alex Certify Latest News | Kannada Dunia | Kannada News | Karnataka News | India News - Part 488
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿ ಸಿರಿವಂತರ ಮಕ್ಕಳು ಓದುವ ಶಾಲೆಯಿದು; ಅಚ್ಚರಿಗೊಳಿಸುವಂತಿದೆ ಇಲ್ಲಿನ ಶುಲ್ಕ…!

ಬಾಲಿವುಡ್ ಅಂದ್ರೆ ಅದು ಭಾರತ ಚಿತ್ರರಂಗದ ಶ್ರೀಮಂತ ಸಿನಿಉದ್ಯಮ. ಇಲ್ಲಿ ಸಿನಿಮಾ ತಾರೆಯರು ಒಂದೊಂದು ಚಿತ್ರಕ್ಕೂ ಕೋಟಿ ಕೋಟಿ ಗಳಿಸುತ್ತಾರೆ. ಶಾರುಖ್ ಖಾನ್ ವಿಶ್ವದ ಶ್ರೀಮಂತ ನಟರಲ್ಲಿ ಒಬ್ಬರು. Read more…

SHOCKING NEWS: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆಂದು ಹೆತ್ತ ಕಂದಮ್ಮನನ್ನೇ ಕೊಂದ ತಾಯಿ !

ಪಾಪಿ ತಾಯಿಯೊಬ್ಬಳು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಹೆತ್ತ ಕಂದಮ್ಮನನ್ನೇ ಹೊಳೆಗೆ ಎಸೆದು ಹತ್ಯೆಗೈದಿದ್ದಾಳೆ. ಇಂತಹದೊಂದು ಆಘಾತಕಾರಿ ಘಟನೆ ಚನ್ನಪಟ್ಟಣ ತಾಲೂಕಿನ ಬಾಣಗಹಳ್ಳಿಯಲ್ಲಿ ನಡೆದಿದ್ದು‌, ಪೊಲೀಸರು Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

ನ್ಯಾಯಾಲಯ, ನ್ಯಾಯಮೂರ್ತಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮತ್ತು ಜಡ್ಜ್ ಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಯೊಬ್ಬರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರಾಮಲಿಂಗೇಶ್ವರ ಮಠದ ಪೀಠಾಧಿಪತಿ Read more…

25 ಅಡಿ ಎತ್ತರದ ‘ಕಬ್ಬು’ ಬೆಳೆ ವೀಕ್ಷಿಸಲು ವಿಜಯಪುರಕ್ಕೆ ಬಂದ ಉತ್ತರ ಪ್ರದೇಶ ರೈತರು….!

ಸಾಮಾನ್ಯವಾಗಿ ಕಬ್ಬು 12 ಅಡಿ ಎತ್ತರ ಬೆಳೆಯುತ್ತದಲ್ಲದೇ 2 ಕೆ.ಜಿ ತೂಕ ಇರುತ್ತದೆ. ಆದರೆ ವಿಜಯಪುರ ಜಿಲ್ಲೆ, ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವೃತ್ತ ಸೈನಿಕ ನಾರಾಯಣ ಸಾಳುಂಕಿ Read more…

ಯಜಮಾನಿಯರೇ ಗಮನಿಸಿ : ʻಗೃಹಲಕ್ಷ್ಮಿʼ 5 ನೇ ಕಂತಿನ ಹಣ ಬಂತಾ? ಜಸ್ಟ್‌ ಈ ರೀತಿ ಸ್ಟೇಟಸ್‌ ಚೆಕ್‌ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ ಐದನೇ ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗಿದೆ. ಪಡಿತರ Read more…

