alex Certify Latest News | Kannada Dunia | Kannada News | Karnataka News | India News - Part 4459
ಕನ್ನಡ ದುನಿಯಾ
    Dailyhunt JioNews

Kannada Duniya

ಮೌಲ್ಯಮಾಪನಕ್ಕೆ ಗೈರಾಗುವ ಉಪನ್ಯಾಸಕರಿಗೆ ಎಚ್ಚರಿಕೆ ನೀಡಿದ ಪಿಯು ಮಂಡಳಿ

ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿದೆ. ಹೀಗಾಗಿ ದ್ವಿತೀಯ ಪಿಯುಸಿಯ ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಂಡಂತಾಗಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ Read more…

ಕೊರೋನಾ ತಡೆಗೆ ʼಸರ್ಕಾರʼದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಡೆಕ್ಸಾಮೆಥಾಸೋನ್ ಸ್ಟಿರಾಯ್ಡ್ ಬಳಸಬಹುದು ಎಂದು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಡೆಕ್ಸಾಮೆಥಾಸೋನ್ ಸ್ಟಿರಾಯ್ಡ್ ಕೊರೋನಾ ಚಿಕಿತ್ಸೆಗೆ ಪರಿಣಾಮಕಾರಿ ಔಷಧ ಎನ್ನುವುದು ಪ್ರಯೋಗಾಲಯದ ಪರೀಕ್ಷೆಗಳಲ್ಲಿ Read more…

ತಂದೆ ಸಾವಿನ ನೋವಿನಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿರುವ ನಡುವೆ ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿವೆ. ಇದರ ಮಧ್ಯೆ ವಿದ್ಯಾರ್ಥಿಯೊಬ್ಬ ತನ್ನ ತಂದೆ ಸಾವನ್ನಪ್ಪಿದ ನೋವಿನಲ್ಲೂ ಪರೀಕ್ಷೆ Read more…

ನಾಳೆಯಿಂದ ನೈಟ್ ಕರ್ಫ್ಯೂ, ಜುಲೈ 5 ರಿಂದ ಸಂಡೇ ಸಂಪೂರ್ಣ ಲಾಕ್ ಡೌನ್: ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ತಡೆಯಲು ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ನಾಳೆಯಿಂದ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅದೇ Read more…

‘ವಿಕ್ಟೋರಿಯಾ’ ಆಸ್ಪತ್ರೆಯಲ್ಲೇ ಊಟ ಮಾಡಿದ ಸಚಿವ…!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಸರ್ಕಾರಕ್ಕೂ ತಲೆ ಬಿಸಿಯನ್ನುಂಟು ಮಾಡಿದೆ. ಇದರ ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ Read more…

MSME ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 4 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ವಿತರಿಸಿದೆ. ಇದೇ ಸಂದರ್ಭದಲ್ಲಿ Read more…

ಮತ್ತೊಬ್ಬ ಕಾಂಗ್ರೆಸ್ ನಾಯಕನಿಗೆ ಇಡಿ ‘ಬಿಗ್ ಶಾಕ್’

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಜಾರಿ ನಿರ್ದೇಶನಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಟರ್ಲಿಂಗ್ ಬಯೋಟೆಚ್ 14,500 ಕೋಟಿ ರೂಪಾಯಿ ಹಣ Read more…

ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ‘ಕೊರೊನಾ’ ನಿಯಂತ್ರಣದಲ್ಲಿ ಉತ್ತಮ ಸ್ಥಾನದಲ್ಲಿದೆ ಅಂದ್ರು ಪ್ರಧಾನಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಮಹಾಮಾರಿ ಕೊರೊನಾ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಮಾರಣಾಂತಿಕ ರೋಗಕ್ಕೆ ವಿಶ್ವದಾದ್ಯಂತ ಈಗಾಗಲೇ 4.98 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 99 Read more…

ಒಂದೇ ದಿನ ‘ಪೆಟ್ರೋಲ್’ ಬೆಲೆಯಲ್ಲಿ ಭಾರಿ ಏರಿಕೆ: ಬೆಚ್ಚಿಬಿದ್ದ ಪಾಕ್ ಜನತೆ

ಭಾರತದಲ್ಲಿ ಕಳೆದ 21 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗಿದ್ದು, 22 ನೇ ದಿನವಾದ ಇಂದು ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಈ ಬೆಲೆ ಏರಿಕೆ ನೆರೆಯ ಪಾಕಿಸ್ತಾನದಲ್ಲೂ Read more…

BIG NEWS: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ‘ಮೈಸೂರು ದಸರಾ’

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದೆ. ಅದರಲ್ಲೂ ಶನಿವಾರ ಒಂದೇ ದಿನ ರಾಜ್ಯದಲ್ಲಿ 918 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಎಲ್ಲ Read more…

ರಾಷ್ಟ್ರೀಯ ಹೆದ್ದಾರಿಯಾಗಲಿದೆಯಾ ಶಿವಮೊಗ್ಗ – ಹಾನಗಲ್ ರಸ್ತೆ…?

