alex Certify Latest News | Kannada Dunia | Kannada News | Karnataka News | India News - Part 454
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಿಜೋರಾಂನಲ್ಲಿ ಬೆಳ್ಳಂಬೆಳಗ್ಗೆ 3.5 ತೀವ್ರತೆಯ ಭೂಕಂಪ | Earthquake in Mizoram

ಮೀಜೋರಾಂ : ಇಂದು ಬೆಳ್ಳಂಬೆಳಗ್ಗೆ ಮಿಜೋರಾಂನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ಮಿಜೋರಾಂನ ಲುಂಗ್ಲೈನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. Read more…

ಚಲಿಸುತ್ತಿದ್ದ ರೈಲಿನಲ್ಲಿ ಪತಿ ಶವದ ಪಕ್ಕದಲ್ಲೇ 13 ಗಂಟೆ ಕೂತಿದ್ದ ಪತ್ನಿ; ಗಂಡನ ಸಾವು ಗಮನಕ್ಕೆ ಬಾರದೇ ನಡೆದ ದುರಂತ…!

ವಿಚಿತ್ರ ಮತ್ತು ದುರಂತ ಘಟನೆಯೊಂದರಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಪತ್ನಿಯು ತನ್ನ ಮೃತ ಪತಿಯ ಪಕ್ಕದಲ್ಲಿ 13 ಗಂಟೆಗಳ ಕಾಲ ಕುಳಿತಿದ್ದರು. ಅಹಮದಾಬಾದ್‌ನಿಂದ ಅಯೋಧ್ಯೆಗೆ ಹೋಗುವ ಸಾಬರಮತಿ ಎಕ್ಸ್ ಪ್ರೆಸ್ Read more…

ಇಂದು ಸಂಜೆ 4 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವರ್ಷದ ಮೊದಲ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ ಸಂಪುಟ Read more…

ಸಮುದ್ರಾಹಾರದ ಅಲರ್ಜಿ ಹೊಂದಿರುವವರಿಗೆ ಅದರ ವಾಸನೆಯಿಂದಲೂ ಕಾಡಬಹುದು ʼಅನಾರೋಗ್ಯʼ; ಅಧ್ಯಯನ ವರದಿಯಲ್ಲಿ ಬಹಿರಂಗ

ಕೆಲವರಿಗೆ ಕೆಲವು ಆಹಾರ ಪದಾರ್ಥಗಳ ಸೇವನೆಯಾಗಲೀ, ಅದರ ವಾಸನೆಯಾಗಲೀ ಸಹಿಸಲು ಆಗುವುದಿಲ್ಲ. ಅದರಲ್ಲೂ ವಿಶೇಷವಾಗಿ ಸಮುದ್ರ ಆಹಾರವೆಂದು ಕರೆಸಿಕೊಳ್ಳುವ ಮೀನು, ಸೀಗಡಿ, ಕರಿಮೀನು ಸೇವನೆ ಅಥವಾ ಅದರ ವಾಸನೆ Read more…

ಸಾರ್ವಜನಿಕರ ಗಮನಕ್ಕೆ : ʻಆಧಾರ್ ಕಾರ್ಡ್ ನಿಂದ ಆದಾಯ ತೆರಿಗೆʼವರೆಗೆ ತಪ್ಪದೇ ಈ 7 ಕೆಲಸಗಳನ್ನು ಪೂರ್ಣಗೊಳಿಸಿ

    ನವದೆಹಲಿ : ಆಧಾರ್ (ಉಚಿತ ಆಧಾರ್ ನವೀಕರಣ) ನವೀಕರಿಸುವುದರಿಂದ ಹಿಡಿದು ಆದಾಯ ತೆರಿಗೆ ನಿಯಮಗಳು ಮತ್ತು ಡಿಮ್ಯಾಟ್ ಖಾತೆ ನಾಮನಿರ್ದೇಶನದವರೆಗೆ, ಹಣಕ್ಕೆ ಸಂಬಂಧಿಸಿದ ಅನೇಕ ಕೆಲಸಗಳ Read more…

ಕುಡುಗೋಲಿನಿಂದ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬೆಳಗಾವಿ: ಅಂಗನವಾಡಿ ಮಕ್ಕಳು ತನ್ನ ಮನೆ ಅಂಗಳದಲ್ಲಿ ಹೂ ಕಿತ್ತರು ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಮಾಡಿ ಮೂಗು ಕತ್ತರಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುರುವಾರ Read more…

