alex Certify Latest News | Kannada Dunia | Kannada News | Karnataka News | India News - Part 4454
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಭೀತಿಯಿಂದ ಊರುಗಳಿಗೆ ತೆರಳಿದ್ದ ವಲಸಿಗರ ನೆರವಿಗೆ ಬಂದಿದೆ ಈ ಯೋಜನೆ

ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ವಲಸಿಗರು ಮಹಾನಗರಗಳಿಂದ ತಮ್ಮ ಸ್ವಂತ ಪಟ್ಟಣ, ಗ್ರಾಮಗಳಿಗೆ ಮರಳಿದ್ದಾರೆ. ಇದೇ ವೇಳೆ ಇವರಿಗೆಲ್ಲ ಕೆಲಸ ಕೊಡುತ್ತಿರುವುದು ನರೇಗಾ ಯೋಜನೆ. Read more…

ಆನ್ ‌ಲೈನ್‌ ವಂಚನೆಯಲ್ಲಿ ಭಾಗಿಯಾಗಿದ್ದ ಸೆಲೆಬ್ರಿಟಿ ಅರೆಸ್ಟ್

ಸುಮಾರು 350 ಮಿಲಿಯನ್‌ ಪೌಂಡ್‌ ಮೊತ್ತ ಸೈಬರ್‌ ವಂಚನೆಯ ಆರೋಪದಲ್ಲಿ ಹುಷ್‌ಪುಪ್ಪಿ ಎನ್ನುವ ನೈಜೀರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ನೈಜೀರಿಯಾ ಮೂಲದ ರೇಮೆಂಡ್‌ ಅಬ್ಬಾಸ್‌ ಆಲಿಯಾಸ್‌ ಹುಷ್‌ಪುಪ್ಪಿ ಎನ್ನುವ Read more…

‘ಲಾಕ್ ಡೌನ್’ ಸಂದರ್ಭದಲ್ಲಿನ ಜನ ಜೀವನ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಲಾಕ್ ಡೌನ್ ಸಮಯದಲ್ಲಿ ಶೇ.42 ರಷ್ಟು ಗ್ರಾಹಕರು ಚಾಕೊಲೇಟ್ ಖರೀದಿಸಿ ದಾಸ್ತಾನು ಮಾಡಿದ್ದಾರೆ. ಲಕ್ನೋದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಧ್ಯಯನ ವರದಿಯು ಈ ಅಂಶವನ್ನು ಬಹಿರಂಗಪಡಿಸಿದ್ದು, ಲಾಕ್ Read more…

20 ಸಾವಿರ ರೂ.ಗಿಂತ ಕಡಿಮೆ ಬೆಲೆಗೆ ಸಿಗಲಿದೆ ಈ ಟಿವಿ

ಒನ್ ‌ಪ್ಲಸ್ ಶೀಘ್ರದಲ್ಲೇ ಭಾರತದಲ್ಲಿ ಹೊಸ ಸ್ಮಾರ್ಟ್ ‌ಟಿವಿಗಳನ್ನು ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್ ಟಿವಿಗಳು ಕಡಿಮೆ ಬೆಲೆಗೆ ಲಭ್ಯವಾಗಲಿವೆ. ಕಂಪನಿಯು ಬೆಲೆಯನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದೆ. ಹೊಸ Read more…

ʼಕೊರೊನಾʼ ವರದಿ ಪಾಸಿಟಿವ್ ಬಂದ ವೇಳೆ ಮಾಡಿ ಈ ಕೆಲಸ

ಕೊರೊನಾ ಸದ್ಯ ವಿಶ್ವವನ್ನು ಕಾಡ್ತಿದೆ. ಕೊರೊನಾ ಹೆಸರು ಕೇಳ್ತಿದ್ದಂತೆ ಜನರು ಕಂಗಾಲಾಗ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದೆ ಎಂಬುದು ತಿಳಿಯುತ್ತಿದ್ದಂತೆ ಕೆಲವರಿಗೆ ಹೃದಯಾಘಾತವಾಗಿದೆ. ಕೊರೊನಾ ಪಾಸಿಟಿವ್ ಬರ್ತಿದ್ದಂತೆ ಕ್ವಾರಂಟೈನ್ ಸೆಂಟರ್ Read more…

