alex Certify Latest News | Kannada Dunia | Kannada News | Karnataka News | India News - Part 4514
ಕನ್ನಡ ದುನಿಯಾ
    Dailyhunt JioNews

Kannada Duniya

’96’ ಚಿತ್ರ ತೆರೆ ಕಂಡು ಇಂದಿಗೆ 2 ವರ್ಷ

ಪ್ರೇಮ್ ಕುಮಾರ್ ನಿರ್ದೇಶನದ ವಿಜಯ್ ಸೇತುಪತಿ ನಟನೆಯ ತಮಿಳಿನ  ’96’ ಚಿತ್ರ ತೆರೆ ಮೇಲೆ ಬಂದು ಇಂದಿಗೆ 2 ವರ್ಷವಾಗಿದೆ. 2018 ಅಕ್ಟೋಬರ್‌ 4 ರಂದು ಈ ಚಿತ್ರ Read more…

3 ಲಕ್ಷ ಬೆಂಕಿಕಡ್ಡಿ ಬಳಸಿ ತಾಜ್‌ ಮಹಲ್ ಸೃಷ್ಟಿಸಿದ ಯುವತಿ

ಪಶ್ಚಿಮ ಬಂಗಾಳದ 22 ವರ್ಷದ ಯುವತಿಯೊಬ್ಬರು ಮೂರು ಲಕ್ಷಕ್ಕಿಂತ ಹೆಚ್ಚು ಬೆಂಕಿಕಡ್ಡಿಗಳನ್ನು ಬಳಸಿಕೊಂಡು ತಾಜ್‌ಮಹಲ್ ಚಿತ್ರವನ್ನು ಮರುಸೃಷ್ಟಿಸಿದ್ದಾರೆ. ನಾಡಿಯಾ ಜಿಲ್ಲೆಯ ಕೃಷ್ಣಾನಗರ ಜಿಲ್ಲೆಯ ಈ ಯುವತಿ 4×6 ಅಡಿ Read more…

ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿದ ಪವನ್ ಸಿಂಗ್ ರ ಭೋಜಪುರಿ ಹಾಡು

ನವದೆಹಲಿ: ಭೋಜಪುರಿ‌ ಚಿತ್ರರಂಗದಲ್ಲಿ ಪವರ್ ಸ್ಟಾರ್ ಪವನ್ ಸಿಂಗ್ ಅವರದ್ದು ದೊಡ್ಡ ಹೆಸರು. ಅವರ “ಬದ್ನಾಮ‌ ಕರದೋಗಿ” ಹಾಡು ಈಗ ಸೂಪರ್ ಹಿಟ್ ಆಗಿದೆ. ಹಾಡು ಯುಟ್ಯೂಬ್ ನಲ್ಲಿ Read more…

ಸೀಜ್ ಆದ ಕಾರನ್ನು ಮರಳಿ ಪಡೆಯಲು ರಸ್ತೆಯಲ್ಲೇ ಧರಣಿ ಕುಳಿತ ಭೂಪ…!

ನೋ ಪಾರ್ಕಿಂಗ್‌ ಪ್ರದೇಶದಲ್ಲಿ ನಿಂತಿದ್ದ ತನ್ನ ಪೋರ್ಶ್‌ ಕಾರನ್ನು ಪೊಲೀಸರು ಎತ್ತಾಕಿಕೊಂಡು ಹೋಗುವುದನ್ನು ತಡೆಗಟ್ಟಲೆಂದು, ಟ್ರಕ್ ಎದುರು ಐದು ಗಂಟೆಗಳ ಕಾಲ ಧರಣಿ ಕುಳಿತಿದ್ದಾನೆ ಅದರ ಮಾಲೀಕ. ಉತ್ತರ Read more…

