alex Certify Latest News | Kannada Dunia | Kannada News | Karnataka News | India News - Part 4456
ಕನ್ನಡ ದುನಿಯಾ
    Dailyhunt JioNews

Kannada Duniya

ಮತ ಚಲಾಯಿಸಿದ ಬಳಿಕ ಟ್ರಂಪ್‌ ಹೇಳಿದ್ದೇನು ಗೊತ್ತಾ…?

ಅಮೆರಿಕ ಅದ್ಯಕ್ಷೀಯ ಚುನಾವಣೆಯಲ್ಲಿ ಮತದಾನ ಮಾಡಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ತಮಗೆ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಸಖತ್‌ ಉತ್ತರ ಕೊಟ್ಟಿದ್ದಾರೆ. ಫ್ಲಾರಿಡಾದ ವೆಸ್ಟ್ ಪಾಮ್‌ ಬೀಚ್‌‌ ಮತಗಟ್ಟೆಯಲ್ಲಿ ಶನಿವಾರ Read more…

ಸಿ ವೋಟರ್ ಸಮೀಕ್ಷೆಯಲ್ಲಿ ಬಿಹಾರ ಚುನಾವಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ABP-CVoter ಸಮೀಕ್ಷೆ ಭವಿಷ್ಯ ನುಡಿದಿದೆ. ಚುನಾವಣಾ ಪೂರ್ವ ಸಮೀಕ್ಷೆಯ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಗುಡ್ ನ್ಯೂಸ್: ಏರಿಕೆಯಾಗಿದ್ದ ಈರುಳ್ಳಿ ದರ ಗಣನೀಯ ಇಳಿಕೆ

ಬೆಂಗಳೂರು: ಶತಕದ ಗಡಿ ದಾಟಿ ಕೆಜಿಗೆ 120 ರಿಂದ 130 ರೂ.ವರೆಗೂ ಮಾರಾಟವಾಗಿದ್ದ ಈರುಳ್ಳಿ ದರದಲ್ಲಿ ಗಣನೀಯ ಇಳಿಕೆಯಾಗಿದೆ. ದಾಸ್ತಾನು ಮಾಡಲಾಗಿದ್ದ ಈರುಳ್ಳಿ ಮಾರುಕಟ್ಟೆಗೆ ಬಂದ ಪರಿಣಾಮ ಈರುಳ್ಳಿ Read more…

ಹಬ್ಬದ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್

ನಾಡಹಬ್ಬ ದಸರಾ ಮುನ್ನಾ ದಿನ ಕೇಂದ್ರ ಸರ್ಕಾರ ಸಾಲಗಾರರಿಗೆ ದೊಡ್ಡ ಗಿಫ್ಟ್‌ ನೀಡಿದೆ.‌ ಎರಡು ಕೋಟಿ ರೂ.ಗಳ ವರೆಗಿನ ಸಾಲದ ಮೇಲಿನ ಚಕ್ರ ಬಡ್ಡಿಯನ್ನು ವಜಾಗೊಳಿಸುವ ಕೇಂದ್ರ ಸರ್ಕಾರದ Read more…

ಕೊರೊನಾ ಸಂಕಷ್ಟದ ಮಧ್ಯೆಯೂ ಸಡಗರ ಸಂಭ್ರಮದ ʼಆಯುಧ ಪೂಜೆʼ

ಮಹಾಮಾರಿ ಕೊರೊನಾ ಜನ ಜೀವನವನ್ನು ಕಂಗೆಡಿಸಿದೆ. ಇದರ ಮಧ್ಯೆಯೂ ರಾಜ್ಯದಲ್ಲಿ ನಾಡಹಬ್ಬ ದಸರಾದಂದು ಜನ ಇಂದು ಸಂಭ್ರಮದಿಂದ ಆಯುಧ, ವಾಹನ, ಸಲಕರಣೆಗಳಿಗೆ ಪೂಜೆ ಮಾಡಿದ್ದಾರೆ. ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮವಿದ್ದು, Read more…

ಗಮನಿಸಿ..! ಪಿಂಚಣಿದಾರರಿಗೆ ಮುಖ್ಯ ಮಾಹಿತಿ: ಜೀವ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಸಿಗಲ್ಲ ಪಿಂಚಣಿ

