alex Certify Latest News | Kannada Dunia | Kannada News | Karnataka News | India News - Part 496
ಕನ್ನಡ ದುನಿಯಾ
    Dailyhunt JioNews

Kannada Duniya

ಐಎನ್ಎಸ್ ಇಂಫಾಲ್ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ಕ್ಷಣ : ಪ್ರಧಾನಿ ಮೋದಿ

ಇಂಫಾಲ್ : ಐಎನ್ಎಸ್ ಇಂಫಾಲ್ ಇಂದು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಈ ಕುರಿತು ಎಕ್ಸ್‌ Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಜನವರಿ 2ನೇ ವಾರ ಖರೀದಿ ಕೇಂದ್ರ ಆರಂಭ

ತುಮಕೂರು: ತೆಂಗು ಬೆಳೆಗಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಜನವರಿ 2ನೇ ವಾರದಲ್ಲಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. Read more…

ʻCAAʼ ಈ ನೆಲದ ಕಾನೂನು, ಅದರ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೊಲ್ಕತ್ತಾ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ದೇಶದ ಕಾನೂನು ಆಗಿರುವುದರಿಂದ ಅದರ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ Read more…

ಸಂಜಯ್ ಭಂಡಾರಿ ಕೇಸ್ : ʻEDʼ ಚಾರ್ಜ್ ಶೀಟ್ ನಲ್ಲಿ ʻರಾಬರ್ಟ್ ವಾದ್ರಾʼ ಹೆಸರು!

ನವದೆಹಲಿ : ಮನಿ ಲಾಂಡರಿಂಗ್ ಪ್ರಕರಣದಲ್ಲಿ  ಸಂಜಯ್ ಭಂಡಾರಿ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ ಶೀಟ್‌ ನಲ್ಲಿ ರಾಬರ್ಟ್‌ ವಾದ್ರಾ ಹೆಸರು ಕೇಳಿಬಂದಿದೆ. ಸಂಜಯ್ ಭಂಡಾರಿ ಅವರ ಆಪ್ತರಾದ Read more…

ಫೆ. 2 ರಿಂದ ಮೂರು ದಿನ ಅದ್ಧೂರಿಯಾಗಿ ಹಂಪಿ ಉತ್ಸವ

ಹೊಸಪೇಟೆ: 2024ರ ಫೆಬ್ರವರಿ 2 ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ Read more…

ಮಾಸ್ಕ್, ಲಸಿಕೆ, ಐಸೋಲೇಷನ್ : ಜೆಎನ್-1 ಉಲ್ಬಣದ ನಡುವೆ ಕರ್ನಾಟಕದಲ್ಲಿ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಜೆಎನ್ .1 ಕರೋನವೈರಸ್ ರೂಪಾಂತರದ ಸೋಂಕುಗಳ ಹೆಚ್ಚಳದ ಮಧ್ಯೆ, ಕರ್ನಾಟಕ ಸರ್ಕಾರದ ಕರೋನವೈರಸ್ ಕುರಿತ ಕ್ಯಾಬಿನೆಟ್ ಉಪಸಮಿತಿ ಮಂಗಳವಾರ ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಹಿಲಾಯಿ ನಗರದ ರಿಜ್ವಾನ್(31), ಸಮ್ರಿನ್ ಭಾನು(25) ಮೃತಪಟ್ಟವರು. ಮಂಗಳವಾರ ಬೆಳಗ್ಗೆ Read more…

ಚೀನಾ, ರಷ್ಯಾ ನಂತರ ʻಕೋವಿಡ್ ಲಸಿಕೆʼಗಳ ಮೂರನೇ ಅತಿದೊಡ್ಡ ರಫ್ತುದಾರ ದೇಶ ಭಾರತ

ನವದೆಹಲಿ : ಚೀನಾ ಮತ್ತು ರಷ್ಯಾದ ನಂತರ ಭಾರತವು ಕೋವಿಡ್ ಲಸಿಕೆಗಳ ಮೂರನೇ ಅತಿದೊಡ್ಡ ರಫ್ತುದಾರನಾಗಿ ಮಾರ್ಪಟ್ಟಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಂಕಿಅಂಶಗಳ ಪ್ರಕಾರ, ಭಾರತವು ಜನವರಿ Read more…

