alex Certify Latest News | Kannada Dunia | Kannada News | Karnataka News | India News - Part 499
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಮೆರಿಕದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ; ಶೂಟೌಟ್ ಗೆ 8 ಮಂದಿ ಬಲಿ

ಚಿಕಾಗೋ : ಉತ್ತರ ಅಮೆರಿಕದ ಚಿಕಾಗೋ ನಗರದ ಉಪನಗರಗಳಲ್ಲಿ ಎರಡು ಮನೆಗಳಲ್ಲಿ ಎಂಟು ಜನರನ್ನು ಗುಂಡಿಕ್ಕಿ ಕೊಂದು ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಶಂಕಿತ ವ್ಯಕ್ತಿಗಾಗಿ ಪೊಲೀಸರು ಸೋಮವಾರ ಚಿಕಾಗೋ Read more…

ರಾಮಮಂದಿರ ನಿರ್ಮಾಣಕ್ಕೆ ಹರಿದು ಬಂದಿತ್ತು 3200 ಕೋಟಿ ರೂಪಾಯಿ ದೇಣಿಗೆ, ಅತಿ ದೊಡ್ಡ ದಾನಿ ಯಾರು ಗೊತ್ತಾ ? ಇಲ್ಲಿದೆ ವಿವರ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶ-ವಿದೇಶಗಳಿಂದ ದೇಣಿಗೆಗಳು ಬಂದಿವೆ. ಮಂದಿರ ನಿರ್ಮಾಣಕ್ಕೆ 1800 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ಮಾಡಲಾಗಿತ್ತು. ಈ ಪೈಕಿ 1100 ಕೋಟಿ ರೂಪಾಯಿ Read more…

ಗರ್ಭಿಣಿಯರು ಈ ಸಮಯದಲ್ಲಿ ಪಾಲಕ್‌ ಸೊಪ್ಪು ತಿನ್ನುವುದು ಅಪಾಯಕಾರಿ, ಯಾವಾಗ ಮತ್ತು ಎಷ್ಟು ಸೇವಿಸಬೇಕು ಗೊತ್ತಾ….?

ಮಹಿಳೆಯರ ಬದುಕಿನಲ್ಲಿ ಗರ್ಭಾವಸ್ಥೆಯ ಅವಧಿ ಬಹಳ ಮುಖ್ಯ ಮತ್ತು ಸೂಕ್ಷ್ಮವಾದದ್ದು. ಈ ಸಮಯದಲ್ಲಿ ತಾಯಿಯು ತನ್ನ ಆರೋಗ್ಯದ ಜೊತೆಗೆ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯದ ಬಗ್ಗೆ ಕೂಡ ಕಾಳಜಿ ವಹಿಸಬೇಕಾಗುತ್ತದೆ. Read more…

BREAKING : ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನಕ್ಕೆ ಹರಿದು ಬಂದ ಜನಸಾಗರ, ಮೊದಲ ದಿನವೇ ನೂಕುನುಗ್ಗಲು |Watch Video

ನವದೆಹಲಿ : ಅಯೋಧ್ಯೆಯ ರಾಮ ಮಂದಿರವು ಮಂಗಳವಾರ ಬೆಳಿಗ್ಗೆ ಸಾರ್ವಜನಿಕರ ದರ್ಶನಕ್ಕಾಗಿ ತೆರೆಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದರು. ಈ ಹಿನ್ನೆಲೆ ನೂಕು ನುಗ್ಗಲು ಉಂಟಾಯಿತು. ಮುಂಜಾನೆ 3 Read more…

ಕ್ವಿಂಟಲ್ ಗೆ 61,999 ರೂ. ಗರಿಷ್ಠ ದರದಲ್ಲಿ ಡಬ್ಬಿ ಮೆಣಸಿನಕಾಯಿ ಮಾರಾಟ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಡಬ್ಬಿ ಮೆಣಸಿನಕಾಯಿ ಕ್ವಿಂಟಲ್ ಗೆ 61,999 ರೂ. ಗರಿಷ್ಠ ದರದಲ್ಲಿ ಮಾರಾಟವಾಗಿದ್ದು, ಸ್ಥಿರತೆ ಕಾಯ್ದುಕೊಂಡಿದೆ. ಸೋಮವಾರ ಬ್ಯಾಡಗಿ ಎಪಿಎಂಸಿಗೆ Read more…

