alex Certify Latest News | Kannada Dunia | Kannada News | Karnataka News | India News - Part 4509
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮುತ್ತಪ್ಪ ರೈ ಪುತ್ರನಿಗೆ ಸಿಸಿಬಿ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಮನೆ ಮೇಲೆ ದಾಳಿ

ಬೆಂಗಳೂರು: ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮುತ್ತಪ್ಪ ರೈ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ Read more…

‌ʼಮೇಯರ್ʼ ಆಗಲು ಭರ್ಜರಿ ಬಂಪರ್ ಆಫರ್….!

ಮಿಚಿಗನ್: ಜೋನ್ ಕೊಲೊನೆ ಎಂಬುವವರು ಅಮೆರಿಕಾ ಜನ ತಿರಸ್ಕರಿಸಲಾಗದಂಥ ಆಫರ್ ಒಂದನ್ನು ನೀಡಿದ್ದಾರೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಅವಕಾಶ “ಯಾರಾದರೂ ಹೆಲ್ ನ (ನರಕದ) ಮೇಯರ್ ಆಗುತ್ತೀರಾ..?” Read more…

ʼಕುರೂಪಿʼ ಎಂದವರಿಗೆ ದಿಟ್ಟ ಉತ್ತರ ನೀಡಿದ ಮಹಿಳೆ

ಸಾಮಾಜಿಕ ಜಾಲತಾಣದಲ್ಲಿ ಕುರೂಪಿ ಎಂದು ಜರಿದವರಿಗೆ ದಿಟ್ಟ ಉತ್ತರ ಕೊಟ್ಟಿರುವ ಮಹಿಳೆ, ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಅಪ್ ಲೋಡ್ ಮಾಡುವ ಮೂಲಕ ಟ್ರೋಲ್ ಗೇಟ್ ಬಂದ್ ಮಾಡಿದ್ದಾರೆ. ಹುಟ್ಟಿನಿಂದ Read more…

ಕೊರೊನಾ ಸಂಕಷ್ಟದಲ್ಲೂ ತಿರುಪತಿ ತಿಮ್ಮಪ್ಪನಿಗೆ ದಾಖಲೆಯ ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಒಂದೇ ದಿನ ಬರೋಬ್ಬರಿ 2.14 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದೆ. ಕೊರೊನಾ ಲಾಕ್ಡೌನ್ ಕಾರಣದಿಂದ ದೇವಾಲಯವನ್ನು Read more…

ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಂಡಾಕೆಯಿಂದ ಸೇವೆಯ ಕೊನೆ ದಿನದಂದು ಕಣ್ಣೀರ ಕೋಡಿ

ಕೊರೊನಾ ಕಾಟದಿಂದಾಗಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೊಡಲಿಪೆಟ್ಟು ಬಿದ್ದಿದ್ದು, ಎಲ್ಲೆಡೆ ಕೆಲಸ ಕಳೆದುಕೊಳ್ಳುವ ಭೀತಿ ಆವರಿಸಿದೆ. ಇದೀಗ ಅಮೆರಿಕಾದ ಏರ್ ಲೈನ್ಸ್ ವಿಮಾನಯಾನ ಸಿಬ್ಬಂದಿಯ ಸರದಿ. ಸಂಸ್ಥೆ ತನ್ನ Read more…

ಆರ್.ಸಿ.ಬಿ. ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ರೋಚಕ ಜಯ

ಸೋಮವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ Read more…

ಗಮನಿಸಿ: 2 ದಿನ ಗುಡುಗು ಸಹಿತ ಮತ್ತೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: 6 ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ Read more…

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿ ವಿರುದ್ಧ CBI ‘ಎಫ್ಐಆರ್’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ, ಎಫ್ಐಆರ್ ದಾಖಲಿಸಿದೆ. ಕಳೆದ 5 ವರ್ಷದ ಅವಧಿಯಲ್ಲಿ ಡಿಕೆಶಿ ಅವರ Read more…

ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿಗಳಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿಗೆ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯಗಳ ಅರ್ಹ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ/ನಂತರದ  Read more…

ನವರಾತ್ರಿ ಸ್ಪೆಷಲ್: ಗೋಡಂಬಿ ಬರ್ಫಿ ಮಾಡುವ ವಿಧಾನ

ಗೋಡಂಬಿ ಬರ್ಫಿ ತಿನ್ನಲು ಮಕ್ಕಳು ಮಾತ್ರವಲ್ಲ ಹಿರಿಯರು ಕೂಡ ತುಂಬಾನೆ ಇಷ್ಟ ಪಡುತ್ತಾರೆ. ಆದ್ದರಿಂದ ನವರಾತ್ರಿಗೆ ಹೊರಗಡೆಯಿಂದ ಸಿಹಿ ತಂದು ತಿನ್ನುವುದಕ್ಕಿಂತ ಮನೆಯಲ್ಲಿ  ಏನಾದರೂ ಸಿಹಿ ತಯಾರಿಸಿ. ಸವಿಯಿರಿ. ಗೋಡಂಬಿ, Read more…