BIG NEWS: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಹಾದಿ ಸುಗಮ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ, ಪ್ರವರ್ಗವಾರು ಮೀಸಲಾತಿ ಅಂತಿಮಗೊಂಡಿದ್ದು, ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸನ್ನು ಸರ್ಕಾರ Read more…

ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಸಾವು: 20 ಮೀಟರ್ ವರೆಗೆ ಮೃತದೇಹ ಎಳೆದೊಯ್ದ ವಾಹನ

ಬೆಂಗಳೂರು: ಬೆಂಗಳೂರಿನ ಆನಂದರಾವ್ ಸರ್ಕಲ್ ನಲ್ಲಿ ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಬಲಿಯಾಗಿದ್ದಾರೆ. ಆನಂದ ರಾವ್ ಸರ್ಕಲ್ ಸಮೀಪದ ಫ್ಲೈ ಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ Read more…

BIG NEWS : ಹಿಂಬದಿ ಸವಾರ ಮೃತಪಟ್ಟರೆ ʻವಾಹನ ಮಾಲೀಕʼನಿಂದಲೇ ಪರಿಹಾರ : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬೈಕ್‌ ಹಿಂಬದಿ ಸವಾರನ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಮೋಟಾರು ಅಪಘಾತ ಕ್ಲೈಮ್ Read more…

ಸಿಇಟಿ ಅರ್ಜಿ ಸಲ್ಲಿಕೆ ದೋಷ ತಡೆಯಲು ವಿದ್ಯಾರ್ಥಿ ಮಿತ್ರ ಮಾಸ್ಟರ್ ಟ್ರೈನರ್ ತರಬೇತಿ ನಾಳೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಆನ್ಲೈನ್ ನಲ್ಲಿ ಅರ್ಜಿ ತುಂಬುವ ವೇಳೆ ಅಭ್ಯರ್ಥಿಗಳು ಮಾಡುವ ದೋಷ ತಡೆಯುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ Read more…

ಮಗುವಾದ ಬಳಿಕ ದಂಪತಿಗಳ ಮಧ್ಯೆ ಬಿರುಕು ಕಾಣಿಸಿಕೊಂಡಿದೆಯೇ….? ಇಲ್ಲಿವೆ ನಿಮ್ಮ ಸಮಸ್ಯೆ ಸರಿಪಡಿಸುವ ಕೆಲವು ಟಿಪ್ಸ್

ಮಗುವಾದ ಬಳಿಕ ದಂಪತಿಗಳ ಮಧ್ಯೆ ಬಿರುಕು ಮೂಡಿದೆಯೇ, ಇದಕ್ಕೆ ಮುಖ್ಯ ಕಾರಣ ಒಬ್ಬರಿಗೊಬ್ಬರು ಸಾಕಷ್ಟು ಸಮಯ ಕೊಡದೆ ಇರುವುದು. ನಿಮ್ಮ ಸಮಸ್ಯೆ ಸರಿಪಡಿಸುವ ಕೆಲವು ಟಿಪ್ಸ್ ಗಳು ಇಲ್ಲಿವೆ Read more…

ರಾತ್ರಿಯೂಟಕ್ಕೆ ಉತ್ತಮ ಅನ್ನವೋ…? ಚಪಾತಿಯೋ….?

ಡಯಟ್ ಪ್ಲಾನ್ ಮಾಡುವವರೆಲ್ಲಾ ರಾತ್ರಿ ಊಟಕ್ಕೆ ಅನ್ನ ಒಳ್ಳೆಯದೋ ಚಪಾತಿ ಒಳ್ಳೆಯದೋ ಎಂಬ ಗೊಂದಲದಲ್ಲಿರುತ್ತಾರೆ. ಇದರ ಪರಿಹಾರಕ್ಕೆ ಇಲ್ಲಿದೆ ಸೂತ್ರ. ಎಲ್ಲಕ್ಕೂ ಮುಖ್ಯ ತೃಪ್ತಿ ನೀಡುವ ಆಹಾರ ಸೇವಿಸುವುದು. Read more…

ಸಭಾಪತಿ ಸ್ಥಾನಕ್ಕೆ ರಾಜೀನಾಮೆಯೇ ಲೇಸು: ಬೇಸರ ವ್ಯಕ್ತಪಡಿಸಿದ ಹೊರಟ್ಟಿ

ಶಿವಮೊಗ್ಗ: ವಿಧಾನ ಮಂಡಲ ಅಧಿವೇಶನಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗುವಷ್ಟು ಬೇಸರ ತರಿಸುತ್ತಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

