alex Certify Latest News | Kannada Dunia | Kannada News | Karnataka News | India News - Part 4628
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 14 ರಿಂದ ಕಠಿಣ ಲಾಕ್ ಡೌನ್ ಜಾರಿ: ಅಗತ್ಯ ವಸ್ತು – ಸೇವೆ ಹೊರತಾಗಿ ಎಲ್ಲವೂ ಬಂದ್

ಕೊರೋನಾ ಸೋಂಕು ತಡೆ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಎರಡು ಜಿಲ್ಲೆಗಳಲ್ಲಿ Read more…

BIG NEWS: 30 ಕೆಜಿ ಚಿನ್ನ ಸ್ಮಗ್ಲಿಂಗ್ ಕೇಸ್, ಬೆಂಗಳೂರಿನಲ್ಲಿ ಕೇರಳದ ಸ್ವಪ್ನಾ ಅರೆಸ್ಟ್

ಕೇರಳ ರಾಜಕೀಯದಲ್ಲಿ ಸಂಚಲನ ಮೂಡಿಸಿದ 15 ಕೋಟಿ ರೂಪಾಯಿ ಬೆಲೆಯ 30 ಕೆಜಿ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ರಾಷ್ಟ್ರೀಯ Read more…

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್: 5 ಲಕ್ಷ ರೂ.ವರೆಗೆ ಸಾಲ, 3.5 ಲಕ್ಷ ರೂ. ಸಹಾಯ ಧನ ಸೌಲಭ್ಯ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ರಾಷ್ಟ್ರೀಕೃತ ಬ್ಯಾಂಕ್‍ಗಳ Read more…

BIG NEWS: ಅಂತರ ಜಿಲ್ಲಾ ಸಂಚಾರ ನಿರ್ಬಂಧಕ್ಕೆ HDK ಒತ್ತಾಯ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕೆಂದು ಮಾಜಿ ಮುಖ್ಯಮಂತ್ರಿ Read more…

ಅಮಿತಾಬ್ ಬಚ್ಚನ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್

ಹಿರಿಯ ನಟ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು Read more…

ಮತ್ತೆ ಬೆಚ್ಚಿಬಿದ್ದ ಬೆಂಗಳೂರು: 1533 ಮಂದಿಗೆ ಸೋಂಕು, ಇಂದು ಎಲ್ಲಾ ಜಿಲ್ಲೆಯಲ್ಲೂ ಕೊರೊನಾ ದಾಳಿ – ಯಾವ ಜಿಲ್ಲೆಯಲ್ಲಿ ಎಷ್ಟು..? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 2798 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,862 Read more…

BIG SHOCKING: ರಾಜ್ಯದಲ್ಲಿಂದು 70 ಮಂದಿ ಸಾವು, ಆಸ್ಪತ್ರೆಯಲ್ಲಿ 20,883 ಜನ, 504 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 2798 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 36,216 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 880 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಪುರುಷರ ಸಂಭೋಗ ಸುಖ ಹೆಚ್ಚಿಸುತ್ತೆ ಈ ಸಮಯ

ಮಳೆಗಾಲ ಶುರುವಾಗಿದೆ. ಕೆಲವೇ ತಿಂಗಳಲ್ಲಿ ಚಳಿಗಾಲ ಬರಲಿದೆ. ಚಳಿಗಾಲ ಸಾಕಷ್ಟು ಅನುಕೂಲಕರವಾಗಿರುತ್ತೆ. ತೂಕ ಇಳಿಕೆಯಿಂದ ಹಿಡಿದು ಪ್ರೀತಿ ಹೆಚ್ಚಿಸಲು ಚುಮುಚುಮು ಚಳಿ ನೆರವಾಗುತ್ತದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ನವಜೋಡಿಗೆ ಹಬ್ಬ. Read more…

BIG NEWS: ಕೊರೋನಾ ತಡೆಗೆ 1 ವಾರ ಸಂಪೂರ್ಣ ಲಾಕ್ ಡೌನ್ ಘೋಷಣೆ: ನಾಡಿನ ಜನತೆಗೆ ಸಿಎಂ ಯಡಿಯೂರಪ್ಪ ಮನವಿ

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜುಲೈ 14 ರ ಮಂಗಳವಾರ ರಾತ್ರಿ 8 ಗಂಟೆಯಿಂದ 1 ವಾರಗಳ Read more…

ಬೆಳಗಿನ ಪ್ರಾರ್ಥನೆ ವೇಳೆ ಅನಿರೀಕ್ಷಿತ ಅತಿಥಿ ಆಗಮನ…!

