alex Certify Latest News | Kannada Dunia | Kannada News | Karnataka News | India News - Part 483
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ ಡಿ.24 ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು Read more…

ALERT : ಕೋವಿಡ್ ಆತಂಕದ ನಡುವೆ ಕೆಮ್ಮುತ್ತಿದೆ ‘ಬೆಂಗಳೂರು’ : ಶೇ.30-35 ರಷ್ಟು ಮಂದಿಗೆ ‘ಕ್ರಾನಿಕ್ ಕಾಫ್’

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ಕಡೆ ಕೋವಿಡ್ ಆತಂಕ ಮನೆ ಮಾಡಿದರೆ, ಇನ್ನೊಂದು ಕಡೆ ಹಲವು ಜನರಲ್ಲಿ ಕೆಮ್ಮು ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಶೇ.30-35 ರಷ್ಟು ಮಂದಿಗೆ  Read more…

BIG NEWS: ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಿಗೆ ಕೊರೊನಾ ಸೋಂಕು; 35 ಸಾವಿರ ಸಿಬ್ಬಂದಿಗಳಿಗೆ ಆತಂಕ

ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರೂಪಂತರಿ ವೈರಸ್ JN.1 ಆತಂಕವೂ ಹೆಚ್ಚಾಗಿದೆ. ಈ ನಡುವೆ ಜಿಂದಾಲ್ ಕಾರ್ಖಾನೆಯ ಇಬ್ಬರು ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಾರ್ಖಾನೆಯ Read more…

Covid-19 Update : ಕೇರಳದಲ್ಲಿ ಮಹಾಮಾರಿ ಕೋವಿಡ್ ಭೀತಿ : ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆ

ತಿರುವನಂತಪುರಂ : ಕೇರಳದಲ್ಲಿ ಪ್ರಸ್ತುತ ಕೋವಿಡ್ ಮತ್ತು ಡೆಂಗ್ಯೂ ಸೋಂಕಿನ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಗುರುವಾರ 265 ಹೊಸ ಕೋವಿಡ್ -19 ಸೋಂಕುಗಳು ಮತ್ತು ಒಂದು ಸಾವು ವರದಿಯಾಗಿದ್ದರೆ, Read more…

BIG NEWS : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ಇನ್ನೊಂದು ಕೋಮಿನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು Read more…

Alert : ಮೊಬೈಲ್ ಬಳಕೆದಾರರೇ ಈ ʻಅಪ್ಲಿಕೇಶನ್ʼ ಇದ್ದರೆ ಇಂದೇ ಡಿಲೀಟ್ ಮಾಡಿ! ನಿಮ್ಮ ಡೇಟಾ ಸೋರಿಕೆಯಾಗಬಹುದು!

ಸ್ಮಾರ್ಟ್‌ ಫೋನ್‌ ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಸಾಮಾಜಿಕ ಮಾಧ್ಯಮಗಳಿಂದ ಹಿಡಿದು ಬ್ಯಾಂಕ್‌ ಖಾತೆಯವರೆಗೆ ಮೊಬೈಲ್‌ ಫೋನ್‌ ಗಳ ಬಳಕೆ ಮಾಡುತ್ತೇವೆ. ಆದರೆ, ಸ್ಮಾರ್ಟ್ ಫೋನ್‌ ಗಳನ್ನು Read more…

BIG NEWS: ರಾಬರಿ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪರಾರಿ

ಕೋಲಾರ: ರಾಬರಿ ಪ್ರಕರಣದಲ್ಲಿ ಬಂಧಿಸಿ ಠಾಣೆಗೆ ಕರೆತಂದಿದ್ದ ಅರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆಯಿಂದ ಆರೋಪಿ ಪರಾರಿಯಾಗಿದ್ದಾನೆ. Read more…

BREAKING : ಭಾರತದಲ್ಲಿ ಒಂದೇ ದಿನ 594 ಮಂದಿಗೆ ಕೊರೊನಾ ಸೋಂಕು, 6 ಮಂದಿ ಸಾವು

ನವದೆಹಲಿ :  ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 594 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಭಾರತವು Read more…

JOB ALERT : ‘BEL’ ನಲ್ಲಿಇಂಜಿನಿಯರ್ ಹುದ್ದೆಗಳ ನೇಮಕಾತಿ, ತಿಂಗಳಿಗೆ 55 ಸಾವಿರ ಸಂಬಳ |BEL Recruitment 2023