ಶಾಲೆ ಪುನಾರಂಭಕ್ಕೆ ಕೇಂದ್ರ ಹಸಿರು ನಿಶಾನೆ: ರಾಜ್ಯದಲ್ಲೂ ಶಾಲೆ ಆರಂಭಿಸಲು ಚರ್ಚೆಗೆ ಇಂದು ಸಭೆ

ಬೆಂಗಳೂರು: ಕೇಂದ್ರ ಸರ್ಕಾರ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಇವತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾರ್ಯಪಡೆ ಸದಸ್ಯರ ಮಹತ್ವದ ಸಭೆ ನಡೆಯಲಿದೆ. ರಾಜ್ಯದಲ್ಲಿ ಶಾಲೆ Read more…

ಬ್ಯಾಂಕ್ ಸಾಲಗಾರರಿಗೆ ಮುಖ್ಯ ಮಾಹಿತಿ: ಇಎಂಐ ಚಕ್ರಬಡ್ಡಿ ಮಾತ್ರ ಮನ್ನಾ ಒಪ್ಪದ ಸುಪ್ರೀಂಕೋರ್ಟ್

ನವದೆಹಲಿ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಸಾಲದ ಕಂತು ಪಾವತಿಗೆ ವಿನಾಯಿತಿ ನೀಡಿದ್ದ ಕೇಂದ್ರ ಸರ್ಕಾರ ಇಎಂಐ ಚಕ್ರಬಡ್ಡಿ ಮನ್ನಾ ಮಾಡಲು ಅಫಿಡವಿಟ್ ಸಲ್ಲಿಸಿರುವುದನ್ನು ಸುಪ್ರೀಂಕೋರ್ಟ್ ಒಪ್ಪಿಲ್ಲ. ಇಎಂಐ ಚಕ್ರಬಡ್ಡಿ Read more…

ಧ್ಯಾನವೋ….? ವ್ಯಾಯಾಮವೋ…? ಯಾವುದು ಮೊದಲು ಎಂಬುದಕ್ಕೆ ಇಲ್ಲಿದೆ ಉತ್ತರ

ದೇಹದ ಆರೋಗ್ಯಕ್ಕೆ ವ್ಯಾಯಾಮ ಎಷ್ಟು ಮುಖ್ಯವೋ ಮನಸ್ಸಿನ ನೆಮ್ಮದಿ ಮತ್ತು ಸಂತೋಷಕ್ಕೆ ಧ್ಯಾನವೂ ಬಹಳ ಮುಖ್ಯ. ಇವುಗಳ ಪೈಕಿ ಯಾವುದು ಮೊದಲು ಎಂಬ ಸಂಶಯ ನಿಮ್ಮನ್ನು ಕಾಡುತ್ತಿದೆಯೇ, ಇಲ್ಲಿ Read more…

BIG NEWS: ಕೇಂದ್ರದಿಂದ ಮಹತ್ವದ ನಿರ್ಧಾರ, 2022 ರ ನಂತರವೂ ಜಿ.ಎಸ್.ಟಿ. ಪರಿಹಾರ ಸೆಸ್ ವಿಸ್ತರಣೆ

ನವದೆಹಲಿ: 42 ನೇ ಜಿ.ಎಸ್.ಟಿ. ಕೌನ್ಸಿಲ್ ಸಭೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯಿತು. Read more…

ಚುರುಕುಗೊಂಡ ಡ್ರಗ್ಸ್ ಪ್ರಕರಣದ ತನಿಖೆ; ಅನುಶ್ರೀ ಪ್ರಕರಣದಲ್ಲಿ ಹೊರ ಬರುತ್ತಾ ಪ್ರಭಾವಿಗಳ ಹೆಸರು…?

ಮಂಗಳೂರು: ನಿರೂಪಕಿ ಅನುಶ್ರೀ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವರ್ಗಾವಣೆಯಾಗಿದ್ದಾರೆ ಎನ್ನಲಾಗಿದ್ದ ತನಿಖಾಧಿಕಾರಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಡ್ರಗ್ಸ್ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ Read more…

ಕೊರೊನಾ ಪಾಸಿಟಿವ್, ಹೋಮ್ ಕ್ವಾರಂಟೈನ್ ನಲ್ಲಿ ಸಚಿವ ಸುರೇಶ್ ಕುಮಾರ್

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಕೋರೋನಾ ಪಾಸಿಟಿವ್ ವರದಿ ಬಂದಿದೆ. ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. Read more…

