alex Certify Latest News | Kannada Dunia | Kannada News | Karnataka News | India News - Part 471
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧವೆಗೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 26ರ ಹರೆಯದ ವಿಧವೆಯೊಬ್ಬರಿಗೆ 32 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಭ್ರೂಣದಲ್ಲಿ ಯಾವುದೇ ಅಸಹಜತೆ ಇಲ್ಲ. ಇದು ಸಾಮಾನ್ಯ ಭ್ರೂಣ ಮತ್ತು ಯಾವುದೇ Read more…

ಗಮನಿಸಿ : ನಿಮ್ಮ ಮೊಬೈಲ್ ಗೂ ಈ ‘EPFO’ ಮೆಸೇಜ್ ಬಂದಿದ್ಯಾ ? ಏನಿದು ತಿಳಿಯಿರಿ

ನವದೆಹಲಿ: ದೇಶದಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ತನ್ನ ಚಂದಾದಾರರಿಗೆ ಒಂದು ಸಂದೇಶವೊಂದನ್ನು ಕಳುಹಿಸಿದೆ. ಸಂಸ್ಥೆ ಸಮೀಕ್ಷೆಯೊಂದರ ಲಿಂಕ್ Read more…

BREAKING : ಗುಜರಾತ್ ಕಛ್ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ | Earthquake

ನವದೆಹಲಿ: ಗುಜರಾತ್ ನ  ಕಛ್ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ. ವರದಿಗಳ ಪ್ರಕಾರ, ಗುಜರಾತ್ನ ಕಛ್ ಪ್ರದೇಶದಲ್ಲಿ ಗುರುವಾರ Read more…

ಫೆ. 7 ರಂದು ಮಂಡ್ಯ ಬಂದ್ ಗೆ ಕರೆ

ಮಂಡ್ಯ: ಹನುಮ ಧ್ವಜ ತೆರವು ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಶಾಂತಿ ಸೌಹಾರ್ದತೆಗೆ ಧಕ್ಕೆ ತಂದ ಶಕ್ತಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಫೆಬ್ರವರಿ 7ರಂದು ಮಂಡ್ಯ ಬಂದ್ ಗೆ ಪ್ರಗತಿಪರ Read more…

BIG NEWS: ಕೇಂದ್ರ ಬಜೆಟ್ ಮಂಡನೆಗೆ ಕ್ಷಣ ಗಣನೆ: ಬಜೆಟ್ ಪ್ರತಿ ಪ್ರದರ್ಶಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮದ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. Read more…

BIG NEWS: ತುಮಕೂರು ಕ್ಷೇತ್ರಕ್ಕೆ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರು ಸ್ಪರ್ಧಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪುಸ್ತಕಗಳ ಭಾರ ಇಳಿಸಲು ಹೊಸ ಪ್ರಯೋಗ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳ ಹೊರೆ ತಗ್ಗಿಸಲು ಸರ್ಕಾರ ವಿನೂತನ ಕ್ರಮ ಕೈಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

BIG NEWS: ಬಿಲ್ ಪಾವತಿಸದ ಹಿನ್ನೆಲೆ; ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಂದ್

ಬಳ್ಳಾರಿ: ಬಾಕಿ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ ಗಳು ಬಾಗಿಲು ಮುಚ್ಚಿವೆ. ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ ಬಡವರಿಗೆ ಕಡಿಮೆ ಬೆಲೆಯಲ್ಲಿ Read more…

BREAKING : ಮಹಾರಾಷ್ಟ್ರದಲ್ಲಿ ಭಾರಿ ಅಗ್ನಿ ಅವಘಡ : 7 ವಾಹನಗಳು ಸುಟ್ಟು ಭಸ್ಮ| Watch video

ಮುಂಬೈ : ಮಹಾರಾಷ್ಟ್ರದ ಪಾಲ್ಘರ್ನ ನಲಸೊಪರದ ಧನಿವ್ ಬಾಗ್ ಪ್ರದೇಶದ ಪಾರ್ಕಿಂಗ್ ಸ್ಥಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 7 ವಾಹನಗಳು ಸುಟ್ಟು ಬೂದಿಯಾಗಿವೆ. ಪಾರ್ಕಿಂಗ್ ಸ್ಥಳದಲ್ಲಿ ರಾಸಾಯನಿಕಗಳನ್ನು Read more…

