alex Certify Latest News | Kannada Dunia | Kannada News | Karnataka News | India News - Part 4458
ಕನ್ನಡ ದುನಿಯಾ
    Dailyhunt JioNews

Kannada Duniya

400 ಮೀಟರ್ ಮಾತ್ರ ಸಾಗಲಿದೆ ವಿಶ್ವವಿಖ್ಯಾತ ಜಂಬೂ ಸವಾರಿ

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ನಾಳೆ ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ. ಈ ಬಾರಿ ಅರಮನೆಗೆ ಮಾತ್ರ ಜಂಬೂ ಸವಾರಿ ಸೀಮಿತವಾಗಿದ್ದು, ನಾಳೆ Read more…

ಕೊರೊನಾದಿಂದ ಗುಣಮುಖರಾದ ಬಳಿಕವೂ ಡ್ಯಾಮೇಜ್‌ ಆಗುತ್ತಾ ಶ್ವಾಸಕೋಶ…? ಡಾ. ರಾಜು ನೀಡಿದ್ದಾರೆ ಸಂಪೂರ್ಣ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ, ಅವರಲ್ಲಿರುವ ಗೊಂದಲ ನಿವಾರಿಸಿ, ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ತಮ್ಮ ಹೊಸ ಹೊಸ ವಿಡಿಯೋಗಳ ಮೂಲಕ Read more…

ಕನ್ನಡದಲ್ಲಿ ದಸರಾ ಶುಭಾಶಯ ಕೋರಿದ ಅನುಷ್ಕಾ ಶೆಟ್ಟಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ದಸರಾ ಹಬ್ಬದ ಶುಭಾಶಯಗಳು ಎಂದು ಕನ್ನಡದಲ್ಲಿ ಬರೆದುಕೊಳ್ಳುವ ಮೂಲಕ ವಿಶ್ ಮಾಡಿದ್ದು, ಕನ್ನಡಿಗರ Read more…

ದಸರಾ ಹಬ್ಬದ ಶುಭ ಕೋರಿದ ನಟಿ ರಮ್ಯಾ ಹೇಳಿದ್ದೇನು…?

ಬೆಂಗಳೂರು: ದಸರಾ ಹಬ್ಬದ ಶುಭಾಷಯಗಳನ್ನು ತಿಳಿಸಿರುವ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ಕಾಮಾಕ್ಷಿ ಪದದ ಅರ್ಥವನ್ನು ಹೇಳುವ ಮೂಲಕ ನಾವೆಲ್ಲರೂ ಕಾಮಾಕ್ಷಿಯರಾಗೋಣ ಎಂದು ತಿಳಿಸಿದ್ದಾರೆ. ಈ Read more…

ಸಿದ್ಧರಾಮಯ್ಯರೊಂದಿಗೆ 64 ಶಾಸಕರು, ಡಿ.ಕೆ. ಶಿವಕುಮಾರ್ ಜತೆ ಒಬ್ರೇ ಒಬ್ರು: ಮುನಿರತ್ನ ಟಾಂಗ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದ್ದು, ನಾಯಕರ ವಾಕ್ಸಮರ ಕೂಡ ಜೋರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯ ಜೊತೆಗೆ 64 ಶಾಸಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ Read more…

ಬಿಜೆಪಿ ವಿರುದ್ಧ ದೂರು, ಸೋಮಶೇಖರ್ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಆರ್.ಆರ್. ನಗರ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ವೋಟರ್ ಐಡಿ ಕಲೆಕ್ಟ್ ಮಾಡುತ್ತಿದ್ದು, ಮತದಾನವನ್ನು ತಡೆಯುವುದು ಅವರ ಉದ್ದೇಶವಾಗಿದೆ. ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕೆಪಿಸಿಸಿ Read more…

ದಸರಾ ಹಬ್ಬದ ಶುಭಾಶಯ ಕೋರಿದ ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸಾಲು ಸಾಲು ಸಿನಿಮಾಗಳು ಹುಡುಕಿಕೊಂಡು ಬರುತ್ತಲೇ ಇವೆ. ಟಾಲಿವುಡ್ ಸಿನಿಮಾಗಳಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ದಸರಾ Read more…

ಆಯುಧ ಪೂಜೆ ದಿನವೇ ಆಘಾತಕಾರಿ ಘಟನೆ, ಅದೃಷ್ಟವಶಾತ್ ಅಪಾಯದಿಂದ ಪಾರಾದ ನಾಲ್ವರು

ಹಾವೇರಿ: ತಾಂತ್ರಿಕ ದೋಷದಿಂದಾಗಿ ವ್ಯಾನ್ ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ಸಣ್ಣಗುಬ್ಬಿ ಕ್ರಾಸ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ Read more…

