alex Certify Latest News | Kannada Dunia | Kannada News | Karnataka News | India News - Part 4662
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿ, 15 ಕಿಲೋಮೀಟರ್ ಓಡಿ 3.46 ರೂ. ಸಾಲ ಕಟ್ಟಿದ ರೈತ

ರೈತರೊಬ್ಬರು ಬಾಕಿ ಉಳಿದಿದ್ದ 3.46 ರೂಪಾಯಿ ಸಾಲ ಕಟ್ಟಲು ಬರೋಬ್ಬರಿ 15 ಕಿಲೋಮೀಟರ್ ನಡೆದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಿಟ್ಟೂರು ಕೆನರಾ Read more…

PF ನೌಕರರಿಗೆ ಬಿಗ್ ಶಾಕ್: ಇಳಿಕೆಯಾಗಲಿದೆ ಬಡ್ಡಿದರ

ಕೊರೊನಾ ಲಾಕ್ಡೌನ್ ಕಾರಣಕ್ಕಾಗಿ ದೇಶದ ಆರ್ಥಿಕ ಚಟುವಟಿಕೆ ಕುಸಿದಿದ್ದು, ನೌಕರರು ತಮ್ಮ ಉದ್ಯೋಗ ಭದ್ರತೆಯ ಕುರಿತು ಆತಂಕ ಹೊಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಶಾಕಿಂಗ್ ಸಂಗತಿ ಹೊರಬಿದ್ದಿದೆ ಇಪಿಎಫ್ಒ Read more…

ಚಿನ್ನ ಖರೀದಿದಾರರಿಗೆ ಬಿಗ್ ಶಾಕ್: 50 ಸಾವಿರ ರೂ. ಗಡಿದಾಟಿದ ಹಳದಿ ಲೋಹ

ಭಾರತೀಯರಿಗೆ ಹಳದಿ ಲೋಹದ ಚಿನ್ನದ ಮೇಲೆ ಅಪಾರ ವ್ಯಾಮೋಹ. ಕಷ್ಟಕಾಲದಲ್ಲಿ ನಮ್ಮ ನೆರವಿಗೆ ಬರಲಿದೆ ಎಂಬ ಕಾರಣಕ್ಕಾಗಿ ಚಿನ್ನ ಖರೀದಿಗೆ ಮುಂದಾಗುತ್ತಾರೆ. ಆದರೆ ಇದರ ಮಧ್ಯೆ ಬಂದ ಕೊರೊನಾ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: 10 ದಿನದಲ್ಲಿ ಲಭ್ಯವಾಗಲಿದೆ ಬೆಳೆ ಸಾಲ

ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೊರೊನಾ ಲಾಕ್ಡೌನ್ ಕಾರಣಕ್ಕೆ ತಮ್ಮ ಬೆಳೆಯನ್ನು ಸಕಾಲಕ್ಕೆ ಮಾರಾಟ ಮಾಡಲಾಗದೆ ಆರ್ಥಿಕವಾಗಿ ಕಂಗೆಟ್ಟಿದ್ದ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ Read more…

ಹೊಸ ಮೊಬೈಲ್, ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಹೊಸ ಮೊಬೈಲ್ ಫೋನ್ ಮತ್ತು ಟಿವಿ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಇವುಗಳ ಬೆಲೆ ಏರಿಕೆಯಾಗಲಿದೆ. ಬಿಡಿ ಭಾಗಗಳು ಮತ್ತು ಸಿದ್ದ ಉತ್ಪನ್ನಗಳ ಕೊರತೆ ಕಾರಣ ಹಾಗೂ Read more…

‘ನಾನು ಇಂದಿರಾಗಾಂಧಿ ಮೊಮ್ಮಗಳು’ ಎಂದು ಯೋಗಿ ಸರ್ಕಾರದ ವಿರುದ್ಧ ಗುಡುಗಿದ ಪ್ರಿಯಾಂಕಾ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ವಾಕ್ಸಮರ ಈಗ ಮುಗಿಲು ಮುಟ್ಟಿದ್ದು, ಅವರು ಏನು ಬೇಕಾದರೂ Read more…

ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಮತ್ತೊಂದು ಮಹತ್ವದ ಬೆಳವಣಿಗೆ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಾಬು ಕಟಗಿ ಮತ್ತು ಶಂಕರ ಗೌಡ ಪಾಟೀಲ ಅವರ ವಿಚಾರಣೆ ನಡೆಸಲಾಗಿದೆ. Read more…

‘ಕೊರೊನಾ’ ಔಷಧ ಕುರಿತು ಮಹತ್ವದ ಮಾಹಿತಿ ನೀಡಿದ ಬಾಬಾ ರಾಮ್ ದೇವ್

ಯೋಗ ಗುರು ಬಾಬಾ ರಾಮ್ ದೇವ್ ಮುಖ್ಯಸ್ಥರಾಗಿರುವ ಪತಂಜಲಿ ಸಂಸ್ಥೆ, ಮಹಾಮಾರಿ ಕೊರೊನಾಗೆ ‘ಕರೊನಿಲ್’ ಎಂಬ ಔಷಧಿ ತಯಾರಿಸಿರುವ ಕುರಿತು ತಿಳಿಸಿದ್ದಲ್ಲದೆ ಆಯುಷ್ ಇಲಾಖೆಯಿಂದ ಒಪ್ಪಿಗೆ ಸಿಗುವ ಮುನ್ನವೇ Read more…

CBSE ಪರೀಕ್ಷೆ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಈಗ Read more…

ಹಳೆ ‘ಪಿಂಚಣಿ’ ಯೋಜನೆ ಪುನರಾರಂಭಿಸುವ ಅಭಿಯಾನಕ್ಕೆ ಭರ್ಜರಿ ಬೆಂಬಲ

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಪುನರಾರಂಭಿಸುವಂತೆ ನೌಕರರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಈವರೆಗೆ ಈ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲದರ ಮಧ್ಯೆ ಸಾಮಾಜಿಕ Read more…

ಗಣಿತ ಪರೀಕ್ಷೆಗೆ ರೆಡಿಯಾದ SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿಂದು ಎಸ್ಎಸ್ಎಲ್ಸಿ ಗಣಿತ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಶಿಕ್ಷಣ ಇಲಾಖೆಯಿಂದ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸಲಾಗುತ್ತಿದೆ. ಶಿಕ್ಷಣ, Read more…

BIG NEWS: ಜೂನ್ 30 ಕ್ಕೆ ಲಾಕ್ ಡೌನ್ ಅಂತ್ಯ – ಮೆಟ್ರೋ, ಶಿಕ್ಷಣ ಸಂಸ್ಥೆಗಳ ಪುನಾರಂಭಕ್ಕೆ ನಿರ್ಧಾರ..?

ನವದೆಹಲಿ: ಕೊರೋನಾ ತಡೆಗೆ ಜೂನ್ 30 ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಹೀಗಿದ್ದರೂ, ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದ್ದ ಕೇಂದ್ರ ಸರ್ಕಾರ ಅನ್ಲಾಕ್ 2.0 ಜಾರಿಗೆ ಸಿದ್ಧತೆ ನಡೆಸಿದೆ. Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪಗೆ ಮುಖಭಂಗ

ಬೆಂಗಳೂರು: ಕುರುಬರ ಸಂಘದ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಗೆ ಭರ್ಜರಿ ಗೆಲುವು ಸಿಕ್ಕಿದ್ದು, ಸಚಿವ  ಕೆ.ಎಸ್. ಈಶ್ವರಪ್ಪನವರಿಗೆ ತೀವ್ರ ಮುಖಭಂಗವಾಗಿದೆ. ಪ್ರದೇಶ ಕುರುಬರ ಸಂಘಕ್ಕೆ ನಡೆದ ಚುನಾವಣೆಯಲ್ಲಿ Read more…

BIG NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯು ಸರ್ಕಾರಿ ನೌಕರರ ವರ್ಗಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಶಾಸಕರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದ ಕಲ್ಯಾಣ ಕರ್ನಾಟಕದವರಿಗೆ ಗುಡ್ ನ್ಯೂಸ್: ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಾತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈಗ ಬ್ಯಾಕ್ ಲಾಗ್ ಹುದ್ದೆಗಳನ್ನು Read more…

