alex Certify Latest News | Kannada Dunia | Kannada News | Karnataka News | India News - Part 460
ಕನ್ನಡ ದುನಿಯಾ
    Dailyhunt JioNews

Kannada Duniya

ಜಂಟಿ ಖಾತೆಗೆ ಬರ ಪರಿಹಾರ ಬಿಡುಗಡೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ

ತುಮಕೂರು: ಬರ ಪರಿಹಾರದಲ್ಲಿ ಕೇಂದ್ರದ ನೀತಿ ಸ್ಪಷ್ಟವಾಗಿದೆ ಎಂದು ಕೇಂದ್ರ ಸರ್ಕಾರದ ನಡೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು ಇರುವ Read more…

ಗಣರಾಜ್ಯೋತ್ಸವದ ಮುನ್ನಾದಿನ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ :  ಜನವರಿ 26 ರಂದು ಭಾರತವು ತನ್ನ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಗಣರಾಜ್ಯೋತ್ಸವದ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳು ಇಂದು ದೇಶದ ಜನರನ್ನು Read more…

660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪಿಎಸ್ಐ ಮರು ಪರೀಕ್ಷೆ ಸುಗಮವಾಗಿ ನಡೆದಿದೆ. 545 ಮತ್ತು 403 ಪಿಎಸ್ಐ ನೇಮಕಾತಿ ಬಳಿಕ ಮತ್ತೆ 660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವ Read more…

ಮುಟ್ಟಿನ ಸಮಯದಲ್ಲಿ ಈ ಕೆಲಸಗಳನ್ನು ಅಪ್ಪಿತಪ್ಪಿ ಮಾಡ್ಬೇಡಿ

ಮುಟ್ಟು ಶುರುವಾಗುವ ಮೊದಲು ಹುಡುಗಿಯರಲ್ಲಿ ಅದು ಏನು ಎಂಬ ಪ್ರಶ್ನೆ ಕಾಡುತ್ತದೆ. ಮುಟ್ಟು ಶುರುವಾಗ್ತಿದ್ದಂತೆ ನೂರಾರು ಪ್ರಶ್ನೆಗಳು ಹುಟ್ಟಿಕೊಳ್ತವೆ. ಮುಟ್ಟಿನಲ್ಲಿ ಇಷ್ಟೊಂದು ನೋವು ಏಕೆ ಎಂಬುದರಿಂದ ಹಿಡಿದು ಮುಟ್ಟು Read more…

ಚೀನಾದ ಜಿಯಾಂಗ್ಕ್ಸಿ ಪ್ರಾಂತ್ಯದಲ್ಲಿ ಭೀಕರ ಅಗ್ನಿ ಅವಘಢ : 39 ಮಂದಿ ಸಜೀವ ದಹನ!

ಬೀಜಿಂಗ್ : ಚೀನಾದ ಆಗ್ನೇಯ ಪ್ರಾಂತ್ಯದ ಜಿಯಾಂಗ್ಕ್ಸಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. Read more…

ಸೀನು ತಡೆಯುವ ಅಭ್ಯಾಸವಿದೆಯಾ…..? ಹಾಗಿದ್ರೆ ಈ ಸುದ್ದಿ ಓದಿ

ಸೀನು ಒಂದು ನೈಸರ್ಗಿಕ ಪ್ರಕ್ರಿಯೆ. ಮನುಷ್ಯ ಸೀನಿದ್ರೆ ಆರೋಗ್ಯ ಸರಿಯಾಗಿದೆ ಎಂದೇ ಅರ್ಥ. ಆದ್ರೆ ಕೆಲವರು ಎಲ್ಲರ ಮುಂದೆ ಸೀನುವುದಿಲ್ಲ. ಮೀಟಿಂಗ್ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸೀನಿದ್ರೆ ಜನರು Read more…

ಭಾರತದಲ್ಲಿ 10 ಕೋಟಿ ʻಸ್ಮಾರ್ಟ್ ಫೋನ್‌ʼ ಮಾರಾಟ ಮಾಡಿದ ಚೀನಾ ಕಂಪನಿ!