BIG NEWS: ಅ. 15 ರಿಂದ ಶಾಲಾ – ಕಾಲೇಜು ಪುನಾರಂಭಕ್ಕೆ ಮಾರ್ಗಸೂಚಿ ರಿಲೀಸ್

ನವದೆಹಲಿ: ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ಡೌನ್ ಅನ್ನು ಹಂತ ಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಅನ್ಲಾಕ್ 5 ರಲ್ಲಿ ಶಾಲಾ – ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ Read more…

ಎಲ್ಲರ ಬ್ಯಾಂಕ್ ಖಾತೆಗೆ ಮೋದಿ ಸರ್ಕಾರದಿಂದ 3 ಸಾವಿರ ರೂ. ಜಮಾ: ಮಾನ್ ಧನ್ ಯೋಜನೆ ವದಂತಿ

ನವದೆಹಲಿ: ಕೊರೋನಾ ವೈರಸ್ ತಡೆಗೆ ಲಾಕ್ಡೌನ್ ಜಾರಿಯಾದ ನಂತರ ಹಣಕಾಸು ವಿಚಾರವಾಗಿ ಸಾಕಷ್ಟು ತಪ್ಪು ಮಾಹಿತಿಗಳು, ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಅದೇ ರೀತಿ ಪ್ರಧಾನಮಂತ್ರಿ ಮಾನ್ ಧನ್ Read more…

BIG BREAKING: ಡಿಕೆಶಿ ನಿವಾಸದಲ್ಲಿ 57 ಲಕ್ಷ ನಗದು ಸೇರಿ ಮಹತ್ವದ ದಾಖಲೆ ವಶಕ್ಕೆ – CBI ಮಾಹಿತಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ವತಿಯಿಂದ ಮಾಹಿತಿ ನೀಡಲಾಗಿದೆ. 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ Read more…

ಒತ್ತಡಕ್ಕೆ ಮಣಿದು ಸಿಎಂ ತನಿಖೆಗೆ ಅನುಮತಿ: ಸಿಬಿಐ ದಾಳಿ ಬಳಿಕ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ಸಿಬಿಐ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಮನೆಯಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಜೆ ಹೊರ ಬಂದು ಮನೆ ಬಳಿ ನೆರೆದಿದ್ದ ಅಪಾರ ಸಂಖ್ಯೆಯ ಬೆಂಬಲಿಗರು, ಕಾರ್ಯಕರ್ತರನ್ನು Read more…

ಪಕ್ಷಕ್ಕೆ ಕಳಂಕ ತರಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ: ಮನೆಯಿಂದ ಹೊರಬಂದ ಡಿಕೆಶಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿಯಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಿಬಿಐ ದಾಳಿ ಮುಗಿದ ನಂತರ ಮನೆಯಿಂದ ಹೊರ ಬಂದ ಅವರು ಮಾತನಾಡಿ, Read more…

ಸಿಬಿಐ ವಿಚಾರಣೆ ಮುಗಿಸಿ ಹೊರ ಬಂದ ಡಿಕೆಶಿ: ಬೆಂಬಲಿಗರ ಸಂಭ್ರಮಾಚರಣೆ

 ಬೆಂಗಳೂರು: ಸದಾಶಿವ ನಗರದ ನಿವಾಸದಲ್ಲಿ ಸಿಬಿಐ ವಿಚಾರಣೆ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆಯಿಂದ ಹೊರಗೆ ಬಂದಿದ್ದು ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಡಿಕೆಶಿ ನಿವಾಸದ ಎದುರು ಅಪಾರ Read more…

ಇದಕ್ಕೆಲ್ಲ ಹೆದರಲ್ಲ, ಪಕ್ಷಕ್ಕೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ: ಗುಡುಗಿದ ಡಿ.ಕೆ. ಸುರೇಶ್

ಬೆಂಗಳೂರು: ಇದಕ್ಕೆಲ್ಲ ಹೆದರಲ್ಲ, ಪಕ್ಷಕ್ಕೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಬೆಂಗಳೂರಿನ ನಿವಾಸದ ಬಳಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಂದಿಟ್ಟ Read more…

ʼವೀಕೆಂಡ್ʼ‌ ಮೂಡ್‌ ಜಾಲಿಯಲ್ಲಿ ಈ ಹಿರಿಯ ಜೀವ ಮಾಡಿದ್ದೇನು ನೋಡಿ…!

