alex Certify Latest News | Kannada Dunia | Kannada News | Karnataka News | India News - Part 448
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಕಂದಾಯ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿ ಏಕರೂಪ ತೆರಿಗೆ

ಬೆಂಗಳೂರು: ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿಯಲ್ಲಿ ಏಕರೂಪ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ Read more…

BIG NEWS : ಜ್ವರವಿರುವ ಮಕ್ಕಳಿಗೆ ಶಾಲೆ ರಜೆ : ಆರೋಗ್ಯ ಇಲಾಖೆಯಿಂದ ʻಕೋವಿಡ್ʼ ಮಾರ್ಗಸೂಚಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿನಿತ್ಯ 5000 ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಆರೋಗ್ಯ ಸೌಧದಲ್ಲಿ Read more…

BIG NEWS : ʻKSRTCʼ ಅಪಘಾತ ಪರಿಹಾರ 10 ಲಕ್ಷ ರೂ.ಗೆ ಹೆಚ್ಚಳ : ಜನವರಿ 1 ರಿಂದ ಜಾರಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಯಾಣಿಕರ ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದುದ್ದೇಶದಿಂದ ಪರಿಹಾರ ಮೊತ್ತವನ್ನು ₹ 3 Read more…

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ Read more…

BREAKING NEWS: ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು: YSRP ಸೇರ್ಪಡೆ

ವಿಜಯವಾಡ: ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ವಿಜಯವಾಡದ ವೈ.ಎಸ್.ಆರ್.ಪಿ.ಗೆ ಸೇರ್ಪಡೆಯಾಗಿದ್ದಾರೆ. ಸಿಎಂ ಕಚೇರಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು Read more…

ಹಿಂಗಾರು ಬೆಳೆ ಸಮೀಕ್ಷೆ : ರೈತರು ತಪ್ಪದೇ ಈ ಕೆಲಸ ಮಾಡಿ

ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ತುಂಬಾ ಮಹತ್ವದ್ದಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರು ಮೊಬೈಲ್ ಆ್ಯಪ್‍ದಲ್ಲಿಯೆ ಬೆಳೆ ಸಮೀಕ್ಷೆಯ ವಿವರಗಳನ್ನು ನಿಖರವಾಗಿ ದಾಖಲಿಸಬೇಕು. Read more…

ಇ-ಶ್ರಮ್ ಪೋರ್ಟಲ್ : ಅಸಂಘಟಿತ ಕಾರ್ಮಿಕರು ನೋಂದಣಿಗೆ ಅವಕಾಶ

ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್‍ನಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ ಜಿಲ್ಲೆಯ ಅಸಂಘಟಿತ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರು, ನೇಕಾರ ಕಾರ್ಮಿಕರು ನೋಂದಾಯಿಸಿಕೊಳ್ಳುವಂತೆ Read more…

ಷೇರುಪೇಟೆಯಲ್ಲಿ ಗೂಳಿ ಓಟ: ಐದೇ ದಿನಗಳಲ್ಲಿ 12.80 ಲಕ್ಷ ಕೋಟಿ ರೂ.ಗೆ ಏರಿದ ಹೂಡಿಕೆದಾರರ ಸಂಪತ್ತು

ಮುಂಬೈ: ಷೇರುಪೇಟೆಯಲ್ಲಿ ಭರ್ಜರಿ ಬೆಳವಣಿಗೆ ನಡುವೆ ಐದನೇ ದಿನದ ಚಾಲನೆಯೊಂದಿಗೆ ಹೂಡಿಕೆದಾರರ ಸಂಪತ್ತು 12.80 ಲಕ್ಷ ಕೋಟಿ ರೂ.ಗೆ ಏರಿದೆ. ದೇಶದ ಆರ್ಥಿಕ ಮೂಲಭೂತ ಅಂಶಗಳು ಮತ್ತು ತಾಜಾ Read more…

BIG NEWS : ಜಿಲ್ಲಾ ಹಂತದಲ್ಲಿ ದ್ವಿತೀಯ ಪಿಯುಸಿ ʻಪೂರ್ವ ಸಿದ್ಧತಾ ಪರೀಕ್ಷೆʼ : ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು : ದ್ವಿತೀಯ ಪಿಯುಸಿ “ಪೂರ್ವ ಸಿದ್ಧತಾ ಪರೀಕ್ಷೆ’ಯನ್ನು ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಹಂತದಲ್ಲಿ ನಡೆಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ Read more…

