alex Certify Latest News | Kannada Dunia | Kannada News | Karnataka News | India News - Part 463
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾಫಿಕ್ ಮಧ್ಯೆ ಅಭಿಮಾನಿಯ ಅರ್ಜೆಂಟೀನಾ ಜರ್ಸಿಗೆ ಸಹಿ ಹಾಕಿದ ಲಿಯೋನೆಲ್ ಮೆಸ್ಸಿ! ವಿಡಿಯೋ ವೈರಲ್

ಲಿಯೋನೆಲ್ ಮೆಸ್ಸಿ ಅವರ ಮತ್ತೊಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ತಮ್ಮ ಕಾರಿನಲ್ಲಿ ಕುಳಿತು ಟ್ರಾಫಿಕ್ ಮಧ್ಯದಲ್ಲಿ ರಸ್ತೆಯಲ್ಲಿ ಅಭಿಮಾನಿಯ ಅರ್ಜೆಂಟೀನಾ ಜರ್ಸಿಗೆ ಸಹಿ ಹಾಕುವುದನ್ನು ಕಾಣಬಹುದು. Read more…

ಸಂಸದ ಸಿದ್ದೇಶ್ವರ್ ಗೆ ಟಿಕೆಟ್ ಕೊಡದಂತೆ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಮುಖಂಡರ ಆಗ್ರಹ

ಬೆಂಗಳೂರು: ಕಾರ್ಯಕರ್ತರನ್ನು ಕಡೆಗಣಿಸಿದ, ಅಭಿವೃದ್ಧಿ ಕಾರ್ಯ ಮಾಡದ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿದಂತೆ ಪಕ್ಷದ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ Read more…

ರಣಜಿಯಲ್ಲಿ 10,000 ರನ್ ಪೂರ್ಣಗೊಳಿಸಿದ ಮನೋಜ್ ತಿವಾರಿ

ಗುವಾಹಟಿ: ರಣಜಿ ಟ್ರೋಫಿಯಲ್ಲಿ ಬೆಂಗಾಲ್‌ ನ ಮನೋಜ್ ತಿವಾರಿ 10000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಅನುಸ್ತಪ್ ಮಜುಂದಾರ್ ಅಜೇಯ ಶತಕ ಸಿಡಿಸಿದರೆ, ನಾಯಕ ಮನೋಜ್ ತಿವಾರಿ ಅರ್ಧಶತಕ ಗಳಿಸಿ ಔಟಾಗದೆ Read more…

BREAKING : ದೆಹಲಿ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಢ : ಐದು ಜನರು ಸಿಲುಕಿರುವ ಶಂಕೆ

ನವದೆಹಲಿ: ಈಶಾನ್ಯ ದೆಹಲಿಯ ಶಹದಾರಾ ಪ್ರದೇಶದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ., ಅಗ್ನಿಶಾಮಕ ದಳದ ಇಲಾಖೆಗೆ ಮಾಹಿತಿ ನೀಡಲಾಯಿತು. ಬೆಂಕಿಯನ್ನು ನಿಯಂತ್ರಿಸಲು ಒಟ್ಟು 5 ಅಗ್ನಿಶಾಮಕ Read more…

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲದ ಹೂವು ಹಿಡಿದು ಶಾಲಾ ಮಕ್ಕಳ ನೃತ್ಯ: ಪಕ್ಷದ ಸಂಕೇತ ಎಂದು ಶಾಸಕ ಶಿವಲಿಂಗೇಗೌಡ ಗರಂ

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಕಮಲದ ಹೂವು ಹಿಡಿದು ನೃತ್ಯ ಮಾಡಿದ್ದಕ್ಕೆ ಶಾಸಕ ಶಿವಲಿಂಗೇಗೌಡ ವಿರೋಧ ವ್ಯಕ್ತಪಡಿಸಿದ್ದು, Read more…

ಪೋಷಕರೇ ಗಮನಿಸಿ : ನಿಮ್ಮ ಮಕ್ಕಳಿಗೆ ತಪ್ಪದೇ ಮಾರ್ಚ್ 3ರಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕೊಪ್ಪಳ Read more…

ಗಣರಾಜ್ಯೋತ್ಸವ ಪರೇಡ್ ನಲ್ಲಿ ಟ್ಯಾಬ್ಲೋಗೆ ಸಿಗದ ಅವಕಾಶ: ಕೇಂದ್ರಕ್ಕೆ ಪಂಜಾಬ್ ಸಿಎಂ ಮತ್ತೆ ತರಾಟೆ