ಬೆಂಗಳೂರು 144, ಬಳ್ಳಾರಿ 47, ಕಲಬುರ್ಗಿ 42 ಮಂದಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 445 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 144 ಮಂದಿಗೆ ಸೋಂಕು ತಗುಲಿದೆ. ಬಳ್ಳಾರಿ 47, ಕಲಬುರಗಿ Read more…

ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಶತಕ – ಸತತ ಸೆಂಚುರಿಗೆ ಬೆಂಗಳೂರು ಜನ ತತ್ತರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಶತಕ ಬಾರಿಸಿದೆ. ಬರೋಬ್ಬರಿ 144 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸಂಖ್ಯೆ 1935 ಕ್ಕೆ ಏರಿಕೆಯಾಗಿದ್ದು, ಇವತ್ತು 21 Read more…

BIG SHOCKING: ಇವತ್ತು ಒಂದೇ ದಿನ 445 ಮಂದಿಗೆ ಕೊರೋನಾ,10 ಮಂದಿ ಸಾವು -11 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದು ದಿನ ಬರೋಬ್ಬರಿ 445 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11005 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಸೀಲ್ ಡೌನ್

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಕಮಿಷನರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಒಬ್ಬರಿಗೆ Read more…

ಭರ್ಜರಿ ಸಕ್ಸಸ್ ಆಯ್ತು ಪ್ಲಾಸ್ಮಾ ಥೆರಪಿ, ಕೊರೊನಾದಿಂದ ಗುಣಮುಖರಾದ ದೆಹಲಿ ಸಚಿವ ಡಿಸ್ಚಾರ್ಜ್

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ತೇಂದರ್ ಜೈನ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಇಂದು ಸಂಜೆ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಕಳೆದ ಒಂದು ವಾರದಿಂದ ಕೊರೋನಾ ಸೋಂಕು ತಗುಲಿ ಚಿಕಿತ್ಸೆ Read more…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ Read more…

BIG BREAKING: ಜುಲೈ 15 ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ, ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಜುಲೈ 15 ರ ವರೆಗೆ ಅಂತರಾಷ್ಟ್ರೀಯ ವಿಮಾನ ಯಾನಕ್ಕೆ ನಿರ್ಬಂಧ ಮುಂದುವರಿಕೆ ಮಾಡಲು Read more…

BIG NEWS: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೆ ಆಗ್ರಹ

ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆರಂಭದಲ್ಲಿ ಪೂರ್ವ ಸಿದ್ಧತೆಯಿಲ್ಲದೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಜನರ ಆರೋಗ್ಯ Read more…

ತಾಯಿಯ ಬೆಚ್ಚನೆ ಮಡಿಲಲ್ಲಿ ಪವಡಿಸಿದ ಮರಿ ಕೋಲಾ

ತಾಯ್ತನ ಎನ್ನುವುದೇ ಹಾಗೆ. ಪ್ರಕೃತಿ ಕೊಡಮಾಡಿದ ಅತ್ಯಮೂಲ್ಯ ವರ ಈ ತಾಯ್ತನ. ಬರೀ ಮನುಷ್ಯರೇ ಅಲ್ಲ, ಯಾವುದೇ ಜೀವಿಯಾದರೂ ಅಷ್ಟೇ, ತಾಯ್ತನದ ಶ್ರೇಷ್ಠತೆಗೆ ಸಾಟಿಯಿಲ್ಲ. ತಾಯಿ ಪ್ರಾಣಿಗಳು ತಮ್ಮ Read more…

ವಿಮಾನಯಾನ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ರಿಲೀಫ್

ನವದೆಹಲಿ: ದೇಶಿಯ ವಿಮಾನಯಾನ ಸಂಸ್ಥೆಗಳಿಗೆ ರಿಲೀಫ್ ಸಿಕ್ಕಿದೆ. ವಿಮಾನಗಳಲ್ಲಿ ಮಧ್ಯದ ಸೀಟ್ ಖಾಲಿ ಬಿಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಕುರಿತಾಗಿ ಮಹತ್ವದ ಆದೇಶ ಹೊರಡಿಸಲಾಗಿದೆ. ಬಾಂಬೆ Read more…

