alex Certify Latest News | Kannada Dunia | Kannada News | Karnataka News | India News - Part 447
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ATM’ ನಿಂದ ಹರಿದ ಅಥವಾ ನಕಲಿ ನೋಟುಗಳು ಬಂದರೆ ಚಿಂತಿಸ್ಬೇಡಿ, ಜಸ್ಟ್ ಹೀಗೆ ಮಾಡಿ

ದೇಶದಲ್ಲಿ ಡಿಜಿಟಲ್ ವಹಿವಾಟು ಪ್ರಾರಂಭವಾದಾಗಿನಿಂದ ಜನರು ತಮ್ಮ ನಗದು ವಹಿವಾಟುಗಳನ್ನು ಕಡಿಮೆ ಮಾಡಿದ್ದಾರೆ. ಎಲ್ಲರೂ ಆನ್ ಲೈನ್ ವಹಿವಾಟು ನಡೆಸುತ್ತಿದ್ದಾರೆ. ಆದರೆ ಹಣ ತೆಗೆಯಲು ಬ್ಯಾಂಕ್ ಅಥವಾ ಎಟಿಎಂಗಳಿಗೆ Read more…

ಬಳ್ಳಾರಿ ಜೈಲಿನಲ್ಲಿ ಎಲ್ಲರಿಗೂ ನಟ ದರ್ಶನ್ ಭೇಟಿ ಕಷ್ಟ : ವಕೀಲ, ರಕ್ತಸಂಬಂಧಿಗಳಿಗೆ ಮಾತ್ರ ಅವಕಾಶ.!

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಆಗಿದ್ದು, ಬಿಗಿ ಭದ್ರತೆ ವಹಿಸಲಾಗಿದೆ. ನಟ ದರ್ಶನ್ ಭೇಟಿಗೆ ಎಲ್ಲರಿಗೂ ಅವಕಾಶ ನೀಡದಂತೆ Read more…

BREAKING : ಅಫ್ಘಾನಿಸ್ತಾನದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ, ದೆಹಲಿ- NCR ನಲ್ಲಿ ನಡುಕ..!

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್ಸಿಆರ್ ಸೇರಿದಂತೆ ಈ ಪ್ರದೇಶದಾದ್ಯಂತ ಬಲವಾದ ಕಂಪನ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.7 ರಷ್ಟಿದ್ದು, ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ Read more…

ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕ ಅರೆಸ್ಟ್

ಉಡುಪಿ: ಚಲಿಸುತ್ತಿದ್ದ ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ Read more…

ನಟ ದರ್ಶನ್ ಗೆ ‘ಬಳ್ಳಾರಿ ಜೈಲೂ’ ಸೇಫ್ ಅಲ್ಲ, ‘ತಿಹಾರ್ ಜೈಲಿ’ಗೆ ಶಿಫ್ಟ್ ಮಾಡಿ : ಮಾಜಿ ಖೈದಿ ಶಿಗ್ಲಿ ಬಸ್ಯಾ

ಬಳ್ಳಾರಿ : ನಟ ದರ್ಶನ್ ಗೆ ಬಳ್ಳಾರಿ ಜೈಲೂ ಸೇಫ್ ಅಲ್ಲ, ತಿಹಾರ್ ಜೈಲಿಗೆ ಶಿಫ್ಟ್ ಮಾಡಿ ಎಂದು ಮಾಜಿ ಖೈದಿ ಶಿಗ್ಲಿ ಬಸ್ಯಾ ಹೇಳಿಕೆ ನೀಡಿದ್ದಾರೆ. ಬಳ್ಳಾರಿ Read more…

ಭಾರತದಲ್ಲಿ ‘ಮಾನಸಿಕ ಕಾಯಿಲೆ’ಗಳಿಗೆ ಬಳಸುವ 60% ಕ್ಕೂ ಹೆಚ್ಚು ‘ಡ್ರಗ್ ಕಾಕ್ಟೈಲ್’ ಗಳನ್ನು ಅನುಮೋದಿಸಿಲ್ಲ : ಅಧ್ಯಯನ

ನವದೆಹಲಿ: ಭಾರತದಲ್ಲಿ ಮಾನಸಿಕ ಆರೋಗ್ಯ ಅಸ್ವಸ್ಥತೆಗಳಿಗಾಗಿ ಸೇವಿಸುವ ಶೇಕಡಾ 60 ಕ್ಕೂ ಹೆಚ್ಚು ಸ್ಥಿರ-ಡೋಸ್ ಸಂಯೋಜನೆ (ಎಫ್ಡಿಸಿ) ಔಷಧಿಗಳು “ಅನುಮೋದಿಸಲ್ಪಟ್ಟಿಲ್ಲ” ಮತ್ತು ಚಿಕಿತ್ಸಕ ಪ್ರಯೋಜನವನ್ನು ಹೊಂದಿಲ್ಲ ಎಂದು ಅಧ್ಯಯನ Read more…

