alex Certify Latest News | Kannada Dunia | Kannada News | Karnataka News | India News - Part 4482
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಕೊರಿಯಾಗೆ ಬೆದರಿಕೆ ಹಾಕಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಹೋದರಿ

ಸಿಯೋಲ್: ದಕ್ಷಿಣ ಕೊರಿಯಾ ಮೇಲೆ ಸೇನಾ ಕಾರ್ಯಾಚರಣೆ ನಡೆಸುವುದಾಗಿ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಹೋದರಿ ಕಿಮ್ ಯೊ ಜೊಂಗ್ ಗುಡುಗಿದ್ದಾರೆ. ಉತ್ತರ ಕೊರಿಯಾದ ಪ್ರಭಾವಿ Read more…

ಕೊರೋನಾ ಪರಿಣಾಮ ಆಘಾತಕಾರಿ: ಮಧುಮೇಹಿಗಳಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಕೊರೋನಾ ಸೋಂಕಿನಿಂದ ಮಧುಮೇಹ ಕಾಣಿಸಿಕೊಳ್ಳಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಲ್ಲದೆ, ಈಗಾಗಲೇ ಮಧುಮೇಹ ಇರುವವರಿಗೆ ಕೊರೋನಾ ವೈರಾಣುಗಳು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು ಎನ್ನಲಾಗಿದೆ. ಇಂಟರ್ Read more…

ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮಹಿಳೆಯೊಬ್ಬರು ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ Read more…

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ದುಬೈನಲ್ಲಿ ಐಪಿಎಲ್ ಗ್ಯಾರಂಟಿ

ನವದೆಹಲಿ: ಶತಾಯಗತಾಯ ಈ ವರ್ಷ ಐಪಿಎಲ್ ಟಿ-20 ಟೂರ್ನಿ ನಡೆಸಲೇಬೇಕು ಎಂದು ಹಠ ಹಿಡಿದಂತಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತೊಂದು ಪ್ಲಾನ್ ಮಾಡಿಕೊಂಡಿದೆ. ಭಾರತದಲ್ಲಿ ಕೊರೊನಾ ಸೋಂಕು Read more…

ಕೊನೆಯ ದಿನಗಳಲ್ಲಿ ದೇವಸ್ಥಾನದಲ್ಲಿ ಊಟ ಮಾಡುತ್ತಿದ್ದ ನಟ…!

ಪಂಜಾಬ್ ಮೂಲದ ಹಿರಿಯ ನಟ ರವಿ ಚೋಪ್ರಾ ಅವರು ಕ್ಯಾನ್ಸರ್ ‌ನಿಂದ ಮೃತಪಟ್ಟಿದ್ದು,ಅವರ ಅಂತಿಮ ದಿನಗಳಲ್ಲಿ ಊಟಕ್ಕೂ ಪರದಾಡಿದ ಘಟನೆ ನಡೆದಿದೆ. ಹೌದು, 70 ವರ್ಷದ ರವಿ ಚೋಪ್ರಾ Read more…

ಮಗುವಿಗೆ ಜನ್ಮ ನೀಡಿದ ಕ್ವಾರಂಟೈನ್ ನಲ್ಲಿದ್ದ ಮಹಿಳೆ, ಆಂಬುಲೆನ್ಸ್ ನಲ್ಲೇ ನವಜಾತ ಶಿಶು ಸಾವು

ಕಲಬುರ್ಗಿ ಜಿಲ್ಲೆ ಸೇಡಂನಲ್ಲಿ ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಗರ್ಭಿಣಿಯೊಬ್ಬರು ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ದುರದೃಷ್ಟವಶಾತ್ ಜಿಲ್ಲಾ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಹೆರಿಗೆಯಾಗಿ ನವಜಾತ ಶಿಶು ಮೃತಪಟ್ಟಿದೆ. Read more…

ಕೋವಿಡ್-19 ಸಮರದಲ್ಲಿ ಗೆದ್ದರೂ ಆಸ್ಪತ್ರೆ ಬಿಲ್‌ ನೋಡಿ ಬೆಚ್ಚಿಬಿದ್ದ 70 ರ ವೃದ್ದ

ಕೋವಿಡ್‌-19 ವಯೋವೃದ್ದರಿಗೆ ಬಲೇ ಅಪಾಯಕಾರಿ ಎಂಬ ವಿಚಾರದ ನಡುವೆಯೂ ಅನೇಕ ವೃದ್ಧರು ಈ ಸೋಂಕಿನ ವಿರುದ್ಧ ಗೆದ್ದುಬಂದು ಸ್ಪೂರ್ತಿಯಗಾಥೆಯಾಗಿರುವ ಸಾಕಷ್ಟು ನಿದರ್ಶನಗಳು ನಮ್ಮ ನಡುವೆ ಇವೆ. ಇದೇ ವೇಳೆ, Read more…

ಗೃಹಿಣಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅವಿವಾಹಿತ ಸರ್ಕಾರಿ ನೌಕರನಿಂದ ನೀಚ ಕೃತ್ಯ

ಬೆಂಗಳೂರು: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಅವಿವಾಹಿತ ಸರ್ಕಾರಿ ನೌಕರ ಮಹಿಳೆಯ ಖಾಸಗಿ ಫೋಟೋ ಹರಿಬಿಟ್ಟಿದ್ದಾನೆ. ಮಹಿಳೆ ಲಾಕ್ಡೌನ್ ಸಂದರ್ಭದಲ್ಲಿ ಭೇಟಿಯಾಗದ ಕಾರಣಕ್ಕೆ ಆಕ್ರೋಶಗೊಂಡ ನೌಕರ ಖಾಸಗಿ ಫೋಟೋವನ್ನು Read more…

ಸೋಷಿಯಲ್ ಮೀಡಿಯಾದ ಹೊಸ ಸೆಲೆಬ್ರಿಟಿ ಈ ಬೆಕ್ಕು

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪ್ರಾಣಿಗಳಿಗೆ ಸೆಲಿಬ್ರಿಟಿಯ ಸ್ಥಾನಮಾನ ಸಿಕ್ಕಿದೆ. ಜಿಫ್‌ಪಾಮ್, ಗ್ರಂಪೀ ಕ್ಯಾಟ್, ಬಡ್ಡಿ, ಬೂ ಹಾಗೂ ನಾಲಾ ಕ್ಯಾಟ್‌ ಈ ಪಟ್ಟಿಯಲ್ಲಿರುವ ಅಗ್ರರು. ಇದೀಗ ಇದೇ ಇಂಟರ್ನೆಟ್‌ಗೆ Read more…

NPS ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರಿ ನೌಕರರ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ(NPS) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ Read more…

ಹಾಲು ಉತ್ಪಾದಕರಿಗೆ ಮತ್ತೊಂದು ಗುಡ್ ನ್ಯೂಸ್

ಹಿರಿಯೂರು: ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ವ್ಯಾಪ್ತಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರನ್ನು ತರಲಾಗಿದೆ ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ Read more…

ವಾಹನ ಸವಾರರಿಗೆ ಬಿಗ್ ಶಾಕ್: ಸತತ 9 ನೇ ದಿನ ತೈಲ ದರ ಏರಿಕೆ, ಲೀಟರ್ ಗೆ 5 ರೂ. ಹೆಚ್ಚಳ

ನವದೆಹಲಿ: ಲಾಕ್ ಡೌನ್ ಸಡಿಲವಾದ ನಂತರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ 9ನೇ ದಿನ ಏರಿಕೆ ಆಗಿದೆ. ಸೋಮವಾರ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 48 Read more…

ಸುಶಾಂತ್ ಸಿಂಗ್ ಆತ್ಮಹತ್ಯೆ: ಚಿತ್ರರಂಗಕ್ಕೆ ಮತ್ತೊಂದು ಆಘಾತ, ಬಾಲಿವುಡ್ ಗೆ ಮೇಲಿಂದ ಮೇಲೆ ಬರಸಿಡಿಲು

‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’ ಖ್ಯಾತಿಯ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಹಾರದಿಂದ ಬಂದು ಬಾಲಿವುಡ್ ಸ್ಟಾರ್ ಆದ Read more…

‘ಆರೋಗ್ಯ ವಿಮೆ’ ಹೊಂದಿದವರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಆರೋಗ್ಯ ವಿಮೆ ಹೊಂದಿದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ, ಆರೋಗ್ಯ ವಿಮೆ ಕ್ಲೇಮ್ ಗೆ ಸಂಬಂಧಪಟ್ಟಂತೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ವಿಮೆ Read more…

ಕೊರೋನಾ ಆತಂಕದಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ: ಕೊನೆಗೂ ಸಿಕ್ಕೇ ಬಿಡ್ತು ಮದ್ದು