BIG NEWS: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥ

ಥಾಣೆ: ಬಿಸಿಯೂಟ ಸೇವಿಸಿ 109 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಥಾಣೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 63 ಜನ ಬಾಲಕಿಯರು ಸೇರಿ ಒಟ್ಟು Read more…

ರಾಜ್ಯ ಸರ್ಕಾರದಿಂದ ʻಗ್ಯಾರಂಟಿʼ ಅನುಷ್ಠಾನಕ್ಕೆ ʻಪ್ರಗತಿ ಮೊಬೈಲ್ ಅಪ್ಲಿಕೇಶನ್ʼ : ಸಿಎಂ ಸಿದ್ದರಾಮಯ್ಯ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು,  ʻಪ್ರಗತಿ ಮೊಬೈಲ್‌ ಅಪ್ಲಿಕೇಶನ್‌ ಅನ್ನು  ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಪ್ರಗತಿ ಮೊಬೈಲ್ ಅಪ್ಲಿಕೇಶನ್ Read more…

BIG NEWS : ರಾಜ್ಯದ 31 ತಾಲೂಕುಗಳಲ್ಲಿ ʻಭೂಸುರಕ್ಷಾ ಯೋಜನೆʼ ಜಾರಿ : ಸಚಿವ ಕೃಷ್ಣ ಬೈರೇಗೌಡ ಘೋಷಣೆ

ಹುಬ್ಬಳ್ಳಿ : ರಾಜ್ಯದ 31 ತಾಲೂಕುಗಳಲ್ಲಿ ಭೂ ಸುರಕ್ಷಾ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ 31 ತಾಲೂಕಿನ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಮಂಡಳಿ ಹೆಸರು ತಪ್ಪಾಗಿದ್ದರೂ ಅರ್ಜಿ ಸ್ವೀಕೃತ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳಲ್ಲಿ ತಾವು ಓದಿದ ಶಾಲಾ ಶಿಕ್ಷಣ ಮಂಡಳಿಗಳಿಗೆ ಸಂಬಂಧಿಸಿದಂತೆ ತಪ್ಪಾಗಿದ್ದರೂ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಕರ್ನಾಟಕ Read more…

BREAKING : ಹಾಸನದಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು

ಹಾಸನ : ಹಾಸನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರ Read more…

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಎಸ್. ದಿನೇಶ್ ಕುಮಾರ್ ನೇಮಕ: ರಾಷ್ಟ್ರಪತಿ ಭವನದಿಂದ ಅಧಿಕೃತ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಯವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರಪತಿ ಭವನದಿಂದ ಅಧಿಕೃತ Read more…

Shocking news‌ : ಗನ್ ತೋರಿಸಿ ಪೋಷಕರ ಎದುರೇ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!

ಗ್ವಾಲಿಯರ್‌ :  15 ವರ್ಷದ ಬಾಲಕಿಯ ಮೇಲೆ ಆಕೆಯ ಪೋಷಕರ ಮುಂದೆಯೇ ಮೂವರು ಕಾಮುಕರು ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ. Read more…

ಹೇಮಂತ್ ಸೊರೆನ್ ಬಂಧನ ವಿರೋಧಿಸಿ ಇಂದು ಜಾರ್ಖಂಡ್ ಬಂದ್ ಗೆ ಕರೆ

ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಮಾಜಿ ಸಿಎಂ ಹೇಮಂತ್ ಸೊರೆನ್ ಬಂಧನ ವಿರೋಧಿಸಿ ಬುಡಕಟ್ಟು ಸಂಘಟನೆಗಳು ಇಂದು ಜಾರ್ಖಂಡ್ ಬಂದ್‌ಗೆ ಕರೆ ನೀಡಿವೆ. ಹಲವಾರು ಬುಡಕಟ್ಟು ಸಂಘಟನೆಗಳು ಗುರುವಾರ Read more…

ಪ್ರಧಾನಿ ಮೋದಿಗೆ ‘ಶಿವ ಸಮ್ಮಾನ್ʼ ಪ್ರಶಸ್ತಿ ಘೋಷಣೆ : ಫೆ. 19 ರಂದು ಪ್ರಶಸ್ತಿ ಪ್ರದಾನ| Shiva Samman Award