ಅವನೇನು ಸಮಾಜಕ್ಕೆ ರೋಲ್ ಮಾಡೆಲ್ಲಾ? ದರ್ಶನ್ ಬಗ್ಗೆ ಕೇಳುತ್ತಿದ್ದಂತೆ ಕಿಡಿಕಾರಿದ ಸಚಿವ ಕೆ.ಎನ್.ರಾಜಣ್ಣ

ಹಾಸನ: ಬೆಳಿಗ್ಗೆ ಎದ್ದರೆ ಟಿಯಿಯಲ್ಲಿ ಬರಿ ದರ್ಶನ್ ಬಗ್ಗೆ ತೋರಿಸುತ್ತೀರಿ. ಅವನನ್ನು ಬಿಟ್ಟು ಬೇರೆ ಯಾವ ವಿಚಾರ ಇಲ್ಲವೇ? ಒಳ್ಳೆಯ ವಿಚಾರಗಳನ್ನು ತೋರಿಸಿ ಎಂದು ಮಾಧ್ಯಮಗಳಿಗೆ ಸಚಿವ ಕೆ.ಎನ್.ರಾಜಣ್ಣ Read more…

BREAKING : ‘ಪ್ರಜ್ವಲ್ ರೇವಣ್ಣ’ ವಿರುದ್ಧ ಅತ್ಯಾಚಾರ ಕೇಸ್ : ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಮಾಜಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಕ್ಕೆ ಸಂಬಂಧಿಸಿದಂತೆ ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ಮುಂದೂಡಿಕೆಯಾಗಿದೆ. ಸಂತ್ರಸ್ತೆಯ ಗುರುತು ಮರೆಮಾಚಲು ಇನ್ ಕೆಮರಾ ವಿಚಾರಣೆ Read more…

Rain alert Karnataka : ಮುಂದಿನ ಐದು ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ : ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಮುಂದಿನ ಐದು ದಿನ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ.!

ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ, ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಧಾರಾಕಾರ ಮಳೆಯಿಂದಾಗಿ ಕೆಲವೆಡೆ ಬೆಳೆ ನಾಶವಾಗಿದ್ದರಿಂದ ಸದ್ಯ ಬೆಳ್ಳುಳ್ಳಿಯ ಬೆಲೆ ಪ್ರತಿ Read more…

ಪ್ರೀತಿ ನಿರಾಕರಿಸಿದ್ದಕ್ಕೆ ಮಂಗಳಮುಖಿಗೆ ಚಾಕು ಇರಿದ ಯುವಕ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ತುಮಕೂರು: ಯುವಕನೊಬ್ಬ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಮಂಗಳಮುಖಿಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ. ತುಮಕೂರಿನ ಕುಣಿಗಲ್ ಕೋಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. Read more…

BREAKING : ಲೈಂಗಿಕ ಕಿರುಕುಳ ಪ್ರಕರಣದಲ್ಲಿ ‘ಬ್ರಿಜ್ ಭೂಷಣ್’ ಗಿಲ್ಲ ರಿಲೀಫ್ : ದೆಹಲಿ ಹೈಕೋರ್ಟ್ ತರಾಟೆ.!

ನವದೆಹಲಿ: ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಮುಖಂಡ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ ಬ್ರಿಜ್ Read more…

BIG NEWS: ಜೈಲಿನಲ್ಲಿ ಬೆಳಗಿನ ಉಪಹಾರ ಸೇವಿಸದ ದರ್ಶನ್; ಮಧ್ಯಾಹ್ನದ ಊಟವೂ ಬೇಡ ಎಂದು ನಿರಾಕರಣೆ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ Read more…

ರಷ್ಯಾ-ಉಕ್ರೇನ್ ಯುದ್ಧದ ನಡುವೆ ಮಹತ್ವ ಪಡೆದ ಪುಟಿನ್ ಮತ್ತು ಜೆಲೆನ್ಸ್ಕಿ ಜೊತೆಗಿನ ಪ್ರಧಾನಿ ಮೋದಿ ಸಭೆ

ರಷ್ಯಾ-ಉಕ್ರೇನ್ ಯುದ್ಧದ ನಡುವೆ ಪುಟಿನ್ ಮತ್ತು ಜೆಲೆನ್ಸ್ಕಿ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದು, ಬಹಳ ಮಹತ್ವ ಪಡೆದಿದೆ.ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ Read more…