ನಡೆದ ಘಟನಾವಳಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಕೆ. ಕಲ್ಯಾಣ್

ನನಗೂ ನನ್ನ ಹೆಂಡತಿ ನಡುವೆ ಯಾವುದೇ ರೀತಿಯ ವೈಮನಸ್ಸು ಇಲ್ಲ. ನಮ್ಮ ಮದುವೆಯಾಗಿ 14 ವರ್ಷಗಳಾಗಿವೆ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಇತ್ತೀಚೆಗೆ ಮನೆಯಲ್ಲಿ ಏನೇನೋ ನಿಗೂಢ ವಿಷಯಗಳು ನಡೆಯುತ್ತಿದ್ದವು. Read more…

ಪೊಲೀಸ್ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಗಂಗಾವತಿ: ಜನವಸತಿ ಪ್ರದೇಶದ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಯುವತಿ ರಕ್ಷಿಸಿದ್ದಾರೆ. ಮೈಲಾಪುರದ ಸತೀಶ್ ನನ್ನು ಪೊಲೀಸರು ಬಂಧಿಸಿದ್ದು ವಿಜಯ್ ಕುಮಾರ್ Read more…

ಹೊಲಕ್ಕೆ ಕರೆದೊಯ್ದು ಸಂಬಂಧಿಯಿಂದಲೇ ಅತ್ಯಾಚಾರ

ದಾವಣಗೆರೆ: ಅಪ್ರಾಪ್ತೆ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ದಾವಣಗೆರೆ ಜಿಲ್ಲೆ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ವಿಷಯವನ್ನು ಮನೆಯಲ್ಲಿ ಹೇಳದಂತೆ ಆರೋಪಿ, ಬಾಲಕಿಗೆ Read more…

ಮಕ್ಕಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿಗೆ 600 ವರ್ಷ ಜೈಲು

ನ್ಯೂಯಾರ್ಕ್: ಮಕ್ಕಳಿಬ್ಬರ ಮೇಲೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಅಮೆರಿಕಾದ ನ್ಯಾಯಾಲಯವೊಂದು 600 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.‌ ಕೋಟನ್ ಡೆಲ್ ಪ್ರದೇಶದ ಮ್ಯಾಥ್ಯೂ Read more…

ಫೇಸ್ ಮಾಸ್ಕ್ ಧರಿಸುವುದರಿಂದ ಸಿಗುತ್ತೆ ಇನ್ನಷ್ಟು ಪ್ರಯೋಜನ; ಸಂಶೋಧನಾ ವರದಿಯಲ್ಲಿ ಬಹಿರಂಗವಾಯ್ತು ಸತ್ಯ

ನ್ಯೂಯಾರ್ಕ್:ಮಾಸ್ಕ್ ಧರಿಸುವಿಕೆಯಿಂದ ಅಧಿಕ ಕಾರ್ಬನ್ ಡೈಆಕ್ಸೈಡ್ ದೇಹ ಸೇರುವುದು ತಪ್ಪುತ್ತದೆ. ಶ್ವಾಸಕೋಶದ ಸಮಸ್ಯೆ ಇದ್ದವರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಸಂಶೋಧನೆಯೊಂದು ವಿಭಿನ್ನ ಮಾಹಿತಿ ನೀಡಿದೆ.‌ ಕೋವಿಡ್-19 ಕಾರಣಕ್ಕೆ ಹಲವು Read more…

ಇ.ಡಿ. ಅಧಿಕಾರಿಗಳ ಮುಂದೆ ಸಂಜನಾ ಬಾಯ್ಬಿಟ್ಟ ಸತ್ಯವೇನು…?