ʻCSRʼ ಅಡಿ 100 ಕೋಟಿ ರೂ. ವೆಚ್ಚದಲ್ಲಿ 200 ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿ : ಸಚಿವ ದಿನೇಶ್ ಗುಂಡೂರಾವ್‌

ಬೆಂಗಳೂರು : ಖಾಸಗಿ ಕಂಪನಿಗಳಿಂದ ಸಾಮಾಜಿಕ ಹೊಣೆಗಾರಿಕೆ ನಿಧಿ ಸಂಗ್ರಹಿಸಿ 100 ಕೋಟಿ ರೂ.  ವೆಚ್ಚದಲ್ಲಿ ರಾಜ್ಯದ 200 ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಪಡಿಸುವ ಬಗ್ಗೆ ಆರೋಗ್ಯ Read more…

ಚಳಿಗಾಲದಲ್ಲಿ ಕೂದಲು ಶುಷ್ಕವಾಗುವುದನ್ನು ತಡೆಯಲು ಈ ರೀತಿಯಾಗಿ ಮಾಡಿ ಪೋಷಣೆ

ಚಳಿಗಾಲದಲ್ಲಿ ಹೆಚ್ಚಾಗಿ ಕೂದಲು ಶುಷ್ಕವಾಗಿ ನಿರ್ಜೀವವಾಗುತ್ತದೆ. ಇದರಿಂದ ತಲೆ ಹೊಟ್ಟಿನ ಸಮಸ್ಯೆ ಕಾಡುತ್ತದೆ. ಆಗ ಕೂದಲುದುರಲು ಶುರುವಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಕೂದಲನ್ನು ಈ ರೀತಿಯಾಗಿ ಪೋಷಣೆ Read more…

ಒಡೆದ ಹಿಮ್ಮಡಿ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹಿಮ್ಮಡಿ ಬಿರುಕು ಸೌಂದರ್ಯವನ್ನು ಹಾಳು ಮಾಡುವುದೊಂದೇ ಅಲ್ಲ ನೋವಿಗೆ ಕಾರಣವಾಗುತ್ತದೆ. ಹಿಮ್ಮಡಿ ಬಿರುಕು ಬಿಟ್ಟು ಅಲ್ಲಿಂದ ರಕ್ತ ಬರುವುದುಂಟು. ಹಿಮ್ಮಡಿ ಬಿರುಕಿಗೆ ಮಾರುಕಟ್ಟೆಯಲ್ಲಿ ಅನೇಕ ಔಷಧಿಗಳಿವೆ. ಆದ್ರೆ ನಿಂಬು Read more…

Shocking News : ಕರ್ತವ್ಯದಲ್ಲಿದ್ದಾಗ ಹೃದಯಾಘಾತ : ಹಾವೇರಿಯಲ್ಲಿ ಮುಖ್ಯ ಶಿಕ್ಷಕ ಸಾವು

ತುರ್ವಿಹಾಳ : ಕರ್ತವ್ಯದಲ್ಲಿದ್ದ ವೇಳೆಯೇ ಹೃದಯಾಘಾತವಾಗಿ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿಯ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹರಣಿ ಗ್ರಾಮದ ಸೂರ್ಯ ಉಮಾಯಪ್ಪ ಜಾಡರ್‌ Read more…

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟ ಬಳಿಕ ಇಂದು ಮೊದಲ ಸಭೆ: ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟವಾದ ಬಳಿಕ ಇಂದು ಮೊದಲ ಸಭೆ ನಡೆಯಲಿದೆ. ಡಿಸೆಂಬರ್ 27ರಂದು ಬೆಳಿಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ Read more…

ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಆಹ್ವಾನ

ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿದೆ. ಈ ಕುರಿತು ಮಾಹಿತಿ Read more…

ಶಾಸಕರ ಮನವಿಗೆ ಸ್ಪಂದಿಸಲು, ನೀರಾವರಿ ತುರ್ತು ಕಾಮಗಾರಿಗಳಿಗೆ ಒತ್ತು ನೀಡಲು ಸಿಎಂ ಸೂಚನೆ

ಬೆಂಗಳೂರು: ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ ತುರ್ತಾಗಿ ಕೈಗೊಳ್ಳಬೇಕಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರ್ನಾಟಕ ನೀರಾವರಿ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ, Read more…

