alex Certify Latest News | Kannada Dunia | Kannada News | Karnataka News | India News - Part 487
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ನಿಮ್ಮ ಗ್ರಾಮದಲ್ಲೇ ನಡೆಯುತ್ತೆ ಕ್ಯಾಂಪ್ ..!

ಯಜಮಾನಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ‘ಗೃಹಲಕ್ಷ್ಮಿ’ ಸಮಸ್ಯೆ ನಿವಾರಣೆಗೆ ಗ್ರಾಮದಲ್ಲೇ ಕ್ಯಾಂಪ್ ನಡೆಯಲಿದೆ. ಹೌದು, ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಯೋಚಿಸಿದ್ದು, ಡಿ.27 ರಿಂದ ಡಿ.29 Read more…

BREAKING : ಡಿ.26 ರಂದು ‘ಯುವನಿಧಿ’ ನೋಂದಣಿಗೆ ಚಾಲನೆ, ಜ.12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ

ಬೆಂಗಳೂರು : ಡಿ.26 ರಂದು ಯುವನಿಧಿ ನೋಂದಣಿಗೆ ಚಾಲನೆ ನೀಡಲಾಗುತ್ತದೆ ಹಾಗೂ ಜನವರಿ 12 ರಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ Read more…

ಸಂಸತ್ ಭದ್ರತಾ ಲೋಪ ಪ್ರಕರಣ; ಪೊಲೀಸರಿಂದ ಇತ್ತಿಬ್ಬರ ವಿಚಾರಣೆ

ನವದೆಹಲಿ: ಸಂಸತ್ ನಲ್ಲಿ ಭಾರಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತಿಬ್ಬರ ವಿಚಾರಣೆ ನಡೆಸಿದ್ದಾರೆ. ಲೋಕಸಭಾ ಕಲಾಪ ನಡೆಯುತ್ತಿದ್ದಾಗ ಪ್ರೇಕ್ಷಕ ಗ್ಯಾಲಯಿಂದ ಜಿಗಿದಿದ್ದ ಮನೋರಂಜನ್ ಸಹಪಾಠಿ Read more…

BREAKING : ವಿಶ್ವದಾದ್ಯಂತ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ʻXʼ ಸರ್ವರ್ ಡೌನ್ : ಬಳಕೆದಾರರ ಪರದಾಟ | X is down

ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ಮತ್ತು ಎಕ್ಸ್ ಪ್ರೊ ಗುರುವಾರ ಜಾಗತಿಕವಾಗಿ ಸ್ಥಗಿತಗೊಂಡಿದೆ ಎಂದು ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ Downdetector.com ತಿಳಿಸಿದೆ. ಸಾವಿರಾರು ಎಕ್ಸ್ (ಹಿಂದೆ ಟ್ವಿಟರ್) ಬಳಕೆದಾರರು Read more…

ರಾಜ್ಯಾದ್ಯಂತ ‘ಮಾಸ್ಕ್’ ಕಡ್ಡಾಯ : ಇಂದು ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ಹಿನ್ನೆಲೆ ಹಿನ್ನೆಲೆ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ Read more…

BREAKING: ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಮಿಳುನಾಡಿನ ಶಿಕ್ಷಣ ಸಚಿವ ಕೆ.ಪೊನ್ಮುಡಿಗೆ 3 ವರ್ಷ ಜೈಲು

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ 3 ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು  ಅವರಿಗೆ Read more…

BIG NEWS : ಜೀವನದಲ್ಲಿ ಜಿಗುಪ್ಸೆ : ಮೈಸೂರಲ್ಲಿ ನೇಣುಬಿಗಿದುಕೊಂಡು ‘ಜಿಮ್ ಟ್ರೇನರ್’ ಆತ್ಮಹತ್ಯೆ

ಮೈಸೂರು : ಜೀವನದಲ್ಲಿ ಜಿಗುಪ್ಸೆಗೊಂಡು ಮೈಸೂರಿನ ಜಿಮ್ ಟ್ರೇನರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಮೈಸೂರು ಜಿಲ್ಲೆಯ ನಂಜನಗೂಡಿನ ವಜ್ರದೇಹಿ ಜಿಮ್ ನಲ್ಲಿ ಟ್ರೇನರ್ ಆಗಿರುವ ಶಬರೀಶ್ (35) Read more…

ತಿಂಗಳಾಂತ್ಯಕ್ಕೆ ಬೆಂಗಳೂರು-ಕೊಯಮತ್ತೂರ್ ಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭ

ಬೆಂಗಳೂರು: ಈ ತಿಂಗಳಾಂತ್ಯದೊಳಗೆ ಬೆಂಗಳೂರಿನಿಂದ ಕೊಯಮತ್ತೂರ್ ಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭವಾಗಲಿದೆ. ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲು ಇದ್ದು, ಬೆಂಗಳೂರಿನಿಂದ ಹೈದರಾಬಾದ್ Read more…

ಮನುಷ್ಯನ ಸಾವಿನ ಮುನ್ಸೂಚನೆ ನೀಡುತ್ತೆ ʻAIʼ ತಂತ್ರಜ್ಞಾನ | AI’s Death Prediction

ಡೆನ್ಮಾರ್ಕ್ ನ ತಾಂತ್ರಿಕ ವಿಶ್ವವಿದ್ಯಾಲಯದ (ಡಿಟಿಯು) ಸಂಶೋಧಕರು ಎಐ ಆಧಾರಿತ ಸಾವಿನ ಮುನ್ಸೂಚನೆಯನ್ನು ಅಭಿವೃದ್ಧಿಪಡಿಸಿದ್ದಾರೆ, ಮುನ್ಸೂಚನೆಯಲ್ಲಿ ಹೆಚ್ಚಿನ ನಿಖರತೆಯನ್ನು ಪ್ರತಿಪಾದಿಸಿದ್ದಾರೆ. ಚಾಟ್ಜಿಪಿಟಿ ಮಾದರಿಯ ಎಐ ಲೈಫ್ 2ವೆಕ್ ವ್ಯವಸ್ಥೆಯು Read more…

BREAKING : ಜನವರಿ ಮೊದಲ ವಾರ ಕರ್ನಾಟಕದಲ್ಲಿ ‘ಕೊರೊನಾ ಸ್ಪೋಟ’ ಸಾಧ್ಯತೆ : IISC, TAC ತಜ್ಞರಿಂದ ಶಾಕಿಂಗ್ ಮಾಹಿತಿ

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ  (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ಜನವರಿ ಮೊದಲ ವಾರದಲ್ಲಿ Read more…

BIG NEWS: ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾಲಯದ ವೆಬ್ ಸೈಟ್ ಹ್ಯಾಕ್

ಶಿವಮೊಗ್ಗ: ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿದೆ. ತಡರಾತ್ರಿ ಈ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರತಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವ Read more…

ಗಮನಿಸಿ : ʻಸಹಾರಾʼ ಮರುಪಾವತಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದ್ರೂ ಹಣ ಬಂದಿಲ್ವಾ? ತಕ್ಷಣವೇ ಈ ಕೆಲಸ ಮಾಡಿ

ನವದೆಹಲಿ : ಸಹಾರಾದಲ್ಲಿ ಸಿಲುಕಿರುವ ಹಣದ ಮರುಪಾವತಿಗಾಗಿ ಕಾಯುತ್ತಿರುವ ಅರ್ಜಿದಾರರಿಗೆ ದೊಡ್ಡ ಸುದ್ದಿ ಇದೆ. ಅರ್ಜಿ ಸಲ್ಲಿಸಿದ 45 ದಿನಗಳ ನಂತರವೂ ನಿಮ್ಮ ಹಣ ಬರದಿದ್ದರೆ, ನೀವು ಮತ್ತೆ Read more…

ಗಮನಿಸಿ : ‘NEET SS Counselling’ ಎರಡನೇ ಸುತ್ತಿನ ನೋಂದಣಿಗೆ ಇಂದು ಕೊನೆಯ ದಿನ, ಇಲ್ಲಿದೆ ಮಾಹಿತಿ

ನವದೆಹಲಿ: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ಸೂಪರ್ ಸ್ಪೆಷಾಲಿಟಿಗಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್ ಎಸ್ಎಸ್) ಕೌನ್ಸೆಲಿಂಗ್ 2023 ರ 2 ನೇ ಸುತ್ತಿನ ನೋಂದಣಿ ಡಿಸೆಂಬರ್ Read more…

Job News : 8ನೇ ತರಗತಿ ಪಾಸಾದವರಿಗೆ ಉದ್ಯೋಗವಕಾಶ : ʻCBIʼ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ :  8 ನೇ ತರಗತಿ ಪಾಸಾದವರಿಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಫಾಯಿ ಕರ್ಮಚಾರಿ,  ಉಪ ಸಿಬ್ಬಂದಿ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ Read more…

COVID -19 UPDATE : ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ : ಕೇಂದ್ರ ಆರೋಗ್ಯ ಇಲಾಖೆಯಿಂದ ರಾಜ್ಯವಾರು ಪಟ್ಟಿ ಬಿಡುಗಡೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಆತಂಕ ಮನೆ ಮಾಡಿದೆ. ಅದರಲ್ಲೂ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ Read more…

ALERT : ʻBPLʼ ರೇಷನ್ ಕಾರ್ಡ್ ಇದ್ದವರು ಈ ಕೆಲಸ ಮಾಡದಿದ್ದರೆ ರದ್ದಾಗುತ್ತೆ ನಿಮ್ಮ ʻಕಾರ್ಡ್ʼ!