ಕೇಂದ್ರ ಸರ್ಕಾರ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇದೀಗ ‘BEL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ Read more…

ALERT : ಸಾರ್ವಜನಿಕರೇ ಗಮನಿಸಿ : ಡಿಸೆಂಬರ್ 31 ರೊಳಗೆ ತಪ್ಪದೇ ಈ ಕೆಲಸ ಮಾಡಿ

ಕೆಲವೇ ದಿನಗಳಲ್ಲಿ ನಾವೆಲ್ಲರೂ 2023ನೇ ವರ್ಷಕ್ಕೆ ವಿದಾಯ ಹೇಳಲಿದ್ದೇವೆ. ನಾವು 2024ನೇ ವರ್ಷವನ್ನು ಸ್ವಾಗತಿಸುತ್ತೇವೆ. 2023 ರ ಅಂತ್ಯದ ಮೊದಲು ನೀವು ಈ ಕೆಲಸಗಳನ್ನು ಮಾಡಿ ಮುಗಿಸಬೇಕು. ಡಿಸೆಂಬರ್ Read more…

BIG NEWS : ಕೇಂದ್ರ ಸರ್ಕಾರದಿಂದ 2024 ರ ರಜಾದಿನಗಳ ಪಟ್ಟಿ ಬಿಡುಗಡೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ :  ಕೇಂದ್ರ ಸರ್ಕಾರವು ಮುಂಬರುವ ವರ್ಷದ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಆಚರಣೆಗಳು, ಧಾರ್ಮಿಕ ಹಬ್ಬಗಳು, ಐತಿಹಾಸಿಕ ಘಟನೆಗಳು ಮತ್ತು Read more…

ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಲು ಇಲ್ಲಿದೆ ʼಮನೆ ಮದ್ದುʼ

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

BIG NEWS: ಪೊಲೀಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಸ್ಥಗಿತಕ್ಕೆ ಆದೇಶ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಸ್ಥಗಿತಕ್ಕೆ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 31ರಿಂದ ಮಹಿಳಾ ಹೆಲ್ಪ್ ಡೆಸ್ಕ್ ಸೇವೆ ಸ್ಥಗಿತಗೊಳ್ಳಲಿದೆ. ಮಹಿಳಾ ಹೆಲ್ಪ್ ಡೆಸ್ಕ್ Read more…

Karnataka Covid 19 Update : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೇವನಹಳ್ಳಿ ತಾಲೂಕಿನ ಮಕ್ಕಳ ಧಾಮದಲ್ಲಿದ್ದ ಓರ್ವ ಮಗುವಿಗೆ ಕೊರೊನಾ ಸೋಂಕು ಧೃಡವಾಗಿದೆ Read more…

ವೈರಲ್ ಆಗಿದ್ದು ನಿಜಕ್ಕೂ ‘ರಬ್ಬರ್ ಮೊಟ್ಟೆ’ಗಳಾ? ಇಲ್ಲಿದೆ ಅಸಲಿ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ’ರಬ್ಬರ್ ಮೊಟ್ಟೆಗಳು’ ದೊರೆತಿವೆ ಎಂಬ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಆದರೆ ಅವುಗಳು ರಬ್ಬರ್ ಅಥವಾ ಪ್ಲಾಸ್ಟಿಕ್ ಮೊಟ್ಟೆಗಳಲ್ಲ ಎಂಬುದು ದೃಢವಾಗಿದೆ. ಥೇಟ್ ರಬ್ಬರ್ Read more…

‘ದತ್ತಜಯಂತಿ’ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ಚಿಕ್ಕಮಗಳೂರು : ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ದತ್ತಜಯಂತಿ ಉತ್ಸವದ ಕಡೆಯ ದಿನ 5 ತಾಲೂಕುಗಳಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿಸಲಾಗುತ್ತಿದೆ. ಚಿಕ್ಕಮಗಳೂರು, Read more…

Alert : ʻಕ್ರೆಡಿಟ್ ಕಾರ್ಡ್ʼ ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯೇ ಖಾಲಿ!