ನಾವು ಕಾಂಗ್ರೆಸ್ ತೊರೆಯಲು ಡಿ.ಕೆ.ಶಿ. ಕಾರಣ ಎಂದ ಸಚಿವ ಸೋಮಶೇಖರ್

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತಿಗೆ ಕಾಂಗ್ರೆಸ್ ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಮಾತನ್ನು ಸಿದ್ದರಾಮಯ್ಯನವರೇ ಕೇಳಲ್ಲ. ನಾವೆಲ್ಲ ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್ Read more…

ಸಿಗಂದೂರು ದೇವಾಲಯ ವಿವಾದ: ಸಿಎಂ ಯಡಿಯೂರಪ್ಪ ಮಹತ್ವದ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ʼಲಾಕ್‌ ಡೌನ್ʼ‌ ಸಂದರ್ಭದಲ್ಲಿ ಪುನೀತ್‌ ಗಡ್ಡ ಬಿಟ್ಟಿದ್ದಕ್ಕೆ ಸಿಕ್ತು ಉತ್ತರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ’ಯುವರತ್ನ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪವರ್ ಸ್ಟಾರ್ ಯಾಕೆ ಗಡ್ಡ ಬಿಟ್ಟಿದ್ದರು Read more…

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಸರಳವಾಗಿ ಪೂಜೆ ನೆರವೇರಿಸಿದ ಯದುವೀರ್ ಒಡೆಯರ್

ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಮೈಸೂರು ದಸರಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನೆರವೇರಿಸಿದರು. ಆಯುಧ Read more…

‘ಡಿ.ಕೆ. ಶಿವಕುಮಾರ್ ಮಾತಿಗೆ ಕಿಮ್ಮತ್ತಿಲ್ಲ, RR ನಗರದಲ್ಲಿ ಕಾಂಗ್ರೆಸ್ ಖಾಲಿ, ಮುನಿರತ್ನ ಸೋಲಿಸಲು ಸಾಧ್ಯವಿಲ್ಲ’

ಮೈಸೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ತಾಯಿಗೆ ಮೋಸ ಮಾಡಿ ಹೋದವರು ಎಂಬ Read more…

‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ವಿಜಯದಶಮಿ ಹಬ್ಬದ ಶುಭಾಶಯ ಹೇಳಿದ ಮೋದಿ, ಎಲ್ಲರೂ ಕೊರೋನಾ ಮುನ್ನೆಚ್ಚರಿಕೆ ವಹಿಸಬೇಕೆಂದು Read more…

BIG BREAKING: ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ರಹಸ್ಯ ಬಿಚ್ಚಿಟ್ಟ ಮುನಿರತ್ನ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಣಕ್ಕಾಗಿ ಮಾರಾಟವಾಗಿಲ್ಲ. Read more…

ʼನಮ್ಮ ಸೇನೆ ದೇಶದ ಒಂದಿಂಚು ಜಾಗವನ್ನೂ ಬಿಟ್ಟು ಕೊಡಲ್ಲʼ

ನವದೆಹಲಿ: ಆಯುಧ ಪೂಜೆ ಹಿನ್ನೆಲೆಯಲ್ಲಿ ಡಾರ್ಜಿಲಿಂಗ್ ನ ಸುಕ್ಮಾ ಆರ್ಮಿ ಕ್ಯಾಂಪ್ ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಶಸ್ತ್ರಾಸ್ತ್ರಗಳ ಪೂಜೆ ನೆರವೇರಿಸಿದರು. ಬಳಿಕ ಸುಕ್ಮಾ Read more…

ಸಿಹಿ ಸುದ್ದಿ ಹಂಚಿಕೊಂಡ ಸಮಂತಾ ಅಕ್ಕಿನೇನಿ

ಟಾಲಿವುಡ್ ನ ಕ್ಯೂಟ್ ಬೆಡಗಿ ಸಮಂತಾ ಅಕ್ಕಿನೇನಿ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಗಳಿಸಿದ Read more…

ಟಾಟಾ ಮೋಟಾರ್ಸ್ ಉತ್ಪಾದಿಸಿರುವ ಕಾರುಗಳ ಸಂಖ್ಯೆ ಎಷ್ಟು ಗೊತ್ತಾ…?

