alex Certify Latest News | Kannada Dunia | Kannada News | Karnataka News | India News - Part 455
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ನಿಮ್ಮ ಜಮೀನಿಗೆ ಬೇಲಿ ಹಾಕಲು ಸರ್ಕಾರದಿಂದಲೇ ಸಿಗುತ್ತೆ ಸಹಾಯಧನ.!

ರೈತರು ಬಿತ್ತನೆ ಮಾಡಿದ ಸಮಯದಿಂದ ಸಸ್ಯವು ಬೆಳೆದು ಬೆಳೆ ಬರುವವರೆಗೂ ಬೆಳೆಯನ್ನು ನೋಡಿಕೊಳ್ಳುತ್ತಾರೆ. ಇಲ್ಲದಿದ್ದರೆ, ಕೋತಿಗಳು, ಎಮ್ಮೆಗಳು ಮತ್ತು ಪಕ್ಷಿಗಳಿಂದ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಬೆಳೆಯನ್ನು ರಕ್ಷಿಸಲು ರೈತರು Read more…

BIG NEWS : ಆ. 30 ರಂದು ಮಾಜಿ ಸಿಎಂ ‘ಚಂಪೈ ಸೊರೇನ್’ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

ಆಗಸ್ಟ್ 30 ರಂದು ಮಾಜಿ ಸಿಎಂ ಚಂಪೈ ಸೊರೇನ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಗೆ ಹಿನ್ನಡೆಯಾಗಿದ್ದು, ಅದರ ಹಿರಿಯ ಮುಖಂಡ ಮತ್ತು ಮಾಜಿ Read more…

BIG NEWS : ಖ್ಯಾತ ನಟಿಗೆ ಲೈಂಗಿಕ ಕಿರುಕುಳ : ಮಾಲಿವುಡ್ ನಿರ್ದೇಶಕ ‘ರಂಜಿತ್’ ವಿರುದ್ಧ ಮೊದಲ ‘FIR’ ದಾಖಲು.!

ನವದೆಹಲಿ: ಮಾಲಿವುಡ್ ನಲ್ಲಿ ಪುರುಷ ನಟರ ವಿರುದ್ಧ ಇತ್ತೀಚೆಗೆ ಮಾಡಿದ ಹಲವಾರು ಲೈಂಗಿಕ ಕಿರುಕುಳದ ಆರೋಪಗಳ ಮಧ್ಯೆ ಕೇರಳ ಪೊಲೀಸರು ಸೋಮವಾರ ಚಲನಚಿತ್ರ ನಿರ್ಮಾಪಕ ರಂಜಿತ್ ವಿರುದ್ಧ ಎಫ್ಐಆರ್ Read more…

ನಟ ದರ್ಶನ್ ವಿರುದ್ಧ ದಾಖಲಾದ ಎರಡು ‘FIR’ ಗಳಲ್ಲಿ ‘ದರ್ಶನ್ ಅಲಿಯಾಸ್ ಡಿ ಬಾಸ್’ ಎಂದು ಉಲ್ಲೇಖ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಅಂದರ್ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ Read more…

BREAKING : ನಟ ದರ್ಶನ್ ಜೊತೆ ಮಾತನಾಡಿದ್ದ ‘ಸತ್ಯ’ ಪರಪ್ಪನ ಅಗ್ರಹಾರ ಪೊಲೀಸರ ವಶಕ್ಕೆ..!

ಬೆಂಗಳೂರು : ನಟ ದರ್ಶನ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ್ದ ರೌಡಿಶೀಟರ್ ಪುತ್ರ ಸತ್ಯನನ್ನು ಪರಪ್ಪನ ಅಗ್ರಹಾರ ಪೊಲೀಸರ ವಶಕ್ಕೆ ನೀಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ Read more…

Inflation calculator : 10, 20, 30 ವರ್ಷಗಳ ನಂತರ 1 ಕೋಟಿ ರೂ.ಗಳ ಮೌಲ್ಯ ಎಷ್ಟಾಗುತ್ತದೆ ತಿಳಿಯಿರಿ..?