AI ನೆರವಿನಿಂದ ಮಾಡಿದ ಸಂಶೋಧನೆಗೆ ‘ಪೇಟೆಂಟ್’ ನೀಡಲು ಸಾಧ್ಯವಿಲ್ಲ; ಬ್ರಿಟನ್ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಪ್ರಸ್ತುತ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ, ಮಾನವ ಉದ್ಯೋಗವನ್ನು ಕಸಿದುಕೊಳ್ಳಬಹುದು ಎಂಬ ಭೀತಿಯೂ ಕಾಡುತ್ತಿದೆ. ಇದರ ಮಧ್ಯೆ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹುಣಸೂರು ಮತ್ತು ಟಿ. ನರಸೀಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕ, ಪ್ರಭಾರ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಹುಣಸೂರು ತಾಲೂಕಿನ Read more…

ಇಲ್ಲಿದೆ ‘ಸಿಬಿಐ’ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆದ ರಾಜ್ಯಗಳ ಪಟ್ಟಿ !

ಯಾವುದೇ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಪ್ರತಿಪಕ್ಷಗಳಿಂದ ಸಿಬಿಐ ತನಿಖೆಗೆ ಒತ್ತಾಯ ಕೇಳಿ ಬರುತ್ತದೆ. ಆದರೆ ಸಿಬಿಐ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕಾರಣ ಇದರ ದುರುಪಯೋಗವಾಗುತ್ತಿದೆ Read more…

BIG NEWS : ರಾಜ್ಯದಲ್ಲಿ ಇನ್ಮುಂದೆ ʻಸರ್ಕಾರಿ ನೌಕರಿʼ ಪಡೆಯಲು ʻSSLCʼ ಕಡ್ಡಾಯ

  ಬೆಂಗಳೂರು : ರಾಜ್ಯ ಸರ್ಕಾರಿ ಹುದ್ದೆಗಳ‌ (Government Job) ಭರ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು (Government of Karnataka) ಮಹತ್ವದ ಬದಲಾವಣೆ ಮಾಡಿದ್ದು, ಇನ್ಮುಂದೆ ರಾಜ್ಯದಲ್ಲಿ ಸರ್ಕಾರಿ Read more…

BIG NEWS: ಪಠ್ಯದಲ್ಲಿ ಚುನಾವಣಾ ಸಾಕ್ಷರತೆ ಸೇರ್ಪಡೆ: ವಿವಿಗಳಿಗೆ ಯುಜಿಸಿ ಸೂಚನೆ

ನವದೆಹಲಿ: ಕಾಲೇಜು ವಿದ್ಯಾರ್ಥಿಗಳ ಪಠ್ಯದಲ್ಲಿ ಚುನಾವಣಾ ಸಾಕ್ಷರತೆ ಸೇರ್ಪಡೆಗೊಳಿಸಬೇಕು. ಈ ಮೂಲಕ ಯುವ ಮತದಾರರರಲ್ಲಿ ಪ್ರಜಾಪ್ರಭುತ್ವದ ಶಕ್ತಿಯ ಬಗ್ಗೆ ಜಾಗೃತಿ ಮೂಡಿಸುವಂತೆ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಯುಜಿಸಿ Read more…

ಏನಿದು ʼಸಸ್ಯ ಜನ್ಯʼ ಹಾಲು…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ಪ್ರಾಣಿ ಮೂಲದ ಡೈರಿ ಉತ್ಪನ್ನಗಳ ಬದಲಿಗೆ ಸಸ್ಯಜನ್ಯ ಕ್ಷೀರೋತ್ಪನ್ನಗಳತ್ತ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ವಾಲುತ್ತಿದ್ದಾರೆ. ಪ್ರಾಣಿಜನ್ಯ ಕ್ಷೀರದಂತೆಯೇ ಕಾಣುವ ಸಸ್ಯಜನ್ಯ ಹಾಲು ಇವುಗಳ ಪೈಕಿ ಭಾರೀ ಮುನ್ನೆಲೆಯಲ್ಲಿವೆ. Read more…

