ್ವರ್ ವಿರುದ್ಧ HDK ಆಕ್ರೋಶ

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ Read more…

ಪ್ರತಿದಿನ ರಾತ್ರಿ ಮೊಸರು ತಿಂತೀರಾ…..? ಹಾಗಾದರೆ ಇದನ್ನೊಮ್ಮೆ ಓದಿ

ಪ್ರತಿಯೊಬ್ಬ ಭಾರತೀಯರ ಮನೆಯಲ್ಲೂ ಸಾಮಾನ್ಯವಾಗಿ ತಂಪಾದ ಮೊಸರನ್ನು ಸೇವಿಸೋದು ಸಾಮಾನ್ಯ. ಯಾಕಂದ್ರೆ ಮೊಸರು ತಿನ್ನೋದು ಆರೋಗ್ಯಕ್ಕೆ ಕೂಡ ಬಹಳ ಒಳ್ಳೆಯದು. ನಿಮ್ಮ ಚರ್ಮ ಮತ್ತು ಕೂದಲಿಗೆ ಇದರಿಂದ ಸಾಕಷ್ಟು Read more…

ಬಿಸಿ ನೀರು ಕುಡಿಯುವುದರಿಂದ ಕಡಿಮೆಯಾಗುತ್ತಾ ತೂಕ…..?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಉತ್ತಮ. ಇದರಿಂದ ಹಲವು ಸಾಮಾನ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಬಿಸಿ ನೀರು ಸೇವನೆಯಿಂದ Read more…

ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಉದ್ಯೋಗಿಗಳಿಗೆ ಇಂದು ಸರಳೀಕೃತ ಪಿಂಚಣಿ ಅರ್ಜಿ ನಮೂನೆ ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಆಗಸ್ಟ್ 30 ರಂದು ನಿವೃತ್ತಿಯಾಗುವ ನೌಕರರಿಗೆ ಹೊಸ ಸರಳೀಕೃತ ಪಿಂಚಣಿ ಅರ್ಜಿ ನಮೂನೆಯನ್ನು ಅನಾವರಣಗೊಳಿಸಲು ಸಜ್ಜಾಗಿದೆ. ಅಧಿಕೃತ Read more…

ಬೆಲ್ಲದ ಜೊತೆ ಇದನ್ನು ಸೇವಿಸಿದ್ರೆ ಸಿಗುತ್ತೆ ಬಿಳಿ ಕೂದಲ ಸಮಸ್ಯೆಗೆ ಪರಿಹಾರ…!

ತಲೆಕೂದಲು ಬೆಳ್ಳಗಾಗೋದು ನಲ್ವತ್ತು ದಾಟಿದ ಮೇಲೆ. ಆದ್ರೆ ಬಿಡುವಿಲ್ಲದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ 25ರ ಯುವಕ ಯುವತಿಯರಿಗೂ ಕೂದಲು ಬೆಳ್ಳಗಾಗ್ತಾ ಇದೆ. ಕೆಲವೊಮ್ಮೆ ಇದಕ್ಕೆ ಆನುವಂಶಿಕ Read more…

ಗ್ರಾಹಕರಿಗೆ ಕೆಎಂಎಫ್ ಗುಡ್ ನ್ಯೂಸ್: ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ

ಬೆಂಗಳೂರು: ಕೆಎಂಎಫ್ ನಿಂದ ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಲಭ್ಯ ಇರುವ ನಾಟಿ ಹಸುಗಳ ಹಾಲಿನಿಂದ ತುಪ್ಪ Read more…

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. Read more…

ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಏಕ ನಿವೇಶನಕ್ಕೆ ಅನುಮೋದನೆ ನೀಡುವಾಗ ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ. ಏಕ ನಿವೇಶನವನ್ನು ಮಂಜೂರು ಮಾಡುವಾಗ Read more…

ಹಣದ ಸಮಸ್ಯೆ ಎದುರಾಗಲು ಕಾರಣ ಉತ್ತರ ದಿಕ್ಕಿನಲ್ಲಿಟ್ಟ ಈ ವಸ್ತು

ನಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡಲು ಹಾಗೂ ನಮ್ಮ ಅಗತ್ಯ ಸಮಯದಲ್ಲಿ ಬಳಸಲು ಆಗುವುದಿಲ್ಲ. ಇಂತಹ ಸಮಸ್ಯೆಗಳನ್ನು ನೀವು ಹಲವು ಬಾರಿ ಎದುರಿಸಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ Read more…