ಕೆಥೆಡ್ರಲ್ ನ ವಿಕರ್ ಅವರ ಆನ್ಲೈನ್ ಪ್ರಾರ್ಥನೆಗೆ ಬೆಕ್ಕೊಂದು ಅತಿಥಿಯಾಗಿ ಬಂದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ಕ್ಯಾಂಟರ್ಬರಿ ಕೆಥೆಡ್ರಲ್ ನ ವೆರಿ ರೆವರೆಂಡ್ ಡಾ.ರಾಬರ್ಟ್ Read more…

ಗಮನಿಸಿ…! ಜುಲೈ 14 ರಿಂದ ಕಠಿಣ ಲಾಕ್ ಡೌನ್ ಜಾರಿಗೆ ಆದೇಶ, ಅಗತ್ಯ ಸೇವೆ ಹೊರತಾಗಿ ಎಲ್ಲವೂ ಬಂದ್

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಒಂದು ವಾರ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ Read more…

BIG NEWS: ಸೋಮವಾರ ಬೆಳಿಗ್ಗೆವರೆಗೆ ಬಂದ್ – ಜುಲೈ 14 ರಿಂದ ಲಾಕ್ ಡೌನ್ ಜಾರಿ – ಸರ್ಕಾರದಿಂದ ಆದೇಶ

ಬೆಂಗಳೂರು: ಮತ್ತೆ ಒಂದು ವಾರ ಲಾಕ್ಡೌನ್ ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ಜಾರಿಗೆ ರಾಜ್ಯ ಸರ್ಕಾರ Read more…

‘ಕೊರೊನಾ’ಗೆ ಖರ್ಚು ಮಾಡಿದ ಹಣವೆಷ್ಟು..? ಲೆಕ್ಕ ಕೊಡಿ ಅಭಿಯಾನ ಕೈಗೊಂಡ ಮಾಜಿ ಸಿಎಂ ಸಿದ್ಧರಾಮಯ್ಯ

‘ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ ಅಭಿಯಾನ’ವನ್ನು ಕಾಂಗ್ರೆಸ್ ಪಕ್ಷದಿಂದ ಆರಂಭಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕುರಿತು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೊರೊನಾ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ Read more…

BIG BREAKING: ಮಂಗಳವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಪ್ಲೀಟ್‌ ಲಾಕ್‌ ಡೌನ್‌

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜುಲೈ 14 ರ ಮಂಗಳವಾರ ರಾತ್ರಿ 8.00 ಗಂಟೆಯಿಂದ 1 ವಾರಗಳ Read more…

ರಸ್ತೆಯಲ್ಲೇ ಗುಟ್ಕಾ ಉಗುಳಿದವನಿಗೆ ತಕ್ಕಶಾಸ್ತಿ

ಬೆಳಗಾವಿ: ಗುಟ್ಕಾ ಜಗಿದು ರಸ್ತೆಯಲ್ಲಿ ಉಗುಳಿದ ಯುವಕನಿಗೆ ಅಂಗಿ ಬಿಚ್ಚಿ ಒರೆರಿಸುವಂತೆ ಪೌರಾಯುಕ್ತರು ತಾಕೀತು ಮಾಡಿದ್ದಾರೆ. ಆಯುಕ್ತರ ಹಿಗ್ಗಾಮುಗ್ಗಾ ತರಾಟೆಗೆ ಬೆಚ್ಚಿಬಿದ್ದ ಯುವಕ ಅಂಗಿ ಬಿಚ್ಚಿ ಉಗುಳಿದ ಜಾಗ Read more…

ಬಿಗ್ ನ್ಯೂಸ್: ಬುಧವಾರದಿಂದ ಮತ್ತೆ ಒಂದು ವಾರ ಲಾಕ್ಡೌನ್ ಜಾರಿಗೆ ಸಿಎಂ ನಿರ್ಧಾರ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿಗಳು, ಸೇರಿದಂತೆ ಹಿರಿಯ Read more…

ಬೆಚ್ಚಿ ಬೀಳಿಸುವ ವರದಿ: ಕೊರೋನಾ ಮರಣ ಮೃದಂಗ, ಬೆಂಗಳೂರು 23 ಸೇರಿ ಒಂದೇ ದಿನ 70 ಮಂದಿ ಸಾವು – ದಾಖಲೆಯ 2799 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಬ್ಲಾಸ್ಟ್ ಆಗಿದ್ದು, ಇವತ್ತು ಒಂದೇ ದಿನ ಬರೋಬ್ಬರಿ 70 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 613 ಕ್ಕೆ ಏರಿಕೆಯಾಗಿದೆ. Read more…