ನೆಟ್‌ ಫ್ಲಿಕ್ಸ್‌ ಬ್ಯಾನ್‌ ಮಾಡಲು ಹಿಂದೂ ಸಂಘಟನೆಗಳ ಆಗ್ರಹ

Krishna and His Leela ಹೆಸರಿನ ವೆಬ್ ಸೀರೀಸ್ ಮೂಲಕ ಕೃಷ್ಣನ ಹೆಸರಿನ ಪುರುಷನೊಬ್ಬ ರಾಧೆ ಹೆಸರಿನ ಮಹಿಳೆ ಸೇರಿದಂತೆ ಅನೇಕ ವನಿತೆಯರೊಂದಿಗೆ ಲೈಂಗಿಕ ಮೋಜಿನಲ್ಲಿ ತೊಡಗಿರುವ ಕಥೆ Read more…

ಭಾರೀ ವಿದ್ಯುತ್‌ ಬಿಲ್ ಬಂದಿರುವುದಕ್ಕೆ ನೆಟ್ಟಿಗರ ವ್ಯಂಗ್ಯ

ಮೂರು ತಿಂಗಳ ಲಾಕ್‌ಡೌನ್ ಅವಧಿಯಲ್ಲಿ ತಮಗೆ ಬಂದ ವಿದ್ಯುತ್ ಬಿಲ್ ‌ಅನ್ನು ನಟಿ ತಾಪ್ಸಿ ಪನ್ನು ತೋರಿಸಿದ್ದು, 57,000 ರೂ.ಗಳಷ್ಟಿರುವ ಈ ಬಿಲ್‌ ಕಂಡು ತಾವು ದಂಗಾಗಿರುವುದಾಗಿ ತಿಳಿಸಿದ್ದಾರೆ. Read more…

ಜುಲೈ 10ರಂದು ಬಿಡುಗಡೆಯಾಗಲಿದೆ ಒನ್ ಪ್ಲಸ್ ಅಗ್ಗದ ಸ್ಮಾರ್ಟ್ಫೋನ್

ಸ್ಮಾರ್ಟ್ ಫೋನ್ ಪ್ರೇಮಿಗಳಿಗೆ ಖುಷಿ ಸುದ್ದಿಯೊಂದಿದೆ. ಒನ್‌ಪ್ಲಸ್ ತನ್ನ ಬಜೆಟ್ ಸ್ಮಾರ್ಟ್‌ಫೋನ್  ಶೀಘ್ರದಲ್ಲೇ ಮಾರುಕಟ್ಟೆಗೆ ತರಲು ತಯಾರಿ ನಡೆಸುತ್ತಿದೆ. ಒನ್‌ಪ್ಲಸ್ Z  ರೂಪದಲ್ಲಿ ಬರಲಿದೆ ಎಂದು ಕಂಪನಿ ಖಚಿತಪಡಿಸಿದೆ. Read more…

‘ಕೊರೊನಾ’ ಭಯದಲ್ಲಿರುವವರಿಗೊಂದು ಖುಷಿ ಸುದ್ದಿ

ಕೊರೊನಾ  ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಬ್ರಿಟನ್, ಚೀನಾ, ಅಮೆರಿಕ ಮತ್ತು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಡೆಯುತ್ತಿವೆ. ಈ ಸಾಂಕ್ರಾಮಿಕ ರೋಗಕ್ಕೆ ಮೊದಲ ಲಸಿಕೆಯನ್ನು ಯಾವ ದೇಶ Read more…

ಮೊದಲ ಬಾರಿ ಕಾಣಿಸಿಕೊಂಡಿದೆ ‘ಕೊರೊನಾ’ದ ವಿಚಿತ್ರ ಘಟನೆ

ಮೆಕ್ಸಿಕೊದಲ್ಲಿ ಕೊರೊನಾ ವೈರಸ್ ನ ಭಿನ್ನ ಪ್ರಕರಣ ವರದಿಯಾಗಿದೆ. ಒಟ್ಟಿಗೆ ಜನಿಸಿದ ತ್ರಿವಳಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಆಶ್ಚರ್ಯವೆಂದ್ರೆ  ಈ ಮಕ್ಕಳ ಪೋಷಕರಿಗೆ ಕೊರೊನಾ ವೈರಸ್ ಇಲ್ಲ. ಈ ಪ್ರಕರಣವು Read more…

ಕೋವಿಡ್-19 ಸಂತ್ರಸ್ತರಿಗೆ ಡ್ರೋನ್‌ ಮೂಲಕ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ

