alex Certify Latest News | Kannada Dunia | Kannada News | Karnataka News | India News - Part 4451
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಸುದ್ದಿ: IPL ಟೂರ್ನಿ ಆಯೋಜನೆ

ಮುಂಬೈ: ಕೊoರೋನಾ ಆತಂಕದ ನಡುವೆಯೂ ಹಲವು ಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕಳೆದ ಮಾರ್ಚ್ 29ರಂದು ಆರಂಭವಾಗಬೇಕಿದ್ದ 2020ರ ಐಪಿಎಲ್ ಟೂರ್ನಿ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿದೆ. ಅಕ್ಟೋಬರ್ – Read more…

BIG NEWS: ಆನ್ ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ರಿಲೀಸ್, ಇನ್ನೂ 2 ತಿಂಗಳು ಆರಂಭವಾಗಲ್ಲ ಶಾಲೆ…?

ನವದೆಹಲಿ: ಆನ್ಲೈನ್ ಶಿಕ್ಷಣಕ್ಕೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮುಂದಿನ 8 ವಾರಗಳ ಅವಧಿಗೆ ಕೇಂದ್ರ ಸರ್ಕಾರದ ವತಿಯಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಕೊರೊನಾ ಸೋಂಕು ತಡೆಗೆ ಲಾಕ್ಡೌನ್ Read more…

BIG NEWS: ರಷ್ಯಾದಿಂದ 33 ಫೈಟರ್‌ ವಿಮಾನ ಖರೀದಿಗೆ ಕೇಂದ್ರದಿಂದ ಗ್ರೀನ್‌ ಸಿಗ್ನಲ್

ಭಾರತ –  ಚೀನಾ ಗಡಿಯಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ತಲೆದೋರಿರುವ ಸಂದರ್ಭದಲ್ಲಿ ಅತ್ತ ಪಾಕಿಸ್ತಾನ ಕೂಡಾ ಗಡಿಯಲ್ಲಿ ತನ್ನ ಸೈನಿಕರ ಜಮಾವಣೆ ಮಾಡುತ್ತಿದೆ. ಇದರ ಮಧ್ಯೆ ಕೇಂದ್ರ ರಕ್ಷಣಾ ಸಚಿವಾಲಯ Read more…

ಬಿಗ್ ನ್ಯೂಸ್: ಮೋದಿ ಸ್ಮರಿಸಿದ ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ಜೀವಿತಾವಧಿವರೆಗೆ ಉಚಿತ ಬಸ್ ಪಾಸ್

ಬೆಂಗಳೂರು: ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ ಗಳಲ್ಲಿ , ಜೀವಿತಾವಧಿಯವರೆಗೂ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. ಆಧುನಿಕ ಭಗೀರಥ, ‘ಕೆರೆಗಳ ಮನುಷ್ಯ’ Read more…

ಮಳೆಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಹಾರ

  ಮಳೆಗಾಲದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಗಂಟಲಿನಲ್ಲಿ ಕೆಲವರಿಗೆ ಸೋಂಕು ಕಾಣಿಸಿಕೊಳ್ಳುತ್ತದೆ. ಗಂಟಲು ಒಣಗಿ ನೀರು ಕುಡಿಯಲೂ ಕಷ್ಟವಾಗುತ್ತದೆ. ನೋವು ಜೀವ ಹಿಂಡುತ್ತದೆ. ಇಂಥ ಸಂದರ್ಭದಲ್ಲಿ ಮನೆ Read more…

ನನಗೆ ತಲೆಗೂದಲು ಬಂದಿದೆ ಎಂದು ಹೇಳಿದ ಶಿಖರ್ ಧವನ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಭಾರತದ ಓಪನಿಂಗ್ ಬ್ಯಾಟ್ಸ್ ಮನ್ ಶಿಖರ್ ಧವನ್, ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಿಖರ್ ಧವನ್ ಇದೀಗ ತಮ್ಮ ತಲೆಗೆ ಬ್ಯಾಂಡ್ Read more…

ಪತ್ನಿಗೆ ವಿಚ್ಛೇದನ ನೀಡಿದ ಕೆಲ ದಿನಗಳಲ್ಲೇ ಹೊಸ ಗರ್ಲ್ ‌ಫ್ರೆಂಡ್ ಜೊತೆ ಕ್ರಿಕೆಟರ್ ಸುತ್ತಾಟ..!

