alex Certify Latest News | Kannada Dunia | Kannada News | Karnataka News | India News - Part 445
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷ: ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. Read more…

ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಏಕ ನಿವೇಶನಕ್ಕೆ ಅನುಮೋದನೆ ನೀಡುವಾಗ ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ. ಏಕ ನಿವೇಶನವನ್ನು ಮಂಜೂರು ಮಾಡುವಾಗ Read more…

ಹಣದ ಸಮಸ್ಯೆ ಎದುರಾಗಲು ಕಾರಣ ಉತ್ತರ ದಿಕ್ಕಿನಲ್ಲಿಟ್ಟ ಈ ವಸ್ತು

ನಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡಲು ಹಾಗೂ ನಮ್ಮ ಅಗತ್ಯ ಸಮಯದಲ್ಲಿ ಬಳಸಲು ಆಗುವುದಿಲ್ಲ. ಇಂತಹ ಸಮಸ್ಯೆಗಳನ್ನು ನೀವು ಹಲವು ಬಾರಿ ಎದುರಿಸಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ Read more…

ʼಅದೃಷ್ಟʼ ತರುತ್ತೆ ಮನೆಯಲ್ಲಿಡುವ ಈ ಗರಿ

ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಗಳು ಆದಷ್ಟು ಬೇಗ ಶ್ರೀಮಂತರಾಗ್ಲಿ ಎಂದು ಬಯಸ್ತಾರೆ. ಇದಕ್ಕೆ ಅನೇಕರು ಕಷ್ಟಪಟ್ಟು ದುಡಿಯುತ್ತಾರೆ. ಆದ್ರೆ ಎಲ್ಲರನ್ನೂ ಅದೃಷ್ಟ ಕೈಹಿಡಿಯುವುದಿಲ್ಲ. ಹಣ ಕೈನಲ್ಲಿ ನಿಲ್ಲದೆ ಹೋದವರು ಕೆಲವೊಂದು Read more…

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ Read more…

ಯಶಸ್ಸಿಗೆ ಮೆಟ್ಟಿಲು ಈ ಐದು ʼಮಾರ್ಗʼ

ಪ್ರಪಂಚದಲ್ಲಿ ಪ್ರತಿಯೊಬ್ಬರು ಯಶಸ್ಸನ್ನು ಬಯಸ್ತಾರೆ. ಆದ್ರೆ ಕೆಲವೇ ಕೆಲವು ಮಂದಿಗೆ ಯಶಸ್ಸು ಲಭಿಸುತ್ತದೆ. ಚಾಣಕ್ಯನ ಐದು ಮಾತುಗಳನ್ನು ನೆನಪಿಟ್ಟುಕೊಂಡು ಪಾಲಿಸುತ್ತ ಬಂದ್ರೆ ಯಶಸ್ಸು ನಿಮ್ಮದಾಗುತ್ತದೆ. ಗೆಲುವಿನ ಮೆಟ್ಟಿಲನ್ನು ನೀವು Read more…

‘ಸುಖ-ಸಂತೋಷ’ ಬಯಸುವವರು ಪೂಜೆ ವೇಳೆ ಗಣೇಶನಿಗೆ ಅರ್ಪಿಸಿ ಈ ವಸ್ತು

ಗಣೇಶ ಪುರಾಣದ ಪ್ರಕಾರ, ವಿಘ್ನ ವಿನಾಶಕನಿಗೆ ಆದಿಯಲ್ಲಿ ಮೊದಲ ಪೂಜೆ ನಡೆಯುತ್ತದೆ. ಯಾವುದೇ ಶುಭ ಕೆಲಸದ ಆರಂಭದಲ್ಲಿ ಮೊದಲು ಗಣೇಶನ ಆರಾಧನೆ ಮಾಡಲಾಗುತ್ತದೆ. ಸಫಲತೆ ಪ್ರಾಪ್ತಿಗಾಗಿ ಪ್ರತಿ ಬುಧವಾರ Read more…

SHOCKING: ಕುತ್ತಿಗೆಗೆ ಸುತ್ತಿಕೊಂಡು ಹಿಡಿತ ಬಿಗಿಗೊಳಿಸಿದ ಹೆಬ್ಬಾವು: ಉಸಿರುಗಟ್ಟಿ ವ್ಯಕ್ತಿ ಸಾವು