ಶುಕ್ರವಾರ ದೆಹಲಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಂಜಾಬ್ ರಾಜ್ಯದ ಟ್ಯಾಬ್ಲೋ ಸೇರಿಸದಿರುವ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೇಂದ್ರವನ್ನು ಮತ್ತೆ ತರಾಟೆಗೆ ತೆಗೆದುಕೊಂಡರು, ತಾಯ್ನಾಡಿಗಾಗಿ ಲೆಕ್ಕವಿಲ್ಲದಷ್ಟು ತ್ಯಾಗ ಮಾಡಿದ Read more…

ಪ್ರಸಕ್ತ ವರ್ಷವೇ ʻ Liverpoolfcʼ ವ್ಯವಸ್ಥಾಪಕ ಹುದ್ದೆಗೆ ಜುರ್ಗನ್ ಕ್ಲೋಪ್ ರಾಜೀನಾಮೆ| Jurgen Klopp‌

ಲಿವರ್ ಪೋಲ್ ತಂಡದ ಮ್ಯಾನೇಜರ್ ಜುರ್ಗೆನ್ ಕ್ಲೋಪ್ 2023/24ರ ಋತುವಿನ ಕೊನೆಯಲ್ಲಿ ತಮ್ಮ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಕ್ಲೋಪ್ 2015 ರಲ್ಲಿ ಆನ್ಫೀಲ್ಡ್ಗೆ ಆಗಮಿಸಿದರು, ಕ್ಲಬ್ನ ಅದೃಷ್ಟವನ್ನು ಬದಲಾಯಿಸಿದರು Read more…

ಪಾಕಿಸ್ತಾನದೊಂದಿಗೆ ಲಕ್ಕಿ ಕಾಯಿನ್ ಟಾಸ್ ನಲ್ಲಿ ಗೆದ್ದ ಭಾರತ: ರಾಷ್ಟ್ರಪತಿ ಬಳಸುವ ‘ಬಗ್ಗಿ’ ವಿಶೇಷ ವಾಹನ ಹೊಂದಿದ್ದು ಹೇಗೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಶುಕ್ರವಾರ ಭಾರತದ 75ನೇ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ಭವನದಿಂದ ಕರ್ತವ್ಯ ಪಥದಲ್ಲಿ ಭವ್ಯ ಪರೇಡ್‌ನ ಭಾಗವಾಗಲು Read more…

ಭೂಕಂಪ, ಬಾಂಬ್ ಸ್ಫೋಟ, ಯುದ್ಧ ಭೀತಿ, ಅಕಾಲಿಕ ಮಳೆ, ಜಲಕಂಠಕದಿಂದ ಜನ ತಲ್ಲಣ: ಕೋಡಿಮಠ ಸ್ವಾಮೀಜಿ ಸ್ಪೋಟಕ ಭವಿಷ್ಯ

ಗದಗ: 2024ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳು ಇಲ್ಲ. ಬಾಂಬ್ ಸ್ಪೋಟಿಸುವ ಸಂಭವ ಇದೆ. ಯುದ್ಧ ಭೀತಿ ಆವರಿಸಲಿದೆ. ಭೂಕಂಪ ಜಲಕಂಠಕವೂ ಇದ್ದು, ಜನ ತಲ್ಲಣಗೊಳ್ಳುತ್ತಾರೆ ಎಂದು Read more…

BIG NEWS : ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು : ಡಿಸಿಎಂಗೂ ರಾಜಕೀಯ ಸಲಹೆಗಾರರ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಗಳಿಗೂ ರಾಜಕೀಯ ಸಲಹೆಗಾರರನ್ನು ನೇಮಕ ಮಾಡಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನಿಗಮ-ಮಂಡಳಿ ನೇಮಕ ಪಟ್ಟಿ ಬಿಡುಗಡೆ Read more…

BIG UPDATE : ಜ.28ರಂದು ಸಿಎಂ ಸ್ಥಾನಕ್ಕೆ ‘ನಿತೀಶ್ ಕುಮಾರ್’ ರಾಜೀನಾಮೆ.? ಅದೇ ದಿನ ಹೊಸ ಸರ್ಕಾರ ರಚನೆ

ನವದೆಹಲಿ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 24 ಗಂಟೆಗಳಲ್ಲಿ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಜನವರಿ 28 Read more…