ನವದೆಹಲಿ : ಮೇಕ್ ಇನ್ ಇಂಡಿಯಾದ ಪ್ರಚಾರವನ್ನು ದೊಡ್ಡ ಪ್ರಮಾಣದಲ್ಲಿ ಉತ್ತೇಜಿಸಲಾಗಿದೆ. ಇದರ ಹೊರತಾಗಿಯೂ, ಭಾರತದಲ್ಲಿ ಚೀನಾದ ಕಂಪನಿಗಳ ಮೊಬೈಲ್ ಮಾರಾಟವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ. ಚೀನಾದ ಸ್ಮಾರ್ಟ್ಫೋನ್ Read more…

ಅನ್ನ ಸೇವನೆಯಿಂದ ಕಾಡಲ್ಲ ಬೊಜ್ಜಿನ ಸಮಸ್ಯೆ

ಅನ್ನ. ಬೇಳೆ ಸಾರು ಪ್ರತಿಯೊಬ್ಬ ಭಾರತೀಯರ ಫೇವರಿಟ್ ಫುಡ್ ಅಂದ್ರೂ ತಪ್ಪಿಲ್ಲ. ಯಾಕಂದ್ರೆ ಪ್ರತಿ ಮನೆಯಲ್ಲೂ ದಿನಕ್ಕೊಮ್ಮೆಯಾದ್ರೂ ದಾಲ್-ಚಾವಲ್ ಸೇವಿಸೋದು ಮಾಮೂಲಿ. ಆದ್ರೀಗ ಎಲ್ಲರಲ್ಲೂ ಬೊಜ್ಜಿನ ಸಮಸ್ಯೆ. ಅನ್ನ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭಸುದ್ದಿ : ಶೀಘ್ರವೇ 347 ʻಸರ್ವೇಯರ್ʼ ಹುದ್ದೆಗಳ ನೇಮಕಾತಿ

ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ Read more…

ಇಂದು ಏಕಕಾಲಕ್ಕೆ 5000 ಸ್ಥಳಗಳಲ್ಲಿ ಯುವ ಮತದಾರರೊಂದಿಗೆ ಮೋದಿ ಸಂವಾದ

ನವದೆಹಲಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಜನವರಿ 25ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಮತದಾರರ ಜೊತೆ ಸಭೆ ಆಯೋಜಿಸಲಾಗಿದೆ. ಏಕಕಾಲಕ್ಕೆ 5000 ಸ್ಥಳಗಳಲ್ಲಿ ನವ ಮತದಾರರ Read more…

ತೂಕ ಇಳಿಸಿಕೊಳ್ಳಲು ನೀವೂ ಪ್ರತಿದಿನ ನಿಂಬೆ ನೀರು ಕುಡಿತೀರಾ….? ಎಚ್ಚರ….!

ಬದಲಾಗುತ್ತಿರುವ ಜೀವನ ಶೈಲಿ ತೂಕವನ್ನು ಏರಿಸ್ತಿದೆ. ತೂಕ ನಿಯಂತ್ರಣಕ್ಕೆ ವ್ಯಾಯಾಮ, ಯೋಗ, ಜಿಮ್ ಜೊತೆ ಆಹಾರದಲ್ಲಿ ನಿಯಂತ್ರಣ ಬಹಳ ಮುಖ್ಯ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ನೀರು ಸೇವನೆ Read more…

ʻWEFʼ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಒಡಂಬಡಿಕೆ :  23,000 ಕೋಟಿ ರೂ.ಗಳ ಹೂಡಿಕೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಜಾಗತಿಕ ಕಂಪನಿಗಳೊಂದಿಗೆ ಕರ್ನಾಟಕ ಸರ್ಕಾರ 23,000 ಕೋಟಿ ರೂ.ಗಳ ಎಂಟು ಒಪ್ಪಂದಗಳಿಗೆ ಸಹಿ Read more…