ಪಿಂಚಣಿ ಖಾತೆದಾರರು ಜೀವ ಪ್ರಮಾಣ ಪತ್ರ ಸಲ್ಲಿಕೆಯ ಗಡುವನ್ನು ಸರ್ಕಾರ ವಿಸ್ತರಿಸಿದೆ. ಪಿಂಚಣಿದಾರರು ಲೈಫ್ ಸರ್ಟಿಫಿಕೇಟ್ ನೀಡಬೇಕಿದೆ. ಇಲ್ಲದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ. ಪಿಂಚಣಿ ಖಾತೆದಾರರು ಪಿಂಚಣಿ ಖಾತೆಗಳಿಗಾಗಿ ಲೈಫ್ Read more…

ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ: GST, ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ

ನವದೆಹಲಿ: ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಡಿಸೆಂಬರ್ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. 2019- 20ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಡಿಸೆಂಬರ್ 31 Read more…

ಶ್ವಾಸಕೋಶದ ಮೇಲೆ ಕೊರೊನಾ ದಾಳಿ ಹೀಗಿರುತ್ತೆ ನೋಡಿ

ಕೊರೊನಾ ವೈರಸ್ ಶ್ವಾಸಕೋಶದ ಮೇಲೆ ದಾಳಿ ಮಾಡುತ್ತೆ ಅನ್ನೋ ವಿಚಾರ ಎಲ್ಲರಿಗೂ ತಿಳಿದಿರೋದೆ. ಆದರೆ ಯಾವ ರೀತಿಯಲ್ಲಿ ವೈರಸ್ ದಾಳಿ ಮಾಡುತ್ತೆ ಅನ್ನೋದು ವೈದ್ಯಲೋಕಕ್ಕೆ ಇನ್ನೂ ಸವಾಲಾಗಿ ಉಳಿದಿರೋ Read more…

ಎಲ್ಲರಿಗೂ ಉಚಿತ ಕೊರೊನಾ ಲಸಿಕೆ: ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೋನಾ ಲಸಿಕೆ ಸಿದ್ಧವಾದ ನಂತರ ಸರ್ಕಾರದಿಂದ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ನೀಡಲಾಗುವುದು. ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದ ಜನತೆಗೆ Read more…

BIG NEWS: ಮಳೆಹಾನಿ ಸಂತ್ರಸ್ತರಿಗೆ 25 ಸಾವಿರ ರೂ. ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ 25 ಸಾವಿರ ರೂ. ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ Read more…

ಸಾಲಗಾರರಿಗೆ ಬಂಪರ್: ಬಡ್ಡಿ ಮನ್ನಾ ಜೊತೆಗೆ ಕ್ಯಾಶ್ ಬ್ಯಾಕ್ ನೀಡಲು ಮುಂದಾದ ಸರ್ಕಾರ

ನವದೆಹಲಿ: ಲಾಕ್ ಡೌನ್ ಅವಧಿಯಲ್ಲಿ ಸಾಲದ ಕಂತು ಪಾವತಿಸದವರ ಚಕ್ರಬಡ್ಡಿಯನ್ನು ಮನ್ನಾ ಮಾಡಲಾಗಿದ್ದು, ಇಎಂಐ ಪಾವತಿಸಿದವರಿಗೆ ಕ್ಯಾಶ್ ಬ್ಯಾಕ್ ಸೌಲಭ್ಯ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್ 31 Read more…

SHOCKING: ತಡರಾತ್ರಿ ರಾಮಲೀಲಾ ನೋಡಿ ಮನೆಗೆ ತೆರಳುತ್ತಿದ್ದ ಹುಡುಗಿ ಎಳೆದೊಯ್ದು ಅತ್ಯಾಚಾರ

ಉತ್ತರಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. ಬಾಂಡಾದ ಅಟಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ Read more…

ಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡಿ ಸಿದ್ದರಾಮಯ್ಯ ಕಾಲೆಳೆದ ಡಿ.ಕೆ. ಶಿವಕುಮಾರ್…?