BIG NEWS: ಸಚಿವ ಸಿ.ಟಿ. ರವಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಸಿ.ಟಿ. ರವಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. Read more…

ಮಗು ಆಟವಾಡುವಾಗಲೇ ಆಘಾತಕಾರಿ ಘಟನೆ, ದಾಳಿ ಮಾಡಿ ಕೊಂದು ಹಾಕಿದ ಚಿರತೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಗ್ರಾಮವೊಂದರಲ್ಲಿ 4 ವರ್ಷದ ಬಾಲಕನನ್ನು ಚಿರತೆ ಕೊಂದು ಹಾಕಿದೆ. ರಾಜೇಂದ್ರಪುರದ ಮುನಿರಾಜು, ದೊಡ್ಡಈರಮ್ಮ ದಂಪತಿಯ ಪುತ್ರ ಚಂದು ಮೃತಪಟ್ಟ ಮಗು Read more…

BREAKING: ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಲವ್ ಮ್ಯಾರೇಜ್ ವಿಚಾರಕ್ಕೆ 5 ಮಂದಿಯ ಬರ್ಬರ ಹತ್ಯೆ…?

ರಾಯಚೂರು: ಪ್ರೇಮ ವಿವಾಹ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ Read more…

ಸಾರಿಗೆ ಸಿಬ್ಬಂದಿಗೆ ಡಿಸಿಎಂ ಲಕ್ಷ್ಮಣ ಸವದಿ ʼಗುಡ್ ನ್ಯೂಸ್ʼ

ಬೆಳಗಾವಿ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಿಪ್ಪಾಣಿಯಲ್ಲಿ ಮಾತನಾಡಿದ ಅವರು, ಕೆಎಸ್ಆರ್ಟಿಸಿ 2652 ಕೋಟಿ ರೂಪಾಯಿ Read more…

ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್, ಅನಗತ್ಯವಾಗಿ ಹೊರಬಂದ್ರೆ ಅಷ್ಟೇ…!

ಬೆಂಗಳೂರು: ಇಂದು ರಾತ್ರಿ 8 ಗಂಟೆಗೆ ನೈಟ್ ಕರ್ಫ್ಯೂ ಜಾರಿಯಾಗುವುದರೊಂದಿಗೆ 33 ಗಂಟೆಗಳ ಲಾಕ್ ಡೌನ್ ಆರಂಭವಾಗಲಿದೆ. ಎರಡನೇ ಸಂಡೇ ಲಾಕ್ಡೌನ್ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ Read more…

ಶಾಕಿಂಗ್ ನ್ಯೂಸ್: ಕೊರೋನಾ ಸೋಂಕು ತಗುಲಿದ್ದ 12 ವರ್ಷದ ಬಾಲಕಿ ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದ್ದ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ 12 ವರ್ಷದ ಬಾಲಕಿ ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದು ಕೊರೊನಾ Read more…

ಅಚ್ಚರಿಗೆ ಕಾರಣವಾಗಿದೆ ನೀಲಿ ಬಣ್ಣದ ಲಾವಾ ಸ್ಪೋಟ…!

ಜಗತ್ತಿನ ಅತ್ಯಂತ ಶ್ರೇಷ್ಠ ಕಲಾಕಾರ ಎಂದರೆ ಅದು ಪ್ರಕೃತಿ. ಮಾನವರು ಊಹಿಸಲೂ ಸಾಧ್ಯವಿರದ ಮನಮೋಹಕ ದೃಶ್ಯ ಚಿತ್ತಾರಗಳನ್ನು ಪ್ರಕೃತಿ ತನ್ನೊಡಲಲ್ಲಿ ಇಟ್ಟುಕೊಂಡಿದೆ. ಇತ್ತೀಚೆಗೆ ಇಂಡೋನೇಷ್ಯಾದ ಕಾವಾ ಇಜೆನ್ ಜ್ವಾಲಾಪರ್ವತದಲ್ಲಿ Read more…

ಪರಸ್ಪರ ಆರೋಗ್ಯ ವಿಚಾರಿಸಿಕೊಂಡ BSY – HDK

ರಾಜ್ಯದಲ್ಲಿ ಕೊರೊನಾ ಬಿಟ್ಟುಬಿಡದೇ ಕಾಡುತ್ತಿದೆ. ಇದನ್ನು ನಿಯಂತ್ರಿಸುವುದೇ ಯಡಿಯೂರಪ್ಪ ಸರ್ಕಾರಕ್ಕೆ ದೊಡ್ಡ ಸವಾಲಾಗಿದ್ದು, ಹೀಗಾಗಿ ಪ್ರತಿ ನಿತ್ಯವೂ ಸರಣಿ ಸಭೆಗಳು ನಡೆಯುತ್ತಿವೆ. ಇದರ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪನವರ ಗೃಹ Read more…

ʼಮಾಸ್ಕ್ʼ‌ ಮಹತ್ವವನ್ನು ಈ ರೀತಿ ತಿಳಿಸಿದ್ದಾರೆ ಪುಟ್ಟ ಪೋರರು…!

