alex Certify Latest News | Kannada Dunia | Kannada News | Karnataka News | India News - Part 450
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಮಿತವಾಗಿ ಈ ಕೆಲಸ ಮಾಡಿದ್ರೆ ಪ್ರಸನ್ನಳಾಗ್ತಾಳೆ ʼಲಕ್ಷ್ಮಿʼ

ಆಸ್ತಿ-ಸಂಪತ್ತು ಗಳಿಕೆಗಾಗಿ ಜನರು ದಿನನಿತ್ಯ ಕೆಲಸ ಮಾಡ್ತಾರೆ. ಧನ-ಸಂಪತ್ತು, ತಾಯಿ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾದವರಿಗೆ ಮಾತ್ರ ಲಭ್ಯವಾಗುತ್ತದೆ. ತಾಯಿ ಪ್ರಸನ್ನಳಾಗಲು ನಿಯಮಿತ ರೂಪದಲ್ಲಿ ಕೆಲವೊಂದು ಕೆಲಸಗಳನ್ನು ಮಾಡುತ್ತ ಬರಬೇಕಾಗುತ್ತದೆ. Read more…

BREAKING: ಬಿಎಸ್‌ಎಫ್ ಡಿಜಿಯಾಗಿ ಐಪಿಎಸ್ ಅಧಿಕಾರಿ ದಲ್ಜಿತ್ ಸಿಂಗ್ ಚೌಧರಿ, ಸಿಐಎಸ್‌ಎಫ್ ಮುಖ್ಯಸ್ಥರಾಗಿ ರಾಜವಿಂದರ್ ಸಿಂಗ್ ಭಟ್ಟಿ ನೇಮಕ

ನವದೆಹಲಿ: ಐಪಿಎಸ್ ಅಧಿಕಾರಿ ರಾಜ್ವಿಂದರ್ ಸಿಂಗ್ ಭಟ್ಟಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಹಾನಿರ್ದೇಶಕರಾಗಿ ಮತ್ತು ಐಪಿಎಸ್ ದಲ್ಜಿತ್ ಸಿಂಗ್ ಚೌಧರಿ ಅವರನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮುಖ್ಯಸ್ಥರನ್ನಾಗಿ Read more…

BREAKING: ಪೊಲೀಸ್ ಕಸ್ಟಡಿಯಿಂದ ಟೆಲಿಗ್ರಾಮ್ ಸಿಇಒ ಪಾವೆಲ್ ಡುರೊವ್ ಬಿಡುಗಡೆ

ಪ್ಯಾರಿಸ್: ಮಾದಕವಸ್ತು ಕಳ್ಳಸಾಗಣೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳ ವಿತರಣೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ವೇದಿಕೆಯನ್ನು ಬಳಸಲಾಗುತ್ತಿದೆ ಎಂಬ ಆರೋಪದ ಮೇಲೆ ನಾಲ್ಕು ದಿನಗಳ ವಿಚಾರಣೆಯ Read more…

BIG BREAKING: ಬೆಂಗಳೂರು ಏರ್ ಪೋರ್ಟ್ ನಲ್ಲೇ ಚಾಕುವಿನಿಂದ ಇರಿದು ಸಿಬ್ಬಂದಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಟ್ರಾಲಿ ಆಪರೇಟರ್ ಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ರಾಮಕೃಷ್ಣಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ತುಮಕೂರು Read more…

BREAKING: ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಕತ್ತು ಕೊಯ್ದು ಭೀಕರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಕೆಂಗೇರಿ ವಿಶ್ವೇಶ್ವರಯ್ಯ ಲೇಔಟ್ ನ ಮನೆಯಲ್ಲಿ ಘಟನೆ ನಡೆದಿದೆ. ನವ್ಯಾ(24) ಕೊಲೆಯಾದ ಮಹಿಳೆ. ನವ್ಯಾ ಅವರನ್ನು Read more…

BIG NEWS: ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ದಾವಣಗೆರೆ: ಹೊಸ ಪಿಂಚಣಿ ವ್ಯವಸ್ಥೆ ನಾಲ್ಕೈದು ತಿಂಗಳಲ್ಲಿ ರದ್ದಾಗುವ ನಿರೀಕ್ಷೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ. ದಾವಣಗೆರೆಯ ಬಂಟರ ಭವನದಲ್ಲಿ Read more…

ಮದ್ಯ ಸೇವಿಸಿ ವಾಹನ ಚಾಲನೆ: ಕಾರ್ ಚಾಲಕನಿಗೆ 10 ಸಾವಿರ ರೂ. ದಂಡ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರ್ ಚಾಲಕನಿಗೆ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಆಗುಂಬೆ Read more…

BREAKING: ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸದಸ್ಯತ್ವ ಅಮಾನತುಗೊಳಿಸಿದ ಐಎಂಎ

ಕೋಲ್ಕತ್ತಾ: ಈ ತಿಂಗಳ ಆರಂಭದಲ್ಲಿ 32 ವರ್ಷದ ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ನಡೆದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ Read more…