ಶಿವಮೊಗ್ಗದಿಂದ ಹುಬ್ಬಳ್ಳಿಗೆ ತಮ್ಮ ವಾಹನಗಳಲ್ಲಿ ತೆರಳುವ ಬಹುತೇಕರು ಶಿಕಾರಿಪುರ, ಶಿರಾಳಕೊಪ್ಪ ಮಾರ್ಗವಾಗಿ ಹಾನಗಲ್ ಮೂಲಕ ಹೋಗುತ್ತಾರೆ. ಇದರಿಂದ ಶಿವಮೊಗ್ಗ – ಹುಬ್ಬಳ್ಳಿ ನಡುವಿನ ಅಂತರ 40 ಕಿ.ಮೀ. ಕಡಿಮೆಯಾಗುತ್ತದೆ. Read more…

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಡೀಸೆಲ್ 10.77 ರೂ., ಪೆಟ್ರೋಲ್ 9.12 ರೂ. ಏರಿಕೆ ನಂತರ ಇವತ್ತು ಯಥಾಸ್ಥಿತಿ

ನವದೆಹಲಿ: ಕಳೆದ 21 ದಿನಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ. ದೈನಂದಿನ ದರ ಪರಿಷ್ಕರಣೆ ನಡುವೆ ಕಳೆದ 21 ದಿನಗಳ Read more…

ಬೆಂಗಳೂರಿಗೆ ಶರಾವತಿ ನೀರನ್ನು ಕೊಂಡೊಯ್ಯುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ರಾಜ್ಯ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಸಲುವಾಗಿ ಶಿವಮೊಗ್ಗ ಜಿಲ್ಲೆಯ ಶರಾವತಿ ನೀರನ್ನು ತೆಗೆದುಕೊಂಡು ಹೋಗುವ ಕುರಿತಂತೆ ಹಿಂದೆ ಪ್ರಸ್ತಾವನೆ ಮಾಡಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ‘ಗುಡ್ ನ್ಯೂಸ್’

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) 2020 -21 ನೇ ಸಾಲಿನ ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವಿಸ್ತರಿಸಿದೆ. ಪೋಷಕರಿಂದ ದಿನಾಂಕ ವಿಸ್ತರಣೆಗೆ ಒತ್ತಾಯ Read more…

ಶನಿವಾರದ ಕೊರೊನಾ ‘ಮಹಾಸ್ಫೋಟ’ಕ್ಕೆ ಬೆಚ್ಚಿಬಿದ್ದ ರಾಜ್ಯದ ಜನತೆ

ಜೂನ್ 27ರ ಶನಿವಾರ ರಾಜ್ಯದ ಪಾಲಿಗೆ ಕರಾಳ ದಿನವಾಗಿದ್ದು, ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಅಂದು ಬರೋಬ್ಬರಿ 918 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ Read more…

ಸೋಮವಾರ ಸೈಕಲ್ ಏರಲಿದ್ದಾರೆ ಕಾಂಗ್ರೆಸ್ ನಾಯಕರು

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸೈಕಲ್ ಚಳವಳಿ ನಡೆಸಲಾಗುವುದು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ Read more…

ATM ಬಳಸುವ ಬ್ಯಾಂಕ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್…?

ನವದೆಹಲಿ: ಎಟಿಎಂ ವಿತ್ ಡ್ರಾ ಶುಲ್ಕ ಮತ್ತೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಭಾರತದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಲ್ಲಿ ಹಣ Read more…

BIG NEWS: ಸಂಕಷ್ಟಗಳ ಸರಮಾಲೆಯಿಂದ ತತ್ತರಿಸಿರುವ ಸಾರ್ವಜನಿಕರ ಮೇಲೆ ಮತ್ತೊಂದು ಹೊರೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶದಲ್ಲಿ ಜಾರಿಯಾಗಿದ್ದ ಲಾಕ್ಡೌನ್ ನಿಂದಾಗಿ ಸಾರ್ವಜನಿಕರು ತತ್ತರಿಸಿ ಹೋಗಿದ್ದರಲ್ಲದೆ ಆರ್ಥಿಕವಾಗಿಯೂ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದೀಗ ಲಾಕ್ಡೌನ್ ಸಡಿಲಿಕೆ ಮಾಡಿದ್ದು, ವ್ಯಾಪಾರ – ವಹಿವಾಟುಗಳು Read more…

ಪತಿ ʼಪಾಸ್ವರ್ಡ್ʼ ನೋಡಿ ಕಂಗಾಲಾದ ಪತ್ನಿ….!