ಖೇಲೋ ಇಂಡಿಯಾ ಗೇಮ್ಸ್ 2024 : ಜ.19ರಂದು ತಮಿಳುನಾಡಿನಲ್ಲಿ ಪ್ರಧಾನಿ ಮೋದಿ ಚಾಲನೆ

ನವದೆಹಲಿ : 2024 ರ ಜನವರಿ 19 ರಂದು ಚೆನ್ನೈನಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಗೇಮ್ಸ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಒಪ್ಪಿಕೊಂಡಿದ್ದಾರೆ ಎಂದು  ಸಚಿವ Read more…

ಪದವಿ ಶುಲ್ಕ ಹೆಚ್ಚಳ ಬೆನ್ನಲ್ಲೇ ಪದವಿ ಪೂರ್ವ ಕಾಲೇಜು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ಪದವಿ ಕಾಲೇಜುಗಳ ಪ್ರವೇಶ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಇದರ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡುವಂತೆ ಪದವಿಪೂರ್ವ ಶಿಕ್ಷಣ Read more…

ಐತಿಹಾಸಿಕ ಸಾಧನೆಗೆ ಇನ್ನೊಂದೇ ಹೆಜ್ಜೆ ಬಾಕಿ : ನಾಳೆ ʻಆದಿತ್ಯ ಎಲ್ 1ʼ ಅಂತಿಮ ಕಕ್ಷೆಯಲ್ಲಿ ಇರಿಸಲು ಇಸ್ರೋ ಸಜ್ಜು!

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಸೌರ ಪರಿಶೋಧನಾ ಮಿಷನ್ ಆದಿತ್ಯ ಎಲ್ 1 ತನ್ನ ಅಂತಿಮ ಗಮ್ಯಸ್ಥಾನಕ್ಕೆ ಒಂದು ಹೆಜ್ಜೆ ಹತ್ತಿರದಲ್ಲಿದೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜನವರಿ Read more…

BIG NEWS: ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು: ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು Read more…

ʻರಾಮಮಂದಿರʼ ಯಾತ್ರಿಕರಿಗೆ ಗುಡ್ ನ್ಯೂಸ್ : ʻHoly Ayodhyaʼ ಆಪ್ ಮೂಲಕ ರೂಮ್ ಬುಕಿಂಗ್ ಸುಲಭ

ಅಯೋಧ್ಯಾ : ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವ ಯಾತ್ರಿಗಳಿಗೆ ಅಯೋಧ್ಯೆ ಆಡಳಿತವು ಸಿಹಿಸುದ್ದಿ ನೀಡಿದ್ದು, ಪ್ರವಾಸಿಗರಿಗೆ ಮೀಸಲಾಗಿರುವ ‘ಹೋಲಿ ಅಯೋಧ್ಯಾ’ ಎಂಬ ಹೊಸ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಅಯೋಧ್ಯೆ Read more…

BREAKING : ಅಮೆರಿಕದ ಮತ್ತೊಂದು ಹಿಂದು ದೇಗುಲದ ಮೇಲೆ ಖಲಿಸ್ತಾನಿಗಳ ದಾಳಿ : ಮೋದಿ ಬಗ್ಗೆ ಆಕ್ಷೇಪಾರ್ಹ ಬರಹ

ನವದೆಹಲಿ : ಅಮೆರಿಕದಲ್ಲಿ ಮತ್ತೊಂದು ಹಿಂದೂ ದೇಗುಲದ ಮೇಲೆ ಖಲಿಸ್ತಾನಿಗಳು ದಾಳಿ ಮಾಡಿದ್ದು, ಗೋಡೆಗಳ ಮೇಲೆ ಪ್ರಧಾನಿ ಮೋದಿ ಕುರಿತು ಆಕ್ಷೇಪಾರ್ಹ ಬರಹ ಬರೆದಿದ್ದಾರೆ. ಅಮೆರಿಕದ ಕ್ಯಾಲಿಪೊರ್ನಿಯಾ ನಗರದ Read more…

BIG NEWS: 13 ಸಾವಿರ ಶಿಕ್ಷಕರ ನೇಮಕಾತಿಗೆ ಮತ್ತೆ ವಿಘ್ನ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: 13,000ಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮತ್ತೆ ವಿಘ್ನ ಎದುರಾಗಿದೆ. ಹೈಕೋರ್ಟ್ ನಿಂದ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ನೀಡಲಾಗಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. Read more…