ಪ್ರಯಾಣಿಕ ವಾಹನ ಕ್ಷೇತ್ರದಲ್ಲಿ ದಿಗ್ಗಜನಾಗಿ ಬೆಳೆದಿರುವ ಟಾಟಾ ಮೋಟರ್ಸ್ ಇದುವರೆಗೂ 40 ಲಕ್ಷ ವಾಹನಗಳನ್ನು ಉತ್ಪಾದಿಸಿದೆ ಎಂದು ಖುದ್ದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. 1991ರಲ್ಲಿ ಟಾಟಾ ಸಿಯೆರಾ SUV Read more…

ಕೋವಿಡ್ ನಿಯಮ ಪಾಲಿಸಿ ದಸರಾ ಆಚರಿಸಿ: ರಾಜ್ಯದ ಜನತೆಗೆ ಸಿಎಂ ಮನವಿ

ಬೆಂಗಳೂರು: ರಾಜ್ಯದ ಜನತೆಗೆ ದಸರಾ ಹಬ್ಬದ ಶುಭಾಷಗಳು. ಕೊವಿಡ್ ನಿಯಮ ಪಾಲಿಸಿ ರಾಜ್ಯದ ಜನರು ದಸರಾ ಹಬ್ಬವನ್ನು ಆಚರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಪಡಿತರ ವ್ಯವಸ್ಥೆಯಡಿ ಒಳಪಡದ ಕಾರಣ ಖರೀದಿ ಕೇಂದ್ರ ಅನುಮಾನ

ಚಿತ್ರದುರ್ಗ: ಈ ಬಾರಿ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಹೊಲದಲ್ಲಿದ್ದ ಬೆಳೆ ಹಾಳಾಗಿದೆ. ಕೈಗೆ ಅಲ್ಪಸ್ವಲ್ಪ ಬೆಳೆ ಸಿಗುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಆದರೆ, ಈ ಬಾರಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು Read more…

ವಾಹನ ನೋಂದಣಿ: ಸಾರಿಗೆ ಸಚಿವಾಲಯದಿಂದ ಗುಡ್ ನ್ಯೂಸ್

ನವದೆಹಲಿ: ವಾಹನ ನೋಂದಣಿ ನೀತಿ ಸುಧಾರಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿಶೇಷ ಚೇತನರಿಗೆ ವಾಹನ ಮಾಲೀಕತ್ವ ಸಮಸ್ಯೆಗಳಿಗೆ ಪರಿಹಾರ ನೀಡಲು ಹಳೆ ವಾಹನ ಕಾಯ್ದೆಯಲ್ಲಿ ವಾಹನ ಮಾಲೀಕತ್ವ ಕುರಿತಂತೆ ಸ್ಪಷ್ಟವಾಗಿ Read more…

ಕೊರೊನಾಗೆ ಡೋಂಟ್ ಕೇರ್: ದಂಡಕ್ಕೂ ಜಗ್ಗದೇ ಹಬ್ಬದ ಖರೀದಿಗೆ ಮುಗಿಬಿದ್ದ ಜನ, ಕೊಯಂಬೇಡು ಪ್ರಕರಣ ಮರುಕಳಿಸುವ ಆತಂಕ

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜನ ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಗಳಲ್ಲಿ ಭಾರೀ ಜನಜಂಗುಳಿ ಕಂಡುಬಂದಿದೆ. ಕೆಆರ್ ಮಾರ್ಕೆಟ್ ನಲ್ಲಿ ಖರೀದಿ ಜೋರಾಗಿದ್ದು, ಕೊರೊನಾ Read more…

BIG BREAKING: ನಟ ಸುರೇಂದ್ರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ. ಬಂಟ್ವಾಳದ ಸತೀಶ್ ಕುಲಾಲ್ ಮತ್ತು Read more…

ಬಿಗ್ ನ್ಯೂಸ್: ಕೃಷಿ ಸಾಲ ಮನ್ನಾ, ರೈತರ ಆದಾಯ ಹೆಚ್ಚಳ -10 ಲಕ್ಷ ಉದ್ಯೋಗದ ಭರವಸೆ ನೀಡಿದ RJD

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ಜೋರಾಗಿದ್ದು ಮತದಾರರನ್ನು ಒಲಿಸಿಕೊಳ್ಳಲು ನಾನಾ ಭರವಸೆಗಳನ್ನು ರಾಜಕೀಯ ಪಕ್ಷಗಳು ನೀಡತೊಡಗಿವೆ. ಬಿಜೆಪಿ ಪ್ರಣಾಳಿಕೆಯಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಲಾಗಿದೆ. ಜೆಡಿಯು Read more…