ವಯಸ್ಕ ವ್ಯಕ್ತಿಯೊಬ್ಬರು ತಮ್ಮ ಕಾರಿನಲ್ಲಿ ಹಾಡೊಂದನ್ನು ಪ್ಲೇ ಮಾಡಿಕೊಂಡು, ಅದಕ್ಕೆ ತಕ್ಕಂತೆ ಹೆಡ್‌ ಬ್ಯಾಂಗಿಗ್ ಮಾಡಿಕೊಳ್ಳುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ಐಕಾನಿಕ್ ಬ್ಯಾಂಡ್ ಮೆಟಾಲಿಕಾದ ಹೆವಿ ಮೆಟಲ್ ಹಾಡಿಗೆ Read more…

ʼಬಿಗ್‌ ಬಾಸ್ʼ‌ ಗೆ ಎಂಟ್ರಿಯಾಗಿರೋ ರಾಧೆ ಮಾ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ

ಹೆಸರು ಸುಖ್ವಿಂದರ್ ಕೌರ್, ಒಂದು ಕಾಲದಲ್ಲಿ ನಮ್ಮ ನಿಮ್ಮೆಲ್ಲರಂತೆ ಸಾಮಾನ್ಯ ಮಹಿಳೆ ಆಕೆ. ಆದ್ರೆ ಈಗ ಕೋಟ್ಯಾಧೀಶೆ. ಹೆಸರು ಕೂಡ ರಾಧೆ ಮಾ ಅಂತಾ ಬದಲಾಗಿದೆ. ತಾನೇ ದೇವತೆಯ Read more…

`ಚಲ್ತೆ ಚಲ್ತೆ’ ಚಿತ್ರದ ನಟ ವಿಶಾಲ್ ಆನಂದ್ ಇನ್ನಿಲ್ಲ

ಬಾಲಿವುಡ್ ಹಿರಿಯ ನಟ ವಿಶಾಲ್ ಆನಂದ್ ಇಹಲೋಕ ತ್ಯಜಿಸಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಅಕ್ಟೋಬರ್ 4 ರಂದು ನಿಧನರಾಗಿದ್ದಾರೆ. ವಿಶಾಲ್ ಆನಂದ್ ಚಲ್ತೆ ಚಲ್ತೆ ಚಿತ್ರದಲ್ಲಿ ನಟಿಸಿ, ಪ್ರಸಿದ್ಧಿ Read more…

ಅತ್ಯಾಚಾರ ಆರೋಪಿಗಳ ಪತ್ನಿಯರಿಗೆ ಟಿಕೆಟ್ ನೀಡಿದ ಆರ್.ಜೆ.ಡಿ.

ಬಿಹಾರದ ವಿಧಾನಸಭೆ ಚುನಾವಣೆ ರಣಾಂಗಣ ಸಮರಕ್ಕೆ ಸಿದ್ಧವಾಗಿದೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ಜನತಾದಳ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಇಬ್ಬರ ಹೆಸರನ್ನ ತೆಗೆದು Read more…

ಅಂಚೆ ಕಚೇರಿ ಸಣ್ಣ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ ಈಗ ಸುಲಭ

ಗ್ರಾಮೀಣ ಜನರಿಗೆ ಸಾರ್ವಜನಿಕ ಪ್ರಾವಿಡೆಂಟ್ ಫಂಡ್, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಇತರ ಅಂಚೆ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಸುಲಭವಾಗಿದೆ. ಅಂಚೆ ಇಲಾಖೆ ಒದಗಿಸಿದ ಮಾಹಿತಿಯ ಪ್ರಕಾರ, Read more…

ಪುರುಷರ ಸೆಕ್ಸ್ ಹಾರ್ಮೋನ್ ಮೇಲೆ ಪ್ರಭಾವ ಬೀರುತ್ತಿದೆ ಕೊರೊನಾ

ಕೊರೊನಾ ವೈರಸ್ ಬಗ್ಗೆ ಸಾಕಷ್ಟು ಅಧ್ಯಯನಗಳು ನಡೆಯುತ್ತಿವೆ. ಈಗ ಮತ್ತೊಂದು ಅಧ್ಯಯನದ ಫಲಿತಾಂಶ ಹೊರಬಿದ್ದಿದೆ. ಅದ್ರ ಪ್ರಕಾರ, ಕೊರೊನಾ ವೈರಸ್ ಸೋಂಕಿಗೊಳಗಾದ ಪುರುಷರಲ್ಲಿ ಕಾಮಾಸಕ್ತಿ ನಷ್ಟವಾಗ್ತಿದೆಯಂತೆ. ಪುರುಷರಲ್ಲಿ ಟೆಸ್ಟೋಸ್ಟೆರಾನ್ Read more…

ಹುಡುಗಿ ಜೊತೆಗಿದ್ದ ವಿದ್ಯಾರ್ಥಿ ಬಟ್ಟೆ ಬಿಚ್ಚಿಸಿದ ಕಿರಾತಕರು

ಹುಡುಗಿಯೊಂದಿಗೆ ಇದ್ದ 12 ನೇ ತರಗತಿ ವಿದ್ಯಾರ್ಥಿಗೆ 10ನೇ ತರಗತಿ ವಿದ್ಯಾರ್ಥಿಗಳು ಥಳಿಸಿರುವ ಕ್ರೂರ ಘಟನೆಯು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ತನ್ನದೇ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...