ಬೆಂಗಳೂರು : ಸರ್ಕಾರದ ಯೋಜನೆಗಳನ್ನು ಪಡೆಯಲು ರೇಷನ್‌ ಕಾರ್ಡ್‌ ಮುಖ್ಯವಾಗಿ ಬೇಕಾಗುತ್ತದೆ. ಇದೀಗ ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡಲು Read more…

Karnataka Covid 19 Update : ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಜಿಲ್ಲೆಯಲ್ಲಿ ಒಂದೇ ದಿನ ನಾಲ್ವರಿಗೆ ಕೊರೊನಾ ಸೋಂಕು ಧೃಡವಾಗಿದೆ. ಇಬ್ಬರು ವಿದ್ಯಾರ್ಥಿಗಳು, 51 ವರ್ಷದ ಮಹಿಳೆ ಸೇರಿದಂತೆ ನಾಲ್ವರಿಗೆ ಕೊರೊನಾ Read more…

BIG NEWS : ರಾಜ್ಯದ ಹಿಂದುಳಿದ ವರ್ಗದ ‘PHD’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ‘ವ್ಯಾಸಂಗ ವೇತನ’ಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗದ ಪಿ.ಹೆಚ್.ಡಿ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ , ಸರ್ಕಾರದಿಂದ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ Read more…

BIG NEWS: ಪತಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಬೇಸತ್ತ ಪತ್ನಿ ಪತಿಯನ್ನೇ ಕೊಂದಿರುವ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್ ದಾಮಿ (27) ಕೊಲೆಯಾದ ವ್ಯಕ್ತಿ. ಅನೈತಿಕ Read more…

ಭಾರತ ಮಹಿಳಾ ತಂಡದ ಕೋಚ್ ʻಕವಿತಾ ಸೆಲ್ವರಾಜ್ʼ ಗೆ ಜೀವಮಾನ ಸಾಧನೆಗಾಗಿ ʻಧ್ಯಾನ್ ಚಂದ್ ಪ್ರಶಸ್ತಿʼ

ನವದೆಹಲಿ : ಪ್ರತಿ ವರ್ಷ, ಭಾರತ ಸರ್ಕಾರವು ವಿವಿಧ ಕ್ರೀಡಾಕೂಟಗಳಲ್ಲಿ ನೀಡಿದ ಕೊಡುಗೆ ಮತ್ತು ಸಾಧನೆಗಾಗಿ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ಪ್ರಶಸ್ತಿಗಳನ್ನು ನೀಡುತ್ತದೆ. ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ Read more…

SHOCKING NEWS: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯತಮೆ; ದುರಂತ ಅಂತ್ಯ ಕಂಡ ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೀತಿ

ಬೆಂಗಳೂರು: ಪ್ರಿಯತಮನಿಗೆ ಪೆಟ್ರೋಲ್ ಸುರಿದು ಪ್ರಿಯತಮೆ ಬೆಂಕಿ ಹಚ್ಚಿ ಹತ್ಯೆಗೈದ ಘೋರ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ಬಳಿ ನಡೆದಿದೆ. ಕಾನ್ಸ್ ಟೇಬಲ್ ಸಂಜಯ್ ಮೃತ ದುರ್ದೈವಿ. ಕಾನ್ಸ್ ಟೇಬಲ್ ಸಂಜಯ್ Read more…

ಹೈಟೆಕ್ ಆಗಲಿದೆ ಬಡವರ ಫೈವ್ ಸ್ಟಾರ್ : ‘ಇಂದಿರಾ ಕ್ಯಾಂಟೀನ್’ ಹೊಸ ಮೆನು ಬಿಡುಗಡೆ

ಬಡವರ ಫೈವ್ ಸ್ಟಾರ್ ಎಂದೇ ಫೇಮಸ್ ಆದ ‘ಇಂದಿರಾ ಕ್ಯಾಂಟೀನ್’ ಹೈಟೆಕ್ ಆಗಲಿದ್ದು, ಸರ್ಕಾರ ಹೊಸ ಮೆನು ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್ ಹೊಸ ಬಗೆಯ ಶುಚಿಕರವಾದ ತಿಂಡಿ-ಊಟದೊಂದಿಗೆ Read more…

