alex Certify Latest News | Kannada Dunia | Kannada News | Karnataka News | India News - Part 4506
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆರ್ಭಟದ ನಡುವೆ ಹೊರ ಬಿತ್ತು ಮತ್ತೊಂದು ಅಂಶ..!

ಕೊರೊನಾ ಮಹಾಮಾರಿಯ ಆರ್ಭಟ ವಿಶ್ವದಲ್ಲಿ ಇನ್ನು ನಿಂತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇದರ ಮಧ್ಯೆ WHO ಮಹತ್ವದ ವಿಚಾರವೊಂದನ್ನು ಹೊರ ಹಾಕಿದೆ. ಹೌದು, Read more…

ಕೊರೊನಾ ಎಫೆಕ್ಟ್: ಬೀದಿಗೆ ಬಿದ್ದ ಬಸ್ ಮಾಲೀಕರು…!

ಕೊರೊನಾದಿಂದಾಗಿ ಜನರ ಜೀವನ ಬೀದಿಗೆ ಬಿದ್ದಿದೆ. ಕೈಯಲ್ಲಿದ್ದ ಕೆಲಸವನ್ನು ಕಳೆದುಕೊಂಡು ಕುಟುಂಬ ನಿರ್ವಹಿಸಲು ಸಾಧ್ಯವಾಗದೇ ಉಪವಾಸ ಇರುವ ಪರಿಸ್ಥಿತಿ ಎದುರಾಗಿದೆ. ಎಲ್ಲಾ ಉದ್ಯಮದ ಮೇಲೂ ಕೊರೊನಾ ಕರಿಛಾಯೆ ಬಿದ್ದಿದೆ. Read more…

ಬ್ಯಾಂಕ್ ಖಾತೆಯ ಹಣ ಲಪಟಾಯಿಸುವ ಈ ಆಪ್ ‌ಗಳನ್ನು ಬ್ಯಾನ್ ಮಾಡಿದ ಗೂಗಲ್…!

ಒಂದಿಷ್ಟು ಜನಕ್ಕೆ ಬ್ಯಾಂಕ್ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಗಮನಕ್ಕೇ ಬರೋದಿಲ್ಲ. ಒಂದೊಮ್ಮೆ ಗಮನಕ್ಕೆ ಬಂದರೂ ಯಾಕೆ ಎಂಬ ಪ್ರಶ್ನೆಯಲ್ಲಿಯೇ ಕಳೆದು ಬಿಡುತ್ತಾರೆ. ಎಷ್ಟೋ ಸಮಯದವರೆಗೂ ಹಣ ಕಟ್ Read more…

ಮ್ಯಾಚ್ ಪರಾಭವದ ಹಿಂದಿನ ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ

ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್‌ಸಿಬಿ ನಡುವೆ ನಡೆದ ಮ್ಯಾಚ್‌ನಲ್ಲಿ ಆರ್‌ಸಿಬಿ ಸೋತರೆ, ಡೆಲ್ಲಿ ಕ್ಯಾಪಿಟಲ್ ಗೆಲುವು ಸಾಧಿಸಿತು. ಮೊದ ಮೊದಲು ಆರ್‌ಸಿಬಿಯೇ ವಿನ್ ಆಗುತ್ತೆ ಎಂದುಕೊಂಡಿದ್ದ ಆರ್‌ಸಿಬಿ Read more…

ಡ್ರಗ್ಸ್ ಪ್ರಕರಣ: ಮುತ್ತಪ್ಪ ರೈ ಪುತ್ರ ಸಿಸಿಬಿ ಬಲೆಗೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರನ್ನು ಸಿಸಿಬಿ Read more…

ಪುಸಲಾಯಿಸಿ ಪಿಯುಸಿ ವಿದ್ಯಾರ್ಥಿನಿ ಮದುವೆಯಾದ ಶಾಸಕ: ಯುವತಿ ತಂದೆ ಆಕ್ರೋಶ

ಚೆನ್ನೈ: ತಮಿಳುನಾಡಿನ ಕಲಕುರಿಚಿ ಕ್ಷೇತ್ರದ ಎಐಎಡಿಎಂಕೆ ಶಾಸಕ ಪ್ರಭು(35), 19 ವರ್ಷದ  ಯುವತಿಯನ್ನು ಮದುವೆಯಾಗಿದ್ದು ವಿವಾದಕ್ಕೆ ಕಾರಣವಾಗಿದೆ. 35 ವರ್ಷದ ಪ್ರಭು ಬಿಟೆಕ್ ಪದವೀಧರರಾಗಿದ್ದಾರೆ. ಅವರು 19 ವರ್ಷದ Read more…