ಜಮ್‌ ಶೆಡ್‌ ಪುರ: ಕತ್ತಿನಲ್ಲಿದ್ದ ಹೆಬ್ಬಾವು ತನ್ನ ಹಿಡಿತ ಬಿಗಿಗೊಳಿಸಿದ್ದರಿಂದ 60 ವರ್ಷದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಜಮ್‌ಶೆಡ್‌ಪುರ ನಗರದಲ್ಲಿ ಗುರುವಾರ ನಡೆದಿದೆ ಎಂದು ಪೊಲೀಸರು Read more…

BREAKING: ಬಳ್ಳಾರಿ ಜೈಲಿಗೆ ಬಂದ ಬೆನ್ನಲ್ಲೇ ನಟ ದರ್ಶನ್ ಗೆ ಅನಾರೋಗ್ಯ ವದಂತಿ ಸುಳ್ಳು: ಎಸ್.ಪಿ. ಸ್ಪಷ್ಟನೆ

ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರಗೊಂಡ ನಟ ದರ್ಶನ್ ಗೆ ಅನಾರೋಗ್ಯ ಉಂಟಾಗಿದೆ ಎಂಬ ವದಂತಿ ಸುಳ್ಳು ಎಂದು ಬಳ್ಳಾರಿ Read more…

ಬಡತನದ ಮುನ್ಸೂಚನೆ ನೀಡುತ್ತವೆ ಮನೆಯಲ್ಲಿ ನಡೆಯುವ ಈ ಘಟನೆಗಳು….!

ನಮ್ಮ ಬದುಕಿನಲ್ಲಿ ಸಂಭವಿಸುವ ಶುಭ ಮತ್ತು ಅಶುಭ ಸಂಕೇತಗಳ ಬಗ್ಗೆ ಧರ್ಮಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. ಭವಿಷ್ಯದಲ್ಲಿ ಸಂಭವಿಸುವ ಇಂತಹ ಘಟನೆಗಳ ಬಗ್ಗೆ ಮುನ್ಸೂಚನೆ ಸಿಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಈ Read more…

ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ ನಟಿಸಲು ಶಾಸಕ ಪ್ರದೀಪ್ ಈಶ್ವರ್ ಗೆ ಆಫರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರೊಂದಿಗೆ ನಟಿಸಲು ಆಫರ್ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡೈಲಾಗ್ ಗಳ ಮೂಲಕವೇ ಗಮನಸೆಳೆದಿದ್ದ ಪ್ರದೀಪ್ ಈಶ್ವರ್ Read more…

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024ರ ಅರ್ಜಿ ಸಲ್ಲಿಕೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ. ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ Read more…

BREAKING: ಮಾಜಿ ಸಿಎಂ ಹೂಡಾ, ಇತರರ 834 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ನವದೆಹಲಿ: ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, EMAAR ಮತ್ತು MGF ಡೆವಲಪ್ಮೆಂಟ್ಸ್ ಲಿಮಿಟೆಡ್ ಸೇರಿದಂತೆ ಇತರ ಆರೋಪಿಗಳನ್ನು ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ED) Read more…

ಅಪ್ರಾಪ್ತ ಬಾಲಕ, ಅಜ್ಜಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ವೈರಲ್: 6 ಪೊಲೀಸರು ಸಸ್ಪೆಂಡ್

ಭೋಪಾಲ್: ಮಧ್ಯಪ್ರದೇಶದ ಕಟ್ನಿಯಲ್ಲಿ ಕಳ್ಳತನ ಶಂಕೆಯ ಮೇಲೆ ಬಂಧಿಸಿ ಅಪ್ರಾಪ್ತ ಬಾಲಕ ಮತ್ತು ಅವನ ಅಜ್ಜಿಯನ್ನು ಥಳಿಸಿದ ಆರೋಪದ ಮೇಲೆ ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್‌ಪಿ) ಪೋಸ್ಟ್‌ನ ಇನ್ಸ್‌ ಪೆಕ್ಟರ್ Read more…

ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ಪರ ಬಿಜೆಪಿ ನಾಯಕರ ಬ್ಯಾಟಿಂಗ್

ನವದೆಹಲಿ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಗಾಗಿ ಸಿ.ಪಿ ಯೋಗೇಶ್ವರ್ ಪ್ರಯತ್ನ ನಡೆಸಿದ್ದು, ಅವರ ಪರವಾಗಿ ಬಿಜೆಪಿಯ ಐದು ನಾಯಕರು ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರ ಸಚಿವ Read more…

BREAKING: ಬೆಂಗಳೂರಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ -ಮೇಲ್

ಬೆಂಗಳೂರು: ಬೆಂಗಳೂರಿನಲ್ಲಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ. Read more…

BREAKING: ಪುರಿ ವ್ಯಕ್ತಿಯಲ್ಲಿ ಶಂಕಿತ ಹಕ್ಕಿ ಜ್ವರ ಪತ್ತೆ, ಹೈ ಅಲರ್ಟ್

ಒಡಿಶಾದ ಪುರಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿಯಲ್ಲಿ ಏವಿಯನ್ ಇನ್ಫ್ಲುಯೆನ್ಸ(ಬರ್ಡ್ ಫ್ಲೂ) ಸೋಂಕಿನ ಶಂಕಿತ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಇದರ ಬೆನ್ನಲ್ಲೇ ಒಡಿಶಾದ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಒಡಿಶಾ Read more…

GOOD NEWS: 25,000ಕ್ಕೂ ಹೆಚ್ಚು ಉದ್ಯೋಗಾವಕಾಶ; SSLC ಫೇಲ್ ಆದವರಿಗೂ ಸಿಗುತ್ತೆ ಕೆಲಸ; ಚೆನ್ನಪಟ್ಟಣದಲ್ಲಿ ನಾಳೆ ಬೃಹತ್ ಉದ್ಯೋಗ ಮೇಳ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಾಳೆ ಸರ್ಕಾರದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೊಜಿಸಲಾಗಿದ್ದು, 25,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ Read more…

BREAKING: ಜೈಲಿನಲ್ಲಿಯೇ ಕೈದಿಗಳ ನಡುವೆ ಗಲಾಟೆ: ಓರ್ವನ ಸ್ಥಿತಿ ಗಂಭೀರ

ಕಾರವಾರ: ಜೈಲಿನಲ್ಲಿ ಕೈದಿಗಳ ನಡುವೆಯೇ ಗಲಾಟೆ ನಡೆದು, ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕಾರಾಗೃಹದಲ್ಲಿ ನಡೆದಿದೆ. ನಾಲ್ವರು ಕೈದಿಗಳ ನಡುವೆ ಗಲಾಟೆ ವಿಕೋಪಕ್ಕೆ ತಿರುಗಿದೆ. Read more…

ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ವರುಣಾರ್ಭಟಕ್ಕೆ ವಾಹನ ಸವಾರರ ಪರದಾಟ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೊರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಆಗಾಗ ಮಳೆ ನಡುವೆ ಮಧ್ಯಾಹ್ನದ ಬಳಿಕ ಗುಡುಗು ಸಹಿತ Read more…

BIG NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ 2 ದಿನ ನಿರಾಳ; ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. Read more…

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ Read more…

ಚೆಕ್ ಅಮಾನ್ಯ ಕೇಸ್: ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೂರುದಾರ ಒಪ್ಪಿದರೆ ಮಾತ್ರ ರಾಜಿ ಮಾಡಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ನ ನ್ಯಾ. ಸಿ.ಟಿ.ರವಿಕುಮಾರ್ Read more…

BREAKING : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ 16 ನೇ ಹಣಕಾಸು ಸಭೆಯ ಹೈಲೆಟ್ಸ್ ಹೀಗಿದೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಹಣಕಾಸು ಸಭೆ ನಡೆದಿದೆ. 6ನೇ ಹಣಕಾಸು ಆಯೋಗದವರೊಂದಿಗೆ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರಾಜ್ಯಕ್ಕೆ Read more…

ಸೆ.5 ರಂದು 50 ಶಿಕ್ಷಕರಿಗೆ ರಾಷ್ಟ್ರಪತಿಗಳಿಂದ ‘ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ನವದೆಹಲಿ : ಸೆಪ್ಟೆಂಬರ್ 5, 2024 ರಂದು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಅಂಗವಾಗಿ ಅಧ್ಯಕ್ಷ ದ್ರೌಪದಿ ಮುರ್ಮು ಅವರು 50 ಶಿಕ್ಷಕರಿಗೆ 2024 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು Read more…