BIG NEWS : ರಾಮ ಮಂದಿರ ಮೆರವಣಿಗೆ ವೇಳೆ ವಿದ್ಯುತ್ ಅವಘಡ, 9 ಮಕ್ಕಳ ಸ್ಥಿತಿ ಗಂಭೀರ

ಅಮೇಥಿ : ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ಆಚರಿಸುವ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಒಂಬತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

ಚಿನ್ನ, ಬೆಳ್ಳಿ, ವಜ್ರಾಲಂಕಾರದಿಂದ ಕಂಗೊಳಿಸುತ್ತಿದ್ದಾನೆ ಬಾಲರಾಮ, ಇವುಗಳ ವಿನ್ಯಾಸದ ಹಿಂದಿದೆ ಕಠಿಣ ಪರಿಶ್ರಮ…!

ಅಯೋಧ್ಯೆಯಲ್ಲಿ ವಿರಾಜಮಾನನಾಗಿರೋ ಬಾಲರಾಮ ಎಲ್ಲರ ಕಣ್ಸೆಳೆಯುತ್ತಿದ್ದಾನೆ. ಮಂದಸ್ಮಿತನಾದ ಶ್ರೀರಾಮನ ಆಕರ್ಷಕ ರೂಪ, ಅದ್ಭುತ ವಿನ್ಯಾಸದ ಆಭರಣ, ಆಭೂಷಣಗಳಂತೂ ಇಡೀ ಜಗತ್ತನ್ನೇ ಬೆರಗುಗೊಳಿಸಿವೆ. ರಾಮಲಲ್ಲಾನ ಅಲಂಕಾರಕ್ಕೆ ಚಿನ್ನ, ಬೆಳ್ಳಿ, ವಜ್ರಗಳು Read more…

ಭಾರತೀಯ ಯೋಧರೊಂದಿಗೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ ಚೀನಾ ಸೈನಿಕರು : ವಿಡಿಯೋ ವೈರಲ್ |Video

ನವದೆಹಲಿ : ಅಯೋಧ್ಯೆಯ ರಾಮ ಮಂದಿರವನ್ನು ಸೋಮವಾರ ಅಧಿಕೃತವಾಗಿ ಜಗತ್ತಿಗೆ ಅನಾವರಣಗೊಳಿಸುತ್ತಿದ್ದಂತೆ ಲಡಾಖ್ ನಲ್ಲಿ ಚೀನಾ ಸೈನಿಕರ ಜೊತೆ ಭಾರತೀಯ ಯೋಧರು ಸಂಭ್ರಮಾಚರಣೆ ಮಾಡಿದ್ದಾರೆ. ಉಭಯ ದೇಶಗಳ ನಡುವಿನ Read more…

ಪ್ರಾಣ ಪ್ರತಿಷ್ಠೆ ದಿನವೇ ಜನಿಸಿದ ಮಕ್ಕಳ ಹೆಸರಲ್ಲಿ ತಲಾ 5000 ರೂ. ಠೇವಣಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಲಾಲ್ ಬಹದ್ದೂರ್ ಶಾಸ್ತ್ರಿ ಪತ್ತಿನ ಸೌಹಾರ್ದ ಸಹಕಾರಿ ಸಂಘದ ದಶಮಾನೋತ್ಸವ, ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಜನವರಿ 22ರ ಸೋಮವಾರ ಗುಳೇದಗುಡ್ಡದ Read more…

ಕಡಿಮೆ ರಕ್ತದೊತ್ತಡ ಸಮಸ್ಯೆಗೆ ಇಲ್ಲಿದೆ ‘ಮನೆ ಮದ್ದು’