ವಿಚ್ಛೇದನ ನೀಡಿದ ಕೆಲವೇ ದಿನಗಳಲ್ಲಿ ಹೊಸ ಬಾಯ್ ಫ್ರೆಂಡ್ ಅಥವಾ ಗರ್ಲ್ ಫ್ರೆಂಡ್ ಹುಡುಕಿಕೊಳ್ಳುವುದು ಕಾಮನ್. ಇದೀಗ ಆಸ್ಟ್ರೇಲಿಯಾ ತಂಡದ ಮಾಜಿ ಬಲಗೈ ಬ್ಯಾಟ್ಸ್‌ಮನ್ ಕೂಡ ಅದೇ ಹಾದಿಯಲ್ಲಿದ್ದಾರೆ. Read more…

ಆಯುರ್ವೇದ ಔಷಧಿಯಿಂದ ಕೊರೊನಾ ಸೋಂಕಿತರು ಗುಣಮುಖ..!

ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನ ದಿನದಿಂದ ದಿನಕ್ಕೆ ಹೆಚ್ಚು ಮಾಡುತ್ತಲೇ ಇದೆ. ಬೆಂಗಳೂರಿನಲ್ಲಿ ನಿನ್ನೆಯೂ ಕೂಡ ಸುಮಾರು 700 ಕ್ಕೂ ಅಧಿಕ‌ ಮಂದಿಗೆ ಸೋಂಕು ತಗುಲಿದೆ. ಮನುಕುಲವನ್ನು ಬಿಟ್ಟು Read more…

ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ನಿಖಿಲ್ ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಗುಡ್ ಬಾಯ್ ಹೇಳ್ತಾರಾ ಎಂಬ ಅನುಮಾನ ಎಲ್ಲರಲ್ಲೂ ಶುರುವಾಗಿದೆ. ಇದಕ್ಕೆ ಕಾರಣ ಇತ್ತೀಚೆಗೆ ಅವರು ಫೇಸ್‌ಬುಕ್‌ನಲ್ಲಿ Read more…

ರಸ್ತೆ ಅಪಘಾತ ಸಂತ್ರಸ್ಥರಿಗೊಂದು ಹೊಸ ಯೋಜನೆ..!

ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸುಮಾರು ಒಂದೂವರೆ ಲಕ್ಷ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಾರೆ ಹಾಗೂ ಮೂರು ಲಕ್ಷಕ್ಕೂ ಅಧಿಕ ಮಂದಿ ಕೈ ಕಾಲು ಕಳೆದುಕೊಳ್ಳುತ್ತಿದ್ದಾರೆ. ಇಂತವರಿಗೊಂದು ಮಹತ್ವದ Read more…

ನಟಿಗೆ ಕೊರೊನಾ ಪಾಸಿಟಿವ್…!‌ ಮನೆಯಲ್ಲೇ ಚಿಕಿತ್ಸೆ

ಕೊರೊನಾ ಮಹಾಮಾರಿಯಿಂದ ಯಾವಾಗ ಮುಕ್ತಿಯಾಗುತ್ತೇವೋ. ಇದಕ್ಕೆ ಲಸಿಕೆ ಯಾವಾಗ ಸಿಗುತ್ತದೆಯೋ ಎಂಬಂತಾಗಿದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ತನ್ನ ಆರ್ಭಟವನ್ನು ಹೆಚ್ಚು ಮಾಡುತ್ತಲೇ ಇದೆ. ನಟಿಯೊಬ್ಬರಿಗೆ ಕೊರೊನಾ ಸೋಂಕು Read more…

ಬಿಗ್ ನ್ಯೂಸ್: ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡು ಭಾಗದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರೀ Read more…

EPF ಚಂದಾದಾರರಿಗೆ ಮುಖ್ಯ ಮಾಹಿತಿ: ಮಿಸ್ ಆಯ್ತು ಅವಕಾಶ, ಇಂದಿನಿಂದ ಸಿಗಲ್ಲ ಭಾಗಶಃ ಹಣ..?