BIG NEWS: ಎನ್ ಕೌಂಟರ್ ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಸಿಬ್ಬಂದಿ

ರಾಯ್ಪುರ: ಛತ್ತೀಸ್ ಗಢದಲ್ಲಿ ಭದ್ರತಾಪಡೆ ಸಿಬ್ಬಂದಿ ಹಾಗೂ ನಕ್ಸಲ ನಡುವಿನ ಕಾಳಗದಲ್ಲಿ ಮೂವರು ಮಹಿಳಾ ನಕ್ಸಲರನ್ನು ಸದೆಬಡಿಯುವಲ್ಲಿ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ Read more…

‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಬಿಯರ್’ ನ ದರ 30 ರೂ ಹೆಚ್ಚಳ ಸಾಧ್ಯತೆ |Alcohol Price hike

ಬೆಂಗಳೂರು : ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 30 ರೂ.ಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.ಹಾಗೆಯೇ ರಾಜ್ಯ ಸರ್ಕಾರವು ದರಗಳನ್ನು ಪರಿಷ್ಕರಿಸಿದ ನಂತರ ಪ್ರೀಮಿಯಂ Read more…

ತಿರುಪತಿಯಲ್ಲಿ ಮತ್ತೆ ‘ನಂದಿನಿ’ ಘಮಲು : ತಿಮ್ಮಪ್ಪನ ದೇವಾಲಯಕ್ಕೆ ನಂದಿನಿ ತುಪ್ಪ ಸರಬರಾಜು.!

ಬೆಂಗಳೂರು : ತಿರುಪತಿಯಲ್ಲಿ ಮತ್ತೆ ನಂದಿನಿಯ ಘಮಲು ಹರಡುತ್ತಿದೆ.ತಿರುಪತಿ ದೇವಾಲಯಕ್ಕೆ ತುಪ್ಪ ಸರಬರಾಜು ಮಾಡುತ್ತಿದ್ದ ಕೆಎಂಎಫ್ ಕೆಲಕಾಲ ಕಾರಣಾಂತರಗಳಿಂದ ಸ್ಥಗಿತಗೊಳಿಸಿತ್ತು, ಈಗ ಮತ್ತೊಮ್ಮೆ ತಿರುಪತಿಗೆ ಹೊರಟಿದ್ದ ಲಾರಿಗೆ ಮುಖ್ಯಮಂತ್ರಿ Read more…

ನಿಮ್ಮ ‘ಆಧಾರ್ ಕಾರ್ಡ್’ ಎಲ್ಲೆಲ್ಲಿ ಬಳಕೆ ಆಗಿದೆ ಎಂದು ತಿಳಿಯಬೇಕಾ.? ಜಸ್ಟ್ ಹೀಗೆ ಮಾಡಿ

ಆಧಾರ್ ಕಾರ್ಡ್ ಇಂದು ದೇಶದ ಅತಿದೊಡ್ಡ ಮತ್ತು ಪ್ರಮುಖ ದಾಖಲೆಯಾಗಿದೆ. ನಮ್ಮ ಗುರುತಿನಿಂದ ಹಿಡಿದು ಸಿಮ್ ಕಾರ್ಡ್ ಪಡೆಯುವವರೆಗೆ ಎಲ್ಲದಕ್ಕೂ ಇದನ್ನು ಬಳಸಲಾಗುತ್ತಿದೆ. ಬ್ಯಾಂಕ್ ಖಾತೆಗೆ ಸಹ, ಆಧಾರ್ Read more…

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಹಿ ಹಾಕಿದ 24,000 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು

ನವದೆಹಲಿ: ವಿಶ್ವಸಂಸ್ಥೆಯ ಭವಿಷ್ಯದ ಶೃಂಗಸಭೆಗಾಗಿ ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೆಪ್ಟೆಂಬರ್ 22 ರಂದು ನ್ಯೂಯಾರ್ಕ್ನ ಯೂನಿಯನ್ಡೇಲ್ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ 24,000 ಕ್ಕೂ ಹೆಚ್ಚು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...