alex Certify Latest News | Kannada Dunia | Kannada News | Karnataka News | India News - Part 465
ಕನ್ನಡ ದುನಿಯಾ
    Dailyhunt JioNews

Kannada Duniya

ಗಣರಾಜ್ಯೋತ್ಸವದಲ್ಲಿ ʻವಿಶೇಷ ಪೇಟʼ ಧರಿಸಿದ ʻಪ್ರಧಾನಿ ಮೋದಿʼ : ವಿಶೇಷತೆ ತಿಳಿಯಿರಿ| PM Modi

ನವದೆಹಲಿ : ಭಾರತ ಇಂದು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. Read more…

ಯಜಮಾನಿಯರ ಗಮನಕ್ಕೆ : ಕೂಡಲೇ ಈ ಕೆಲಸ ಮಾಡಿ, ಬೇಗ ಬರುತ್ತೆ ‘ಗೃಹಲಕ್ಷ್ಮಿ’ 6 ನೇ ಕಂತಿನ ಹಣ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿಲ್ಲ. ಇದುವರೆಗೂ ದುಡ್ಡು ಬಾರದೇ ಇದ್ದ Read more…

BIG NEWS: 75ನೇ ಗಣರಾಜ್ಯೋತ್ಸವ: ಸಂಸ್ಕೃತಿ ಸಚಿವಾಲಯದಿಂದ 1,900 ಬಗೆಯ ಸೀರೆ ಪ್ರದರ್ಶನ

ನವದೆಹಲಿ: 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಕರ್ತವ್ಯಪಥದಲ್ಲಿ ಪಥ ಸಂಚಲನ, ಸ್ತಬ್ಧಚಿತ್ರ ಪ್ರದರ್ಶನ ಕಳೆಕಟ್ಟಿದೆ. ಈ ನಡುವೆ ಈ ಬಾರಿ ಗಣರಾಜ್ಯೋಸವ ಸಂಭ್ರಮದಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆಯಿಂದ 1900 Read more…

ಇತಿಹಾಸದಲ್ಲಿ ಮೊದಲ ಬಾರಿಗೆ 100 ಕ್ಕೂ ಹೆಚ್ಚು ‘ಮಹಿಳಾ’ ಕಲಾವಿದರಿಂದ ಗಣರಾಜ್ಯೋತ್ಸವ ಪರೇಡ್| Watch video

ನವದೆಹಲಿ: ಭಾರತವು 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ, ರಾಷ್ಟ್ರದ ಬೆಳೆಯುತ್ತಿರುವ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರದರ್ಶಿಸುತ್ತಿದೆ. ಮಹಿಳಾ ಶಕ್ತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ತೋರಿಸುವ Read more…

ALERT : ಒಬ್ಬಂಟಿಯಾಗಿ ಪ್ರಯಾಣಿಸುವ ಅಪ್ರಾಪ್ತರ ಮೇಲೆ ನಿಗಾ ಇಡಿ : ಸಾರಿಗೆ ಇಲಾಖೆಯಿಂದ ಸಿಬ್ಬಂದಿಗಳಿಗೆ ಮಹತ್ವದ ಪ್ರಕಟಣೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಪಾಲಕರಿಗೆ ಗೊತ್ತಾಗದಂತೆ ಮನೆಯಿಂದ ಹೊರಗೆ ಹೋಗುತ್ತಿರುವುದರಿಂದ ಪೋಷಕರು ಆತಂಕವಾಗುತ್ತಿರುವುದಲ್ಲದೇ, ಸಮಾಜದ ಸ್ವಾಸ್ತ್ಯ ಹಾಳಾಗುವುದಕ್ಕೂ ಪ್ರಮುಖ ಕಾರಣವಾಗುತ್ತಿದೆ. ಆದ್ದರಿಂದ ಬಸ್ಸುಗಳಲ್ಲಿ Read more…

75ನೇ ಗಣರಾಜ್ಯೋತ್ಸವ : ನಾಡಿನ ಜನತೆಗೆ ʻCM ಸಿದ್ದರಾಮಯ್ಯʼ ಅವರ ಮಹತ್ವದ ʻಸಂದೇಶʼ

ಬೆಂಗಳೂರು : ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಗಣರಾಜ್ಯೋತ್ಸವದ ಅಂಗವಾಗಿ ಸಂದೇಶ ನೀಡಿದ್ದಾರೆ. 75ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ Read more…