ಬೆಂಗಳೂರು: ಮೊದಲು ಪಕ್ಷ ಅಧಿಕಾರಕ್ಕೆ ಬರಲಿ, ನಂತರ ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರನ್ನು Read more…

‌ʼಕೊರೊನಾʼ ಆತಂಕದ ಮಧ್ಯೆಯೂ ಇಲ್ಲಿದೆ ಗುಡ್‌ ನ್ಯೂಸ್

ದೇಶದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 78.14 ಲಕ್ಷ ಮುಟ್ಟಿದೆ. ಇದೇ ವೇಳೆ ಸಮಾಧಾನ ತರುವ ಸುದ್ದಿಯೊಂದರಲ್ಲಿ, 70.16 ಲಕ್ಷ ಸೋಂಕಿತರು ಚೇತರಿಕೆ ಕಂಡಿದ್ದಾರೆ ಎಂದು ತಿಳಿದುಬಂದಿದೆ. ಶುಕ್ರವಾರದಂದು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆಯಾಗ್ತಿದೆ ಕೊರೊನಾ ಸೋಂಕು, ಇಂದು 4471 ಜನರಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಇವತ್ತು 4471 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,98,378 ಕ್ಕೆ ಏರಿಕೆಯಾಗಿದೆ. ಇವತ್ತು Read more…

ಫೈವ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ: ನಟ ಅರೆಸ್ಟ್, ಮೂವರು ನಟಿಯರ ರಕ್ಷಣೆ

ಮುಂಬೈ: ಮುಂಬೈ ಅಪರಾಧ ವಿಭಾಗದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ನಟನನ್ನು ಬಂಧಿಸಿದ್ದಾರೆ. ಸಣ್ಣ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಚಲನಚಿತ್ರ ನಟನನ್ನು ಬಂಧಿಸಲಾಗಿದ್ದು, ಟೆಲಿವಿಷನ್ ಧಾರಾವಾಹಿಗಳಲ್ಲಿ Read more…

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಶಾಲೆ ಆವರಣದಲ್ಲೇ ಮೂವರು ಮಕ್ಕಳ ಜಲಸಮಾಧಿ

ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದಲ್ಲಿ ಶಾಲಾ ಆವರಣದಲ್ಲಿ ನೀರಿನ ಗುಂಡಿಗೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬ್ಯಾಡಗಿಯ ಸರ್ಕಾರಿ ಉರ್ದು ಶಾಲೆ ಆವರಣದಲ್ಲಿ ಕೊಠಡಿ Read more…

ಟ್ರಂಪ್ ಭಾಷಣದಿಂದ ಜನಾಂಗೀಯ ದ್ವೇಷ ಭುಗಿಲೇಳುತ್ತದೆ ಎಂದ ಜೋ ಬಿಡೆನ್

ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಭರಾಟೆಯಲ್ಲಿರುವ ಡೆಮಾಕ್ರಾಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್ ಅನಿವಾಸಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ಜನಾಂಗೀಯ ದ್ವೇಷದ ಭಾಷಣದ Read more…

ರೈತರಿಗೆ ಪ್ರಧಾನಿ ಮೋದಿಯಿಂದ ಗುಡ್ ನ್ಯೂಸ್

ನವದೆಹಲಿ: ಕೃಷಿ ಕ್ಷೇತ್ರವನ್ನು ಬಲಪಡಿಸಲು ಸರ್ಕಾರ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನಲ್ಲಿ ರೈತರಿಗಾಗಿ ನಿರಂತರ ವಿದ್ಯುತ್ ಒದಗಿಸುವ ಕಿಸಾನ್ Read more…

ಮಕ್ಕಳಿಂದ ಖಾಸಗಿ ಮಾಹಿತಿ ಸಂಗ್ರಹಿಸುತ್ತಿದ್ದ ಜನಪ್ರಿಯ ಆಪ್ ‌ಗಳು ಗೂಗಲ್‌ ಪ್ಲೇ ಸ್ಟೋರ್‌ನಿಂದ ಕಿಕ್‌ ಔಟ್