ನವದೆಹಲಿ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಖಾತೆಗಳಿಂದ ಭಾಗಶಃ ಹಣ ಪಡೆದುಕೊಳ್ಳಲು ಮುಂದಾದ ಇಪಿಎಫ್ ಚಂದಾದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಭವಿಷ್ಯನಿಧಿ ಖಾತೆಯಿಂದ ಹಣ ಪಡೆಯಲು ಸದ್ಯಕ್ಕೆ Read more…

ಈ ವಿಷ್ಣುವಿಗೆ ರಾಜಮನೆತನದ ಪೂಜೆ ಇಲ್ಲ

ನೇಪಾಳದಲ್ಲಿರುವ ದೇವಾಲಯವೊಂದು ಹಲವು ಕಾರಣಗಳಿಗೆ ಪ್ರಸಿದ್ಧಿ ಪಡೆದಿದೆ. ಇದರ ವಿಶೇಷವೆಂದರೆ ಇಲ್ಲಿಗೆ ನಾಗರಿಕರು ಭೇಟಿ ನೀಡುತ್ತಾರೆ ಅದರೆ ನೇಪಾಳದ ರಾಜಮನೆತನದವರು ಮಾತ್ರ ಇಲ್ಲಿಗೆ ಭೇಟಿ ನೀಡುವುದಿಲ್ಲ. ಈ ದೇವಾಲಯ Read more…

BIG NEWS: ನಿಗೂಢವಾಗಿ ಸಾವನ್ನಪ್ಪಿವೆ ನೂರಾರು ಆನೆಗಳು

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದಕ್ಕೆ ಇನ್ನೂ ಲಸಿಕೆ ಲಭ್ಯವಾಗಿಲ್ಲದರ ಮಧ್ಯೆ ಬೋಟ್ಸ್ವಾನಾದಲ್ಲಿ ನೂರಾರು ಆನೆಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪುತ್ತಿರುವುದು Read more…

ಗುಡ್ ನ್ಯೂಸ್: ಮದುವೆಗೆ ಪ್ರೋತ್ಸಾಹ ಧನ, ಸಾಲ, ವಿದ್ಯಾರ್ಥಿ ವೇತನ ಸೇರಿ ವಿವಿಧ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೋಲಾರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ಸಾಧನ ಸಲಕರಣೆ, ವೈದ್ಯಕೀಯ ಪರಿಹಾರ Read more…

ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜ್‌ ಗೋಪಾಲ್‌ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಂಗೇರಿಯ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. 650 ಕ್ಕೂ ಅಧಿಕ ಸಿನಿಮಾಗಳಲ್ಲಿ ರಾಜ್‌ Read more…

ಕೊರೋನಾದಿಂದ ಸಾವನ್ನಪ್ಪಿದವರ ಮೃತದೇಹ ಬಿಸಾಡಿದ ಪ್ರಕರಣ, ಬಿಸಿ ಮುಟ್ಟಿಸಿದ ಡಿಸಿ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯ ಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆ ನಿರ್ವಹಿಸದೇ ಇರುವ ಕುರಿತಾಗಿ ಸಂಬಂಧಿಸಿದ ವೈದ್ಯರು, ಅಧಿಕಾರಿಗಳಿಗೆ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಚಿನ್ನ 647 ರೂ., ಬೆಳ್ಳಿಗೆ 1611 ರೂ. ಹೆಚ್ಚಳ

ನವದೆಹಲಿ: ಚಿನ್ನ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ 50 ಸಾವಿರ ಸನಿಹಕ್ಕೆ Read more…

ಸಾಲ ಸೌಲಭ್ಯ ಪಡೆಯುವ ಕುರಿತು ಬೀದಿಬದಿ ವ್ಯಾಪಾರಿಗಳಿಗೊಂದು ಮುಖ್ಯ ಮಾಹಿತಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ನಿಧಿ ಯೋಜನೆಯ ಅಡಿಯಲ್ಲಿ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಕುರಿತಂತೆ ಮುಖ್ಯವಾದ Read more…

ಬಹುಮತವಿದ್ದರೂ ದಕ್ಕದ ಸ್ಥಾನ: ಸಿಎಂ ತವರು ಜಿಲ್ಲೆಯಲ್ಲೇ ಬಿಜೆಪಿಗೆ ಮುಖಭಂಗ

ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ ಗೆಲ್ಲಲು ಅಗತ್ಯವಿದ್ದ ಸಂಖ್ಯೆಯನ್ನು ಹೊಂದಿದ್ದರೂ ಸಹ ಶಿವಮೊಗ್ಗ ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪರಾಭವಗೊಳ್ಳುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲೇ ಬಿಜೆಪಿಗೆ Read more…

ಸಣ್ಣ ಉಳಿತಾಯ ಖಾತೆದಾರರಿಗೆ ನೆಮ್ಮದಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಉಳಿತಾಯ ಖಾತೆದಾರರಿಗೆ ತುಸು ನೆಮ್ಮದಿಯ ಸುದ್ದಿ ನೀಡಿದೆ. ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಗಳು ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಬಡ್ಡಿ ದರವನ್ನು Read more…