ತೊಗರಿ, ಉದ್ದಿನಬೇಳೆ ಮೇಲಿನ ಆಮದು ಸುಂಕ ವಿನಾಯಿತಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರ ತೊಗರಿ ಮತ್ತು ಉದ್ದಿನಬೇಳೆಗೆ ನೀಡಿದ್ದ ಆಮದು ಸುಂಕ ವಿನಾಯಿತಿಯನ್ನು ಮಾರ್ಚ್ 31, 2025 ರವರೆಗೆ ಮತ್ತೊಂದು ವರ್ಷಕ್ಕೆ ವಿಸ್ತರಿಸಿದೆ. ಅಕ್ಟೋಬರ್ 2021 ರಿಂದ ಜಾರಿಯಲ್ಲಿದ್ದು, Read more…

ʻKSRTCʼ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ : ದಾಖಲಾತಿ ಪರಿಶೀಲನೆಗೆ ಗೈರುಹಾಜರಾದವರಿಗೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಅಂತಿಮ ಅವಕಾಶ ನೀಡಲಾಗಿದೆ.  ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2018 Read more…

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ: ರಾಹುಲ್ ಗಾಂಧಿ ಘೋಷಣೆ

ನಾಗಪುರ: 2024ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ನ Read more…

BREAKING : ಜಪಾನ್ ಕರಾವಳಿಯಲ್ಲಿ 6.5, 5.0 ತೀವ್ರತೆಯ ಎರಡು ಭೂಕಂಪ : ಸುನಾಮಿ ಎಚ್ಚರಿಕೆ| Earthquakes of Japan

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಜಪಾನ್ ಕರಾವಳಿಯ ಬಳಿ ಗುರುವಾರ 6.5 ಮತ್ತು 5.0 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ. 6.5 ತೀವ್ರತೆಯ ಮೊದಲ ಭೂಕಂಪವು Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಗೊಂಡಿರುವ ಅಭ್ಯರ್ಥಿಗಳ ವಿದ್ಯಾರ್ಹತೆ (ಹೊರರಾಜ್ಯ ಸ್ನಾತಕೋತ್ತರ/ಪಿಹೆಚ್.ಡಿ) ಪರಿಶೀಲನಾ ಶುಲ್ಕ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಸೂಚಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ-(1) ರ ಸರ್ಕಾರಿ Read more…

ಸಾರ್ವಜನಿಕರ ಗಮನಕ್ಕೆ : ʻLPG ಗ್ಯಾಸ್ ಸಿಲಿಂಡರ್ –ಆಧಾರ್ʼ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕ ನಿಗಧಿಪಡಿಸಿಲ್ಲ

ಬೆಂಗಳೂರು : ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ Read more…

BIG NEWS: ಕರವೇ ಪ್ರತಿಭಟನೆ; 10 FIR ದಾಖಲು, 53 ಕಾರ್ಯಕರ್ತರು ಅರೆಸ್ಟ್

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಗ್ರಹಿಸಿ ಡಿ.27ರಂದು ಕರವೇ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ 10 ಎಫ್ ಐ ಆರ್ ಗಳು ದಾಖಲಾಗಿವೆ ಎಂದು ಬೆಂಗಳೂರು ನಗರ ಪೊಲೀಸ್ Read more…

BIG NEWS: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು; ಕತಾರ್ ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆ ಸಿಬ್ಬಂದಿಗಳಿಗೆ ಬಿಗ್ ರಿಲೀಫ್

ಕತಾರ್: ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಗೂಢಚರ್ಯೆ ಆರೋಪದಲ್ಲಿ ಕತಾರ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತದ 8 ನೌಕಾಪಡೆ ಸಿಬ್ಬಂದಿಗಳಿಗೆ ಕತಾರ್ ನ್ಯಾಯಾಲಯ ಶಿಕ್ಷೆ ಕಡಿತಗೊಳಿಸಿದೆ. Read more…

BIG NEWS: ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನದಲ್ಲಿ 9 ಜನರಿಗೆ ಕೊರೊನಾ ಸೋಂಕು

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನದಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ Read more…

BREAKING NEWS: ಶಿವಮೊಗ್ಗ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಎಂಬುವವರನ್ನು ಅಮಾನತು Read more…