BIG NEWS: ಕನ್ನಡಿಗರಿಗೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ: ಶಿವರಾಜ್ ತಂಗಡಗಿ

ಮಂಗಳೂರು: ಕನ್ನಡಿಗರಿಗೆ ಖಾಸಗಿ ವಲಯ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. Read more…

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್

ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಆಡಿಯೋ ಸಂದೇಶ ಕಳುಹಿಸಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಡಿಯಾಲ Read more…

ರಾಜ್ಯದ ಅನ್ನದಾತರಿಗೆ ಸಿಎಂ ಗುಡ್ ನ್ಯೂಸ್ : ವಾರದೊಳಗೆ ಬರ ಪರಿಹಾರದ ಹಣ ಖಾತೆಗೆ ಜಮಾ

ಮೈಸೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಾರದೊಳಗೆ ಬರ ಪರಿಹಾರದ ಮೊದಲ ಕಂತನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, Read more…

ರಾಜ್ಯದ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂ. ಕೈ ಸೇರುವಂತೆ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು :  ರಾಜ್ಯದ ಒಂದು ಕೋಟಿ 30 ಲಕ್ಷ ಕುಟುಂಬಗಳ ನಾಲ್ಕೂವರೆ ಕೋಟಿ ಜನರಿಗೆ ಪ್ರತೀ ತಿಂಗಳು 4 ರಿಂದ 6 ಸಾವಿರ ರೂಪಾಯಿ ಕೈ ಸೇರುವ ರೀತಿಯಲ್ಲಿ Read more…

ಒತ್ತಡದಿಂದ ಬಳಲುತ್ತಿರುವವರಿಗೆ ಒಳ್ಳೆ ಮದ್ದು ಅಪ್ಪುಗೆ

ಪ್ರೀತಿಯನ್ನು ಬೇರೆ ಬೇರೆ ರೀತಿಯಲ್ಲಿ ವ್ಯಕ್ತಪಡಿಸಬಹುದು. ಅದ್ರಲ್ಲಿ ಅಪ್ಪುಗೆ ಕೂಡ ಒಂದು. ವ್ಯಕ್ತಿ ದುಃಖದಲ್ಲಿದ್ದಾಗ, ಖುಷಿಯಲ್ಲಿದ್ದಾಗ ಅಥವಾ ಯಾವುದೋ ಸಮಸ್ಯೆಯಲ್ಲಿದ್ದಾಗ ಆಪ್ತರು ಅಪ್ಪಿಕೊಂಡ್ರೆ ಆತನಿಗೆ ಸಿಗುವ ಖುಷಿಯನ್ನು ಮಾತಿನಲ್ಲಿ Read more…

ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್: ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಲಾಗಿದೆ. ಎಸ್.ಪಿ. ಶ್ರೇಣಿ ಭತ್ಯೆ 4800 ರೂ.ನಿಂದ 8000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ Read more…

ಭಾರತೀಯ ನೌಕಾಪಡೆಗೆ ಮತ್ತಷ್ಟು ಶಕ್ತಿ : ಗುರಿ ನಾಶಪಡಿಸಿದ ʻಸೂಪರ್ಸಾನಿಕ್ ಕ್ರೂಸ್ʼ ಕ್ಷಿಪಣಿ| Watch video

ನವದೆಹಲಿ : ʻಆತ್ಮನಿರ್ಭರ ಭಾರತ್’ ಉಪಕ್ರಮಕ್ಕೆ ಉತ್ತೇಜನ ನೀಡುವ ಸಲುವಾಗಿ, ಭಾರತೀಯ ನೌಕಾಪಡೆ ಬುಧವಾರ ಸುಧಾರಿತ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯೊಂದಿಗೆ ಹೆಚ್ಚಿನ ವ್ಯಾಪ್ತಿಯಲ್ಲಿ ಭೂ ಗುರಿಯನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ. Read more…