ಮಕ್ಕಳ ಭವಿಷ್ಯ ರೂಪಿಸಲು ನೆರವಾಗುತ್ತೆ ಅಂಚೆ ಕಛೇರಿಯ ಈ ಯೋಜನೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಜನರು ಕೊರೊನಾದಿಂದ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಸಾಂಕ್ರಾಮಿಕ ರೋಗದಿಂದ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ನಾವು ಕೂಡಿಟ್ಟ ಹಣ ನೆರವಿಗೆ Read more…

ಡಿಕೆಶಿ ಆಪ್ತ ಸಹಾಯಕನ ಮೇಲೆ ಹಲ್ಲೆ ಮಾಡಿದ್ರಾ ಸಿಬಿಐ ಅಧಿಕಾರಿ…?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಿನ್ನೆ ಸಿಬಿಐ ದಾಳಿ ನಡೆದ ಬೆನ್ನಲ್ಲೇ ಇಂದು ಸ್ಪಟಿಕ ಮಠದ ನಂಜಾವದೂತ ಸ್ವಾಮಿಜಿ ಡಿಕೆಶಿ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. Read more…

ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಚಿನ್ನದ ದರ ಇಳಿಮುಖವಾಗಿದೆ. ಸೋಮವಾರ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 370 ರೂಪಾಯಿ ಕಡಿಮೆಯಾಗಿದ್ದು, 47,420 ರೂಪಾಯಿ ತಲುಪಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ Read more…

ಅತ್ಯಪರೂಪದ ಬಿಳಿ ಶಾರ್ಕ್ ಫೋಟೋ ವೈರಲ್

ಬ್ರಿಟನ್ ಕಡಲತೀರದಲ್ಲಿ 50 ವರ್ಷದ ಮೀನುಗಾರರೊಬ್ಬರು ಅತ್ಯಪರೂಪದ ಸಂಪೂರ್ಣ ಬಿಳಿ ಬಣ್ಣದ ಶಾರ್ಕ್ ಒಂದನ್ನು ಹಿಡಿದಿದ್ದಾರೆ. ಹ್ಯಾಂಪ್‌ಶೈರ್‌ನ ಜೇಸನ್ ಗಿಲೆಸ್ಪಿ ಹೆಸರಿನ ಈ ವ್ಯಕ್ತಿ ತಾನು ಹಿಡಿದ ಶಾರ್ಕ್‌ Read more…

ಕೊರೊನಾದಿಂದ ಸಂಪೂರ್ಣ ಗುಣಮುಖವಾಗದಿದ್ರೂ ಆಸ್ಪತ್ರೆಯಿಂದ ಟ್ರಂಪ್ ಡಿಸ್ಚಾರ್ಜ್, ಕಾರಣ ಗೊತ್ತಾ..?

ವಾಷಿಂಗ್ಟನ್: ಕೊರೊನಾದಿಂದ ಸಂಪೂರ್ಣ ಗುಣಮುಖರಾಗದಿದ್ದರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಶ್ವೇತ ಭವನಕ್ಕೆ ಆಗಮಿಸಿದ್ದಾರೆ. ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರದಲ್ಲಿ ಡೊನಾಲ್ಡ್ ಟ್ರಂಪ್ ಅವರಿಗೆ ಚಿಕಿತ್ಸೆ Read more…

ಗುಡ್ ನ್ಯೂಸ್: ಗಣನೀಯವಾಗಿ ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ – ಗುಣಮುಖರಾಗುತ್ತಿರುವವರ ಸಂಖ್ಯೆಯೂ ಏರಿಕೆ

ನವದೆಹಲಿ: ದೇಶಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದ ಕೊರೊನಾ ಮಹಾಮಾರಿ ಅಟ್ಟಹಾಸ ಕ್ರಮೇಣ ಕಡಿಯಾಗುತ್ತಿದ್ದಂತಿದೆ. ಕಳೆದ ಎರಡು ಮೂರು ದಿನಗಳಿಂದ ಸೋಂಕಿತರ ಪತ್ತೆ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದ್ದು, ದೇಶವಾಸಿಗಳು ನಿಟ್ಟುಸಿರು Read more…

ಗೋಡ್ಸೆಗಾಗಿ ಹಿಂದೂ ಮಹಾಸಭಾದಿಂದ ಯೂಟ್ಯೂಬ್ ಚಾನೆಲ್ ಆರಂಭ

ಮಹಾತ್ಮಾ ಗಾಂಧಿಯವರ ಹತ್ಯೆ ಮಾಡಿದ ನಾಥುರಾಂ ಗೋಡ್ಸೆಯ ಜೀವನದ ಬಗ್ಗೆ ಜನರಿಗೆ ತಿಳಿಸಲು ಮುಂದಾಗಿರುವ ಹಿಂದೂ ಮಹಾಸಭಾ, ಆತನ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್‌ ಒಂದನ್ನು ಆರಂಭಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ Read more…