BREAKING : ರಾಜ್ಯ , ಜಿಲ್ಲಾ, ತಾಲೂಕು ಮಟ್ಟದಲ್ಲಿ ‘ಗ್ಯಾರಂಟಿ ಯೋಜನೆ’ ಅನುಷ್ಠಾನ ಸಮಿತಿ ರಚಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ , ಜಿಲ್ಲಾ, ತಾಲೂಕು ಮಟ್ಟದಲ್ಲಿ ‘ಗ್ಯಾರಂಟಿ ಯೋಜನೆ’ ಅನುಷ್ಠಾನ ಸಮಿತಿ ರಚಿಸುವಂತೆ Read more…

ಪ್ರಧಾನಿ ಮೋದಿ ‘RSS’ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಆರ್ ಎಸ್ ಎಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ಸಂಘಟನೆ ಮತ್ತು ಬಿಜೆಪಿ Read more…

BREAKING : ರಾಜ್ಯದ 32 ಶಾಸಕರಿಗೆ ‘ನಿಗಮ ಮಂಡಳಿ’ ಅಧ್ಯಕ್ಷ ಸ್ಥಾನ ನೀಡಿ ಆದೇಶ , ಹೀಗಿದೆ ಪಟ್ಟಿ

ಬೆಂಗಳೂರು : ಭಾರೀ ಕುತೂಹಲಕ್ಕೆ ಕಾರಣವಾಗಿದ್ದ  ರಾಜ್ಯ ಸರ್ಕಾರದ  ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 32 ಕಾಂಗ್ರೆಸ್ ಶಾಸಕರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ Read more…

BREAKING NEWS: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ; ಇಲ್ಲಿದೆ ಪಟ್ಟಿ

ಬೆಂಗಳೂರು: 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ Read more…

BIG NEWS : ಗಣರಾಜ್ಯೋತ್ಸವದ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ ; ಕೆಲಕಾಲ ಆತಂಕ ಸೃಷ್ಟಿ

ದಾವಣಗೆರೆ : ಗಣರಾಜ್ಯೋತ್ಸವ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ದಾವಣಗೆರೆ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಈ Read more…

BIG NEWS: ಮಗ ತಿರುಗಿ ಮನೆಗೆ ಬರಲಿ ಎಂದು ಬಿಜೆಪಿಯಿಂದ ಒತ್ತಡವಿದೆ; ಹೊಸ ಬಾಂಬ್ ಸಿಡಿಸಿದ ಲಕ್ಷ್ಮಣ ಸವದಿ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಘರ್ ವಾಪ್ಸಿ ಬಗ್ಗೆ ಭಾರಿ ಚರ್ಚೆ ನಡೆದಿರುವಾಗಲೇ ಬಿಜೆಪಿಯಿಂದ ನನಗೆ ಬಹಳ Read more…

Republic Day : ನೃತ್ಯದಲ್ಲಿ ಕಮಲದ ಹೂ ಬಳಸಿದ ಮಕ್ಕಳು : ಶಿಕ್ಷಕಿ ವಿರುದ್ಧ ರೊಚ್ಚಿಗೆದ್ದ ‘ಕೈ’ ಶಾಸಕ ಶಿವಲಿಂಗೇಗೌಡ

ಹಾಸನ : ಶಾಲಾ ಮಕ್ಕಳ ನೃತ್ಯ ಪ್ರದರ್ಶನ ವೇಳೆ ಮಕ್ಕಳ ಕೈಯಲ್ಲಿ ಶಿಕ್ಷಕಿ ಕಮಲದ ಹೂ ನೀಡಿದ್ದಕ್ಕೆ ಶಿಕ್ಷಕಿ ವಿರುದ್ಧ ಕಾಂಗ್ರೆಸ್ ಪಕ್ಷದ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಗರಂ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘CRPF’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತದ ಪ್ರಮುಖ ಅರೆಸೈನಿಕ ಪಡೆಗಳಲ್ಲಿ ಒಂದಾದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನಲ್ಲಿ ಕೆಲಸ ಪಡೆಯಲು ಬಯಸುವವರಿಗೆ ಗುಡ್ ನ್ಯೂಸ್. 169 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು Read more…