ʼಅದೃಷ್ಟʼ ತರುತ್ತೆ ಮನೆಯಲ್ಲಿಡುವ ಈ ಗರಿ

ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗಳು ಆದಷ್ಟು ಬೇಗ ಶ್ರೀಮಂತರಾಗ್ಲಿ ಎಂದು ಬಯಸ್ತಾರೆ. ಇದಕ್ಕೆ ಅನೇಕರು ಕಷ್ಟಪಟ್ಟು ದುಡಿಯುತ್ತಾರೆ. ಆದ್ರೆ ಎಲ್ಲರನ್ನೂ ಅದೃಷ್ಟ ಕೈಹಿಡಿಯುವುದಿಲ್ಲ. ಹಣ ಕೈನಲ್ಲಿ ನಿಲ್ಲದೆ ಹೋದವರು ಕೆಲವೊಂದು Read more…

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ Read more…

ಯಶಸ್ಸಿಗೆ ಮೆಟ್ಟಿಲು ಈ ಐದು ʼಮಾರ್ಗʼ

ಪ್ರಪಂಚದಲ್ಲಿ ಪ್ರತಿಯೊಬ್ಬರು ಯಶಸ್ಸನ್ನು ಬಯಸ್ತಾರೆ. ಆದ್ರೆ ಕೆಲವೇ ಕೆಲವು ಮಂದಿಗೆ ಯಶಸ್ಸು ಲಭಿಸುತ್ತದೆ. ಚಾಣಕ್ಯನ ಐದು ಮಾತುಗಳನ್ನು ನೆನಪಿಟ್ಟುಕೊಂಡು ಪಾಲಿಸುತ್ತ ಬಂದ್ರೆ ಯಶಸ್ಸು ನಿಮ್ಮದಾಗುತ್ತದೆ. ಗೆಲುವಿನ ಮೆಟ್ಟಿಲನ್ನು ನೀವು Read more…

‘ಸುಖ-ಸಂತೋಷ’ ಬಯಸುವವರು ಪೂಜೆ ವೇಳೆ ಗಣೇಶನಿಗೆ ಅರ್ಪಿಸಿ ಈ ವಸ್ತು

ಗಣೇಶ ಪುರಾಣದ ಪ್ರಕಾರ, ವಿಘ್ನ ವಿನಾಶಕನಿಗೆ ಆದಿಯಲ್ಲಿ ಮೊದಲ ಪೂಜೆ ನಡೆಯುತ್ತದೆ. ಯಾವುದೇ ಶುಭ ಕೆಲಸದ ಆರಂಭದಲ್ಲಿ ಮೊದಲು ಗಣೇಶನ ಆರಾಧನೆ ಮಾಡಲಾಗುತ್ತದೆ. ಸಫಲತೆ ಪ್ರಾಪ್ತಿಗಾಗಿ ಪ್ರತಿ ಬುಧವಾರ Read more…

SHOCKING: ಕುತ್ತಿಗೆಗೆ ಸುತ್ತಿಕೊಂಡು ಹಿಡಿತ ಬಿಗಿಗೊಳಿಸಿದ ಹೆಬ್ಬಾವು: ಉಸಿರುಗಟ್ಟಿ ವ್ಯಕ್ತಿ ಸಾವು

ಜಮ್‌ ಶೆಡ್‌ ಪುರ: ಕತ್ತಿನಲ್ಲಿದ್ದ ಹೆಬ್ಬಾವು ತನ್ನ ಹಿಡಿತ ಬಿಗಿಗೊಳಿಸಿದ್ದರಿಂದ 60 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಜಮ್‌ಶೆಡ್‌ಪುರ ನಗರದಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು Read more…

BREAKING: ಬಳ್ಳಾರಿ ಜೈಲಿಗೆ ಬಂದ ಬೆನ್ನಲ್ಲೇ ನಟ ದರ್ಶನ್ ಗೆ ಅನಾರೋಗ್ಯ ವದಂತಿ ಸುಳ್ಳು: ಎಸ್.ಪಿ. ಸ್ಪಷ್ಟನೆ

ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಅನಾರೋಗ್ಯ ಉಂಟಾಗಿದೆ ಎಂಬ ವದಂತಿ ಸುಳ್ಳು ಎಂದು ಬಳ್ಳಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...