ಖಾಸಗಿತನದ ಸಂಬಂಧ ತನ್ನ ಕಟ್ಟುಪಾಡುಗಳ ಉಲ್ಲಂಘನೆ ಮಾಡುತ್ತಿದ್ದ ಮೂರು ಆಪ್‌ಗಳನ್ನು ಗೂಗಲ್ ತನ್ನ ಪ್ಲೇಸ್ಟೋರ್‌ನಿಂದ ಕಿತ್ತೊಗೆದಿದೆ. ಅಂತಾರಾಷ್ಟ್ರೀಯ ಡಿಜಿಟಲ್ ಹೊಣೆಗಾರಿಕೆ ಸಮಿತಿ (IDCA) ಈ ಬಗ್ಗೆ ಕಳಕಳಿ ವ್ಯಕ್ತಪಡಿಸಿದ Read more…

‘ಹನಿ ಟ್ರಾಪ್’ ಗೆ ತುತ್ತಾಗಿ ಲಕ್ಷಾಂತರ ರೂ. ಕಳೆದುಕೊಂಡ ವೈದ್ಯ

ಮೂವರು ಯುವತಿಯರು ಸೇರಿದಂತೆ ಆರು ಮಂದಿಯ ಗುಂಪೊಂದು ನಡೆಸಿದ ’ಹನಿ ಟ್ರ‍್ಯಾಪ್‌’ಗೆ ಬಿದ್ದ ಗುಜರಾತ್‌ನ ವೈದ್ಯರೊಬ್ಬರು 1.25 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಇಲ್ಲಿನ ಖೇಡಾ ಜಿಲ್ಲೆಯ ನಡಿಯಾದ್ ಸಾರ್ವಜನಿಕ Read more…

ನಿಷೇಧಿತ ಪ್ರದೇಶದೊಳಗೆ ಅತಿಕ್ರಮ ಪ್ರವೇಶ ಮಾಡಿದ ನಟ ಧನ್ವೀರ್ ಗೆ ಮತ್ತೊಂದು ಶಾಕ್

ಬೆಂಗಳೂರು: ನಟ ಧನ್ವೀರ್ ಗೌಡ ವಿರುದ್ಧ ಬಂಡೀಪುರದಲ್ಲಿ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ. ಬಂಡೀಪುರದ ಜಿಎಸ್ ಬೆಟ್ಟದಲ್ಲಿ ಅವರು ರಾತ್ರಿ ಸಫಾರಿ ನಡೆಸಿದ್ದಾರೆ. ನಿಷೇಧಿತ ಪ್ರದೇಶದೊಳಗೆ ಅತಿಕ್ರಮಣ ಪ್ರವೇಶ ಮಾಡಿದ Read more…

ದುರ್ಗಾ ಪೂಜೆಯಲ್ಲಿ ಪಾಲ್ಗೊಂಡ ಸಂಸದೆ ನುಸ್ರತ್‌ ಜಹಾನ್

ಪ್ರತಿವರ್ಷ ನವರಾತ್ರಿ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ದುರ್ಗಾ ಪೂಜೆಯ ರಂಗಿನಲ್ಲಿ ಮಿಂದೇಳುತ್ತದೆ. ದುರ್ಗಾ ಪೂಜೆ ಪೆಂಡಾಲುಗಳು ಇಡೀ ರಾಜ್ಯದ ಉದ್ದಗಲಕ್ಕೂ ತಲೆಯೆತ್ತಿ ಹಬ್ಬದ ಮೆರುಗನ್ನು ಇನ್ನಷ್ಟು ಹೆಚ್ಚಿಸುತ್ತವೆ. ಕೋಲ್ಕತ್ತಾದಲ್ಲಿರುವ Read more…

IT ರಿಟರ್ನ್ಸ್‌ ಸಲ್ಲಿಸುವ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

COVID-19 ಲಾಕ್‌ಡೌನ್ ಕಾರಣದಿಂದಾಗಿ 2019-20ರ ವಿತ್ತೀಯ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್‌ 31ಕ್ಕೆ ವಿಸ್ತರಿಸಲಾಗಿದೆ. ತಮ್ಮ ಅಕೌಂಟ್‌ಗಳ ಆಡಿಟಿಂಗ್ ಮಾಡಬೇಕಾಗಿರುವ ತೆರಿಗೆ ಪಾವತಿದಾರರಿಗೆ Read more…