BIG NEWS: ಸವದಿ ದೈಹಿಕವಾಗಿ ಕಾಂಗ್ರೆಸ್ ನಲ್ಲಿದ್ದರೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದಾರೆ; ಬಿ.ವೈ.ವಿಜಯೇಂದ್ರ ಅಚ್ಚರಿ ಹೇಳಿಕೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಇದೀಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನೂ ಬಿಜೆಪಿಗೆ ವಾಪಾಸ್ ಕರೆತಲು ಯತ್ನಗಳು ನಡೆಯುತ್ತಿವೆ ಎಂಬ ಬಗ್ಗೆ ರಾಜ್ಯ ರಾಜಕೀಯ Read more…

BIG NEWS : ರಾಜ್ಯ ಸರ್ಕಾರದಿಂದ ‘ಬ್ರಾಹ್ಮಣ ಸಮುದಾಯ’ ಕ್ಕೆ ಗುಡ್ ನ್ಯೂಸ್: ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ‘ಸಹಾಯಧನ’

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಲಾಭವನ್ನು ಪಡೆದುಕೊಳ್ಳಿ ಎಂದು Read more…

BIG NEWS: ಡ್ರಂಕ್ & ಡ್ರೈವ್: 9 ಬಸ್ ಚಾಲಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ಡ್ರಂಕ್ & ಡ್ರೈವ್ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುತ್ತಿದ್ದಾರೆ. ಪ್ರಮುಖವಾಗಿ Read more…

ಜ.28 ರಂದು ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ Read more…

BIG NEWS : ಪತಿ, ಕುಟುಂಬದಿಂದ ವರದಕ್ಷಿಣೆ ಕಿರುಕುಳ : ಮೈಸೂರಿನಲ್ಲಿ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

ಮೈಸೂರು : ಪತಿ, ಕುಟುಂಬದಿಂದ ವರದಕ್ಷಿಣೆ ಕಿರುಕುಳ ಕಿರುಕುಳಕ್ಕೆ  ಬೇಸತ್ತ ಮಹಿಳೆಯೊಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆ Read more…

BIG NEWS: ಶಂಕಿತ ಉಗ್ರನ ಜೊತೆ ಪ್ರೀತಿ-ಪ್ರೇಮ; NIAಯಿಂದ ಭಟ್ಕಳದ ಯುವತಿಯ ವಿಚಾರಣೆ

ಕಾರವಾರ: ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕಿತ ಉಗ್ರನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯುವತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ತೀವ್ರ Read more…

Republic Day : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ರಾಜ್ಯಪಾಲರು

ಬೆಂಗಳೂರು :  ಕರ್ನಾಟಕದ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್  ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೃತೂರ್ವಕ ಶುಭಾಶಯಗಳನ್ನು ಕೋರಿ, ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಐತಿಹಾಸಿಕ Read more…

BIG NEWS : ವಿಶ್ವದಲ್ಲೇ ಇದೇ ಮೊದಲು : ‘ನೈಟ್ರೋಜನ್’ ಅನಿಲ ಬಳಸಿ ಆರೋಪಿಗೆ ಮರಣದಂಡನೆ

ಅಲಬಾಮಾ : ಅಮೆರಿಕದ ಅಲಬಾಮಾ ರಾಜ್ಯದಲ್ಲಿ ಕೊಲೆ ಅಪರಾಧಿ ಕೆನ್ನೆತ್ ಯುಜೀನ್ ಸ್ಮಿತ್ ನನ್ನು ಗಲ್ಲಿಗೇರಿಸಿದ್ದು, ಇದೇ ಮೊದಲ ಬಾರಿಗೆ ಮರಣದಂಡನೆ ವಿಧಾನವಾಗಿ ಸಾರಜನಕ ಅನಿಲವನ್ನು ಮೊದಲ ಬಾರಿಗೆ Read more…

BIG NEWS: ಧ್ವಜಾರೋಹಣದ ವೇಳೆ ಫೈರಿಂಗ್; ಗ್ರಾಮ ಪಂಚಾಯಿತಿ ಅಧ್ಯಕ್ಷಗೆ ತಗುಲಿದ ಗುಂಡೇಟು

ವಿಜಯಪುರ: 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸುತ್ತಿದ್ದ ವೇಳೆ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆದಿದೆ. ಇಂಡಿ ತಾಲೂಕಿನ ಹಿರೇರು ಗ್ರಾಮದಲ್ಲಿ Read more…

BIG NEWS : ಜೆಡಿಯು-ಬಿಜೆಪಿ ಸರ್ಕಾರದ ಸಿಎಂ ಆಗಿ ಜ.28 ರಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಜನವರಿ 28 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಹಿರಿಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...