ನಾಳೆ ಡಿಸಿಎಂ ಡಿಕೆಗೆ ಮಹತ್ವದ ದಿನ: ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಿಬಿಐ ತನಿಖೆ ಭವಿಷ್ಯ ನಿರ್ಧಾರ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಾಳೆ ಮಹತ್ವದ ದಿನವಾಗಿದೆ. ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸಿಬಿಐ ತನಿಖೆಯ ಭವಿಷ್ಯ Read more…

ಕೆರೆಯಲ್ಲಿ ಶವವಾಗಿ ಪತ್ತೆಯಾದ ಟಿವಿ ಪತ್ರಕರ್ತೆ

ಢಾಕಾ: ಬಾಂಗ್ಲಾದೇಶದ ಟಿವಿ ಪತ್ರಕರ್ತೆಯ ಶವವನ್ನು ರಾಜಧಾನಿ ಢಾಕಾದ ಹತಿರ್‌ಜೀಲ್ ಸರೋವರದಿಂದ ಬುಧವಾರ ವಶಪಡಿಸಿಕೊಳ್ಳಲಾಗಿದೆ. 32 ವರ್ಷ ವಯಸ್ಸಿನ ಟಿವಿ ಪತ್ರಕರ್ತೆ ಸಾರಾ ರಹನುಮಾ ಢಾಕಾ ಸರೋವರದಲ್ಲಿ ಶವವಾಗಿ Read more…

ಎಸ್.ಎಂ. ಕೃಷ್ಣ ಗುಣಮುಖ: ಸುದೀರ್ಘ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಸುದೀರ್ಘ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಏಪ್ರಿಲ್ 29ರಂದು Read more…

ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಪ್ರಕರನಕ್ಕೆ ಸಂಬಂಧಿಸಿದಂತೆ ಹಿಂದೂಸಂಘಟನೆಯ ಇಬ್ಬರು ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ದಿನೇಶ್ (20) ಹಾಗೂ Read more…

ಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಬಳ್ಳಾಪುರ: ಶಾಲಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ಪೂಲವಾರಪಲ್ಲಿ ಕ್ರಾಸ್ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಕುರಿತ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು Read more…

ಕಾಂಗ್ರೆಸ್ಸಿಗೆ ಜನರೇ ಪಾಠ ಕಲಿಸಿ ಓಡಿಸುವ ದಿನ ದೂರವಿಲ್ಲ; ‘ಕೈ’ ನಾಯಕರಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ನ್ಯಾಯಯುತವಾಗಿ ಚುನಾವಣೆ ಗೆಲ್ಲಲಾಗದ ಕಾಂಗ್ರೆಸ್‌ ಈಗ ದೇಶದಲ್ಲಿ ಅರಾಜಕತೆ ಮೂಡಿಸಲು ಎತ್ನಿಸುತ್ತಿರುವುದು ಇನ್ನು ಮರೆಯಾಗಿ ಉಳಿದಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಒಬ್ಬ Read more…

ಹೆತ್ತ ತಾಯಿಯನ್ನೇ ಕೊಂದು ಸಹೋದರಿಯರಿಗೆ ಕರೆ ಮಾಡಿ ಹೇಳಿದ ಪಾಪಿ ಮಗ

ಗದಗ: ಬುದ್ಧಿ ಹೇಳಿದ್ದಕ್ಕೆ ಮಗನೊಬ್ಬ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ ಘೋರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ. ಶಾರದಮ್ಮ ಅಗಡಿ (85) ಕೊಲೆಯಾದ ಮಹಿಳೆ. ಮಾನಸಿಕ ಅಸ್ವಸ್ಥ Read more…

BIG NEWS : ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು : ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸ ಅಲ್ಲ ಕುರಿ ಮಾಂಸ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು Read more…

BREAKING : ಶೀಘ್ರವೇ ಅತ್ಯಾಚಾರಿಗಳಿಗೆ ‘ಮರಣದಂಡನೆ’ ವಿಧಿಸುವ ಮಸೂದೆ ಅಂಗೀಕಾರ : ಸಿಎಂ ‘ಮಮತಾ ಬ್ಯಾನರ್ಜಿ’ ಘೋಷಣೆ

ಪಶ್ಚಿಮ ಬಂಗಾಳ : ಶೀಘ್ರವೇ ಅತ್ಯಾಚಾರಿಗಳಿಗೆ ‘ಮರಣದಂಡನೆ’ ವಿಧಿಸುವ ಮಸೂದೆ ಅಂಗೀಕಾರಗೊಳಿಸಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುಂದಿನ ವಾರ ವಿಧಾನಸಭೆಯ ವಿಶೇಷ Read more…

JOB ALERT : ‘SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ Read more…

BIG NEWS: ಮುಡಾ ಹಗರಣ: ಟಾರ್ಚ್ ಹಾಕಿ ನೋಡಿದರೂ ಅಷ್ಟೇ, ಹಾಕದೇ ನೋಡಿದರೂ ಅಷ್ಟೇ; ಸರ್ಕಾರಿ ಭೂಮಿ ಲಪಟಾಯಿಸಿದ್ದು ಸತ್ಯ: HDK ವಾಗ್ದಾಳಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳಲ್ಲಿನ ಸಹಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಟಾರ್ಚ್ ಹಿಡಿದು ನೋಡಿದರೂ ಅದು Read more…