ಇಂದಿನ ಕಾಲದಲ್ಲಿ, 1 ಕೋಟಿ ರೂ.ಗಳ ಕಾರ್ಪಸ್ ನೊಂದಿಗೆ ನಿವೃತ್ತರಾಗುವುದು ಗಣನೀಯವಾಗಿ ತೋರಬಹುದು, ಏಕೆಂದರೆ ಇದು ಮನೆ ಖರೀದಿಸುವುದು, ಮಗುವಿನ ಶಿಕ್ಷಣಕ್ಕೆ ಧನಸಹಾಯ ಮಾಡುವುದು ಅಥವಾ ಮಗುವಿನ ಮದುವೆಯ Read more…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್’ಗಳ ಮನೆ ಮೇಲೆ ಪೊಲೀಸರ ದಾಳಿ, ಹಲವರು ವಶಕ್ಕೆ..!

ಬೆಂಗಳೂರು : ಬೆಂಗಳೂರಿನ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆ ರೌಡಿಶೀಟರ್ ಗಳ ಮನೆ ಪೊಲೀಸರು ದಾಳಿ ನಡೆಸಿ Read more…

BREAKING : ‘ICC’ ಯಿಂದ ಮಹಿಳಾ ಟಿ-20 ವಿಶ್ವಕಪ್’ ನ ಪರಿಷ್ಕೃತ ವೇಳಾಪಟ್ಟಿ ಪ್ರಕಟ |Women’s T20 World Cup

ಮಹಿಳಾ ಟಿ 20 ವಿಶ್ವಕಪ್ 2024 ರ ಪರಿಷ್ಕೃತ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದ್ದು, ಬಾಂಗ್ಲಾದೇಶ ಮತ್ತು ಸ್ಕಾಟ್ಲೆಂಡ್ ನಡುವಿನ ಆರಂಭಿಕ ಪಂದ್ಯದೊಂದಿಗೆ ಪಂದ್ಯಾವಳಿ ಪ್ರಾರಂಭವಾದ ಮೂರು ದಿನಗಳ ನಂತರ Read more…

BREAKING : ಮೈಸೂರಿನಲ್ಲಿ ಸಾಲಬಾಧೆ ತಾಳಲಾರದೇ ಗ್ರಾ.ಪಂ ಉಪಾಧ್ಯಕ್ಷ ಆತ್ಮಹತ್ಯೆಗೆ ಶರಣು

ಮೈಸೂರು : ಸಾಲಬಾಧೆ ತಾಳಲಾರದೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹರೀನಹಳ್ಳಿಯಲ್ಲಿ ನಡೆದಿದೆ. ಕರ್ಣಕುಪ್ಪೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ  ಕುಮಾರಸ್ವಾಮಿ Read more…

ರಥೋತ್ಸವ ವೇಳೆ ಅವಘಡ: ಬೆಳ್ಳಿ ಮೂರ್ತಿ ಬಿದ್ದು ಬಾಲಕ ದುರ್ಮರಣ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಮೇಲಿಂದ ಬೆಳ್ಳಿ ಮೂರ್ತಿ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ನಡೆದ ಸಂಗಮೇಶ್ವರ ರಥೋತ್ಸವದ ವೇಳೆ Read more…

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಹತೆ, ಉದ್ಯಮಗಳಿಗೆ ಅಗತ್ಯವಾದ ಉನ್ನತೀಕರಿಸಿದ ಕೌಶಲ ತರಬೇತಿ ಒದಗಿಸಿ ಉದ್ಯೋಗಾವಶಕಾಶ ಕಲ್ಪಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕ್ರಮ Read more…

‘ಮುಡಾ ವೈಟ್ನರ್’ ಗೆ ಬ್ಯಾಟರಿ ಬಿಟ್ಟ ಸಿಎಂ ಸಿದ್ದರಾಮಯ್ಯ : H.D ಕುಮಾರಸ್ವಾಮಿ ವ್ಯಂಗ್ಯ..!

ಬೆಂಗಳೂರು : ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ Read more…

BIG UPDATE : ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ; ಒಟ್ಟು 9 ಮಂದಿ ಜೈಲಾಧಿಕಾರಿಗಳು ಅಮಾನತು..!