ಗಣರಾಜ್ಯೋತ್ಸವದಂದು ಭಾರತೀಯ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆ ಘೋಷಿಸಿದ ‘ಫ್ರಾನ್ಸ್’ ಅಧ್ಯಕ್ಷ ಮ್ಯಾಕ್ರನ್

ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಶುಕ್ರವಾರ ಭಾರತೀಯ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆ ಘೋಷಿಸಿದ್ದಾರೆ. 2030 ರ ವೇಳೆಗೆ ದೇಶದ ಉನ್ನತ ಶಿಕ್ಷಣ Read more…

ʻಅಮೆರಿಕದಿಂದ ರಷ್ಯಾದವರೆಗೆ….ʼ ಭಾರತಕ್ಕೆ 75ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ವಿಶ್ವ ನಾಯಕರು!

ನವದೆಹಲಿ : ಭಾರತವು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ವಿಶ್ವದಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಗಣರಾಜ್ಯೋತ್ಸವದ 75 ನೇ Read more…

‘ರೋಹಿತ್ ಶರ್ಮಾ’ ಕಾಲಿಗೆ ಬಿದ್ದ ‘ವಿರಾಟ್ ಕೊಹ್ಲಿ’ ಅಭಿಮಾನಿ : ವಿಡಿಯೊ ವೈರಲ್ |Watch Video

ವಿರಾಟ್ ಕೊಹ್ಲಿ ಹೆಸರಿರುವ ಝರ್ಸಿ ಧರಿಸಿದ್ದ ಅಭಿಮಾನಿಯೋರ್ವ ರೋಹಿತ್ ಶರ್ಮಾ ಕಾಲಿಗೆ ಬಿದ್ದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಭಾರತ ತಂಡದ ಬ್ಯಾಟಿಂಗ್ ಇನಿಂಗ್ಸ್ ವೇಳೆ Read more…

BIG NEWS: 75ನೇ ಗಣರಾಜ್ಯೋತ್ಸವ: ಕಾರಿನ ಬದಲು 40 ವರ್ಷಗಳ ಬಳಿಕ ಸಾರೋಟಿನಲ್ಲಿ ಆಗಮಿಸದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 75ನೇ ಗಣರಾಜ್ಯೋತ್ಸವ ಸಂಭೆಅಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು Read more…

BREAKING : 75 ನೇ ಗಣರಾಜ್ಯೋತ್ಸವ : ʻಕರ್ತವ್ಯ ಪಥʼದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ʻಧ್ವಜಾರೋಹಣʼ

  ನವದೆಹಲಿ : ಭಾರತ ಇಂದು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.   ರಾಷ್ಟ್ರಪತಿ ದ್ರೌಪದಿ Read more…

BREAKING : ಗಣರಾಜ್ಯೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಕೆ |Watch Video

ನವದೆಹಲಿ : ದೆಹಲಿಯಲ್ಲಿ 75 ನೇ ಗಣರಾಜ್ಯೋತ್ಸವ ಬಹಳ ಅದ್ದೂರಿಯಾಗಿ ನಡೆಯುತ್ತಿದ್ದು, ಗಣರಾಜ್ಯೋತ್ಸವದ ಮುಖ್ಯ ಅತಿಥಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಈ ಬಾರಿ ಭಾಗಿಯಾಗಿದ್ದಾರೆ.ಸಾರೋಟಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, Read more…

BIG NEWS : ಗಣರಾಜ್ಯೋತ್ಸವಕ್ಕೆ ವಿಶೇಷ ‘ಡೂಡಲ್’ ಮೂಲಕ ಶುಭಾಶಯ ಕೋರಿದ ‘GOOGLE’

ದೇಶದಾದ್ಯಂತ 75ನೇ ಗಣರಾಜ್ಯೋತ್ಸದ ಸಂಭ್ರಮ ಮನೆ ಮಾಡಿದ್ದು,ಗಣರಾಜ್ಯೋತ್ಸವ ಅಂಗವಾಗಿ ಗೂಗಲ್ ಕೂಡ ವಿಶೇಷ ಡೂಡಲ್ ಮೂಲಕ ದೇಶದ ಜನತೆಗೆ ಶುಭಾಶಯ ಕೋರಿದೆ. ಕಳೆದ ವರ್ಷ ಕೂಡ ಗೂಗಲ್ ಡೂಡಲ್ Read more…

BREAKING : ದೆಹಲಿ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ | Republic Day

