alex Certify Latest News | Kannada Dunia | Kannada News | Karnataka News | India News - Part 453
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನಿಂದ ತಾತ್ಕಾಲಿಕ ʻಕುಸ್ತಿ ಸಮಿತಿʼ ರಚನೆ

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ನ ಹೊಸದಾಗಿ ಆಯ್ಕೆಯಾದ ಆಡಳಿತವನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದ ಕೆಲವು ದಿನಗಳ ನಂತರ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಡಬ್ಲ್ಯುಎಫ್ಐನಲ್ಲಿನ ವಿಷಯಗಳ ಮೇಲ್ವಿಚಾರಣೆಗಾಗಿ Read more…

ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸಂವಹನ ಸಂಯೋಜಕರ ನೇಮಕ: ರಾಜ್ಯಕ್ಕೆ ಗೌರವ್ ವಲ್ಲಭ್

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಬುಧವಾರ ರಾಜ್ಯಗಳಿಗೆ ಸಂವಹನ ಸಂಯೋಜಕರನ್ನು ನೇಮಿಸಿದೆ. ಪಕ್ಷದ ವಕ್ತಾರ ಗೌರವ್ ವಲ್ಲಭ್ ಅವರನ್ನು ಕರ್ನಾಟಕದ ಸಂವಹನ ಸಂಯೋಜಕರಾಗಿ ನೇಮಿಸಲಾಗಿದೆ, ರಾಧಿಕಾ Read more…

ಯುವನಿಧಿ ಯೋಜನೆ : ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದ್ರೆ ಬಡ್ಡಿಸಹಿತ ಹಣ ವಸೂಲಾತಿಗೆ ಕ್ರಮ

ಶಿವಮೊಗ್ಗ : ಕೈಗಾರಿಕಾ ಮತ್ತು ತರಬೇತಿ ಇಲಾಖೆಯು 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೋಮಾ ಪಡೆದ ನಿರುದ್ಯೋಗಿಗಳು ತಮ್ಮ ಪದವಿಯ ನಂತರ 180ದಿನಗಳು ಕಳೆದ ನಂತರವೂ ಉದ್ಯೋಗ ಪಡೆಯದ Read more…

ಗಿಗ್ ಕಾರ್ಮಿಕರ ಗಮನಕ್ಕೆ : ʻಜೀವ ವಿಮೆ ನೋಂದಣಿʼಗೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆ ವತಿಯಿಂದ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತಗೊಂಡ ಕಾರ್ಮಿಕರಿಗೆ ಅಪಘಾತ ಪರಿಹಾರ ಪಡೆಯಲು “ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ Read more…

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ. ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 Read more…

ರಾಜ್ಯದ ರೈತರಿಗೆ ಸಿಎಂ ಗುಡ್ ನ್ಯೂಸ್ : ಕೇಂದ್ರದಿಂದ ಬರ ಪರಿಹಾರ ಸಿಗುವವರೆಗೂ 2 ಸಾವಿರ ರೂ. ಬಿಡುಗಡೆ

ಕೊಪ್ಪಳ :  ಕೇಂದ್ರದಿಂದ ಬರ ಪರಿಹಾರ ಬಿಡುಗಡೆ ಆಗುವವರೆಗೂ ರೈತರಿಗೆ 2 ಸಾವಿರ ತಕ್ಷಣಕ್ಕೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರ ಜಿಲ್ಲಾ Read more…

ರಾಜ್ಯದ ಕೃಷಿ ಪದವೀಧರರಿಗೆ, ಪ್ರಗತಿಪರ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ, ಸಹಾಯಧನ

ಬೆಂಗಳೂರು : ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ ಯೋಜನೆಯಡಿ  ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. Read more…

BIG NEWS: ‘ಕ್ಯಾನ್ಸರ್’ ಗುಣಪಡಿಸುವಲ್ಲಿ ಮತ್ತೊಂದು ಮಹತ್ವದ ಸಂಶೋಧನೆ; ಕಂಪಿಸುವ ಅಣುಗಳಿಂದ ಶೇ.99 ರಷ್ಟು ಕ್ಯಾನ್ಸರ್ ಕೋಶ ನಾಶ !