ಬೆಂಗಳೂರು : ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ದರ್ಶನ್ ಗೆ ವಿಶೇಷ ಸವಲತ್ತು ನೀಡಿದ Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

ಇನ್ಮುಂದೆ ‘ಆಸ್ತಿ ನೋಂದಣಿ’ಯನ್ನು ಎಲ್ಲಿಯಾದರೂ ಮಾಡಿ : ಸೆ.2 ರಿಂದ ರಾಜ್ಯಾದ್ಯಂತ ‘ಎನಿವೇರ್ ರಿಜಿಸ್ಟ್ರೇಷನ್’ ಜಾರಿ.!

ಬೆಂಗಳೂರು : ಇನ್ಮುಂದೆ ನೀವು ಆಸ್ತಿ ನೋಂದಣಿಯನ್ನು ಎಲ್ಲಿಯಾದರೂ ಮಾಡಬಹುದು, ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತಿದೆ. ವ್ಯಕ್ತಿ Read more…

ಗಮನಿಸಿ: ಇಂದು, ನಾಳೆ ಕರಾವಳಿ ಸೇರಿ ವಿವಿಧೆಡೆ ಭಾರಿ ಮಳೆ ಮುನ್ಸೂಚನೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ Read more…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಸಹಕಾರ ಉಪನಿಬಂಧಕ ಸೇರಿ 13 ಜನರ ವಿರುದ್ಧ ಪ್ರಕರಣ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಇಲಾಖೆಯ ಉಪನಿಬಂಧಕ ಸೇರಿ ಅವರ ಕುಟುಂಬದ 13 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

ಔಷಧಕ್ಕಿಂತಲೂ ಹೆಚ್ಚು ಪರಿಣಾಮಕಾರಿ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಈ ಕಷಾಯ

ತುಳಸಿ ಗಿಡಕ್ಕೆ ಪೂಜೆ-ಪುನಸ್ಕಾರಗಳಲ್ಲಿ ಬಹಳ ಮಹತ್ವವಿದೆ. ತುಳಸಿಯನ್ನು ವಿಷ್ಣುಪ್ರಿಯ ಎಂದೂ ಕರೆಯುತ್ತಾರೆ. ಶತಮಾನಗಳಿಂದಲೂ ತುಳಸಿ ತನ್ನ ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿದೆ. ತುಳಸಿ ಆಯುರ್ವೇದ ಔಷಧಿಗಳ ತಯಾರಿಕೆಯಲ್ಲಿ ಬಳಸಲಾಗುವ ಲ್ಯಾಮಿಯೇಸಿ Read more…

BIG NEWS : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್. Read more…

‘ಫೋಟೋ ಲೀಕ್’ ಮಾಡಿದ ಖೈದಿ ವೇಲುಗೆ ಹಿಗ್ಗಾಮುಗ್ಗಾ ಥಳಿಸಿದ ‘ವಿಲ್ಸನ್ ಗಾರ್ಡನ್ ನಾಗ’..?

ಬೆಂಗಳೂರು : ಫೋಟೋ ಲೀಕ್ ಮಾಡಿದ ಖೈದಿ ವೇಲುಗೆ ವಿಲ್ಸನ್ ಗಾರ್ಡನ್ ನಾಗ ಹಿಗ್ಗಾಮುಗ್ಗಾ ಥಳಿಸಿದ್ದಾನೆ ಎಂಬ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು Read more…

BIG NEWS: ಅಯೋಧ್ಯೆ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ಕೆ ಖರ್ಚಾಗಿದ್ದು 113 ಕೋಟಿ ರೂ.

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆದ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ 113 ಕೋಟಿ ರೂ. ವೆಚ್ಚವಾಗಿದೆ ಎಂದು ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ Read more…

BIG NEWS : ರಾಜ್ಯದಲ್ಲಿ ಗೌರಿ- ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ಈ ನಿಯಮಗಳನ್ನು ಪಾಲಿಸೋದು ಕಡ್ಡಾಯ..!

2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು Read more…

‘ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು BJP-JDS ಈಗ ಹುಡುಕುತ್ತಿವೆ’ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು : ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇಷ್ಟು ವರ್ಷ ಮಾಡದ ತಪ್ಪನ್ನು ಈಗ Read more…

BREAKING : ಮಧುಗಿರಿಯಲ್ಲಿ ದೇವರ ಪ್ರಸಾದ ಸೇವಿಸಿ ಮೂವರು ಸಾವು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥ.!