BREAKING : ಪ್ರೊಬೇಷನರಿ ‘IAS’ ಅಧಿಕಾರಿ ‘ಪೂಜಾ ಖೇಡ್ಕರ್’ ಬಂಧನ ಪೂರ್ವ ಜಾಮೀನು ಅವಧಿ ವಿಸ್ತರಣೆ

ನವದೆಹಲಿ : ಯುಪಿಎಸ್ಸಿ ಪರೀಕ್ಷೆಯಲ್ಲಿ ವಂಚಬೆ ಎಸಗಿದ ಆರೋಪದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ವಿರುದ್ಧ ದಾಖಲಾದ ಪ್ರಕರಣದಲ್ಲಿ ಬಂಧನದಿಂದ ನೀಡಲಾಗಿದ್ದ ಮಧ್ಯಂತರ ರಕ್ಷಣೆಯನ್ನು ದೆಹಲಿ Read more…

BIG NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಸೇರಿ 8-10 ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದರ್ಶನ್ ಸೇರಿದಂತೆ Read more…

ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಗಳಿಗೆ ಗುಡ್ ನ್ಯೂಸ್ : ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಕರ್ನಾಟಕ ಒಕ್ಕಲಿಗ Read more…

BREAKING : ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ‘ಸ್ಟೈಲಿಶ್ ಎಂಟ್ರಿ’ : ಬೆಂಗಾವಲು ವಾಹನ ಸಿಬ್ಬಂದಿಗೆ ನೋಟಿಸ್..!

ಬೆಂಗಳೂರು : ಬಳ್ಳಾರಿ ಸೆಂಟ್ರಲ್ ಜೈಲಿಗೆ ನಟ ದರ್ಶನ್ ರನ್ನು ಸ್ಟೈಲಿಶ್ ಆಗಿ ಕರೆತಂದ ಬೆಂಗಾವಲು ವಾಹನ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬ್ರಾಂಡೆಡ್ ಟೀರ್ಟ್, Read more…

BIG NEWS : ‘UPSC’ ಪರೀಕ್ಷೆಗಳಿಗೆ ಆಧಾರ್ ಆಧಾರಿತ ದೃಢೀಕರಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ.!

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ, ಸ್ವಯಂಪ್ರೇರಿತ ಆಧಾರದ ಮೇಲೆ ಅಭ್ಯರ್ಥಿಗಳ ಗುರುತನ್ನು ಪರಿಶೀಲಿಸಲು ಆಧಾರ್ ಆಧಾರಿತ ದೃಢೀಕರಣವನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) Read more…

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಹೊಸ ‘ಕೈದಿ ನಂಬರ್’ ನೀಡಿದ ಜೈಲಾಧಿಕಾರಿಗಳು.!

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ Read more…

BREAKING : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ : ನೋಡಲು ಬಂದ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್.!

ಬೆಂಗಳೂರು : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಆಗಿದ್ದು, ನೋಡಲು ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಇಂದು ಬೆಳಗ್ಗೆಯಿಂದಲೇ ನಟ ದರ್ಶನ್ ಅವರನ್ನು ನೋಡಲು Read more…

BIG NEWS: ದೇವರು, ನ್ಯಾಯಾಲಯದ ಮೇಲೆ ನಂಬಿಕೆಯಿದೆ; ಅವರು ಏನೇ ತೀರ್ಪು ನೀಡಿದರೂ ಪ್ರಸಾದದಂತೆ ಸ್ವೀಕರಿಸುತ್ತೇವೆ ಎಂದ ಡಿಸಿಎಂ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಬಗ್ಗೆ ಇಂದು ಹೈಕೋರ್ಟ್ ತೀರ್ಪು ನೀಡಲಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ Read more…

ಬಳ್ಳಾರಿ ಜೈಲಿನ ಹೆಸರು ಕೇಳಿಯೇ ನಡುಗಿದ್ದ ನಟ ದರ್ಶನ್..! ಏನಿದೆ ಅಂತದ್ದು..?

ಬಳ್ಳಾರಿ : ಕೊನೆಗೂ ನಟ ದರ್ಶನ್ ಬಳ್ಳಾರಿ ಜೈಲು ಸೇರಿದ್ದು, ದಾಸನಿಗೆ ಇಂದಿನಿಂದ ಹೊಸ ಸೆರೆಮನೆ ವಾಸದ ಅನುಭವವಾಗಲಿದೆ. ಬಳ್ಳಾರಿ ಜೈಲಿನ ಹೆಸರು ಕೇಳಿಯೇ ನಡುಗಿದ್ದ ದರ್ಶನ್ ನಟ Read more…

BREAKING : ಜೈಲಿನಲ್ಲಿ ನಟ ದರ್ಶನ್ ಭೇಟಿ ವಿಚಾರ : ACP ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ..!