ಕಡಿಮೆ ರಕ್ತದೊತ್ತಡ ಇತ್ತೀಚೆಗೆ ಹಲವರಲ್ಲಿ ಕಂಡು ಬರುತ್ತಿರುವ ಗಂಭೀರ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ಇದಕ್ಕೆ ಪರಿಹಾರ ದೊರೆಯದೇ ಇದ್ದಲ್ಲಿ ಇದು ಹೃದಯ, ಕಿಡ್ನಿ, ಮೆದುಳಿಗೂ ಹಾನಿಮಾಡುತ್ತದೆ. ಉಪ್ಪಿನ ನೀರು Read more…

ಜೈ ಶ್ರೀ ರಾಮ್ : ಬಾಲರಾಮನ ಮೂರ್ತಿಗೆ ದೀಪ ಬೆಳಗಿದ ಕಿಚ್ಚ ಸುದೀಪ್ |Video Viral

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಸಂಭ್ರಮ ಮನೆ ಮಾಡಿದ್ದು, ಭಕ್ತರು ಎಲ್ಲೆಡೆ ತಮ್ಮ ಮನೆಯಲ್ಲಿ ದೀಪಗಳನ್ನು ಬೆಳಗಿಸಿದ್ದಾರೆ. ನಟ ಕಿಚ್ಚ ಸುದೀಪ್ ಅವರು ಕೂಡ ತಮ್ಮ Read more…

‘ಶಿಕ್ಷಣ ವಾರ್ತೆ’ ಮುದ್ರಣ ಸ್ಥಗಿತ: ಶಿಕ್ಷಕರಿಂದ ತೀವ್ರ ಆಕ್ಷೇಪ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಕಟಿಸಲಾಗುವ ‘ಶಿಕ್ಷಣ ವಾರ್ತೆ’ ಮಾಸಿಕ ಪತ್ರಿಕೆ ಮುದ್ರಣ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ‘ಶಿಕ್ಷಣ ವಾರ್ತೆ’ ಮಾಸಿಕ Read more…

ಇರುವೆಗಳ ಕಾಟದಿಂದ ಮುಕ್ತಿ ಹೊಂದಲು ಅನುಸರಿಸಿ ಈ ನೈಸರ್ಗಿಕ ವಿಧಾನ

ಮನೆಯಲ್ಲಿ ಸಿಹಿ ವಸ್ತುಗಳನ್ನು ಚೆಲ್ಲಿದಾಗ ಇರುವೆಗಳು ಬಂದು ಮುತ್ತಿಕೊಳ್ಳುತ್ತದೆ. ಇದರಲ್ಲಿ ಕೆಲವು ಇರುವೆ ಕಚ್ಚುತ್ತವೆ. ಇಂತಹ ಕಚ್ಚುವ ಇರುವೆಗಳಿಂದ ಮುಕ್ತಿ ಹೊಂದಲು ಈ ನೈಸರ್ಗಿಕ ವಿಧಾನಗಳನ್ನು ಅನುಸರಿಸಿ. *ಇರುವೆಗಳು Read more…

ಕೂದಲಿಗೆ ಕಲರಿಂಗ್ ಮಾಡುವಾಗ ಮರೆಯದೇ ಈ ಎಣ್ಣೆ ಬಳಸಿ

ಕೂದಲಿಗೆ ಬಣ್ಣ ಹಚ್ಚುವುದರಿಂದ ಕೂದಲು ಆಕರ್ಷಕವಾಗಿ ಕಾಣುತ್ತದೆ ನಿಜ. ಆದರೆ ಇದರಲ್ಲಿ ರಾಸಾಯನಿಕಗಳನ್ನು ಬಳಸುವುದರಿಂದ ಕೆಲವೊಮ್ಮೆ ಕೂದಲಿಗೆ ಹಾನಿಯಾಗುವುದಲ್ಲದೇ ಚರ್ಮದ ಅಲರ್ಜಿಗಳು ಉಂಟಾಗುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

ಪ್ರಾಣ ಪ್ರತಿಷ್ಠೆ ದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ: ಮದುವೆಗೆ ಸಾಕ್ಷಿಯಾದ ಶ್ರೀರಾಮ