’ಹೆಲ್ಮೆಟ್ ಎಲ್ಲಿ’ ಎಂದ ಪೊಲೀಸಪ್ಪನ ಮೇಲೆ ಹಲ್ಲೆ ಮಾಡಿದ ಯುವತಿ ಅರೆಸ್ಟ್

ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ ಮುಂಬಯಿಯ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಘಟನೆ ವಿಡಿಯೋ ವೈರಲ್ ಆಗಿದೆ. ಇಲ್ಲಿನ ಎಲ್‌.ಟಿ. ಮಾರ್ಗ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ Read more…

ಚೆನ್ನೈ ವಿರುದ್ಧದ ಪಂದ್ಯದಲ್ಲಿ ’Go Green’ ಆಗ್ತಿದೆ ಆರ್‌ಸಿಬಿ

ಈ ವರ್ಷದ ಐಪಿಎಲ್‌ನಲ್ಲಿ ಚೆನ್ನಾಗಿ ಆಡಿ, ಅಂಕಗಳ ಪಟ್ಟಿಯಲ್ಲಿರುವ ರಾಯಲ್ ಚಾಲೆಂಜರ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ ಭಾನುವಾರ ಆಡಲಿದೆ. ಈ Read more…

ಕಾಂಗ್ರೆಸ್ ಒತ್ತಡಕ್ಕೆ ಮಣಿದ ಸರ್ಕಾರ, ಕುಸುಮಾ ವಿರುದ್ಧ ಕೇಸ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ಎತ್ತಂಗಡಿ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಆರ್.ಆರ್. ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡಲಾಗಿದೆ. Read more…

ಶಿಕ್ಷಕಿ ಪ್ರಶ್ನೆಗೆ ಉತ್ತರಿಸದ ಮಗಳಿಗೆ ಪೆನ್ಸಿಲ್‌ ನಿಂದ ಇರಿದ ತಾಯಿ

ಆನ್ಲೈನ್ ಕ್ಲಾಸ್ ವೇಳೆ ಗಮನ ಹರಿಸುತ್ತಿಲ್ಲ ಎಂಬ ಕಾರಣಕ್ಕೆ ಮಗಳ ಮೇಲೆ ಕೆಟ್ಟ ಮಟ್ಟದಲ್ಲಿ ದೈಹಿಕ ಹಲ್ಲೆ ಮಾಡಿದ ತಾಯಿಯೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮುಂಬೈನ ಸಾಂತಾಕ್ರೂಝ್ ಪೊಲೀಸ್ Read more…

’ಬಜಾರ್’ ನಾಯಕನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಬಜಾರ್ ಚಿತ್ರದ ನಾಯಕ ನಟ ಧನ್ವೀರ್ ಗೌಡ ವಿರುದ್ಧ ಅರಣ್ಯ ಕಾಯ್ದೆ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅತ್ತಿಗೋಡು ಆನೆ ಶಿಬಿರಕ್ಕೆ ಅತಿಕ್ರಮವಾಗಿ ಪ್ರವೇಶಿಸಿ Read more…

ಗಾಯಗೊಂಡಿದ್ದರೂ ಒಂದೇ ಸ್ಪೆಲ್ ‌ನಲ್ಲಿ 16.4 ಓವರ್‌ ಬೌಲ್ ಮಾಡಿ 5 ವಿಕೆಟ್‌ ಪಡೆದಿದ್ದ ಕಪಿಲ್‌

ಫಿಟ್ನೆಸ್ ಮತ್ತು ಆಟದ ಮೇಲಿನ ಬದ್ಧತೆಗೆ ಅನ್ವರ್ಥರಾಗಿದ್ದ ಕಪಿಲ್ ದೇವ್‌‌, ಈ ವಿಚಾರದಲ್ಲಿ ಇವತ್ತಿನ ಯೋ-ಯೋ ಟೆಸ್ಟ್‌ ಯುಗದ ಆಟಗಾರರನ್ನೂ ಮೀರಿಸುವಂಥ ಬಲಾಢ್ಯರು ಅಂದರೆ ಅತಿಶಯೋಕ್ತಿಯಲ್ಲ. 1980-81ರ ಆಸ್ಟ್ರೇಲಿಯಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...