BIG NEWS : ʻರಾಮ ಮಂದಿರʼದ ಸುರಕ್ಷತೆಗೆ ದಿನದ 24 ಗಂಟೆಯೂ ʻಹೈಟೆಕ್ ಕವಚʼ ಕಣ್ಗಾವಲು

ನವದೆಹಲಿ :  ದಾಳಿಗಳನ್ನು ತಡೆಯಲು ಮತ್ತು ಒಳನುಸುಳುವಿಕೆಯನ್ನು ವಿಫಲಗೊಳಿಸಲು 1000 ವರ್ಷಗಳಿಗಿಂತ ಹೆಚ್ಚು ಕಾಲ ಉಳಿಯುವ ರಾಮ ಜನ್ಮಭೂಮಿ ದೇವಾಲಯದ 24 ಗಂಟೆಯೂ ಮತ್ತು ದೋಷರಹಿತ ಭದ್ರತೆಗಾಗಿ 90 Read more…

BIG NEWS: ಜಿಪಿಎಫ್ ಬಡ್ಡಿದರ ಶೇ. 7.1 ರ ಯಥಾಸ್ಥಿತಿಯಲ್ಲಿ ಮುಂದುವರಿಕೆ

ನವದೆಹಲಿ: 2023- 24 ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಅವಧಿಯ ಸಾಮಾನ್ಯ ಭವಿಷ್ಯ ನಿಧಿ(ಜಿಪಿಎಫ್) ಬಡ್ಡಿ ದರವನ್ನು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿದೆ. ಹಾಲಿ ಇರುವ ಶೇಕಡ 7.1 Read more…

ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ ವೇಗವಾಗಿ ಚಲಿಸುತ್ತಿದೆ : ʻನಮೋʼ ಹಾಡಿ ಹೊಗಳಿದ ಚೀನಾ ಮಾಧ್ಯಮಗಳು!

ನವದೆಹಲಿ : ಸಾಮಾನ್ಯವಾಗಿ ಭಾರತದ ವಿರುದ್ಧ ವಾಗ್ದಾಳಿ ಮಾಡುವ ಚೀನಾ, ಇತ್ತೀಚಿನ ವರ್ಷಗಳಲ್ಲಿ ಮೊದಲ ಬಾರಿಗೆ ಭಾರತವನ್ನು ಹೊಗಳಿದೆ. ಚೀನಾದ ಅಧಿಕೃತ ಮಾಧ್ಯಮ ಗ್ಲೋಬಲ್ ಟೈಮ್ಸ್ ಪ್ರಧಾನಿ ಮೋದಿಯವರನ್ನು Read more…

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂಧನ ಬೆಲೆ ಇಳಿಕೆ ಹಿನ್ನೆಲೆ ಟಿಕೆಟ್ ದರ ಕಡಿಮೆ ಮಾಡಿದ ಇಂಡಿಗೋ

ನವದೆಹಲಿ: ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಟಿಕೆಟ್ ಮೇಲಿನ ಇಂಧನ ಶುಲ್ಕ ಕೈಬಿಟ್ಟಿರುವುದಾಗಿ ಗುರುವಾರ ತಿಳಿಸಿದೆ. ವಿಮಾನಯಾನ ಟರ್ಬೈನ್ ಇಂಧನ ದರ(ಎಟಿಎಫ್) ಬೆಲೆಗಳಲ್ಲಿ ಇತ್ತೀಚೆಗೆ ಇಳಿಕೆಯಾಗಿದ್ದು, Read more…

ಗಮನಿಸಿ : ಈ ದಿನದಿಂದ ಫೋನ್ ಪೇ, ಪೇಟಿಎಂ ಮೂಲಕ 5 ಲಕ್ಷ ರೂ.ವರೆಗೆ ಆಸ್ಪತ್ರೆ ಬಿಲ್ ಗಳನ್ನು ಪಾವತಿಸಬಹುದು!