ಕ್ಯಾನ್ಸರ್ ರೋಗದ ಪತ್ತೆ ಮತ್ತು ಗುಣಪಡಿಸುವಿಕೆಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ಜರುಗುತ್ತಲೇ ಇರುತ್ತವೆ. ಇದಕ್ಕಾಗಿ ವೈದ್ಯಕೀಯ ಕ್ಷೇತ್ರದ ವಿಜ್ಞಾನಿಗಳು ಮತ್ತು ಸಂಶೋಧಕರು ಕ್ಯಾನ್ಸರ್‌ನ ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಅಭಿವೃದ್ಧಿಪಡಿಸಲು Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ರೈಲ್ವೇ ಇಲಾಖೆಯಲ್ಲಿ 3,015 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.14 ಕೊನೆಯ ದಿನ

ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Read more…

BIG NEWS: ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ

ಕೊಪ್ಪಳ: ಮಾಜಿ ಸಚಿವ, ಕೆಆರ್ ಪಿಪಿ ಶಾಸಕ ಜನಾರ್ಧನ ರೆಡ್ಡಿ ಅವರ ಕುಟೀರಕ್ಕೆ ಬೆಂಕಿ ಬಿದ್ದಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾ ಸರೋವರದ ಬಳಿ ನಡೆದಿದೆ. Read more…

Bengaluru : ಅಂಗಡಿ, ಮಾಲ್ ಗಳ ಮೇಲೆ ‘ಕರವೇ’ ದಾಳಿ : ‘ಆಂಗ್ಲ ನಾಮಫಲಕಗಳ’ ಧ್ವಂಸ |Watch Video

ಬೆಂಗಳೂರು : ವಾಣಿಜ್ಯ ಸಂಸ್ಥೆಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಬಳಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ ವಿ) ಸದಸ್ಯರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು. ಎಂ.ಜಿ.ರಸ್ತೆ, Read more…

ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ ? : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ? ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ 40 ಸಾವಿರ Read more…

BIG NEWS : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಬೃಹತ್ ‘ಅಹಿಂದಾ ಸಮಾವೇಶ’ಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಅಹಿಂದ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 28ಕ್ಕೆ ಕೋಟೆನಾಡು Read more…

ಗಮನಿಸಿ : ಪತ್ರಿಕೆ ವಿತರಕರಿಗೆ ಅಪಘಾತ ಪರಿಹಾರ ಸೌಲಭ್ಯದ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ : ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಕರ್ನಾಟಕ ರಾಜ್ಯ ದಿನ ಪತ್ರಿಕೆ ವಿತರಿಸುವ ಕಾರ್ಮಿಕರುಗಳಿಗೆ ಅಪಘಾತ ಪರಿಹಾರ ಸೌಲಭ್ಯ ಯೋಜನೆ Read more…

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ ಯೋಜನೆಗೆ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜ್ಯ ಸರ್ಕಾರದ 5ನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ Read more…

BIG NEWS: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ; ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿಲ್ಲ ಯಾಕೆ? ಪೊಲೀಸ್ ಅಧಿಕಾರಿಗಳಿಗೆ ಸಿಎಂ ಪ್ರಶ್ನೆ

ಕೋಲಾರ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ Read more…

BREAKING : ‘IOA’ಯಿಂದ ಮೂವರು ಸದಸ್ಯರ ತಾತ್ಕಾಲಿಕ ‘ಕುಸ್ತಿ ಸಮಿತಿ’ ರಚನೆ | WFI

ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ)ಗೆ ಮೂವರು ಸದಸ್ಯರ ಸಮಿತಿಯನ್ನು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ರಚಿಸಿದೆ. ಡಬ್ಲ್ಯುಎಫ್ಐನ ಹೊಸ ಸಂಸ್ಥೆಯನ್ನು ಅಮಾನತುಗೊಳಿಸಿದ ನಂತರ ಕ್ರೀಡಾ Read more…

BREAKING : ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಕೊಬ್ಬರಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೊಬ್ಬರಿ ಮಿಲ್ಲಿಂಗ್ ಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ 300 ರೂ.ಗಳಿಂದ Read more…

ಕರ್ನಾಟಕ ವಿವಿ ನೌಕರರ ಚುನಾವಣೆ; ಸೋಲಿನಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ. ಚಂದ್ರಕಾಂತ್ ಸಾವಳಗಿ Read more…

ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬೇಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕೋಲಾರ : ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೋಲಾರ ಜಿಲ್ಲಾ ಪ್ರಗತಿ Read more…

GOOD NEWS : 1,608 ‘PSI’ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕಾತಿ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ Read more…

ಸಾರ್ವಜನಿಕರೇ ಗಮನಿಸಿ : ಡಿ.31 ರೊಳಗೆ ತಪ್ಪದೇ ಈ ಪ್ರಮುಖ ಕೆಲಸ ಮಾಡಿ

2023ನೇ ಇಸವಿಯು ಅಂತಿಮ ಹಂತದಲ್ಲಿದೆ. ಇನ್ನು ಕೆಲವೇ ದಿನಗಳಲ್ಲಿ 2024ರ ಹೊಸ ವರ್ಷ ಬರಲಿದೆ. ಹೊಸ ವರ್ಷದೊಂದಿಗೆ ಅನೇಕ ಹೊಸ ನಿಯಮಗಳು ಸಹ ಬರುತ್ತಿವೆ. ಜನವರಿ 1, 2024 Read more…