BIG NEWS: 1 ರಿಂದ 5 ನೇ ತರಗತಿ ಆನ್ ಲೈನ್ ಕ್ಲಾಸ್: ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ಒಂದರಿಂದ 5ನೇ ತರಗತಿಯವರೆಗೆ ಆನ್ಲೈನ್ ಶಿಕ್ಷಣ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಗರಂ ಆಗಿದೆ. ಹೈಕೋರ್ಟ್ ನಲ್ಲಿ ಸರ್ಕಾರದ ಕ್ರಮ ಪ್ರಶ್ನಿಸಿದ ಅರ್ಜಿಯ ವಿಚಾರಣೆ Read more…

ಬಣ್ಣದ ಮಾಸ್ಕ್ ಧರಿಸುವುದಕ್ಕೆ ನಿರ್ಬಂಧ ಹೇರಿದ ಅಮೆರಿಕಾ ಸರ್ಕಾರ

ಅಮೆರಿಕಾದಲ್ಲಿ ದಿನದಿಂದ‌ ದಿನಕ್ಕೆ ಕಪ್ಪು-ಬಿಳಿ ವರ್ಣೀಯರ ನಡುವಿನ ಗಲಾಟೆ ಮುಗಿಯವ ಲಕ್ಷಣ ಕಾಣುತ್ತಿಲ್ಲ. ಅಮೆರಿಕಾದ ಒರೆಗಾನ್‌‌ ಸೇರಿದಂತೆ ಅನೇಕ‌ ರಾಜ್ಯಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಆದರೆ Read more…

ಶ್ವಾನ ಸಾವಿಗೀಡಾದ ಕೆಲವೇ ಗಂಟೆಯಲ್ಲಿ ನಡೆಯಿತು ಅಚ್ಚರಿ…!

ಕೆಲವೊಮ್ಮೆ ಮನಸ್ಸಿನಲ್ಲಿ ಏನನ್ನಾದರೂ ಯೋಚಿಸುತ್ತಾ ಯಾವುದಾದರು ವಸ್ತುವನ್ನು ನೋಡಿದರೂ ಚಿತ್ತದಲ್ಲಿನ ಆ ಚಿತ್ರ ವಸ್ತುವಿನಲ್ಲಿ ಕಾಣಲಾರಂಭಿಸುತ್ತದೆ. ಬೆಟ್ಟ, ಗುಡ್ಡ, ಮರ, ಗಿಡ, ಕಲ್ಲು, ಮಣ್ಣಿನ ರಾಶಿ, ಗೋಡೆ ಹೀಗೆ Read more…

ಮರಿಯಾನೆಯ ಚಿನ್ನಾಟದ ವಿಡಿಯೋ ಆಯ್ತು ವೈರಲ್

ಈ ಬಾಲ್ಯ ಅನ್ನುವುದೇ ಹಾಗೆ ನೋಡಿ. ಯಾವುದೇ ಪ್ರಾಣಿಯಾದರೂ ಮರಿಯಾಗಿದ್ದಾಗ ಬಹಳ ತುಂಟತನ ಹಾಗೂ ಚೇಷ್ಟೆಗಳನ್ನು ಮಾಡುವ ಮೂಲಕ ಬಹಳ ಮುದ್ದಾಗಿ ಕಾಣುತ್ತವೆ. ಇಲ್ಲೊಂದು ಆನೆ ಮರಿಯೊಂದು ಲೋಕದ Read more…

ಪಾಪ್ ದಿಗ್ಗಜ ಮೈಕಲ್ ಜಾಕ್ಸನ್ ನೆನಪಿಸಿಕೊಂಡ ನೆಟ್ಟಿಗರು

ಅದು 2009ರ ಜೂನ್ 25. ಪಾಪ್ ಲೋಕದ ಧ್ರುವತಾರೆ, ಪಾಪ್ ಕಿಂಗ್ ಮೈಕಲ್ ಜಾಕ್ಸನ್ ಕೊನೆಯುಸಿರೆಳೆದ ದಿನ. ಆದರೆ ಇಂದಿಗೂ ಜಾಕ್ಸನ್ ಜೀವಂತವಾಗಿದ್ದಾರೆ. ಅದು ಅವರ ಕಲೆಯ ಮೂಲಕ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...