ಶಾಕಿಂಗ್ ನ್ಯೂಸ್: ಹೊಲದಲ್ಲೇ ಸರಸ, ಮಹಿಳೆಯ ಕಾಮದಾಹಕ್ಕೆ ಬಲಿಯಾದ ಮಗ

ಅಹಮದಾಬಾದ್: ಗುಜರಾತ್ ನ ಬನಾಸ್ಕಾಂತ ಜಿಲ್ಲೆಯ ಸಂತಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಿಯಕರನೊಂದಿಗೆ ಸೇರಿದ ಮಹಿಳೆ ತನ್ನ ಪುತ್ರನನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಮೆಹಮ್ಮದ್ ಪುರ ಗ್ರಾಮದಲ್ಲಿ Read more…

ಶೆಲ್ಫ್ ಕುಸಿತದಿಂದ ಕಂಗಾಲಾಗಿ ಎದ್ದುಬಿದ್ದು ಓಡಿದ ಜನ

ಬ್ರೆಜಿಲ್‌ನ ಸೂಪರ್‌ ಮಾರ್ಕೆಟ್ ಒಂದರಲ್ಲಿದ್ದ ಶೆಲ್ಫ್‌ಗಳು ಒಂದರ ಮೇಲೊಂದು ಇದ್ದಕ್ಕಿದ್ದಂತೆ ಬೀಳುತ್ತಿದ್ದಂತೆಯೇ ಶಾಪಿಂಗ್ ಮಾಡಲು ಬಂದಿದ್ದ ಮಂದಿಯೆಲ್ಲಾ ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯಾವಳಿಗಳನ್ನು ಅಲ್ಲಿನ ಸಿಸಿ ಟಿವಿ ಕ್ಯಾಮೆರಾ ಸೆರೆ Read more…

ಸಾಕು ಪ್ರಾಣಿಗಳಿಗೆ ಹೀಗೊಂದು ತೀರ್ಥ ಪ್ರೋಕ್ಷಣೆ

ನಾವೆಲ್ ಕೊರೊನಾ ವೈರಸ್‌ ಭೀತಿಯಲ್ಲಿ ಜಗತ್ತು ಇನ್ನೂ ತತ್ತರಿಸುತ್ತಿರುವ ನಡುವೆಯೇ, ಜನರು ಈ ವೈರಸ್‌ ಲೋಕ ಬಿಟ್ಟು ತೊಲಗಲಿ ಎಂದು ದೇವತೆಗಳಿಗೆ ಮೊರೆ ಹೋಗುತ್ತಿದ್ದಾರೆ. ಆಗ್ನೇಯ ಏಷ್ಯಾದ ಫಿಲಿಪ್ಪೀನ್ಸ್‌ನಲ್ಲಿ Read more…

ಈ ಸಮಾಧಿಗೆ ಅರ್ಪಿಸಲಾಗುತ್ತೆ ಸಿಗರೇಟಿನ ಕಾಣಿಕೆ…!

ಅಹಮದಾಬಾದ್‌ ನ ಸಬರಮತಿ ನದಿ ದಂಡೆಯಲ್ಲಿರುವ ದಾಧಿಚಿ ರಿಶಿ ಆಶ್ರಮದ ಬಳಿ ನೂರಾರು ಭಕ್ತರು ವಿಶೇಷ ಕಾಣಿಕೆಗಳೊಂದಿಗೆ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಅಘೋರಿ ದಾದಾನ ಸಮಾಧಿ ಎನ್ನಲಾದ ಈ Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಮುನಿರತ್ನ: ಜೆಡಿಎಸ್ ಸೇರಲಿದ್ದಾರಾ ಮಾಜಿ ಶಾಸಕ…?

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನ ಸೇರಿದಂತೆ ಕೆಲ ಸಚಿವ, ಶಾಸಕರುಗಳು ರಾಜೀನಾಮೆ ನೀಡಿದ ಕಾರಣಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಬೀದರ್: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನ್ನಾಖೇಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ. ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ Read more…

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ರೇಡ್: ನಾಲ್ವರು ಅರೆಸ್ಟ್

ಐಪಿಎಲ್ ಆರಂಭವಾಗ್ತಿದ್ದಂತೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬ್ಯಾಟರಾಯನಪುರ, ಕೋಣನಕುಂಟೆ, ಪುಟ್ಟೇನಹಳ್ಳಿಯಲ್ಲಿ ದಾಳಿ ನಡೆಸಲಾಗಿದೆ. ಆನ್ಲೈನ್ Read more…

ಡಿಕೆಶಿ ಮನೆ ಮೇಲಿನ ದಾಳಿ ಪೂರ್ವ ನಿಯೋಜಿತವೆಂದ ಲಕ್ಷ್ಮಿ ಹೆಬ್ಬಾಳ್ಕರ್

ಸೋಮವಾರದಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಒಟ್ಟು 14 Read more…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್…?