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ಸಂಜನಾ ಹಾಗೂ ರಾಗಿಣಿಗೆ ಕಳೆದ ಐದು ದಿನಗಳಿಂದ ಇ.ಡಿ. ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ನಟಿಯರಿಗೆ ಸಿನಿಮಾ ಅವಕಾಶಗಳು ಇಲ್ಲದಿದ್ದರೂ Read more…

ಕೊಂಚ ನೆಮ್ಮದಿ ನೀಡಿದೆ 24 ಗಂಟೆಯಲ್ಲಿ ಪತ್ತೆಯಾಗಿರುವ ಕೋವಿಡ್ ಸೋಂಕಿತರ ಸಂಖ್ಯೆ

ನವದೆಹಲಿ: ದೇಶಾದ್ಯಂತ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 75,829 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 65 ಲಕ್ಷಕ್ಕೆ ಏರಿಕೆಯಾಗಿದೆ. Read more…

ಹುಡುಗಿಯೊಂದಿಗೆ ರೂಮ್ ಗೆ ಬಂದ ಯುವಕನಿಂದ ದುಡುಕಿನ ನಿರ್ಧಾರ

ಬಾಗಲಕೋಟೆ ಜಿಲ್ಲೆ ಮುಧೋಳ ನಗರದ ಬಸವನಗರದಲ್ಲಿ ಅಪ್ರಾಪ್ತೆ ಮತ್ತು ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 23 ವರ್ಷದ ಯುವಕ ಮತ್ತು 15 ವರ್ಷದ ಅಪ್ರಾಪ್ತೆ ನೇಣಿಗೆ ಶರಣಾದ Read more…

ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಗುಡ್ ನ್ಯೂಸ್

ಪುತ್ತೂರು: ಕೃಷಿಕರ ಅಭ್ಯುದಯಕ್ಕೆ ಪೂರಕವಾದ ಯೋಜನೆಗಳನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ Read more…

ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಿಸದೆ ಸಾವು

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುನೀಲ್ ಮೃತ ಕ್ಯಾಮರಾಮನ್. ಕಳೆದ ನಾಲ್ಕು ದಿನಗಳ ಹಿಂದೆ Read more…

ಸುಶಾಂತ್ ಸಾವಿನ ವರದಿ ಬಳಿಕ ಸರಣಿ ಟ್ವೀಟ್ ಮಾಡಿದ ಕಂಗನಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಸಿಬಿಐಗೆ ಸಲ್ಲಿಕೆಯಾಗಿದೆ ಎನ್ನಲಾಗಿರುವ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ ವರದಿಯಲ್ಲಿ Read more…

ವೈರಲ್ ಆಯ್ತು ಘಟಂ ವಾದನದ ವಿಡಿಯೋ

ಪ್ರಖ್ಯಾತ ವಾದಕ ಘಟಂ ಗಿರಿಧರ್‌ ಉಡುಪ ಮಡಕೆಯಂಥ ವಸ್ತುವೊಂದನ್ನು ಬಳಸಿ, ’ಘಟಂ’ ಎಂಬ ಹೆಸರಿನಲ್ಲಿ ವಾದ್ಯವೊಂದನ್ನು ಮಾಡಿ, ಅದರ ವಿಡಿಯೋವನ್ನು ಶೇ‌ರ್‌ ಮಾಡಿಕೊಂಡಿದ್ದು ಅದೀಗ ವೈರಲ್ ಆಗಿದೆ. ಮಡಿಕೆಯ Read more…

ನಗು ತರಿಸುತ್ತೆ ಕುಡಿದ ಮತ್ತಿನಲ್ಲಿ ಯುವತಿ ಮಾಡಿದ ಕೆಲಸ

ಕುಡಿತದ ಅಮಲಿನಲ್ಲಿ ಬಟ್ಟೆ ಒಣಗಿಸುವ ಯಂತ್ರದೊಳಗೆ ಸಿಲುಕಿಕೊಂಡಿದ್ದ ಬ್ರಿಟಿಷ್‌ ಯುವತಿಯೊಬ್ಬಳನ್ನು ರಕ್ಷಿಸಲು ಅಗ್ನಿಶಾಮಕ ದಳದವರನ್ನು ಕರೆತರಿಸಬೇಕಾದ ಘಟನೆ ಜರುಗಿದೆ. ಈ ಘಟನೆಯ ವಿಡಿಯೋವನ್ನು ಟಿಕ್‌ಟಾಕ್‌ನಲ್ಲಿ ಹಂಚಿಕೊಳ್ಳಲಾಗಿದೆ. 21 ವರ್ಷದ Read more…

ಚಿನ್ನ ಸಾಗಿಸುತ್ತಿದ್ದ ವಿಧಾನ ಕೇಳಿದ್ರೆ ಬೆಚ್ಚಿಬೀಳ್ತಿರ….!