59 ಆಪ್ ನಿಷೇಧದ ಬೆನ್ನಲ್ಲೇ ಚೀನಾಗೆ ಭಾರತದಿಂದ ಮತ್ತೊಂದು ʼಬಿಗ್ ಶಾಕ್ʼ

ನವದೆಹಲಿ: ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸುತ್ತಿರುವ ಕೇಂದ್ರ ಸರ್ಕಾರ 59 ಆಪ್ ಗಳನ್ನು ಬ್ಯಾನ್ ಮಾಡಿದೆ. ಇದರ ಮುಂದುವರೆದ ಭಾಗವಾಗಿ ಹೆದ್ದಾರಿ ಕಾಮಗಾರಿಗಳಿಂದ ಚೀನಾ ಕಂಪನಿಗಳನ್ನು ಹೊರಗಿಡಲಾಗಿದೆ. ಅದೇ Read more…

ಸೋಂಕಿತರ ಹೆಚ್ಚಳ: ಆಸ್ಪತ್ರೆಯ ಹೊರೆ ತಗ್ಗಿಸಿ ಮನೆಯಲ್ಲೇ ಚಿಕಿತ್ಸೆ, ತಜ್ಞರಿಂದ ಆಘಾತಕಾರಿ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವರು ಹಾಗೂ ತಜ್ಞವೈದ್ಯರ ಸಭೆ ನಡೆಸಲಾಗಿದ್ದು ಕೊರೋನಾ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ ನಡೆದ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಆರೋಗ್ಯ ಇಲಾಖೆಯು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರ ಮೇಲೆ ಕಿರಿಯ ಪುರುಷ ಮತ್ತು ಆರೋಗ್ಯ ಸಹಾಯಕರ Read more…

BIG NEWS: ರೆಸಾರ್ಟ್ ನಲ್ಲಿ ಹಿರಿಯ ಸಚಿವರ ರಹಸ್ಯ ಸಭೆ…?

ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಸಮೀಪವಿರುವ ರೆಸಾರ್ಟ್ನಲ್ಲಿ ಕೆಲ ಬಿಜೆಪಿ ನಾಯಕರು, ಹಿರಿಯ ಸಚಿವರು ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವರಾದ ಆರ್. ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ. ರವಿ Read more…

ಪ್ರಿಯಾಂಕಾ ಗಾಂಧಿಗೆ ಮೋದಿ ಸರ್ಕಾರದಿಂದ ಮತ್ತೊಂದು ಶಾಕ್

ನವದೆಹಲಿ: ಒಂದು ತಿಂಗಳೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಝಡ್ ಪ್ಲಸ್ ಸೆಕ್ಯೂರಿಟಿ ಹಿಂಪಡೆದ ನಂತರ Read more…

ಅದ್ದೂರಿ ಡಿಜಿಟಲ್ ಸಮಾರಂಭದಲ್ಲಿ ಇಂದು ಮೂವರು ಕಾರ್ಯಾಧ್ಯಕ್ಷರೊಂದಿಗೆ ಡಿಕೆಶಿ ಪದಗ್ರಹಣ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭ ‘ಪ್ರತಿಜ್ಞಾ’ ಡಿಜಿಟಲ್ ಕಾರ್ಯಕ್ರಮ ಇಂದು ಬೆಳಿಗ್ಗೆ 10.30 ರಿಂದ ಆರಂಭವಾಗಲಿದೆ. ರಾಜ್ಯದ 7800 ಕಡೆಗಳಲ್ಲಿ Read more…

ಇವತ್ತು ಬೆಂಗಳೂರು 735: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಧೃಢ…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು 1272 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 735. ಬಳ್ಳಾರಿ 85. ದಕ್ಷಿಣಕನ್ನಡ ಜಿಲ್ಲೆಯಲ್ಲಿ 84 ಜನರಿಗೆ ಕೊರೋನಾ ಪಾಸಿಟಿವ್ ವರದಿ Read more…

ಬೆಂಗಳೂರು ಜನತೆಗೆ ಬಿಗ್ ಶಾಕ್: ಇಂದು 735 ಮಂದಿಗೆ ಸೋಂಕು, ಸತತ 5 ನೇ ದಿನವೂ 500 ಕ್ಕಿಂತ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದ್ದು, ಬರೋಬ್ಬರಿ 735 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5290 ಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...