ಬೆನ್ನಿನ ಮೇಲೆ ಕಾಣಿಸಿಕೊಳ್ಳುವ ಮೊಡವೆ ಸಮಸ್ಯೆಗೆ ಇಲ್ಲಿದೆ ಮದ್ದು

ಹುಡುಗಿಯರ ಮುಖದಲ್ಲಿ ಮೊಡವೆ ಸಮಸ್ಯೆ ಸಾಮಾನ್ಯ. ಬೇಸಿಗೆಯಲ್ಲಿ ಮೊಡವೆ, ಕೆಂಪು ಗುಳ್ಳೆಗಳು, ತುರಿಕೆ ಸಮಸ್ಯೆಯಾಗುತ್ತದೆ. ಕೆಲವರ ಬೆನ್ನು, ಕುತ್ತಿಗೆ ಮೇಲೆ ಮೊಡವೆ, ಕೆಂಪು ಗುಳ್ಳೆ ಕಾಣಿಸಿಕೊಳ್ಳುತ್ತದೆ. ಇದ್ರಿಂದ ಡೀಪ್ Read more…

ಆರು ಬಾರಿಯ ವಿಶ್ವ ಚಾಂಪಿಯನ್ ಬಾಕ್ಸರ್ ‌ʻಮೇರಿ ಕೋಮ್ʼ ನಿವೃತ್ತಿ ಘೋಷಣೆ | Mary Kom Retirement

ಖ್ಯಾತ ಬಾಕ್ಸರ್ ಮೇರಿ ಕೋಮ್ ನಿವೃತ್ತಿ ಘೋಷಿಸಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್ (ಐಬಿಎ) ನಿಯಮಗಳ ಪ್ರಕಾರ, ಪುರುಷ ಮತ್ತು ಮಹಿಳಾ ಬಾಕ್ಸರ್ಗಳಿಗೆ 40 ವರ್ಷ ವಯಸ್ಸಿನವರೆಗೆ ಮಾತ್ರ ಸ್ಪರ್ಧಿಸಲು Read more…

ಬಿಜೆಪಿಯಿಂದ ರಾಮ ಮಂದಿರ ದರ್ಶನ ಅಭಿಯಾನ: ಜ. 31 ಮೊದಲ ರೈಲು ಅಯೋಧ್ಯೆಗೆ

ಬೆಂಗಳೂರು: ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ರಾಮ ಮಂದಿರ ದರ್ಶನ ಅಭಿಯಾನ ಅಂಗವಾಗಿ ಜನವರಿ 31ರಂದು ಬೆಂಗಳೂರಿನಿಂದ ಮೊದಲ ರೈಲು ಹೊರಡಲಿದೆ. ಬೆಂಗಳೂರಿನಿಂದ 1,500 ಜನರ ಹೊತ್ತು ರೈಲು ಸಾಗಲಿದ್ದು, Read more…

ʻಯುವನಿಧಿ ಯೋಜನೆʼ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಯುವನಿಧಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂಘೋಷಿತ ಪ್ರಮಾಣ ಪತ್ರವನ್ನು ಅಪ್‌ ಲೋಡ್‌ ಮಾಡಬೇಕು Read more…