ನಿಮ್ಮ ʼಗುಣʼ ನಿರ್ಧರಿಸುತ್ತೆ‌ ನಿಮ್ಮ ದೇಹದಲ್ಲಿನ ಬ್ಲಡ್‌ ಗ್ರೂಪ್…! ಇಲ್ಲಿದೆ ಈ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಹಿಂದೂ ಧರ್ಮವನ್ನ ಪಾಲಿಸುವ ಬಹುತೇಕ ಎಲ್ಲರೂ ಕೂಡ ಜೀವನ ಸಂಗಾತಿಗಳನ್ನ ಆಯ್ಕೆ ಮಾಡುವಾಗ ಜಾತಕಗಳ ಮೊರೆ ಹೋಗೋದುಂಟು. ಇದೇ ರೀತಿ ವಿವಿಧ ಧರ್ಮಗಳಲ್ಲಿ ವಿವಿಧ ರೀತಿಯ ಆಚರಣೆಗಳು ಇರಬಹುದು. Read more…

BIG NEWS : ನಿಜ್ಜರ್ ಹತ್ಯೆ ಸಂಬಂಧ ಭಾರತದೊಂದಿಗೆ ಹೋರಾಟ ಬೇಡ : ಕೆನಡಾ ಪ್ರಧಾನಿ ಟ್ರುಡೊ

ನವದೆಹಲಿ : ನಿಜ್ಜಾರ್‌ ಹತ್ಯೆ ಸಂಬಂಧ ಭಾರತದೊಂದಿಗೆ ಕೆನಡಾ ಹೋರಾಟ ಬಯಸುವುದಿಲ್ಲ, ಬದಲಾಗಿ, ಇಂಡೋ-ಪೆಸಿಫಿಕ್ ಕಾರ್ಯತಂತ್ರವನ್ನು ಮುನ್ನಡೆಸುವಲ್ಲಿ ಭಾರತದೊಂದಿಗೆ ಸಹಕರಿಸುತ್ತೇವೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಹೇಳಿದ್ದಾರೆ. Read more…

2024ರ ಮಾರ್ಚ್ ವೇಳೆಗೆ ʻGPSʼ ಆಧಾರಿತ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆ: ನಿತಿನ್ ಗಡ್ಕರಿ ಮಾಹಿತಿ

ನವದೆಹಲಿ : 2024ರ ಮಾರ್ಚ್ ವೇಳೆಗೆ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

ಚಂದ್ರಯಾನ-3 ಮಿಷನ್ ಯಶಸ್ವಿ : ಇಸ್ರೋಗೆ ಐಸ್ಲ್ಯಾಂಡ್ ನ ʻಲೀಫ್ ಎರಿಕ್ಸನ್ ಲೂನಾರ್ʼ ಪ್ರಶಸ್ತಿ | Leif Erikson Lunar Prize

ಚಂದ್ರಯಾನ -3 ಯಶಸ್ವಿ ಕಾರ್ಯಾಚರಣೆಗಾಗಿ ಇಸ್ರೋಗೆ ಐಸ್ಲ್ಯಾಂಡ್ ನ ಹುಸಾವಿಕ್ ನಲ್ಲಿರುವ ಎಕ್ಸ್ಪ್ಲೋರೇಶನ್ ಮ್ಯೂಸಿಯಂನಿಂದ 2023 ರ ಲೀಫ್ ಎರಿಕ್ಸನ್ ಲೂನಾರ್ ಪ್ರಶಸ್ತಿಯನ್ನು ನೀಡಲಾಗಿದೆ. ಚಂದ್ರನ ದಕ್ಷಿಣ ಧ್ರುವದ Read more…

ಕರ್ನಾಟಕದಲ್ಲೂ ಅಜಿತ್ ಪವಾರ್ ಹುಟ್ಟಿಕೊಂಡರೆ ಕಾಂಗ್ರೆಸ್ ಸರ್ಕಾರ ಇರಲ್ಲ: ಆರ್. ಅಶೋಕ್

ಬೆಂಗಳೂರು: ಕರ್ನಾಟಕದಲ್ಲಿಯೂ ಅಜಿತ್ ಪವಾರ್ ಹುಟ್ಟಿದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ Read more…