ಬೆಂಗಳೂರು: ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸ ಸೇರಿದಂತೆ ಅವರಿಗೆ ಸೇರಿದ 15 ಸ್ಥಳಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಬಿಐ ಅಧಿಕಾರಿಗಳು ಎಫ್ಐಆರ್ Read more…

ನ.17ರಂದು ಪ್ರಧಾನಿ ಮೋದಿ – ಚೀನಾ ಅಧ್ಯಕ್ಷ ಜಿನ್ ಪಿಂಗ್ ಮುಖಾಮುಖಿ

ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರು ಹಾಗೂ ಚೀನಾ ಸೈನಿಕರ ನಡುವೆ ನಡೆದ ಘರ್ಷಣೆ ಬಳಿಕ ಭಾರತ ಹಾಗೂ ಚೀನಾ ನಡುವೆ ಸಂಬಂಧ ಹಳಸಿದ್ದು, ಇದರ ಮಧ್ಯೆ ನವೆಂಬರ್ 17ರಂದು Read more…

ಬಿಗ್ ನ್ಯೂಸ್: ಜಗನ್ ನೇತೃತ್ವದ YSR ಕಾಂಗ್ರೆಸ್ ಎನ್.ಡಿ.ಎ. ಗೆ ಸೇರ್ಪಡೆ…?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಪಕ್ಷ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರ್ಪಡೆಗೊಳ್ಳಲಿದೆ ಎನ್ನಲಾಗಿದ್ದು, ಈ ಕುತೂಹಲಕ್ಕೆ ಇಂದು Read more…

ಬಸ್ ಇಂಜಿನ್ ಸೇರಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು

ಬಸ್ ನಿಂತಿದ್ದ ವೇಳೆ ಅದರ ಇಂಜಿನ್ ನಲ್ಲಿ ನಾಗರಹಾವೊಂದು ಸೇರಿಕೊಂಡು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ Read more…

BIG BREAKING: ಮುತ್ತಪ್ಪ ರೈ ಪುತ್ರನಿಗೆ ಸಿಸಿಬಿ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಮನೆ ಮೇಲೆ ದಾಳಿ

ಬೆಂಗಳೂರು: ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮುತ್ತಪ್ಪ ರೈ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ Read more…

‌ʼಮೇಯರ್ʼ ಆಗಲು ಭರ್ಜರಿ ಬಂಪರ್ ಆಫರ್….!

ಮಿಚಿಗನ್: ಜೋನ್ ಕೊಲೊನೆ ಎಂಬುವವರು ಅಮೆರಿಕಾ ಜನ ತಿರಸ್ಕರಿಸಲಾಗದಂಥ ಆಫರ್ ಒಂದನ್ನು ನೀಡಿದ್ದಾರೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಅವಕಾಶ “ಯಾರಾದರೂ ಹೆಲ್ ನ (ನರಕದ) ಮೇಯರ್ ಆಗುತ್ತೀರಾ..?” Read more…

ʼಕುರೂಪಿʼ ಎಂದವರಿಗೆ ದಿಟ್ಟ ಉತ್ತರ ನೀಡಿದ ಮಹಿಳೆ

ಸಾಮಾಜಿಕ ಜಾಲತಾಣದಲ್ಲಿ ಕುರೂಪಿ ಎಂದು ಜರಿದವರಿಗೆ ದಿಟ್ಟ ಉತ್ತರ ಕೊಟ್ಟಿರುವ ಮಹಿಳೆ, ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಅಪ್ ಲೋಡ್ ಮಾಡುವ ಮೂಲಕ ಟ್ರೋಲ್ ಗೇಟ್ ಬಂದ್ ಮಾಡಿದ್ದಾರೆ. ಹುಟ್ಟಿನಿಂದ Read more…

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಂಡಾಕೆಯಿಂದ ಸೇವೆಯ ಕೊನೆ ದಿನದಂದು ಕಣ್ಣೀರ ಕೋಡಿ

ಕೊರೊನಾ ಕಾಟದಿಂದಾಗಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೊಡಲಿಪೆಟ್ಟು ಬಿದ್ದಿದ್ದು, ಎಲ್ಲೆಡೆ ಕೆಲಸ ಕಳೆದುಕೊಳ್ಳುವ ಭೀತಿ ಆವರಿಸಿದೆ. ಇದೀಗ ಅಮೆರಿಕಾದ ಏರ್ ಲೈನ್ಸ್ ವಿಮಾನಯಾನ ಸಿಬ್ಬಂದಿಯ ಸರದಿ. ಸಂಸ್ಥೆ ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...