BIG NEWS: ಬಾಯಿಗೆ ಬಂದಂತೆ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ ಎಂಬಂತಾಗಿದೆ; ಅಸಮಾಧಾನ ವ್ಯಕ್ತಪಡಿಸಿದ ಡಿವಿಎಸ್

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧವೇ ಆರೋಪಗಳನ್ನು ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದಗೌಡ, ಬಾಯಿಗೆ ಬಂದಂತೆ ಮಾತನಾಡುವವರ ಬಾಯಿಗೆ Read more…

BREAKING : ‘FD’ ಠೇವಣಿದಾರರಿಗೆ ‘SBI’ ಭರ್ಜರಿ ಗುಡ್ ನ್ಯೂಸ್ : ಬಡ್ಡಿದರ ಭಾರಿ ಹೆಚ್ಚಳ |SBI FD Rates Hike

ನವದೆಹಲಿ: ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸ್ಥಿರ ಠೇವಣಿಗಳ (ಎಫ್ಡಿ) ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ಎಫ್ಡಿ ಮೇಲೆ ಇದುವರೆಗೆ ಸಿಗುತ್ತಿದ್ದ Read more…

ವಿಶೇಷ ಅಭಿಯಾನ ಮಾಡಿ ರೈತರ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ : ಅಧಿಕಾರಿಗಳಿಗೆ ‘CM ಸಿದ್ದರಾಮಯ್ಯ’ ಸೂಚನೆ

ಕೋಲಾರ : ವಿಶೇಷ ಅಭಿಯಾನ ಮಾಡಿ ರೈತರ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲಾ ಪ್ರಗತಿ Read more…

BREAKING : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ರಸ್ತೆಗಿಳಿದ ‘ಕರವೇ’ : ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಪೊಲೀಸ್ ವಶಕ್ಕೆ

ಬೆಂಗಳೂರು : ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕನ್ನಡ ನಾಮಫಲಕ ಇಲ್ಲದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ Read more…

ಶಿಕ್ಷಣ ಸಚಿವರ ಪಿಎ ವಿರುದ್ಧವೇ ಸಚಿವರಿಗೆ ದೂರು ನೀಡಿದ ಮಹಿಳೆ

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪಿಎ ವಿರುದ್ಧವೇ ಮಹಿಳೆಯೊಬ್ಬರು ಸಚಿವರಿಗೆ ದೂರು ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ Read more…

‘ಸೋಮಾರಿ ಸಿದ್ದ’ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲ : ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ

ಬೆಂಗಳೂರು : ನಾನು ‘ಸೋಮಾರಿ ಸಿದ್ದ’ ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು, ಜಾತಿ Read more…

‘ದಾವಣಗೆರೆ ಬೆಣ್ಣೆ ದೋಸೆ’ ಪ್ರಿಯರಿಗೆ ಇಲ್ಲಿದೆ ಖುಷಿ ತರುವ ಸುದ್ದಿ !

ದಾವಣಗೆರೆ: ಕರ್ನಾಟಕದ ಒಂದೊಂದು ಊರಿಗೂ ಒಂದೊಂದು ವಿಶೇಷತೆ ಇದೆ. ಒಂದೊಂದು ಊರು ಒಂದೊಂದು ತಿಂಡಿ, ತಿನಿಸಿಗೆ ಫೇಮಸ್ ಹಾಗೆಯೇ ದಾವಣಗೆರೆ ಎಂದಾಕ್ಷಣ ನೆನಪಾಗುವುದು ಬೆಣ್ಣೆದೋಸೆ… ಬೆಣ್ಣೆದೋಸೆ ಎಂದರೆ ಯಾರಿಗೆ Read more…

BREAKING : ‘ಮಾಲ್ ಆಫ್ ಏಷ್ಯಾ’ ಮೇಲೆ ‘ಕರವೇ’ ದಾಳಿಗೆ ಯತ್ನ : ಮಹಿಳಾ ಕಾರ್ಯಕರ್ತೆಯರು ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಮಾಲ್ ಆಫ್ ಏಷ್ಯಾ ಮೇಲೆ ದಾಳಿ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಯತ್ನ ನಡೆಸಿದ್ದು, ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕನ್ನಡದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...