ʼಉಗುರುʼ ಕಚ್ಚುವ ಅಭ್ಯಾಸವಿದೆಯಾ….? ಹಾಗಾದ್ರೆ ಈ ಸ್ಟೋರಿ ಓದಿ

ಬಾಲ್ಯದಿಂದಲೂ ನೀವು ಉಗುರು ಕಚ್ಚೋದು ಕೆಟ್ಟ ಅಭ್ಯಾಸ ಎಂದು ಹಿರಿಯರು ಹೇಳ್ತಿರೋದನ್ನ ಕೇಳಿಯೇ ಇರ್ತೀರಿ. ಆದರೆ ಈ ಉಗುರು ಕಚ್ಚುವ ಅಭ್ಯಾಸ ಯಾಕೆ ಕೆಟ್ಟದ್ದು ಅನ್ನೋದಕ್ಕೆ ಸಂಪೂರ್ಣ ವಿವರಣೆ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 7,100 ಸಹಾಯಕ ಪ್ರಾಧ್ಯಪಕರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಉನ್ನತ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ 7,100 ಸಹಾಯಕ ಪ್ರಾಧ್ಯಪಕರ ನೇಮಕಾತಿ ಮಾಡಿಕೊಳ್ಳುವಂತೆ Read more…

ಕಚ್ಚಾ ತೈಲ ದರ ಭಾರಿ ಇಳಿಕೆ: ಪೆಟ್ರೋಲ್ 11 ರೂ., ಡೀಸೆಲ್ 6 ರೂ. ಕಡಿತ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರತಿ ಲೀ. ಪೆಟ್ರೋಲ್ ನಿಂದ 11 ರೂ., ಡೀಸೆಲ್ ನಿಂದ 6 ರೂಪಾಯಿ ಉಳಿತಾಯವಾಗುತ್ತಿದ್ದು, ದರ ಕಡಿತ Read more…

BIG NEWS : ವಾರದೊಳಗೆ ʻಜಾತಿಗಣತಿ ವರದಿʼ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ

ಬೆಂಗಳೂರು : ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿರುವ ಜಾತಿ ಗಣತಿ ವರದಿಯನ್ನು ಈ ತಿಂಗಳ ಅಂತ್ಯದೊಳಗೆ ಸರ್ಕಾರಕ್ಕೆ ಸಲ್ಲಿಸುವುದಾಗಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ Read more…

ರಾಜ್ಯ ಸರ್ಕಾರಿ ನೌಕರರಿಗೆ ʻಹಳೆ ಪಿಂಚಣಿʼ ಭಾಗ್ಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ 2006 ನೇ ಸಾಲಿನ ಏಪ್ರಿಲ್‌ 1 ಕ್ಕಿಂತ ಮುಂಚೆ ನೇಮಕಗೊಂಡ ಸರ್ಕಾರಿ ನೌಕರರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಷ್ಟ್ರೀಯ ಪಿಂಚಣಿ ಯೋಜನೆ ಬದಲಿಗೆ ಹಳೆ Read more…

ಫೆ. 8 ವಿಧಾನಸೌಧ ಮುಂಭಾಗ ಸಿಎಂ ರಾಜ್ಯಮಟ್ಟದ ಜನಸ್ಪಂದನ: ಉಚಿತ ಬಸ್, ಲಘು ಉಪಾಹಾರ, ಊಟದ ವ್ಯವಸ್ಥೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ Read more…

ಜಿಮ್‌ನಲ್ಲಿ ವರ್ಕೌಟ್‌ ಆರಂಭಿಸಲು ಸರಿಯಾದ ವಯಸ್ಸು ಯಾವುದು ಗೊತ್ತಾ….? ಇಲ್ಲಿದೆ ತಜ್ಞರ ಸಲಹೆ

ಬಾಡಿ ಬಿಲ್ಡ್‌ ಮಾಡಬೇಕು ಅನ್ನೋದು ಅನೇಕ ಯುವಕರ ಆಸೆ. ಇದಕ್ಕಾಗಿ ಕೆಲವರು ಬಹಳ ಚಿಕ್ಕ ವಯಸ್ಸಿನಲ್ಲೇ ಜಿಮ್‌ನಲ್ಲಿ ವ್ಯಾಯಾಮ ಮಾಡಲು ಪ್ರಾರಂಭಿಸ್ತಾರೆ. ಸಿಕ್ಸ್ ಪ್ಯಾಕ್ ಆಬ್ಸ್‌ ಬಿಲ್ಡ್‌ ಮಾಡಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...