ಮಿಲಿಟರಿ ಕ್ಯಾಂಟೀನ್‌ನಲ್ಲಿ ಇನ್ಮುಂದೆ ಸಿಗಲ್ಲ ಫಾರಿನ್ ಲಿಕ್ಕರ್

ದೇಶೀ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ಕೊಡುವ ದೃಷ್ಟಿಯಿಂದ ಮಿಲಿಟರಿ ಕ್ಯಾಂಟೀನ್‌ಗಳು ಹಾಗೂ ಡಿಪಾಟ್ಮೆಂಟ್ ಸ್ಟೋರ್‌ಗಳಲ್ಲಿ ಚೀನಾ ಸೇರಿದಂತೆ ಇನ್ನಿತರ ದೇಶಗಳ ಉತ್ಪನ್ನಗಳ ಮಾರಾಟಕ್ಕೆ ನಿಷೇಧ ಹೇರಲು ರಕ್ಷಣಾ ಸಚಿವಾಲಯ Read more…

ಬೆರಗಾಗಿಸುತ್ತೆ ಬುಕ್‌ ಆಗಿರುವ ಮಹೀಂದ್ರಾ ಥಾರ್‌ SUV ಸಂಖ್ಯೆ

ಬಹುದಿನಗಳಿಂದ ಕಾಯುತ್ತಿದ್ದ ಮಹೀಂದ್ರಾ ಥಾರ್‌ SUV ಇದೀಗ ರಸ್ತೆಗೆ ಇಳಿದಿದೆ. ಅಕ್ಟೋಬರ್‌ ಆರಂಭದಲ್ಲಿ ಎಕ್ಸ್‌-ಶೋರೂಂ ಬೆಲೆ 9.8 ಲಕ್ಷ ರೂ.ಗಳಿಂದ ಆರಂಭವಾಗಲಿರುವ ಈ ವಾಹನಕ್ಕೆ ಭಾರೀ ಬೇಡಿಕೆ ಇದ್ದಂತೆ Read more…

ಮತ ಚಲಾಯಿಸಿದ ಬಳಿಕ ಟ್ರಂಪ್‌ ಹೇಳಿದ್ದೇನು ಗೊತ್ತಾ…?

ಅಮೆರಿಕ ಅದ್ಯಕ್ಷೀಯ ಚುನಾವಣೆಯಲ್ಲಿ ಮತದಾನ ಮಾಡಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್, ತಮಗೆ ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ಸಖತ್‌ ಉತ್ತರ ಕೊಟ್ಟಿದ್ದಾರೆ. ಫ್ಲಾರಿಡಾದ ವೆಸ್ಟ್ ಪಾಮ್‌ ಬೀಚ್‌‌ ಮತಗಟ್ಟೆಯಲ್ಲಿ ಶನಿವಾರ Read more…

ಸಿ ವೋಟರ್ ಸಮೀಕ್ಷೆಯಲ್ಲಿ ಬಿಹಾರ ಚುನಾವಣೆ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ABP-CVoter ಸಮೀಕ್ಷೆ ಭವಿಷ್ಯ ನುಡಿದಿದೆ. ಚುನಾವಣಾ ಪೂರ್ವ ಸಮೀಕ್ಷೆಯ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಗುಡ್ ನ್ಯೂಸ್: ಏರಿಕೆಯಾಗಿದ್ದ ಈರುಳ್ಳಿ ದರ ಗಣನೀಯ ಇಳಿಕೆ

ಬೆಂಗಳೂರು: ಶತಕದ ಗಡಿ ದಾಟಿ ಕೆಜಿಗೆ 120 ರಿಂದ 130 ರೂ.ವರೆಗೂ ಮಾರಾಟವಾಗಿದ್ದ ಈರುಳ್ಳಿ ದರದಲ್ಲಿ ಗಣನೀಯ ಇಳಿಕೆಯಾಗಿದೆ. ದಾಸ್ತಾನು ಮಾಡಲಾಗಿದ್ದ ಈರುಳ್ಳಿ ಮಾರುಕಟ್ಟೆಗೆ ಬಂದ ಪರಿಣಾಮ ಈರುಳ್ಳಿ Read more…

ಹಬ್ಬದ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್

ನಾಡಹಬ್ಬ ದಸರಾ ಮುನ್ನಾ ದಿನ ಕೇಂದ್ರ ಸರ್ಕಾರ ಸಾಲಗಾರರಿಗೆ ದೊಡ್ಡ ಗಿಫ್ಟ್‌ ನೀಡಿದೆ.‌ ಎರಡು ಕೋಟಿ ರೂ.ಗಳ ವರೆಗಿನ ಸಾಲದ ಮೇಲಿನ ಚಕ್ರ ಬಡ್ಡಿಯನ್ನು ವಜಾಗೊಳಿಸುವ ಕೇಂದ್ರ ಸರ್ಕಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...