ಮದುವೆಯ ನಂತರವೂ ಅನೇಕ ಬಾರಿ ಜನರು ತಮ್ಮ ಮಾಜಿ ಗೆಳೆಯ, ಗೆಳತಿಯರನ್ನು ಮರೆಯುವುದಿಲ್ಲ. ಮಾಜಿಗಳ ಹೆಸರನ್ನು ಪಾಸ್ವರ್ಡ್ ಆಗಿ ಬಳಸುವವರಿದ್ದಾರೆ. ಈಗ ಇಂತ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. Read more…

ಮದುವೆಯಾದ 9 ವರ್ಷಗಳ ನಂತ್ರ ಗೊತ್ತಾಯ್ತು ಅವಳಲ್ಲ, ಅವನೆಂಬ ಸತ್ಯ…!

ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ 30 ವರ್ಷದ ವಿವಾಹಿತ ಮಹಿಳೆ ಬಗ್ಗೆ ಆಘಾತಕಾರಿ ಸಂಗತಿ ಹೊರ ಬಿದ್ದಿದೆ. ಮಹಿಳೆ ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದಾಗ ಆಕೆ ಮಹಿಳೆಯಲ್ಲ, ಪುರುಷ Read more…

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ…? ಹಾಗಾದ್ರೆ ಇದನ್ನೋದಿ

ಈಗ ಎಳೆಯರಿಂದ ಹಿಡಿದು ದೊಡ್ಡವರವರೆಗೂ ಕಾಡುವ ಸಮಸ್ಯೆ ಎಂದರೆ ಅದು ಬೆನ್ನು ನೋವು. ನಾವು ತಿನ್ನುವ ಆಹಾರ, ಅನುಸರಿಸುವ ಜೀವನ ಪದ್ಧತಿ ಹಾಗೂ ಕುಳಿತುಕೊಳ್ಳುವ ಭಂಗಿ ಕೂಡ ಈ Read more…

ಮನೆಯಲ್ಲೇ ಕುಳಿತು ‘ಪಡಿತರ ಚೀಟಿ’ಗೆ ಹೀಗೆ ಸೇರಿಸಿ ಹೆಸರು…!

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಪಡಿತರ ಚೀಟಿ ಬಹಳ ಮುಖ್ಯ. ಬಡವರ ಹಸಿವು ನೀಗಿಸಲು ಕೇಂದ್ರ ಸರ್ಕಾರ ಈ ಕಾರ್ಡ್‌ಗಳ ಮೂಲಕ ಆಹಾರ ಧಾನ್ಯಗಳನ್ನು ಜನರಿಗೆ ವಿತರಿಸಿದೆ. ಅನೇಕ Read more…

BIG NEWS: ಬೆಂಗಳೂರು 596 ಸೇರಿ ರಾಜ್ಯದಲ್ಲಿ 918 ಮಂದಿಗೆ ಕೊರೋನಾ – 12 ಸಾವಿರ ಸನಿಹಕ್ಕೆ ಸೋಂಕಿತರ ಸಂಖ್ಯೆ – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 918 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11,923 ಕ್ಕೆ ಏರಿಕೆಯಾಗಿದೆ. 7287  ಜನ ಗುಣಮುಖರಾಗಿ Read more…

ಸಲ್ಲು ಜಿಮ್ ಫೋಟೋಕ್ಕೆ ಅಭಿಮಾನಿಗಳ ಆಕ್ರೋಶ

ಬಾಲಿವುಡ್‌ನ ದಬಾಂಗ್ ನಟ ಸಲ್ಮಾನ್ ಖಾನ್  ಜಿಮ್ ನಲ್ಲಿ ಬೆವರಿಳಿಸಿದ್ದಾರೆ. ಈ ಫೋಟೋವನ್ನು ಸಲ್ಮಾನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಸಲ್ಮಾನ್ ಜಿಮ್ ‌ನಲ್ಲಿ ಕುಳಿತಿದ್ದು, ಜಿಮ್ Read more…