ಹಮಾಸ್ ನಿರ್ಮೂಲನೆವಾಗುವವರೆಗೆ ನಾವು ಯುದ್ಧ ನಿಲ್ಲಿಸಲ್ಲ : ಇಸ್ರೇಲ್ ಪ್ರಧಾನಿ ನೆತನ್ಯಾಹು ಪ್ರತಿಜ್ಞೆ

ಟೆಲ್‌ ಅವೀವ್‌ : ಹಮಾಸ್ ನಿರ್ಮೂಲನೆಯಾಗುವವರೆಗೂ ಹಮಾಸ್ ವಿರುದ್ಧ ಹೋರಾಟವನ್ನು ಮುಂದುವರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಪ್ರತಿಜ್ಞೆ ಮಾಡಿದ್ದಾರೆ. ಹಮಾಸ್ ನಿರ್ಮೂಲನೆ, ನಮ್ಮ ಒತ್ತೆಯಾಳುಗಳ ಬಿಡುಗಡೆ ಮತ್ತು Read more…

ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಗಳಲ್ಲಿ ಕನ್ನಡ ತೃತೀಯ ಭಾಷೆ ಇಲ್ಲ

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಕನ್ನಡ ತೃತೀಯ ಭಾಷೆ ಇರುವುದಿಲ್ಲ. ಎಂಟನೇ ತರಗತಿಯಿಂದ ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಕನ್ನಡ ಬೋಧನೆ ಕಡ್ಡಾಯವಾಗಿದೆ. ಕನ್ನಡ ಭಾಷಾ ಕಲಿಕಾ ಅಧಿನಿಯಮ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : ಜ. 12 ರಂದು 5 ನೇ ಗ್ಯಾರಂಟಿ ʻಯುವನಿಧಿʼಗೆ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ‘ಗ್ಯಾರಂಟಿ’ ‘ಯುವನಿಧಿ’  ಯೋಜನೆಗೆ ಡಿಸೆಂಬರ್‌ 26ರಿಂದ ನೋಂದಣಿ ಆರಂಭವಾಗಲಿದೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ Read more…

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ವಿರುದ್ಧದ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರ ವಿರುದ್ಧ ಶಿವಾಜಿನಗರ ಠಾಣೆ ಪೋಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಲ್ಲಿ ಹಣ ಅಕ್ರಮ Read more…

ಕಪ್ಪು ಉಪ್ಪು ಪ್ರಯೋಜನ ಹತ್ತು ಹಲವು

ಆಂಟಿ ಬ್ಯಾಕ್ಟೀರಿಯಲ್ ಆಗಿ ಕಾರ್ಯನಿರ್ವಹಿಸುವ ಕಪ್ಪು ಉಪ್ಪು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ದೇಹತೂಕವನ್ನು ನಿಯಂತ್ರಣ ಮಾಡಲು ನೆರವಾಗುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಇದರಿಂದ ದೂರ ಮಾಡಬಹುದು. ಊಟವಾದ ಬಳಿಕ ಹೊಟ್ಟೆ ಭಾರ Read more…

ಈರುಳ್ಳಿ ಕತ್ತರಿಸುವಾಗ ಕಾಣಿಸಿಕೊಳ್ಳುವ ಕಣ್ಣುರಿಗೆ ಇಲ್ಲಿದೆ ಪರಿಹಾರ

ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬರದೇ ಇರುವುದು ಅಪರೂಪ. ಇದರ ಬಗ್ಗೆ ಈಗಾಗಲೇ ಹತ್ತು ಹಲವು ಜೋಕುಗಳು ಬಂದು ಹೋಗಿವೆ. ಯೂಟ್ಯೂಬ್ ನಲ್ಲಿ ತಡಕಾಡಿದರೆ ಕಣ್ಣೀರು ಬರದಂತೆ ಮಾಡಲು Read more…

ಮುಂದಿನ 5 ವರ್ಷಗಳಲ್ಲಿ ಭಾರತದ ರಸ್ತೆ ಮೂಲಸೌಕರ್ಯ ಅಮೆರಿಕಕ್ಕೆ ಸರಿಸಮಾನವಾಗಲಿವೆ : ನಿತಿನ್ ಗಡ್ಕರಿ