ಕೋವಿಡ್ ಸಾಂಕ್ರಮಿಕದ ನಡುವೆ ಎಲ್ಲೇ ಹೋದರೂ ಮಾಸ್ಕ್ ಧರಿಸಿಕೊಂಡು ಹೋಗಬೇಕು ಎನ್ನುವ ಜಾಗೃತಿಯನ್ನು ಜನರಲ್ಲಿ ಮೂಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ಅನೇಕರು ತಂತಮ್ಮ ಪ್ರಯತ್ನಗಳನ್ನು ಮಾಡಿದ್ದಾರೆ. ಇವರುಗಳ ಸಾಲಿಗೆ ಈಗ Read more…

BIG NEWS: ಸಿಕ್ಕೇ ಬಿಡ್ತಾ ಮಾರಣಾಂತಿಕ ಕೊರೊನಾಗೆ ಲಸಿಕೆ…? ಇಲ್ಲಿದೆ ಲಸಿಕೆ ಪಡೆದುಕೊಂಡ ಮೊದಲ ಮಹಿಳೆಯ ಅನಿಸಿಕೆ

ಅಮೆರಿಕದಲ್ಲಿ ಕೊರೊನಾ ವೈರಸ್ ಲಸಿಕೆಯನ್ನು ಮೊದಲು ಪಡೆದ ಮಹಿಳೆ ತನ್ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಲಸಿಕೆ ಕುರಿತ ಅಧ್ಯಯನದ ಮೊದಲ ಸುತ್ತಿನಲ್ಲಿ, 43 ವರ್ಷದ ಜೆನ್ನಿಫರ್ ಹೊಲ್ಲರ್‌ಗೆ ಮಾರ್ಚ್‌ನಲ್ಲಿ ಲಸಿಕೆ Read more…

2020 ರ ಪರಿಸ್ಥಿತಿಯನ್ನು ಬಿಂಬಿಸುತ್ತಿದೆ ಈ ಕುರ್ಚಿ…!

2020 ರ ವರ್ಷ ಬಹುತೇಕ ಮಂದಿಗೆ ಬಹಳ ನೋವಿನ ವರ್ಷವಾಗಿದೆ ಎಂದು ಸಾಕಷ್ಟು ಬಾರಿ ಕೇಳುತ್ತಲೇ ಇದ್ದೇವೆ, ಇದು ಸತ್ಯವೆಂದೂ ಸಹ ಅನಿಸುತ್ತಲೇ ಇರುವಂಥ ಘಟನೆಗಳು ಸಂಭವಿಸುತ್ತಲೇ ಬಂದಿವೆ. Read more…

2 ಹುಲಿಗಳ ನಡುವಿನ ರಣ ಕಾಳಗದ ವಿಡಿಯೋ ವೈರಲ್

ದಕ್ಷಿಣ ಆಫ್ರಿಕಾದ ಟೈಗರ್ ಕ್ಯಾನ್ಯನ್ ವನ್ಯಜೀವಿ ಮತ್ತು ಸಫಾರಿ ಉದ್ಯಾನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ರಣಕಾಳಗದ ವಿಡಿಯೋ ಈಗ ವೈರಲ್ ಆಗಿದೆ. 2013ರಲ್ಲಿ ಈ ವಿಡಿಯೋವನ್ನು Read more…

ʼಪಂಜಾಬಿʼ ಕಲಿಯಲು ಇಲ್ಲಿದೆ ಒಂದು ಸರಳ ವಿಧಾನ

ಹೊಸ ಭಾಷೆಯನ್ನು ಕಲಿಯುವ ಆಲೋಚನೆ ಎಷ್ಟು ಚೆಂದವೂ ಅಷ್ಟೇ ಸವಾಲುಗಳನ್ನೂ ಸಹ ನಮ್ಮ ಮುಂದೆ ಇಡುತ್ತದೆ. ಒಂದಷ್ಟು ಮಟ್ಟಿನ ಸಂಕಲ್ಪದಿಂದ ಹೊಸ ಭಾಷೆಗಳನ್ನು ಆರಾಮವಾಗಿ ಕಲಿಯಬಹುದಾಗಿದೆ. ಪಂಜಾಬಿ ಭಾಷೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...