ಚೀನಾದ ನಿರ್ಲಕ್ಷ್ಯದಿಂದ ಜಗತ್ತಿನೆಲ್ಲೆಡೆ ಮರಣ ಮೃದಂಗ ಬಾರಿಸುತ್ತಾ ಸಾಗಿರುವ ಕೋವಿಡ್-19 ವೈರಾಣುಗಳು ಕಳೆದ ಮೂರೂವರೆ ತಿಂಗಳುಗಳಿಂದ ಎಲ್ಲೆಡೆ ಭೀತಿಯ ವಾತಾವರಣ ಸೃಷ್ಟಿ ಮಾಡಿವೆ. ಜಗತ್ತಿನಾದ್ಯಂತ ಸೋಂಕಿಗೆ ಬಲಿಯಾದವರ ಸಂಖ್ಯೆ Read more…

ʼಲಾಕ್ ಡೌನ್ʼ ಕುರಿತು ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ದೇಶಾದ್ಯಂತ ಅನ್ ಲಾಕ್ 1.0 ಅವಧಿ ಪೂರ್ಣಗೊಂಡು 2.0 ಆರಂಭಗೊಳ್ಳುತ್ತಿದೆ. ಆದರೆ, ಅನೇಕರು ಲಾಕ್ ಡೌನ್ ಗುಂಗಿನಿಂದ ಹೊರಬರಲು ಇಚ್ಛಿಸುತ್ತಿಲ್ಲ. ಒಂದು ವೇಳೆ ಮೆಟ್ರೋ ಸೇರಿದಂತೆ ಯಾವುದೇ ಸ್ಥಳೀಯ Read more…

ಮುಂಬೈ ಪೊಲೀಸರ ಹೊಸ ನಿಯಮ; ಜನರಿಗೆ ಪರದಾಟ

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಏರುತ್ತಿರುವ ನಡುವೆ, ಮುಂಬೈನಲ್ಲಿ ದಾಖಲೆಯ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಮುಂಬೈನ್ನು ಅನ್‌ಲಾಕ್‌ ಮಾಡುವುದಕ್ಕೆ ಮಹಾರಾಷ್ಟ್ರ ಸರಕಾರ ಮುಂದಾಗಿದೆ. ಆದರೆ Read more…

ಅಕಸ್ಮಾತ್‌ ಆಗಿ ಆನ್‌ ಲೈನ್‌ ನಲ್ಲಿ 28 ಕಾರ್‌ ಬುಕ್‌ ಮಾಡಿದವನು ಬಿಲ್‌ ನೋಡಿ ಕಂಗಾಲು…!

ಟೆಸ್ಲಾ ಕಂಪನಿಯ ಜಾಲತಾಣದ ಮೂಲಕ ಆನ್ಲೈನ್‌ ಖರೀದಿ ಮಾಡಲು ಮುಂದಾಗಿದ್ದ ಜರ್ಮನಿಯ ವ್ಯಕ್ತಿಯೊಬ್ಬರು, ತಾಂತ್ರಿಕ ದೋಷ ಉಂಟಾದ ಕಾರಣ ಒಂದೇ ಏಟಿಗೆ 28 ಟೆಸ್ಲಾ ವಾಹನಗಳಿಗೆ ಆರ್ಡರ್‌ ಮುಂದಿಟ್ಟಿದ್ದಾರೆ. Read more…

ಮನಕಲಕುತ್ತೆ ಈ ಹೃದಯವಿದ್ರಾವಕ ದೃಶ್ಯ

ಕೆಲವೊಮ್ಮೆ ವೈದ್ಯೋ ನಾರಾಯಣ ಹರಿ ಎಂಬುದು ಸುಳ್ಳಾಗಿ ಬಿಡುತ್ತೆ. ಪ್ರಾಣ ಉಳಿಸಬೇಕಾದ ವೈದ್ಯರು ಪ್ರಾಣ ಹೋಗಲು ಕಾರಣರಾಗಿ ಬಿಡುತ್ತಾರೆ. ಅವರ ನಿರ್ಲಕ್ಷ್ಯದಿಂದಾಗಿ ಬಾಳಿ ಬದುಕಬೇಕಾದ ಎಷ್ಟೋ ಜೀವಗಳು ಮಸಣ Read more…

ಅನಕೊಂಡದ ಬಾಲ ಎಳೆದ ಭೂಪ….! ವಿಡಿಯೋ ವೈರಲ್

ಮನುಷ್ಯ ಭೂಮಿಯ ಇತರೆ ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವುದು ಇಂದು ನಿನ್ನೆಯದಲ್ಲ. ಪ್ರತಿಪ್ರಾಣಿಯ ಮೇಲೆ ಪ್ರಭುತ್ವ ಸಾಧಿಸಲು ಮನುಷ್ಯ ಹಲವು ಬಾರಿ ಪ್ರಯತ್ನಿಸುವುದು ಸಹಜ. ಆದರೆ ಈ ರೀತಿ Read more…