ಬೆಂಗಳೂರಿಗರ ಗಮನಕ್ಕೆ : ಆಗಸ್ಟ್ 31 ರವರೆಗೂ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಸ್ಕಾಂ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 29 ಗುರುವಾರ ಬೆಳಗ್ಗೆ Read more…

ಯತ್ನಾಳ್ ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್: ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಕಿಡಿ; ರಾಜಕೀವಾಗಿ ಮುಗಿಸುವ ಹುನ್ನಾರ ಎಂದು ಬೊಮ್ಮಾಯಿ ಆಕ್ರೋಶ

ಬೆಂಗಳೂರು: ತನ್ನ ಒಡೆತನದ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಅನುಮತಿ ನಿರಾಕರಿಸಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಧರಣಿ ನಡೆಸುತ್ತಿರುವ ಶಾಸಕ ಬಸನಗೌಡ ಪಟೀಲ್ ಯತ್ನಾಳ್ ಗೆ ಬಿಜೆಪಿ Read more…

BREAKING : H.D ರೇವಣ್ಣಗೆ ಬಿಗ್ ರಿಲೀಫ್ : ಜಾಮೀನು ರದ್ದು ಮಾಡಲು ಹೈಕೋರ್ಟ್ ನಕಾರ |H.D Revanna

ಬೆಂಗಳೂರು : ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ನೀಡಿದ ಜಾಮೀನು ರದ್ದು ಮಾಡಲು ಹೈಕೋರ್ಟ್ Read more…

Be Alert : ಸಾರ್ವಜನಿಕರೇ ಎಚ್ಚರ : ದೇಹದಲ್ಲಿ ಎಷ್ಟೇ ನೋವಿದ್ದರೂ ಈ ‘ಕಾಂಬಿಫ್ಲಾಮ್’ ಮಾತ್ರೆ ಮಾತ್ರ ಸೇವಿಸಬೇಡಿ.!

ನಿಮಗೆ ಯಾವುದೇ ರೋಗ ಬಂದಾಗ ನೀವು ಹೇಳುವ ಮೊದಲ ವಿಷಯವೆಂದರೆ ಕಾಂಬಿಫ್ಲಾಮ್. ಈ ಔಷಧಿಯು ಬಹಳ ಜನಪ್ರಿಯ ನೋವು ನಿವಾರಕವಾಗಿದೆ, ಇದನ್ನು ಸಾಮಾನ್ಯವಾಗಿ ಎಲ್ಲಾ ರೀತಿಯ ನೋವಿಗೆ ತೆಗೆದುಕೊಳ್ಳಲಾಗುತ್ತದೆ.ಇದು Read more…

WATCH VIDEO : ಅಮೆರಿಕದಲ್ಲಿ 90 ಅಡಿ ಎತ್ತರದ ‘ಹನುಮಾನ್ ಪ್ರತಿಮೆ’ ಸ್ಥಾಪನೆ ವಿರೋಧಿಸಿ ಕ್ರಿಶ್ಚಿಯನ್ನರ ಪ್ರತಿಭಟನೆ

ನವದೆಹಲಿ : ಟೆಕ್ಸಾಸ್ ಶುಗರ್ ಲ್ಯಾಂಡ್ನಲ್ಲಿರುವ ಶ್ರೀ ಅಷ್ಟಲಕ್ಷ್ಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಅನಾವರಣಗೊಂಡ 90 ಅಡಿ ಎತ್ತರದ ಹನುಮಾನ್ ಪ್ರತಿಮೆಯು ಹೆಗ್ಗುರುತಾಗಿದೆ, ಇದು ಯುನೈಟೆಡ್ ಸ್ಟೇಟ್ಸ್ನಲ್ಲಿ ಹೊಸ ಸಾಂಸ್ಕೃತಿಕ Read more…

BIG NEWS: ಸಚಿವ ಬೈರತಿ ಸುರೇಶ್ ಪುತ್ರ – ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರಿ ನಿಶ್ಚಿತಾರ್ಥ: ಜೊತೆಯಲ್ಲಿ ಕುಳಿತು ಊಟ ಸವಿದ ಡಿಸಿಎಂ, ರಾಜ್ಯಪಾಲರು

ಬೆಂಗಳೂರು: ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಜೊತೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ Read more…

‘ಡೆಂಗ್ಯೂ’ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಮನೆ ಮನೆಗೆ ‘ಓವಿ ಟ್ರ್ಯಾಪ್’ ಸಾಧನ ಅಳವಡಿಕೆ..!

ಡೆಂಘಿ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದೆ. ಸೊಳ್ಳೆಗಳನ್ನು ಆಕರ್ಷಿಸಿ ನಾಶಪಡಿಸುವ ಓವಿ Read more…

JOB ALERT : ಬೆಂಗಳೂರಿನಲ್ಲಿ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ, ಬಿಬಿಎಂಪಿ Read more…

ರಾಜ್ಯದ ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ವಿದ್ಯಾರ್ಥಿವೇತನ’ಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...