ಚಿನ್ನವನ್ನು ತಮ್ಮ ಗುದದ್ವಾರದಲ್ಲಿಟ್ಟು ಸಾಗಿಸುತ್ತಿದ್ದ ಮಧುರೈ‌ ಮೂಲದ ಇಬ್ಬರನ್ನು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಅವರಿಂದ 52 ಲಕ್ಷ ರೂ. ಮೌಲ್ಯದ Read more…

ಗೀತ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯ ಕಲಹ ವಿಚಾರದಲ್ಲಿ ಬಿಗ್ ಟ್ವಿಸ್ಟ್

ಬೆಳಗಾವಿ: ಖ್ಯಾತ ಗೀತ ಸಾಹಿತಿ ಕೆ. ಕಲ್ಯಾಣ್ ಅವರ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಲ್ಯಾಣ್ ಅವರ ಪತ್ನಿ ಅಶ್ವಿನಿಯವರ ಸೋದರ ಸಂಬಂಧಿ ಬಾಗಲಕೋಟೆ ಜಿಲ್ಲೆ Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ನಿಲ್ದಾಣದಲ್ಲೇ ಸಿಗುತ್ತೆ ಸಿದ್ಧಪಡಿಸಿದ ತಾಜಾ ಆಹಾರ

 ನವದೆಹಲಿ: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿರುವ ರೈಲ್ವೆ ಇಲಾಖೆ ನಿಲ್ದಾಣಗಳಲ್ಲಿ ತಾಜಾ ಆಹಾರ ಮಾರಾಟಕ್ಕೆ ಅವಕಾಶ ನೀಡಿದೆ. Read more…

ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ತೃತೀಯ ಲಿಂಗಿಗಳು ಸರ್ಕಾರಗಳಿಂದ ನಿರ್ಲಕ್ಷಕ್ಕೆ ಒಳಗಾಗುತ್ತಲೇ ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರ ಅವರಿಗೆ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಸರ್ಕಾರಿ ನೇಮಕಾತಿಗಳಲ್ಲಿ ತೃತೀಯಲಿಂಗಿಗಳನ್ನು ಇತರೆ ಹಿಂದುಳಿದ ವರ್ಗಗಳು (ಓಬಿಸಿ) Read more…

ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರೈತರಿಗೆ ಬೆಳೆ ವಿಮೆ ಪಾವತಿಯಲ್ಲಿ ಲೋಪ ಉಂಟಾಗಿದೆ. ರಾಜ್ಯದ ರೈತರಿಗೆ ಬೆಳೆ ವಿಮೆ ಹಣವನ್ನು ಸರಿಯಾಗಿ ಪಾವತಿಸದ ಕಾರಣ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗೆ ನೋಟಿಸ್ ನೀಡಲು Read more…

ಶಾಸ್ತ್ರಿ ಜನ್ಮ ದಿನದಂದು ಬಾಬು ರಾಜೇಂದ್ರ ಪ್ರಸಾದ್ ಭಾವಚಿತ್ರಕ್ಕೆ ಗೌರವ…!

ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಎಲ್ಲೆಡೆ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಇಬ್ಬರೂ ಮಹನೀಯರ ಸೇವೆಯನ್ನು ಸ್ಮರಿಸಲಾಗಿದೆ. ಇದರ ಮಧ್ಯೆ ಶಿವಮೊಗ್ಗ Read more…