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಇಂದು ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ವಿಜಯನಗರದ   ಬಸವೇಶ್ವರ ನಗರ ಠಾಣೆಯಲ್ಲಿರುವ  ಎಸಿಪಿ ಕಚೇರಿಗೆ ಬಂದ Read more…

ಬಿಲ್ಲು-ಬಾಣ ಮಾದರಿಯ ವಿದ್ಯುತ್ ಕಂಬ ತೆರವಿಗೆ ಆದೇಶ: KRIDL ಎಂಜಿನಿಯರ್ ವಿರುದ್ಧವೂ ಕೇಸ್ ದಾಖಲಿಸಲು ಸೂಚನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಅಂಜನಾದ್ರಿ ಭಾಗದ ಅಭಿವೃದ್ಧಿ ನಿಟ್ಟಿನಲ್ಲಿ ಹಾಕಲಾಗಿದ್ದ ಬಿಲ್ಲು-ಬಾಣಗಳ ಮಾದರಿಯ ವಿದ್ಯುತ್ ಕಂಬ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಬಿಲ್ಲು-ಬಾಣ ಮಾದರಿಯ Read more…

BREAKING : ಪರಪ್ಪನ ಅಗ್ರಹಾರದಲ್ಲಿ ‘ರಾಜಾತಿಥ್ಯ’ ಪ್ರಕರಣ : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ..!

ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ Read more…

ಮಹಿಳೆಯರು ಕೆಲಸ ಮಾಡುವ ಪ್ರತಿಯೊಂದು ಸ್ಥಳದಲ್ಲೂ ‘ಹೇಮಾ ಸಮಿತಿ’ ಇರಬೇಕು : ನಟಿ ಖುಷ್ಬೂ

ನಟಿ-ರಾಜಕಾರಣಿ ಖುಷ್ಬೂ ಸುಂದರ್ ಇತ್ತೀಚೆಗೆ ಮಹಿಳೆಯರನ್ನು ನೇಮಿಸಿಕೊಳ್ಳುವ ಪ್ರತಿಯೊಂದು ಉದ್ಯಮವು ಹೇಮಾ ಸಮಿತಿಯ ವರದಿಯಂತೆಯೇ ವರದಿ ಅಥವಾ ಆಯೋಗವನ್ನು ಹೊಂದಿರಬೇಕು ಎಂದು ಹೇಳಿದ್ದಾರೆ. ಮಾಧ್ಯಮದಲ್ಲಿ ಚಲನಚಿತ್ರೋದ್ಯಮದ ಹಲವಾರು ಜನರ Read more…

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಸುಳ್ಳು ಹೇಳಿ ಡ್ರಾಮಾ ಮಾಡಿದ್ದ ಕೊಲೆಗಾರ ಪತಿ ಅರೆಸ್ಟ್

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ನಟಕವಾಡಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಷಾ (50) ಬಂಧಿತ ಆರೋಪಿ. ಪತ್ನಿ ಮುಮ್ತಾಜ್ ಳನ್ನು ಹತ್ಯೆಗೈದು Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಆತ್ಮಹತ್ಯೆಗೆ ಶರಣಾದ ಸಂತ್ರಸ್ತೆ

ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಭೋಜಿಪುರ ಗ್ರಾಮದಲ್ಲಿ Read more…

ಮಲಯಾಳಂ ಚಿತ್ರರಂಗದಲ್ಲಿ ಬಿರುಗಾಳಿ: ನಟ, ಶಾಸಕ ಮುಕೇಶ್, ಜಯಸೂರ್ಯ ವಿರುದ್ಧವೂ ಲೈಂಗಿಕ ದೌರ್ಜನ್ಯ ಆರೋಪ: ಇದುವರೆಗೆ 17 ಕೇಸ್ ದಾಖಲು

ಕೇರಳದಲ್ಲಿ ಆಡಳಿತಾರೂಢ ಸಿಪಿಐ(ಎಂ) ಶಾಸಕ ಮತ್ತು ನಟ ಮುಕೇಶ್ ವಿರುದ್ಧ ನಟಿಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ ಕೆಲವು ದಿನಗಳ ನಂತರ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಾರಡ್ ಪೋಲೀಸರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...