ನವದೆಹಲಿ : ಭಾರತ ಇಂದು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಎಂದಿನಂತೆ, ಎಲ್ಲರ ಕಣ್ಣುಗಳು ವಾರ್ಷಿಕ ಗಣರಾಜ್ಯೋತ್ಸವದ ಮೆರವಣಿಗೆಯ ಮೇಲೆ ನೆಟ್ಟಿವೆ. ಭಾರತದ ಮಿಲಿಟರಿ ಶಕ್ತಿ ಮತ್ತು Read more…

Bengaluru : ಪ್ರಿಸ್ಕೂಲ್ ನ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು : ಬೆಂಗಳೂರಲ್ಲಿ ಪ್ರಿಸ್ಕೂಲ್ನ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಡೇ ಕೇರ್ ಸೆಂಟರ್ ಒಂದರಲ್ಲಿ ಮೂರನೇ ಮಹಡಿಯಿಂದ Read more…

ಇಸ್ರೋಗೆ ಮತ್ತೊಂದು ಯಶಸ್ಸು : 132 ದಿನಗಳ ನಂತರ ʻಹ್ಯಾಲೋʼ ಕಕ್ಷೆಯಲ್ಲಿ ʻಮ್ಯಾಗ್ನೆಟೋಮೀಟರ್ ಬೂಮ್ʼ ನಿಯೋಜನೆ | Aditya L1 Mission:

ನವದೆಹಲಿ :  ಆದಿತ್ಯ-ಎಲ್ 1 ಮಿಷನ್ನಲ್ಲಿ 6 ಮೀಟರ್ ಮ್ಯಾಗ್ನೆಟೋಮೀಟರ್ ಬೂಮ್ ಅನ್ನು ಈಗ 132 ದಿನಗಳ ನಂತರ ಹ್ಯಾಲೋ ಕಕ್ಷೆಯಲ್ಲಿ ಯಶಸ್ವಿಯಾಗಿ ನಿಯೋಜಿಸಲಾಗಿದೆ. ಬೂಮ್ ಎರಡು ಫ್ಲಕ್ಸ್ Read more…

BREAKING : ಗಣರಾಜ್ಯೋತ್ಸವದಲ್ಲಿ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಭಾಷಣದ ಹೈಲೆಟ್ಸ್ ಹೀಗಿದೆ

ಬೆಂಗಳೂರು : ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬಹಳ ಸಂಭ್ರಮದಿಂದ 75 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ರಾಜ್ಯಪಾಲರಿಂದ ಧ್ವಜಾರೋಹಣ ನೆರವೇರಿದೆ. ನಂತರ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ Read more…

ʻಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವʼ : ನಾಡಿನ ಜನತೆಗೆ ʻಗಣರಾಜ್ಯೋತ್ಸವʼದ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗಣರಾಜ್ಯೋತ್ಸವದ ಅಂಗವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ Read more…

BIG NEWS: ಕಾಂಗ್ರೆಸ್ ಗೆ ಕೈ ಕೊಟ್ಟ ಶೆಟ್ಟರ್: ಡಿ.ಕೆ.ಶಿವಕುಮಾರ್ ಗೆ ಖಡಕ್ ಎಚ್ಚರಿಕೆ ನೀಡಿದ ಎಐಸಿಸಿ ಅಧ್ಯಕ್ಷ ಖರ್ಗೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಏಕಾಏಕಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ Read more…

ವಿಜಯೇಂದ್ರ ಮೊದಲ ಸೈಲೆಂಟ್ ಆಪರೇಷನ್ ಯಶಸ್ವಿ: ಜಗದೀಶ್ ಶೆಟ್ಟರ್ ಸೇರ್ಪಡೆ ಬೆನ್ನಲ್ಲೇ ಲಕ್ಷ್ಮಣ ಸವದಿಗೆ ಬಿಜೆಪಿ ಡಬಲ್ ಆಫರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಸೆಳೆಯಲು ಬಿಜೆಪಿ ಕಾರ್ಯ ತಂತ್ರ ರೂಪಿಸಿದೆ. ಕಳೆದ ವಿಧಾನಸಭೆ ಚುನಾವಣೆ Read more…

ಖಾಲಿ ಹೊಟ್ಟೆಯಲ್ಲಿ ಎಂದಿಗೂ ಮಾಡಬಾರದು ಈ 4 ಕೆಲಸ

ನಮ್ಮ ಬೆಳಗಿನ ದಿನಚರಿ ಆರೋಗ್ಯಕರವಾಗಿರಬೇಕು. ಇಲ್ಲದಿದ್ದರೆ ಅದು ನಮ್ಮ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನಿಮ್ಮ ಆಹಾರ ಕ್ರಮ ಹೇಗಿದೆ? ನಿಮ್ಮ ಜೀವನ ಶೈಲಿ ಯಾವ ರೀತಿಯಿದೆ Read more…