ನವದೆಹಲಿ : ಮುಂದಿನ ಐದು ವರ್ಷಗಳಲ್ಲಿ ಭಾರತವು ತನ್ನ ರಸ್ತೆ ಮೂಲಸೌಕರ್ಯವನ್ನು ಅಮೆರಿಕದ  ಸಮನಾಗಿ ತರುವ ಗುರಿಯನ್ನು ಹೊಂದಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

ರಾಜ್ಯದಲ್ಲಿ ಕೊರೊನಾ ಆತಂಕ : ಜನಸಂದಣಿ ಇರುವೆಡೆ ಎಲ್ಲರೂ ಮಾಸ್ಕ್ ಧರಿಸಲು ಸೂಚನೆ

ಬೆಂಗಳೂರು : ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ  ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚರಿಕೆಯಾಗಿ ಸಾರ್ವಜನಿಕರು ಹೆಚ್ಚು ಜನಸಂದಣಿ ಇರುವ ಜಾಗದಲ್ಲಿ ಪ್ರತಿಯೊಬ್ಬರು ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವ Read more…

ದಂಪತಿಗಳ ಮಾನಸಿಕ ಆರೋಗ್ಯವನ್ನೇ ಹಾಳು ಮಾಡುತ್ತೆ ʼಬಂಜೆತನʼ: ಪರಿಹಾರಕ್ಕಾಗಿ ಅನುಸರಿಸಿ ಈ ಸಲಹೆ

ಬಂಜೆತನವು ಗಂಭೀರ ಸಮಸ್ಯೆಗಳಲ್ಲೊಂದು. ಇದು ಅನೇಕ ದಂಪತಿಗಳ ಸಂಬಂಧಕ್ಕೇ ಮಾರಕವಾಗಬಹುದು. ಬಂಜೆತನದಿಂದಾಗಿ  ದಂಪತಿಗಳು ಮಾನಸಿಕ ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಎದುರಿಸುತ್ತಾರೆ. ಮಕ್ಕಳನ್ನು ಪಡೆಯಲು ಹೋರಾಡುವ ದಂಪತಿಗಳು  ಮಾನಸಿಕ Read more…

ಆರೋಗ್ಯ ಪ್ರಯೋಜನ ಹೊಂದಿರುವ ಈ ಔಷಧೀಯ ಸಸ್ಯದ ಬಗ್ಗೆ ನಿಮಗೆಷ್ಟು ಗೊತ್ತು….?

ಸಂಜೀವಿನಿ ಸೇವಿಸಿದರೆ ಯಾವುದೇ ಅನಾರೋಗ್ಯ ಕಾಡದು, ಮುಪ್ಪು ಬಾರದು, ಕೊನೆಗೆ ಸಾವೇ ಬಾರದು ಎಂಬುದನ್ನು ನಾವು ಕೇಳಿದ್ದೇವೆ. ಅಂತಹ ಸಂಜೀವಿನಿ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಸಂಜೀವಿನಿಯಂತೆ ಕಾರ್ಯನಿರ್ವಹಿಸಬಲ್ಲ Read more…

ಬಸ್ ನಿಲ್ದಾಣದಲ್ಲಿದ್ದ ಅಪರಿಚಿತ ಅಜ್ಜಿಗೆ ಮಗು ಕೊಟ್ಟು ಪರಾರಿಯಾದ ತಾಯಿ

ಚಾಮರಾಜನಗರ: ಗುಂಡ್ಲುಪೇಟೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬಳು ಅಪರಿಚಿತ ಅಜ್ಜಿ ಕೈಗೆ ಮಗು ಕೊಟ್ಟು ಪರಾರಿಯಾಗಿದ್ದಾಳೆ. ಮಹದೇವಮ್ಮ ಎಂಬುವರು ಕಲಿಗೌಡನಹಳ್ಳಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...