ದಾವಣಗೆರೆ: ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಲರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಸೋಮವಾರ ನೆರವೇರಿದೆ. ಅದೇ ದಿನ ದಾವಣಗೆರೆಯಲ್ಲಿ ನಡೆದ ಮದುವೆಯಲ್ಲಿಯೂ ಶ್ರೀ ರಾಮನ ಜಪ ಮಾಡಲಾಗಿದೆ. ದಾವಣಗೆರೆಯ ಬಾಪೂಜಿ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 3500 ‘ಅಗ್ನಿವೀರ್’ ವಾಯು ಸೇನೆಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) ಹೊಸ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿವೀರ್ ಹುದ್ದೆಗೆ ಒಟ್ಟು 3500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಮೂರು ಹಂತಗಳನ್ನು ಕೂಡ ಇದು Read more…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, ಎಂಜಿನಿಯರಿಂಗ್, ವೃತ್ತಿಪರ Read more…

ತಲೆಹೊಟ್ಟಿನ ಸಮಸ್ಯೆಗೆ ಬಾಚಣಿಗೆಯೂ ಕಾರಣವಿರಬಹುದು ಎಚ್ಚರ……!

ತಲೆಹೊಟ್ಟು ಕಾಣಿಸಿಕೊಳ್ಳಲು ಧೂಳು, ಕೊಳೆ, ಜೀವನಶೈಲಿಯಲ್ಲಿ ಬದಲಾವಣೆಗಳೂ ಕಾರಣವಾಗುತ್ತವೆ. ಅದರೊಂದಿಗೆ ನೀವು ತಲೆ ಬಾಚುವ ವಿಧಾನವೂ ಕಾರಣವಾದೀತು ಎಂದರೆ ನೀವು ನಂಬುತ್ತೀರಾ. ಹೌದು, ನೀವು ಸರಿಯಾಗಿ ತಲೆ ಬಾಚದಿದ್ದರೆ Read more…

ರಾತ್ರಿ ಊಟದ ನಂತ್ರ ಈ ಸಿಂಪಲ್ ಯೋಗ ಅಭ್ಯಾಸ ಮಾಡಿದ್ರೆ ಕರಗುತ್ತೆ ಬೊಜ್ಜು

ರಾತ್ರಿ ಊಟ ಮಾಡಿದ ತಕ್ಷಣ ಮಲಗುತ್ತೇವೆ. ಇದರಿಂದ ದೇಹದಲ್ಲಿ ಕೊಬ್ಬ ಸಂಗ್ರಹಣೆಯಾಗಿ ದೇಹದ ತೂಕ ಹೆಚ್ಚಾಗುತ್ತದೆ ಹೊಟ್ಟೆ ದಪ್ಪವಾಗುತ್ತದೆ. ಹಾಗಾಗಿ ಊಟ ಮಾಡಿದ ತಕ್ಷಣ ಈ ಯೋಗಗಳನ್ನು ಅಭ್ಯಾಸ Read more…

ALERT : ವಾಹನ ಸವಾರರ ಗಮನಕ್ಕೆ : ಜ. 31ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ FASTag ನಿಷ್ಕ್ರಿಯ

ನವದೆಹಲಿ: ಅಪೂರ್ಣ KYC ಹೊಂದಿರುವ ಫಾಸ್ಟ್ ಟ್ಯಾಗ್ ಗಳು ಜನವರಿ 31 ರ ನಂತರ ನಿಷ್ಕ್ರಿಯವಾಗಲಿದೆ ಅಥವಾ ಕಪ್ಪುಪಟ್ಟಿಗೆ ಸೇರಿಸಲಾಗುತ್ತದೆ . ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು Read more…

ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಪ್ರಮಾಣ ಪತ್ರ ಸಲ್ಲಿಸಬೇಕು: ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ನೆರವು ನೆರುವ ಯುವನಿಧಿ ಯೋಜನೆಗೆ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ. ಮಾರ್ಚ್ ಅಂತ್ಯದೊಳಗೆ 4 ಲಕ್ಷ ನೋಂದಣಿ ಗುರಿ ಹೊಂದಲಾಗಿದೆ. ಕೌಶಲ್ಯಾಭಿವೃದ್ಧಿ ಸಚಿವ Read more…

ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ : ಜ. 31ರಿಂದ ವಿಶೇಷ ರೈಲು ಸಂಚಾರ ಆರಂಭ

ಬೆಂಗಳೂರು : ಕರ್ನಾಟಕದಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜ. 31ರಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಿಂದ ಅಯೋಧ್ಯೆಗೆ ತೆರಳಲು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು Read more…

ಚಳಿಗಾಲದಲ್ಲಿ ಚರ್ಮದ ಆರೋಗ್ಯ ಕಾಪಾಡಲು ಸೇವಿಸಿ ಈ ಪಾನೀಯ

ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆ ಕಾಡುತ್ತಿರುತ್ತದೆ. ಹಾಗಾಗಿ ಚಳಿಗಾಲದಲ್ಲಿ ಸರಿಯಾಗಿ, ನೀರು, ಹಣ್ಣುಗಳನ್ನು ಸೇವಿಸಬೇಕು. ಇದರಿಂದ ಚರ್ಮ ತೇವಾಂಶದಿಂದ ಕೂಡಿದ್ದು, ಸಮಸ್ಯೆಗಳು ದೂರವಾಗುತ್ತದೆ. ಹಾಗೇ ಚರ್ಮದ ಸಮಸ್ಯೆಗಳನ್ನು ನಿವಾರಿಸಲು Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ: ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ(27) ಶವ ಪತ್ತೆಯಾಗಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ಪತಿ Read more…

BIG NEWS : ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ : ಮತ್ತೆ ‘ಬಿಯರ್’ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ದತೆ

ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಬಿಯರ್ ದರ 8 ರಿಂದ 10 ರೂ. ಹೆಚ್ಚಳವಾಗಲಿದೆ. ಹೌದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ Read more…

ಗ್ಯಾಸ್ಟ್ರಿಕ್ ಸಮಸ್ಯೆ ಕಾಡದಂತೆ ವಹಿಸಿ ಈ ಮುನ್ನೆಚ್ಚರಿಕೆ

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. ಈ ರೀತಿಯ Read more…

KPSC ಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸಲಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು 13 Read more…

ಈ ಹೂಗಳನ್ನು ಬಳಸಿ ನಿಮ್ಮ ಆರೋಗ್ಯವನ್ನು ಉತ್ತಮವಾಗಿಸಿ

ಸಸ್ಯಗಳು, ತರಕಾರಿಗಳು, ಹಣ್ಣುಗಳು, ಬೀಜಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಅದೇ ರೀತಿ ಹೂಗಳನ್ನು ಬಳಸಿ ಕೂಡ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾಗಿ ನಿಮ್ಮ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು Read more…

ಸ್ನಾಯು ನೋವು ನಿವಾರಣೆಗೆ ಪ್ರತಿ ದಿನ ಈ ಆಹಾರ ಸೇವಿಸಿ

ಸ್ನಾಯು ನೋವು, ಆಯಾಸ, ಮುಂತಾದ ಲಕ್ಷಣಗಳು ಜೀವಸತ್ವಗಳು ಮತ್ತು ಖನಿಜಗಳ ಕೊರತೆಯನ್ನು ಸೂಚಿಸುತ್ತದೆ. ಇದರಿಂದ ನಮ್ಮ ದೇಹ ದುರ್ಬಲ ಮತ್ತು ನಿರ್ಜೀವವಾಗುತ್ತದೆ. ಹಾಗಾಗಿ ಇದಕ್ಕೆ ಸರಿಯಾದ ಪರಿಹಾರ ಕಂಡುಕೊಳ್ಳಬೇಕು. Read more…

BIG NEWS : ‘ಭಾರತ್ ಜೋಡೋ ನ್ಯಾಯ’ ಯಾತ್ರೆಗೆ ತಡೆ : ರಾಜ್ಯಾದ್ಯಂತ ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಅಸ್ಸಾಂ ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಡೆ ಹಾಗೂ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಕಾಂಗ್ರೆಸ್ ಪ್ರತಿಭಟನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...