ನವದೆಹಲಿ : ಆಸ್ಪತ್ರೆಗಳು ಮತ್ತು ಶೈಕ್ಷಣಿಕ ಸೇವೆಗಳಿಗೆ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ವಹಿವಾಟು ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) Read more…

ʼತರಕಾರಿʼ ಸೇವನೆ ಕಡಿಮೆ ಮಾಡಿದ್ರೆ ದೇಹ ನೀಡುತ್ತೆ ಈ ಸಂಕೇತ

ಬಾಯಿ ರುಚಿ ಬಯಸುತ್ತದೆ. ದೇಹಕ್ಕೆ ಇದು ಒಳ್ಳೆಯದಲ್ಲ ಎಂಬುದು ಗೊತ್ತಿದ್ದರೂ ಜನರು ರುಚಿ ಆಹಾರ ಸೇವನೆಗೆ ಮಹತ್ವ ನೀಡ್ತಾರೆ. ಇದೇ ಕಾರಣಕ್ಕೆ ಫಾಸ್ಟ್ ಫುಡ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ Read more…

ಕಿಮ್ ಜಾಂಗ್ ಉನ್ ಅವರ ಮಗಳು ಅವರ ಉತ್ತರಾಧಿಕಾರಿಯಾಗಬಹುದು : ದಕ್ಷಿಣ ಕೊರಿಯಾ

ದೀರ್ಘ-ವ್ಯಾಪ್ತಿಯ ಕ್ಷಿಪಣಿ ಪರೀಕ್ಷೆಗಳು ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಆಗಾಗ್ಗೆ ತನ್ನ ತಂದೆಯೊಂದಿಗೆ ಬರುವ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರ ಕಿರಿಯ ಮಗಳು ಕಿಮ್ ಸತ್ತರೆ Read more…

ಐಸಿಸಿ ವರ್ಷದ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ವಿರಾಟ್ ಕೊಹ್ಲಿ, ಶಮಿ ಮತ್ತು ಶುಬ್ಮನ್ ಗಿಲ್ ನಾಮನಿರ್ದೇಶನ

ನವದೆಹಲಿ: ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಮೊಹಮ್ಮದ್ ಶಮಿ ಮತ್ತು ಡ್ಯಾರಿಲ್ ಮಿಚೆಲ್ ಅವರು 2023 ರ ಐಸಿಸಿ ಪುರುಷರ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಏಕದಿನ ಮತ್ತು Read more…

ವಾಯುಭಾರ ಕುಸಿತ ಪರಿಣಾಮ ನಾಲ್ಕೈದು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 4-5 ದಿನ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 5, Read more…

ಮುಖದ ʼಸೌಂದರ್ಯʼ ಮಾತ್ರವಲ್ಲ ಕತ್ತಿನ ಬಗ್ಗೆಯೂ ಇರಲಿ ಕಾಳಜಿ

ಮುಖದ ತ್ವಚೆಯ ಕಾಳಜಿಗೆ ನಾವು ಎಷ್ಟು ಮಹತ್ವ ಕೊಡುತ್ತೇವೋ ಅಷ್ಟೇ ಮಹತ್ವವನ್ನು ಕತ್ತಿನ ಭಾಗದ ತ್ವಚೆಗೂ ನೀಡಬೇಕಾಗುತ್ತದೆ. ಯಾವುದೇ ಪ್ರಕಾರದ ಫೇಸ್ ಪ್ಯಾಕ್ ಬಳಸುವಾಗ ಅದನ್ನು ಕೇವಲ ಮುಖದ Read more…

3 ಎಕರೆಗಿಂತ ಹೆಚ್ಚು ʻಅರಣ್ಯ ಭೂಮಿʼಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಬಿಗ್ ಶಾಕ್ : ಅರ್ಜಿ ಸಲ್ಲಿಸಿದ್ರೂ ಸಿಗಲ್ಲ ಹಕ್ಕುಪತ್ರ!

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರು ಮೂರು ಎಕರೆಗಿಂತ ಹೆಚ್ಚು ಹೊಂದಿದ್ದರೆ ಅಂತಹ ರೈತರಿಗೆ ಹಕ್ಕುಪತ್ರ ನೀಡಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಈ Read more…

BREAKING : ಅಮೆರಿಕದ ಅಯೋವಾದ ಶಾಲೆಯಲ್ಲಿ ಗುಂಡಿನ ದಾಳಿ : ವಿದ್ಯಾರ್ಥಿ ಸಾವು, ಹಲವರಿಗೆ ಗಾಯ

ಪೆರ್ರಿ: ಮಧ್ಯಪಶ್ಚಿಮ ಅಮೆರಿಕ ರಾಜ್ಯ ಅಯೋವಾದ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅಯೋವಾದ ಪೆರ್ರಿ ಹೈಸ್ಕೂಲ್ ನಲ್ಲಿ Read more…