ಮುಂಬೈ :ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಿವಸಮ್ಮಾನ್‌ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು,  ಫೆಬ್ರವರಿ 19 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜ್ ಅವರ ಜನ್ಮದಿನವಾದ ಫೆಬ್ರವರಿ Read more…

KRS ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

ಮೈಸೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಲಾಗಿದೆ. ಹೈಕೋರ್ಟ್ Read more…

ಕೋವಿಡ್ ಬಳಿಕ ಚೀನಾದಲ್ಲಿ ಹರಡುತ್ತಿದೆ ಮತ್ತೊಂದು ಮಾರಣಾಂತಿಕ ವೈರಸ್‌!

ಕರೋನಾ ಸಾಂಕ್ರಾಮಿಕ ರೋಗವು ಕೆಲವು ವರ್ಷಗಳ ಹಿಂದೆ ಚೀನಾದಲ್ಲಿ ಪ್ರಾರಂಭವಾಯಿತು. ಕರೋನಾ ಪ್ರಪಂಚದಾದ್ಯಂತ ವಿನಾಶವನ್ನುಂಟುಮಾಡಿತು. ಇಂದಿಗೂ ಈ ವೈರಸ್ ಪ್ರಕರಣಗಳು ಬರುತ್ತಲೇ ಇವೆ. ಕೋವಿಡ್ ವೈರಸ್ ಇನ್ನೂ ಮುಗಿದಿಲ್ಲ. Read more…

ಹರಡುತ್ತಿರುವ ಮಂಗನ ಕಾಯಿಲೆ: ಒಂದೇ ದಿನ 10 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನ 10 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿವೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಿಡ್ಡಿ Read more…

BIG NEWS : ಜ್ಞಾನವಾಪಿ ಮಸೀದಿಯ ಸಂಕೀರ್ಣದಲ್ಲಿ 31 ವರ್ಷಗಳ ನಂತರ ಶಿವಲಿಂಗದ ಪೂಜೆ ಆರಂಭ

ವಾರಣಾಸಿ: 31 ವರ್ಷಗಳ ನಂತರ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪೂಜೆ ನಡೆಯುತ್ತಿದೆ. ಗುರುವಾರ (ಫೆಬ್ರವರಿ 1) ಬೆಳಿಗ್ಗೆ, ಜನರು ಪೂಜೆ ಮಾಡಲು ನೆಲಮಾಳಿಗೆಯನ್ನು ತಲುಪಿದ್ದಾರೆ. ವಾರಣಾಸಿಯ ಜಿಲ್ಲಾ Read more…

ಮೆಟ್ರೋದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ರೆ 10 ಸಾವಿರ ರೂ. ದಂಡ!

ಬೆಂಗಳೂರು : ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ನೀಡುವವರಿಗೆ ಬರೋಬ್ಬರಿ 10,000 ರೂ. ದಂಡ ವಿಧಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧರಿಸಿದೆ. ನಮ್ಮ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಂದಿನಿಂದ ಬಿಯರ್ ದರ 12 ರೂ.ವರೆಗೆ ಹೆಚ್ಚಳ

ಬೆಂಗಳೂರು: ಇಂದಿನಿಂದ ಬಿಯರ್ ದರ ದುಬಾರಿಯಾಗಲಿದೆ. ಪ್ರತಿ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ ಬಿಯರ್ ದರ ಹೆಚ್ಚಳವಾಗಿದೆ. ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ Read more…

ಹಲವು ಕಾಯಿಲೆಗಳಿಗೆ ʼರಾಮಬಾಣʼ ತುಳಸಿ ಎಲೆ

ಹಿಂದೂ ಧರ್ಮದಲ್ಲಿ ತುಳಸಿ ಎಲೆಗಳಿಗೆ ತುಂಬಾನೇ ಮಹತ್ವವಿದೆ. ಹಿಂದೂ ಧರ್ಮವನ್ನ ಪಾಲಿಸುವ ಎಲ್ಲರ ಮನೆಯ ಮುಂದೂ ತುಳಸಿ ಗಿಡಗಳು ಇರೋದು ಸರ್ವೇ ಸಾಮಾನ್ಯ. ತುಳಸಿ ದೈವಿಕವಾಗಿ ಇಷ್ಟೊಂದು ಪ್ರಾಮುಖ್ಯತೆ Read more…