ಬೆಂಗಳೂರು ಜನತೆಗೆ ಶಾಕಿಂಗ್ ನ್ಯೂಸ್: ಸತತ ಸೆಂಚುರಿ ನಂತರ ಇವತ್ತು ಒಂದೇ ದಿನ 596 ಮಂದಿಗೆ ಕೊರೋನಾ ದೃಢ, 1913 ಸಕ್ರಿಯ ಪ್ರಕರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೊರೋನಾ ಸ್ಪೋಟವಾಗಿದ್ದು, ಬರೋಬ್ಬರಿ 596 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2531 ಕ್ಕೆ ಏರಿಕೆಯಾಗಿದ್ದು, ಇವತ್ತು 7 ಜನ Read more…

BIG SHOCKING: ರಾಜ್ಯದಲ್ಲಿ ಇವತ್ತು ಕೊರೋನಾ ಬ್ಲಾಸ್ಟ್, ದಾಖಲೆಯ 918 ಮಂದಿಗೆ ಕೊರೋನಾ -11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 918 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

BIG BREAKING: ಶನಿವಾರದಂದು ರಾಜ್ಯದಲ್ಲಿ ಕೊರೊನಾ ಮಹಾ ಸ್ಫೋಟ: ಒಂದೇ ದಿನ 918 ಪ್ರಕರಣ ಪತ್ತೆ

ರಾಜ್ಯದಲ್ಲಿ ಇಂದು ಕೊರೊನಾ ಮಹಾ ಸ್ಪೋಟವಾಗಿದ್ದು, ಇಂದು ಒಂದೇ ದಿನ ಅತ್ಯಧಿಕ ಅಂದರೆ 918 ಪ್ರಕರಣಗಳು ವರದಿಯಾಗಿವೆ.ಇದು ಈವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ. ರಾಜ್ಯದಲ್ಲಿ ಈವರೆಗೆ 11,923 ಪ್ರಕರಣಗಳು ವರದಿಯಾಗಿದ್ದು, Read more…

ಶಾಕಿಂಗ್: ‘ಕೊರೊನಾ’ ಮಧ್ಯೆ ಪುರುಷರಿಗಿಂತ ಮಹಿಳೆಯರಲ್ಲಿ ಕಾಡ್ತಿದೆ ಬೊಜ್ಜಿನ ಸಮಸ್ಯೆ

ವಿಶ್ವಾದ್ಯಂತ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ. ವಿಶ್ವಾದ್ಯಂತ ಒಂಬತ್ತು ದಶಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿಗೆ ಸೂಕ್ತ ಲಸಿಕೆ ಇನ್ನೂ ಲಭ್ಯವಾಗಿಲ್ಲ. ಕೊರೊನಾ ಮಧ್ಯೆ ಜನರಲ್ಲಿ ಬೊಜ್ಜು Read more…

ಸೆಕ್ಸ್ ಲೈಫ್ ಹಾಳು ಮಾಡ್ತಿದೆ ಕೊರೊನಾ ವೈರಸ್

ಕೊರೊನಾ ವೈರಸ್ ಹಾಗೂ ಸೀಲ್ ಡೌನ್ ಕೇವಲ ಶರೀರ ಹಾಗೂ ಮಾನಸಿಕ ಆರೋಗ್ಯದ ಮೇಲೆ ಮಾತ್ರ ಪ್ರಭಾವ ಬೀರುತ್ತಿಲ್ಲ. ಇದು ಶಾರೀರಿಕ ಸಂಬಂಧದ ಮೇಲೂ ಪ್ರಭಾವ ಬೀರುತ್ತಿದೆ. ಕೊರೊನಾ Read more…

BIG BREAKING: ಮತ್ತೆ ಕಠಿಣ ಲಾಕ್ ಡೌನ್, ನೈಟ್ ಕರ್ಫ್ಯೂ ಜಾರಿ: ‘ಮದ್ಯ’ ಪ್ರಿಯರಿಗೆ ಮತ್ತೊಂದು ಶಾಕ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಕಠಿಣ ಕ್ರಮಕ್ಕೆ ಮುಂದಾಗಿರುವ ಸರ್ಕಾರ ಮುಂದಿನ ಭಾನುವಾರ ಕಂಪ್ಲೀಟ್ ಲಾಕ್ ಡೌನ್, ನಾಳೆಯಿಂದ ನೈಟ್ ಕರ್ಫ್ಯೂ ಜಾರಿಗೆ ಮುಂದಾಗಿದೆ. ಅದೇ ರೀತಿ ಮದ್ಯದಂಗಡಿಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...