ಇನ್ನು ಹಾಜರಾತಿ ಆಧರಿಸಿ ವೇತನ: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಆನ್ ಲೈನ್ ಹಾಜರಾತಿ ಕಡ್ಡಾಯ

ಬೆಂಗಳೂರು: ಗ್ರಾಮ ಪಂಚಾಯತಿ ಸಿಬ್ಬಂದಿಗೆ ಆನ್ಲೈನ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಹಾಜರಾತಿ ಆಧರಿಸಿ ವೇತನ ಪಾವತಿಸಲಾಗುವುದು. ಪಂಚಾಯತ್ ರಾಜ್ ಸಂಸ್ಥೆಗಳ ಕಾರ್ಯನಿರ್ವಹಣೆ ಸುಗಮಗೊಳಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

BIG NEWS : ನಕಲಿ ಸಿಮ್ ಕಾರ್ಡ್ : ದೇಶಾದ್ಯಂತ 55 ಲಕ್ಷ ಸಂಪರ್ಕ ಕಡಿತ‌

ನವದೆಹಲಿ: ನಕಲಿ ದಾಖಲೆಗಳನ್ನು ಬಳಸಿಕೊಂಡು ಪಡೆದ 55 ಲಕ್ಷ ಫೋನ್ ಸಂಖ್ಯೆಗಳನ್ನು ಭಾರತ ಸರ್ಕಾರ ಕಡಿತಗೊಳಿಸಿದೆ. ಸೈಬರ್ ಅಪರಾಧ ಮತ್ತು ಅಕ್ರಮ ಸಿಮ್ ಕಾರ್ಡ್ಗಳ ಮೂಲಕ ಹಣಕಾಸು ವಂಚನೆಯನ್ನು Read more…

ಬೆಳ್ಳುಳ್ಳಿ ತಿನ್ನುವುದರಿಂದ ಇದೆ ಈ ‘ಆರೋಗ್ಯ’ ಪ್ರಯೋಜನ

ಬೆಳ್ಳುಳ್ಳಿ ವಾಸನೆ ಎಂದು ಮೂಗು ಮುರಿಯುತ್ತಾರೆ ಕೆಲವರು. ಇನ್ನು ಕೆಲವರಿಗಂತೂ ಬೆಳ್ಳುಳ್ಳಿ ಕಂಡರಾಗದು. ಆದರೆ ಬೆಳ್ಳುಳ್ಳಿ ಆರೋಗ್ಯಕ್ಕೆ ಸಾಕಷ್ಟು ಒಳ್ಳೆಯದು ಎಂದು ಅನೇಕರಿಗೆ ಗೊತ್ತಿಲ್ಲ. ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿ Read more…

ಪಡಿತರ ಚೀಟಿದಾರರೇ ಗಮನಿಸಿ : ʻರೇಷನ್ ಕಾರ್ಡ್ʼ ನಲ್ಲಿ ನಿಮ್ಮ ಹೆಸರು ಸೇರ್ಪಡೆಯಾಗಿದೆಯಾ ಅಂತ ಈ ರೀತಿ ಪರಿಶೀಲಿಸಿ

ಬೆಂಗಳೂರು : ಬಡ ಜನತೆಗೆ ಸರ್ಕಾರವು ಅನೇಕ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಈ ಯೋಜನೆಗಳ ಮೂಲಕ ಜನರಿಗೆ ಪ್ರಯೋಜನಗಳನ್ನು ಒದಗಿಸಲಾಗುತ್ತದೆ. ಪಡಿತರ ಚೀಟಿ ಹೊಂದಿರುವ ಜನರಿಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನೇರವಾಗಿ ತೊಗರಿ ಖರೀದಿ, ಖಾತೆಗೆ ಹಣ ವರ್ಗಾವಣೆ

ನವದೆಹಲಿ: ಮಾರುಕಟ್ಟೆ ದರ ಅಥವಾ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ನೇರವಾಗಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಹೊಸ ವೆಬ್ಸೈಟ್ ಆರಂಭಿಸಿದೆ. ಕೇಂದ್ರ ಸಹಕಾರ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...