ನವದೆಹಲಿ : ಇತ್ತೀಚಿನ ದಿನಗಳಲ್ಲಿ, ಕ್ರೆಡಿಟ್ ಕಾರ್ಡ್ ಗಳನ್ನು ಆನ್ ಲೈನ್ ಖರೀದಿಗಳು ಸೇರಿದಂತೆ ಅನೇಕ ರೀತಿಯಲ್ಲಿ ಬಳಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಕ್ರೆಡಿಟ್ ಕಾರ್ಡ್ನೊಂದಿಗೆ ಆನ್‌ ಲೈನ್‌ Read more…

Lokayukta Raid : ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ

ತುಮಕೂರು : ಹೆರಿಗೆ ಮಾಡಿಸಲು 3 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಸರ್ಕಾರಿ ವೈದ್ಯನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಡಾ.ಹರಿಪ್ರಸಾದ್ Read more…

BIG NEWS: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಇಂದಿನಿಂದ 6 ದಿನಗಳ ಕಾಲ ನಿರ್ಬಂಧ

ಚಿಕ್ಕಮಗಳೂರು: ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಹೋಗಲು ನೀವು ಪ್ಲಾನ್ ಮಾಡಿದ್ದರೆ ಈ ಸುದ್ದಿ ಗಮನಿಸಲೇ ಬೇಕು. ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತ Read more…

ನಾಳೆಯಿಂದ ʻಅಂಜನಾದ್ರಿʼಯಲ್ಲಿ ಹನುಮಮಾಲಾ ವಿಸರ್ಜನ ಕಾರ್ಯಕ್ರಮ : ಸಿದ್ಧತೆ ಜೋರು

ಕೊಪ್ಪಳ : ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಡಿ.23 ಮತ್ತು ಡಿ. 24ರಂದು ನಿಗದಿಯಾಗಿದ್ದು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ತಾಲೂಕಾಡಳಿತ, ಧಾರ್ಮಿಕ ದತ್ತಿ ಇಲಾಖೆ ಹಾಗೂ ವಿವಿಧ ಇಲಾಖೆಗಳಿಂದ Read more…

BIG NEWS : ನಕಲಿ ದಾಖಲೆ ನೀಡಿ ʻಸಿಮ್ ಕಾರ್ಡ್ʼ ಪಡೆದುಕೊಂಡವರಿಗೆ ಬಿಗ್ ಶಾಕ್ : ದೇಶಾದ್ಯಂತ 55 ಲಕ್ಷ ಫೋನ್ ನಂಬರ್ ರದ್ದು!

ನವದೆಹಲಿ : ಸುಳ್ಳು ದಾಖಲೆಗಳನ್ನು ನೀಡಿ ಸಿಮ್‌ ಕಾರ್ಡ್‌ ಪಡೆದವರಿಗೆ ಕೇಂದ್ರ ಸರ್ಕಾರವು ಬಿಗ್‌ ಶಾಕ್‌ ನೀಡಿದ್ದು, ನಕಲಿ ದಾಖಲೆಗಳೊಂದಿಗೆ ಪಡೆದ 55 ಲಕ್ಷ ಫೋನ್ ಸಂಖ್ಯೆಗಳನ್ನು ಕೇಂದ್ರವು Read more…

BIG NEWS: ರಾಜ್ಯದಲ್ಲೇ ಅತಿಹೆಚ್ಚು ಕೋವಿಡ್ ಕೇಸ್ ಬೆಂಗಳೂರಿನಲ್ಲಿ ಪತ್ತೆ; 24 ಗಂಟೆಯಲ್ಲಿ 23 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯಕ್ಕೆ ರಾಜಧಾನಿ ಬೆಂಗಳೂರಿನಿಂದಲೇ ಕೊರೊನಾ ಸೋಂಕು ಹರಡುವ ಆತಂಕ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಈವರೆಗೆ ಅತಿ ಹೆಚ್ಚು ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 23 ಜನರಲ್ಲಿ Read more…

ಒಂದೇ ದಿನ 50 ತೀರ್ಪು ನೀಡಿ ನ್ಯಾ. ಎಂ. ನಾಗಪ್ರಸನ್ನ ದಾಖಲೆ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಒಂದೇ ದಿನ 50 ಪ್ರಕರಣಗಳ ತೀರ್ಪು ಪ್ರಕಟಿಸಿ ದಾಖಲೆ ಬರೆದಿದೆ. ಪ್ರಸ್ತುತ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ Read more…

Bank Holidays : ಬ್ಯಾಂಕ್ ಕೆಲಸಗಳಿದ್ದರೆ ಬೇಗ ಮುಗಿಸಿಕೊಳ್ಳಿ : ನಾಳೆಯಿಂದ ಸತತ 5 ದಿನ ಬ್ಯಾಂಕುಗಳಿಗೆ ರಜೆ!