Video | ವಿಮಾನ ಲ್ಯಾಡಿಂಗ್ ವೇಳೆ ಕಾಕ್ ಪಿಟ್ ನಿಂದ ಆಕಾಶದ ಅದ್ಭುತ ದೃಶ್ಯ ಸೆರೆ

ವಿಮಾನ ಪ್ರಯಾಣದ ವೇಳೆ ಎತ್ತರದಿಂದ ಕಾಣುವ ಭೂದೃಶ್ಯ ಕಣ್ಣಿಗೆ ಹಬ್ಬವಿದ್ದಂತೆ. ಅದರಲ್ಲೂ ರಾತ್ರಿ ಸಮಯ ಏರಿಯಲ್ ವ್ಯೂನಲ್ಲಿ ಕಾಣುವ ಭೂ ದೃಶ್ಯ ಮನಮೋಹಕವಾಗಿರುತ್ತದೆ. ಇತಹ ಅದ್ಭುತ ದೃಶ್ಯವನ್ನು ಕಾಕ್ Read more…

Viral Video | ನೋಡನೋಡುತ್ತಿದ್ದಂತೆ ನೀರಲ್ಲಿ ಕೊಚ್ಚಿ ಹೋಯ್ತು ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ಸೇತುವೆ

ಅರ್ಜೆಂಟೀನಾದ ಕ್ಯಾಟಮಾರ್ಕಾದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಪಾದಚಾರಿ ಮೇಲ್ಸೇತುವೆಯನ್ನು ಕೊಚ್ಚಿಕೊಂಡು ಹೋಗಿದೆ. ಸುಮಾರು 600 ಜನರು ಇರುವ ಹಳ್ಳಿಯನ್ನು ಸಂಪರ್ಕಿಸುವ ಸೇತುವೆ ನೆರೆ ನೀರಿಗೆ ಸಿಕ್ಕಿ ಸಂಪೂರ್ಣ Read more…

9 ಗಂಟೆ ತಡವಾಗಿ ಬಂದ ರೈಲು; 6000 ರೂ. ನಷ್ಟ ಅನುಭವಿಸಿದ ಕಥೆ ಹಂಚಿಕೊಂಡ ಪ್ರಯಾಣಿಕ !

ಇತ್ತೀಚೆಗೆ ಭಾರತೀಯ ರೈಲ್ವೆ ಸೇವೆಯ ಬಗ್ಗೆ ಹಲವು ದೂರುಗಳು ಕೇಳಿಬರುತ್ತಿವೆ. ಇದೀಗ ಮತ್ತೊಂದು ಘಟನೆಯಲ್ಲಿ ರೈಲು 9 ಗಂಟೆ ತಡವಾಗಿ ಬಂದಿದ್ದರಿಂದ ವ್ಯಕ್ತಿಯೊಬ್ಬರಿಗೆ 6 ಸಾವಿರ ರಪಾಯಿ ನಷ್ಟವಾಗಿದೆ Read more…

ಬೆರಗಾಗಿಸುವಂತಿದೆ ಟ್ರಕ್ ಚಾಲಕನ ಯೂಟ್ಯೂಬ್ ಚಾನೆಲ್‌ ಚಂದಾದಾರರ ಸಂಖ್ಯೆ….!

ಕಂಟೆಂಟ್ ಕ್ರಿಯೇಟರ್ ಗಳಿಗೆ ಸಾಮಾಜಿಕ ಮಾಧ್ಯಮಗಳು ಇಂದು ಅದ್ಭುತ ಅವಕಾಶಗಳನ್ನು ನೀಡಿವೆ. ಇನ್ಸ್ಟಾ, ಯೂಟ್ಯೂಬ್ ನಲ್ಲಿ ಅಸಂಖ್ಯಾತ ಚಂದಾದಾರರನ್ನ ಹೊಂದಿರುವವ ಸೆಲೆಬ್ರಿಟಿಗಳು ಹೆಚ್ಚು ಖ್ಯಾತಿ ಮತ್ತು ಹಣಗಳಿಕೆ ಮಾಡುತ್ತಾರೆ. Read more…

ಬಿಟ್ಟುಹೋಗುತ್ತಿರುವ ಫ್ಲಾಟ್ ಗೆ ಹೊಸಬರನ್ನು ತರಲು ಡೇಟಿಂಗ್ ಅಪ್ಲಿಕೇಷನ್ ಬಳಕೆ; ಬೆಂಗಳೂರು ಯುವತಿಯ ವಿಭಿನ್ನ ʼಐಡಿಯಾʼ

ಬೆಂಗಳೂರಲ್ಲಿ ಬಾಡಿಗೆ ಮನೆ, ಫ್ಲಾಟ್ ಹುಡುಕುವುದು ಕಷ್ಟಸಾಧ್ಯ. ದಿನಸಿ ಅಂಗಡಿ, ಮೆಡಿಕಲ್ ಶಾಪ್ ಸೇರಿದಂತೆ ಅಗತ್ಯ ವಸ್ತುಗಳು ತುರ್ತಾಗಿ ಸಿಗುವಂತಹ ಜಾಗದಲ್ಲಿ ಮನೆ ಹುಡುಕುವುದಂತೂ ತುಂಬಾ ಕಷ್ಟದಾಯಕ. ಇಂತಹ Read more…