ಪೋಷಕರೇ ಗಮನಿಸಿ : ಅಂಚೆ ಕಚೇರಿಯಲ್ಲಿ ಮಕ್ಕಳಿಗಾಗಿ ವಿಶೇಷ ಉಳಿತಾಯ ಯೋಜನೆ

ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಸ್ಥಿರ ಠೇವಣಿ (ಎಫ್ಡಿ), ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯಂತಹ ಖಾತರಿ ಆದಾಯ ಮತ್ತು ಅಪಾಯವಿಲ್ಲದ ಹೂಡಿಕೆಗಳಿಗೆ ಆದ್ಯತೆ ನೀಡುತ್ತಾರೆ. Read more…

ಕಾನೂನು, ನೀತಿ ರಚನೆಗೆ ಹೆಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಕಾನೂನು ಮತ್ತು ನೀತಿ 2023 ರಚನೆ ಮಾಡುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಉಪ ಸಮಿತಿ Read more…

BIG NEWS : ರಾಜ್ಯ ಸರ್ಕಾರದಿಂದಲೇ ಮೊದಲ ಕಂತಿನ ಬರಪರಿಹಾರ : ಸಚಿವ ಕೃಷ್ಣ ಬೈರೇಗೌಡ

ವಿಜಯನಗರ : ರಾಜ್ಯ ಸರ್ಕಾರದಿಂದಲೇ ಬರ ಪರಿಹಾರವನ್ನು ಪಾವತಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ  ತೀರ್ಮಾನಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರದ Read more…

ಬಿಜೆಪಿಯಿಂದ ದೂರ ಸರಿತಾರಾ ಅರವಿಂದ ಲಿಂಬಾವಳಿ…? ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ

ಶಿವಮೊಗ್ಗ: ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಪಕ್ಷ ತೊರೆಯುವ ಸಾಧ್ಯತೆ ಇದೆ ಎಂದೆಲ್ಲಾ ಚರ್ಚೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ Read more…

ಕಚೇರಿಯಲ್ಲಿ ಕೆಲಸ ಮಾಡುವಾಗ ನೆನಪಿಡಿ ಈ ವಿಷಯ

ದಿನವಿಡೀ ಕಂಪ್ಯೂಟರ್ ಮುಂದೆ ಕುಳಿತು ಬೆನ್ನು, ಕಣ್ಣು ನೋವು ಬಂದಿದೆಯೇ. ಹೌದು ಗಂಟೆಗಟ್ಟಲೆ ಒಂದೇ ಭಂಗಿಯಲ್ಲಿ ಕುಳಿತುಕೊಳ್ಳುವುದರಿಂದ ತಲೆ, ಕುತ್ತಿಗೆ, ಕಣ್ಣಿನ ನೋವಿಗೆ ಕಾರಣವಾಗಬಹುದು. ಅದರ ತಡೆಗೆ ಏನು Read more…

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ 4 ಕಡೆ ದೂರು

ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ರಾಜ್ಯದ 4 ಕಡೆ ದೂರು ನೀಡಲಾಗಿದೆ. ದಕ್ಷಿಣ ಕನ್ನಡ Read more…

ನಿಮ್ಮ ಬಾಯಿ ದುರ್ವಾಸನೆ ಬೀರ್ತಿದಿಯಾ…..? ದೂರಗೊಳಿಸಲು ಮಾಡಿ ಈ ಕೆಲಸ

ಬಾಯಿಯಿಂದ ದುರ್ವಾಸನೆ ಬೀರುವುದು ಹಲವು ಜನರನ್ನು ಕಾಡುವ ಸಾಮಾನ್ಯ ಸಮಸ್ಯೆ. ಇದನ್ನು ಪರಿಹರಿಸಲು ಹಲವು ಮನೆಮದ್ದುಗಳನ್ನು ಮಾಡಬಹುದು. ಬಿಸಿನೀರಿಗೆ ತೆಂಗಿನೆಣ್ಣೆ ಹಾಗೂ ನಿಂಬೆರಸ ಹಾಕಿ ಗಾರ್ಗಲ್ ಮಾಡುವುದು ಅಥವಾ Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು, ನಾಳೆ ಈ ಏರಿಯಾಗಳಲ್ಲಿ ʻವಿದ್ಯುತ್ ವ್ಯತ್ಯಯʼ | Power cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...