‘ಕಪ್ ನಮ್ದೇ’ ಎನ್ನುತ್ತಿದ್ದವರ ಕಂಗಳಲ್ಲಿ ಚಿಗುರಿದ ಕನಸು

ಪ್ರತಿಬಾರಿ ಐಪಿಎಲ್ ಪಂದ್ಯಾವಳಿಗಳು ನಡೆದಾಗಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಈ ಸಲ ‘ಕಪ್ ನಮ್ದೇ’ ಎನ್ನುತ್ತಿದ್ದರು. ಆದರೆ ಪ್ರತಿಬಾರಿಯೂ ಅವರಿಗೆ ನಿರಾಸೆ ಕಾದಿರುತ್ತಿತ್ತು. ಇದೀಗ ಕೊರೊನಾ ಕಾರಣದಿಂದ Read more…

RJD ಗೆ 144, ಕಾಂಗ್ರೆಸ್ ಗೆ 70 ಸೀಟ್: ತೇಜಸ್ವಿ ಯಾದವ್ ಸಿಎಂ ಅಭ್ಯರ್ಥಿ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಆರ್.ಜೆ.ಡಿ. ನೇತೃತ್ವದ ಮಹಾ ಮೈತ್ರಿಕೂಟ ಪಕ್ಷಗಳ ನಡುವೆ ಸೀಟು ಹಂಚಿಕೆಯಾಗಿದೆ. 144 ಕ್ಷೇತ್ರಗಳನ್ನು ಆರ್.ಜೆ.ಡಿ.ಗೆ ಬಿಟ್ಟುಕೊಡಲಾಗಿದ್ದು, ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ Read more…

ಬಿಗ್ ನ್ಯೂಸ್: ಕೂಡಲೇ ಜಾತಿ ಗಣತಿ ವರದಿ ಸ್ವೀಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸದಿದ್ದರೆ ಹೋರಾಟ ನಡೆಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಕೃಷಿ ವಲಯಕ್ಕೆ ಗುಡ್ ನ್ಯೂಸ್: 11 ಪಟ್ಟು ಹೆಚ್ಚಾದ ಬಜೆಟ್

ನವದೆಹಲಿ: ಕೃಷಿ ಬಜೆಟ್ 11 ಪಟ್ಟು ಹೆಚ್ಚಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಬಗ್ಗೆ ಇರುವ ಬದ್ಧತೆಯನ್ನು ತೋರಿದೆ ಎಂದು ಕಾರ್ಮಿಕ Read more…

ತಲಕಾವೇರಿ ಅರ್ಚಕನ ಪುತ್ರಿಯರಿಗೆ ಬದಲಾದ ಹೆಸರಿನಲ್ಲಿಯೇ ‘ಚೆಕ್’

ಕೊಡಗಿನ ತಲಕಾವೇರಿಯಲ್ಲಿ ಅರ್ಚಕರಾಗಿದ್ದ ನಾರಾಯಣಾಚಾರ್ ಅವರು ಬೆಟ್ಟ ಕುಸಿತದಿಂದಾಗಿ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ವಿದೇಶದಲ್ಲಿದ್ದ ಅವರ ಪುತ್ರಿಯರು ಭಾರತಕ್ಕೆ ಆಗಮಿಸಿ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಿದ್ದರು. ನಾರಾಯಣಾಚಾರ್ ಕುಟುಂಬಕ್ಕೆ ಸರ್ಕಾರ Read more…

ಕೊರೊನಾ ಸೋಂಕಿತ ಡೊನಾಲ್ಡ್ ಟ್ರಂಪ್ ಗೆ ಐಸಿಯುನಲ್ಲಿ ಚಿಕಿತ್ಸೆ

ಶನಿವಾರದಂದು ಕೊರೊನಾ ಸೋಂಕಿಗೆ ಒಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವಾಲ್ಟರ್ ರೀಡ್ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವೇತಭವನದಿಂದ ಹೆಲಿಕಾಪ್ಟರ್ ಮೂಲಕ ಡೊನಾಲ್ಡ್ ಟ್ರಂಪ್ Read more…

ಆರ್.ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ

ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಪತ್ನಿ ಕುಸುಮಾ ರವಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯತೆ ಇದೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...