ಬದಲಾಯ್ತಾ ಪಾರ್ಲೆ ಜಿ ಬಿಸ್ಕತ್ ಪ್ಯಾಕ್ ಮೇಲಿದ್ದ ಐಕಾನಿಕ್ ಹುಡುಗಿ ಚಿತ್ರ ? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

ಪಾರ್ಲೆ ಜಿ ಬಿಸ್ಕತ್ ಪ್ಯಾಕ್ ಮೇಲಿದ್ದ ಐಕಾನಿಕ್ ಪಾರ್ಲೆಜಿ ಹುಡುಗಿಯ ಚಿತ್ರ ಬದಲಾಗಿದೆ. ಸಾಕಷ್ಟು ದಶಕಗಳಿಂದ ಬಿಸ್ಕತ್ ಪ್ಯಾಕ್ ಮೇಲಿದ್ದ ಹುಡುಗಿಯ ಬದಲು ಇದೀಗ ಆ ಜಾಗಕ್ಕೆ ಯುವಕನ Read more…

BREAKING NEWS: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ಬೋರ್ಡ್ ಚೇಂಜ್ ಮಾಡಲು ಡೆಡ್ ಲೈನ್; ನಿಯಮ ಮೀರಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಆಡಳಿತ ಭಾಷೆ ಕನ್ನಡ. ವ್ಯವಹಾರವೂ ಕನ್ನಡದಲ್ಲಿಯೇ ಇರಬೇಕು. ಈ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಕಡ್ಡಾಯ Read more…

BIG NEWS: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಲು ತೀರ್ಮಾನಿಸಲಾಗಿದ್ದು, ಶೇ.60ರಷ್ಟು ಕನ್ನಡ ಭಾಷೆಯಲ್ಲಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ Read more…

2024 ರಲ್ಲಿ ಮದುವೆಯಾಗಲು ಯೋಜಿಸುತ್ತಿದ್ದೀರಾ? ಇಲ್ಲಿದೆ ದಿನಾಂಕಗಳು ಮತ್ತು ಶುಭ ಮುಹೂರ್ತಗಳ ಸಂಪೂರ್ಣ ಪಟ್ಟಿ

ಹಿಂದೂ ಸಂಪ್ರದಾಯದಲ್ಲಿ, ಯಾವುದೇ ಮಹತ್ವದ ಕಾರ್ಯವನ್ನು ಪ್ರಾರಂಭಿಸುವ ಮೊದಲು ಶುಭ ಸಮಯವನ್ನು ಸೂಕ್ಷ್ಮವಾಗಿ ಪರಿಗಣಿಸುವುದು ವಾಡಿಕೆಯಾಗಿದೆ. 2024 ಕ್ಕೆ ಎದುರುನೋಡುತ್ತಾ, ಮದುವೆಗಳು ಮಕರ ಸಂಕ್ರಾಂತಿಯ ನಂತರ ಪ್ರಾರಂಭವಾಗುವ ಸಾಧ್ಯತೆಯಿದೆ. Read more…

ಭಾರತದ ಬಳಿಕ ಚಂದ್ರನ ಕಕ್ಷೆ ತಲುಪಿದ ಜಪಾನ್ ಬಾಹ್ಯಾಕಾಶ ನೌಕೆ| Japan Moon Mission

ಭಾರತದ ಬಳಿಕ ಜಪಾನ್‌ ನ ಬಾಹ್ಯಾಕಾಶ ನೌಕೆಯು ಚಂದ್ರನ ಕಕ್ಷೆಯನ್ನು ತಲುಪಿದೆ ಎಂದು ಜಪಾನ್ ಏರೋಸ್ಪೇಸ್ ಎಕ್ಸ್ಪ್ಲೋರೇಶನ್ ಏಜೆನ್ಸಿಯೇ ಇದನ್ನು ದೃಢಪಡಿಸಿದೆ. ಚಂದ್ರನೊಂದಿಗೆ ಜಪಾನ್ ನಡೆಸುತ್ತಿರುವ ಮಿಷನ್ ನಲ್ಲಿ Read more…

ʻಹಿಂದೂ ಬೇರೆ – ಹಿಂದುತ್ವವೇ ಬೇರೆʼ : ʻಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆʼಯಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ಹಿಂದೂ ಬೇರೆ – ಹಿಂದುತ್ವವೇ ಬೇರೆ, ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...