 ನವದೆಹಲಿ: ಮಾರಕ ಕೊರೊನಾ ಸೋಂಕು ನಿವಾರಣೆಗೆ ವಿಶ್ವದಲ್ಲಿ ಅನೇಕ ಸಂಶೋಧಕರು ಔಷಧ ಕಂಡುಹಿಡಿಯುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅನೇಕ ಔಷಧಗಳು ಕೊರೋನಾ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ ಎಂದು ಹೇಳಲಾಗುತ್ತಿದೆ. Read more…

BIG NEWS: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪರಿಷತ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಇಂದು ನಡೆಯಲಿದೆ. ಆರ್. ಶಂಕರ್, ಎಂಟಿಬಿ ನಾಗರಾಜ್, ರೋಷನ್ ಬೇಗ್, ಹೆಚ್. ವಿಶ್ವನಾಥ್, Read more…

ಶಾಲೆ ಆರಂಭದ ಚರ್ಚೆ ವೇಳೆಯಲ್ಲೇ ಶಾಕಿಂಗ್ ನ್ಯೂಸ್: 8 ಶಿಕ್ಷಕರಿಗೆ ಕೊರೋನಾ ಪಾಸಿಟಿವ್

ಧಾರವಾಡದ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ 8 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ನಿನ್ನೆ ಒಂದೇ ದಿನ 7 ಮಂದಿ ಶಿಕ್ಷಕರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಶಾಲೆ Read more…

ಮತ್ತೆ ಕಠಿಣ ಲಾಕ್‌ ಡೌನ್ ವದಂತಿ, ಪ್ರಧಾನಿ ಮೋದಿಯಿಂದ ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತೆ ಕಠಿಣ ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಲಾಕ್ಡೌನ್ ಕುರಿತಾದ ವದಂತಿಗೆ ನಾಳೆ ಪ್ರಧಾನಿ ಮೋದಿ ತೆರೆ Read more…

ಲಾಕ್ ಡೌನ್ ನಿಂದ ಸೋಂಕು ತಡೆ: ಕೊರೋನಾ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ಐಸಿಎಂಆರ್

ನವದೆಹಲಿ: ನವೆಂಬರ್ ನಲ್ಲಿ ಕೊರೋನಾ ಸೋಂಕು ತಾರಕಕ್ಕೇರಲಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ಲಾಕ್ ಡೌನ್ ವೇಳೆ ಸೋಂಕು ಶೇಕಡ 97 ರಷ್ಟು ನಿಯಂತ್ರಣಕ್ಕೆ ಬಂದಂತಾಗಿದೆ. ನವೆಂಬರ್ ನಲ್ಲಿ ವೆಂಟಿಲೇಟರ್ Read more…

ಕೊರೊನಾ ನಿಯಂತ್ರಣಕ್ಕೆ ಆಧುನಿಕ ತಂತ್ರಜ್ಞಾನದ ಮೊರೆ ಹೋದ ಪುಣೆ ರೈಲು ನಿಲ್ದಾಣ

ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ನಡುವೆಯೂ ಅನ್‌ಲಾಕ್ ಮಾಡಲಾಗಿದ್ದು, ಹೋದ‌ ಕಡೆಯಲ್ಲ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ಎನ್ನುವ ಹಲವು ಕಟ್ಟಲೆಗಳನ್ನು ಹಾಕಲಾಗಿದೆ. ಈ ಎಲ್ಲ ಮಾರ್ಗಸೂಚಿಯನ್ನು ನಿಭಾಯಿಸಲು ಪುಣೆ ರೈಲು Read more…

ಬೀದರ್ 20, ಬಳ್ಳಾರಿಯಲ್ಲಿ 9 ಮಂದಿಗೆ ಕೊರೋನಾ ದೃಢ

ಬೆಂಗಳೂರು: ಬೀದರ್ ನಲ್ಲಿ ನಿನ್ನೆ 20 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ನಿನ್ನೆ ಪತ್ತೆಯಾದ ಸೋಂಕಿತರೆಲ್ಲರೂ ಬಸವಕಲ್ಯಾಣ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 176 ಜನರಿಗೆ ಸೋಂಕು ತಗಲಿದ್ದು, ಇವತ್ತು ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ Read more…

ಬೆಂಗಳೂರು 42, ಯಾದಗಿರಿ 22 ಸೇರಿ 176 ಮಂದಿಗೆ ಕೊರೋನಾ ದೃಢ: ರಾಜ್ಯದಲ್ಲಿ 7 ಸಾವಿರಕ್ಕೆ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 176 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆಯಾಗಿದೆ. ಬೆಂಗಳೂರು 42, ಯಾದಗಿರಿ 22, ಉಡುಪಿ 21, Read more…

ಶುಭ ಹಾರೈಸಲು ಮದುವೆ ಮನೆಗೆ ಬಂದ ಶಾಸಕ ರೇಣುಕಾಚಾರ್ಯ ಮಾಡಿದ್ದೇನು..?