ಹಸೆಮಣೆ ಏರಬೇಕಿದ್ದ ಮದುಮಗನಿಗೆ ಕೊರೋನಾ ಶಾಕ್: ಮದುವೆ ಮುಂದೂಡಿಕೆ, ಆಸ್ಪತ್ರೆಗೆ ದಾಖಲು

ವಿಜಯಪುರ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಂದು ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ ಸ್ಟೇಬಲ್ ಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರು Read more…

ಶೀಘ್ರವೇ ಸಂಪುಟ ಪುನಾರಚನೆ, ಬಿಜೆಪಿಯಲ್ಲೂ ಬದಲಾವಣೆ…?

ನವದೆಹಲಿ: ಜುಲೈನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಬೇಕಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗಡಿಯಲ್ಲಿ ಚೀನಾ ಪದೇ Read more…

5 ಸಾವಿರ ರೂ. ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರ ಅಗಸ/ಕ್ಷೌರಿಕ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಕೋವೀಡ್ ಲಾಕ್‍ಡೌನ್  ಹಿನ್ನೆಲೆ. 5000 ರೂ. ಪರಿಹಾರ ಘೋಷಣೆ ಮಾಡಿದ್ದು, ಈ ಪರಿಹಾರವನ್ನು ಪಡೆಯಲು ಸೇವಾ ಸಿಂಧು ಆನ್‍ಲೈನ್‍ನಲ್ಲಿ Read more…

ಪಡಿತರ ಚೀಟಿದಾರರೇ ಗಮನಿಸಿ..! ಆಧಾರ್ ಲಿಂಕ್ ಮಾಡದ ರೇಷನ್ ಕಾರ್ಡ್ ನಿಷ್ಕ್ರಿಯ…!?

ಆಧಾರ್ ಜೋಡಣೆ ಮಾಡದ ಅನೇಕ ಎಪಿಎಲ್ ಪಡಿತರ ಚೀಟಿದಾರರ ರೇಷನ್ ಕಾರ್ಡ್ ಗಳು ನಿಷ್ಕ್ರಿಯಗೊಂಡಿವೆ. ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರು ತಮ್ಮ ಪಡಿತರ ಚೀಟಿಗಳಿಗೆ ಆಧಾರ್ ಜೋಡಣೆ ಮಾಡಿಸಿಕೊಂಡಿದ್ದಾರೆ. Read more…

ಜೇನ್ನೊಣಗಳ ದಾಳಿಯಿಂದ ಕಂಗೆಟ್ಟ ಕುಟುಂಬ…!

ಬ್ರಿಟನ್‌‌ನ ಬಾರ್ನ್ಸ್‌‌ಲೇ ಎಂಬ ಊರಿನಲ್ಲಿರುವ ಕುಟುಂಬವೊಂದರ ಮನೆಯ ಹಿಂದೆ 25,000 ಜೇನ್ನೊಣಗಳು ಒಮ್ಮೆಲೇ ದಾಂಗುಡಿ ಇಟ್ಟಿದ್ದಲ್ಲದೇ, ಅಲ್ಲೇ ಮನೆ ಮಾಡಿಕೊಂಡಿದ್ದು, ಮನೆಮಂದಿಗೆ ಬೆಚ್ಚಿಬೀಳಿಸಿವೆ. ಮನೆಯ ಆವರಣದಲ್ಲಿರುವ ಟ್ರಾಂಪೋಲಿನ್‌ ಕೆಳಗೆ Read more…

ಡಾನ್ಸಿಂಗ್‌ ಅಂಕಲ್‌ ಬಳಿಕ ಬಾಲಕ ರಾತ್ರೋರಾತ್ರಿ ಫುಲ್‌ ಫೇಮಸ್‌…!

90ರ ದಶಕದಲ್ಲಿ ಬಾಲಿವುಡ್‌ ಸಿನಿಮಾಗಳನ್ನು ಯಾರೇ ನೋಡಿದ್ದರೂ ನಟ ಗೋವಿಂದ ಅವರನ್ನು ಮರೆಯಲು ಸಾಧ್ಯವೇ ಇಲ್ಲ. ಅವರ ಹಾಸ್ಯ ನಟನೆ, ವಿಭಿನ್ನ ಡ್ರೆಸ್ಸಿಂಗ್‌ ಹಾಗೂ ವಿಭಿನ್ನ ರೀತಿಯ ನೃತ್ಯ Read more…

ಈ ಚಿತ್ರದಲ್ಲಿರುವ ಪ್ರಾಣಿ ಯಾವುದೆಂದು ಬಲ್ಲಿರಾ….?