ನವದೆಹಲಿ :  ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ನಾಳೆಯಿಂದ ಬ್ಯಾಂಕ್‌ ಗಳಿಗೆ ಸತತ ಐದು ದಿನಗಳು ಮುಚ್ಚಲಿವೆ. ವಿವಿಧ ರಾಜ್ಯಗಳಲ್ಲಿ ವಿವಿಧ ದಿನಗಳಲ್ಲಿ ಬ್ಯಾಂಕುಗಳ Read more…

ದುಪ್ಪಟ್ಟು ಲಾಭದ ಆಮಿಷ ನಂಬಿ ವಂಚನೆಗೊಳಗಾದ ಪೊಲೀಸ್

ಬೆಳಗಾವಿ: ದುಪ್ಪಟ್ಟು ಲಾಭದ ಆಮಿಷ ನಂಬಿದ ಪೊಲೀಸ್ ಕಾನ್ಸ್ಟೇಬಲ್ ಆನ್ಲೈನ್ ಟ್ರೇಡಿಂಗ್ ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿದ್ದಾರೆ. ಈ ಕುರಿತು ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ Read more…

ಧರ್ಮಸ್ಥಳದಲ್ಲಿ ಲಘು ವಿಮಾನ ನಿಲ್ದಾಣ ನಿರ್ಮಾಣ: ಸ್ಥಳ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಪ್ರಸ್ತಾವಿತ ಏರ್ ಸ್ಟ್ರಿಪ್ ನಿರ್ಮಾಣ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳು ಗುರುವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ 4 Read more…

ಡಿಪ್ಲೋಮಾ, ಪದವೀಧರರೇ ಗಮನಿಸಿ : ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ವಿವರ

ಬೆಂಗಳೂರು : ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಯೋಜನೆ ನೋಂದಣಿಗೆ ಡಿ.26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು, ಜನವರಿ 12 ರಿಂದ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ Read more…

KKRTC ಸಿಬ್ಬಂದಿಗೆ ಪ್ರೀಮಿಯಂ ರಹಿತ 1.20 ಕೋಟಿ ರೂ. ಅಪಘಾತ ಪರಿಹಾರ ವಿಮೆ ಜಾರಿ

ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್ಟಿಸಿ) ಸಿಬ್ಬಂದಿಗೆ ಪ್ರೀಮಿಯಂ ರಹಿತ 1.20 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ ಜಾರಿಗೆ ತರಲಾಗಿದೆ. ಕೆಕೆಆರ್ಟಿಸಿ ಮತ್ತು ಯೂನಿಯನ್ ಬ್ಯಾಂಕ್ Read more…

ಎಮ್ಮೆ ಹಾಲು ಪ್ರಿಯರಿಗೆ ಸಂತಸದ ಸುದ್ದಿ : ʻನಂದಿನಿ ಬ್ರ್ಯಾಂಡ್‌ ʼಗೆ ಎಮ್ಮೆ ಹಾಲು ಸೇರ್ಪಡೆ

ಬೆಂಗಳೂರು : ಎಮ್ಮೆ ಹಾಲು ಪ್ರಿಯರಿಗೆ ಕೆಎಂಎಫ್‌ ಸಿಹಿಸುದ್ದಿ ನೀಡಿದ್ದು, ಕೆಎಂಎಫ್‌ ನ ನಂದಿನಿಗೆ ಎಮ್ಮೆಹಾಲು ಸೇರ್ಪಡೆಯಾಗಿದೆ. ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿಗೆ ಎಮ್ಮೆ ಹಾಲು ಹೊಸ Read more…

ಡಿ.30ರಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ : ವಿಮಾನ ನಿಲ್ದಾಣ, ರೈಲು ನಿಲ್ದಾಣ ಉದ್ಘಾಟನೆ

ನವದೆಹಲಿ: ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ಪುನರಾಭಿವೃದ್ಧಿ ಮಾಡಿದ ರೈಲ್ವೆ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...