ಮದುವೆ ಮನೆಯಲ್ಲಿ ಬಿಜೆಪಿ ಶಾಸಕ, ಸಿಎಂ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಶಾಸಕರಾದ ಎಂ.ಪಿ. ರೇಣುಕಾಚಾರ್ಯ 10 ಕ್ಕೂ Read more…

ಸುಶಾಂತ್ ಸಿಂಗ್ ಮೊಬೈಲ್ ಜಪ್ತಿ, ಬಯಲಾಗುತ್ತಾ ಆತ್ಮಹತ್ಯೆ ರಹಸ್ಯ..?

ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಿವಾಸದಲ್ಲಿ Read more…

BIG NEWS: ಕೊರೋನಾ ಪ್ರಕರಣ ಭಾರೀ ಏರಿಕೆ – ಮತ್ತೆ ಲಾಕ್ಡೌನ್ ಜಾರಿ ವದಂತಿ: ಸಚಿವ ಸುಧಾಕರ್ ಸ್ಪಷ್ಟನೆ

ಬೆಂಗಳೂರು: ಲಾಕ್ಡೌನ್ ಮರು ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಲಾಕ್ಡೌನ್ ಮತ್ತೆ ಜಾರಿ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ. Read more…

ಸುಶಾಂತ್ ಸಿಂಗ್ ಆತ್ಮಹತ್ಯೆ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ಸಾವಿನ ಸುದ್ದಿ ಆಘಾತ ತಂದಿದೆ. ಉದಯೋನ್ಮುಖ ಯುವ ನಟ ಬೇಗನೆ Read more…

ಕೊರೊನಾ ಶಾಕ್: ಶವಗಳನ್ನು ಹೂಳಲೂ ಸಿಗುತ್ತಿಲ್ಲ ಜಾಗ…!

ಸಾವೋಪೌಲೊ: ಕರೋನಾ ಸಾವಿನಿಂದ ಕಂಗೆಟ್ಟಿರುವ ಬ್ರೆಜಿಲ್ ದೇಶದ ಸಾವೋಪೌಲೊ ನಗರದಲ್ಲಿ ಶವಗಳನ್ನು ಹೂಳಲೂ ಜಾಗ ಇಲ್ಲದ ಪರಿಸ್ಥಿತಿ ಎದುರಾಗಿದೆ. 12 ಲಕ್ಷ ಜನಸಂಖ್ಯೆ ಇರುವ ಆ ಮಹಾನಗರದಲ್ಲಿ ಗುರುವಾರದವರೆಗೆ Read more…

ಬಟ್ಟೆ ತೊಳೆಯಲು ಹೋದಾಗಲೇ ದುರಂತ: ತಾಯಿ, ಮಕ್ಕಳ ದಾರುಣ ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಮಕ್ಕಳು ನೀರು ಪಾಲಾಗಿದ್ದಾರೆ. 40 ವರ್ಷದ ಗೀತಾ ಮತ್ತು ಅವರ ಮಕ್ಕಳಾದ ಸವಿತಾ(19) ಹಾಗೂ Read more…

ಅಕ್ಷಯ್ ಕುಮಾರ್ ಹಾಡಿಗೆ ಸ್ಟೆಪ್ ಹಾಕಿದ ಆಸ್ಟ್ರೇಲಿಯಾ ಕ್ರಿಕೆಟಿಗ

ಕೊರೋನಾ ಲಾಕ್ಡೌನ್ ಅವಧಿಯಲ್ಲಿ ಒಂದಿಲ್ಲೊಂದು ಟಿಕ್ ಟಾಕ್ ವಿಡಿಯೋ ಮಾಡಿ ಅಭಿಮಾನಿಗಳನ್ನು ರಂಜಿಸುತ್ತಿರುವ ವಾರ್ನರ್, ಮತ್ತೊಂದು ವಿಡಿಯೋ ಮೂಲಕ ಸುದ್ದಿಯಾಗಿದ್ದಾರೆ. ಈ ಹಿಂದೆ, ಪ್ರಭಾಸ್, ಮಹೇಶ್ ಬಾಬು ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...