ಮಧುಗಿರಿ : ಕಲುಷಿತ ಆಹಾರ ಸೇವಿಸಿ   ವಾಂತಿಭೇದಿಯಿಂದ ಮೂವರು ಮೃತಪಟ್ಟು, 11 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮಧುಗಿರಿ ತಾಲೂಕಿನ ಬುಳಸಂದ್ರ  ಗ್ರಾಮದಲ್ಲಿ ನಡೆದಿದೆ. ಬುಳ್ಳಸಂದ್ರ ಗ್ರಾಮದ Read more…

SHOCKING: ನವೋದಯ ಶಾಲೆಯಲ್ಲಿ ರ್ಯಾಗಿಂಗ್: ಮರ್ಮಾಂಗಕ್ಕೆ ಒದ್ದು ವಿಕೃತಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣದ ಬಳಿ ಜವಾಹರ ನವೋದಯ ವಿದ್ಯಾಲಯದಲ್ಲಿ ರ್ಯಾಗಿಂಗ್ ಮಾಡಲಾಗಿದೆ. ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಹೈಸ್ಕೂಲ್ ವಿದ್ಯಾರ್ಥಿಗಳ ಮೇಲೆ Read more…

BIG NEWS : ಬಲೂಚಿಸ್ತಾನದಲ್ಲಿ ರಾತ್ರೋರಾತ್ರಿ 102 ಪಾಕಿಸ್ತಾನಿ ಸೈನಿಕರ ಹತ್ಯೆ.!

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಲೂಚ್ ಲಿಬರೇಶನ್ ಆರ್ಮಿಯ ಹಿಂಸಾತ್ಮಕ ಪ್ರತಿಭಟನೆಗಳು ಹೆಚ್ಚುತ್ತಿವೆ. ಈಗ ಈ ಬಲೂಚ್ ಸೈನ್ಯವು ರಾತ್ರೋರಾತ್ರಿ 102 ಪಾಕಿಸ್ತಾನಿ ಸೈನಿಕರನ್ನು ಕೊಂದಿದೆ ಎಂಬ ಸುದ್ದಿ ಬಂದಿದೆ. ಅಧಿಕೃತ Read more…

ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ: ಅರಣ್ಯಾಧಿಕಾರಿ ಅಮಾನತು

ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಚಾರಣಕ್ಕೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯ ಅಧಿಕಾರಿ ಚಂದನಗೌಡ ದ್ಯಾಮನಗೌಡರ ಅವರನ್ನು ಅರಣ್ಯ Read more…

BREAKING : WWE ಖ್ಯಾತಿಯ ಕುಸ್ತಿಪಟು ‘ಸಿಡ್ನಿ ರೇಮಂಡ್ ಯೂಡಿ’ ಕ್ಯಾನ್ಸರ್ ಗೆ ಬಲಿ

ಸಿಡ್ ಜಸ್ಟೀಸ್, ಸಿಡ್ ವಿಸಿಯಸ್ ಮತ್ತು ಸೈಕೋ ಸಿಡ್ ಎಂಬ ಹೆಸರುಗಳಿಂದ ಜನಪ್ರಿಯವಾಗಿ ಕರೆಯಲ್ಪಡುವ ಸಿಡ್ನಿ “ಸಿಡ್” ರೇಮಂಡ್ ಯುಡಿ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಅವರು ವರ್ಷಗಳ Read more…

BREAKING : ಆಂಧ್ರಪ್ರದೇಶದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ : ಕಾರಿಗೆ ಟ್ರಕ್ ಡಿಕ್ಕಿಯಾಗಿ ಐವರು ಸಾವು..!

ಕಡಪ: ಆಂಧ್ರಪ್ರದೇಶದ ಕಡಪದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕಡಪ-ರಾಯಚೋಟಿ ರಾಷ್ಟ್ರೀಯ ಹೆದ್ದಾರಿಯ ಗುವ್ವಲಚೆರುವು ಘಾಟ್ ರಸ್ತೆಯಲ್ಲಿ ಕಂಟೈನರ್ ಟ್ರಕ್ ಮತ್ತು ಕಾರಿಗೆ ಡಿಕ್ಕಿ Read more…

384 ‘KAS’ ಹುದ್ದೆಗಳಿಗೆ ಇಂದು ಪೂರ್ವಭಾವಿ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27 ರಂದು  ಇಂದು  ನಡೆಯಲಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...