ಈ ಪ್ರಾಣಿಗಳೇ ಹಾಗೆ. ತಮ್ಮ ಸುತ್ತಲಿನ ವಾತಾವರಣದಲ್ಲಿ ಲೀನವಾಗುವ ಮೂಲಕ ನೋಡುಗರ ಕಣ್ಣಿಗೆ ಅಷ್ಟು ಸುಲಭದಲ್ಲಿ ಕಾಣದಂತೆ ಆಗಿಬಿಡುತ್ತವೆ. ಇಂಥ ಸಂದರ್ಭದಲ್ಲಿ ತೆಗೆದ ಚಿತ್ರಗಳಲ್ಲಿರುವ ಪ್ರಾಣಿಗಳನ್ನು ಸ್ಪಾಟ್ ಮಾಡುವುದು Read more…

ಮುಳುಗುತ್ತಿರುವ ಸೂರ್ಯನಂತೆ ಕಂಡ ರಾಕೆಟ್ ಬೂಸ್ಟರ್ಸ್…!

ಸ್ಪೇಸ್‌ ಎಕ್ಸ್‌‌ ಫಾಲ್ಕನ್‌‌ನ ರಾಕೆಟ್‌ ಬೂಸ್ಟರ್‌‌ ಗಳೆರಡು ಭೂಮಿಯ ಮೇಲೆ ಬೀಳುತ್ತಿರುವ ದೃಶ್ಯಾವಳಿಯು ವೈರಲ್ ಆಗಿದ್ದು, ನೆಟ್ಟಿಗರು ಸೈ-ಫೈ ಚಿತ್ರಗಳು ಹಾಗೂ ಟಿವಿ ಶೋಗಳಿಗೆ ಹೋಲಿಕೆ ಮಾಡಿ ಚಕಿತರಾಗಿದ್ದಾರೆ. Read more…

BIG BREAKING: ಬೆಳ್ಳಂಬೆಳಗ್ಗೆ ಭಾರೀ ಅವಘಡ, ಗ್ಯಾಸ್ ಸೋರಿಕೆಯಾಗಿ ಇಬ್ಬರು ಸಾವು – ನಾಲ್ವರು ಗಂಭೀರ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಲ್ಲಿನ ಔಷಧ ಕಂಪನಿಯಲ್ಲಿ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು Read more…

ಆಧಾರ್, BPL ಕಾರ್ಡ್ ಹೊಂದಿದವರಿಗೆ ಆತ್ಮ ನಿರ್ಭರ್ ನಿಧಿ ಯೋಜನೆಯಡಿ 10 ಸಾವಿರ ರೂ., ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ನಿಧಿ ಯೋಜನೆಯ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 1, Read more…

ಪೊಲೀಸ್ ‘ಹುದ್ದೆ’ಯ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಖುಷಿ ಸುದ್ದಿ

ಪೊಲೀಸ್ ಹುದ್ದೆಯ ಆಕಾಂಕ್ಷಿಗಳಿಗೆ ಖುಷಿ ಸುದ್ದಿಯೊಂದು ಇಲ್ಲಿದೆ. ಕಾನ್ಸ್ಟೇಬಲ್ ನೇಮಕಾತಿ ವಯೋಮಿತಿ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

‘ಸಿಗಂದೂರೇಶ್ವರಿ’ ದರ್ಶನಕ್ಕೆ ನಿರ್ಬಂಧವಿದ್ದರೂ ಹರಿದುಬರುತ್ತಿದೆ ಭಕ್ತರ ದಂಡು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದರೆ ರಾಜ್ಯದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಪರಿಣಾಮ ಈ ಬಾರಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ನೆಮ್ಮದಿ’ ಸುದ್ದಿ

ರಾಜ್ಯದಲ್ಲಿ ಕೊರೊನಾ ಉಲ್ಬಣಿಸುತ್ತಿರುವ ಕಾರಣ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಹೇಳಿದ್ದ ಸರ್ಕಾರ, ಬಳಿಕ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ Read more…

ರೆಬಲ್ ಸ್ಟಾರ್ ಅಂಬರೀಶ್ ಅಭಿಮಾನಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಣ ಬಿಡುಗಡೆಗೆ ಸೂಚನೆ ನೀಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...