ಭಾರತದ ಅಕ್ಕಿ ರಫ್ತು ದರಗಳು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ: ವರದಿ

ನವದೆಹಲಿ : ಸೀಮಿತ ಪೂರೈಕೆ ಮತ್ತು ಏಷ್ಯಾ ಮತ್ತು ಆಫ್ರಿಕನ್ ಖರೀದಿದಾರರಿಂದ ಸ್ಥಿರವಾದ ಬೇಡಿಕೆಯಿಂದಾಗಿ ಭಾರತದ ಅಕ್ಕಿ ರಫ್ತು ದರಗಳು ಈ ವಾರ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ, Read more…

BREAKING : ಜೈ ಹಿಂದ್..! : 75 ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ಇಂದು ದೇಶದಾದ್ಯಂತ 75 ನೇ ಗಣರಾಜ್ಯೋತ್ಸವದ ಸಂಭ್ರಮ, ಈ ಹಿನ್ನೆಲೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ಗಣರಾಜ್ಯೋತ್ಸವದಂದು ದೇಶದ ನಮ್ಮ ಎಲ್ಲ ಕುಟುಂಬ Read more…

BIG NEWS: ವಾರದೊಳಗೆ ಬೆಳೆ ಪರಿಹಾರ ಮೊದಲ ಕಂತು ಬಿಡುಗಡೆ; ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ ಘೋಷಣೆ

ಬೆಂಗಳೂರು: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ. ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಷಯ ಕೋರಿರುವ ಸಿಎಂ ಸಿದ್ದರಾಮಯ್ಯ, ಮಹತ್ವದ ಸಂದೇಶ ನೀಡಿದ್ದಾರೆ. ಈ ವಾರದಲ್ಲಿ ಬೆಳೆ ಪರಿಹಾರದ Read more…

BREAKING : ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ : ಗಣರಾಜ್ಯೋತ್ಸವದಲ್ಲಿ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಭಾಷಣ

ಬೆಂಗಳೂರು : ಬೆಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಭಾಷಣ ಮಾಡಿದ ರಾಜ್ಯಪಾಲರು ನಾಡಿನ ಸಮಸ್ತ Read more…

ಬೀಗರಾದರೇನು ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಬೀಗರಾದರೇನು ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ ಎಂದು Read more…

BIG NEWS: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ. 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾದನಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ Read more…

ಪಹಣಿಗೆ ಆಧಾರ್ ಲಿಂಕ್, ಎಲ್ಲವು ದಾಖಲೀಕರಣ : ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಕಲಬುರಗಿ : ಪಹಣಿಗೆ ಆಧಾರ್‌ ಲಿಂಕ್‌ ಸೇರಿದಂತೆ ಎಲ್ಲ ದಾಖಲೆಗಳನ್ನು ದಾಖಲೀಕರಣ  ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಪ್ರಗತಿ Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರಕೃತ್ಯ

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಕೊಲೆ ಮಾಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಕೊಡಗನೂರು ಕೆರೆ ಬಳಿ ಶವ ಎಸೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ Read more…

ಆಹ್ವಾನವಿರದಿದ್ದರೂ ಮದುವೆ ಮನೆ ಊಟಕ್ಕೆ ನೀವೂ ಹೋಗ್ತೀರಾ ? ಹಾಗಾದ್ರೆ ಈ ವಿಡಿಯೋ ನೋಡಿ

ಯಾವುದೇ ಸಮಾರಂಭಕ್ಕೆ ಹೋಗ್ಬೇಕು ಅಂದ್ರೆ ನಮಗೆಲ್ಲ ಆಹ್ವಾನ ಸಿಗ್ಬೇಕು. ಅದು ಯಾವುದೇ ರೂಪದಲ್ಲಿ ಆಗಿದ್ರೂ ಸರಿ. ಆದ್ರೆ ಕೆಲವರು ಕರೆಯದೆ ಸಮಾರಂಭಕ್ಕೆ ಹೋಗ್ತಾರೆ. ಅವರಿಗೆ ಅಲ್ಲಿ ನಡೆಯುತ್ತಿರುವ ಸಮಾರಂಭ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...