BREAKING : ಲೋಕಸಭೆಯಲ್ಲಿ ಹೊಗೆ ಬಾಂಬ್ ಪ್ರಕರಣ : ಬಾಗಲಕೋಟೆಯ ಟೆಕ್ಕಿ ಪೊಲೀಸ್ ವಶಕ್ಕೆ

ಬಾಗಲಕೋಟೆ : ಲೋಕಸಭೆಯಲ್ಲಿ ಹೊಗೆ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಟೆಕ್ಕಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗಲಕೋಟೆಯ ನಿವೃತ್ತ ಡಿವೈಎಸ್ಪಿ ಅವರ ಮಗ ಸಾಯಿ ಕೃಷ್ಣನನ್ನು ದೆಹಲಿ ಪೊಲೀಸರು Read more…

ಸರ್ಕಾರಿ ಮಹಿಳಾ ಆಶ್ರಯ ನಿಲಯದಲ್ಲಿದ್ದ ಇಬ್ಬರು ಯುವತಿಯರಿಗೆ ವಿವಾಹ; ಧಾರೆ ಎರೆದು ಕನ್ಯಾದಾನ ಮಾಡಿದ ಜಿಲ್ಲಾಧಿಕಾರಿ

ಉಡುಪಿ: ನಿಟ್ಟೂರಿನ ರಾಜ್ಯ ಸರ್ಕಾರಿ ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿದ್ದ ಇಬ್ಬರು ಯುವತಿಯರಿಗೆ ವಿವಾಹ ನೆರವೇರಿಸಲಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ.ಕೆ. ಕನ್ಯಾದಾನ ಮಾಡಿಕೊಟ್ಟಿದ್ದಾರೆ. 2019ರಲ್ಲಿ ತುಮಕೂರು ಮೂಲದ Read more…

ಹಿಟ್ ಅಂಡ್ ರನ್ ಗೆ 10 ವರ್ಷ, ಪ್ರಚೋದನಕಾರಿ ಭಾಷಣಕ್ಕೆ 5 ವರ್ಷ ಜೈಲು ಶಿಕ್ಷೆ! ಇಲ್ಲಿದೆ ʻಹೊಸ ಕ್ರಿಮಿನಲ್ ಕಾನೂನು ಮಸೂದೆʼಗಳ ಕುರಿತು ಮಾಹಿತಿ

ನವದೆಹಲಿ : ಬುಧವಾರ ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023, ಭಾರತೀಯ ನಾಗರಿಕ ರಕ್ಷಣಾ ಸಂಹಿತೆ ಮಸೂದೆ 2023 ಮತ್ತು ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು Read more…

BIG NEWS: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ; ಸಿಎಂ, ಡಿಸಿಎಂ ನೀಡಿದ್ದ ಸಂಭಾವ್ಯ ಪಟ್ಟಿಗೆ ಹೈಕಮಾಂಡ್ ತಡೆ

ನವದೆಹಲಿ: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಪಟ್ಟಿ ಸಿದ್ಧಗೊಳಿಸಲಾಗಿತ್ತು. ಆದರೆ Read more…

ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರಿಗೆ ಶಾಕ್

ಬೆಂಗಳೂರು: ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ರಾಬರಿ ಗಿರಿ, Read more…

ಮರ ಕತ್ತರಿಸುವಾಗ ಅವಘಡ: ಗರಗಸ ಕುತ್ತಿಗೆಗೆ ತಾಗಿ ಕಾರ್ಮಿಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಸಾವ್ಯ ಗ್ರಾಮದಲ್ಲಿ ಮರ ಕತ್ತರಿಸುವಾಗ ಗರಗಸ ಕುತ್ತಿಗೆಗೆ ತಾಗಿ ಕಾರ್ಮಿಕ ಮೃತಪಟ್ಟಿದ್ದಾರೆ. ಪ್ರಶಾಂತ ಪೂಜಾರಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ಮರ Read more…

BREAKING : ಭಾರತದಲ್ಲಿ 24 ಗಂಟೆಗಳಲ್ಲಿ 358 ಕೋವಿಡ್ ಕೇಸ್ ಗಳು ಪತ್ತೆ, ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,000 ಕ್ಕೆ ಏರಿಕೆ

ನವದೆಹಲಿ: ಕೋವಿಡ್ -19 ಹೆಚ್ಚಳದ ಮಧ್ಯೆ, ಭಾರತವು 24 ಗಂಟೆಗಳಲ್ಲಿ ದೇಶಾದ್ಯಂತ 358 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಡಿಸೆಂಬರ್ 21, 2023 ರಂದು ಆರೋಗ್ಯ ಮತ್ತು ಕುಟುಂಬ Read more…

BIG NEWS : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ʻ4 ನೇ ಶನಿವಾರʼ ರಜೆ

ಬೆಂಗಳೂರು : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...