ಚೀನಾದ ಹ್ಯಾಕರ್ ಗಳಿಂದ ʻಯುಎಸ್ʼ ಮೂಲಸೌಕರ್ಯಗಳ ಮೇಲೆ ದಾಳಿ ಸಾಧ್ಯತೆ : FBI ಮುಖ್ಯಸ್ಥ ಎಚ್ಚರಿಕೆ

ವಾಶಿಂಗ್ಟನ್: ಅಮೆರಿಕದ ನಿರ್ಣಾಯಕ ಮೂಲಸೌಕರ್ಯಗಳಿಗೆ ಚೀನಾದ ಹ್ಯಾಕರ್ಗಳು ಒಡ್ಡಿರುವ ಬೆದರಿಕೆಯ ಬಗ್ಗೆ ಎಫ್‌ ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇ ಬುಧವಾರ (ಸ್ಥಳೀಯ ಸಮಯ) ಕಠಿಣ ಎಚ್ಚರಿಕೆ ನೀಡಿದ್ದಾರೆ ಎಂದು Read more…

BIG NEWS: ರಾಜ್ಯದ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ಸರ್ಕಾರ ವಸ್ತ್ರ ಸಂಹಿತೆ ಜಾರಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜೀವಮಾನ Read more…

ಕಿತ್ತು ತಿನ್ನುವ ಮೈಗ್ರೇನ್ ಗೆ ಇಲ್ಲಿದೆ ‘ಪರಿಹಾರ’

‘ಮೈಗ್ರೇನ್’ ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆ. ಈ ನೋವು ಅನುಭವಿಸಿದವರಿಗೆ ಮಾತ್ರ ಗೊತ್ತು. ಈ ನೋವು ಅನೇಕ ಗಂಟೆಗಳ ಕಾಲ ಕಾಡುತ್ತದೆ. ನೋವು ಸಹಿಸಲಾಗದೆ ವ್ಯಕ್ತಿ ನರಳಾಡುತ್ತಾನೆ. Read more…

BIG NEWS : ಆದಾಯದಲ್ಲಿ ಶೇ.13ರಷ್ಟು ಹೆಚ್ಚಳವಾಗಿದ್ದರೂ ʻಗೂಗಲ್ʼ ನಿಂದ 12,000 ಉದ್ಯೋಗಿಗಳು ವಜಾ!

ನವದೆಹಲಿ : ಗೂಗಲ್‌  ತನ್ನ 12,000 ಉದ್ಯೋಗಿಗಳನ್ನು 2023 ರಲ್ಲಿ ವಜಾಗೊಳಿಸಿದೆ. ವಜಾಕ್ಕಾಗಿ ಅವರು 210 ಮಿಲಿಯನ್ ಡಾಲರ್ (ಸುಮಾರು 17,500 ಕೋಟಿ ರೂ.) ಪಾವತಿಸಿದ್ದಾರೆ. 2024 ರ Read more…

ಫಲಾನುಭವಿ ವಿವರ ಇಲ್ಲದೆಯೇ ಮೊಬೈಲ್ ಸಂಖ್ಯೆ, ಬ್ಯಾಂಕ್ ಹೆಸರಿನ ಆಧಾರದಲ್ಲೇ ಹಣ ವರ್ಗಾವಣೆ: ಇಂದಿನಿಂದ IMPS ಹೊಸ ರೂಲ್ಸ್: ಹಣ ಆನ್ಲೈನ್ ಹಣಕಾಸು ವ್ಯವಹಾರದಲ್ಲಿ ಪ್ರಮುಖ ಬೆಳವಣಿಗೆ

ನವದೆಹಲಿ: ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಹೆಸರಿನ ಆಧಾರದ ಮೇಲೆ ಹಣ ವರ್ಗಾಯಿಸುವ ಇಮ್ಮಿಡಿಯೇಟ್ ಪೇಮೆಂಟ್ ಸರ್ವಿಸ್(IMPS) ಹೊಸ ನಿಯಮ ಗುರುವಾರದಿಂದ ಅನ್ವಯವಾಗಲಿದೆ ಎಂದು ಭಾರತೀಯ ರಾಷ್ಟ್ರೀಯ ಪಾವತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...